ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ಜರುಗುವ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಬವ ಜಾತ್ರೆಯ” ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು...
ದಕ್ಷಿಣ ಏಷ್ಯ ಜೂನಿಯರ್ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್ ಶಿಪ್ ಬುಧವಾರದಿಂದ ಚೆನ್ನೈನಲ್ಲಿ ಆರಂಭಗೊಂಡಿದ್ದು. ಕೊಡಗಿನ ಬೊಳ್ಳಂಡ ಉನ್ನತಿ ಅಯ್ಯಪ್ಪ ಮೊನ್ನೆ ಚಿನ್ನದ ಪದಕ 100 ಮೀಟರ್ ಹರ್ಡಲ್ಸ್ ನಲ್ಲಿ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದರು. ...
ಬಂಟ್ವಾಳ : ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಗಳು ಊರಿಗೊಂದು ಹೆಮ್ಮೆ ಪಡುವಂತಹ ವಿಚಾರವಾಗಿದೆ. ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಗೆ ಪಠ್ಯೇತರವಾಗಿ ಚಟುವಟಿಕೆಗಳನ್ನು ರೂಪಿಸಿದಾಗ ಕಲಿಕೆಯಲ್ಲಿ ಆಸಕ್ತಿ ಮೂಡುತ್ತದೆ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವಲು ಇಂತಹ ವೇದಿಕೆಗಳು ಸಹಕಾರಿಯಾಗಿದೆ, ಸಂಪನ್ಮೂಲಗಳ ಕ್ರೋಡೀಕರಣದಿಂದಾಗಿ...
ಟಿಫಿನ್ ಬಾಕ್ಸ್ನಲ್ಲಿ ಮಾಂಸಹಾರ ತಂದಿದ್ದಕ್ಕಾಗಿ ಖಾಸಗಿ ಶಾಲೆಯೊಂದು ನರ್ಸರಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ (ಎನ್ಸಿಪಿಸಿಆರ್) ಅಮ್ರೋಹಾ ಜಿಲ್ಲಾಧಿಕಾರಿ ಅವರಿಗೆ ಆದೇಶಿಸಿದೆ. ಅಲ್ಲದೆ, ಜಿಲ್ಲಾ ಮಕ್ಕಳ ಕಲ್ಯಾಣ...
ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದಿದ ಹಿರಿಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ‘ನನ್ನ ಶಾಲೆ- ನನ್ನ ಜವಾಬ್ದಾರಿ’ ಎನ್ನುವ ವಿಶಿಷ್ಟ ಯೋಜನೆಯನ್ನು ಸರ್ಕಾರ ರೂಪಿಸಿದ್ದು, ಯೋಜನೆಯನ್ನು ಶಿಕ್ಷಕರು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಮಹಿಳಾ ಮತ್ತು...
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ...
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ...
ಸುಬ್ರಹ್ಮಣ್ಯ: ಇಲ್ಲಿನ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಗೆ ಮಗುಚಿ ಬಿದ್ದು ನಾಲ್ವರು ಗಾಯಗೊಂಡು ಪಾರಾದ ಘಟ್ನೆ ಸೆ.13 ರ ಮಧ್ಯಾಹ್ನ ವರದಿಯಾಗಿದೆ. ...
ಕಡಬ: 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ಕಡಬದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಅವರು ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಪಶು ಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು ಕೊಯಿಲಾ ಪಶು...
ಕುಕ್ಕೆ ಸುಬ್ರಹ್ಮಣ್ಯ : ಪಶ್ಚಿಮ ವಲಯ ಪೋಲಿಸ್ ಮಹಾ ನಿರೀಕ್ಷಕ ಅಮಿತ್ ಸಿಂಗ್ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿದ್ದಾರೆ. ಮೊದಲಬಾರಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಆಗಮಿಸಿದ ಇವರು ಇಲಾಖೆ ಕಾರ್ಯ ವೈಖರಿ,...
ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ, ಶಾಖೆ ಶಿಕ್ಷಣ ಇಲಾಖೆ ಪುತ್ತೂರು,ಇದರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಶಾಂತಿನಗರ,ಕೋಡಿಂಬಾಡಿ ಯಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕಬ್ಬಡಿ ಪಂದ್ಯಾಟ ಸಮಯ ಪೂರ್ವಹ್ನ ಗಂಟೆ 9ರಿಂದ ಶಾಂತಿನಗರ ಪ್ರೌಢಶಾಲಾ ಮೈದಾನದಲ್ಲಿ...
70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ...
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14 ರ...
ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ...
ಬೆಳ್ಳಿಪಾಡಿ ಗ್ರಾಮ ಕೊಡಿಮರ ನಿವಾಸಿ.. ರೈತರಾದ ಸರೋಜ ಎಂಬವರ ಸಾಕು ಹಸು ಪ್ರಸವ ವೇಧನೆಯಿಂದ ನರಳುತ್ತಿತ್ತು. ತಕ್ಷಣ ಸ್ಪಂದಿಸಿದ ಪುತ್ತೂರು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ Dr. ಧರ್ಮಪಾಲ್ ಗೌಡ...
ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ (72ವ) ಇಂದು ನಿಧನರಾದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಏಮ್ಸ್ನ ತೀವ್ರ ನಿಗಾ ಘಟಕದಲ್ಲಿ...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲಿನಿಂದ ಬೇರಿಕೆಯವರೆಗೆ ಹೊಸ ರಸ್ತೆಯಾಗಿದ್ದು ರಸ್ತೆಯಲ್ಲಿ ಗುಂಡಿ ಬಿದ್ದು ಹಾಗೂ ಸರಿಯಾದ ಚರಂಡಿ ಇಲ್ಲದೆ ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸವಾರರಿಗೆ ತುಂಬಾ...
ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಸಲ್ಲಿಸಲಾಗಿದೆ. :ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಗಣಪತಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸಿಜೆಐ ಚಂದ್ರಚೂಡ್...
ಪುತ್ತೂರು : ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ...
ಕಾಣಿಯೂರು : ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಅಧಿಕವಾಗಿರುವ ಕಾರಣ ಸ್ನಾನ ಘಟ್ಟದ ಬಳಿ ದೇಗುಲದ ವತಿಯಿಂದ ಭಕ್ತರಿಗೆ ಶವರ್ ಬಾತ್ ವ್ಯವಸ್ಥೆ ಮಾಡಿದೆ. ಮಳೆಗಾಲ ಸಂದರ್ಭದಲ್ಲಿ ಯಾವುದೇ ಅನಾಹುತ...
ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರಾರ್ಥನೆ ಸಲ್ಲಿಕೆ ಪುತ್ತೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕುರಿತು...
ಗಣೇಶೋತ್ಸವ ನಡೆಯುತ್ತಿರುವ ಪುತ್ತೂರು ಕಿಲ್ಲೆ ಮೈದಾನದಲ್ಲಿದ್ದ ಅಂಗಡಿಗೆ ನುಗ್ಗಿದ ಕಾರು ಇಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಸಲ್ಲಿಸಿರುವ ಅರ್ಜಿಯ ಮುಂದುವರೆದ ವಿಚಾರಣೆಯನ್ನು ಹೈಕೋರ್ಟ್ಇಂದು ಮಧ್ಯಾಹ್ನ ಕೈಗೆತ್ತಿಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂಬಂಧ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ...
ನೆಲ್ಯಾಡಿ ಭಾಗದಲ್ಲಿ ಬಿರುಗಾಳಿಗೆ ತತ್ತರಿಸಿದ ಜನರು: ನಾಲ್ಕು ಮನೆಗಳಿಗೆ ಹಾನಿ ಜನತಾ ಕಾಲೋನಿಯ ನಿವಾಸಿಗಳಾದ ಐತಪ್ಪ, ಬಾಬು ಆಚಾರಿ, ಲೋಕೇಶ್, ಇಸುಬು ಎಂಬುವರ ಮನೆಯ ಮೇಲ್ಚಾವಣಿಯ ಶೀಟ್ ಗಳು ಹಾರಿ ಹಾನಿಗೊಂಡಿದೆ ಹಾಗೂ ಸಮೀಪದಲ್ಲಿ ಎರಡು...
ಪುತ್ತೂರು : ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ...
ಕೋಡಿಂಬಾಡಿ :ಸೆ 12, ಕೋಡಿಂಬಾಡಿ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಇದರ ವತಿಯಿಂದ ಕಂಪ್ಯೂಟರ್ ಹಾಗೂ ದಾನಿಗಳಾದ ಶಾಲಾ ಹಿರಿಯ ವಿದ್ಯಾರ್ಥಿಗಳಾದ,ಸ್ಮಾರ್ಟ್ ಟೆಕ್ನಾಲಜಿ ಇದರ ಮಾಲಕರಾದ ಸತೀಶ್ ನಾಯಕ್ ಮೋನಡ್ಕ ಮತ್ತು ಹರೀಶ್ ಪ್ರಭು...
ಬಾಲನ್ಯಾಯ ಮಾದರಿ ನಿಯಮಗಳು 2016 ತಿದ್ದುಪಡಿ ಮಾದರಿ ನಿಯಮಗಳು 2022 ರ ಅನ್ವಯ ಬಾಲನ್ಯಾಯ ಮಂಡಳಿಗೆ ಮೂರು ವರ್ಷದ ಅವಧಿಗೆ ಪುತ್ತೂರಿನ ಖ್ಯಾತ ನ್ಯಾಯವಾದಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪಕ್ಷದಲ್ಲಿ ಅನೇಕ ಜವಾಬ್ಧಾರಿಯನ್ನು ಹೊಂದಿರುವ ಸಾಹಿರಾ...
ಪುತ್ತೂರು: ಮೈಸೂರು ಮುಡಾದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟಿನಲ್ಲಿ ಜಯ ಸಿಗಬೇಕು ಎಂದು ಪ್ರಾರ್ಥಿಸಿ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೆ.11ರಂದು ಕಾಂಗ್ರೆಸ್ ವತಿಯಿಂದ ಪೂಜೆ ಸಲ್ಲಿಸಲಾಯಿತು. ಶಾಸಕ...
ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವೆಕೊಪ್ಪ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕೂವೆಕೊಪ್ಪ ನಿವಾಸಿ ,...
ಬಂಟ್ವಾಳ : ಸ್ಪರ್ಧೆಗಳು ಆರೋಗ್ಯಪೂರ್ಣ ಬೆಳವಣಿಗೆಗೆ ಸಹಕರಿಸುತ್ತವೆ. ಶಾಲಾ ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಗುವಿನಲ್ಲಿ ಹುದುಗಿರುವ ಪಠ್ಯೇತರ ಚಟುವಟಿಕೆಗಳನ್ನು ಹೊರಹಾಕಿ ಪ್ರತಿಭೆಯನ್ನು ಕಾರಂಜಿಯಂತೆ ಅರಳಿಸಿ ಪ್ರತಿಭೆಯ ಅನಾವರಣಗೊಳಿಸುವ ವೇದಿಕೆಯಾಗಿದೆ. ಇದರ ಜೊತೆಗೆ ಸೋಲು...
ಕಾಣಿಯೂರು ಪಿಯು ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆಯನ್ನು ಮಕ್ಕಳು ಸಂಭ್ರಮದಿಂದ ಆಚರಿಸಿದರು, ಶಿಕ್ಷಕರಿಗೆ ವಿವಿಧ ಆಟೇೂಟ ಸ್ಪರ್ಧೆಯಗಳನ್ನು , ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜಯಂತಿ. ಕೆ ಅವರು ಮಾತಾಡಿ ಸರ್ವಪಲ್ಲಿ ರಾಧಾಕೃಷ್ಣರ ವಿಚಾರಗಳನ್ನು ಮಕ್ಕಳಿಗೆ...
ಉಪ್ಪಿನಂಗಡಿ : ಪೊಲೀಸ್ ಠಾಣೆ ವ್ಯಾಪ್ತಿಯ ಶಿರಾಡಿ ಎಂಬಲ್ಲಿ ಕಂಟೈನರ್ವೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಸಂಭವಿಸಿದೆ. ತಂಪು ಪಾನೀಯವನ್ನು ಸಾಗಿಸುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣವನ್ನು ಕಳೆದುಕೊಂಡು ಹೆದ್ದಾರಿ ಬದಿಯ ಚರಂಡಿಯತ್ತ...
ಪುತ್ತೂರು: ಚುನಾವಣೆ ಪೂರ್ವದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ, ನಾಲ್ಕು ಗೋಡೆಗಳ ಮಧ್ಯೆ ಕಚೇರಿಯೊಳಗೆ ನಡೆಯುತ್ತಿದ್ದ ಅಕ್ರಮ ಸಕ್ರಮ ಬೈಠಕ್ನ್ನು ಪ್ರತೀ ಗ್ರಾಮದ ಪ್ರಜೆಗಳ ಮನೆ ಬಾಗಿಲಿಗೆ ತಂದು ಸ್ಥಳದಲ್ಲೇ ಹಕ್ಕು...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿದರು. ಈ ಸಂದರ್ಭ ಅರ್ಚಕರು ಪ್ರಸಾದ ನೀಡಿದರು. ಸಮಿತಿ ವತಿಯಿಂದ ಶಲ್ಯ ಹಾಕಿ...
ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 17ನೇ ಶತಮಾನದ ಪುರಾತನ ಶಾಸನ ಅಧ್ಯಯನ ಹಾಗೂ 16 ನೇ ಶತಮಾನದ ವಿಗ್ರಹ ಪತ್ತೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಕನ್ನಡ...
ಪುತ್ತೂರು: ಕೋಡಿಂಬಾಡಿಬಗ್ರಾಪಂ ಕಚೇರಿ ಸಭಾಂಗಣದಲ್ಲಿ ಅಕ್ರಮ ಸಕ್ರಮ ಬೈಠಕ್ ಹಾಗೂ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಸಮಿತಿ ಅಧ್ಯಕ್ಷರಾದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆಯಿತು. ಬೈಠಕ್ ನಲ್ಲಿ ಕೋಡಿಂಬಾಡಿ,ಬೆಳ್ಳಿಪ್ಪಾಡಿ, ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೆಬಂಡಾಡಿ,...
ಬೆಳ್ಳಾರೆ, ಸೆ. 10. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಗೃಹರಕ್ಷಕರಾದ ಸಮಾಧೇಷ್ಟ ಡಾ. ಮುರಲೀಮೋಹನ್ ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ ಕಾರ್ಯಲ್ರಮವು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸನ್ಮಾನ ನೆರವೇರಿಸಿ ಮಾತನಾಡಿದ ಬೆಳ್ಳಾರೆ ಪೊಲೀಸ್ ಠಾಣಾ...
ಪುತ್ತೂರು: ಪುತ್ತೂರಿನ ಗುತ್ತಿಗೆದಾರರ ಸಂಘದ ವತಿಯಿಂದ ಶಾಸಕ ಅಶೋಕ್ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗುತ್ತಿಗೆದಾರರ ಜಿಲ್ಲಾ ಅಧ್ಯಕ್ಷ ರಾಧಾಕೃಷ್ಣ ನ್ಯಾಕ್, ಪುತ್ತೂರು ಘಟಕದ ಅಧ್ಯಕ್ಷ ಗಿರೀಶ್...
ನುಡಿದಂತೆ ನಡೆದ ಶಾಸಕ ಅಶೋಕ್* ರೈ ,ಈಶ್ವರಮಂಗಲಕ್ಕೆ ಸರ್ಕಾರಿ ಬಸ್ ಸಂಚಾರ ಆರಂಭ.. 6-7 ವರ್ಷದ ಬಳಿಕ ಈಶ್ವರಮಂಗಲಕ್ಕೆ ಹೊಸದಾದ ಒಂದು ಬಸ್ ಕಾಲಿಟ್ಟಿದೆ. ಇಷ್ಟು ವರ್ಷವೂ ವಿದ್ಯಾರ್ಥಿಗಳು ನಮ್ಮೂರಿಗೆ ಬಸ್ ಬೇಕೆಂಬ ಮನವಿಯನ್ನು ನೀಡುತ್ತಲೇ...
ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಸೆಪ್ಟೆಂಬರ್ 3 ರಂದು ನೇಣುಬಿಗಿದು ಸ್ಥಿತಿಯಲ್ಲಿ ದೇವಿಪ್ರಸಾದ್ (27) ಎಂಬ ಆಟೋ ಚಾಲಕನ ಮೃತದೇಹ ಪತ್ತೆಯಾಗಿತ್ತು. ಸದ್ಯ ಈ ಕೇಸ್ಗೆ ಸಂಬಂಧಿಸಿದಂತೆ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇದು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ದವಿವಿಧದೇವಸ್ಥಾನ, ದೈವಸ್ಥಾನಮ್ರತು ಗರಡಿಗಳ ಜೀರ್ಣೋದ್ದಾರಕ್ಕಾಗಿ 2.50 ಕೋಟಿ ರೂ. ಅನುದಾನ ಮಂಜೂರಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುದಾನವನ್ನು ಮಂಜೂರು ಮಾಡಿರುತ್ತಾರೆ....
ಕಾಣಿಯೂರು: ಇತಿಹಾಸಪ್ರಸಿದ್ಧ |ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ ಸೆ 12ರಂದು ನಡೆಯಲಿದೆ. ಪ್ರಾತಃಕಾಲ 5-15ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7.30ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿದೆ. ಬೆಳಿಗ್ಗೆ8 ರ...
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 10 ಕೆ.ಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಣೆ ಮಾಡಿತ್ತು. ಸದ್ಯ ಕೇಂದ್ರ ಸಹಕಾರ ನೀಡಲಿಲ್ಲ ಎಂದು 5 ಕೆ.ಜಿ ಅಕ್ಕಿ ಹಾಗೂ ಓರ್ವ ವ್ಯಕ್ತಿಗೆ ಪ್ರತಿ ತಿಂಗಳು 170...
ಸುಬ್ರಹ್ಮಣ್ಯ ಸಮೀಪದ ತೋಡಿನಲ್ಲಿ ಭಾರೀ ಪ್ರಮಾಣ ನೀರು:ಹೆದ್ದಾರಿಗೆ ನುಗ್ಗಿ ಸೇತುವೆ ಮುಳುಗಡೆ ಸುಬ್ರಹ್ಮಣ್ಯ ಸಮೀಪದ ಕೈಕಂಬದ ಹೊಳೆಯಲ್ಲಿ ಹರಿದ ನೀರು ಸುಬ್ರಹ್ಮಣ್ಯ – ಧರ್ಮಸ್ಥಳ ಹೆದ್ದಾರಿಯ ಚೇರು ಎಂಬಲ್ಲಿ ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ತೊಡಕುಂಟಾಗಿದೆ. ಕಡಬ...
ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ದುರ್ಗಾನಗರ ಅಜ್ಜಿನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದಲ್ಲಿ 18 ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ನಡೆದ...
ರಾಯಚೂರು : ಸರಕಾರಿ ಶಾಲೆ ಉಳಿಸಲು ಎಲ್ಲರೂ ಪಣತೊಡಬೇಕು, ಎಲ್ಲರೂ ಅವರ ಊರಿನ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಬೇಕು, ಸರ್ಕಾರಿ ಶಾಲೆಗಳನ್ನು ಕಡೆಗಣಿಸಬಾರದು ಹಾಗೂ ಅವುಗಳ ಅಭಿವೃದ್ಧಿಗೆ ಪೂರಕವಾದ ಕೆಲಸಗಳನ್ನು ಮಾಡಬೇಕಾಗುತ್ತದೆ, ನಾನು ನಮ್ಮ ಊರಿನಲ್ಲಿ ವಿದ್ಯಾರ್ಥಿಗಳಿಗೆ...
ಪುತ್ತೂರು ಬಲ್ನಾಡು: ಬುಳರಿಕಟ್ಟೆ ಸಾಜ ಕ್ರಾಸ್ ಬಳಿ 4 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಿಕ್ಷಾ ತಂಗುದಾಣದ ಉದ್ಘಾಟನಾ ಸಮಾರಂಭ ಭಾನುವಾರ ಸಂಜೆ ನಡೆಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಂಗುದಾಣವನ್ನು ಉದ್ಘಾಟಿಸಿ ಶುಭ...
ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮಹತ್ವದ ತಿರುವ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಅಮೇರಿಕಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕಮಲಾ ಹ್ಯಾರಿಸ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಫೋನ್ ಮಾಡಿದ್ದಾರೆ. ಕರೆಯಲ್ಲಿ ಮಹತ್ವದ ಮಾತುಕತೆ ನಡೆದಿದ್ದು, ಈ ಹಿನ್ನೆಲೆಯಲ್ಲಿ...