’ಯೋಧರ ಜತೆಗೆ ನಾವಿದ್ದೇವೆ’ ಎಂಬ ಸಂದೇಶ ರವಾನೆಯ ಉದ್ದೇಶ ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ...
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು...
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಮುಂಡೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ...
ಹಲವು ವರ್ಷಗಳಿಂದ ಮದ್ಯ ವ್ಯಾಪಾರಿಗಳ ಬೇಡಿಕೆಗಳಿಗೆ ಸರ್ಕಾರದ ಕಡೆಯಿಂದ ಯಾವುದೇ ಸ್ಫಂದನೆ ಸಿಕ್ಕಿಲ್ಲ, ಇದರಿಂದ ಬಹಳಷ್ಟು ತೊಂದರೆಗೆ ಒಳಗಾಗಿರುವ ಹಿನ್ನೆಲೆ ಅಬಕಾರಿ ಇಲಾಖೆಯಲ್ಲಿ ಮಿತಿ ಮೀರಿದ ಭ್ರಷ್ಟಚಾರ ಖಂಡಿಸಿ ಹೋರಾಟ ನಡೆಸಲು ಮದ್ಯದಂಗಡಿ ಮಾಲಿಕರು ಮುಂದಾಗಿದ್ದಾರೆ....
ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತಿದೆ. ಆದರೆ ದಿನವಿಡೀ...
ದೆಹಲಿಯ ಕಚೇರಿಯಲ್ಲಿ ನಿತಿನ್ ಗಡ್ಕರಿ ಅವರೊಂದಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಭೆ ನಡೆಸಿ, ಮೈಸೂರಿನ ಬೆಳವಣಿಗೆಗೆ ಪ್ರಮುಖ ಮೂಲಸೌಕರ್ಯ ಯೋಜನೆಗಳ ಕುರಿತು ಕೆಲಕಾಲ ಚರ್ಚೆ ನಡೆಸಿದರು. ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್-ವೇ...
ಬಂಟ್ವಾಳ: ಹಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ನಿವಾಸಿ ಬಾಗಿ ಅವರು ಇತ್ತೀಚೆಗೆ ನಿಧನರಾಗಿದ್ದು ಅವರ ಕುಟುಂಬ ಬಂಧುಗಳಿಲ್ಲದ ಕಾರಣ ಯುವ ಎಂಜಿನಿಯರ್, ಬಂಟ್ವಾಳ ತಾಲೂಕು ಸಿವಿಲ್...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನೀಟ್-ಯುಜಿ 2024ರ ಅಂತಿಮ ಫಲಿತಾಂಶವನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ತಿಳಿಸಿದ್ದಾರೆ. ಹಾಗೆಯೇ ಇಂದಿನಿಂದ (ಜುಲೈ 23) ಸುಪ್ರೀಂ ಕೋರ್ಟ್ನ...
ವಿಶ್ವ ಚೆಸ್ ದಿನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪಂದ್ಯಾಕೂಟದ ಎಲ್ಲಾ ಸುತ್ತಿನಲ್ಲಿ ಜಯ ದಾಖಲಿಸುವ ಮೂಲಕ ಶಾಸಕರಾದ ಅಜಯ್ ಸಿಂಗ್...
ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಹರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ...
ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ...
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆರ್ದ್ರ ಹವಾಮಾನವು ಮುಂದುವರೆಯುವ ಸಾದ್ಯತೆಯಿದ್ದು, ಜುಲೈ 27ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ, ನಂತರ ಮಳೆ...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024 ರ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಇದಕ್ಕೂ ಮೊದಲು ಫೆಬ್ರವರಿ 1 ರಂದು ಮಂಡಿಸಿದ ಮಧ್ಯಂತರ ಬಜೆಟ್ನಲ್ಲಿ ಅವರು ಯಾವುದೇ ಪ್ರಮುಖ ಬದಲಾವಣೆಗಳನ್ನು ಘೋಷಿಸಿರಲಿಲ್ಲ. ಹಿಂದಿನ ವರ್ಷದ...
ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಎನ್ಡಿಎ ಎಲೈನ್ಸ್ ಬಜೆಟ್ ರೀತಿ ಇದೆ. ಸರ್ಕಾರವನ್ನು ಬಚಾವ್ ಮಾಡುವ ಉದ್ದೇಶದಿಂದ ಮಿತ್ರ ಪಕ್ಷಗಳ ಓಲೈಕೆಗಾಗಿ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ...
ಬೆಂಗಳೂರಿನ ಮಾರುತಿ ಡ್ರೈವಿಂಗ್ ಸ್ಕೂಲ್ ಪರವಾನಿಗೆ ರದ್ದು ಚಾಲಕನ ಮೇಲೆ ಕೇಸು ದಾಖಲು ...
ಮಂಗಳೂರು ಜುಲೈ 23 : ಉತ್ತರಭಾರತದ ಅನೇಕ ಅಡಿಕೆ ವ್ಯಾಪಾರದ ಕಂಪೆನಿಗಳು ಮಂಗಳೂರಿನ ಕೆಲವು ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಾಂತರ ಹಣ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರ್ಲೀನ್ ಟ್ರೇಂಡಿಂಗ್...
ಶ್ರೀ ಶಾರದಾ ಭಜನಾ ಮಂದಿರ ವೀರಕಂಬ ಇಲ್ಲಿ ನಡೆಯುವ 20 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ವೃತದ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅದ್ಯೇಕ್ಷೆಯಾಗಿ ಸೌಮ್ಯ ಆಚಾರ್ಯ ಎರ್ಮೆಮಜಲು, ಕಾರ್ಯದರ್ಶಿ ಯಾಗಿ...
ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ. ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ. ಸಂಸತ್ತಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಜು.23) ತಮ್ಮ ಏಳನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ಬಜೆಟ್, ಮುಂದಿನ ಐದು ವರ್ಷಗಳಲ್ಲಿ ಭಾರತದ...
ಪುತ್ತೂರು: ಗ್ರಾಮೀಣ ಭಾಗದಲ್ಲಿ ವಸತಿ ವಾಣಿಜ್ಯ ಕ್ಕೆ ಸಂಬಂಧಿಸಿದಂತೆ ಏಕ ವಿನ್ಯಾಸ ನಕ್ಷೆ ಮತ್ತು9/11 ನಿಂದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಹಿಂದೆ ಇದ್ದ ನಿಯಮವನ್ನೇ ಮತ್ತೆ ಜಾರಿಗೆ ತರುವ ಮೂಲಕ ಈ ಎರಡೂ ಸಮಸ್ಯೆಯನ್ನು...
ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 22/07/24 ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್, ಕಾರ್ಯದರ್ಶಿಗಳಾದ ಶ್ರೀ ಕೃಷ್ಣ...
ಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ. ಲಾರಿಯೊಂದು ಟಯರ್...
ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ದ ಜಾಮೀನು ನೀಡಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಜು.22) ಆದೇಶಿಸಿದೆ. ಹಾಸನ ಜಿಲ್ಲೆ...
ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಸಚಿವ ಕೃಷ್ಣ...
ಸುಳ್ಯ : ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಳ್ಯದ ಸುತ್ತುಕೋಟೆ ಎಂಬಲ್ಲಿ ಸಂಭವಿಸಿದೆ. ದುಗಲಡ್ಕ ಮತ್ತು ಸೋಣಂಗೇರಿ ಮಧ್ಯೆ ಸುತ್ತುಕೋಟೆ ಎಂಬಲ್ಲಿ ಈ ಅಪಘಾತ ನಡೆದಿದ್ದು...
ಪುತ್ತೂರು:ನಿರ್ವಹಣಾ ಕಾಮಗಾರಿ ನಿಮಿತ್ತ ಜು.23ನೇ ನೇ ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಸಂಜೆ 5:30 ರವರೆಗೆ 33/11ಕಿವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಇರ್ದೆ, ಪಾಣಾಜೆ ಮತ್ತು ಸುಳ್ಯಪದವು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ...
ಪುತ್ತೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದ್ದು ಅವರ ಪಾರ್ಥಿವ ಶರೀರವನ್ನು ಪುತ್ತೂರು ನಗರ ಪೊಲೀಸ್ ಠಾಣೆಗೆ ತಂದು...
ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ ಮಂಗಳೂರು: ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ಸಂಭ್ರಮದಲ್ಲಿದ್ದು ವಿಶೇಷ ಸಂಚಿಕೆಯನ್ನು ಬಂಟ್ವಾಳ ಎಸ್ ವಿಎಸ್ ದೇವಳ ಕಾಲೇಜು...
ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಶಾಸಕ ಅಶೋಕ್ ರೈಯವರು ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಮನವಿ...
ಮಂಗಳೂರು: ಕರ್ನಾಟಕ ನೂತನ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ದೇವಾಲಯಗಳಿಗೆ ವ್ಯವಸ್ಥಾಪಕನ ಸಮಿತಿ ನಿರ್ಮಾಣ ಸುತ್ತೋಲೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಮೊದಲ ಸಭೆಯನ್ನು ನಡೆದಿದೆ. ಜಿಲ್ಲಾಧಿಕಾರಿ ಮುಲ್ಲೈ...
ಕಲ್ಲಡ್ಕ ಜು 21, ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು,ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು,ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು,ಆಟಿ ಕೆಲೆಂಜನು ಆ ತಿಂಗಳಲ್ಲಿ ಯಾಕೆ ಬರುವನು,ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ...
ಪುತ್ತೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನರಾದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ...
ಮಾನ್ಯರೇ, ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಮಂಗಳವಾರ (ದಿನಾಂಕ: 23-07-2024) ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್...
ಕನ್ವರ್ ಯಾತ್ರೆ, ನೀಟ್ ಮತ್ತು ಮಣಿಪುರ ಸೇರಿದಂತೆ ಹಲವು ವಿವಾದಗಳ ನೆರಳಿನಲ್ಲಿ ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮೂರು ರಾಜ್ಯಗಳು, ಅವುಗಳಲ್ಲಿ ಎರಡು ಮಿತ್ರಪಕ್ಷಗಳು ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸುತ್ತಿರುವ ನಡುವೆ ಮಂಗಳವಾರ (ಜು.23) ಬಜೆಟ್...
ನೀಟ್ ಪತ್ರಿಕೆ ಸೋರಿಕೆ ಪ್ರಕರಣವನ್ನು ‘ದೊಡ್ಡ ಹಗರಣ’ ಎಂದು ಕರೆದಿರುವ ತೃಣಮೂಲ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಏಕೆ ಬಂಧಿಸಿಲ್ಲ” ಎಂದು...
ಪುತ್ತೂರು: ಮೂಡಬಿದ್ರೆಯ ಕೊಣಾಜೆಕಲ್ಲು ಸಿದ್ದಾಶ್ರಮ ಮಠದಲ್ಲಿ ಶ್ರೀ ಗಣೇಶ್ ಗುರೂಜಿಯವರ ನೇತೃತ್ವದಲ್ಲಿ ಗುರು ಪೌರ್ಣಮಿ ಪ್ರಯುಕ್ತ ಗುರು ಪೂಜೆ,ಭಜನೆ,ಗುರೂಜಿ ಯವರ ಆಶೀರ್ವಚನ ನಡೆಯಿತು. ರಾಜ್ಯದ ವಿವಿಧ ಮೂಲೆಗಳಿಂದ ಬಂದಂತಹ ಸಾವಿರಾರು ಭಕ್ತಾಧಿ ಗಳು ಭಾಗವಹಿಸಿ...
ಪುತ್ತೂರು: ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆಗೆ ಹಾರಿದ ಯುವಕನ ಶವ ಪತ್ತೆ.ಯುವಕನ ಶೋಧ ಕಾರ್ಯಚರಣೆಯನ್ನು ಅಗ್ನಿ ಶಾಮಕ ದಳದವರು ಬಿರುಸಿನಿಂದ ನಡೆಸಿದ್ದು ಮುಕ್ರಂಪಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯ ಮಹೀಂದ್ರ ಶೋರೂಂ ನ...
ಜೂ.20 : ಬೆಂಗಳೂರಿನ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ ಡಿಕೆ ಶಿವಕುಮಾರ್ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕಿದ್ದು, ಇದಕ್ಕಾಗಿ ಜಿಲ್ಲಾ ಹಾಗೂ...
ಮಂಗಳೂರು/ಹಾಸನ/ಬೆಂಗಳೂರು : ಜು. 20 : ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಬ್ರಿಜೇಶ್ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ...
ಶರೀಫ್ ಬಲ್ನಾಡು ನಗರಸಭೆ ನಾಮ ನಿರ್ದೇಶಿತ ಜೂ.20: ಪುತ್ತೂರು ನಗರಸಭೆ ವ್ಯಾಪ್ತಿಯ ಪುತ್ತೂರು ಬಲ್ನಾಡು ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳು, ಹಾಗೂ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಅದಕ್ಕೆ ಚರಂಡಿ ವ್ಯವಸ್ಥೆ ಮತ್ತು ಇನ್ನಿತರ ಹಲವಾರು...
ಪುತ್ತೂರು : ಉಪ್ಪಿನಂಗಡಿ ವಲಯದ ಹಿರೆಬಂಡಾಡಿ ಗ್ರಾಮದ ಸುಶೀಲ ಅವರ ಮಗನ ಚಿಕಿತ್ಸೆಯ ಆಸ್ಪತ್ರೆಯ ವೆಚ್ಚ ರೂ. 16, 000 ಸಂಪೂರ್ಣ ಸುರಕ್ಷಾ ಮೊತ್ತದ ಚೆಕ್ಕ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ...
ಬಂಟ್ವಾಳ: ಕರ್ನಾಟಕ ಸರಕಾರ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ಇವರ ಸಹಯೋಗದೊಂದಿಗೆ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆಯ ಅಂಗವಾಗಿ ಭಾಷಣ ಸ್ಪರ್ಧೆ ದಿನಾಂಕ:...
ಜು.19 : ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಬಿಜೆಪಿ – ಜೆಡಿಎಸ್ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು...
ಸವಣೂರು ಬಳಿಯ ಹೊಳೆಗೆ ಯುವಕ ಹಾರಿರುವ ಶಂಕೆ:ಮೊಬೈಲ್,ಪರ್ಸ್ ಹೊಳೆ ಬದಿಯಲ್ಲಿ ಪತ್ತೆ? ಕಡಬ/ಸವಣೂರು: ಇಲ್ಲಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರಿನಲ್ಲಿ ಯುವಕನೊಬ್ಬ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಯುವಕ ಸರ್ವೆಯ ಗೌರಿ ಹೊಳೆಗೆ...
ತೋಟ, ಅಂಗಡಿಗೆ ನುಗ್ಗಿದ ನೀರು ಎಸ್.ಡಿ.ಆರ್.ಎಫ್ ಪಡೆ ಆಸರೆ ಸುಬ್ರಹ್ಮಣ್ಯ ದ ಕುಮಾರಧಾರ ನದಿ ಉಕ್ಕಿ ಹರಿದಿದ್ದು ಸುಬ್ರಹ್ಮಣ್ಯ ಪಂಜ ರಾಜ್ಯ ರಸ್ತೆಗೆ ನೀರು ಆವರಿಸಿದೆ. ಪರಿಣಾಮ ಈ ರಸ್ತೆಯ ಸಂಚಾರ ಬಂದ್ ಆಗಿದೆ. ಅಲ್ಲದೆ...
ಮಂಗಳೂರು, ಜು. 19. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 20ರಂದು ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ...
ದ.ಕ. ಜಿಲ್ಲಾಧಿಕಾರಿ ಮತ್ತು ಕೊಡಗು ಎಸ್ಪಿಯ ಕ್ಷಿಪ್ರ ಕಾರ್ಯವೈಖರಿಗೆ ಮೆಚ್ಚುಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾದ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು-ಮಾಣಿ ಹೆದ್ದಾರಿಯ ಮಡಿಕೇರಿ ಘಾಟ್ ನ್ನು ಕಳೆದ ಗುರುವಾರ...
ಮಂಗಳೂರು: ಭಾರತೀಯ ಜನತಾ ಪಾರ್ಟಿ ರಾಜ್ಯ ಮಹಿಳಾ ಮೋರ್ಚಾದ ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಿದ್ದು ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 2 ರ ಸದಸ್ಯೆ ಆಗಿರುವ ಕುಮಾರಿ ಶ್ವೇತಾ ಪೂಜಾರಿಯವರು ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಶ್ವೇತ...
ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ ಹಾನಿಯಾಗಿದೆ, ಕೆಲವು ಮನೆಗಳು ಪೂರ್ತಿಯಾಗಿ ದ್ವಂಸವಾಗಿದೆ, ಕಡಲು ಕೊರೆತದಿಂದ ಹಲವಾರು...