ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ...
ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ (Karnataka Government) ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ...
ಬೆಂಗಳೂರು. ಜ.22 : ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡ ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು...
ಜನವರಿ 22: ಜಡ್ಜ್ ಮುಂದೆಯೇ ವ್ಯಕ್ತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ...
ಬೆಂಗಳೂರು:ಜನವರಿ 22: ನರೇಗಾ (NREGA) ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ* ಅಧಿವೇಶನ (ಕರ್ನಾಟಕ ಅಸೆಂಬ್ಲಿಯ ) ಕೂಡ ರಾಜ್ಯಪಾಲರು (ಕರ್ನಾಟಕ ಗವರ್ನರ್) ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ...
ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ...
ಮಂಗಳೂರು::ಜನವರಿ 21 :- ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ ಆದೇಶದಂತೆ ಮಂಗಳೂರು ನಗರದಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸುವ ಬಗ್ಗೆ ನಿಬಂಧನೆಗಳನ್ನು ವಿಧಿಸಿ, ಪರವಾನಿಗೆಯನ್ನು ವಿತರಿಸಲು ಜಿಲ್ಲಾಧಿಕಾರಿಗಳು ನಿರ್ಣಯಿಸಿರುತ್ತಾರೆ. 2022 ರ ಜನವರಿ 20...
ಗುರುವಾರದಿಂದ ಆರಂಭವಾಗಲಿರುವ (ಜನವರಿ 21ರಂದು) ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಈ ಪ್ರಸಂಗ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಹಠಾತ್ ಬೆಳವಣಿಗೆಯಿಂದ ಸರ್ಕಾರ ಮುಜುಗರಕ್ಕೀಡಾಗಿದ್ದು, ಸಂವಿಧಾನಾತ್ಮಕ ಬಿಕ್ಕಟ್ಟು...
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ,ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ,ವಿಡಿಯೋ ಹಂಚಿಕೊಂಡಿದ್ದ ಮಹಿಳೆಯನ್ನು ಬುಧವಾರ ಕೇರಳದ ಕೋಝಿಕ್ಕೋಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಮ್ಜಿತಾ ಮುಸ್ತಫಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ...
ಪುತ್ತೂರು: ಪಡುವನ್ನೂರು ಗ್ರಾಮದ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ ಮತ್ತು...
ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ದೀರ್ಘಕಾಲ ಬಾಕಿ ಉಳಿದಿದ್ದ 48 ರಸ್ತೆ ಯೋಜನೆಗಳಲ್ಲಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ 39 ಯೋಜನೆಗಳ ವಿಚಾರವನ್ನು ಯಶಸ್ವಿಯಾಗಿ...
ಪುತ್ತೂರು: ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಸೂಕ್ತ ಕಾನೂನು...
ಪುತ್ತೂರು:ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ...
ಬೆಂಗಳೂರು:ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ...
ಮಂಗಳೂರು::ಮ್ಯಾಪಿಂಗ್ 2002ರ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಜೋಡಣೆ ಮಾಡುವುದು. 2002ರ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ನೋಂದಣಿಯಾಗದಿದ್ದಲ್ಲಿ ಅವರ ತಂದೆ / ತಾಯಿ / ಅಜ್ಜ / ಅಜ್ಜಿಯವರ ಭಾಗ ಸಂಖ್ಯೆ ಹಾಗೂ...
ಭಾರತ ಮತ್ತು ಯುರೋಪ್ ಒಕ್ಕೂಟದ ನಡುವೆ ಮಹತ್ವದ ವ್ಯಾಪಾರ ಮಾತುಕತೆ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಜಗತ್ತಿನ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರಗಳ ಪೈಕಿ ಭಾರತ ಕೂಡ ಒಂದಾಗಿದ್ದು, ಜಗತ್ತಿನ ಶ್ರೀಮಂತ ದೇಶಗಳನ್ನೇ ಹೆಚ್ಚಾಗಿ...
ಬೆಂಗಳೂರು : ಜ.22 ರಿಂದ 31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.22 ರಿಂದ ಜಂಟಿ ಅಧಿವೇಶನ...
ಪುತ್ತೂರು 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ...
ಪುತ್ತೂರು: ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜನರಿಗೆ ನಾನಾ ಭರವಸೆಗಳನ್ನು ನೀಡುತ್ತಾರೆ, ಆದರೆ ಚುನಾವಣೆಯ ಬಳಿಕ ಅದನ್ನು ಪೂರ್ಣವಾಗಿ ಮರೆತುಬಿಡುತ್ತಾರೆ,ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದಲ್ಲಿ ಜನ ಗೌರವ ಕೊಡುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು....
ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ ಪಕ್ಷ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ....
ಮಂಗಳೂರು : ಐದು ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಜಗಳ ಕಾದು ನೆರೆಮನೆಯ ದಂಪತಿಯನ್ನು ಅಟ್ಟಾಡಿಸಿ ಕೊಂದು ಹಾಕಿದ್ದ ಮುಲ್ಕಿಯ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಎರಡನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮುಲ್ಕಿ ತಾಲೂಕು...
ನೆಲ್ಯಾಡಿ: ಭಕ್ತ ಮಹಾಜನರ ಸಹಕಾರದೊಂದಿಗೆ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ ಜ.22ರಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ...
ಪುತ್ತೂರು: ಜ.19ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು...
ಬೆಳ್ಳಾರೆ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್ ಮೋರಿಯಿಂದ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಮೃತರನ್ನು ಕಡಬದ ಮರ್ದಾಳದವರೆಂದು ತಿಳಿದು ಬಂದಿದೆ.ಶಬರಿಮಲೆ ಪ್ರಸಾದವನ್ನು ಸುಳ್ಯದ ಕಡೆಗೆ...
ಪುತ್ತೂರು: ವೈದ್ಯಕೀಯ ಹಾಗೂ ಪಾರಂಪರಿಕ ತಾಂತ್ರಿಕ ವೃತ್ತಿಕ್ಷೇತ್ರಗಳಲ್ಲಿ ನೀಡಿದ ಅಪಾರ ಸೇವೆಯನ್ನು ಗುರುತಿಸಿ, ಪುರುಷರಕಟ್ಟೆ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ನ ತಜ್ಞ ವೈದ್ಯ ಡಾ. ಸುಜಯ್ ತಂತ್ರಿ ಕೆಮ್ಮಿಂಜೆಯವರಿಗೆ ಪೂಣೆಯ ‘ನಿರ್ವಿಕಾರ್ ಆಯುರ್ವೇದ ಆಸ್ಪತ್ರೆ ಮತ್ತು ಚಾರಿಟೇಬಲ್...
ಬೆಂಗಳೂರು, ಜನವರಿ 19: ಕರ್ನಾಟಕ ಗೃಹ ಕಾರ್ಮಿಕರ ವಿಧೇಯಕ, 2026ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಐತಿಹಾಸಿಕ ಋತುಚಕ್ರ ರಜೆಯನ್ನು ಜಾರಿ ಮಾಡಿದ...
ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೊ ವೈರಲ್ ಆದ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ...
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲಾ ವಿದ್ಯಾರ್ಥಿಯೊಬ್ಬನ ತಂದೆ ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆಯೊಡ್ಡಿ ಧಮ್ಕಿ ಹಾಕುತ್ತಿರುವ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ನ್ಯಾಯ...
ಪುತ್ತೂರು.ಜ.20: ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಮಕರ ಮಾಸ ೧೧ ಸಲುವ ದಿನಾಂಕ 25-01-2026ನೇ ಆದಿತ್ಯವಾರ, ಕೆಮ್ಮಿಂಜೆ ಮೊಟ್ಟೆತ್ತಡ್ಕ ಮಣ್ಣಾಪು ಎಂಬಲ್ಲಿ ವರ್ಷಾವಧಿ ನಡೆಸಿಕೊಂಡು ಬಂದಿರುವ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿರುವುದು. ಆ...
ಕುಂಬಳೆ:ಜನವರಿ 19: ಕಣಿಪುರ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ನಡೆದ ಬೆಡಿ ಮಹೋತ್ಸವದ ಹಿನ್ನೆಲೆಯಲ್ಲಿ ಸರಿಯಾದ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳದ ಕಾರಣ ಬೆಡಿ ಉತ್ಸವ ಸಮಿತಿ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ....
ಬೆಂಗಳೂರು::ರಾಜ್ಯದ ಶೇ 90ರಷ್ಟು ಗ್ರಾಮ ಪಂಚಾಯಿತಿಗಳ ಅವಧಿ ಇನ್ನೆರಡು ತಿಂಗಳ ಒಳಗೆ ಮುಕ್ತಾಯವಾಗಲಿದ್ದು, ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳ ಜತೆಗೇ ಗ್ರಾಮ ಪಂಚಾಯಿತಿಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ‘ಮೂರು ಸ್ತರ: ಒಂದು ಗ್ರಾಮ-ಒಂದು ಚುನಾವಣೆ’...
ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಘಟನೆಯ ವಿವರ: ಎಲಿಯಾಸ್ ಪಿಂಟೋ, ತಂದೆ:...
ಶ್ರೀ ರಾಮ್ ಫ್ರೆಂಡ್ಸ್ ಪಂಜಳ ಇವರಿಂದ ಜ.25ರಂದು ಮಾಯೊದ ಮದಿಪು (ಭಕ್ತಿಗೀತೆ) ಬಿಡುಗಡೆ ಪುತ್ತೂರು. ಜ.19: ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ (ರಿ.) ಶ್ರೀ ಕ್ಷೇತ್ರ ಮಣ್ಣಾಪು ಮೊಟ್ಟೆತ್ತಡ್ಕ, ಕೆಮ್ಮಿಂಜೆ,...
ಧರ್ಮ, ಸತ್ಯ, ಮಾನವೀಯತೆಯ ಗುಣಗಳಿಂದ ಬದುಕಿದ ಜನರನ್ನು ಪೂಜನೀಯ ಭಾವನೆಯಲ್ಲಿ ಕಾಣುವಸಂಸ್ಕೃತಿ ನಮ್ಮದು..ಸತ್ಯಜಿತ್ ಸುರತ್ಕಲ್ ಕಲ್ಲಡ್ಕ: ಧರ್ಮ, ಸತ್ಯ, ಮಾನವೀಯತೆಯ ಗುಣಗಳಿಂದ ಬದುಕಿದ ಜನರನ್ನು ಪೂಜನೀಯ ಭಾವನೆಯಲ್ಲಿ ಕಾಣುವ ಸಂಸ್ಕೃತಿ ನಮ್ಮದು ಎಂದು ಶ್ರೀ ನಾರಾಯಣಗುರು...
ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – 2026 ಕಾಣಿಯೂರು.ಜ.19: ಕಾಣಿಯೂರು ಜಾತ್ರಾ ಮೈದಾನ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಶ್ರೀ ಜಗದ್ಗುರು ಶ್ರೀಮನ್ವದ್ವಾಚಾರ್ಯ...
ಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಲಕ್ಷಾಂತರ ಅಭಿಮಾನಿಗಳ ಆಸೆಯಂತೆ ಗಿಲ್ಲಿ ನಟ ಗೆದ್ದಿದ್ದಾರೆ. ಹಾಗೇ 2ನೇ ಸ್ಥಾನದಲ್ಲಿ ರಕ್ಷಿತಾ ಶೆಟ್ಟಿ ಇದ್ದಾರೆ. ಅಂದರೆ ಮೊದಲ ರನ್ನರ್ ಅಪ್...
ಶ್ರೀ ಒಟೆಚರಾಯ ಕಲ್ಕುಡ ದೈವಗಳ ದೊಂಪದಬಲಿ ಕ್ಷೇತ್ರ ಕಳೆಂಜ, ಪೆರ್ನೆಯಲ್ಲಿ ನಡೆಯಲಿರುವ ವರ್ಷಾವಧಿ ನೇಮೊತ್ಸವದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆ ಶ್ರೀ ಒಟೆಚರಾಯ – ಕಲ್ಕುಡ ದೈವಗಳ ದೊಂಪದಬಲಿ ಕ್ಷೇತ್ರ, ಸಂಪಿಗೆಕೋಡಿ, ಕಳೆಂಜ, ಪೆರ್ನೆ, ವರ್ಷಾವಧಿ...
ಕಾಣಿಯೂರು : ದಿ 18.01.2026ರ ಆದಿತ್ಯವಾರ ಪೂರ್ವಾಹ್ನ ಗಂಟೆ 8.30ರಿಂದ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ.) ಕೂಡುರಸ್ತೆ ಕಾಣಿಯೂರು ಇದರ ವತಿಯಿಂದ ಕಾಣಿಯೂರು ರೈಲ್ವೇ ನಿಲ್ದಾಣ ಮತ್ತು ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಒಳಾಂಗಣದಲ್ಲಿ ಸ್ವಚ್ಛತಾ...
ಪುತ್ತೂರು: ಅಲಂಕಾರು ಗ್ರಾಮದ ತೋಟಂತಿಲ ದಿ. ವಾಸುದೇವ ಅಸ್ರಣ್ಣರ ಪುತ್ರ ರಾಮಕೃಷ್ಣ ಅಸ್ರಣ್ಣ (62ವ.) ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜ.18 ರಂದು ಸ್ವಗೃಹದಲ್ಲಿ ನಿಧನರಾದರು. ರಾಮಕೃಷ್ಣ ಅಸ್ರಣ್ಣರು ಪ್ರಸಿದ್ಧ ಕ್ಷೇತ್ರ ಈರಕೀ...
ಪುತ್ತೂರು: ಉಪ್ಪಿನಂಗಡಿ ರಸ್ತೆಯಲ್ಲಿ ನಗರದಿಂದ ಆರು ಕಿ.ಮೀ. ದೂರದಲ್ಲಿರುವ ಆನೆಮಜಲಿನಲ್ಲಿ 51 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯದ ಕಟ್ಟಡವು ಜನವರಿ ಅಂತ್ಯದಲ್ಲಿ ಉದ್ಘಾಟನೆಗೆ ಸಿದ್ಧವಾಗಿದೆ. ಅಂದ ಹಾಗೆ, ಪುತ್ತೂರಿನ ನ್ಯಾಯಾಲಯಗಳಿಗೆ ಬರೋಬ್ಬರಿ 150ಕ್ಕಿಂತ ಅಧಿಕ...
ಕರಾವಳಿಯ ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತ ನಗರವನ್ನಾಗಿಸುವ ದೃಢ ಸಂಕಲ್ಪದೊಂದಿಗೆ ಮಂಗಳೂರು ಪೊಲೀಸ್ ಇಲಾಖೆ, ಅರ್ಕುಳದ ಡಾ.ತುಂಗಾಸ್ ಮನಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ದಿಢೀರ್ ಡ್ರಗ್ಸ್ ತಪಾಸಣೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಯಾವುದೇ ಮುನ್ಸೂಚನೆ ನೀಡದೇ ಒಂದೇ...
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ವನಭೋಜನಕ್ಕೆ ತೆರಳಿದ್ದ ಹಾರ್ಡ್ವೇರ್ ಅಂಗಡಿ ಮಾಲೀಕ ಹರಿಪ್ರಸಾದ್ (40) ಹಾಗೂ ಕಾರ್ಮಿಕ ಸುಜೀತ್ (26) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ: ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ...
ಪುತ್ತೂರು: ಚಪ್ಪಲಿ ಕದಿಯುತ್ತಾರೆ ಎಂದು ಚಪ್ಪಲಿಗೆ ಬೀಗ ಹಾಕುವುದನ್ನು ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯಾಗಿ ಚಿತ್ರಣ ಮಾಡುವುದನ್ನು ನಾವೆಲ್ಲರೂ ನೋಡಿದ್ದೇವೆ ಮತ್ತು ಇದನ್ನು ನೋಡಿ ನಕ್ಕವರೂ ಇದ್ದಾರೆ..ಹೀಗೂ ಇದ್ದಾರ ಎಂದು ಮೂದಲಿಸಿದವರೂ ನಮ್ಮೊಳಗಿದ್ದಾರೆ.ಚಪ್ಪಲಿಗೆ ಬೀಗ ಹಾಕುವುದು ತಮಾಷೆ,ಇದು...
ಪುತ್ತೂರು: ಗ್ಯಾಸ್ ಬಲೂನೊಂದು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕಿಡಿ ಹತ್ತಿ ಕಾರು ಬೆಂಕಿಗಾಹುತಿಯಾದ ಘಟನೆ ಪಡುಮಲೆ ಶ್ರೀ ಪೂಮಾಣಿ -ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಠಾರದಲ್ಲಿ ಜ.18ರಂದು ನಡೆದಿದೆ. ಪಡುಮಲೆ ಶ್ರೀ ಪೂಮಾಣಿ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇಡಿಯಾಪು ಎಂಬಲ್ಲಿ ಜ.18ರಂದು ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆಗೆ ರಿಕ್ಷಾದಲ್ಲಿಯೇ ಬರುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ಗಮನ ಸೆಳೆದಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿರುವ ಸೇಡಿಯಾಪು ಎಂಬಲ್ಲಿ...
25ಕ್ಕೂ ಅಧಿಕ ತುಂಡರಿಸಿದ ಕೆಂಪು ಬಣ್ಣಕ್ಕೆ ತಿರುಗಿದ ಲಿಂಬೆಗಳು 10ಕ್ಕೂ ಅಧಿಕ ಕೊಳ್ತಿರಿಗಳು, ಸುತ್ತಲು ಸುರಿದ ಹೊದಲು,ಒಡೆದ ತೆಂಗಿನ ಕಾಯಿಗಳು ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಟಾರದ ದಾರಂದಕುಕ್ಕು, ಕಟಾರ, ಆನಡ್ಕ ಸೇರುವ ಮೂರು ರಸ್ತೆ ಮಧ್ಯೆಯಲ್ಲಿ 25ಕ್ಕೂ...
ಪುತ್ತೂರು: ಬೆಂಗಳೂರಿನ ಹೆಸರಾಂತ ಕೆಫೆ ‘ಸ್ಟಾಪ್ ಎನ್ ಜಾಯ್’ ಇದರ ಸಹಸಂಸ್ಥೆ ಕ್ರಿಸ್ಪಿ ಬೈಟ್ಸ್ ಜ.19ರಂದು ಬೆಳಿಗ್ಗೆ ಗಂಟೆ 10.30ಕ್ಕೆ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಮುಂಭಾಗದ ಕಾರ್ಟೆಕ್ ಬಳಿ ಶುಭಾರಂಭಗೊಳ್ಳಲಿದೆ. ಕೆಫೆಯನ್ನು ಶಾಸಕ ಅಶೋಕ್...
ಶ್ರೀ ಕಪಿಲೇಶ್ವರ ದೇವಸ್ಥಾನ ಚಾರ್ವಾಕ ಇರ್ವೆರ್ ಉಳ್ಳಾಕುಲ ದೈವಗಳ ಕ್ಷೇತ್ರ ಅಮರ ಕಾಲ್ಪಾಡಿ ಜ : 17-01-2026 ಜ. 25-01-2026ರವರೆಗೆ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ. ಕಾರ್ಯಕ್ರಮಗಳ ವಿವರ ದಿನಾಂಕ 16-01-2026 – ಸಂಜೆ ಗಂಟೆ...
ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇಡಿಯಾಪು ಎಂಬಲ್ಲಿ ಅಶೋಕ್ ಕುಮಾರ್ ರೈ ಯವರ ಪ್ರದೇಶ ಅಭಿವೃದ್ಧಿ ಅನುದಾನದಿಂದ, ಅಂದಾಜು 5ಲಕ್ಷ ರೂಪಾಯಿ ವೆಚ್ಚ ದಲ್ಲಿ ನೂತನವಾಗಿ ನಿರ್ಮಿಸಲಾದ ರಿಕ್ಷಾ ತಂಗುದಾಣವನ್ನು ಶಾಸಕರಾದ ಅಶೋಕ್ ಕುಮಾರ್ ರೈಯವರು...
ಮಂಗಳೂರು :ಜನವರಿ 17: ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬ್ಲೂ ಬೇ ಬೀಚ್ಲ್ಲಿ 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಜ. 17 ಮತ್ತು 18ರಂದು ನಡೆಯಲಿದೆ. ಸಂಜೆ 3 ಗಂಟೆಗೆ ಆರಂಭವಾಗುವ ಉತ್ಸವದಲ್ಲಿ...