ಬೆಳಗಾವಿ : 2 ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಬೃಹತ್ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಹೋರಾಗರಾರ ಮೇಲೆ ಪೊಲೀಸರು ಲಾಠಿ ಬೀಸಿದ ಘಟನೆ ನಡೆದಿದೆ. ಮೀಸಲಾತಿಗಾಗಿ ಆಗ್ರಹಿಸಿ ಬಸವ...
ಪುತ್ತೂರು : ಇದೇ ಬರುವ ಡಿ: 15 ರಂದು ನರಿಮೊಗರು ಶಾಲಾ ಕ್ರೀಡಾಂಗಣದಲ್ಲಿ ದಿ.ಪ್ರಸಾದ್ ಟ್ರೋಫಿ ಕ್ರಿಕೆಟ್ ಪಂದ್ಯಾಟವು ನಡೆಯಲಿದೆ ಇದರ ಉದ್ಘಾಟನೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಯವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರುಣ್...
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಬುಧವಾರ (ಡಿ.11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದೆ....
ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಇಡೀ ರಾಜ್ಯಮಟ್ಟದಲ್ಲಿ ತನ್ನ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಇದರ ಸಂಸ್ಥಾಪಕರಾದ ದೀಪಕ್. ಜಿ ಬೆಳ್ತಂಗಡಿ...
ಕಾನತ್ತೂರಿನಂತೆ ನ್ಯಾಯ ತೀರ್ಮಾನದ ಐತಿಹಾಸಿಕ ಕ್ಷೇತ್ರ ಇದಾಗಿತ್ತು.. ಕರಾವಳಿ ಎಂದರೆ ದೈವ ದೇವರ ನೆಲೆ ಬೀಡು. ಈ ನೆಲದಲ್ಲಿ ಸಾವಿರಾರು ವರ್ಷಗಳಿಂದ ದೈವದೇವರುಗಳನ್ನು ಆರಾಧಿಸಿಕೊಂಡು ಬರುತ್ತಿದ್ದು, ಕರಾವಳಿಯಾದ್ಯಂತ ಅಲ್ಲಲ್ಲಿ ಸಾವಿರಾರು ವರ್ಷಗಳಿಂದ ತನ್ನದೇ ಪೌರಾಣಿಕ ಇತಿಹಾಸ,...
ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ....
ಬೆದ್ರಾಳ-ಕೊರಜಿಮಜಲು ಎಲಿಕಾ ಎಂಬಲ್ಲಿ ನೂತನ ನವೀಕೃತ ಆರೂಢ ಮತ್ತು ದೈವಸ್ಥಾನದಲ್ಲಿ ಶ್ರೀ ನಾಗ ಮತ್ತು ಶ್ರೀ ರಕ್ತೇಶ್ವರೀ ಸಪರಿವಾರ ದೈವಗಳ ಪುನ:ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವವು ಡಿ.23, ಸೋಮವಾರದಂದು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳು ಮತ್ತು ವೇದಮೂರ್ತಿ...
ಪುತ್ತೂರಿನ ಸಾಮಾಜಿಕ ಕಾರ್ಯಕರ್ತ, ಸಮಾಜ ಸೇವಕನಿಗೆ ಸಂದ ಗೌರವ ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಹಲವು ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು ಜನಪ್ರಿಯ “ಸಮಾಜ ಸೇವಾ ರತ್ನ ಪ್ರಶಸ್ತಿ”ಯನ್ನು ಸಮಾಜ ಸೇವಕ...
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಏಷ್ಯಾ-ಪೆಸಿಫಿಕ್ ಡೆಮಾಕ್ರಟಿಕ್ ನಾಯಕರ ವೇದಿಕೆಯ (ಎಫ್ಡಿಎಲ್-ಎಪಿ) ಸಹ-ಅಧ್ಯಕ್ಷರಾಗಿ ಹಣಕಾಸು ಒದಗಿಸಿದ ಜಾರ್ಜ್ ಸೊರೊಸ್ ಫೌಂಡೇಶನ್ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ...
ವಿಟ್ಲ : ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ (8) ಜೋಕಾಲಿಗೆ ಬಲಿಯಾದ...
ಉಡುಪಿ: ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿರುವ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಕ್ಷದ ನಾಯಕರಾದ...
ರಾಜ್ಯದಲ್ಲಿ ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಯಾಕಂದ್ರೆ ಕಂದಾಯ ಇಲಾಖೆಯು (Revenue Department)1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಿದೆ. ಹೌದು,...
ಮಂಗಳೂರು: ವ್ಯಕ್ತಿಯೊಬ್ಬ ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪ್ಯಾಕೆಟ್ ಎಸೆದು ಪರಾರಿಯಾಗಿರುವ ಘಟನೆ ನಡೆದಿದೆ. ಶುಕ್ರವಾರದಂದು ಮುಖ್ಯರಸ್ತೆಯಿಂದ ಓರ್ವ ಕವರ್ನ್ನು ಜಿಲ್ಲಾ ಕಾರಾಗೃಹದ ಕ್ವಾರಂಟೈನ್ ವಿಭಾಗಕ್ಕೆ ಎಸೆದು ಓಡಿ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದರು....
ಬೆಂಗಳೂರು : ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ...
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಡಿಸೆಂಬರ್ 7 ರ ಶನಿವಾರ ತಡರಾತ್ರಿ ಸಂಭವಿಸಿದೆ . ಸ್ಪೋಟಗೊಂಡಿದ್ದು,...
ಪುತ್ತೂರು:ಬನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ ಅವರಿಗೆ ಸಿಡಿಲು ಬಡಿದು ಅಸ್ವಸ್ಥಗೊಂಡು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯವನ್ನು ವಿಚಾರಿಸಲು ಶಾಸಕ ಅಶೋಕ್ ಕುಮಾರ್ ರೈ ಆಸ್ಪತ್ರೆಗೆ ಭೇಟಿ ನೀಡಿದರು.ಪಿಡಿಒ ಚಿತ್ರಾವತಿ ಅವರಿಗೆ ಡಿ.5ರಂದು...
ಆಯುಷ್ ಆಸ್ಪತ್ರೆಗೆ 1.27 ಎಕ್ರೆ ಶಾಸಕ ಅಶೋಕ್ ಕುಮಾರ್ ರೈ ಯವರಿಂದ ಜಾಗದ ಪಹಣಿ ಹತ್ತಾಂತರ ಪುತ್ತೂರು: ಸುಮಾರು ನಾಲ್ಕೈದು ವರ್ಷಗಳಿಂದ ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪುತ್ತೂರಿನಲ್ಲಿ ವಾಹನ ಚಾಲನಾ ಪರೀಕ್ಷಾರ್ಥಕ್ಕೆ ಸೆನ್ಸಾರ್...
ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ಪಂಚಶ್ರೀ ಜೀವ ರಕ್ಷಕ ಅಂಬ್ಯುಲೆನ್ಸ್ ನ 5ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಜ. 4 ರಂದು ನಡೆಯುವ 65 ಕೆ.ಜಿ ವಿಭಾಗದ ಸೂರ್ಯ...
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿಯ ಮಹೋತ್ಸವಗಳು ನ.೨೭ ಕೊಪ್ಪರಿಗೆ ಏರುವುದರೊಂದಿಗೆ ಆರಂಭವಾಗಿದ್ದು ಇಂದು ರಾತ್ರಿ ಪಂಚಮಿ ರಥೋತ್ಸವ, ಹಾಗೂ ಡಿ.೭ ರಂದು ನಾಳೆ ಬ್ರಹ್ಮರಥೋತ್ಸವ ನಡೆಯಲಿದೆ. ...
2022 ರಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರಕರಣವನ್ನು ಆಗಸ್ಟ್ 4, 2022 ರಂದು...
ಪುತ್ತೂರು: ಡಿ.06.ಉಪ್ಪಿನಂಗಡಿ ಸರಕಾರಿ ಮಾದರಿ ಹಿರಿಯ ಉನ್ನತ ಪ್ರಾಥಮಿಕ ಶಾಲೆ ಹಿಂಭಾಗದ ಚರಂಡಿಯಲ್ಲಿ ಮಲಿನ ನೀರು ಹರಿದು ಹೋಗುತ್ತಿದ್ದು ದುರ್ನಾಥ ಬೀರುತ್ತಿದೆ. ಕೆಲವು ಕಡೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗಿ ಮಲೇರಿಯಾ, ಡೆಂಗು ನಂತಹ ಜ್ವರ...
ಪ್ರತಿಭಟನೆ ಧರಣಿಗಳಿಗೆ ಅನುಮತಿ ನಿರಾಕರಣೆ ಮಾಡುವುದು ,ಸಿಪಿಐಎಂ ಮುಖಂಡರ ಮೇಲೆ ಹಾಗೂ ಜನಪರ ಸಂಘಟನೆಯ ಮುಖಂಡರ ಮೇಲೆ ಮೊಕದ್ದಮೆ ಹೂಡುವುದು, ಸಂವಿಧಾನದ ಹಕ್ಕುಗಳನ್ನು ದಮನಿಸಲು ಹೊರಟ, ಬಿ.ಜೆ.ಪಿ. ಸಂಘಪರಿವಾರದ ಬೆಂಗಾವಲಾಗಿ ನಿಂತಿರುವ ಮಂಗಳೂರು ಪೊಲೀಸ್ ಕಮೀಶನರ್...
ಪುತ್ತೂರು ತಾಲೂಕಿನ ಮುಂಡೂರಿನಲ್ಲಿ ಆರ್ಟಿಒ ಟ್ರ್ಯಾಕ್ : ಮಂಜೂರಿಗೆ ಸರಕಾರಕ್ಕೆ ಮನವಿ ಪುತ್ತೂರು: ಪುತ್ತೂರಿಗೆ ಆರ್ ಟಿ ಒ ಟ್ರ್ಯಾಕ್ ಮಂಜೂರುಗೊಳಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಸಲ್ಲಿಸಿದರು. ಪುತ್ತೂರು ಹೋಬಳಿಯ...
ಉಡುಪಿ : ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿ.6ರ ಬೆಳಿಗ್ಗೆ ಗಂಟೆ 10:30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ವಕ್ಫ್ ಬೋರ್ಡ್ ಕಾನೂನಿನಡಿಯಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಉದ್ಭವಿಸಬಹುದಾದ ಸಂಕಷ್ಟಗಳ ಕುರಿತು...
ಪುತ್ತೂರು: ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ ಡಿ.6,7 ಹಾಗೂ 8 ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ನಡೆಯಲಿದೆ. ಕರಾಟೆ ಬುಡೋಕಾನ್ ಇಂಟರ್...
ಕಡಬ: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ಜೆಸಿಬಿ ಬಳಸಿ ನಡೆಯುವ ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದರು. ಅಲ್ಲದೆ ಗ್ರಾಮಸ್ಥರೇ ಸೇರಿ ಅಲ್ಲಿನ ಬೋಟ್ ಗಳನ್ನು ಕಟ್ಟಿ ಹಾಕಿದ್ದರು. ಈ ವಿಚಾರ ಠಾಣೆಯ ಮೆಟ್ಟಿಲೇರಿತ್ತು. ಇದೀಗ ಚಾರ್ವಾಕ ಭಾಗದಿಂದ ತೀವ್ರ ವಿರೋಧ ವ್ಯಕ್ತವಾದ ಕಾರಣ ನದಿಯ ಮತ್ತೊಂದು ಭಾಗವಾದ ಕಡಬ...
ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ಪ್ರಮಾಣದ ಮಳೆ ಡಿ.05ರ ಸಂಜೆ ಬಂದಿದ್ದು ಷಷ್ಠಿ ಮಹೋತ್ಸವಕ್ಕೆ ಬಂದ ಅಂಗಡಿಯವರು ಸಂಕಷ್ಟಕ್ಕೆ ಬಿದ್ದಿದ್ದಾರೆ. ಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಅಂಗಡಿಯವರು ಬಾಡಿಗೆ ನೆಲೆಯಲ್ಲಿ ಸ್ಥಳ ಪಡೆದಿದ್ದಾರೆ. ಇಂದು ಸುಮಾರು...
ಪುತ್ತೂರು: ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈಯವರ ಮೂಲಕ ಈಗಾಗಲೇ ಜಾಗವನ್ನು ಮೀಸಲಿರಿಸಲಾಗಿದ್ದು , ಈ ಜಾಗದಲ್ಲಿ ಶೀಘ್ರ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ...
ಪುತ್ತೂರು: ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ವೇಳೆ ಸಿಡಿಲು ಬಡಿದ ಪರಿಣಾಮ ಬನ್ನೂರು ಗ್ರಾಪಂ ಪಿಡಿಒ ಕುಸಿದು ಬಿದ್ದ ಘಟನೆ ಬನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ನಡೆದಿದೆ ಬನ್ನೂರು ಗ್ರಾಮ ಪಂಚಾಯತ್ ಪಿಡಿಓ...
ಬಂಟ್ವಾಳ : ಕುಪ್ಪೆಟ್ಟು ಪಂಜುರ್ಲಿ ದೈವದ ಮೂಲಸ್ಥಾನ ಕುಪ್ಪೆಟ್ಟುಬರ್ಕೆ ಕರ್ಪೆ ಸಿದ್ಧಕಟ್ಟೆ ಬಂಟ್ವಾಳ ತಾಲೂಕು ಇದರ ಜೀರ್ಣೋದ್ಧಾರದ ಅಂಗವಾಗಿ ಕುಪ್ಪೆಟ್ಟು ಬರ್ಕೆಯಲ್ಲಿ ಆಡಳಿತ ಸಮಿತಿ ನೇತೃತ್ವದಲ್ಲಿ ಪ್ರತಿಷ್ಟಾ ಮಹೋತ್ಸವ ಸಮಿತಿ ರಚನೆ ಸಭೆ ನಡೆಯಿತು. ಪ್ರತಿಷ್ಟ...
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ, ಹಾಗೂ ತೋಟಗಾರಿಕೆ ಇಲಾಖೆ ಬಂಟ್ವಾಳ ಇವುಗಳ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಪೂಪಾಡಿ ಕಟ್ಟೆಯ...
ಸ್ನೇಹಿತನೋರ್ವ ಚಿನ್ನಾಭರಣ ಪಡೆದು ವಾಪಸ್ ಕೊಡದೇ ಇದ್ದುದ್ದಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ರಾಜಾಜಿನಗರದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ. ರಾಜಾಜಿನಗರದ ನಿವಾಸಿಯಾದ ದಿಗಂತ್ ಬಂಧಿತ ಆರೋಪಿ. ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ...
ಮತ್ತೂರು: ಜನಸಂಘದಲ್ಲಿ ಕೆಲಸ ಮಾಡಿ, ಆ ಬಳಿಕ ಹಿಂದೂ ಸಂಘಟನೆ ಹಗೂ ಬಿಜೆಪಿ ಪಕ್ಷಕ್ಕಾಗಿ ಕೆಲಸ ಮಾಡಿದ ಮಹಿಳೆಯೋರ್ವರು ತಾನು ಬೀದಿಗೆ ಬಿದ್ದಿದ್ದೇನೆ ನನಗೆ ಯಾರೂ ಇಲ್ಲ, ಆಶ್ರಮದಲ್ಲಿ ಪಿಜಿಯಲ್ಲಿದ್ದೇನೆ, ನನಗೆ ಏನಾದರೂ ಸಹಾಯ ಮಾಡಿ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಎನ್ಐಎ ತಂಡ ದಾಳಿ ಮಾಡಿ ತನಿಖೆ ನಡೆಸುತ್ತಿದ್ದಾರೆ. ಎನ್ಐಎ ನೌಷದ್ ಪತ್ತೆಗೆ...
ಕಡಬ ಡಿಸೆಂಬರ್ 04: ಬಿಳಿನೆಲೆಯ ಸಂದೀಪ್ ಕೊಲೆ ಪ್ರಕರಣದಲ್ಲಿ ಕಾಂಗ್ರೇಸ್ ಮುಖಂಡರು ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿಯವರು ಆರೋಪವನ್ನು ಸಾಬೀತು ಮಾಡಬೇಕು, ಇಲ್ಲವೇ ಕಾರಣಿಕ ಕ್ಷೇತ್ರ ಮಜ್ಜಾರು ಕ್ಷೇತ್ರಕ್ಕೆ ಬಂದು ಹೇಳಬೇಕು ಎಂದು ಕಡಬ ಬ್ಲಾಕ್...
ಆಲಂಕಾರು ಭಾಗದ ಜೆಸಿಐ ನಾಯಕ ಹಾಗೂ ಶಿಕ್ಷಕ ಸಂಘದ ಅತ್ಯುನ್ನತ ತರಬೇತುದಾರ ಪ್ರಶಸ್ತಿ ಪಡೆದ ಶ್ರೀ ಪ್ರದೀಪ್ ಬಾಕಿಲ ಆಲಂಕಾರು ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಆಲಂಕಾರು ಭಾಗದ ಯುವ ನಾಯಕರು ಸಂಘಟನಾ ಚತುರರು ಶಿಕ್ಷಕರ ಸಂಘದ...
ಪುತ್ತೂರು :ಕೋಡಿಂಬಾಡಿ ಗ್ರಾಮ ಪಂಚಾಯತ್ ಗೆ, ಶಾಸಕರಾದ ಅಶೋಕ್ ಕುಮಾರ್ ರೈ ಯವರ ಮುಖಂತರ,2024-25ನೇ ಸಾಲಿನ ತಾಲೂಕ್ ಪಂಚಾಯತ್ ನ ಅನಿರ್ಬಂದಿತ ಅನುದಾನ 10ಲಕ್ಷ ಮತ್ತು ಉದ್ಯೋಗ ಖಾತರಿ ಯಿಂದ 20ಲಕ್ಷ ಒಟ್ಟು 30ಲಕ್ಷ ರೂಪಾಯಿಯ...
ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ...
ಪ್ರತಿಭಟನೆಯೊಂದರ ವರದಿಗಾರಿಕೆ ಮಾಡಲು ಬಂದಂತಹ ಮಾಧ್ಯಮ ಮಿತ್ರರ ಮೇಲೆ ಹಿಂದೂ ಹಿಂದೂ ಸಂಘಟನೆಯ ಕಾರ್ಯಕರ್ತರು ಅಲ್ಲೇ ಮಾಡಿರುವಂತಹ ಪ್ರಕರಣದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೌದು, ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ...
ಉಪ್ಪಿನಂಗಡಿ: ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ ಅಪರಿಚಿತ...
ನಿಮ್ಮಜಾಗ ಕಾನೂನು ಪ್ರಕಾರ ಇದ್ದಲ್ಲಿ ಅದನ್ನು ಖಂಡಿತವಾಗಿಯೂ ಸಕ್ರಮ ಮಾಡಿಕೊಡುತ್ತೇನೆ: ಶಾಸಕ ಅಶೋಕ್ ರೈ ಪುತ್ತೂರು: ನಿಮ್ಮ ಅಕ್ರಮಸಕ್ರಮ ಕಡತ, 94 ಸಿ ಹಕ್ಕು ಪತ್ರವನ್ನು ಮಾಡಿಸಿಕೊಡುವುದಾಗಿ ನಾನು ಕ್ಷೇತ್ರದ ಜನತೆಗೆ ಮಾತು ಕೊಟ್ಡಿದ್ದೆ ಆ...
ಕೋಡಿಂಬಾಡಿ : ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ 04/12 /24 ರಂದು ನಡೆಯ ಬೇಕಾದ ಸಭೆಯನ್ನು ಪಂಚಾಯತ್ ಸದಸ್ಯರಾದ ಗೀತಾರವರ ಸಹೋದರ ಆಕಸ್ಮಿಕ ವಾಗಿ ಮರಣ ಹೊಂದಿದ್ದ ಕಾರಣ ಸಭೆ ಆರಂಭದ ಮೊದಲೇ ರದ್ದು ಗೊಳಿಸಿದ್ದಾರೆ....
ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್ ಡಿಸೆಂಬರ್ 6 ರಿಂದ 8ರವರೆಗೆ “ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕುಸ್ತಿ ಸಂಘವು 2024ರ ರಾಷ್ಟ್ರೀಯ ಹಿರಿಯರ...
ಬೆಂಗಳೂರು:ನ್ಯಾಯವಾದಿ ಶಾಹುಲ್ ಹಮೀದ್ ರೆಹಮಾನ್ ಅವರನ್ನು ಕರ್ನಾಟಕ ಸರ್ಕಾರದ ಹೆಚ್ಚುವರಿ ಜನರಲ್ ಅಡ್ವೋಕೇಟ್ ಆಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಕರ್ನಾಟಕ ರಾಜ್ಯಪಾಲರಾದ ತಾವರೆ ಚಂದ್ ಗೆಹ್ಲೋಟ್ ಅವರ ಆದೇಶದನ್ವಯ ಕಾನೂನು ನ್ಯಾಯ ಮತ್ತು ಮಾನವ...
ಪ್ರಸ್ತುತ ರದ್ದಾಗಿರುವ ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದಂತೆ ಸುಲಿಗೆ ಆರೋಪದಡಿ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ...
ಪೆರ್ನಾಜೆ: ಕೃಷಿಗೆ ಒಂದೆಡೆ ಕಾಡುಪ್ರಾಣಿಗಳ ಹಾವಳಿ ಯಾದರೆ ಮಳೆಯ ಚೆಲ್ಲಾಟ ಪುತ್ತೂರು ತಾಲೂಕು ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ಎಂಬಲ್ಲಿ ಕಾಸರಗೋಡಿನ ಪರಪೆಯಿಂದ ಮುಗೇರು ಯರು ಸುಳ್ಯ ತಾಲೂಕು ಕನಕಮಜಲು ರಕ್ಷಿತಾ ಅರಣ್ಯದಿಂದ ಕೂಡಿದ್ದು ಈಗಾಗಲೇ...
ಪುತ್ತೂರು: ಅಡಿಕೆ ,ಕಾಳುಮೆಣಸು ಕೃಷಿಕರಿಗೆ ಬೆಳೆ ವಿಮೆ ನೀಡಿದ್ದು ರಾಜ್ಯದ ಕಾಂಗ್ರೆಸ್ ಸರಕಾರ ಕೇಂದ್ರದ್ದು ಕೇವಲ 20% ಮಾತ್ರ ಸಹಾಯಧನ. ಕೃಷಿಕರಿಗೆ ನೆರವು ನೀಡುತ್ತಿರುವ ಕಾಂಗ್ರೆಸ್ ಗೆ ಸಹಕಾರಿ ಸಂಘದ ಚಿನಾವಣೆಯಲ್ಲಿ ಬೆಂಬಲ ನೀಡುತ್ತಾರೆ ಎಂಬ...
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ. ಪುತ್ತೂರು :ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ...
ಬೆಳಗಾವಿ : ಹೆತ್ತ ತಾಯಿಗೆ ಚಿನ್ನ ಕೊಡಿಸುವುದಕ್ಕಾಗಿ ತಾನು ಕೆಲಸ ಮಾಡುತ್ತಿದ್ದ ಎಟಿಎಂ ನಿಂದ ಹಣ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃಷ್ಣಾ ಸುರೇಶ್ ದೇಸಾಯಿ ( 23 ) ಬಂಧಿತ...
ಕೇರಳ:(ಡಿ.3) ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ಇದೀಗ ಶಬರಿಮಲೆಗೆ ತೆರಳಲು ಭಕ್ತರ ಮೇಲೂ ಮಳೆ ಸಂಕಷ್ಟ ತಂದಿದೆ. ...