ನವದೆಹಲಿ: ಜನವರಿ 28 ರಂದು ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಸಂಸತ್ ಬಜೆಟ್ ಅಧಿವೇಶನಕ್ಕೂ ಮುನ್ನ ಜನವರಿ 27 ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಅಧಿವೇಶನದ ಮೊದಲ ಹಂತ ಫೆಬ್ರವರಿ 13 ರಂದು ಮುಕ್ತಾಯಗೊಳ್ಳಲಿದೆ. ಎರಡನೇ...
ಪುತ್ತೂರಿನಲ್ಲಿ ಬರೋಬ್ಬರಿ 51.9 ಕೋಟಿ ರೂ. ವೆಚ್ಚದಲ್ಲಿ ಹೈಕೋರ್ಟ್ ಮಾದರಿಯ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಪೂರ್ಣಗೊಂಡಿದ್ದು, ಜನವರಿ 31ರಂದು ಲೋಕಾರ್ಪಣೆಗೊಳ್ಳಲಿದೆ. ಸುಮಾರು 170 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರಿನ ನ್ಯಾಯಾಲಯವು ಈಗ ಆನೆಮಜಲಿನಲ್ಲಿರುವ ಭವ್ಯ...
ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು...
ಪುತ್ತೂರು: ಮುಂಡೂರು ಗ್ರಾಮದಲ್ಲಿ ನೂತನವಾಗಿ ಆರಂಭವಾಗಲಿರುವ ಆರ್ ಟಿ ಒ ಟ್ರ್ಯಾಕ್ ಮತ್ತು ಬಜತ್ತೂರಿನಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ವಸತಿ ಶಾಲೆಗೆ ನಿಗಧಿ ಮಾಡಲಾದ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಮರಗಳು ಇದ್ದು ಅದನ್ನು ಕಟಾವಿಗೆ ಆದೇಶ...
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ. ದುರಂತದ ಹಿಂದೆ...
ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಅನ್ನಪೂರ್ಣೇಶ್ವರಿ ಸ್ಲೀಪರ್ ಬಸ್ನಲ್ಲಿ ಸಂಭವಿಸಿದ ಅಗ್ನಿ ಅವಘಡವು ಕ್ಷಣಮಾತ್ರದಲ್ಲಿ 36 ಜೀವಗಳನ್ನು ಕಿತ್ತುಕೊಳ್ಳುವ ಭೀಕರ ಸ್ಥಿತಿಗೆ ತಲುಪಿತ್ತು. ಆದರೆ, ಆ ಕ್ಷಣದಲ್ಲಿ ಒಬ್ಬ ವ್ಯಕ್ತಿಯ ಸಮಯಪ್ರಜ್ಞೆ, ಧೈರ್ಯ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ ,ಯುವ ಕಾಂಗ್ರೆಸ್ ನಾಯಕರಾದ ಸುಪ್ರಿತ್ ಕಣ್ಣಾರಾಯರವರನ್ನು ನೇಮಕ ಮಾಡಲಾಗಿದೆ. ಸೋಮವಾರ ನಡೆದ ಸಾಮಾಜಿಕ ಜಾಲತಾಣದ ಪ್ರಮುಖರ ಸಭೆಯಲ್ಲಿ ಶಾಸಕ ಅಶೋಕ್...
ಬೆಂಗಳೂರು ಜನವರಿ 28: ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವಿನ ಪ್ರಕರಣದ ಕೂಲಂಕುಷವಾಗಿ ತನಿಖೆಗೆ ಶಾಸಕ ಹರೀಶ್ ಪೂಂಜಾ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ ಜನವರಿ...
ಮುಖ್ಯಮಂತ್ರಿಗಳ ಜೊತೆ ಸಭೆ ಕರೆದು ಶೀಘ್ರ ನಿರ್ಧಾರ; ಸಚಿವ ತಂಗಡಗಿ ಭರವಸೆ ಪುತ್ತೂರು: ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಬೇಕು ಎಂದು ನಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ಸರಕಾರದ ಮುಂದೆ ಮನವಿ ಮಾಡಿದ್ದೆ, ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ನಡೆದಿದೆ, ಹೊರ ರಾಜ್ಯಗಳಿಗೆ ಅಧ್ಯಯನ ಸಮಿತಿಯನ್ನು ಕಳುಹಿಸಲಾಗಿದೆ, ಘೋಷಣೆ ಮಾಡುವುದರಿಂದ ಸರಕಾರಕ್ಕೇನು ಆರ್ಥಿಕ ಹೊರೆಯಿಲ್ಲ . ಯಾಕೆ ಘೋಷಣೆಗೆ ಇಷ್ಟೊಂದು ತಡವಾಗುತ್ತಿದೆ? ಯಾವಾಗ ಘೋಷಣೆ ಮಾಡುವುದು ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ವಿಧಾನಸಭಾ ವಿಶೇಷ ಅಧಿವೇಶನದಲ್ಲಿ ನೇರ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಈ ವಿಚಾರದಲ್ಲಿ ನಾವು ವಿಶೇಷ ಕಾಳಜಿವಹಿಸಿದ್ದು ಮುಂದೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಶೂನ್ಯ ವೇಳೆ ವಿಷಯ ಪ್ರಸ್ತಾಪಿಸಿದ ಶಾಸಕ ಅಶೋಕ್ ರೈ ಅವರು ತುಳುವಿಗೆ ೩ ಸಾವಿರ ವರ್ಷಗಳ ಇತಿಹಾಸವಿದೆ, ಲಿಪಿ ಇದೆ, ಗೂಗಲ್ನಲ್ಲಿ ಕೂಡಾ ತುಳು ಭಾಷೆಯನ್ನು ಭಾಷಾಂತರ ಮಾಡಲು ಅವಕಾಶವಿದೆ,ಜರ್ಮನಿ ಮತ್ತು ಪ್ರಾನ್ಸ್ನಲ್ಲಿ ತುಳು ಅಧ್ಯಯನಕ್ಕೆ ಅವಕಾಶ ನೀಡಲಾಗಿದೆ, ವಿಶ್ವ ವಿದ್ಯಾನಿಲಯಗಳಲ್ಲಿಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಬೇರೆ ರಾಜ್ಯಗಳನ್ನು ಹೋಲಿಕೆ ಮಾಡಿದರೆ ಎರಡು ಭಾಷೆಗಳನ್ನು ಹೆಚ್ಚುವರಿ ಭಾಷೆಯನ್ನಾಗಿ ಘೋಷಣೆ ಮಾಡಿದ್ದಾರೆ. ನಾನು ಶಾಸಕನಾಗಿ ಸದನಕ್ಕೆ ಬಂದಾಗ ಮೊದಲ ಪ್ರಶ್ನೆಯೇ ತುಳುವಿನ ಬಗ್ಗೆಯಾಗಿತ್ತು, ಆ ಬಳಿಕ ಎಲ್ಲಾ ಅಧಿವೇಶನದಲ್ಲಿ ಈ ಪ್ರಶ್ನೆಯನ್ನು ಕೇಳುತ್ತಲೇ ಬಂದಿದ್ದೇನೆ. ಸಚಿವ ಶಿವರಾಜ್ ತಂಗಡಗಡಿಯವರು ಈ ವಿಚಾರದಲ್ಲಿ ಸ್ವಲ್ಪ ಮುತುವರ್ಜಿ ವಹಿಸಿದ್ದಾರೆ. ಆಂದ್ರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಯಾವ ರೀತಿ ಅಲ್ಲಿನ ಸ್ಥಳೀಯ ಭಾಷೆಯನ್ನು ಹೆಚ್ಚುವರಿಯಾಗಿ ಘೋಷಣೆ ಮಾಡಿದ್ದಾರೆ ಎಂಬುದನ್ನೂ ಸಚಿವರು ಅಧ್ಯಯನ ತಂಡ ಕಳಿಸಿ ಅಧ್ಯಯನ ನಡೆಸಿದ್ದಾರೆ. ಇಷ್ಟೆಲ್ಲಾ ಆದರೂ ಯಾಕೆ ಅದನ್ನು ಘೋಷಣೆ ಮಾಡುತ್ತಿಲ್ಲ ಎಂಬುದು ನನಗೆ ಗೊತ್ತಾಗುತ್ತಿಲ್ಲ ಎಂದು ಶಾಸಕರು ಪ್ರಶ್ನಿಸಿದರು. ಅಶೋಕ್ ರಐ, ಯು ಟಿ ಖಾದರ್ರವರಿಗೆ ವಿಶೇಷ ಕಾಳಜಿ ಇದೆ: ಸಚಿವ ತಂಗಡಗಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿಸಬೇಕು ಎಂಬ ವಿಚಾರದಲ್ಲಿ ಪುತ್ತೂರು ಶಾಸಕ ಅಶೋಕ್ ರಐ ಹಾಗೂ ಸಭಾಧ್ಯಕ್ಷ ಯು ಟಿ ಖಾದರ್ ರವರು ಹೆಚ್ಚು ಮುತುವರ್ಜಿ ವಹಿಸಿದ್ದಾರೆ. ಬೇರೆ ರಾಜ್ಯಗಳಲ್ಲಿ ಅಧ್ಯಯನ ತಂಡವನ್ನು ಕಳುಹಿಸುವಲ್ಲಿ ಅಶೋಕ್ ರೈ ಪ್ರಮುಖ ಪಾತ್ರ ವಹಿಸಿದ್ದಾರೆ. ಆಂದ್ರದಲ್ಲಿ ಉರ್ದುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿದ್ದಾರೆ ಇದನ್ನು ಅಧ್ಯಯನ ಮಾಡಲು ತಂಢವನ್ನು ಕಳುಹಿಸಲಾಗಿದೆ. ತಂಡದ ವರದಿ ಸಿದ್ದಗೊಂಡ ಮೇಲೆ ಮುಖ್ಯಮಂತ್ರಿಗಳು, ವಿಧಾನಸಭಾ ಅಧ್ಯಕ್ಷರನ್ನೊಳಗೊಂಡ ಸಮಿತಿಯಲ್ಲಿ ಚರ್ಚೆ ಮಾಡಿ ಆ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಮೋಹನ ಆಳ್ವರ ವರದಿಯಲ್ಲಿ ಎಲ್ಲವೂ ಇದೆ; ವೇದವ್ಯಾಸ ಕಾಮತ್ ತುಳು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಬಗ್ಗೆ ಪುತ್ತೂರು ಶಾಸಕರು ವಿವರವಾಗಿ ಸಭೆಗೆ ತಿಳಿಸಿದ್ದಾರೆ. ಈಗಾಗಲೇ ಅಧ್ಯಯನ್ನಾಗಿ ಬೇರೆ ರಾಜ್ಯಗಳಿಗೆ ತಂಡವನ್ನು ಕಳುಹಿಸಲಾಗಿದೆ. ತಂಡ ವರದಿ ಮಾಡಲಿ ಆದರೆ ತುಳುವಿನ ಬಗ್ಗೆ ಡಾ. ಮೋಹನ್ ಆಳ್ವ ರವರು ಈಗಾಗಲೇ ಎಲ್ಲಾ ವಿಚಾರವನ್ನೊಳಗೊಂಡ ಅಧ್ಯಯನ ವರದಿಯನ್ನು ಸರಕಾರದ ಮುಂದೆ ಇಟ್ಟಿದ್ದಾರೆ ಅದನ್ನು ಕ್ಯಾಬಿನೆಟ್ನಲ್ಲಿ ಇಟ್ಟು ಮಂಜೂರು ಮಾಡಿದರೆ ಆಯಿತು ಅದನ್ನು ಸರಕಾರ ಮಾಡಬೇಕು ಎಂದು ಸಭೆಗೆ ತಿಳಿಸಿದರು. ತುಳು ನಾಡಿನವರೇ ಸಚಿವರಾಗಿದ್ದಾಗ ಯಾಕೆ ಮಾಡಿಲ್ಲ: ಸಚಿವ ತಂಗಡಗಿ ವೇದವ್ಯಾಸ ಕಾಮತ್ರವರು ಈ ಹಿಂದೆ ಶಾಸಕರಾಗಿದ್ದಾಗ ತುಳು ನಾಡಿನವರೇ ಆದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದರು ಆವಾಗ ಇದೇ ವೇದವ್ಯಾಸ ಕಾಮತ್ ಸಭೆಗೆ ಅಥವಾ ಸರಕಾರಕ್ಕೆ ಒತ್ತಾಯ ಮಾಡಬಹುದಿತ್ತು ಆಗ ಅವರು ಮಾತನಾಡಲೇ ಇಲ್ಲ. ಆದರೂ ನಾನು ಈ ವಿಚಾರದ ಬಗ್ಗೆ ಹೆಚ್ಚು ಮುತುವರ್ಜಿವಹಿಸಿ ಕ್ರಮಕೈಗೊಳ್ಳುವೆ ಎಂದು ಸಚಿವರು ಹೇಳಿದರು. ತುಳು ಅಪ್ಪೆ ಭಾಷೆ ಸಭಾಧ್ಯಕ್ಷರೆ.. ತುಳು ನಮ್ಮ ನಾಡಿನ ಅಪ್ಪೆ ಭಾಷೆಯಾಗಿದೆ. ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಮಾಡಲೇಬೇಕು ಎಂಬ ಹೋರಾಟ ನಿಲ್ಲುವುದಿಲ್ಲ. ಜಿಲ್ಲೆಯ ೧೩ ಶಾಸಕರು ಒಟ್ಟಾಗಿ ಹೋರಾಟ ಮಾಡಿದರೆ ಇದೇನು ಕಷ್ಟದ ವಿಚಾರವಲ್ಲ. ಮುಂದಿನ ದಿನ ಮಂಗಳೂರಿನಲ್ಲಿ ಕ್ಯಾಬಿನೆಟ್ ಸಭೆ ನಡೆಯಲಿದ್ದು ಅಲ್ಲಿ ಇದನ್ನು ಘೋಷಣೆ ಮಾಡಬೇಕು ಎಂದು ಶಾಸಕ ಅಶೋಕ್ ರೈ ಮತ್ತೆ ಮನವಿ ಮಾಡಿದರು.
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. -ಆಚಾರ್ಯ ಜ್ಯುವೆಲ್ಸರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ರಿಪಬ್ಲಿಕ್ ಸೇಲ್ ಜನವರಿ 225 ನಡೆದಿದ್ದು ಗ್ರಾಹಕರಿಂದ...
ಮುಂಬೈ: ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ...
ಬೆಂಗಳೂರು: ಕರ್ನಾಟಕದ 6000 ಗ್ರಾಮಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರನ್ನು ಇಡಲಾಗುವುದು. ಮುಂದಿನ ಬಜೆಟ್ನಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಬಿ ಜಿ ರಾಮ್ ಜಿ ಕಾಯ್ದೆ ವಿರೋಧಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ...
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಹಾಗೂ ಮಾರಾಟ ನಡೆಸುತ್ತಿದ್ದ ಜಾಲವೊಂದನ್ನು ಪತ್ತೆಹಚ್ಚಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು...
ಪುತ್ತೂರು: .27 ಪುತ್ತೂರು: ಸಮಗ್ರ ಒಳಚರಂಡಿ ನಿರ್ಮಾಣ ಯೋಜನೆ ಬೇಡಿಕೆಯಿರುವ ಪುತ್ತೂರು ನಗರಕ್ಕೆ ಇದೀಗ ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್ ಸ್ಕೀಂ ಮಂಜೂರುಗೊಳ್ಳುವ ಹಂತದಲ್ಲಿದೆ.ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ (ಪಬ್ಲಿಕ್ ಪ್ರೈವೇಟ್ ಪಾರ್ಟಿಸಿಪೇಶನ್-ಪಿಪಿಪಿ) ಸಮಗ್ರ ಒಳಚರಂಡಿ...
ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ...
ಮಂಗಳೂರು ಮಹಾನಗರ ಪಾಲಿಕೆ ಸೇರಿಂದತೆ ದಕ್ಷಿಣ ಕನ್ನಡದಲ್ಲಿ ಉದ್ಯೋಗಾಕವಾಶ ಹೆಚ್ಚಿಸಲು, ಯುವಜನರ ವಲಸೆ ತಪ್ಪಿಸಲು ಹಲವು ಕಾರ್ಯಕ್ರಮ ಆರಂಭ ಅಗಲಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೀನುಗಾರಿಕಾ ಬಂದರಿನ ಆಧುನಿಕ ಯೋಜನೆ ನಡೆಯುತ್ತಿದೆ....
ಬೆಳ್ತಂಗಡಿ: ಗಣರಾಜ್ಯೋತ್ಸವದ ಪ್ರಯುಕ್ತ ಕೊಡ ಮಾಡುವ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪ್ರಶಸ್ತಿಗೆ ದ.ಕ. ಜಿಲ್ಲಾ ಡಿಸಿಆರ್ಇಯ ವರಿಷ್ಠಾಧಿಕಾರಿ ಸಿ.ಎ.ಸೈಮನ್ ಆಯ್ಕೆಯಾಗಿದ್ದಾರೆ. ಕಡಬ ಮೂಲದವರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ...
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ- ಕೇರಳ ಗಡಿಯಲ್ಲಿ ಪೊಲೀಸರು ರಾಜೀವ್ ಗೌಡರನ್ನು ಬಂಧಿಸಿಲಾಗಿದೆ ಎಂದು ವರದಿಯಾಗಿದೆ....
ಚುನಾವಣೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಪರ ಕುಲಾಲ ಸಂಘ ಕೆಲಸ ಮಾಡುತ್ತದೆ: ದಿವಾಕರ ಮೂಲ್ಯ ಪುತ್ತೂರು; ಕುಲಾಲ ಸಮುದಾಯದ ಜೊತೆ ಕೈ ಜೋಡಿಸುವ ಮೂಲಕ ಬೆಂಗಳೂರು ಕುಲಾಲ ಸಂಘಕ್ಕೆ ನಿವೇಶನ ಮಂಜೂರು ಮಾಡುವ ಮೂಲಕ...
ಧರ್ಮ ಹಾಗೂ ರಾಷ್ಟ್ರ ನಿರ್ಮಾಣ ಜೊತೆಯಾಗಿ ಸಾಗಿದಾಗ ದೇಶ ಶ್ರೀಮಂತ ವಾಗಲು ಸಾಧ್ಯ___ ಸಂಜೀವ ಮಠಂದೂರು. ಪುತ್ತೂರು: ಇಲ್ಲಿನ ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪುತ್ತೂರು...
ಪುತ್ತೂರು: 33ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸ್ಪರ್ಧೆಯಲ್ಲಿ ಒಟ್ಟು 157 ಜೊತೆ ಕೋಣಗಳು ಭಾಗವಹಿಸಿದ್ದು, ಜ.24ರಂದು ಆರಂಭವಾಗಿ ಜ.25ರಂದು ತಡರಾತ್ರಿ ಸಂಪನ್ನಗೊಂಡಿದೆ. ವಿಜೇತರ ವಿವರ: ಕನಹಲಗೆಯಲ್ಲಿ 9 ಜೊತೆ ಕೋಣಗಳು ಭಾಗವಹಿಸಿದ್ದು, ಬೈಂದೂರು ಸಸಿಹಿತ್ತು...
ಭಾರತವು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ. ಈ ಹಿನ್ನೆಲೆ ಗಣರಾಜ್ಯೋತ್ಸವವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಹಾಗೂ ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ...
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 2025ರ...
ಬೆಳ್ತಂಗಡಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದು, ಹಲವು ಯೋಜನೆಗಳ ಮೂಲಕ ಪರಿಶಿಷ್ಟರ ಅಭಿವೃದ್ಧಿಗೆ ದೊಡ್ಡ ಮಟ್ಟದ ಅನುದಾನವನ್ನು ಮೀಸಲಿಟ್ಟಿದೆ.ನೊಂದವರ ಮೀಸಲಾತಿ, ಭೂಮಿ ರಹಿತರಿಗೆ ನಿವೇಶನ ಕೊಡುವ ಕಾರ್ಯ, ಬಡವರ ಶೋಷಿತರ...
ಸಿಲಿಕಾನ್ ಸಿಟಿಯಲ್ಲಿ ಕುಡಿದು ವಾಹನ ಚಲಾಯಿಸುವವರ ವಿರುದ್ಧ ಸಂಚಾರಿ ಪೊಲೀಸರು ಮತ್ತು ಸಾರಿಗೆ ಇಲಾಖೆ ಚಾಟಿ ಬೀಸಿದೆ. ಕಳೆದ ವರ್ಷ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದಿದ್ದ ಒಟ್ಟು 11,500 ಚಾಲಕರ ಪರವಾನಗಿಯನ್ನು ಆರ್ಟಿಒ ಅಧಿಕಾರಿಗಳು ಅಧಿಕೃತವಾಗಿ ರದ್ದುಗೊಳಿಸಿದ್ದಾರೆ....
ಮಂಗಳೂರು:- ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33 ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳವು ಜನವರಿ 24 ರಿಂದ ಪ್ರಾರಂಭಗೊಂಡು 25 ರವರೆಗೆ ನಡೆಯಲಿದ್ದು,...
ಪುತ್ತೂರು: ಜ.22. ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ, ದೇವರಮಾರು ಗದ್ದೆಯಲ್ಲಿ ನಡೆಯುವ 33ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಮುಖ್ಯ ಅತಿಥಿಗಳಾದ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಮಾನ್ಯ ಸತೀಶ್ ಜಾರಕಿಹೊಳಿಯವರು ನಾಳೆ...
ಶಿವಮೊಗ್ಗ : ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದೆ. ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಸಂಸದರು ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಪುತ್ತೂರು: ಜಾನಪದ ಕ್ರೀಡೆಯಾದ ಇತಿಹಾಸ ಪ್ರಸಿದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಗಳಿಸಿರುವ 33ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಜ.24 ಮತ್ತು 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ...
ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ...
ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ (Karnataka Government) ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ...
ಬೆಂಗಳೂರು. ಜ.22 : ಸದನದಲ್ಲಿ ಬಟ್ಟೆ ಹರಿದುಕೊಂಡು, ಕೈ ಕೈ ಮಿಲಾಯಿಸಿಕೊಂಡ ಗೂಂಡಾಗಳಂತೆ ವರ್ತಿಸಿದ ಮಹಾನುಭಾವರು ಯಾವ ಪಕ್ಷದವರು? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಸದನದಲ್ಲೇ ನೀಲಿ ಚಿತ್ರಗಳನ್ನು ವೀಕ್ಷಿಸಿ ದೇಶದ ಜನರೆದುರು...
ಜನವರಿ 22: ಜಡ್ಜ್ ಮುಂದೆಯೇ ವ್ಯಕ್ತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ...
ಬೆಂಗಳೂರು:ಜನವರಿ 22: ನರೇಗಾ (NREGA) ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ* ಅಧಿವೇಶನ (ಕರ್ನಾಟಕ ಅಸೆಂಬ್ಲಿಯ ) ಕೂಡ ರಾಜ್ಯಪಾಲರು (ಕರ್ನಾಟಕ ಗವರ್ನರ್) ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ...
ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ...
ಮಂಗಳೂರು::ಜನವರಿ 21 :- ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ ಆದೇಶದಂತೆ ಮಂಗಳೂರು ನಗರದಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸುವ ಬಗ್ಗೆ ನಿಬಂಧನೆಗಳನ್ನು ವಿಧಿಸಿ, ಪರವಾನಿಗೆಯನ್ನು ವಿತರಿಸಲು ಜಿಲ್ಲಾಧಿಕಾರಿಗಳು ನಿರ್ಣಯಿಸಿರುತ್ತಾರೆ. 2022 ರ ಜನವರಿ 20...
ಗುರುವಾರದಿಂದ ಆರಂಭವಾಗಲಿರುವ (ಜನವರಿ 21ರಂದು) ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಈ ಪ್ರಸಂಗ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಹಠಾತ್ ಬೆಳವಣಿಗೆಯಿಂದ ಸರ್ಕಾರ ಮುಜುಗರಕ್ಕೀಡಾಗಿದ್ದು, ಸಂವಿಧಾನಾತ್ಮಕ ಬಿಕ್ಕಟ್ಟು...
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ,ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ,ವಿಡಿಯೋ ಹಂಚಿಕೊಂಡಿದ್ದ ಮಹಿಳೆಯನ್ನು ಬುಧವಾರ ಕೇರಳದ ಕೋಝಿಕ್ಕೋಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಮ್ಜಿತಾ ಮುಸ್ತಫಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ...
ಪುತ್ತೂರು: ಪಡುವನ್ನೂರು ಗ್ರಾಮದ ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ ಮತ್ತು...
ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ದೀರ್ಘಕಾಲ ಬಾಕಿ ಉಳಿದಿದ್ದ 48 ರಸ್ತೆ ಯೋಜನೆಗಳಲ್ಲಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ 39 ಯೋಜನೆಗಳ ವಿಚಾರವನ್ನು ಯಶಸ್ವಿಯಾಗಿ...
ಪುತ್ತೂರು: ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಸೂಕ್ತ ಕಾನೂನು...
ಪುತ್ತೂರು:ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ...
ಬೆಂಗಳೂರು:ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ...
ಮಂಗಳೂರು::ಮ್ಯಾಪಿಂಗ್ 2002ರ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಜೋಡಣೆ ಮಾಡುವುದು. 2002ರ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ನೋಂದಣಿಯಾಗದಿದ್ದಲ್ಲಿ ಅವರ ತಂದೆ / ತಾಯಿ / ಅಜ್ಜ / ಅಜ್ಜಿಯವರ ಭಾಗ ಸಂಖ್ಯೆ ಹಾಗೂ...
ಭಾರತ ಮತ್ತು ಯುರೋಪ್ ಒಕ್ಕೂಟದ ನಡುವೆ ಮಹತ್ವದ ವ್ಯಾಪಾರ ಮಾತುಕತೆ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಜಗತ್ತಿನ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರಗಳ ಪೈಕಿ ಭಾರತ ಕೂಡ ಒಂದಾಗಿದ್ದು, ಜಗತ್ತಿನ ಶ್ರೀಮಂತ ದೇಶಗಳನ್ನೇ ಹೆಚ್ಚಾಗಿ...
ಬೆಂಗಳೂರು : ಜ.22 ರಿಂದ 31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.22 ರಿಂದ ಜಂಟಿ ಅಧಿವೇಶನ...
ಪುತ್ತೂರು 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ 24ರಂದು ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ಕಲಾ ಪೋಷಕರು ಪೋಷಕರಾಗಿ...
ಪುತ್ತೂರು: ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜನರಿಗೆ ನಾನಾ ಭರವಸೆಗಳನ್ನು ನೀಡುತ್ತಾರೆ, ಆದರೆ ಚುನಾವಣೆಯ ಬಳಿಕ ಅದನ್ನು ಪೂರ್ಣವಾಗಿ ಮರೆತುಬಿಡುತ್ತಾರೆ,ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ದಲ್ಲಿ ಜನ ಗೌರವ ಕೊಡುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು....
ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ ಪಕ್ಷ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ....
ಮಂಗಳೂರು : ಐದು ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಜಗಳ ಕಾದು ನೆರೆಮನೆಯ ದಂಪತಿಯನ್ನು ಅಟ್ಟಾಡಿಸಿ ಕೊಂದು ಹಾಕಿದ್ದ ಮುಲ್ಕಿಯ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಎರಡನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮುಲ್ಕಿ ತಾಲೂಕು...