ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂದಿಸಿದಂತೆ ಕಾಲೇಜು ಡೀನ್ ಲೋಕೇಶ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈಗಾಗಲೇ ಮೆಡಿಕಲ್ ಕಾಲೇಜು ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದೆ. ಕಟ್ಟಡ...
ಪುಣಚ: ರೈ ಎಸ್ಟೇಟ್ ಎಜ್ಯುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ ನ ಪ್ರವರ್ತಕ, ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಅಶೋಕ ಜನಮನ ೨೦೨೫ ಕಾರ್ಯಕ್ರಮದ ಉಡುಗೊರೆ ವಿತರಣೆ ಕಾರ್ಯಕ್ರಮ ಪುಣಚ ಪರಿಯಾಲ್ತಡ್ಕ...
ಮೈಸೂರು ನಗರ ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಕಾರ್ ಕಳ್ಳನನ್ನು ಬಂಧಿಸಿದ್ದಾರೆ.ಕೋಲಾರ ಜಿಲ್ಲೆ ಮುಳುಬಾಗಿಲು ತಾಲೂಕಿನ ಅರುಣ್ ಕುಮಾರ್ ಬಂಧಿತ. ಆರೋಪಿಯಿಂದ 14 ಲಕ್ಷ ಮೌಲ್ಯದ ಮಹೇಂದ್ರ ಥಾರ್ ವಾಹನ ಅಮಾನತ್ತು ಪಡಿಸಿಕೊಂಡಿದ್ದಾರೆ.ಬೆಂಗಳೂರಿನ ಅನ್ನಪೂರ್ಣೇಶ್ವರಿ...
ಪುತ್ತೂರು ಫೆಬ್ರವರಿ 16: ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದರು. ಪುತ್ತೂರು ನಗರದ ಮಧ್ಯೆ ಇರುವ ಮಹಿಳಾ ಕಾಲೇಜು ಇದಾಗಿದ್ದು, ಹೊಸ ಕಟ್ಟಡ ನಿರ್ಮಾಣವಾಗುತ್ತದೆ ಎಂದು...
ಮಂಗಳೂರು ಪುತ್ತೂರಿನ ಪಂಕಜ್ ಭಟ್ ಮತ್ತು ಮಂಗಳೂರಿನ ರವೀಶ್ ಕೋಟೆ ಅವರು ಭಾನುವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಚಾಂಪಿಯನ್ಷಿಪ್ನಲ್ಲಿ ಕ್ರಮವಾಗಿ ಮುಕ್ತ ವಿಭಾಗ ಮತ್ತು 19 ವರ್ಷದೊಳಗಿನವರ ವಿಭಾಗದ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಅಶೋಕನಗರದ...
ರಾಜ್ಯದಲ್ಲಿ ಕಳೆದ ವಾರ ವಿಪರೀತ ಬಿಸಿಲಿನ ಜೊತೆಗೆ ಚಳಿಯೂ ಕಂಡುಬಂದಿತ್ತು. ಈ ವಾರ ಬಿಸಿಲಿರುತ್ತಾ, ಚಳಿ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ. ಕಳೆದ ವಾರದಲ್ಲಿ ಹವಾಮಾನದಲ್ಲಿ ಸಾಕಷ್ಟು ಏರಿಳಿತಗಳು ಕಂಡುಬಂದಿತ್ತು. ರಾತ್ರಿ ಚಳಿಯಿದ್ದರೂ ಹಗಲು...
ಮಂಗಳೂರು ಆರ್ ಟಿ ಒ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ರಾಕೇಶ್ ರಾವ್ (43) ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆ 15 ರಂದು ಭಾನುವಾರ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಜಂಟಿ...
ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು ಭಾಗವಹಿಸಿದ್ದರು ಈ...
ಪುತ್ತೂರು ಫೆಬ್ರವರಿ 15: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣ ಸ್ವಾಮಿ ನೀಡಿದ ಹೇಳಿಕೆಗೆ ಇದೀಗ ಪುತ್ತೂರು ಶಾಸಕ ಅಶೋಕ್ ರೈ ತಿರುಗೇಟು ನೀಡಿದ್ದು, ಈ...
ಹಾಸನ, :ಬೇಲೂರು ತಾಲೂಕಿನ ಕಲ್ಕೆರೆ ಕೆರೆಯ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಆಕೆ ಕುಣಿಗಲ್ನಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕುಣಿಗಲ್ ತಾಲೂಕಿನ ಯಲಿಯೂರಿನ ಪ್ರಿಯಾಂಕ (29) ಎಂಬ...
ಪುತ್ತೂರು : ದಾರಿಯಲ್ಲಿ ಸಾಗುವಾಗ ಕೆದಂಬಾಡಿಯ ಸನ್ಯಾಸಿಗುಡ್ಡೆ ಜನತಾ ಕಾಲೋನಿಯ ಬಳಿ ಕಂಡ ಆ ದೃಶ್ಯ ಎಂತವರನ್ನೂ ಒಂದು ಕ್ಷಣ ಯೋಚಿಸುವಂತೆ ಮಾಡುತ್ತದೆ. ಅಲ್ಲಿ ರಾರಾಜಿಸುತ್ತಿರುವುದು ಯಾವುದೋ ಹಬ್ಬದ ಶುಭಾಶಯದ ಬ್ಯಾನರ್ ಅಲ್ಲ, ಬದಲಾಗಿ ‘ಚುನಾವಣಾ...
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ(ಕೆಪೆಕ್) ಸಂಸ್ಥೆ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಚಿಕ್ಕಮಗಳೂರು ಇವರ ವತಿಯಿಂದ ಫೆ.17 ರ ಬೆಳಿಗ್ಗೆ 10 ರಿಂದ ಸಂಜೆ 5...
ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ಇತರೆ ಸೌಲಭ್ಯಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆ ಕಡ್ಡಾಯವಾಗಿದೆ. ಈ ಪರೀಕ್ಷೆ ಉತ್ತೀರ್ಣಕ್ಕೆ ದಿನಾಂಕ 31-12-2025ರವರೆಗೆ ಅವಕಾಶ ನೀಡಲಾಗಿತ್ತು. ಈ ದಿನಾಂಕವನ್ನು ದಿನಾಂಕ 31-12-2026ರವರೆಗೆ ವಿಸ್ತರಿಸಲಾಗಿದ್ದು, ಈ ಕುರಿತಾಗಿ...
KSRTC : ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಶ ಕಲ್ಪಿಸಲಾಗುವುದು ಎಂದು KSRTC ತಿಳಿಸಿದೆ. ಯಸ್, ದ್ವಿತೀಯ ಪಿಯುಸಿ ಪರೀಕ್ಷೆಗೆ ಕೆ.ಎಸ್.ಆರ್.ಟಿ.ಸಿ ಉಚಿತ...
ಸಿಯಾಟಲ್: ಅಮೆರಿಕದ ಸಿಯಾಟಲ್ನಲ್ಲಿ ಅತಿ ವೇಗವಾಗಿ ಬಂದ ಪೊಲೀಸ್ ವಾಹನವೊಂದು ಡಿಕ್ಕಿಯಾಗಿ ಸಾವನ್ನಪ್ಪಿದ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲ ಅವರ ಕುಟುಂಬಕ್ಕೆ ಸಿಯಾಟಲ್ ಸ್ಥಳೀಯಾಡಳಿತವು ಭಾರಿ ಮೊತ್ತದ ಪರಿಹಾರ ಘೋಷಿಸಿದೆ. ಸುಮಾರು 29...
ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ...
ಮಂಗಳೂರು: ವಿವಿಧ ಸರಕಾರಿ ಇಲಾಖೆಗಳ ಹಾಸ್ಟೆಲ್ ಕಟ್ಟಡಗಳನ್ನು ನಿರ್ಮಿಸಲು ಜಮೀನನ್ನು ತ್ವರಿತವಾಗಿ ಮಂಜೂರುಗೊಳಿಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮೀರ್ ಶುಕ್ಲಾ ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ...
ಪುತ್ತೂರು ಫೆಬ್ರವರಿ 13: ಕೆದಂಬಾಡಿ ಗ್ರಾಮ ತ್ಯಾಗರಾಜ ನಗರ ಎಂಬಲ್ಲಿ ವೇಗವಾಗಿ ಕಾರು ಚಾಲಾಯಿಸಿ ಬೈಕ್ ಒಂದಕ್ಕೆ ಅಪಘಾತ ಮಾಡಿ ಪರಾರಿಯಾಗಿರುತ್ತಾರೆ. ಇದನ್ನರಿತ ನೌಶದ್ ತಿಂಗಳಾಡಿ ಪ್ರಧಾನ ಕಾರ್ಯದರ್ಶಿ, ಕೆದಂಬಾಡಿ ವಲಯ ಕಾಂಗ್ರೆಸ್ ಕೂಡಲೆ ಸ್ಥಳಕ್ಕೆ...
ಪುತ್ತೂರು: ತಾಲ್ಲೂಕಿನ ಕುಂಬ್ರ ಮೆಸ್ಕಾಂ ಗ್ರಾಮಾಂತರ ಉಪವಿಭಾಗ ಕಚೇರಿಯಲ್ಲಿ ಗುರುವಾರ ನಡೆದ ಮೆಸ್ಕಾಂ ಪುತ್ತೂರು ಗ್ರಾಮಾಂತರ ಹಾಗೂ ನಗರ ಉಪ ವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆಯಲ್ಲಿ ಹಲವು ಕಡೆಯ ವಿದ್ಯುತ್ ಬಳಕೆದಾರರು ವಿದ್ಯುತ್ ಲೈನಿನ ಹಳೆಯ...
ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು ಮತ್ತು ಗ್ರಾಮ ಪಂಚಾಯತ್ ಕೋಡಿಂಬಾಡಿ ವತಿಯಿಂದ ಕೋಡಿಂಬಾಡಿ ಗ್ರಾಮ ಪಂಚಾಯತಿನ ನೂತನ ಕಚೇರಿ ಕಟ್ಟಡ ಉದ್ಘಾಟನಾ ಸಮಾರಂಭ...
ಪುತ್ತೂರು: ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದ 2ನೇ ವಾರ್ಡಿನ 186ನೇ ಬೂತ್ ಗೆ ಸೇರಿದ ಸನ್ಯಾಸಿಗುಡ್ಡೆ ಜನತಾ ಕಾಲೋನಿ ನಿವಾಸಿಗಳು ಹಲವು ವರ್ಷಗಳಿಂದ ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಆಡಳಿತ ವ್ಯವಸ್ಥೆಯ...
ಪುತ್ತೂರು: ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ (ಗ್ರಾಮಾಂತರ) ಹಾಗು ಪುತ್ತೂರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಗ್ರಹಣ ಹಾಗು ಕಾರ್ಯಕರ್ತರ ಸಮಾವೇಶ ಫೆ.16ರಂದು ಬೆಳಿಗ್ಗೆ ಗಂಟೆ 10ಕ್ಕೆ ಪುತ್ತೂರು ಜೈನ ಭವನದಲ್ಲಿ...
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಹೊಸ ಲೆಕ್ಸಸ್ LM 350h ಕಾರು ಡೆಲಿವರಿಯಾಗಿದೆ. ಹೌದು…2.5 ಕೋಟಿ ರೂಪಾಯಿಂದ 3 ಕೋಟಿ ರೂವರೆಗಿನ ಈ ಕಾರು ಅತ್ಯಂತ ಐಷಾರಾಮಿ ಕಾರಾಗಿದೆ. 7 ಸೀಟಿನ ಕಾರು ಇದಾಗಿದ್ದು,...
ಪುತ್ತೂರು:ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು,ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿ ತನ್ನ ಶಾಖೆಗಳನ್ನು ಹೊಂದಿದ್ದು ಇದು ನಂಬಿಕೆ, ಪಾರದರ್ಶಕತೆ,ಶುದ್ಧತೆ,ನವೀನ ವಿನ್ಯಾಸಗಳಿಗೆ ಹೆಸರುವಾಸಿಯಾಗಿದೆ. ಇದೀಗ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಫೆ.14ರಿಂದ ಫೆ.22ರವರೆಗೆ ಓಲ್ಡ್ ಗೋಲ್ಡ್...
ದಿನದಿಂದ ದಿನಕ್ಕೆ ನೀರಿನ ಸಂಪರ್ಕಕ್ಕಾಗಿ ಬೇಡಿಕೆ ಹೆಚ್ಚುತ್ತಿರುವ ಪುತ್ತೂರು ನಗರಕ್ಕೆ ನೀರೊದಗಿಸುವ ನೆಕ್ಕಿಲಾಡಿ ಘಟಕಕ್ಕೆ ಎಕ್ಸ್ಪ್ರೆಸ್ ಫೀಡರ್ಇದ್ದರೂ ಪವರ್ಕಟ್ನಿಂದ ಪ್ರತೀ ತಿಂಗಳು ಅಂದಾಜು 6.5 ಲಕ್ಷ ರೂ. ಡೀಸೆಲ್ಗಾಗಿ ಖರ್ಚು ಮಾಡಬೇಕಾದ ಸ್ಥಿತಿ ಉಂಟಾಗಿದೆ! ಕಳೆದ...
ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಗುಡ್ನ್ಯೂಸ್ ನೀಡಿದೆ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದೆ. ಈ ಕುರಿತು ಆದೇಶವನ್ನು ಹೊರಡಿಸಲಾಗಿದೆ. ಆಯುಕ್ತರು ಕಂದಾಯ ಇಲಾಖೆ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ....
ಪುತ್ತೂರು: 12.ಪುತ್ತೂರಿನ ಬೇದ್ರಾಳ ನಿವಾಸಿ ಶ್ರೀ ಮನ್ವಿ ತ್ ಕುಮಾರ್ ಅವರು ರಾಷ್ಟ್ರಮಟ್ಟದ ಮೋಟಾರ್ಸ್ಪೋರ್ಟ್ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗೆ ಆಂಧ್ರ ಪ್ರದೇಶ ಕ್ರೀಡಾ ಪ್ರಾಧಿಕಾರದಿಂದ (SAAP) ಅಧಿಕೃತ ಪ್ರಶಂಸಾ ಪತ್ರ ಸ್ವೀಕರಿಸಿದ್ದಾರೆ. ಫೆಡರೇಶನ್ ಆಫ್...
ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ...
ಮೂಡುಬಿದಿರೆ: ಕರ್ನಾಟಕ ಸರಕಾರವು ಕರ್ನಾಟಕ ಹೈಕೋರ್ಟ್ನ ಪದಾಂಕಿತ ಹಿರಿಯ ವಕೀಲರಾದ ಇರುವೈಲು ತಾರಾನಾಥ ಪೂಜಾರಿ ಅವರನ್ನು ರಾಜ್ಯದ ಹೆಚ್ಚುವರಿ ಅಡ್ವಕೇಟ್ ಜನರಲ್ ಆಗಿ ನೇಮಕ ಮಾಡಿದೆ. ಅಡ್ವಕೇಟ್ ಸಂತೋಷ್ ಎಸ್. ಗೋಗಿ, ಹೆಚ್ಚುವರಿ ಅಡ್ವಕೇಟ್ ಜನರಲ್ರವರ...
ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ ಕೆಳಭಾಗದ...
ಸಚಿನ್ ತೆಂಡೂಲ್ಕರ್ ಅವರು ತಮ್ಮ ಮಗ ಅರ್ಜುನ್ ಹಾಗೂ ಸಾನಿಯಾ ಜೋಡಿಯ ವಿವಾಹ ಸಮಾರಂಭಕ್ಕೆ ರಾಷ್ಟ್ರಪತಿ, ಪ್ರಧಾನಿಗಳಿಂದ ಹಿಡಿದು ಪ್ರಮುಖ ಗಣ್ಯರನ್ನು ಆಹ್ವಾನಿಸಿದ್ದಾರೆ. ಅರ್ಜುನ್ ಮತ್ತು ಸಾನಿಯಾ ಅವರ ವಿವಾಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...
ಪುತ್ತೂರು: ಸಮಾಜ ಸೇವಕಿ ಧಾರ್ಮಿಕ ಮುಂದಾಲು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ...
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕದನ ತೀವ್ರಗೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಬುಧವಾರ ತಡರಾತ್ರಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಸಿ ವೇಣುಗೋಪಾಲ್ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ....
ಕೆ.ಪಿ.ಸಿ.ಸಿ. ಕಾರ್ಮಿಕ ಘಟಕ ಕಾರ್ಯದರ್ಶಿ ಹನೀಫ್ ಪೆರ್ಲಾಪು ರಿಲ್ಯಾಕ್ಸ್ ಇನ್ ಮಾಲಕತ್ವದ ಗ್ರಿಲ್ ಮಹಾಸ್ ರೆಸ್ಟಾರೆಂಟ್ಗೆ ಹಾಫಿಲ್ ಸಿರಾಜುಧೀನ್ ಕಾಸಿಮಿ ಪತ್ತನಾಪುರಂ ಉಸ್ತಾದ್ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಸಂಸ್ಥೆಯ ಮಾಲಕರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು...
ಪುತ್ತೂರು: ಭರತನಾಟ್ಯ ಕ್ಷೇತ್ರದಲ್ಲಿನ ವಿಶೇಷ ಸಾಧನೆಗಾಗಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಪ್ರತಿಷ್ಠಿತ ‘ವೀರರಾಣಿ ಅಬ್ಬಕ್ಕ ಗೌರವ’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ.) ಮಂಗಳೂರು ವಿಭಾಗ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ...
ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ ‘ಮಾಸ್’ ಸಂಸ್ಥೆಯ 13ನೇ ಅಡಿಕೆ ಖರೀದಿ ಕೇಂದ್ರ ಫೆ.16ರಂದು ಬೆಳಿಗ್ಗೆ 10 ಗಂಟೆಗೆ ಹೊಸಮಠ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಹೊಸಮಠದ ‘ಸಮೃದ್ಧಿ ಸಹಕಾರ ಸೌಧ’ದಲ್ಲಿ ಉದ್ಘಾಟನೆಗೊಳ್ಳಲಿದೆ...
ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಪರಸ್ಪರ ವಾಗ್ವಾದ ನಡೆದು ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ ಸಂಭವಿಸಿದ ಘಟನೆ ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ನಡೆದಿದೆ. ಫೆ.11ರಂದು ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ವಿದ್ಯಾರ್ಥಿಗಳ...
ಕೆಡ್ಡಸವು ತುಳು ಮಾಸದ ಮಾಯಿ ತಿಂಗಳು ಅಂದರೆ ಮಕರ ಮಾಸದ 27ನೇ ದಿನ ಸಂಜೆಯಿಆದ ಕುಂಭ ಸಂಕ್ರಮಣದವರೆಗೆ ಕೆಡ್ಡಸವನ್ನು ಆಚರಿಸುತ್ತಾರೆ. ಮೂರು ದಿನ ನಡೆಯುವ ಈ ಹಬ್ಬದ ಆಚರಣೆಯಲ್ಲಿ ಭೂಮಿತಾಯಿ ಮದುವೆಯಾಗಿ ಹೊರ ಹೋಗಿ ಪ್ರಕೃತಿ...
ಉಪ್ಪಿನಂಗಡಿ: ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ತಂಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು, ಆತನಿಂದ ಎಂ.ಡಿ.ಎಂ.ಎ. ಮಾದಕ ವಸ್ತು ಹಾಗೂ ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿದ್ದಾರೆ. ದಿನಾಂಕ 10.02.2026 ರಂದು ಸಂಜೆ 6 ಗಂಟೆ ಸುಮಾರಿಗೆ...
ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ...
ಮಂಗಳೂರು/ಪುತ್ತೂರು/ ಹಿಂದೂ ಯುವತಿಯೊಬ್ಬಳು (ಹಿಂದೂ ಗರ್ಲ್) ಮುಸ್ಲಿಂ ಯುವಕನೊಂದಿಗೆ (ಮುಸ್ಲಿಂ ಮನೆ) ರಿಜಿಸ್ಟರ್ ಮ್ಯಾರೇಜ್ (ರೆಜಿಸ್ಟರೇಡ್ ಮ್ಯಾರೇಜ್) ಆಗಿದ್ದು, ಇದೊಂದು ಲವ್ ಜಿಹಾದ್ (love jihad) ಅಂತ ಹಿಂದೂ ಪರ ಸಂಘಟನೆಗಳು ಆರೋಪಿಸಿವೆ. ಯುವತಿ ಕಾಸರಗೋಡಿನ...
ಫೆ.11: ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ...
ಮಂಗಳೂರು:ತಾಲೂಕಿನ ಬಜ್ಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹಾಗೂ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ವಾಹನಗಳ ಓಡಾಟಕ್ಕೆ ಇದ್ದ ಹಳೆ ರಸ್ತೆಯು ಘನ...
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಚಂದ್ರಗ್ರಹಣದ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್ 2 ಮತ್ತು 3ರಂದು ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ದೇವಳದ ಆಡಳಿತ ತಿಳಿಸಿದೆ. ಮಾರ್ಚ್ 2 ಮತ್ತು 3ರಂದು ಸರ್ಪಸಂಸ್ಕಾರ...
ದಕ್ಷಿಣ ಕನ್ನಡ: ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್ ಹಾಗೂ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್...
ಪುತ್ತೂರು ಕಾಂಗ್ರೆಸ್ ನಿಂದ ಸುಳ್ಯದಿಂದ ಮೂಲ್ಕಿ ತನಕ ನಡೆಯುವ ಮ ನರೇಗಾ ಬಜಾವ್ ಸಂಗ್ರಾಮ ಪಾದಯಾತ್ರೆ ಯಲ್ಲಿ ಭಾಗವಹಿಸಿದ ಬಾಗವಹಿಸಿದವರಿಗೆ ದನಿವು ಹಾರಿಸಲು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ನೇತೃತ್ವದ ತಂಡ ಆರ್ಯಾಪು ವಲಯ...
ಪುತ್ತೂರು: ಪುಣಚ ನಿವಾಸಿ ನಿಶಿತ್ ನಾಯ್ಕ್ (25 ವ.) ಮಂಗಳವಾರ ಮುಂಜಾನೆ ರೈಲಿನಿಂದ ಎಸೆಯಲ್ಪಟ್ಟು ಮೃತಪಟ್ಟಿರುವ ಬಗ್ಗೆ ಚೆನ್ನರಾಯಪಟ್ಟಣದಿಂದ ವರದಿಯಾಗಿದೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್’ನಲ್ಲಿ ಉದ್ಯೋಗಿಯಾಗಿರುವ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ...
ಪುತ್ತೂರು ಫೆಬ್ರವರಿ 10: ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ...
ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮುಖಂಡರಾದ ಕಾವು ಹೇಮನಾಥ ಶೆಟ್ಟಿ, ಎಂ.ಎಸ್.ಮಹಮ್ಮದ್, ಕೃಷ್ಣಪ್ರಸಾದ್ ಆಳ್ವ, ಫಾರೂಕ್ ಬಾಯಬ್ಬೆ, ಯು.ಟಿ.ತೌಸೀಫ್, ನಿಹಾಲ್ ಪಿ....
ಪುತ್ತೂರು :ನೂರ ಅರುವತ್ತು ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಮೊತ್ತ ಮೊದಲ ಸರಕಾರಿ ಶಾಲೆಯ ಕಟ್ಟಡ, ಕಡಲತೀರದ ಭಾರ್ಗವ ಡಾ|ಶಿವರಾಮ ಕಾರಂತರ ಸಾಂಸ್ಕೃತಿಕ ಚಟುವಟಿಕೆ ಕೇಂದ್ರವನ್ನು ರಾತ್ರೋರಾತ್ರಿ ಕೆಡಹಿ ನಾಲ್ಕು ವರ್ಷ...