ಮಾ.10: ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಹರಕೇರಿಯಲ್ಲಿ ನಡೆಸಿದ ದಾಳಿಯಲ್ಲಿ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೆ ಸೇರಿದ ೪೦೦ ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ…ಬೈಂದೂರು ತಾಲೂಕಿನ ಆಹಾರ ನಿರೀಕ್ಷಕ ವಿನಯ್ ಕುಮಾರ್ ಅವರು ನೀಡಿದ ದೂರಿನಂತೆ, ಬಿಜೂರಿನಲ್ಲಿ...
ಆಲಂಕಾರು :ರಾಮಕುಂಜದಲ್ಲಿ ಬಾವಿ ತೋಡಲು ಸ್ಫೋಟಕ ಬಳಸಿದ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ಬಾವಿಯಲ್ಲಿ ಬಾಕಿ ಉಳಿದಿರುವ ಮದ್ದುಗುಂಡುಗಳನ್ನು ತೆರವುಗೊಳಿಸಲು ಬಾಂಬ್ ನಿಷ್ಕ್ರಿಯ ದಳ ಕಾರ್ಯಾಚರಣೆ ನಡೆಸುತ್ತಿದೆ ಆಲಂಕಾರು: ಬಾವಿ ತೋಡುವ ಸಂದರ್ಭದಲ್ಲಿ ಅತಿಯಾದ ಸ್ಫೋಟಕ ಬಳಕೆ...
ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಇಸ್ರೇಲ್-ಅಮೆರಿಕಾ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಅಡುಗೆ ಅನಿಲದ (LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (OMCs) ಅನಿಲದ ಅಭಾವದ ಹಿನ್ನೆಲೆಯಲ್ಲಿ ಹೋಟೆಲ್...
ಮಾರ್ಚ್ 10: ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ...
ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗಕ್ಕೆ ನಿಯಂತ್ರಣ ಕ್ಕೆ ಅಧಿವೇಶನದಲ್ಲಿ ಅಶೋಕ್ ಕುಮಾರ್ ರೈ ಯಾವರು. ನಿರಂತರ ಪ್ರಶ್ನೆಗಳನ್ನು ಕೇಳುತ್ತಿದ್ದು, ಇದೀಗ ಸಿ ಎಂ ಸಿದ್ದರಾಮಯ್ಯರವರು. ಬಜೆಟ್ ನಲ್ಲಿ 10 ಕೋಟಿ ರೂಪಾಯಿ ಯನ್ನು...
ಬೆಂಗಳೂರು: ಮಾಜಿ ಸೈನಿಕರ ಕೋಟಾದ ಅಡಿಯಲ್ಲಿ ನಿವೇಶನ ಕೋರಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಅರ್ಜಿ ಬಾಕಿ ಇವೆ ಎಂದು ಪರಿಗಣಿಸಿ ಈ ವರ್ಷಾಂತ್ಯದೊಳಗೆ ಬಡಾವಣೆ ನಿರ್ಮಿಸಿ ನಿವೇಶನ ನೀಡುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು...
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11 ರಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಒಪಿಡಿ ಸೇವೆಗಳು ಸ್ಥಗಿತಗೊಳ್ಳಲಿವೆ. ಸುಮಾರು 15 ಬೇಡಿಕೆಗಳನ್ನು ಮುಂದಿಟ್ಟು ವೈದ್ಯರು ಮುಷ್ಕರಕ್ಕೆ ಮುಂದಾಗಿದ್ದು, ಏಳು ಸುತ್ತಿನ ಸಭೆ ವಿಫಲವಾಗಿದೆ. ಇದರಿಂದ ಬಡ...
ಪುತ್ತೂರು :ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯ ಶ್ರೀ ಗೋಪಾಲಕೃಷ್ಣ ವೇದಿಕೆಯಲ್ಲಿ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಮಾ.6ರಂದು ನಡೆಯಿತು. ಆಡಳಿತ ಮಂಡಳಿ ಸದಸ್ಯರಾದ ಡಾ ಶಿವಾನಂದ್ ಮಾತನಾಡಿ, 10ನೇ ತರಗತಿಯ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ...
ಅಹಮ್ಮದಾಬಾದ್ (ಮಾ.08) ಟಿ20 ವಿಶ್ವಕಪ್ ಮಾದರಿಯಲ್ಲಿ ಭಾರತ ಸತತ 2ನೇ ಬಾರಿಗೆ ಚಾಂಪಿಯನ್ ಆಗಿದೆ. ನ್ಯೂಜಿಲೆಂಡ್ ವಿರುದ್ದ ನಡೆದ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ಭಾರತ 256 ರನ್ ಟಾರ್ಗೆಟ್ ನೀಡಿತ್ತು. ಬಳಿಕ ನ್ಯೂಜಿಲೆಂಡ್ ತಂಡವನ್ನು...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಬಂಗಾರದ ಕವಚದಿಂದ ಶೃಂಗಾರ ಮಾಡಬೇಕೆಂಬ ಕನಸಿದೆ. ಅದಕ್ಕೆ ಭಕ್ತರ ಸಹಕಾರ ಬೇಕೆಂದು ಶಾಸಕ ಅಶೋಕ್ ಕುಮಾರ್ ರೈ ಅವರು ಮನವಿ ಮಾಡಿದ್ದಾರೆ. ಏ.10 ರಿಂದ...
ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲೇ ಕೇಂದ್ರ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವುದು ಮಹಿಳೆಯರಿಗೆ ನೀಡಿದ ಅತ್ಯಂತ ಕಹಿಯಾದ “ಉಡುಗೊರೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೀವ್ರವಾಗಿ ಕಿಡಿಕಾರಿದ್ದಾರೆ....
ಪುತ್ತೂರು ಮಾರ್ಚ್.07: ಶ್ರೀ ನಂದಿಕೇಶ್ವರ ಭಜನಾ ಮಂದಿರ (ರಿ.) ಚಿಕ್ಕಮುನ್ನೂರು ಗ್ರಾಮ, ಬೆದ್ರಾಳ, ಪುತ್ತೂರು ತಾಲೂಕು, ದ. ಕ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ದಿನಾಂಕ 08-03-2026ನೇ ಆದಿತ್ಯವಾರ ಶ್ರೀ ನಂದಿಕೇಶ್ವರ ಭಜನಾ...
ಪುತ್ತೂರು: 2025-26ನೇ ಸಾಲಿನ ಆರ್ಥಿಕ ವರ್ಷದ ಅಂತ್ಯದ ತಿಂಗಳಿನಲ್ಲಿ ಮಾ.9ರಿಂದ 31ರವರೆಗೆ ಮೆಸ್ಕಾಂ ವಿಶೇಷ ವಿದ್ಯುತ್ ಬಿಲ್ ಕಂದಾಯ ವಸೂಲಾತಿ ಅಭಿಯಾನವನ್ನು ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ಎಲ್ಲಾ ಗ್ರಾಹಕರು ತಮ್ಮ ಎಲ್ಲಾ ವರ್ಗದ ಸ್ಥಾವರಗಳ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ 2026 – 27ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದಾರೆ. ಆಯವ್ಯಯದಲ್ಲಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವ ಘೋಷಣೆಯನ್ನು ಸಿಎಂ ಮಾಡಿದ್ದಾರೆ. ಸರ್ಕಾರದ ಈ ಕ್ರಮಕ್ಕೆ ರಾಮಚಂದ್ರಾಪುರ ಮಠ ಮತ್ತು ಹವ್ಯಕ ಮಹಾಸಭೆ...
ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಈಗ ನೇರವಾಗಿಯೇ ಭಾರತದ ಮೇಲೆ ತಟ್ಟತೊಡಗಿದೆ. ತೈಲ ಪೂರೈಕೆಯಲ್ಲಿ ವ್ಯತ್ಯಯ ಹಾಗೂ ಇತರ ಕಾರಣಗಳಿಂದ ದರ ಏರಿಕೆಯಾಗಿದೆ. ಗೃಹಬಳಕೆಯ ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಶುಕ್ರವಾರ ಮಧ್ಯಾರಾತ್ರಿಯಿಂದಲೇ ಹೆಚ್ಚಾಗಿವೆ. ದರ...
ಪುತ್ತೂರಿನ ದರ್ಬೆಯ ಮುಖ್ಯರಸ್ತೆಯಲ್ಲಿರುವ ಪ್ರೀತಿ ಆರ್ಕೇಡ್ನ 2ನೇ ಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ‘ದಿ ಮೈಂಡ್ ಬಾಡಿ ಸ್ಪೇಸ್ʼ ಫಿಸಿಯೋಥೆರಪಿ ಕ್ಲಿನಿಕ್ ಮಾರ್ಚ್ 7ರಂದು (ಶನಿವಾರ) ಬೆಳಿಗ್ಗೆ 11:30ಕ್ಕೆ ಶುಭಾರಂಭಗೊಳ್ಳಲಿದೆ. ಈ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ವಿಧಾನಸಭಾ...
ಬೆಂಗಳೂರು: ರಾಜ್ಯದ 66 ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ(ಆರ್ಟಿಒ) ಜಿಯೊ ಫೆನ್ಸಿಂಗ್ ಆಧಾರಿತ ಎಂ–ವಾಹನ್ ಫಿಟ್ನೆಸ್ ಮೊಬೈಲ್ ಅಪ್ಲಿಕೇಷನ್ ಅನುಷ್ಠಾನಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಾಣಿಜ್ಯ ಸಾರಿಗೆ ವಾಹನಗಳ ಸದೃಢ ಪ್ರಮಾಣಪತ್ರ...
ಬೆಂಗಳೂರು: ಅಡುಗೆ ಮಾಡುವ ವಿಚಾರದಲ್ಲಿ ನಡೆದ ಕಲಹದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಅಬ್ಬಿಗೆರೆ ಪ್ರದೇಶದಲ್ಲಿ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ...
ನಾಗರಕರ್ನೂಲ್: ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಪ್ರಥಮ ಪಿಯುಸಿ (ಇಂಟರ್ ಮೀಡಿಯಟ್) ಪರೀಕ್ಷೆ ಬರೆದ ಕೆಲವೇ ಗಂಟೆಗಳಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾರ್ವಜನಿಕ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ...
ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ಸ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಭಾರತ ಫೈನಲ್ಸ್ ಗೆ ಪ್ರವೇಶಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡದ ವಿರುದ್ಧ ಭಾರತ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಕರ್ನಾಟಕ ಸರ್ಕಾರದ 2026 – 2027ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು....
ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು...
ಪುತ್ತೂರು: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪ್ರಕರಣದ ದೂರುದಾರರಾದ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು ದಿನಾಂಕ 02-03-2026 ರಂದು ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕಕ್ಕೆ...
ಪುತ್ತೂರು: ಕರ್ತವ್ಯದಿಂದ ವಜಾಗೊಳಿಸುವ ಆದೇಶವನ್ನು ಹಿಂಪಡೆದುಕೊಳ್ಳುವಂತೆ ಹಾಗೂ ನ್ಯಾಯ ದೊರಕಿಸಿಕೊಡುವಂತೆ ಜಿಲ್ಲೆಯ 6 ತಾಲೂಕುಗಳ ಆಶಾ ಕಾರ್ಯಕರ್ತೆಯರು ಶಾಸಕ ಅಶೋಕ್ ರೈ ಅವರ ಬಳಿ ಬಂದು ಮನವಿ ನೀಡಿದರು. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ,ಸುಳ್ಯ,ಕಡಬ, ಮಂಗಳೂರು ತಾಲೂಕಿನ...
ಪುತ್ತೂರು: ಪುತ್ತೂರು ಶಾಸಕರ ವಿರುದ್ಧ ಒಂದೇ ಒಂದು ತಪ್ಪನ್ನೂ ಹುಡುಕಲು ವಿಫಲವಾದ ಬಿಜೆಪಿ ಇದೀಗ ಮಹಿಳಾ ಮೋರ್ಚಾವನ್ನು ಮುಂದಿಟ್ಟು ವ್ಯರ್ಥ ಪ್ರತಿಭಟನೆ ನಡೆಸುತ್ತಿದೆ ಎಂದು ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಆರೋಪಿಸಿದೆ. ಬುಧವಾರ...
ಥೈಲ್ಯಾಂಡ್, ಮಾರ್ಚ್ 04: ಥೈಲ್ಯಾಂಡ್ನಲ್ಲಿ ನಡೆದ ಈ ವಿವಾಹವು ಕುತೂಹಲದ ಜತೆ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ. ಥೈಲ್ಯಾಂಡ್ನ ಮಹಿಳೆಯೊಬ್ಬರು ಆಸ್ಟ್ರೇಲಿಯಾದ ಇಬ್ಬರನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದಾರೆ. ವಿವಾಹ ಕಾರ್ಯಕ್ರಮ ಸಾಧಾರಣವಾಗಿದ್ದರೂ ಆಕೆಗೆ ವರರ ಕಡೆಯಿಂದ 29 ಲಕ್ಷ...
ಇಂಧನ ಪೂರೈಕೆ ಮೂಲಕ ಭಾರಿ ಪ್ರಮಾಣದಲ್ಲಿ ಹಣ ಸಂಪಾದನೆ ಮಾಡಿ ಶ್ರೀಮಂತ ಪ್ರದೇಶವಾಗಿರುವ ಮಧ್ಯಪ್ರಾಚ್ಯ ಇದೀಗ ಯುದ್ಧದ ಕುಲುಮೆಗೆ ಬಿದ್ದು ಒದ್ದಾಡುತ್ತಿದೆ. ಮಧ್ಯಪ್ರಾಚ್ಯ ಭಾಗದಲ್ಲಿ ಇದೀಗ ಇರಾನ್ ಮತ್ತು ಇಸ್ರೇಲ್ ನಡುವೆ ಬೆಂಕಿ ಹೊತ್ತಿಕೊಂಡು, ಅಮೆರಿಕ...
ಪುತ್ತೂರು: ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕೆಯ್ಯೂರು ಸಮೀಪ ನಡೆದಿದೆ. ಮೃತನನ್ನು ಕುಂಬ್ರದ ಭುವನ್ ಗೌಡ ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿದೆ ಎಂದು ತಿಳಿದು ಬಂದಿದೆ.
ಪುತ್ತೂರು : ಮಾ.03.ಪುತ್ತೂರಿನಲ್ಲಿ ಇಂದು ಮಧ್ಯಾಹ್ನದ ಸಮಯದಲ್ಲಿ ಆಕಾಶದಲ್ಲೊಂದು ವಿಮಾನ ಬಹಳ ಕೆಳಗಿನಿಂದ ಹಾರಾಟ ನಡೆಸುತ್ತಿದ್ದು… ಪುತ್ತೂರು ಪಟ್ಟಣದ ಸುತ್ತ ತಿರುಗಾಡುತ್ತಿದೆ, ಇದೀಗ ಜನತೆಯ ಕಣ್ಣು ಆಕಾಶದತ್ತಾಗಿದೆ.. ಆದರೆ ಯುದ್ಧದ ನೆನಪು ಕೂಡ ಕೆಲವರಲ್ಲಿ ಆತಂಕ...
ನ್ಯೂಯಾರ್ಕ್: ದುಷ್ಕರ್ಮಿಯೊಬ್ಬ ಅಮಾಯಕರ ಮೇಲೆ ಮನಬಂದಂತೆ ಗುಂಡು ಹಾರಿಸಿ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಿರುವ ಘಟನೆ ಟೆಕ್ಸಾಸ್ನ (Texas) ಆಸ್ಟಿನ್ನಲ್ಲಿ ನಡೆದಿದೆ. ಮೃತಪಟ್ಟವರ ಪೈಕಿ ಒಬ್ಬ ವಿದ್ಯಾರ್ಥಿನಿ ಭಾರತೀಯ ಮೂಲದವಳಾಗಿದ್ದಾಳೆ. ಗುಂಡಿನ ದಾಳಿಯಲ್ಲಿ ಮೃತಪಟ್ಟ ಭಾರತೀಯ...
ಮಡಿಕೇರಿ: ಹೆತ್ತತಾಯಿಯ ಕಣ್ಣೆದುರೇ ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತಪಟ್ಟ ದುರ್ದೈವಿ. ಮಡಿಕೇರಿಯ ಸಂತ ಮೈಕಲರ...
ಬೆಂಗಳೂರು ,ಮಾ.02ಬೆಂಗಳೂರು: ನಾಳೆ ಚಂದ್ರನು ಭೂಮಿಯ ನೆರಳಿನ ಮೂಲಕ ನೇರವಾಗಿ ಹಾದುಹೋಗಲಿದ್ದು, ಸಂಪೂರ್ಣ ಚಂದ್ರಗ್ರಹಣವನ್ನು ಸೃಷ್ಟಿಸಲಿದೆ. ನಾಳೆ ಸಂಜೆ, ಪ್ರಕಾಶಮಾನವಾದ ಮತ್ತು ಸುತ್ತಿನ ಹುಣ್ಣಿಮೆಯ ಮೇಲೆ ಕಪ್ಪು ನೆರಳು ಹರಡಲು ಪ್ರಾರಂಭಿಸುತ್ತದೆ. ಚಂದ್ರನು ನೆರಳಿನಲ್ಲಿ ಸಂಪೂರ್ಣವಾಗಿ...
ಪುತ್ತೂರು: ಚೆಲ್ಯಡ್ಕದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಸ್ಥಗಿತಗೊಳಿಸಲಾಗಿದ್ದ ಪುತ್ತೂರು-ಪರ್ಲಡ್ಕ -ಪಾಣಾಜೆ ರಸ್ತೆ ಸಂಚಾರವನ್ನು ಮತ್ತೆ ಪ್ರಾರಂಭಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಶಾಸಕ ಅಶೋಕ್ ರೈ...
ಕೋಲ್ಕತಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಸೂಪರ್ 8 ಹಂತದಲ್ಲಿ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಭಾರತ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ದ ಮಹತ್ವದ ಪಂದ್ಯದಲ್ಲಿ 5 ವಿಕೆಟ್ ಗೆಲುವು...
ಬೆಂಗಳೂರು, ಮಾರ್ಚ್ 2: ಇಸ್ರೇಲ್-ಇರಾನ್ ಸಂಘರ್ಷವು ವಿಶ್ವದಾದ್ಯಂತ ತಲ್ಲಣ ಮೂಡಿಸಿದೆ. ಈ ಯುದ್ಧದ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಅರಬ್ ರಾಷ್ಟ್ರಗಳಾದ ದುಬೈ, ದೋಹಾ,...
ವಿಷ್ಣುಪುರ:ಕರಿಮಜಲು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ, ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲದ ಮುಹೂರ್ತದ ಕೊಳ್ಳಿ ಕಡಿಯುವ ಕಾರ್ಯಕ್ರಮ ಮಾ.1ರಂದು ನಡೆಯಲಿದೆ.ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಪ್ರಯುಕ್ತ ಮುಹೂರ್ತದ ಕೊಳ್ಳಿ ಕಡಿಯುವ ಕಾರ್ಯಕ್ರಮವು ಮಾ.1 ಆದಿತ್ಯವಾರ 10...
ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ನಡೆಯುತ್ತಿದ್ದು ಈ ವೇಳೆ PSI ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣೆ ನಾಸಿರ್ ಹುಸೇನ್ ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದ PSI ಉಡುಪಿಯಲ್ಲಿ...
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ. ಇರಾನ್ನ ಮಿಲಿಟರಿ ನೆಲೆಗಳು ಮತ್ತು ಸರ್ಕಾರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮತ್ತು...
ಬೆಂಗಳೂರು : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ...
ಕೆಲ ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಣ ಹವೆ, ತಾಪಮಾನ ಹೆಚ್ಚಳವಾಗುತ್ತಿದ್ದರೆ ಮತ್ತೆ ಕೆಲ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಆರಂಭವಾಗಿದೆ. ಇಂದು ಕೂಡ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು...
ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಮತ್ತೊಮ್ಮೆ ಜೋರಾಗಿರುವ ನಡುವೆಯೇ, ಗುರುವಾರ ರಾತ್ರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಉನ್ನತ ಮಟ್ಟದ ಔತಣಕೂಟ ಸಭೆ...
ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ವಿರುದ್ಧ ರಕ್ಷಣೆ ನೀಡುವ ಹ್ಯೂಮನ್ ಪ್ಯಾಪಿಲೋಮವೈರಸ್ (ಎಚ್ಪಿವಿ) ಲಸಿಕಾ ಅಭಿಯಾನಕ್ಕೆ ಫೆ.28ರಂದು ಪ್ರಧಾನಿ ಮೋದಿ ರಾಜಸ್ಥಾನದ ಅಜ್ಮೀರ್ನಲ್ಲಿ ಚಾಲನೆ ನೀಡಲಿದ್ದಾರೆ. ಗರ್ಭಕಂಠದ ಕ್ಯಾನ್ಸರ್ಗೆ ಕಾರಣವಾಗುವ ಎಚ್ಪಿವಿ ಪ್ರಕಾರಗಳಾದ 16 ಮತ್ತು 18, ಹಾಗೂ...
ಪುತ್ತೂರು: ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆ.26ರಂದು ಈ ಆದೇಶ ಹೊರಡಿಸಿದ್ದಾರೆ. ಆದೇಶ ಪತ್ರದಲ್ಲೇನಿದೆ..? ಪ್ರಸ್ತುತ...
ಪುತ್ತೂರು: ಪುತ್ತೂರು ಜನತೆಯ ಬಹುದಿನದ ಕನಸುಗಳು ಶಾಸಕ ಅಶೋಕ್ ರೈ ಮೂಲಕ ನನಸಾಗುತ್ತಲೇ ಇದೆ. ಮೆಡಿಕಲ್ ಕಾಲೇಜು ಪುತ್ತೂರಿಗೆ ಮಂಜೂರಾಗಿದೆ ಆ ಬಳಿಕ ಮೆಡಿಕಲ್ ಆಸ್ಪತ್ರೆಯೂ ಮಂಜೂರಾಗಬೇಕಿತ್ತು. ಪುತ್ತೂರಿನಮೆಡಿಕಲ್ ಕಾಲೇಜು ನಿರ್ಮಾಣವಾಗುವ ಬನ್ನೂರಿನಲ್ಲೇ(ಸೇಡಿಯಾಪು) 400 ಬೆಡ್...
ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ ಮತ್ತು ಆಕೆಯ ಸಹಚರರು ನಡೆಸುತ್ತಿದ್ದ ಬೃಹತ್ ಚಿನ್ನ ಕಳ್ಳಸಾಗಣೆ (Gold Smuggling) ಜಾಲದ ಸ್ಫೋಟಕ ಮಾಹಿತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಬಯಲು ಮಾಡಿದೆ....
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಬಕ, ನಗರ, ಬಲ್ನಾಡು(ಕೆದಿಲ), ದರ್ಬೆ, ಕೆಮ್ಮಾಯಿ (ಇಂಡಸ್ಟ್ರಿಯಲ್), ವಾಟರ್ ಸಪ್ಪೆ, ಉಪ್ಪಿನಂಗಡಿ ಓಲ್ಡ್ ಮತ್ತು ರಾಮಕುಂಜ ಫೀಡರ್ ನಲ್ಲಿ ಫೆ.26 ರಂದು...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ,ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದ್ದು ಉರಿಯುತ್ತಿದ್ದ ಬಿಸಿ ತಾಪಕ್ಕೆ ಇಳೆಗೆ ತಂಪೆರೆದಿದೆ.
ಗುಡ್ ನ್ಯೂಸ್ : ಕರಾವಳಿ ಭಾಗದ ಜನರಿಗೆ ಗುಡ್ ನ್ಯೂಸ್ವೊಂದು ಇದೆ. ದಕ್ಷಿಣ ಕನ್ನಡದಲ್ಲಿ ಕೆಎಸ್ಆರ್ಟಿಸಿ ವಿವಿಧ ಮಾರ್ಗಗಳಲ್ಲಿ 100 ಎಲೆಕ್ಟ್ರಿಕ್ ಬಸ್ಸುಗಳನ್ನು ಓಡಿಸಲು ಸಿದ್ಧತೆ ನಡೆಸುತ್ತಿರುವ ನಡುವೆಯೇ, ಖಾಸಗಿ ಸಾರಿಗೆ ಸಂಸ್ಥೆ ಕೂಡ ಎಲೆಕ್ಟ್ರಿಕ್...