ನೂತನ ಹೋಟೆಲ್ ಉದ್ಘಾಟನೆ ನೆರವೇರಿಸಿ, ಶುಭ ಹಾರೈಸಿದ ಶಾಸಕ ಅಶೋಕ್ ಕುಮಾರ್ ರೈ … ಸಸ್ಯಾಹಾರಿ ಮಾಂಸಾಹಾರಿ ಪ್ರೇಮಿಗಳಿಗೆ ಸಿಗಲಿದೆ ಬಾಯಲ್ಲಿ ನೀರೂರಿಸುವಂಥ “ಸವಿ -ರುಚಿ” ಖಾದ್ಯಗಳು… ಶುಭ ಕಾರ್ಯಗಳಿಗೂ ಸವಿರುಚಿಯಿಂದ ಸಿಗಲಿದೆ ಕೆಟರಿಂಗ್ ವ್ಯವಸ್ಥೆ…...
ಬಂಟ್ವಾಳ : ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ನೇತೃತ್ವ ಮತ್ತು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇವರ ಆಶ್ರಯದಲ್ಲಿ ಜರಗಲಿರುವ ಮಕ್ಕಳ 18ನೇ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಬಂಟ್ವಾಳ...
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ಅ.24ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಎನ್ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಇಂದು(ಅ.23) ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದು, ಈ...
ಮಹಿಳೆಯರ ಹಕ್ಕು ಮತ್ತು ರಕ್ಷಣೆ ನಮ್ಮ ಜವಾಬ್ದಾರಿ : ಮಹಿಳಾ ಠಾಣಾ ಎಸ್ ಐ ಭವಾನಿ ಪುತ್ತೂರು :ದ.ಕ ಮಹಿಳಾ ಠಾಣೆ ಪುತ್ತೂರು ರವರ ವತಿಯಿಂದ ಈ ದಿನ ದಿನಾಂಕ 22.10.2024 ರಂದು ಅಕ್ಷಯ ಕಾಲೇಜ್...
ಬಳ್ಳಾರಿ ಜೈಲಿನಿಂದ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ. ಆಂಬ್ಯುಲೆನ್ಸ್ ಜೈಲಿಗೆ ಬಂದಿದ್ದು, ಅದರಲ್ಲಿ ದರ್ಶನ್ ತೆರಳಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಇದೆ. ಆ ಕಾರಣಕ್ಕಾಗಿ ಸ್ಕ್ಯಾನಿಂಗ್ ಮಾಡಿಸಲು ವಿಮ್ಸ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ....
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ...
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ ಕನ್ನಡ...
ಪುತ್ತೂರು: ತುಳು ಕರಾವಳಿಗರ ಮಾತೃಭಾಷೆ, ತುಳುವಿಗೆ ಅದರದೇ ಆದ ಇತಿಹಾಸವಿದೆ, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿಭಾಷೆಯನ್ನಾಗಿಸುವಲ್ಲಿನಿರಂತರ ಹೋರಾಟ ಅಗತ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಅ. 20 ರಂದು ತುಳು...
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜನತಾ ದಳ-ಜಾತ್ಯತೀತ (ಜೆಡಿಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ (ಅಕ್ಟೋಬರ್ 21) ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ...
ನಮ್ಮ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಮಕ್ಕಳ ಆರೋಗ್ಯ ,ನೈರ್ಮಲ್ಯ , ಮತ್ತು ಹಕ್ಕು ಸಂರಕ್ಷಣೆಯ ಹಿತದೃಷ್ಟಿಯಿಂದ ದಕ್ಷಿಣಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸರಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಶೌಚಾಲಯಗಳನ್ನು ಸ್ವಯಂ...
ದೀಪಾವಳಿಯ ಪ್ರಯುಕ್ತ ನ.2ರಂದು 12ನೇ ವರ್ಷದ ವಸ್ತ್ರ ವಿತರಣೆ, ಸಹಬೋಜನ ಕಾರ್ಯಕ್ರಮದ ಜತೆಗೆ ಗೂಡು ದೀಪ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯ ಮಂತ್ರಿಗಳ ಕಾರ್ಯ ಎರಡು ದಿನದಲ್ಲಿ ನಿಶ್ಚಯವಾಗಲಿದ್ದು, ಉಪಮುಖ್ಯ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ...
ಪುತ್ತೂರು : ಪುತ್ತೂರು ಬಸ್ ನಿಲ್ದಾಣದಲ್ಲಿ ಪ್ರಯಾಣಿಕ ಮೂರ್ಛೆರೋಗ ದಿಂದ ಬಸ್ ಸ್ಟ್ಯಾಂಡ್ ನಲ್ಲಿ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದರು ಹೋಂ ಗಾರ್ಡ್ ಕೂಡಲೆ ಧಾವಿಸಿ ಮತ್ತು ಬಸ್ ಸ್ಟ್ಯಾಂಡ್ ನಲ್ಲಿದ್ದ ಪ್ರಯಾಣಿಕರು ಸೇರಿ...
ಆಲಂಕಾರಿನಲ್ಲಿ ಪೊಲೀಸರು ಅಂಗಡಿ ಪರಿಶೀಲನೆ ಮಾಡುತ್ತಿರುವುದು ...
ಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಜುಪೂಜಾರಿಯವರಿಗೆ ಅತ್ಯಧಿಕ ಮತಗಳು ದೊರೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರು ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಪಂ ಮತಗಟ್ಟೆಯಲ್ಲಿ ವಲಯ ಕಾಂಗ್ರೆಸ್...
ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಆರ್ಸಿಪಿ ಸಿಂಗ್ ಅವರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಸಂಘಟನೆಯನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಶನಿವಾರ ಘೋಷಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್...
ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು...
ಪುತ್ತೂರು: ಕಾಂಗ್ರೆಸ್ ಮುಖಂಡರೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ತಿಂಗಳಾಡಿ ಜಂಕ್ಷನ್ ಬಳಿ ಇಂದು ಸಂಜೆ ನಡೆದಿದೆ ತಿಂಗಳಾಡಿ ಚಾವಡಿ ನಿವಾಸಿ ಕಾಂಗ್ರೆಸ್ ಮುಖಂಡ ರಘುನಾಥ್ ರೈ ಗೆ ಮಾರಣಾಂತಿಕ ಹಲ್ಲೆ ನಡೆದಿದ್ದು ಗಾಯಾಳುವನ್ನು...
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ ಆ್ಯಂಡ್ ಎಜುಕೇಶನ್ರಿಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿಯ ಪ್ರಯುಕ್ತ ನ. 2 ರಂದು ಪುತ್ತೂರು ಹೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮ ಯಶಸ್ವಿಗೊಳಿಸುವ...
ಪುತ್ತೂರು : ಪುತ್ತೂರಿನ ಗೌರವಾನ್ವಿತ ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೆ.ಯಸ್ ರೈ ಎಸ್ಟೇಟ್ ಕೋಡಿಂಬಾಡಿ ಇವರ “ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು” ಇದರ ವತಿಯಿಂದ ದಿನಾಂಕ...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನ.2ರಂದು ಸಂಜೆ 6ರಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವ, ಬಲಿಯೇಂದ್ರ ಪೂಜೆ ಮತ್ತು ಗೋಪೂಜೆ ನಡೆಯಲಿದೆ. ಬಳಿಕ ನವರಾತ್ರಿ ಉತ್ಸವದ ಲೆಕ್ಕಪತ್ರ ಮಂಡನೆ ಹಾಗೂ ಅನ್ನಸಂತರ್ಪಣೆ ಜರಗಲಿದೆ....
ಪುತ್ತೂರು; ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾಋದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಶಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದು,...
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ...
ಪುತ್ತೂರು : ಪುತ್ತೂರಿನ ಗೌರವಾನ್ವಿತ ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೆ.ಯಸ್ ರೈ ಎಸ್ಟೇಟ್ ಕೋಡಿಂಬಾಡಿ ಇವರ “ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು” ಇದರ ವತಿಯಿಂದ ದಿನಾಂಕ...
ಕಳೆದ ಬಾರಿಯ ಬೆಂಗಳೂರು ಕಂಬಳ ನಾವು ಮಾಡಿದ್ದೇವೆ ಎಂದು ಹೇಳಿದವರಿಗೆ ಅವಕಾಶ ನೀಡಿದ್ದೇವೆ, ಆದರೆ ಇಷ್ಟರವರೆಗೆ ಯಾರೂ ಮುಂದೆ ಬಂದಿಲ್ಲ: ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ಕುಮಾರ್ ರೈ ಕಳೆದ ಬಾರಿಗಿಂತಲೂ ಈ ಬಾರಿ...
ಪುತ್ತೂರು: ನ. ೨ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರಐ ಅವರ ನೇತೃತ್ವದ ರೈಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಗ್ರಾಮದ ಪ್ರತೀಯೊಬ್ಬರೂ...
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಶನಿವಾರದಂದು 81 ವಿಧಾನಸಭಾ ಸ್ಥಾನಗಳಲ್ಲಿ 70 ಸ್ಥಾನಗಳಲ್ಲಿ ಒಟ್ಟಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆ ಇಂಡಿಯಾ ಒಕ್ಕೂಟದಲ್ಲಿ ಬಿರುಕುಗಳು ಬಹಿರಂಗವಾಗಿದೆ. ಉಳಿದ 11 ಸ್ಥಾನಗಳನ್ನು ರಾಷ್ಟ್ರೀಯ ಜನತಾ ದಳ...
ಪುತ್ತೂರು ಜನತೆಯ ಕಾರ್ಯಕ್ರಮ, ಪ್ರತೀಯೊಬ್ಬರೂ ಭಾಗವಹಿಸಿ: ಕಾವು ಹೇಮನಾಥ ಶೆಟ್ಟಿ ಪುತ್ತೂರು: ದೀಪಾವಳಿ ಪ್ರಯುಕ್ತ ಪುತ್ತೂರು ಶಾಸಕರಾದ ಅಶೋಕ್ ರೈಯವರು ನಡೆಸುವ ವಸ್ತ್ರದಾನ ಮತ್ತು ಸಹಭೋಜನ ಕಾರ್ಯಕ್ರಮ ಪುತ್ತೂರಿನ ಜನತೆಯ ಕಾರ್ಯಕ್ರಮವಾಗಿದ್ದು ಇದರಲ್ಲಿ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಮುಂದಾಳತ್ವದಲ್ಲಿ “ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಪುತ್ತೂರು” ಇದರ ವತಿಯಿಂದ ದೀಪಾವಳಿಯ ಪ್ರಯುಕ್ತ ನ.2ರಂದು ಪುತ್ತೂರು-ಕೊಂಬೆಟ್ಟು ತಾಲೂಕು ಕ್ರಿಡಾಂಗಣದಲ್ಲಿ ನಡೆಯಲಿರುವ ವಸ್ತ್ರ ವಿತರಣೆ ಮತ್ತು ಟ್ರಸ್ಟ್...
ಮಂಗಳೂರು::ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ...
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಚಿರಣ್ಯ R ಪೂಜಾರಿ ಟೀಂ ಸೇವಾಪಥದ ಮೂಲಕ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶ ದಾನಗೈದು ಎಲ್ಲರ ಮೆಚ್ಚುಗೆಗೆ...
ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಬಳ್ಳಾರಿ: ಕೊಲೆ ಆರೋಪದಡಿಯಲ್ಲಿ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಭೇಟಿಗೆ ಬಂದ ಪತ್ನಿ, ಸಹೋದರ ಹಾಗೂ ಸಂಬಂಧಿಗಳ ಮುಂದೆ ಬೆನ್ನು ನೋವಿನ ಸಮಸ್ಯೆ ಹೇಳಿಕೊಂಡು ಬೇಸರ ಹೊರಹಾಕಿದರು. ದರ್ಶನ್ ಪರಿಸ್ಥಿತಿ ಕಂಡು ಬೇಸರಗೊಂಡು...
ಪುತ್ತೂರು :ತಾಲ್ಲೂಕಿನ ಪಡುವನ್ನೂರು ಗ್ರಾಮದ ಪಡುಮಲೆಯ ಪೂಮಾಣಿ-ಕಿನ್ನಿಮಾಣಿ, ರಾಜನ್ (ವ್ಯಾಘ್ರ ಚಾಮುಂಡಿ) ದೈವಸ್ಥಾನದಲ್ಲಿ ಕ್ಷೇತ್ರದ ದೈವಗಳಿಗೆ ನವಾನ್ನ ‘ಪುದ್ವಾರ್’ ಸಮರ್ಪಣೆ ಮತ್ತು ರಾಜನ್ ದೈವದ ಪುದ್ವಾರ್ ಮೆಚ್ಚಿ ನೇಮೋತ್ಸವ ಗುರುವಾರ ದೈವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ...
ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಸಲುವಾಗಿ ಅ.19ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ದೇರ್ಲ, ಮತ್ತು...
ಪುತ್ತೂರು; ಪುತ್ತೂರು ಎಪಿಎಂಸಿಯಲ್ಲಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ವಿಕಲಚೇತನೆ ಜಾನಕಿ ಅವರಿಗೆ ವಿಟ್ಲದಲ್ಲಿ ಉಚಿತವಾಗಿ ಮನೆ ನಿವೇಶನ ನೀಡುವುದಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭರವಸೆ ನೀಡಿದ್ದಾರೆ. ಎಪಿಎಂಸಿ ವಸತಿಗೃಹದ ಕೊಠಡಿಯೊಂದರಲ್ಲಿ ಅನಧಿಕೃತವಾಗಿ...
ಕೊಪ್ಪಳ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯೋರ್ವ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಅವರ ಹೆಸರಿನಲ್ಲಿ ಚಿಕನ್ ಆ್ಯಂಡ್ ಮಟನ್ ಅಂಗಡಿ ಓಪನ್ ಮಾಡಿದ್ದಾರೆ. ಯುವಕ ಖಾಧೀರ್ ಕಲಾಲ ಎಂಬುವರು ಕೇಂದ್ರ ಸಚಿವೆ...
ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ...
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ...
ಕೌಶಲ್ಯಾಭಿವೃದ್ಧಿ ನಿಗಮದ 371 ಕೋಟಿ ರೂಪಾಯಿ ಹಗರಣದಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಕ್ಲೀನ್ ಚಿಟ್ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಜಗನ್ಮೋಹನ್ ರೆಡ್ಡಿ ಸರ್ಕಾರ...
ವಿಧಾನ ಪರಿಷತ್ ಉಪಚುನಾವಣೆಯ ಹಿನ್ನಲೆ SDPI ಬೆಂಬಲಿತ ಅಭ್ಯರ್ಥಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾಧತ್ ಬಜತ್ತೂರ್ ರವರು ಮತ ಯಾಚನೆಗಾಗಿ ಇಂದು ಕುಂಬ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕುಂಬ್ರ ಬ್ಲಾಕ್ ಸಮಿತಿ ವತಿಯಿಂದ...
ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ದುರ್ಗಾ ಸೇವಾ ಸಮಿತಿ ರಾಯಪ್ಪಕೋಡಿ ಕಲ್ಲಡ್ಕ ವತಿಯಿಂದ 2 ನೇ ವರ್ಷದ ನಿಧಿ ಸಂಗ್ರಹ ಪ್ರಯುಕ್ತ ನವರಾತ್ರಿ ಸಂಧರ್ಭ ದಲ್ಲಿ ವೇಷ ಹಾಕಿ ನಿಧಿಸಂಗ್ರಹ ಮಾಡಿ ಬುಡ್ ಚಿಯಾರಿ...
ಪುತ್ತೂರು : ನವೆಂಬರ್ 2 ರಂದು ಪುತ್ತೂರು ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯುವ ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣೆ ಮತ್ತು ಗೂಡು ದೀಪ ಸ್ಪರ್ಧೆ ಅಶೋಕ ಜನ-ಮನ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮ...
ಪುತ್ತೂರು: ಕಳೆದ ಎರಡು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಬಾಕಿ ಇದ್ದು ಈ ವಿಚಾರ ಶಾಸಕರ ಗಮನಕ್ಕೆ ಬರುತ್ತಿದ್ದಂತೆಯೇ ತಕ್ಷಣ ಮಹಿಳಾ ಮತ್ತು ಮಕ್ಕಳ ಕ್ಲಯಾಣ ಇಲಾಖೆಯ ಆಯುಕ್ತರಿಗೆ ಕರೆ ಮಾಡಿದ ಶಾಸಕರು ಅ. ೧೭...
ಪುತ್ತೂರು: ಅ. ೧೪ ರಂದು ನಿಧನರಾದ ಕುಂಬ್ರದ ಹಿರಿಯ ರಿಕ್ಷಾ ಚಾಲಕ ಕೋಳಿಗದ್ದೆ ನಿವಾಸಿ ಅಬೂಬಕ್ಕರ್ ಅವರ ಮನೆಗೆ ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದ...
ಬಂಟ್ವಾಳ:ನೃತ್ಯ ಕಲಾವಿದರ ಒಕ್ಕೂಟ (ರಿ )ದಕ್ಷಿಣ ಕನ್ನಡ ಇದರ ಉದ್ಘಾಟನಾ ಸಮಾರಂಭ ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ನಿವಾಸ ಸಭಾ ಭವನದಲ್ಲಿ ಜರಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಯಕ್ಷಬೊಳ್ಳಿ...
ಪುತ್ತೂರು: ಫುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 140 ಮತಗಳಿದ್ದು ಇದಕ್ಕಿಂತ ಹೆಚ್ಚಿನ ಮತಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಚಲಾವಣೆಯಾಗುವ ವಿಶ್ವಾಸ ಇದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಧಾನಸಭಾ ಚುನಾವಣೆ...
ಪುತ್ತೂರು, ಕಡಬದಲ್ಲಿ 5 ಕಡೆ 69 ಪಟಾಕಿ ಮಳಿಗೆಗೆ ಸ್ಥಳ ಗುರುತು ಪುತ್ತೂರು:ಅ.31ರಿಂದ ನ.2ರ ತನಕ ನಡೆಯುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅಪಘಾತ ಹಾಗು ಇತರ ಅನಾಹುತಗಳನ್ನು ತಡೆಗಟ್ಟಲು ಹಾಗು ನಿಭಾಯಿಸಲು ರಾಜ್ಯ...
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ...