ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿ ಕರೆ ತರಲಾಗಿದೆ. ಎಸಿಪಿ ಭರತ್...
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು , ಆಸಕ್ತ ಪದವೀಧರರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ತರಗತಿಗಳು ಸಾಯಂಕಾಲ ಗಂಟೆ...
ಮಂಗಳೂರು ಬೆಂಗಳೂರು ರಾಜ್ಯ ರಸ್ತೆಯಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಸುಗಮ ಬಸ್ಸಿನಲ್ಲಿ ವಿದ್ಯಾರ್ಥಿಯ ಮೊಬೈಲ್ ಫೋನ್ ಬಸ್ಸಿನಿಂದ ಬಿದ್ದು ರಸ್ತೆಯಲ್ಲಿ ಇರುವುದನ್ನು ಕಂಡು ಅದೇ ರಸ್ತೆಯಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರುವ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ...
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಹಳೆಯ ವಾಹನ ಗುಜರಿಗೆ ಹಾಕಿ, ಹೊಸ ವಾಹನವನ್ನು ಖರೀದಿಸುವ ಗ್ರಾಹಕರಿಗೆ ಶೇಕಡ 1.5 ರಿಂದ 3% ರಿಯಾಯಿತಿ ನೀಡಲು ಪ್ರಮುಖ...
ಕಡಬ: ಕುಂತೂರು ಶಾಲಾ ಕಟ್ಟಡ ಕುಸಿತ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಭೇಟಿ ನೀಡಿ ಪೋಷಕರು ಮತ್ತು ಮುಖ್ಯ ಶಿಕ್ಷಕರನ್ನು ಭೇಟಿಯಾಗಿ ಸ್ಥಳವನ್ನು ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು. ಶಾಲಾ ದುರಂತ...
ಪುತ್ತೂರು: ಕಳೆದ ಕೊರೊನಾ ಲಾಕ್ಡೌನ್ ಬಳಿಕ ನಿಂತು ಹೋಗಿದ್ದ ಪುತ್ತೂರು ಅಳಿಕೆ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಪುತ್ತೂರು ಶಾಸಕರಾದ ಅಶೋಕ್ ರಐ ಯವರು ಪುನರಾರಂಭಿಸುವಂತೆ ಸೂಚನೆ ನೀಡಿದ್ದು ಇಂದಿನಿಂದ ಬಸ್ ಸೇವೆ ಆರಂಭಗೊಂಡಿದೆ. ಬಸ್...
ದಕ್ಷಿಣಕನ್ನಡ ಜಿಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಜಿಲ್ಲಾ ಸದಸ್ಯರು ಹಾಗೂ ಮೇನಾಲ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೌಕತ್ ಆಲಿ ಮೇನಾಲ ಶಾಲೆಯ ಕುಂದು ಕೊರತೆಗಳ ಬಗ್ಗೆ ಎಸ್.ಡಿ.ಎಂ.ಸಿ ಜೊತೆ ಚರ್ಚಿಸಿ ಅಲ್ಲಿನ...
ಕಡಬ ತಾಲೂಕಿನ ಪಂಚಾಯಿತಿ ವ್ಯಾಪ್ತಿಯ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಸಮೇತ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್...
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ.ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು...
ಬಂಟ್ವಾಳ : ಹಬ್ಬ ಆಚರಣೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ ಧಾರ್ಮಿಕ ಪರಂಪರೆಯನ್ನು ಮುಂದುವರಿಸುತ್ತಾ ಹೋಗುವಂತಾಗಬೇಕು, ಭಗವದ್ಗೀತೆಯ ಸಂದೇಶ ಹಾಗೂ ಅದರ ಅರ್ಥವನ್ನು ಮಕ್ಕಳಿಗೆ ತಿಳಿಸುವ ಅಗತ್ಯತೆ ಇದೆ ಎಂದು ಶ್ರೀ ಭದ್ರಕಾಳಿ ದೇವಸ್ಥಾನ ಏರಮಲೆ ನರಿ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಓಂಕಾರ ಫ್ರೆಂಡ್ಸ್ ವೀರಕಂಭ ವತಿಯಿಂದ 3 ನೇ ವರ್ಷ್ ದ ಕೆಸರುದ್ದ ಕಂಡೋಡು ಕುಸಲ್ದ ಗೊಬ್ಬು -2024 ಕಾರ್ಯಕ್ರಮ ವೀರಕಂಭ ಗ್ರಾಮದ ಕುಮೇರು ದಿವಂಗತ ಬಾಬು ಪೂಜಾರಿಯವರ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನ ಆಗಿರುವ ನಟ ದರ್ಶನ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ ಮತ್ತು ವಿಲನ್ಸ್ ಗಾರ್ಡನ್ ನಾಗ, ಕುಳ್ಳ ಸೀನ ಪೋಟೋ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಪುತ್ತೂರು ತಾಲ್ಲೂಕು :ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ ಮತ್ತು ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇವರ ಜಂಟಿ ಆಶ್ರಯದಲ್ಲಿ ದಿನಾಂಕ...
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ರಾಜ್ಯಪಾಲರ ಮುಂದೆ ಬಾಕಿ ಇರುವ ಹಲವರ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ...
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ದಲ್ಲಿ ನಡೆಯುತ್ತಿರುವ ” ಭಜನ್ ಸಂಧ್ಯಾ ” ನಿತ್ಯ -ನಿರಂತರ 108 ದಿನಗಳ ಭಜನಾ ಕಾರ್ಯಕ್ರಮ ದಲ್ಲಿ ದಿ- 26 – 08- 2024 ಸೋಮವಾರ...
ಬೆಳ್ಳಿಪ್ಪಾಡಿ ಗ್ರಾಮದ ಮಳುವೇಲು ದಿವಗಂತ ಶಾಂತಪ್ಪ ಗೌಡರ ಮಗ ಬಾಳಪ್ಪ ಗೌಡ ಇಂದು ಅಲ್ಪಾಅಸೌಕ್ಯದಿಂದ ಬಳುತ್ತಿದ್ದು ಇಂದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ ಎಂದು ತಿಳಿಸಲು ಗ್ರಾಮಸ್ಥರಲ್ಲಿ ವಿಷಾದಿಸುತ್ತೆವೆ. ಇವರು ಬೆಳ್ಳಿಪ್ಪಾಡಿ ಹಳೆ...
ಭಟ್ಕಳ: ಹೆಲ್ಮಟ್ ಧರಿಸದೆ ವಾಹನ ಚಲಾವಣೆ ಮಾಡಿದಕ್ಕೆ ದಂಡ ವಸೂಲಿ ಮಾಡುತ್ತಿದ್ದ ಭಟ್ಕಳ ಶಹರ ಠಾಣೆಯ ಪಿಎಸ್ ಐ ಯಲ್ಲಪ್ಪ ಮಾದರ ಅವರು ಪೊಲೀಸ್ ಇಲಾಖೆ ನೀಡಿದ ಕ್ಯೂಆರ್ ಕೋಡ್ ಬಳಸದೆ, ಖಾಸಗಿ ವ್ಯಕ್ತಿಗೆ ಪೋನ್...
ನವದೆಹಲಿ: ರಷ್ಯಾ ಮೂಲದ ಖ್ಯಾತ ಸಾಮಾಜಿಕ ಜಾಲತಾಣ Telegram ಭಾರತದಲ್ಲಿ ನಿಷೇಧಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೌದು.. ಮನಿಕಂಟ್ರೋಲ್ನಲ್ಲಿನ ವರದಿಯ ಪ್ರಕಾರ, ಟೆಲಿಗ್ರಾಮ್ ವಿರುದ್ಧ ಕೇಳಿಬಂದಿರುವ ಈ ಆರೋಪಗಳು ಸಾಬೀತಾದರೆ ಭಾರತದಲ್ಲಿ ಟೆಲಿಗ್ರಾಂ...
ಮಾಂಸ, ಬೈಕ್, ಮೊಬೈಲ್ ವಶ. ನಾಗರ ಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಭೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ, ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ....
ಪುತ್ತೂರು ಆ .27 : ದಿನಾಂಕ 09.09.2024 ರಂದು ಸಂಜೆ 4:00ಗೆ ಸೇಡಿಯಾಪು ಕ್ರೀಡಾಂಗಣದಲ್ಲಿ ನಡೆಯುವ ಅಕ್ಕರೆ ವರುಷದ ಹರುಷ ಕಾರ್ಯಕ್ರಮ ದಲ್ಲಿ,ಪ್ರತಿಭಾ ಪುರಸ್ಕಾರ,ಸನ್ಮಾನ ಮತ್ತು ಪ್ರಸಿದ್ಧ ಕಲಾವಿದರಿಂದ ಡ್ಯಾನ್ಸ್ ಧಮಾಕ, ರಸಮಂಜರಿ ಮತ್ತು ವಿವಿಧ...
ಪುತ್ತೂರು: ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ ಆಗಮಿಸಿದ್ದಾರೆ. ಮೂಲತಃ ಸಾಗರ ನಿವಾಸಿಯಾಗಿರುವ ಜಾನ್ಸನ್ ಕಿರಣ್ ಡಿಸೋಜ ದ.ಕ.ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಮಂಗಳೂರು ಗ್ರಾಮಾಂತರ ಹಾಗೂ...
ಕಡಬ, ಆ.27. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಪಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕುಂತೂರು...
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಅಬ್ಬರ ಮುನ್ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಕೊಂಚ ಬಿಡುವು ನೀಡಿದ್ದ ವರುಣ ಮುಂದಿನ ಒಂದು ವಾರಗಳ ಕಾಲ ಅಬ್ಬರಿಸುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ...
ಪುತ್ತೂರು;ಮೈಸೂರಿನಲ್ಲಿನಡೆದಸೀನಿಯರ್ ವೈಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಪುತ್ತೂರಿನ ರಜತ್ ರೈ ಅವರನ್ನು ಶಾಸಕ ಅಶೋಕ್ ರೈ ಅವರು ತನ್ನ ಕಚೇರಿಯಲ್ಲಿ ಸನ್ಮಾನ ಮಾಡಿದರು. ಒಟ್ಟು 298...
ಪುತ್ತೂರು: ಪುತ್ತೂರು ಟ್ರಾಫಿಕ್ ಪೊಲೀಸರಿಂದ ಕಬಕದ ಸಾರ್ವಜನಿಕರಿಗೆ ನಿತ್ಯ ಕಿರುಕುಳ ಆಗುತ್ತಿದ್ದು, ಇದರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕಬಕದ ಸಾರ್ವಜನಿಕರ ನಿಯೋಗವೊಂದು ಶಾಸಕ ಅಶೋಕ್ ರೈ ಅವರಿಗೆ ಮನವಿ ಮಾಡಿದೆ. ಸ್ಥಳೀಯ ಮುಂದಾಳು ಮೋಹನ್...
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ‘( ಪಿಎಂ ಸೂರ್ಯ ಗೃಹ – ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 2024-2027 ರ ಅವಧಿಯ ಆಂತರಿಕ ಚುನಾವಣೆಯು ರಾಷ್ಟ್ರ ವ್ಯಾಪಿಯಾಗಿ ನಡೆಯುತ್ತಿದ್ದು ಅದರ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಆಂತರಿಕ...
ಭಾರತದ ರೈತರ ಪ್ರತಿಭಟನೆಯನ್ನು ಬಾಂಗ್ಲಾದೇಶದ ಹಿಂಸಾಚಾರಕ್ಕೆ ಹೋಲಿಸಿ ನಟಿ, ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆಯಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಂತರ ಕಾಯ್ದುಕೊಂಡಿದೆ. “ರೈತರ ಪ್ರತಿಭಟನೆ ಕುರಿತು ಬಿಜೆಪಿ ಸಂಸದೆ ಕಂಗನಾ...
ಶ್ರೀಮಂಗಲ : ಕೊಡಗು -ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮೈಸೂರು ರಾಜಮಾತೆ ಪ್ರಮೋದ ದೇವಿ ಒಡೆಯರ್ ಅವರನ್ನು ಮೈಸೂರಿನಲ್ಲಿ ಸೋಮವಾರ ಕೊಡಗು ಸಂರಕ್ಷಣಾ ವೇದಿಕೆಯ ನಿಯೋಗವು ಭೇಟಿಯಾಗಿ ಸಮಾಲೋಚನೆ ನಡೆಸಿದರು. ...
ಪುತ್ತೂರು: ದೇವರ ಪೂಜೆ ಪುನಸ್ಕಾರದಿಂದ ಅನೇಕ ಸಮಸ್ಯೆಗಳು, ತೊಂದರೆಗಳು ನಿವಾರಣೆಯಾಗುತ್ತವೆ. ಆಚರಣೆಯ ಮೂಲಕ ಆಚಾರ ವಿಚಾರ, ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡಬೇಕು. ಇದಕ್ಕೆ ಪೂರಕವಾಗಿ ಕರ್ನಾಟಕ ಸರಕಾರದ 5 ಗ್ಯಾರೆಂಟಿ ಯೋಜನೆಗಳಿಂದ ದೇವರ ಮೇಲಿನ ಭಕ್ತಿ,...
ವಿಟ್ಲ ಆ 26,,ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕರಾದ ಎಂ ಎನ್ ರವಿ ಅವರು ಬಂಟ್ವಾಳ ಹೋಬಳಿ ವಿಟ್ಲ ಕಂದಾಯ ನಿರೀಕ್ಷಕರಾಗಿ ನೇಮಕಗೊಂಡಿರುತ್ತಾರೆ.
ಕಡಬ, ಆ.26. ಖಾಸಗಿ ಬಸ್ಸನ್ನು ಓವಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರದಂದು...
ಪುತ್ತೂರು: ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟ್ ಸ್ಪರ್ದೆಯಲ್ಲಿ ಜ್ಯೂನಿಯರ್ ಮತ್ತು ಸೀನಿಯರ್ ವಿಭಾಗದ ಸ್ಪರ್ದೆಯಲ್ಲಿಚಿನ್ನದ ಪದಕ ವಿಜೇತೆ ಸ್ಪಂದನಾ ಕೆ ಪುಣಚಾ ಅವರನ್ನು ಶಾಸಕ ಅಶೋಕ್ ರೈ ಅವರು ತಮ್ಮ...
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್, ತೆರೆದ ಹುಲ್ಲುಹಾಸಿನಲ್ಲಿ ಇತರ ಮೂವರೊಂದಿಗೆ ಕೈನಲ್ಲಿ ಕಾಫಿ ಮಗ್ ಹಿಡಿದು ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆದ ನಂತರ, ವ್ಯಕ್ತಿಯೊಬ್ಬನೊಂದಿಗೆ...
ಅರಂತೋಡು: ಕುಕ್ಕುಂಬಳ ಸೇತುವೆಯಿಂದ ಕೆಳಗಡೆ ಆಟೋ ರಿಕ್ಷಾವೊಂದು ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ವೇಣುಗೋಪಾಲ ದೇವಮೂಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲಿನಲ್ಲಿರೋದು ಎನ್ನಲಾದ ಫೋಟೋ ಇದೀಗ ವೈರಲ್ ಆಗಿದೆ. ...
ರಾಜ್ಯ ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮಿ ಹಣದಿಂದ ಸಾಕಷ್ಟು ಬಡ ಮಹಿಳೆಯರ ಬದುಕು ಬದಲಾಗಿದೆ. ಈ ಹಣದಿಂದ ಹಲವರು ಚಿನ್ನ, ಸೀರೆ, ಮನೆ ಸಾಮಾಗ್ರಿಗಳನ್ನ ಕೊಂಡುಕೊಂಡಿದ್ದರೆ, ಇನ್ನೂ ಕೆಲವರು ಅದರಿಂದ ಬದುಕು ಕಟ್ಟಿಕೊಳ್ತಿದ್ದಾರೆ. ಆದರೆ ಇಲ್ಲೊಬ್ಬ ವೃದ್ದೆ...
ಪುತ್ತೂರು: ಕೊಂಬೆಟ್ಟು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಕೈಗೆ ಬ್ಲೇಡಿನಿಂದ ತರಚಿದ ಘಟನೆಯ ಬಗ್ಗೆ ಕೂಲಂಕುಶವಾಗಿ , ನ್ಯಾಯಯುತವಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪುತ್ತೂರು ಶಾಸಕರು ಸೂಚನೆಯನ್ನು ನೀಡಿದ್ದಾರೆ. ಭಾನುವಾರ ಪ್ರಕರಣಕ್ಕೆ...
ಪುತ್ತೂರು 26/08/24 ರಂದು 20ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಲಿಕ್ಕಿದೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಕೂಡ ನಡೆಯಲಿದೆ ಈ ಪ್ರಯುಕ್ತ...
ಪುತ್ತಿಲ ಪರಿವಾರದ ನಾಯಕ ಕರಾವಳಿಯ ಹಿಂದೂ ಪಯರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಹಿಳೆ ಮತ್ತು ಅರುಣ್ ಕುಮಾರ್ ಪುತ್ತಿಲ ನಡುವಿನ ಮಾತುಕತೆಗಳು,...
ಬೆಂಗಳೂರು: ಬೆಂಗಳೂರಿನಾದ್ಯಂತ ನಾಳೆ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ ಎನ್ನಲಾಗಿದೆ. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ, ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ನಾಳೆ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ...
ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ...
ಪುತ್ತೂರು: ಮೊಸರು ಕುಡಿಕೆ ಉತ್ಸವ ಸಮಿತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯಾಟದ ಸಂದರ್ಭ ರಾತ್ರಿ ದೇವಳದ ಗದ್ದೆಯಲ್ಲಿ ಸುತ್ತಾಡುತ್ತಿದ್ದ ಛತ್ತೀಸ್ ಗಡ ಮೂಲದ ಮಾನಸಿಕ ಅಸ್ವಸ್ಥನನ್ನು ಹಿಂದೂ ಸಂಘಟೆನೆಯ ಕಾರ್ಯಕರ್ತರು ಮಂಗಳೂರಿಗೆ...
ಕುಕ್ಕೆ ಸುಬ್ರಹ್ಮಣ್ಯ: ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮಸಂಚಾರಕ್ಕೆ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು...
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗೆ ಕ್ರಮವಹಿಸುವ ಹಿನ್ನೆಲೆಯಲ್ಲಿ ಕುಶಾಲನಗರದ ಕಾವೇರಿ ಹೋಂಡಾ ದ್ವಿಚಕ್ರ ಶೋ ರೂಂ ನಲ್ಲಿ ಸಾರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಿದರು. ಒಂದರಿಂದ ನಾಲ್ಕು ವರ್ಷ ಮಕ್ಕಳಿಗೆ ಸೀಟ್ ಬೆಲ್ಟ್...
ನೆಲ್ಯಾಡಿ:ಕಡಬ ತಾಲೂಕಿನ ಪುಟ್ಟಪ್ಪಾಡಿಯಲ್ಲಿ ನಡೆಯುತ್ತಿರುವ 1843ನೇ ಮದ್ಯವರ್ಜನ ಶಿಬಿರದ 2ನೇ ದಿನವಾದ ಅ.23ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಅಧ್ಯಕ್ಷರುಗಳು, ಎಲ್ಲಾ ಒಕ್ಕೂಟಗಳ ಪದಾಧಿಕಾರಿಗಳು, ಜನಜಾಗೃತಿ ವೇದಿಕೆ...
ಉಪ್ಪಿನಂಗಡಿ: 34 ನೆಕ್ಕಿಲಾಡಿ ನಿವಾಸಿ ಲತೀಫ್ ಅವರು ವೃತ್ತಿಯಲ್ಲಿ ಕೇಬಲ್ ಆಪರೇಟರ್ ಆಗಿದ್ದು ಕರ್ತವ್ಯ ನಿರತರಾಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಅಘಾತಕ್ಕೆ ಒಳಗಾಗಿ ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಡು ಬಡವರಾಗಿದ್ದು...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರು ಆ.24ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ವಿಪರೀತ ಮಳೆಯಿಂದಾಗಿ ಪುತ್ತೂರು ಸೇರಿದಂತೆ ದ.ಕ ಜಿಲ್ಲೆಯಲ್ಲಿ...
ಪುತ್ತೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ನಡೆಸಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ಆ.23ರಂದು ರಾತ್ರಿ ನಡೆದಿದೆ. ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಸಾರಮ್ಮ ಅವರು...
ಪುತ್ತೂರು: ಕಾರುಗಳೆರಡರ ನಡುವೆ ಭೀಕರ ಅಪಘಾತ ನಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಶೇಖಮಲೆಯಲ್ಲಿ ಆ.24 ರ ಬೆಳಗ್ಗೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರುಗಳೆರಡು ಜಖಂ ಗೊಂಡಿದ್ದು ಪುತ್ತೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ...