ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಪುತ್ತೂರು ತಾಲ್ಲೂಕು :ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ ಮತ್ತು ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇವರ ಜಂಟಿ ಆಶ್ರಯದಲ್ಲಿ ದಿನಾಂಕ...
ಗ್ರಾಹಕರೊಬ್ಬರಿಗೆ ಟಿ.ವಿ. ಖರೀದಿಸಲು ನೀಡಿದ್ದ ಸಾಲದ ಮೊತ್ತಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದ ಬಜಾಜ್ ಫೈನಾನ್ಸ್ ಕಂಪೆನಿಯ ವಿರುದ್ಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ನೀಡಿದೆ. ಬಜಾಜ್ ಫೈನಾನ್ಸ್ ಕಂಪೆನಿಯು ಗ್ರಾಹಕರಾದ ಸುಂಟಿಕೊಪ್ಪ...
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಪತಿ ಮಹಾಶಯನೋರ್ವ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿರುವ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಈ ಘಟನೆ ಸಂಬಂಧ...
ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಾಳೆ ಸಾಕ್ಷಿ ಹೇಳಲಿರುವ ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ದೆಹಲಿ ಪೊಲೀಸರು ಹಿಂಪಡೆದಿದ್ದಾರೆ ಎಂದು ವಿನೇಶಾ ಫೋಗಟ್ ಆರೋಪಿಸಿದ್ದಾರೆ. ಆದರೆ, ದೆಹಲಿ...
ಬಿಜೆಪಿಯವರ ಮಾತುಕೇಳಿ ರಾಜ್ಯಪಾಲರು 15 ಬಿಲ್ಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು (ಆ.23) ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಿಜೆಪಿಯವರ ಮಾತನ್ನೇ ಕೇಳುವುದಾದರೆ...
ಪುತ್ತೂರು : ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಲು ಯತ್ನಿಸಿದ ಘಟನೆ ಕೋರ್ಟ್ ರಸ್ತೆಯಲ್ಲಿ ನಡೆದಿದೆ. (ಜು.22) ನಿನ್ನೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕೋರ್ಟ್ ರಸ್ತೆಯಲ್ಲಿರುವ ಬ್ಲಾಕ್ ಡೈಮಂಡ್ ಶಾಪ್ ಗೆ ಬೆಂಕಿ ಹಾಕಲು...
ಪುತ್ತೂರು: ನಗರ ಸ್ಥಳಿಯ ಸಂಸ್ಥೆಗಳ -2024ರ 10ನೇ ಅವಧಿಯ ಅಧ್ಯಕ್ಷ/ಉಪಾಧ್ಯಕ್ಷ ಹುದ್ದೆಗಳಿಗೆ ಚುನಾವಣೆಯನ್ನು ನಡೆಸುವ ಕುರಿತು ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಯವರ ಕಾರ್ಯಾಲಯ ಪುತ್ತೂರು ಉಪ ವಿಭಾಗದಿಂದ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ...
ಕಬಕ; ನಿರಂತರ ಕಬಕ ಪೇಟೆ ಮದ್ಯೆ ಟ್ರಾಫಿಕ್ ಪೋಲಿಸರು ಹೊಂಚು ಹಾಕಿ ವಾಹನಗಳ ತಪಾಸಣೆ ಯನ್ನು ಪ್ರಶ್ನಿಸಿ ರಹದಾರಿ ಗಸ್ತು ಪೋಲಿಸ್ ವಾಹನ ದ ಪೋಲಿಸ್ ರನ್ನು ಕಬಕ ದ ನಾಗರಿಕರು ತರಾಟೆಗೆ ತೆಗೆದು ಕೊಂಡ...
ಪುತ್ತೂರು: ಪುತ್ತೂರಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನಡೆಯುತ್ತಿರುವ ಕೆಲವೊಂದು ಅಹಿತಕರ ಘಟನೆಗಳಿಗೆ ಸಂಬಂಧಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರು ಪುತ್ತೂರು ನಗರ ಠಾಣೆಯಲ್ಲಿ ಸ್ಥಳೀಯ ಧಾರ್ಮಿಕ,...
ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ತಯಾರಿ ಜೋರಾಗಿ ನಡೆದಿದೆ. ಈಗಾಗಲೇ ಗಜಪಡೆ ಪಯಣ ಆರಂಭವಾಗಿದೆ. ಈ ಹೊತ್ತಿನಲ್ಲೇ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ...
ಪಂಜ ವಲಯ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಶ್ರೀಮತಿ ಸಂಧ್ಯಾ ರವರು ಆ.23 ರಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪ್ರಭಾರ ವಹಿಸಿದ್ದ ಐ.ಎಫ್.ಎಸ್ ಪ್ರೋಬೆಸನರಿ ಅಕ್ಷಯ್ ಅಶೋಕ್ ಪ್ರಕಾಶ್ ಕರ್ ರವರು ಅಧಿಕಾರ...
ಸರಕಾರಿ ಶಾಲೆಗಳು ಉಳಿಯಲಿ ಬೆಳೇಯಲಿ ನೆರೆ ಹೊರೆಯ ಸಮಾನ ಶಾಲೆಗಳಾಗಲಿ ದ.ಕ ಜಿಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಮಟ್ಟದ ಸಮಿತಿ ರಚನೆಯನ್ನು ದಿನಾಂಕ 22/8/2024...
ಅಸ್ಸಾಂ ಸರ್ಕಾರವು ಕಡ್ಡಾಯ ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಮಸೂದೆಯನ್ನು ಮಂಡಿಸಲಿದೆ. “ರಾಜ್ಯದಲ್ಲಿ ಬಾಲ್ಯವಿವಾಹಗಳನ್ನು ತಡೆಗಟ್ಟುವ ಉದ್ದೇಶವನ್ನು ಈ ಮಸೂದೆ ಹೊಂದಿದೆ” ಎಂದು ಮುಖ್ಯಮಂತ್ರಿ ಹಿಮಂತ ಶರ್ಮಾ ಹೇಳಿದರು. ಮುಂಬರುವ ಚಳಿಗಾಲದ ಅಸೆಂಬ್ಲಿ ಅಧಿವೇಶನದಲ್ಲಿ...
ಉಡುಪಿ: ಆನ್ಲೈನ್ ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪೇಂದ್ರ ಭಟ್ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್...
ಕಡಬ: ಪುಣ್ಚಪ್ಪಾಡಿ ವಿನಾಯಕನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಇದರ ಆಶ್ರಯದಲ್ಲಿ 1843ನೇ ಮದ್ಯವರ್ಜನ ಶಿಬಿರಕ್ಕೆ ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಪುಣ್ಚಪ್ಪಾಡಿ ನೇರೋಳಡ್ಕ ವಿನಾಯಕ ನಗರ ಶ್ರೀ ಗೌರಿ ಸದನ ಸಭಾಂಗಣದಲ್ಲಿ ಗುರುವಾರ ಚಾಲನೆ...
ವಿಟ್ಲ ಆ 22,Music ಸಂಗೀತಮಯ Mu ತೆಗೆದರೆ sick ಕಾಯಿಲೆ ಆದ್ದರಿಂದ ನಮ್ಮೆಲ್ಲ ನೋವು ,ರುಜಿನ,ಕಾಯಿಲೆ ,ಕಸಾಲೆ ದೂರವಾಗಬೇಕಾದರೆ ಸಂಗೀತ ಹಾಡು ಕೇಳಬೇಕು. ಸಂಗೀತವೆಂದರೆ ಹಾಡುವವರು ಮತ್ತು ಕೇಳುವವರು ಸಮಾನವಾಗಿ ಸುಖಿಸುವ ಸ್ವರ ಪ್ರಪಂಚವು ವಿಟ್ಲ...
ಕರ್ನಾಟಕದಲ್ಲಿ ಮದ್ಯಪ್ರಿಯರಿಗೆ ಗುಡ್ನ್ಯೂಸ್ ಒಂದು ಇದೆ. ಹೌದು, ಕರ್ನಾಟದಕಲ್ಲಿ ಪ್ರೀಮಿಯಂ ಮದ್ಯದ ದರ ಬೇರೆ ರಾಜ್ಯಗಳಿಂತ ಹೆಚ್ಚಾಗಿದೆ. ಆದ್ದರಿಂದ ರಾಜ್ಯದಲ್ಲೂ ಅದೇ ಬೆಲೆ ಪ್ರೀಮಿಯಂ ಮದ್ಯ ಸಿಕ್ಕರೆ ಹೊರ ರಾಜ್ಯದಿಂದ ಮದ್ಯ ಖರೀದಿಗೆ ಬ್ರೇಕ್ ಹಾಕಬಹುದು...
“ಶ್ರೀ ಶಾರದಾಂಭ ಸೇವಾ ಸಮಾಜ” ಮತ್ತು “ಆರ್ಯ ತಂಡ” ದ ಸಹಭಾಗಿತ್ವ ದಲ್ಲಿ ದಿನಾಂಕ 25.08.2024 ನೇ ಆದಿತ್ಯವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ಗಂಟೆಯ ವರೆಗೆ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮತ್ತು...
ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ದೇಶಭಕ್ತಿಗೀತೆಗಳ ಗೀತಗಾಯನ ಸ್ಪರ್ಧೆಯಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ಬುಲ್ ಬುಲ್...
ಅಗತ್ಯ ಬಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಸಿಎಂ, “ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ, ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ”...
ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು...
ಮೆಸ್ಕಾಂ ಪುತ್ತೂರು ವತಿಯಿಂದ ವಿದ್ಯುತ್ ಕೃಷಿ ಪಂಪು ಸೆಟ್ ಸ್ಥಾವರಗಳ RR ನಂಬ್ರ ಗಳಿಗೆ ಪ್ರಸ್ತುತ ಮಾಲೀಕರ/ಬಳಕೆದಾರರ ಆಧಾರ್ ನಂಬ್ರಗಳನ್ನು ಕಡ್ಡಾಯ ಲಿಂಕ್ ಮಾಡುವ ಕಾರ್ಯಕ್ಕೆ ಗ್ರಾಹಕರಿಗೆ ಅನೂಕೂಲವಾಗುವಂತೆ ಸಂಬಂಧಿಸಿದ ಧಾಖಲೆಗಳನ್ನು ಸಂಗ್ರಹಿಸುವ ಉಚಿತ ವಿಶೇಷ...
ಪುತ್ತೂರು: ಕೊಂಬೊಟ್ಟುವಿನಲ್ಲಿ ಬಾಲಕಿ ಮೇಲೆ ಬ್ಲೇಡ್ ನಿಂದ ಗಾಯಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಕರಾವಳಿ ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ...
ಬಂಟ್ವಾಳ: ಮೇಲು ಕೀಳೆಂದು ಬೀಗುವ, ಬಿಗು ನೀತಿಯ ಖಂಡಿಸಿ ಪಾಮರಪರ ಶಕ್ತಿಯಾಗಿ, ಏಕ ದೇವತಾರಾಧನೆಯ ಬೋಧಿಸಿ,ಸರ್ವರಿಗೂ ಸಮಾನ ಅವಕಾಶದ ಏರು ದ್ವನಿಯಾಗಿ ಹೋರಾಡಿ ಮೌನ ಕ್ರಾಂತಿಯ ಮೂಲಕ ಪಂಡಿತ-ಪಾಮರರೆಂಬ ಬೇಧವಿಲ್ಲದೆ ಕೃತಕ ಗೋಡೆಯನ್ನೊಡೆದು ಸಕಲರೊಳಗೊಂದಾದ ಅಗೋಚರ...
ಬಂಟ್ವಾಳ : ಕೆಸರು ಗದ್ದೆ ಕ್ರೀಡಾಕೂಟಗಳು ಕೇವಲ ಆಟಕ್ಕೆ ಸೀಮಿತವಾಗದೆ ನಮ್ಮ ಪೂರ್ವಿಜಕರ ಆಚಾರ ವಿಚಾರ, ಸಂಸ್ಕೃತಿಗಳನ್ನು ಇಂದಿನ ಜನಾಂಗಕ್ಕೆ ನೆನಪಿಸಲು ಸಹಕಾರಿಯಾಗಿದೆ ಎಂದು ಗುರು ಬೆಳದಿಂಗಳು ಫೌಂಡೇಶನ್ ರಿಜಿಸ್ಟರ್ ಕುದ್ರೋಳಿ ಇದರ ಅಧ್ಯಕ್ಷರಾದ ಪದ್ಮರಾಜ್...
ಪುತ್ತೂರು: ಬನ್ನೂರಿನ ಕೃಷ್ಣನಗರದ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ದಿನಾಂಕ 19 ಆಗಸ್ಟ್ ಸೋಮವಾರದಂದು ರಕ್ಷಾ ಬಂಧನ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಶ್ರೀ ಸತೀಶ್ ರಾವ್ ಪಿ ರವರು...
ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿ ಯಲ್ಲಿ ನಾರಾಯಣ ಗುರುಜಯಂತಿ ಆಚರಣೆ, ಹಾಗೂ ರಾಜೀವ್ ಗಾಂಧಿ ಜಯಂತಿ, ದೇವರಾಜ ಅರಸು ಜಯಂತಿ ಆಚರಣೆ ನಡೆಯಿತು. ವಿಟ್ಲ ಆ 21, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿಬ್ಲಾಕ್...
ಕೆದಿಲ ಕ್ಲಷ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024-25 ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೋಡಿಯಲ್ಲಿ 20/9/24 ರಂದು ನಡೆಯಿತು ಈ ಕಾರ್ಯಕ್ರಮದಲ್ಲಿ ಕ್ಲಷ್ಟರ್ ಮಟ್ಟದ 9 ಶಾಲೆಗಳ 300 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು....
ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದವರ, ಶೋಷಿತರ ಧ್ವನಿಯಾಗಿದ್ದರು- ಎಂ. ಬಿ. ವಿಶ್ವನಾಥ ರೈ ಪುತ್ತೂರು: ಪುತ್ತೂರು ಕಾಂಗ್ರೆಸ್ ಹಿಂದುಳಿದ ವರ್ಗ ಘಟಕ ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯನ್ನು ಪುತ್ತೂರು ಬ್ಲಾಕ್...
ಪುತ್ತೂರು; ಕೆಯ್ಯೂರು ಗ್ರಾಟಮದ ಬಜರಗಂದಳ ಮುಖಂಡ ಯುವಕನೋರ್ವ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಬಜರಂಗದಳ ಸುರಕ್ಷಾ ಪ್ರಮುಖ್ ಆಗಿರುವ ಉದ್ದಳೆ ನಿವಾಸಿ ಸಚಿನ್ (೨೭) ಆತ್ಮಹತ್ಯೆ ಮಾಡಿಕೊಂಡ...
ಮೆಸ್ಕಾಂ ಪುತ್ತೂರು ನಗರ ಉಪವಿಭಾಗದ ಪುತ್ತೂರು 2 ಶಾಖಾ ವತಿಯಿಂದ ವಿದ್ಯುತ್ ಕೃಷಿ ಪಂಪು ಸೆಟ್ ಸ್ಥಾವರಗಳ RR ನಂಬ್ರ ಗಳಿಗೆ ಪ್ರಸ್ತುತ ಮಾಲೀಕರ/ಬಳಕೆದಾರರ ಆಧಾರ್ ನಂಬ್ರಗಳನ್ನು ಕಡ್ಡಾಯ ಲಿಂಕ್ ಮಾಡುವ ಕಾರ್ಯಕ್ಕೆ ಗ್ರಾಹಕರಿಗೆ ಅನೂಕೂಲವಾಗುವಂತೆ...
ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು ಅವರು ಯುವವಾಹಿನಿ ರಿ....
ತಾರೀಕು 20-08-2024ರಂದು ಭಕ್ತಕೋಡಿ ಎಮ್ ಜಿ ಎಮ್ ಪ್ರೌಢ ಶಾಲೆಯಲ್ಲಿ ಶಾಲಾ ಎಸ್.ಡಿ. ಎಂ. ಸಿ ಯೊಂದಿಗೆ ಸೇರಿ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಫ಼ೋಕ್ಸೋ ಸಮ್ಮಂದ ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ...
ಬೆಳ್ತಂಗಡಿ: ಮನೆಯ ಅಂಗಲದಲ್ಲೇ ನಿವೃತ್ತ ಶಿಕ್ಷಕನೋರ್ವನ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆಯಾದ ವ್ಯಕ್ತಿ. ಮನೆಯ ಅಂಗಲದಲ್ಲೇ ಮಾರಕಾಸ್ತ್ರಗಳಿಂದ ಬಾಲಕೃಷ್ಣ ಅವರ ಮೇಲೆ ದಾಳಿ ಮಾಡಲಾಗಿದೆ. ಬಳಿಕ...
ವಿಟ್ಲ: ಮಕ್ಕಳ ಕಲಿಕಾ ಸೌಕರ್ಯಕ್ಕೆ ಹಾಸ್ಟೆಲ್ ನಿರ್ಮಾಣ ಮಾಡಲೆಂದು ಸರಕಾರ ಸುಮಾರು ಒಂದು ಕೋಟಿಗೂ ಮಿಕ್ಕಿ ಅನುದಾನದಲ್ಲಿ ವಿಟ್ಲದಲ್ಲಿ ಹಾಸ್ಟೆಲ್ ಕಟ್ಟಡಕ್ಕೆ ಅನುದಾನವನ್ನು ನೀಡಿತ್ತು. ಕಟ್ಟಡದ ಕಾಮಗಾರಿಯೂ ನಡೆದಿತ್ತು. ಎಲ್ಲಾ ಕೆಲಸ ಪೂರ್ಣಗೊಂಡು ಕಟ್ಟಡ ಇನ್ನೇನು...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 170 ನೇ ವರ್ಷದ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಗ್ಯಾರಂಟಿ ಸಮಿತಿ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಉಮನಾಥ ಶೆಟ್ಟಿ ಪೆರ್ನೆ...
ಮಂಗಳೂರು:ನಗರದಲ್ಲಿ ₹ 500ರ ಮುಖ ಬೆಲೆಯ ಖೋಟಾ ನೋಟು ಚಲಾವಣೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೊಮವಾರ ಬಂಧಿಸಿದ್ದಾರೆ. ಅವರಿಂದ 427 ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರ ಪೊಲೀಸ್...
ಮಾನ್ಯ ಶಾಸಕರಿಗೆ ಧನ್ಯವಾದಗಳು ಕಾಡು ಹಂಧಿ ದಾಳಿಗೆ ಗಂಭೀರ ಗಾಯಗೊಂಡ ಅರಿಯಡ್ಕ ಗ್ರಾಮದ ಮನ್ನಾಪು ನಿವಾಸಿ ಧನುಷ್ ಕುಂಬ್ರ ಪೆಟ್ರೋಲ್ ಬಂಕ್ ಉದ್ಯೋಗಿ 20.8.2024 ರಂಧು ಎಂದಿನಂತೆ ಬೆಳಗಿನ ಜಾವಾ ಮನೆಯಿಂದ ಕುಂಬ್ರ ಪೆಟ್ರೋಲ್ ಬಂಕ್...
ಕಲ್ಲಡ್ಕ : ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ, ಕ್ರೀಡೆಯಿಂದ ದೈಹಿಕ ಆರೋಗ್ಯ ವೃದ್ಧಿ ಆಗುತ್ತೆ ಎಂದು ನಿವೃತ್ತ ದೈಹಿಕ ಶಿಕ್ಷಕ ಶಂಕರ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ...
ಪುತ್ತೂರು: ಮುಸ್ಲಿಂ ಯುವತಿಗೆ ಹಿಂದೂ ಯುವಕನಿಂದ ಹಲ್ಲೆ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ವಿದ್ಯಾರ್ಥಿ ಇರಿದು ಯುವತಿ ಗಾಯಗೊಂಡು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಹೆಚ್ಚಿನ...
ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಸಮೀಪದ ಶಾಲಾ ಬಾವಿಯಲ್ಲಿ ಪತ್ತೆಯಾದ ಘಟನೆ ಕಡಬದ ಕೇನ್ಯ ಗ್ರಾಮದಿಂದ ವರದಿಯಾಗಿದೆ. ಬೀದಿಗುಡ್ಡೆ ಸಮೀಪ ಕೇನ್ಯ ಶಾಲೆಯ ಬಳಿಯ ನಿವಾಸಿ ಬಾಬು ಪೂಜಾರಿ ಎಂಬವರು ಆ.19 ರ ಮುಂಜಾನೆ...
ಪುತ್ತೂರು: ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರ ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜರ್ ಆಗಿರುವ ಧನುಷ್ ಎಂಬವರು ತೀವ್ರ...
ತ್ರಿವಳಿ ತಲಾಖ್ ವಿರುದ್ಧದ ಕಾನೂನನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ಈ ಸಂಬಂಧಿತ ಕಾಯ್ದೆಯು, ವಿವಾಹಿತ ಮುಸ್ಲಿಂ ಮಹಿಳೆಯರಿಗೆ ಲಿಂಗ ಸಮಾನತೆಯನ್ನು ಒದಗಿಸಿಕೊಡುವ ದೊಡ್ಡ ಸಾಂವಿಧಾನಿಕ ಗುರಿಯನ್ನು ಸಾಧಿಸಲು ಮತ್ತು ತಾರತಮ್ಯ ನೀತಿಯನ್ನು ಹೋಗಲಾಡಿಸಿ, ಮಹಿಳೆಯರ ಸಬಲೀಕರಣಕ್ಕೆ...
ಜಾರ್ಖಂಡ್ ಕ್ಯಾಬಿನೆಟ್ ಸಚಿವ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಈಗ ತಮ್ಮ ಬಂಡಾಯದ ನಿಲುವನ್ನು ಬಹಿರಂಗವಾಗಿ ತೋರಿಸಿರುವುದರಿಂದ ವಿಧಾನಸಭೆ ಚುನಾವಣೆಗೆ ಮುನ್ನವೇ ಜಾರ್ಖಂಡ್ ರಾಜಕೀಯ ಪ್ರಕ್ಷುಬ್ಧತೆಗೆ ಸಾಕ್ಷಿಯಾಗಿದೆ. ಜಾರ್ಖಂಡ್ ಮುಕ್ತಿ ಮೋರ್ಚಾದಲ್ಲಿ (ಜೆಎಂಎಂ)...
ಆ.21- ಸವಣೂರು ಗ್ರಾ.ಪಂ.ಕಚೇರಿ. ಆ.22 ನೆಟ್ಟಣಿಗೆ ಮುಡೂರು ಗ್ರಾ.ಪಂ.ಕಚೇರಿ. ಆ.23ಬೆಟ್ಟಂಪಾಡಿ ಗ್ರಾ.ಪಂ.ಸಭಾಭವನ ಪುತ್ತೂರು: ಕೆ.ಇ.ಆರ್.ಸಿ. ಹಾಗೂ ರಾಜ್ಯ ಸರಕಾರದ ಆದೇಶದಂತೆ ಮೆಸ್ಕಾಂ ಇಲಾಖೆಯ ಎಲ್ಲಾ ಕೃಷಿ ನೀರಾವರಿಯ ಪಂಪ್ ಸೆಟ್ ಗಳಿಗೆ ಸಹಾಯಧನವನ್ನು ಮುಂದುವರಿಸಲು ಆಧಾರ್...
ಈಶ್ವರಮಂಗಲ: ಆ.17ರಂದು ರಂದು ರಾಜ್ಯೋತ್ಥಾನ ವಿದ್ಯಾಕೇಂದ್ರ ತನಿಸಂದ್ರ,ಬೆಂಗಳೂರು ಇಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಈಶ್ವರಮಂಗಲ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಅನಘ ಎಂ 8ನೇ ತರಗತಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು 07/09/2024ರಂದು...
ಮುಂಬೈ: ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆಗಳಾಯ್ತು, ಇದೀಗ ಬೆಳ್ಳುಳ್ಳಿನೂ ನಕಲಿಯಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೆಳ್ಳುಳ್ಳಿ ಸಿಪ್ಪೆ ಸುಲಿಯುತ್ತಿರುವಾಗ ನಕಲಿ ಬೆಳ್ಳುಳ್ಳಿ ಎಂದು ಗೊತ್ತಾಗಿರುವ ಘಟನೆಯೊಂದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ...
.ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ ಉದ್ರಿಕ್ತಗೊಂಡು ಬಸ್ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ...
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನ್ನ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನೆ ಮಾಡಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 29...
ಕಾಣಿಯೂರು: ಸವಣೂರು ಮೆಸ್ಕಾಂನ ಮೆಕ್ಯಾನಿಕ್ ಹುದ್ದೆಯಲ್ಲಿದ್ದು, ಚಾರ್ವಾಕ ಲೈನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕುದ್ಮಾರಿನ ಉಮೇಶ್ ಕೆರೆನಾರು ಪದೋನ್ನತಿ ಹೊಂದಿ ಬಿಳಿನೆಲೆ ವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ. ಕೆಡೆಂಜಿ, ಅರೆಲ್ತಡಿ, ಕುದ್ಮಾರಿನಿಂದ ದೈಪಿಲ, ಕಾಪಿನಕಾಡು, ಖಂಡಿಗ, ಅಂಬುಲ, ಕುಂಬ್ಲಾಡಿ, ನಾಣಿಲ,...