ಮುಂಬೈ: ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆಗಳಾಯ್ತು, ಇದೀಗ ಬೆಳ್ಳುಳ್ಳಿನೂ ನಕಲಿಯಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೆಳ್ಳುಳ್ಳಿ ಸಿಪ್ಪೆ ಸುಲಿಯುತ್ತಿರುವಾಗ ನಕಲಿ ಬೆಳ್ಳುಳ್ಳಿ ಎಂದು ಗೊತ್ತಾಗಿರುವ ಘಟನೆಯೊಂದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ...
.ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ ಉದ್ರಿಕ್ತಗೊಂಡು ಬಸ್ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ...
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನ್ನ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನೆ ಮಾಡಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 29...
ಕಾಣಿಯೂರು: ಸವಣೂರು ಮೆಸ್ಕಾಂನ ಮೆಕ್ಯಾನಿಕ್ ಹುದ್ದೆಯಲ್ಲಿದ್ದು, ಚಾರ್ವಾಕ ಲೈನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕುದ್ಮಾರಿನ ಉಮೇಶ್ ಕೆರೆನಾರು ಪದೋನ್ನತಿ ಹೊಂದಿ ಬಿಳಿನೆಲೆ ವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ. ಕೆಡೆಂಜಿ, ಅರೆಲ್ತಡಿ, ಕುದ್ಮಾರಿನಿಂದ ದೈಪಿಲ, ಕಾಪಿನಕಾಡು, ಖಂಡಿಗ, ಅಂಬುಲ, ಕುಂಬ್ಲಾಡಿ, ನಾಣಿಲ,...
ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಳದಲ್ಲಿ ಶ್ರೀ ಚಿನ್ಮಯೀ ಮಹಿಳಾ ಭಜನಾ ಮಂಡಳಿ ಪ್ರಾರಂಭೋತ್ಸವ ವು ನಡೆಯಿತು… ಶ್ರೀಮತಿ ಜಯಶ್ರೀ ರಾಜಗೋಪಾಲ ಭಟ್ ಇವರು ದೀಪ ಬೆಳಗಿ ನೂತನ ಭಜನಾ ಮಂಡಳಿಗೆ ಶುಭ ಹಾರೈಸಿದರು ತದನಂತರ ಕ್ಷೇತ್ರದಲ್ಲಿ...
ವಿಟ್ಲ : ಆಟೋ ಚಾಲಕನೋರ್ವನಿಗೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್ನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಡ್ಕಿದು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ. ಆಟೋ...
ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಇದೇ ಆಗಸ್ಟ್ 17ನೇ ಶನಿವಾರದಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಧ್ಯಮ ಸ್ಕೂಲ್ ನ 8ನೇ ತರಗತಿ...
ಬಂಟ್ವಾಳ : ಪ್ರಜಾಪ್ರಭುತ್ವ ದೇಶಕ್ಕಾಗಿ ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯದ ಹೋರಾಟ ನಡೆಸಿದ ಅನೇಕರು ಒಂದೆಡೆಯಾದರೆ, ಇನ್ನೊಂದೆಡೆ ಸಮಾಜದಲ್ಲಿದ್ದ ಅಸ್ಪೃಶ್ಯತೆ, ಅಸಮಾನತೆಯನ್ನು ತೊಡೆದು ಹಾಕಲು ಸಾಮಾಜಿಕ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಗುರುಗಳು, ಮಹಾತ್ಮಾ ಗಾಂದಿ, ರವೀಂದ್ರ ನಾಥ್...
ವಿದ್ಯಾರ್ಥಿಗಳು ಕ್ರಿಯಾಶೀಲತೆ ಯನ್ನು ಮೈಗೂಡಿಸಿಕೊಂಡು ಯಶಸ್ಸಿನ ಕನಸು ಕಾಣಬೇಕು : ಅಮ್ಜದ್ ಖಾನ್ ಪುತ್ತೂರು : ವಿದ್ಯಾರ್ಥಿ ಗಳು ನಿರಂತರ ಕ್ರಿಯಾಶೀಲತೆ ಯನ್ನು ಮೈಗೂಡಿಸಿಕೊಂಡು ಯಶಸ್ಸಿನ ಕನಸು ಕಂಡರೆ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು...
ಪುತ್ತೂರು: (ಆ.18) ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ದಿನಾಂಕ 31/8/2024ರಂದು ಶನಿವಾರ ವಿಜೃಂಭಣೆಯಿಂದ ನಡೆಯುವ 14 ನೇ ವರುಷದ...
ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 12ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಅನಾವರಣ ಕಾರ್ಯಕ್ರಮವು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು....
ಪುತ್ತೂರು: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಗೆ ವ್ಯಾಪ್ತಿಗೊಳಪಟ್ಟ ಖಾಲಿ ಇರುವ 11 ಕಾರ್ಯಕರ್ತೆ ಹುದ್ದೆ ಹಾಗೂ 45 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆ.19ರಿಂದ ಸೆ.18ರವರೆಗೆ ಅರ್ಜಿ ಸಲ್ಲಿಸಬಹುದು. ಖಾಲಿ...
ಪುತ್ತೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿರುವ ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಇದೇ ಆಗಸ್ಟ್ 17ನೇ ಶನಿವಾರದಂದು ನಡೆದ ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿಯಾದ...
ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ...
ಪುತ್ತೂರು: ಬನ್ನೂರಿನ ಕೃಷ್ಣ ನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುವಾರದಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಸುಂದರ ಬಿ ರವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ,ಮಕ್ಕಳು ರಾಷ್ಟ್ರಧ್ವಜ ಗೀತೆ, ರಾಷ್ಟ್ರ...
ಉಪ್ಪಿನಂಗಡಿ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ...
ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿ.ಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾಗಿ ವರದಿಯಾಗಿದೆ. ಟಿ.ಜೆ ಅಬ್ರಹಾಂ ಎಂಬವರು ನೀಡಿರುವ ದೂರಿನ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಗೆಹ್ಲೋಟ್ ಅನುಮತಿ...
“ಓಂ ಶ್ರೀ ಮಂಜುನಾಥಾಯ ನಮಃ ” ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಪುತ್ತೂರು. ಉಪ್ಪಿನಂಗಡಿ ವಲಯದ ಬಜತ್ತೂರು ಮತ್ತು ವಳಾಲು ಕಾರ್ಯಕ್ಷೇತ್ರದಲ್ಲಿ ಆಟಿಡೊಂಜೆ ದಿನ ಹಾಗೂ ಶ್ರೀತುಳಸಿ ಜ್ಞಾನವಿಕಾಸ ಕೇಂದ್ರ ಕಾರ್ಯಕ್ರಮ...
ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್’ ವತಿಯಿಂದ 78 ನೇಯ ಸ್ವಾತಂತ್ರೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಬ್ರಾಂಚ್ ಮ್ಯಾನೇಜರ್ ಕೆ ಎಸ್, ಮುಸ್ತಫಾ ಕಕ್ಕಿಂಜೆ ಮಾತನಾಡಿ ನಮ್ಮ ದೇಶಕ್ಕೆ...
ಮುಂಬವರು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮತ್ತು ಎನ್ಸಿಪಿ (ಎಸ್ಪಿ) ಸೂಚಿಸುವ ಯಾವುದೇ ನಾಯಕನನ್ನು ಬೆಂಬಲಿಸಲು ನಾವು ಸಿದ್ದ ಎಂದು ಶಿವಸೇನೆ (ಯುಬಿಟಿ) ನಾಯಕ ಉದ್ದವ್ ಠಾಕ್ರೆ...
ಪುತ್ತೂರು: ಮೊಟ್ಟೆತ್ತಡ್ಕ ಮಿಶನ್ ಮೂಲೆ ಜನತಾ ಕಾಲನಿ ಪರಿಸರದಲ್ಲಿ ಮೊಬೈಲ್ ಟವರ್ ಸ್ಥಾಪನೆಗೆ ವಿರೋಧಿಸಿ ಕೆಮ್ಮಿಂಜೆ ಗ್ರಾಮದ ಮಿಶನ್ ಮೂಲೆ ಜನತಾ ಕಾಲನಿ ಪರಿಸರದ ನಿವಾಸಿಗಳಿಂದ ಆ.14 ರಂದು ಪ್ರತಿಭಟನೆ ನಡೆಯಿತು. ಸ್ಥಳೀಯ ಸಂಸ್ಥೆಗಳ...
ಮಂಗಳೂರು: ಬಾಂಗ್ಲಾ ದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳ ರಕ್ಷಣೆಗಾಗಿ ಕೇಂದ್ರ ಸರಕಾರ ಅಂತಾರಾಷ್ಟ್ರೀಯ ಮಟ್ಟದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದ ನೆಹರೂ ಮೈದಾನದಲ್ಲಿ ಗುರುವಾರ ನಡೆದ...
ಪುತ್ತೂರು: ಸ್ಕೂಟರ್ ಗೆ ಗೂಡ್ಸ್ ವಾಹನ ಡಿಕ್ಕಿ ಹೋಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಸಂಪ್ಯ ಮಸೀದಿ ಬಳಿ ಇಂದು ನಡೆದಿದೆ. ಸ್ಕೂಟರ್ ಸವಾರರನ್ನು ದರ್ಬೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಗಳೆಂದು...
ಪುತ್ತೂರು: ಸರ್ವೆ ಎಸ್ ಜಿ ಎಂ ಪ್ರೌಢ ಶಾಲೆಯಲ್ಲಿ ಸ್ವತಂತ್ರೋತ್ಸವದಲ್ಲಿ ಶಾಲೆಯಲ್ಲಿ ಪ್ರಭಾರ ಮುಖ್ಯ ಗುರು ಮೋಹನ್ ಕುಮಾರ್ ಅವರನ್ನು ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಾಲೆಗೆ ಮುಖ್ಯ ಗುರುಗಳಾಗಿ...
ನಿರೀಕ್ಷೆಗೂ ಮೀರಿ ಆಗಮಿಸಿದ ಭಕ್ತರಿಂದಾಗಿ ಸೇವಾ ರಶೀದಿ ಮುಗಿದರೂ ಪ್ರಸಾದ ವಿತರಣೆಧಾರ್ಮಿಕ ಕಾರ್ಯಕ್ಕೆ ದೇವಳದಿಂದ ಪೂರ್ಣ ಸಹಕಾರ:ನವೀನ್ ಭಂಡಾರಿ ಹೆಚ್ ಗೌರವದ ಬದುಕಿನ ಜೊತೆ ಮೋಕ್ಷ ಪ್ರಾಪ್ತಿಗೆ ಒಳ್ಳೆಯ ಕೆಲಸ- ಅಣ್ಣಾ ವಿನಯಚಂದ್ರ ಅಚ್ಚುಕಟ್ಟಾದ ಕಾರ್ಯಕ್ರಮಕ್ಕೆ...
ಕೋಡಿಂಬಾಡಿ: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ವಿಜೃಂಭಣೆಯಿಂದ ನಡೆಯಿತು. ನೂರಾರು ಜನರು ಈ ಪುಣ್ಯ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಪಡೆದುಕೊಂಡರು ಮತ್ತು ಮಹಾ...
ಪುತ್ತೂರು ಆ 15: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು. ಅಂಗನವಾಡಿ. ಯಲ್ಲಿ ಸ್ವಾತಂತ್ರೋತ್ಸವ.ನಡೆಯಿತು. ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ದ್ವಜಾರೋಹಣ ಮಾಡಿದರು,ಸದಸ್ಯರಾದ ಪೂರ್ಣಿಮಾ ಯತೀಶ್ ಶೆಟ್ಟಿ, ಅಂಗನವಾಡಿ...
‘ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ನೀಡುವ ಶಿಕ್ಷೆಯನ್ನು ವ್ಯಾಪಕವಾಗಿ ಪ್ರಚಾರ ಮಾಡುವ ಅವಶ್ಯಕತೆಯಿದೆ, ಇದರಿಂದಾಗಿ ಕಾನೂನಿನ ಪರಿಣಾಮಗಳ ಭಯವಿರುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. 78 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ...
ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಏಲಬೆ ಎಂಬಲ್ಲಿ ದಿವಂಗತ ಲಿಂಗಪ್ಪ ಪೂಜಾರಿ ಇವರ ಸ್ಮರಣಾರ್ಥ ಕುಟುಂಬಸ್ಥರಿಂದ ನೂತನವಾಗಿ ನಿರ್ಮಿಸಿದ ಬಸ್ಸು ತಂಗುದಾನವನ್ನು ಲೋಕಾರ್ಪಣೆ ಮಾಡಲಾಯಿತು. ಬಸ್ಸು ತಂಗುದಾನದ ಲೋಕಾರ್ಪಣೆಮಾಡಿದ ನರಿಕೊಂಬು ಗ್ರಾಮ...
ಪುತ್ತೂರು ಆ 15: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇಡಿಯಾಪು ಪ್ರೆಂಡ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ಸ್ವಾತಂತ್ರೋತ್ಸವ ನಡೆಯಿತು. ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪೂರ್ಣಿಮಾ ಯತೀಶ್ ಶೆಟ್ಟಿ ದ್ವಜಾರೋಹಣ ಮಾಡಿದರು. ಕ್ಲಬ್...
ನರಿಮೊಗರು ಗ್ರಾಮದ ಪಂಜಳ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾ.ಪಂ.ಸದಸ್ಯರಾದ ಶ್ರೀ ನವೀನ್ ರೈ ಶಿಬರ ಧ್ವಜಾರೋಹಣ ನೆರವೇರಿಸಿದರು. ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ,ಸದಸ್ಯರಾದ ಶ್ರೀ ಸುಧಾಕರ...
ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ, ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಶ್ರೀಯುತ ರಾಮಚಂದ್ರ. ಎ ಇವರು ದ್ವಜಾರೋಹಣ ಮಾಡುವುದರೊಂದಿದೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ...
78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ನೆಕ್ಕಿಲಾಡಿ ಜಂಕ್ಷನ್ ನಲ್ಲಿ ನಡೆಯಿತು. ಧ್ವಜಾರೋಹಣ ವನ್ನು ಬಹುಮಾನ್ಯರಾದ ಇಸ್ಮಾಯಿಲ್ ಮೇದರಬೆಟ್ಟು ನೆರವೇರಿಸಿದರು.ಸಂದೇಶಭಾಷಣವನ್ನು ಅಡ್ವೊಕೇಟ್ ಅಬ್ದುಲ್ ರೆಹಮಾನ್ ಬಂಡಾಡಿ ಮಾಡಿದರು .ವೇದಿಕೆಯಲ್ಲಿ ಎಸ್ಡಿ.ಪಿ.ಐ...
ಪುತ್ತೂರು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ ಧರ್ಮಪಾಲ್ ಗೌಡ ಇವರು ಧ್ವಜಾರೋಹಣಗೈದ್ದು ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ 78ನೇ ಸ್ವಾತಂತ್ರಕ್ಕೆ ಶುಭಹಾರೈಸಿದ್ಧರು. ನಿವೃತ್ತ ಸೈನಿಕರಾದ ಪುಂಡರೀಕ್ಷಾ ಗೌಡ ಇವರು ಕಾರ್ಯಕ್ರಮ ನಿರೂಪಿಸಿದರು.ಪಶು ಆಸ್ಪತ್ರೆಯ...
ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ನೂರುಲ್ ಹುದಾ ಮದರಸ ನೆಕ್ಕರೆ ಆಲಂಕಾರು ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ. A&B ಬಿಲ್ಡಿಂಗ್ ಅಂಗಡಿ ಮಾಲಕರು ಹಾಗೂ ಕರಾವಳಿ ಯೂಥ್ ಫ್ರೆಂಡ್ಸ್ ವತಿಯಿಂದ ಸಿಹಿ ತಿಂಡಿ ವಿತರಣೆ. ಹೌದು...
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಪೂಜಾ ಮೈದಾನದಲ್ಲಿ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಧ್ವಜಾರೋಹಣ ನೆರವೇರಿಸಿ ನೂತನ ಧ್ಥಜಸ್ಥಂಭವನ್ನು ಲೋಕಾರ್ಪಣೆಗೊಳಿಸಿದರು. ...
ಪುತ್ತೂರು: ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ನಡೆದ 78ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ ರಾಜಾರಾಮ್ ಧ್ವಜಾರೋಹಣ ನೆರವೇರಿಸಿದರು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಭಾಗವಹಿಸಿದ್ದರು.
ಪುತ್ತೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳಾಗಿದ್ದು, ಇಂದು 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದು, ಯುವಜನತೆ 78 ವರ್ಷಗಳಲ್ಲಿ ದೇಶದಲ್ಲಿ ಆದ ಅಭಿವೃದ್ದಿಯ ಕುರಿತು ಚಿಂತಿಸದೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕಾದ ಅಗತ್ಯವಿದೆ ಎಂದು...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ, ಅದ್ರಾಮ ಎನ್ (CHC 811) ರವರು 2023 ನೇ ಸಾಲಿನ, ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುತ್ತಾರೆ....
ಪುತ್ತೂರು ಆ 15.ಅರಿವು ಕೇಂದ್ರ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಡಿಂಬಾಡಿ ಇಲ್ಲಿ ಅರಿವು ಕೇಂದ್ರದ ಲಾಂಛನದ ನಾಮಫಲಕ ಅನಾವರಣವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ್ ಪೂಜಾರಿ ಇವರು ನೆರವೇರಿಸಿದರು. ...
ಪುತ್ತೂರು : ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನಡೆಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಆಕರ್ಷಣ್ ಅವರು,ನಮ್ಮ ಹಿರಿಯರು ಜಾತಿ ,ಧರ್ಮ ಭೇದವಿಲ್ಲದೆ ನಡೆಸಿದ ಒಗ್ಗಟ್ಟಿನ ಹೋರಾಟದ...
ಪುತ್ತೂರು ಆ 15. ಕೋಡಿಂಬಾಡಿ ಪಂಚಾಯತ್ ಸ್ವಾತಂತ್ರೋತ್ಸವ ನಡೆಯಿತು, ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ್ ಪೂಜಾರಿ ಇವರು ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು , ಪಂಚಾಯತು ಅಭಿವೃದ್ಧಿ ಅಧಿಕಾರಿಯವರಾದ...
ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ ಮೂಲಕ ನೆಹರು ಮತ್ತು ಇಂದಿರಾಗಾಂಧಿಯವರ...
ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯಿರುವ ಐತಿಹಾಸಿಕ ಗಾಂಧೀಕಟ್ಟೆಯಲ್ಲಿ ದೇಶದ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿ, ನಶೆ ಮುಕ್ತ ಭಾರತ ಸಂದೇಶ ನೀಡಿದರು. ನಂತರ...
ಕಾಣಿಯೂರು: ಶತಮಾನೋತ್ಸವಸ ಸಂಭ್ರಮದಲ್ಲಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಪರಿಗಣಿಸಿ ದ.ಕ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಆ.14ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ...
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಪುತ್ತೂರು ನಗರ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಪ್ರಭು ಹಾಗೂ...
ಪುತ್ತೂರು: ಮೊಟ್ಟೆತ್ತಡ್ಕ ಮಿಶನ್ ಮೂಲೆ ಜನತಾ ಕಾಲನಿ ಪರಿಸರದಲ್ಲಿ ಮೊಬೈಲ್ ಟವರ್ ಸ್ಥಾಪನೆಗೆ ವಿರೋಧಿಸಿ ಕೆಮ್ಮಿಂಜೆ ಗ್ರಾಮದ ಮಿಶನ್ ಮೂಲೆ ಜನತಾ ಕಾಲನಿ ಪರಿಸರದ ನಿವಾಸಿಗಳಿಂದ ಆ.14 ರಂದು ಪ್ರತಿಭಟನೆ ನಡೆಯಿತು. ಸ್ಥಳೀಯ ಸಂಸ್ಥೆಗಳ...
ಉಪ್ಪಿನಂಗಡಿ ಆ 14,ದಿನಾಂಕ 16-08- 2024ನೇ ಶುಕ್ರವಾರ ಮುದ್ಯ ಶ್ರೀ ಪಾರ್ವತೀ ಪಂಚಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವ ಸಭಾಂಗಣದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಲಿರುವುದು. ಈ ಪ್ರಯುಕ್ತ ದೇವಸ್ಥಾನದ ಆವರಣ ಸ್ವಚ್ಚತಾ ಕಾರ್ಯವನ್ನು ಶೌರ್ಯ...
ಪುತ್ತೂರು: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಏಣೆ ಖರ್ಗೆ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ -ದೆ ಇಲಾಖೆ, ಕರ್ನಾಟಕ ಪಂಚಾಯತ್...
ಪುತ್ತೂರು: ಮಂಗಳೂರು ನಗರದಲ್ಲಿ ಕಾರ್ಯಾಚರಿಸುತ್ತಿರುವ ಜಿಲ್ಲಾ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡಬಾರದು ಎಂದು ನಾನು ಸರಕಾರವನ್ನು ಆಗ್ರಹಿಸಿಯೂ ಇಲ್ಲ ಮತ್ತು ಈ ವಿಚಾರದಲ್ಲಿ ನಾನು ವಿಧಾನ ಪರಿಷತ್ ನಲ್ಲಿ ಆಗ್ರಹವನ್ನೂ ಮಾಡಿಲ್ಲ ಎಂದು...