ಪುತ್ತೂರು: ಉಡುಪಿ ಮತ್ತು ದ ಕ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಕೆಂಪು ಕಲ್ಲು ವ್ಯವಹಾರದಲ್ಲಿ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆ ಯ ಬಗ್ಗೆ ಆಳವಾಗಿ ಅಧ್ಯಯನ ನಡೆಸಿದ ಪುತ್ತೂರು ಶಾಸಕ ಅಶೋಕ್ ರಐ ಅವರು...
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಘಟನೆಯ ಬಗ್ಗೆ ಇಬ್ಬರು ಹೊಸ ದೂರುದಾರರು ಎಸ್.ಐ ಟಿ ಕಚೇರಿಗೆ ಆಗಮಿಸಿದ್ದಾರೆ. ಈ ಹಿಂದೆಯೇ ದೂರು ನೀಡಿದ್ದ ಧರ್ಮಸ ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ...
ಪುತ್ತೂರು: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ನಗರ ಠಾಣಾ ಅಕ್ರ 69/2023 ಕಲ:379 ಐ.ಪಿ.ಸಿ ಪ್ರಕರಣದಲ್ಲಿ 9 ಬಾರಿ ವಾರಂಟ್ ಜಾರಿಯಾಗಿದ್ದರೂ, ನ್ಯಾಯಾಲಯಕ್ಕೆ ವಿಚಾರಣೆಗೆ...
ಉಪ್ಪಿನಂಗಡಿ ::ಇಲ್ಲಿನ ಆದರ್ಶ ನಗರದ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವಸತಿಗೃಹವು ನಿರ್ವಹಣೆ ಕೊರತೆಯಿಂದ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ಗ್ರಾಮ ಪಂಚಾಯಿತಿ ಆಡಳಿತದ ಇಚ್ಛಾಶಕ್ತಿಯ ಕೊರತೆಯಿಂದ ಸಾರ್ವಜನಿಕ ಆಸ್ತಿಯೊಂದು ಧರೆಗುರುಳುವ ದಿನಗಳನ್ನು ಎದುರು ನೋಡುತ್ತಿದೆ. ಸುಮಾರು...
ಮುಂಡೂರು : ಆ.13.ಶ್ರೀ ಕುಪ್ಪೆ ಪಂಜುರ್ಲಿ ಮತ್ತು ಗುಳಿಗ ದೇವಸ್ಥಾನ ಕಂಪ, ಬದಿಯಡ್ಕ, ಮುಂಡೂರು ಗ್ರಾಮ, ಪುತ್ತೂರು ತಾಲೂಕು ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆಯಪ್ರಯುಕ್ತಹಿಂದೂ ಬಾಂಧವರಿಗೆ ಆಟೋಟ ಸ್ಪರ್ಧೆ ಮತ್ತು ವಿನೋದಾವಳಿಗಳು ದಿನಾಂಕ 17-08-2025ನೇ...
ಚಾಮರಾಜನಗರ,: ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂದು ಪತ್ತೆ ಮಾಡಿ ಅರಣ್ಯ ಇಲಾಖೆ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು...
ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಜಾಗದಲ್ಲಿ ಅಗೆಯುವ ಮುನ್ನ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಸಾಧನ ಬಳಸಿ ಮೃತದೇಹದ ಕುರುಹು ಆ...
ಬೆಂಗಳೂರಿನ ವಿಧಾನಸೌಧದ ಸಭಾಂಗಣದ ಕೊಠಡಿಯಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಗಣಿ ಇಲಾಖೆ (ಕೆಂಪು ಕಲ್ಲು ವಿಚಾರಕ್ಕೆ ಸಂಬಂಧಿಸಿದಂತೆ) ಸಮಸ್ಯೆಗಳ ಬಗ್ಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಹಾಗೂ...
ಕಡಬ,:ಅಗಸ್ಟ್ 11 : ಕಡಬ(ಕಡಬ) ಪಟ್ಟಣ ಪಂಚಾಯತ್ನಲ್ಲಿ ಆಗಸ್ಟ್ 17 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಅವಶ್ಯವೆಂದು ಕಂಡುಬರುವ ಜಿಲ್ಲೆಯ ಎಲ್ಲಾ...
ಪುತ್ತೂರು: ವಿಜಯನಗರ ಜಿಲ್ಲೆ ಕೊಟ್ಟೂರುನಲ್ಲಿ ನಡೆದ ರಾಜ್ಯಮಟ್ಟದ ಖೋ- ಖೋ ತೀರ್ಪುಗಾರರ ಪರೀಕ್ಷೆಯಲ್ಲಿ ನರಿಮೊಗರು ಸಾಂದೀಪನಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಎ ಯು ಅವರು ಉತ್ತೀರ್ಣರಾಗಿರುತ್ತಾರೆ. ಇವರು ಇತ್ತೀಚಿಗೆ ಚಿಕ್ಕಬಳ್ಳಾಪುರದಲ್ಲಿ...
ಮಂಗಳೂರು: ಪುತ್ತೂರು ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ರ ಪುತ್ರ ಶ್ರೀಕೃಷ್ಣ ಜೆ. ರಾವ್ ಎಂಬಾತನಿಂದ ಅತ್ಯಾಚಾರ-ವಂಚನೆಗೊಳಗಾಗಿ ತಾಯಿಯಾಗಿರುವ ವಿದ್ಯಾರ್ಥಿನಿ ತನಗೆ ಬೆದರಿಕೆಯಿದ್ದು, ಪೊಲೀಸ್ ರಕ್ಷಣೆ ನೀಡಿ ಎಂದು ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್...
ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್...
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ 5 ಲಕ್ಷ ರೂಪಾಯಿ ಮಂಜುರಾಗಿದ್ದು, ಸೋಮವಾರ ನರಹರಿ ಪರ್ವತ ಸದಾಶಿವ...
ಸುಬ್ರಹ್ಮಣ್ಯದ ಮಠದಲ್ಲಿ ಸರ್ಪ ಸಂಸ್ಕಾರ ಪೂಜೆ ಮಾಡುವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದದ ಪ್ರವೀಣ್ಕುಮಾರ್ ಅವರ ಮನೆಯಲ್ಲಿ ಕಳವು ನಡೆದಿದ್ದು, ಆ.6ರಂದು ಪ್ರವೀಣ್ ಅವರು ಕಪಾಟಿನ ಕೀಯನ್ನು ತೆಗೆದು ನೋಡಿದ ವೇಳೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಇಲ್ಲಿನ...
ಪುತ್ತೂರು: ಭಾರತೀಯ ಜನತಾ ಪಾರ್ಟಿ,ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಮಾಸಿಕ ಸಭೆ ಹಾಗೂ ರಕ್ಷಾಬಂಧನ ಉತ್ಸವವು ಆಗಸ್ಟ್ 11 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ...
ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ “ನಮ್ಮ ಕೈಕಾರಡ್ ಕೆಸರ್ಡೊಂಜಿ ದಿನ” ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು...
ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ʻಕರ್ನಾಟಕ ಗೋಲ್ಡ್ ಫೆಸ್ಟಿವಲ್ʼ ಆಗಸ್ಟ್ 1 ರಿಂದ ಆರಂಭಗೊಂಡಿದ್ದು ಅಕ್ಟೋಬರ್ 5 ರವರೆಗೆ ನಡೆಯಲಿರುವುದು. ವರಮಹಾಲಕ್ಷ್ಮೀ ಹಾಗೂ ಕೃಷ್ಣ ಜನ್ಮಾಷ್ಟಮಿ ಆಫರ್ ಆ.17ರವರೆಗೆ ಇರಲಿದೆ. ಈ ಸೌಲಭ್ಯವು ಇನ್ನು ಕೊನೆಯ...
ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇಕಡ 87.37ರಷ್ಟು ಹಣ ನೀಡುತ್ತಿದ್ದು, ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63ರಷ್ಟು ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಭಾನುವಾರ ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ...
ಬೆಂಗಳೂರು : ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಆಗಸ್ಟ್ 22ವರೆಗೆ ಅಧಿವೇಶನ ನಡೆಯಲಿದ್ದು, ಈ ಬಾರಿಯೂ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿವೆ.ಆರ್ಸಿಬಿ...
ಜೈಪುರ, : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಶುಕ್ರವಾರ ಪಕ್ಷದ ವಕ್ತಾರ ಕೃಷ್ಣ ಕುಮಾರ್ ಜಾನು ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಮತ್ತು ಮಾಜಿ...
ಮಂಗಳೂರು, ಆ.11 : ಸಾರಿಗೆ ಅದಾಲತ್ ಸಭೆ ಆ. 11ರಂದು ಬೆಳಗ್ಗೆ 12 ಗಂಟೆಗೆ ಮಂಗಳೂರು ಆರ್.ಟಿ.ಒ. ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಾರ್ವಜನಿಕರು ಸಭೆಗೆ ಹಾಜರಾಗಿ ಸಾರಿಗೆ ಇಲಾಖೆಗೆ ಸಂಬಂಧಪಟ್ಟ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ...
ಪುತ್ತೂರು: ಮಾಂಸಹಾರ ಮತ್ತು ಸಸ್ಯಹಾರ ಖಾದ್ಯಗಳ ‘ಹೋಟೆಲ್ ರೋಯಲ್ ಮ್ಯಾಕ್ಸ್’ ಇಲ್ಲಿನ ಮುಖ್ಯ ರಸ್ತೆಯ ಜಿ.ಎಲ್ ಮಾಲ್ ಎದುರುಗಡೆ ಇರುವ ಸಿಟಿ ಸೆಂಟರ್ ಬಿಲ್ಡಿಂಗ್ನಲ್ಲಿ ಇಂದು ಬೆಳಿಗ್ಗೆ 10ಗಂಟೆಗೆ ಶುಭಾರಂಭಗೊಳ್ಳಲಿದೆ. ಸಯ್ಯದ್ ಝನುಲ್ ಆಬಿದೀನ್...
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿತ್ಯ ನಿರಂತರವಾಗಿ ಪ್ರತಿನಿತ್ಯ ಒಂದಿಲ್ಲೊಂದು ಗೊಂದಲ, ಕುತೂಹಲಕಾರಿ ಬೆಳವಣಿಗೆಗಳು, ಬಣಗಳ ನಡುವಿನ ತಿಕ್ಕಾಟ ನಡೆಯುತ್ತಲೇ ಇದೆ. ಈ ಮಧ್ಯೆ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ. ನಂತರ ಎಲೆಕ್ಟ್ರಾನಿಕ್ ಸಿಟಿ ವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ಕೆಲ ನಿಮಿಷ ಶಾಲಾ ಮಕ್ಕಳೊಂದಿಗೆ ಮಾತುಕತೆ ನಡೆಸಿದರು....
ಪಟ್ನಾ: ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ಬಿಹಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ‘ಜನ ಸುರಾಜ್‘ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ. ಹಾಗೆಯೇ, ರಾಜ್ಯ ಬಿಜೆಪಿ ನಾಯಕರು ರಾಷ್ಟ್ರೀಯ ಜನತಾ...
ಶನಿವಾರ (ಆ.9) ಬೆಳಿಗ್ಗೆ ಸುರಿದ ಭಾರೀ ಮಳೆಗೆ ದೆಹಲಿಯ ಜೈತ್ಪುರದ ಹರಿ ನಗರ ಪ್ರದೇಶದಲ್ಲಿ ಗೋಡೆಯ ಒಂದು ಭಾಗ ಕುಸಿದು ಇಬ್ಬರು ಚಿಕ್ಕ ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ. ಸಾವಿಗೀಡಾದವರು ಹರಿ ನಗರದ ಹಳೆಯ...
ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ತಮ್ಮ ಮನೆಯಲ್ಲಿದ್ದ 1934 ಮಾಡೆಲ್ ಪೋರ್ಡ್ ಸಲೂನ್ ಕಾರನ್ನು ಬೆಳಗಾವಿ ಮರಾಠಾ ಲೈಟ್ ಇನ್ಫಾö್ಯಂಟ್ರಿ ರೆಜಿಮೆಂಟಲ್ ಸೆಂಟರ್ (ಎಂಎಲ್ಐಆರ್ಸಿ)ಗೆ ಇತ್ತೀಚಿಗೆ ಹಸ್ತಾಂತರಿಸಿದರು. ಆಕರ್ಷಕ ವಿನ್ಯಾಸ ಹೊಂದಿದ್ದ 1934ರ ಮಾಡೆಲ್...
ಬನ್ನೂರು ಮಕ್ಕಳಲ್ಲಿ ಸುಪ್ತ ಪ್ರತಿಭೆಗಳು ಅಡಗಿವೆ.ಅದನ್ನು ಹೊರ ಹಾಕಲು ಈ ಶಾಲೆಯಲ್ಲಿ ತರಲಾದ ಪಾಕ್ಷಿಕ ಪತ್ರಿಕೆ ಸೂಕ್ತ ವೇದಿಕೆಯಾಗಲಿದೆ ಎಂದು ಸುದ್ದಿ ವರದಿಗಾರ ಲೋಕೇಶ್ ಬನ್ನೂರು ಹೇಳಿದರು. ಅವರು ಇಲ್ಲಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
ಪುತ್ತೂರು : ದಿ.09/8/25 ರಂದು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ನರಿಮೊಗರು ನಲ್ಲಿ ರಕ್ಷಾ ಬಂಧನ ಮತ್ತು ಸಂಸ್ಕತ ಸಪ್ತಾಹ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಶಾಲಾ...
ಇಂದು ಮೈಸೂರಿನ ಕಾಂಗ್ರೆಸ್ ಭವನದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀಮತಿ ಇಂದಿರಾ ಗಾಂಧಿ ಕಾಂಗ್ರೆಸ್ ಭವನದ ಭೂಮಿ ಪೂಜೆಯನ್ನು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ನೆರವೇರಿಸಲಾಯಿತು. “ಕಾಂಗ್ರೆಸ್ ಭವನ” ಎಂಬುದು ಹೆಸರಿಗಷ್ಟೇ ಭವನ ಇದ್ದಂತೆ, ಆದರೆ ಕಾಂಗ್ರೆಸ್...
ಕಾಂಗ್ರೆಸ್-13, ಬಿಜೆಪಿ-13, ಎಸ್.ಡಿ.ಪಿ.ಐ -3, ಮುಸ್ಲಿಂ ಲೀಗ್-1, ಪಕ್ಷೇತರರು-2 ಕಡಬ: ಕಡಬ ಪಟ್ಟಣ ಪಂಚಾಯತ್ಗೆ ಆ.17ರಂದು ನಡೆಯಲಿರುವ ಚುನಾವಣೆಯಲ್ಲಿ 13 ವಾರ್ಡ್ಗಳಲ್ಲಿ 32 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.ಆ.6ರಂದು ನಾಮಪತ್ರ ಪರಿಶೀಲನೆ ನಡೆದು ಆ.8ರಂದು ನಾಮಪತ್ರ ಹಿಂತೆಗೆತ ಪ್ರಕ್ರಿಯೆ...
ರಕ್ಷೆ ಸ್ನೇಹದ ಸಂಕೇತ, ಸಹಕಾರದ ಸಂಕೇತ, ಸ್ವಾಭಿಮಾನದ ಸಂಕೇತ. ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಕೈಗೆ ರಕ್ಷೆಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ...
ಬೆಂಗಳೂರು: ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿ, ಮಹಾದೇವಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ಕಳ್ಳತನವಾಗಿವೆ ಎಂದು ಗಂಭೀರ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕರ್ನಾಟಕ ರಾಜ್ಯದ ಎಸ್.ಐ.ಟಿ ಯ ಐ.ಜಿ ಅನುಚೇತ್ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆ.6 ರಂದು ಭೇಟಿ ನೀಡಿದರು. ಬಳಿಕ ಸುಬ್ರಹ್ಮಣ್ಯ ಠಾಣೆಗೂ ಭೇಟಿ ನೀಡಿದ್ದರು. ಕರ್ನಾಟಕ ರಾಜ್ಯದ ಎಸ್.ಐ.ಟಿ ಯ...
ಮಂಗಳೂರು: ನಗರದ ಬ್ಯೂಟಿಪಾರ್ಲ್ರನ ಮಾಲಕಿ ತನ್ನ ಮೇಲೆ ಹಲ್ಲೆ ನಡೆಸಿ, ತನ್ನ ಬೆತ್ತಲೆ ವೀಡಿಯೋ ಮಾಡಿ ಬೆದರಿಕೆ ಮಾಡಿರುವುದಾಗಿ ಸಂತ್ರಸ್ತ ಮಹಿಳೆಯೊಬ್ಬರು ಮಾಧ್ಯಮದೆದುರು ಆರೋಪ ಮಾಡಿದ್ದಾರೆ. ಬ್ಯೂಟಿಶಿಯನ್ ಕೋರ್ಸ್ ಮಾಡಿಕೊಂಡಿರುವ ತಾನು ಕೆಲಸಕ್ಕೆ ಸೇರುವ ಸಂದರ್ಭ ಆ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ನಲ್ಲಿ ಆ.6ರಂದು ಸಂಜೆ ಯೂಟ್ಯೂಬರ್ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ಕನ್ಯಾಡಿ ನಿವಾಸಿ ಸೋಮನಾಥ ಸಫಲ್ಯ(50) ಬಂಧಿತ ಆರೋಪಿ. ಈತನ...
ಪರಿಶಿಷ್ಟ ಜಾತಿಗಳ (ಎಸ್ಸಿ) ಒಳ ಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿದ್ದು, ಮೀಸಲಾತಿ ಜಾರಿ ಕುರಿತು ಆಗಸ್ಟ್ 16 ರಂದು ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ನಡೆದ...
ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಇನ್ನು ಎರಡು ತಿಂಗಳಲ್ಲಿ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೆ...
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಭಾರತದ ಹಲವು ರಾಜ್ಯಗಳ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ನಡೆದಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಅದನ್ನು ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗ...
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್ ಮತ್ತು 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ ಫೀಡರ್ನಲ್ಲಿ ಆ.9 ರಂದು ಪೂರ್ವಾಹ್ನ ಗಂಟೆ 10:00 ರಿಂದ...
ಬೆಂಗಳೂರು, ಆಗಸ್ಟ್ 07:ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಬೆಂಗಳೂರು ಭೇಟಿಗಾಗಿ ಇಂದು ಬೆಂಗಳೂರಿನ ಕೆಂಪೇಗೌಡ...
ಮಂಗಳೂರು: ಬೈಟ್ಗಾಗಿ ಒತ್ತಡ ಮತ್ತು ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಸುವರ್ಣ ನ್ಯೂಸ್ ನ ಸಂಪಾದಕ ಅಜಿತ್ ಹನುಮಕ್ಕನರ್, ವರದಿಗಾರ ಮತ್ತು ಕ್ಯಾಮರಾ ಮೆನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿಪ್ರಕರಣ ದಾಖಲಾಗಿದೆ. ಪ್ರಕರಣದ ದೂರುದಾರರಾದ ಗಣೇಶ್ ಶೆಟ್ಟಿ...
ಧರ್ಮಸ್ಥಳ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಡಿಜಿಟಲ್ ಮಾಧ್ಯಮ ಮತ್ತು ಸ್ಯಾಟಲೈಟ್ ಮಾಧ್ಯಮಗಳ ವರದಿಗಾರ ಮತ್ತು ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಈ...
ಧರ್ಮಸ್ಥಳ: 1995 ರಿಂದ 2014ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಹುಸಂಖ್ಯೆಯ ಮೃತದೇಹಗಳ ಗುಪ್ತ ಸಮಾಧಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದ (ಎಸ್.ಐ.ಟಿ) ಇನ್ಸ್ಪೆಕ್ಟರ್ ಸಂಪತ್ ಧರ್ಮಸ್ಥಳ ಗ್ರಾಮ ಪಂಚಾಯತ್ಗೆ ಇಂದು (ಆಗಸ್ಟ್ 6)...
ಪುತ್ತೂರು :ಆ 8 ಶುಕ್ರವಾರ ದಂದು ಕೋಡಿಂಬಾಡಿ, ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಲಿದೆ, ಪೂಜೆಯು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ನಡೆಯಲಿದ್ದು ,...
ಪುತ್ತೂರು: ಕೆದಿಲ ಕಾಂತಕೋಡಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಇದೇ ವೇಳೆ ಆಕೆಯ ಪತಿಯ ಅಣ್ಣ ನಾಪತ್ತೆಯಾಗಿದ್ದು ಕೊಲೆಯ ಅನುಮಾನ ಮೂಡಿದೆ. ಕಾಂತಕೋಡಿಯ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಮೃತಪಟ್ಟವರು. ಅವರು ಬುಧವಾರ ಬೆಳಗ್ಗೆ...
ಪುತ್ತೂರು, ಆ.5 : ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಪಶು ವೈದ್ಯೆಯಾಗಿದ್ದ ಡಾ.ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ...
ನೇತ್ರಾವತಿ-ಪಾಂಗಾಳ ರಸ್ತೆಯ ಸಮೀಪ ಮೂವರು ಯೂಟ್ಯೂಬರ್ಸ್ ಮೇಲೆ ಇಂದು (ಆಗಸ್ಟ್ 6) ರಂದು ಕಿಡಿಗೇಡಿಗಳು ಹಲ್ಲೆ ಮಾಡಿರುವ ಕುರಿತು ವರದಿಯಾಗಿದೆ. ಕುಡ್ಲ ರ್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರನ್ನು ಧರ್ಮಸ್ಥಳದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಅಕ್ರಮವಾಗಿ ಪಿಸ್ತೂಲ್ ಮತ್ತು ಸಜೀವ ಗುಂಡುಗಳನ್ನು ಹೊಂದಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ...