ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್...
ಮಂಗಳೂರು: ಪವಿತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕರು ಆಧಾರ ರಹಿತ ಆರೋಪ ಮಾಡುತ್ತಿರುವುದು ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ಸುದ್ದಿಯಾಗಿದೆ. ಬುರುಡೆ ಪ್ರಕರಣವನ್ನು ಸರ್ಕಾರ ಎಸ್ಐಟಿ ತನಿಖೆಗೆ ಒಳಪಡಿಸಿದೆ. ಧರ್ಮಾಧಿಕಾರಿಗಳು, ಕ್ಷೇತ್ರದ ಸಿಬ್ಬಂದಿ...
ಪುತ್ತೂರು: ಕಡಬ ಪಟ್ಟಣ ಪಂಚಾಯಿತಿಯ ಕಳಾರ ವಾರ್ಡ್–1ರಲ್ಲಿ ಬಿಜೆಪಿ ಅಭ್ಯರ್ಥಿ ಒಂದೇ ಒಂದು ಮತ ಪಡೆಯಲು ವಿಫಲವಾಗಿ ಶೂನ್ಯ ಸಂಪಾದನೆ ಮಾಡಿದ್ದು, ರಾಷ್ಟ್ರದ ಅಗ್ರಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದೆ. “ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆ.27ರಿಂದ 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಮಠಂತಬೆಟ್ಟು ಶ್ರೀ...
ಯುವತಿಯರ ಸೌಂದರ್ಯದ ಒಡನಾಡಿಯಾದ ಲಿಪ್ಸ್ಟಿಕ್ನ ಒಂದು ಸ್ವೈಪ್ನಿಂದ ತುಟಿಗಳಿಗೆ ಆಕರ್ಷಕ ಬಣ್ಣ ಮತ್ತು ಆತ್ಮವಿಶ್ವಾಸ ತುಂಬುತ್ತದೆ. ಆದರೆ, ಈ ಲಿಪ್ಸ್ಟಿಕ್ ಸಸ್ಯಹಾರಿಯೇ (ವೆಜ್) ಅಥವಾ ಮಾಂಸಹಾರಿಯೇ (ನಾನ್-ವೆಜ್)? ಇದರ ತಯಾರಿಕೆಯಲ್ಲಿ ಯಾವ ಪದಾರ್ಥಗಳನ್ನು ಬಳಸಲಾಗುತ್ತದೆ? ತಯಾರಕ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಾಂಸ್ಥಿಕ ಮತಗಳ್ಳತನವಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಎಸ್ಐಆರ್ ಮತ್ತು ಮತಗಳ್ಳತನದ ವಿರುದ್ದ ಬಿಹಾರದಲ್ಲಿ...
ಉಡುಪಿ :ಕರ್ನಾಟಕ ಸರ್ಕಾರ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು,ಎಚ್ ಪಿ ಆರ್ ಸಂಸ್ಥೆಯ ಮುಖ್ಯಸ್ಥ ಕೋಡಿಂಬಾಡಿ ಮಠಂತಬೆಟ್ಟು ಹರಿಪ್ರಸಾದ್ ರೈಯವರ ಉಡುಪಿಯಲ್ಲಿ ಇರುವ ಮನೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಐಜಿಪಿ...
ಅಡ್ಕಾರ್ ಅಕ್ರಮ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ಆ 24 ರಂದು ನಾಲ್ಕು ಲಾರಿಗಳನ್ನು ಸುಳ್ಯ ಎಸ್ ಐ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ಸುಳ್ಯ ಪೊಲೀಸರು ವಶ ಪಡಿಸಿ ಕೊಂಡಿರುವುದಾಗಿ ತಿಳಿದು ಬಂದಿದೆ....
ಗಣೇಶ ಚೌತಿ ಉತ್ಸವ ದಟ್ಟನೆ ಪರಿಹರಿಸಲು ಮಂಗಳೂರು-ಬೆಂಗಳೂರು ಮಧ್ಯೆ ಚೌತಿ ವಿಶೇಷ ರೈಲುಗಳನ್ನು ಓಡಿಸಲಾಗುವುದು. ನಂ.06251 ಯಶವಂತಪುರ ಜಂಕ್ಷನ್-ಮಂಗಳೂರು ಸೆಂಟ್ರಲ್ ವಿಶೇಷ ರೈಲು ಯಶವಂತಪುರದಿಂದ ಆ.25ರಂದು ರಾತ್ರಿ11.55 ಕ್ಕೆ ಹೊರಟು ಮರುದಿನ ಮಂಗಳೂರು ಸೆಂಟ್ರಲ್ಗೆ ಬೆಳಗ್ಗೆ...
ಸುಮೊಟೋ ಕೇಸ್ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ ಡಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ತನ್ನ ವಕೀಲರ ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸಮೀರ್ ಎಂ ಡಿ ಬಂದಿದ್ದಾರೆ. ಎಐ ವಿಡಿಯೋ...
ಉಪ್ಪಿನಂಗಡಿ:ಇಲ್ಲಿಗೆ ಸಮೀಪದ ನೆಕ್ಕಿಲಾಡಿ ಗ್ರಾಮದ ದರ್ಬೆ ನಿಗರ್ ಗುಂಡಿ ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಶುಕ್ರವಾರ ಕಾಣಿಸಿದ್ದ 2 ಕಾಡಾನೆಗಳು ರಾತ್ರಿ ವೇಳೆ ಜನವಸತಿ ಪ್ರದೇಶದತ್ತ ಬಂದು ಶನಿವಾರ ಮಧ್ಯಾಹ್ನ ಬಿಳಿಯೂರು ಪರಿಸರದಲ್ಲಿ ನೇತ್ರಾವತಿ ನದಿಯಲ್ಲಿ ಒಂದಷ್ಟು...
– 12 ಕೋಟಿ ನಗದು, 6 ಕೋಟಿ ಮೌಲ್ಯದ ಚಿನ್ನ, 10 ಕೆ.ಜಿ ಬೆಳ್ಳಿ ವಶಕ್ಕೆ ಪಡೆದ ಇ.ಡಿ ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ...
ಪುತ್ತೂರು: ಶಾಸಕರ ಅಶೋಕ್ ರೈ ಅವರ ಬೆಲೆಬಾಳುವ ಮೌಂಟ್ ಬ್ಲಾಂಕ್ ಪೆನ್ ಕಾಣೆಯಾಗಿತ್ತು.ಕಾಣೆಯಾಗಿದ್ದ ಪೆನ್ ಗಾಗಿ ಮೂರು ದಿನ ಹುಡುಕಾಡಿದ್ದರು, ಕಾರ್ಗಕ್ರಮಹೋದ ಕಡೆಗಳಿಗೆ ಕರೆ ಮಾಡಿ ಪೆನ್ ಸಿಕ್ಕಿತ್ತ ಎಂದು ವಿಚಾರಿಸಿದ್ದರು. ಕಾಣೆಯಾದ ಪೆನ್ ಎಲ್ಲೂ...
ಸುಳ್ಯ: ಎಸ್ಸೆಸ್ಸೆಫ್ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಏಷ್ಯಾದ ಅತಿ ದೊಡ್ಡ ಇಸ್ಲಾಮಿಕ್ ಕಲೋತ್ಸವವಾದ ಸಾಹಿತ್ಯೋತ್ಸವ ಈ ಬಾರಿ ಸುಳ್ಯ ಸೆಕ್ಟರ್ ಮಟ್ಟದಲ್ಲಿ ನಾಳೆ (2025 ಆಗಸ್ಟ್ 24, ಭಾನುವಾರ) ಸುಳ್ಯ ಅನ್ಸಾರಿಯ ಗಲ್ಫ್ ಆಡಿಟೋರಿಯಂನಲ್ಲಿ ನಡೆಯಲಿದೆ....
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ‘ ಜಾಮೀನು...
ಉಡುಪಿ: ಬಿಜೆಪಿ ನಾಯಕ ಬಿ. ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು 2 ಗಂಟೆಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಉಡುಪಿಯ ಹೆಚ್ಚುವರಿ ಸಿವಿಲ್ ಮತ್ತು ಪ್ರಥಮ...
ಮಾಸ್ಕ್ಮ್ಯಾನ್ ಚಿನ್ನಯ್ಯ ಬಂಧನ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ ಇರಲಿ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಅಂತ ಹೇಳಿದ್ದಾರೆ. ‘ ‘ ‘...
ಮಂಗಳೂರು: ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೊಂಡಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್ಐಟಿ) ವಶಕ್ಕೆ ಒಪ್ಪಿಸಿ ಬೆಳ್ತಂಗಡಿಯ ನ್ಯಾಯಾಲಯ ಶನಿವಾರ ಆದೇಶಿಸಿದೆ....
ಮುದ್ದೇಬಿಹಾಳ: ತಾಲೂಕಿನ ಕುಂಚಗನೂರು ಗ್ರಾಮದ ಹತ್ತಿರ ಇರುವ ಕೃಷ್ಣಾ ನದಿಯಲ್ಲಿ ಗ್ರಾಮಸ್ತ ಕಾಶಪ್ಪ ಹಣಮಂತ ಕಂಬಳಿ (38) ಎಂಬಾತನನ್ನು ಮೊಸಳೆಯೊಂದು ನೀರಲ್ಲಿ ಎಳೆದೊಯ್ದಿರುವ ಘಟನೆ ಶನಿವಾರ (ಆ.23) ಬೆಳಿಗ್ಗೆ ನಡೆದಿದೆ. ಅಮವಾಸ್ಯೆ ಹಿನ್ನೆಲೆ ತನ್ನೆರಡು ಎತ್ತುಗಳಿಗೆ ಮೈತೊಳೆಸಲು...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮಾಸ್ಕ್ ಮ್ಯಾನ್ನನ್ನ ತನಿಖಾ ತಂಡ ಬಂಧಿಸಿದೆ....
ಬೆಂಗಳೂರು (ಆ.22) ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ಜೊತೆ ಸುಜಾತಾ ಭಟ್ ದೂರು ಕೋಲಾಹಲ ಸೃಷ್ಟಿಸಿತ್ತು. ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ ಸುಜಾತಾ ಭಟ್ ಪ್ರಕರಣ ದೇಶಾದ್ಯಂತ ಗಂಭೀರ...
ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಕೇರಿ, ಬಾರ್ತೊಳಿ ಪ್ರದೇಶಗಳಲ್ಲಿ ಬಂದ ನಿನ್ನೆ ನೆಕ್ಕಿಲಾಡಿ ಗ್ರಾಮದ ಕೊಳಕ್ಕೆ ಕಡೆ ಪತ್ತೆ ಯಾಗಿತ್ತು, ರಾತ್ರಿ ಹಿರೇಬಂಡಾಡಿ ಹೊರಟ ಆನೆ ನದಿಯಲ್ಲಿ ನೀರು ಜಾಸ್ತಿ ಇದ್ದ ಕಾರಣ...
ಉಡುಪಿ: ಕರಾವಳಿಯ ಜಿಲ್ಲೆಯ ಧಾರ್ಮಿಕ ಆಚರಣೆಗಳನ್ನು ಈ ಹಿಂದಿನಂತೆಯೇ ನಡೆಸಲು ಕಾನೂನು ನಿಯಮಗಳನ್ನು ಸರಳೀಕರಣಗೊಳಿಸಿ ಅವಕಾಶ ನೀಡುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ‘ ಕರಾವಳಿ ಭಾಗಗಳಲ್ಲಿ...
ಬೆಂಗಳೂರು (ಆ.23) ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಬೆಂಗಳೂರಲ್ಲಿ ಅರೆಸ್ಟ್ ಆಗಿದ್ದಾರೆ.ಕೊಡಗೇಹಳ್ಳಿ ಪೊಲೀಸರು ವಕೀಲ ಜಗೀಶ್ ಬಂಧಿಸಿದ್ದಾರೆ. ಜಾತಿ ನಿಂದನೆ ಪ್ರಕರಣ ಸಂಬಂಧ ವಕೀಲ ಜಗದೀಶ್ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರು...
ಮಂಗಳೂರು: ಲಕ್ಕಿ ಸ್ಕೀಮ್ ಹೆಸರಲ್ಲಿ ಸಾವಿರಾರು ಗ್ರಾಹಕರಿಗೆ ವಂಚಿಸಿದ ಆರೋಪದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈ ನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಮಾಡಿ...
ದಕ್ಷಿಣ ಕನ್ನಡ, ಉಡುಪಿಯಲ್ಲಿ ಹಿಂದುಗಳ ಹಬ್ಬ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಇಲ್ಲಿನ ಶಾಸಕರು ಸದನದಲ್ಲಿ ವಿಚಾರ ಎತ್ತುತ್ತಾರೆ. ನಾನು ಸ್ಪಷ್ಟನೆ ಹೇಳಲು ಬಯಸುತ್ತೇನೆ, ಬಿಜೆಪಿ ಬಂಡವಾಳವೇ ಧರ್ಮದ ವಿಚಾರದಲ್ಲಿ ಅಡಚಣೆ ಮಾಡುವುದಾಗಿದ್ದು, ಅದನ್ನು ಅವರು...
ಸಂತೋಷ್ ಬಿ.ಎಲ್, ಹರೀಶ್ ಪೂಂಜಾ ಅವರ ಮೇಲೂ ಕೇಸ್ ಆಗಬೇಕಾಗಿತ್ತು – ಅಭಿನವ ಭಾರತ ಮಿತ್ರಮಂಡಳಿ ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ...
ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಕೇರಿ, ಬಾರ್ತೊಳಿ ಪ್ರದೇಶಗಳಲ್ಲಿ ರಾತ್ರಿ ಆನೆ ಬಂದು ಬಾಲೆ ಗಿಡ,ಅಡಿಕೆ ಗಿಡಗಳನ್ನು ಕೆಡವಿದ ಘಟನೆ ವರದಿ ಯಾಗಿದೆ, ಸ್ಥಳಕ್ಕೆ ಅರಣ್ಯ ಇಲಾಖೆಯವರು ಆಗಮಿಸಿರುತ್ತಾರೆ ‘ ‘ ‘...
ಮಂಗಳೂರು:ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿ.ಜೆ (ಡಿಸ್ಕ್ ಜಾಕಿ) ನಿಷೇಧಿಸುವ ನೆಪದಲ್ಲಿ ಧ್ವನಿವರ್ಧಕ ಬಳಕೆಗೂ ಅಡ್ಡಿಪಡಿಸಲಾಗುತ್ತಿದೆ. ಮೊಸರುಕುಡಿಕೆ ಮತ್ತಿತರ ಕಾರ್ಯಕ್ರಮಗಳಿಗೆ ಬಳಸಿದ ಧ್ವನಿವರ್ಧಕವನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಇದು ಮುಂದುವರಿದರೆ, ಇದೇ 21ರಿಂದ ಸಾರ್ವಜನಿಕ ಕಾರ್ಯಕ್ರಮಗಳಿಗೆ...
ಮಂಗಳೂರು: ಸಂಘರ್ಷ ಆಗುತ್ತದೆ ಎಂಬ ಕಾರಣವನ್ನಿಟ್ಟುಕೊಂಡು, ಗಣೇಶೋತ್ಸವ, ಜನ್ಮಾಷ್ಟಮಿಯಂಥಾ ಹಬ್ಬಗಳಿಗೆ ಜಿಲ್ಲಾಡಳಿತ ಹಲವು ನಿಯಮಗಳನ್ನು ವಿಧಿಸಿದೆ. ಆದರೆ ಇಷ್ಟರವರೆಗೆ ಜನ್ಮಾಷ್ಟಮಿ, ಗಣೇಶೋತ್ಸವ, ದಸರ ಮೆರವಣಿಗೆಗಳಲ್ಲಿ ಗಲಭೆ ಆಗಿದೆಯಾ? ಆ ಮೆರವಣಿಗೆಗಳಲ್ಲಿ ಗಲಭೆ ಆಗಿದಾ? ಡಿಜೆಯಿಂದ ಗಲಾಟೆಯಾಗಿದೆ, ಶಬ್ದ...
ಯೂಟ್ಯೂಬ್ನಲ್ಲಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳ ಬಗ್ಗೆ ಎಐ ವಿಡಿಯೋ ಮಾಡಿ ವೈರಲ್ ಆಗಿದ್ದ ಸಮೀರ್ ಎಂಡಿ (Sameer MD) ಬಂಧನದ ಭೀತಿಯಿಂದ ಪಾರಾಗಿದ್ದಾನೆ. ಇತ್ತೀಚೆಗೆ ಸಮೀರ್ ಎಂಡಿ ತನ್ನ ಯೂಟ್ಯೂಬ್ನಲ್ಲಿ ಧರ್ಮಸ್ಥಳದ ಕುರಿತು ಎಐ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ನಿಯೋಗ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಶಾರದಾ ಭಜನಾ ಮಂದಿರಕ್ಕೆ ಮನವಿ ನೀಡಲಾಗಿದೆ. ಪ್ರಕರಣದ...
47ನೇ ವರ್ಷದ ಆಚರಣೆಯ ಅಂಗವಾಗಿ ನಿವೃತ್ತ ಪ್ರೊಫೆಸರ್ ಶ್ರೀ ಗೋವಿಂದ ಭಟ್ ಇವರು ದೀಪ ಬೆಳಗಿಸಿ ಕೇಕ್ ಕತ್ತರಿಸಿದರು. ಪ್ರಸ್ತುತ ಬ್ಯಾಂಕಿಂಗ್ ಸೇವೆಯನ್ನು ಗ್ರಾಹಕರಿಗೆ ಸಂತೃಪ್ತಿ ಗೊಳಿಸುವಲ್ಲಿ ಸಿಬ್ಬಂದಿಗಳ ಸೇವೆ ಶ್ಲಾಘನೀಯ ಎಂದರು ಅದೇ ರೀತಿ...
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ...
ಹೆಚ್ಚುತ್ತಿರುವ ವ್ಯಸನ, ಹಣ ವರ್ಗಾವಣೆ ಮತ್ತು ಆರ್ಥಿಕ ವಂಚನೆ ಪ್ರಕರಣಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ,2025 ಬುಧವಾರ (ಆ.20) ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವೆ...
ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್ ಕುಲಾಲ್ ಅವರು...
ಸುಲ್ತಾನ್ ಮಳಿಗೆಯಲ್ಲಿ ಅಮೋಘ ಸಂಗ್ರಹವಿದೆ-ಧನ್ಯ ಪೂಜಾರಿ ...
ರಾಜ್ಯ ಕಂಡ ಉತ್ತಮ ನಡತೆಯ, ಸರಳ ಜೀವಿ, ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಪತ್ರವೊಂದು ಬಂದಿದೆ. ಶ್ರೀ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ (?) ಮಾಡುವವರ ಮೇಲೆ E.D ತನಿಖೆ ಮಾಡಲು ಗೃಹಮಂತ್ರಿಗೆ ಅವರು...
ಮಂಗಳೂರು: ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ ವ್ಯವಸ್ಥೆಯ ಇತಿಹಾಸದ ಬಗ್ಗೆ ಇಂದಿನ ಮಕ್ಕಳು ಮತ್ತು ಯುವಪೀಳಿಗೆ ತಿಳಿದುಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಹೇಳಿದ್ದಾರೆ. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಬೆಳ್ತಂಗಡಿ: ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿದ್ಯಾರ್ಥಿನಿ 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ ಯುವತಿಯ ತಾಯಿ 15.07.2025 ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಸದ್ರಿ ದೂರು ಅರ್ಜಿಯನ್ನು...
ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ನೆರವಾಗಿದೆ. ಕಾಂಗ್ರೆಸ್ ಕೇವಲ ಭರವಸೆಯನ್ನು ಮಾತ್ರ ಕೊಟ್ಟು ಜನರಿಗೆ ಎಂದೂ ಮೋಸ ಮಾಡುವುದಿಲ್ಲ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಜನರ ಮನಗೆಲ್ಲುವಲ್ಲಿ ಸಫಲವಾಗಿದೆ. ದ...
ಪುತ್ತೂರು: ದಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆ ಬಗ್ಗೆ ಬುಧವಾರ ವಿಧಾನಸೌಧ ಸಭಾಂಗಣದಲ್ಲಿ ಸ್ಪೀಕರ್ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು...
ಮೋಟಾರು ವಾಹನ ಕಾಯ್ದೆ, 1988ರ ಪ್ರಕಾರ, ದ್ವಿಚಕ್ರ ವಾಹನ, ನಾಲ್ಕು ಚಕ್ರ ವಾಹನ ಅಥವಾ ವಾಣಿಜ್ಯ ವಾಹನವಾಗಿರಲಿ ಮಾನ್ಯ ಪರವಾನಗಿ ಇಲ್ಲದೆ ಯಾವುದೇ ವಾಹನವನ್ನು ಚಾಲನೆ ಮಾಡುವುದು ಕಾನೂನುಬಾಹಿರವಾಗಿದೆ. ಆದರೆ ಕೆಲವೊಮ್ಮೆ ಮನೆಯಿಂದ ಹೊರಡುವ ವೇಳೆ...
ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ, ಬಿಜೆಪಿ 5...
ರಾಜ್ಯಕ್ಕೆ ಮರಳುವ ಬಂಗಾಳದ ವಲಸೆ ಕಾರ್ಮಿಕರು ಮಾಸಿಕ 5 ಸಾವಿರ ರೂಪಾಯಿ ಧನ ಸಹಾಯ ಪಡೆಯಲಿದ್ದಾರೆ ಎಂದು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆ.18) ಘೋಷಿಸಿದ್ದಾರೆ. ರಾಜ್ಯ ಆಡಳಿತ ಕೇಂದ್ರವಾದ ನಬನ್ನಾದಲ್ಲಿ ನಡೆದ...
ಚೆನ್ನೈ: ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ, ಒಡಿಶಾ ಮತ್ತು ತಮಿಳುನಾಡು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನಚ್ಚೆರಿಕೆ ನೀಡಿದೆ. ವಾಯುಭಾರ ಕುಸಿತಕ್ಕೆ ಸಂಬಂಧಿಸಿದಂತೆ...
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ...
ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಯುವತಿಗೆ ಮಗು ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಪುತ್ತೂರು ನ್ಯಾಯಾಲಯದಲ್ಲಿ ಸಂತ್ರಸ್ತೆ, ಮಗು ಹಾಗೂ ಆರೋಪಿಯ ರಕ್ತದ ಮಾದರಿ ಸಂಗ್ರಹ ಕಾರ್ಯ ಮಂಗಳವಾರ ನಡೆದಿದೆ. ಮಂಗಳೂರು ಜೈಲಿನಲ್ಲಿರುವ ಆರೋಪಿ ಶ್ರೀಕೃಷ್ಣ ಜೆ.ರಾವ್ನನ್ನು ಮಂಗಳವಾರ ಮಧ್ಯಾಹ್ನ...
ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಮಾಡಲಾಗಿದೆ ಎನ್ನುವ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ಸುಳ್ಳು, ನೈತಿಕವಾಗಿ ತಪ್ಪು ಎಂದು ರಾಜ್ಯ ಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳನ್ನು...
ಪುತ್ತೂರು ಅಗಸ್ಟ್ 19: ಮುಂಜಾನೆ ವೇಳೆ ಏಕಾಏಕಿ ಬೀಸಿದ ಭಾರೀ ಬಿರುಗಾಳಿಗೆ ಕಡಬ ತಾಲೂಕಿನ ಸವಣೂರು ಎಡಮಂಗಲ ದಲ್ಲಿ ಅಡಿಕೆ ತೋಟಗಳು ಸಂಪೂರ್ಣ ನಾಶವಾದ ಘಟನೆ ನಡೆದಿದೆ. ಮುಂಜಾನೆ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಸವಣೂರು...