ಮಂಗಳೂರು: ದ.ಕ.ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರನ್ನು ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ರಾಜು ಕೆ. ಅವರನ್ನು ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ...
ಪಹಲ್ಗಾಮ್ನಲ್ಲಿ ನಡೆದ ಭದ್ರತಾ ಲೋಪಗಳ ಕುರಿತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ಮೇಲೆ ದಾಳಿ...
ಕಳೆದ ಒಂದು ತಿಂಗಳಿಂದ ಸುರಿಯುತ್ತಿದ್ದ ಮಳೆ ಇಂದಿನಿಂದ ಕೊಂಚ ಬಿಡುವು ಪಡೆಯಲಿದೆ. ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ...
ಅಪ್ಪ ಮಾಡಿದ್ದ ಸಾಲಕ್ಕೆ ಮಗ ಭದ್ರತೆಯಾಗಿ ಚೆಕ್ ನೀಡಿದ್ದರೆ, ಆತನೂ ಈ ಸಾಲಕ್ಕೆ ಬಾಧ್ಯಸ್ಥನಾಗುತ್ತಾನೆ ಹಾಗೂ ನೆಗೋಷಿಯಬಲ್ ಇನ್ಸ್ಟ್ರುಮೆಂಟ್ ಆಕ್ಟ್ ಪ್ರಕಾರ ಮಗ ಸಾಲವನ್ನು ಮರುಪಾವತಿ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. “ಪ್ರಸಾದ್...
ಧರ್ಮಸ್ಥಳದಲ್ಲಿ ನೂರೂರ ಶವಗಳನ್ನು ಹೂತಿಟ್ಟಿರುವುದಾಗಿ ಆರೋಪ ಮಾಡಿದ್ದ ದೂರುದಾರ ಮಹಜರು ವೇಳೆ ಹಲವು ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಇಂದು ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ. ದೂರುದಾರ ಗುರುತಿಸಿದ ಸಮಾಧಿ ಪೈಕಿ...
ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹೊಸ ಪದಾಧಿಕಾರಿಗಳನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಈಗಾಗಲೇ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಸಹ ಅಧ್ಯಕ್ಷರಾಗಿ...
ಪುತ್ತೂರು ಜು 30 : ಪುತ್ತೂರುರಿನ ಕೋರ್ಟ್ ರಸ್ತೆಯಲ್ಲಿರುವ ಝೆಯಮ್ ಗೋಲ್ಡ್ & ಡೈಮಂಡ್ ನಲ್ಲಿ ಭರ್ಜರಿ ಆಫರ್ ಇರುತ್ತದೆ.0% ಮೇಕಿಂಗ್ ಚಾರ್ಜ್ ನೊಂದಿಗೆ ಮೆಗಾ ಆಫರ್ ಗಳು ಇದೆ.ಇಂದೇ ಭೇಟಿ ನೀಡಿ ಆಫರ್ ಲಾಭ...
ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯರಾಗಿರುವ ಹರಿಪ್ರಸಾದ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟೆಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆಯವರ ನೇತೃತ್ವದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು....
ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ 4 ಜಿಲ್ಲೆಗಳಲ್ಲಿ 6 ಕಡೆ ದಾಳಿ ನಡೆಸಿದೆ. ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ 6 ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ...
ಮಂಗಳೂರು: ಶ್ರದ್ಧಾಭಕ್ತಿಯ ನಾಗರ ಪಂಚಮಿ ಜು. 29ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಬಹುತೇಕ ನಾಗಸನ್ನಿಧಿಗಳಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಮುಂಬರುವ ಹಬ್ಬಗಳ ಸರದಿಗೆ ಮುನ್ನುಡಿ ಯೆಂಬಂತೆ ನಾಗರ ಪಂಚಮಿ ನಡೆಯುತ್ತಿದ್ದು, ಇದರೊಂದಿಗೆ ಉಪಾಕರ್ಮ, ರಕ್ಷಾಬಂಧನ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ...
ಮಂಗಳೂರು: ತೋಟಗಾರಿಕೆ ಬೆಳೆಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವಾದ ಬೆಳೆ ವಿಮೆ ಮಾಡಿಸಿಕೊಳ್ಳಲು ಜು. 31 ಕೊನೇ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು. 28 ರವರೆಗೆ 1,16,000 ನೋಂದಣಿಗಳಾಗಿವೆ. ಜಿಲ್ಲೆಯ ಅಡಿಕೆ...
ನವದೆಹಲಿ: ಯೆಮೆನ್ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಭೇಟಿ ಮಾಡಲು ಅವರ ಪತಿ ಥಾಮಸ್ ಮತ್ತು 13 ವರ್ಷದ ಮಗಳು ಮಿಶೆಲ್ ಯೆಮನ್ಗೆ ತೆರಳಿದ್ದಾರೆ. ಅವರು ಅಲ್ಲಿ ಸಾನಾದ ಜೈಲಿನಲ್ಲಿರುವ ನಿಮಿಷಾ...
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ ಅವರನ್ನು ಅಮಾನತು ಮಾಡಿತ್ತು. ಆದ್ರೆ, ಇದೀಗ ರಾಜ್ಯ ಸರ್ಕಾರವೇ ಯುಟರ್ನ್ ಹೊಡೆದಿದ್ದು, ತಾನೇ ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ...
ಪುತ್ತೂರು: ಪ್ರಯಾಣಿಕರ ಬಹುಕಾಲದ ಬೇಡಿಕೆಯೊಂದು ಈ ಬಾರಿ ಈಡೇರಿದೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ಸರಕಾರ ಸಾರಿಗೆ ಇಲಾಖೆಯ ವತಿಯಿಂದ ಅಂಬಾರಿ ಉತ್ಸವ್ ಬಸ್ ಜು.27 ರಿಂದ ಸಂಚಾರ ಆರಂಭ ಮಾಡಿದೆ. ಮಂಗಳೂರಿನಿಂದ ಹೊರಡುವ...
ಆಟಿಯಲ್ಲಿ ಒಮ್ಮೆಯಾದರೂ ಕಣಿಲೆ ಖಾದ್ಯ ತಿನ್ನಲೇ ಬೇಕು ಎನ್ನುವುದು ಕರಾವಳಿ ಮತ್ತು ಮಲೆನಾಡಿನಲ್ಲಿರುವ ನಂಬಿಕೆ. ನೈಸರ್ಗಿಕವಾಗಿ ಬೆಳೆಯುವ ಬಿದಿರಿನ ಬುಡದಿಂದ ಮೊಳಕೆಯೊಡೆದು ಬರುವ ಎಳೆ ಬಿದಿರೇ ಈ ಕಣಿಲೆ ಅಥವಾ ಕಳಲೆ. ಇದರ ರುಚಿ ಮತ್ತು...
ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಶನಿವಾರ ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದು, “ರಾಜ್ಯದ ಜನರ ಜೀವನದ ಜೊತೆ ಆಟವಾಡುತ್ತಿರುವ, ಅಪರಾಧಗಳನ್ನು...
ಪುತ್ತೂರು: ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ಅಗ್ನಿಶಾಮಕ ದಳದ ವತಿಯಿಂದ ಬೆಂಕಿ ಅವಘಢದ ಬಗ್ಗೆ ಮುನ್ನೆಚ್ಚರಿಕೆ ಮತ್ತು ಜಾಗರೂಕತೆಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷ್ಯತೆ ಜು.26ರಂದು ನಡೆಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು,...
ರಾಯಚೂರು: ಮದ್ಯಪಾನ ಮಾಡಿ ಶಾಲೆಯ ಅಡುಗೆ ಕೋಣೆ ಬಳಿಯಲ್ಲಿ ಮಲಗಿದ ಆರೋಪ ಎದುರಿಸುತ್ತಿದ್ದ ರಾಯಚೂರಿನ ಮಸ್ಕಿ ತಾಲೂಕಿನ ಗೋನಾಳ ಶಾಲಾ ಮುಖ್ಯೋಪಾಧ್ಯಾಯ ನಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. ಹೆಡ್ ಮಾಸ್ಟರ್ ಕಂಠಪೂರ್ತಿ ಕುಡಿದು ಶಾಲಾ ಅಡುಗೆ...
ಧರ್ಮಸ್ಥಳ ಪ್ರಕರಣದ ಚರ್ಚೆ ನಡೆಸುವಾಗ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇಲೆ ಪವರ್ ಟಿವಿ ನ್ಯೂಸ್ ಚಾನೆಲ್ ಎಂ.ಡಿ ರಾಕೇಶ್ ಶೆಟ್ಟಿ ವಿರುದ್ಧ ಎರಡು ದೂರು ನೀಡಲಾಗಿದ್ದು, ಒಂದರಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಯಶವಂತಪುರ...
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣದ ತನಿಖೆಗೆ ರಚಿಸಲಾದ ಎಸ್ಐಟಿ ಅಧಿಕಾರಿಗಳು ಶನಿವಾರ ನಗರದ ಕದ್ರಿ ಮಲ್ಲಿಕಟ್ಟೆಯ ಸರಕಾರಿ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದರು. ಎಸ್ಐಟಿ ತಂಡದ ಡಿಐಜಿ ಎಂ.ಎನ್. ಅನುಚೇತ್ ಮತ್ತು ಆಂತರಿಕ...
ಮಂಗಳೂರು ::ಭಾರತೀಯ ಹವಾಮಾನ ಇಲಾಖೆಯು (IMD) ಕರ್ನಾಟಕ ಕರಾವಳಿಯಲ್ಲಿ ಹೆಚ್ಚಿನ ಅಲೆಗಳ ಎಚ್ಚರಿಕೆಯನ್ನು ನೀಡಿದ್ದು, ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ...
ಪುತ್ತೂರು: ಪುತ್ತೂರು ಪುಡಾ ಅಧ್ಯಕ್ಷರು ಮತ್ತು ಸದಸ್ಯರು ಮಂಗಳೂರು ನಗರಪ್ರಾಧಿಕಾರದ ಕಮಿಷನರ್ ಜೊತೆ ಸಭೆ ನಡೆಸಿ ಪುಡಾ ಸಮಸ್ಯೆಗಳ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಶುಕ್ರವಾರ ಮಂಗಳೂರಿನ ಕಚೇರಿಯಲ್ಲಿ ಪುತ್ತೂರು ಪುಡಾ ಅಧ್ಯಕ್ಷರಾದ ಅಮಲರಾಮಚಂದ್ರ ನೇತೃತ್ವದ...
ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಆಟದ ಕೂಟ ಜು.26ರಂದು ಮತ್ತೂರು ಶಾಖೆಯಲ್ಲಿ ನಡೆಯಿತು. ಆಟಿ ತಿಂಗಳು ಹಾಗೂ ನಾಗರಪಂಚಮಿ ಪ್ರಯುಕ್ತ ಜಿ ಎಲ್ ಗ್ರಾಹಕರಿಗೆ ಹಾಗೂ ಸಿಬ್ಬಂದಿಗಳಿಗೆ ವಿಶೇಷ ಆಟಿಯ ತಿಂಡಿ ತಿನಿಸುಗಳಾದ ಪತ್ತೋಡೆ, ಗೇನಸಾಲೆ...
ಪುತ್ತೂರು: ಪುತ್ತೂರಿನ ಪ್ರವಾಸಿ ತಾಣವಾದ ಬೀರಮಲೆ ಗುಡ್ಡದಲ್ಲಿ ಪ್ರತಿಷ್ಠಿತ ಸಂಸ್ಥೆಯಾದ ಪುತ್ತೂರಿನ ʼಬಿಂದುʼ ವತಿಯಿಂದ ನಿರ್ಮಾಣವಾದ “ಚಿಣ್ಣರ ಪಾರ್ಕ್” ಅನ್ನು ʼಬಿಂದುʼವಿನ ಕಾರ್ಯನಿರ್ವಾಹಕ ನಿರ್ದೇಶಕಿ ರಂಜಿತಾ ಶಂಕರ್ ಜು.23ರಂದು ಉದ್ಘಾಟಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ...
ಪುತ್ತೂರು: ಬ್ಯಾಂಕ್ ಖಾತೆ ತಡೆ ಹಿಡಿಯಲಾಗಿದ್ದು, ಇದನ್ನು ಸರಿಪಡಿಸಬೇಕಾಗಿದೆ ಎಂದು 73 ವರ್ಷದ ಮಹಿಳೆಗೆ ದೂರವಾಣಿ ಕರೆ ಮಾಡಿದ ಅಪರಿಚಿತರು ಅವರಿಂದ ಒಟಿಪಿ ಪಡೆದು ಲಕ್ಷಾಂತರ ರೂ. ಅನ್ನು ತಮ್ಮ ಖಾತೆಗೆ ವರ್ಗಾಯಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಾನ್-ಸಿಆರ್ಝಡ್ ಪ್ರದೇಶದಲ್ಲಿ ಗುರುತಿಸಲ್ಪಟ್ಟ 15 ಮರಳು ಬ್ಲಾಕ್ಗಳಿಂದ ಮಂಜೂರಾದ ಮರಳನ್ನು ಸಾರ್ವಜನಿಕರು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ DK SAND BAZAAR APP ಮುಖಾಂತರ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ...
ಅಂಬಿಕಾ ಸಂಸ್ಥೆಗಳು ನಿರ್ಮಿಸಿದ ಈ ಸ್ಮಾರಕ ದೇಶಕ್ಕೇ ಹೆಮ್ಮೆ ಪುತ್ತೂರು: ಅಮರ್ ಜವಾನ್ ಜ್ಯೋತಿ ಸ್ಮಾರಕ – ಇದು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿರುವ ಸೈನಿಕರಿಗಾಗಿ ದೆಹಲಿಯ ಇಂಡಿಯಾ ಗೇಟ್ ನಲ್ಲಿ ರೂಪಿಸಲಾಗಿರುವ ವೀರಸ್ಮಾರಕ. 1971ರ ಭಾರತ...
ಬೆಳ್ತಂಗಡಿ : ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಅದೆಷ್ಟೋ...
ಬೆಂಗಳೂರು:ಇನ್ಮುಂದೆ ಪ್ರಥಮ ವರ್ತಮಾನ ವರದಿಯಲ್ಲಿ ಹಾಗೂ ತನಿಖೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ಅಪರಾಧಿಕ ಕಲಂಗಳಾದ 304, 103(2), 111 ಮತ್ತು 113(ಬಿ)ಗಳನ್ನು ಅಳವಡಿಸಿಕೊಳ್ಳುವ ಮುನ್ನ ಮೇಲಾಧಿಕಾರಿಗಳ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಿ ಕರ್ನಾಟಕ ಡಿಜಿ-ಐಜಿಪಿ ಡಾ.ಎಂ.ಎ ಸಲೀಂ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ, ಸಾಹಿತಿ, ಲೇಖಕ, ಚಿಂತಕ, ಪ್ರಗತಿಪರ ಕೃಷಿಕ, ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ|ನರೇಂದ್ರ ರೈ ದೇರ್ಲರವರಿಗೆ ಸನ್ಮಾನ ಕಾರ್ಯಕ್ರಮ...
ಚಿಕ್ಕಮಗಳೂರು: ಮಗ ಸಾವನ್ನಪ್ಪಿದ್ದಕ್ಕೆ ಮನನೊಂದು ಮಗನ ಮೃತದೇಹ ಸಿಗುವ ಮುನ್ನವೇ ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಗುರುವಾರ (ಜು.24) ಸಂಜೆ ನಡೆದಿದೆ. ಮೃತರನ್ನ ರವಿಕಲಾ(48 )ಎಂದು...
ಮಂಗಳೂರು: ಮಂಗಳೂರಿನಲ್ಲಿ ಕೇಂದ್ರೀಯ ಮೆರಿಟೈಮ್ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಕೋರಿ ಕೇಂದ್ರ ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಅವರಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಪ್ರಸ್ತಾವನೆ ಪರಿಶೀಲಿಸುವ ಭರವಸೆ ಸಚಿವರಿಂದ ದೊರೆತಿದೆ. ರಾಜ್ಯದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗಳಿಗೆ ಜು.25 ರಂದು ರಜೆ ಘೋಷಿಸಲಾಗಿದೆ....
ಆಟಿ ತಿಂಗಳಿಗೆ ತುಳುನಾಡಿನಲ್ಲಿ ತನ್ನದೇ ಆದ ವಿಶೇಷತೆ ಇದೆ. ತುಳುವರ ಇಷ್ಟ ಮತ್ತು ಕಷ್ಟದ ತಿಂಗಳು ಎಂದೇ ಪ್ರಸಿದ್ಧಿಯನ್ನು ಪಡೆದುಕೊಂಡಿರುವ ಆಟಿ ತಿಂಗಳಲ್ಲಿ ಬರುವ ‘ಅಮಾವಾಸ್ಯೆ’ ಯನ್ನು ‘ ಆಟಿದ ಅಮಾಸೆ’ ಎಂದೇ ಆಚರಿಸಲಾಗುತ್ತದೆ. ತುಳುನಾಡಿನಲ್ಲಿ...
ಮನೆ ಕಳ್ಳತನ ಪ್ರಕರಣದಲ್ಲಿ ತಲೆ ಮರಿಸಿಕೊಂಡಿದ್ದ ಇಬ್ಬರು ಕುಖ್ಯಾತಿ ಕಳ್ಳರ ಕಾಲಿಗೆ ಫೈರ್ ಮಾಡಿ ಬಂಧನ ಮಾಡುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸ್ ಟೀಂ ಯಶಸ್ವಿಯಾಗಿದೆ. ಧಾರವಾಡ ರಾಜೀವಗಾಂಧಿ ನಗರದ ಮುಜಮ್ಮಿಲ್ ಸೌದಾಗರ ಮತ್ತು ವಿಜಯ...
ಕಾಸರಗೋಡು ಜಿಲ್ಲೆಯ ಚೆರುವತ್ತೂರಿನ ವೀರಾಮಲ ಬೆಟ್ಟ ಕುಸಿತವಾಗಿದೆ. ಕೇರಳ, ಕನ್ಯಾಕುಮಾರಿ-ಪನ್ವೇಲ್ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಸ್ಥಳೀಯಾಡಳಿತ ಬದಲಿ ರಸ್ತೆ ಮಾರ್ಗವನ್ನು ಸೂಚಿಸಿದೆ. ಮಣ್ಣು ತೆರವು ಕೆಲಸ ನಡೆಯುತ್ತಿದೆ. ಈ ಭಾಗದಲ್ಲಿ ಹಲವು ಸಮಯದಿಂದ...
ಬೆಳ್ತಂಗಡಿ : ಜುಲೈ 24 : ರಾಜ ಕೇಸರಿ ಟ್ರಸ್ಟ್ ರಿ ಬೆಳ್ತಂಗಡಿ ಕಈತಾಲೂಕು ಇದರ ವತಿಯಿಂದ ನಡೆದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 566 ಸೇವಾ ಯೋಜನೆಯ...
ಉಪ್ಪಿನಂಗಡಿ: ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಲ್ಮೆಟ್ನಿಂದ ಹೊಡೆದು ಹಲ್ಲೆ ನಡೆಸಿದ...
ಮುಂಬೈನ ಬಾಂದ್ರಾ ಪ್ರದೇಶದ 62 ವರ್ಷದ ಗೃಹಿಣಿಯೊಬ್ಬರು ವಾಟ್ಸಾಪ್ ಸಂದೇಶದ ಮೂಲಕ ಆರಂಭವಾದ ಸೈಬರ್ ವಂಚನೆಯಲ್ಲಿ ಸುಮಾರು 7.88 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ವಂಚನೆಯು ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭದ ಭರವಸೆಯೊಂದಿಗೆ ಎರಡು ತಿಂಗಳುಗಳ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ...
ಪುತ್ತೂರು: ಮದುವೆಯಾಗುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ಪ್ರಕರಣದಲ್ಲಿ ಸಂತ್ರಸ್ತೆ ಮನೆಗೆ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ ನಂಜುಂಡಿ ಭೇಟಿ ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ತಂದೆ ಯಾವ ಮನೆಯಲ್ಲೂ ಈ ರೀತಿ ಆಗಬಾರದು ತಂದೆ...
ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರಾದ ತಂದೆ-ಮಗನನ್ನು ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ಹಾಜರಾಗಲು ತೆರಳಿದ್ದ ವೇಳೆ, ರಾಜಿ ಮಾಡಿಕೊಳ್ಳೋಣವೆಂದು ಕರೆದಾಗ ಈ ಘಟನೆ...
ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಾತಿ ಜನಗಣತಿ ಮರು ಸಮೀಕ್ಷೆ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...
ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಾತಿ ಜನಗಣತಿ ಮರು ಸಮೀಕ್ಷೆ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...
ಬಾಲಿವುಡ್ನ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಆಮೀರ್ ಖಾನ್ರಿಂದ ಖರೀದಿಸಿದ್ದ ರೋಲ್ಸ್ ರಾಯ್ಸ್ ಕಾರುಗಳಿಗೆ ಉದ್ಯಮಿ ಕೆಜಿಎಫ್ ಬಾಬು ಬರೋಬ್ಬರಿ 38 ಲಕ್ಷ ರೂ. ತೆರಿಗೆ ಪಾವತಿ ಮಾಡಿದ್ದಾರೆ. ಆಮೀರ್ ಖಾನ್ರಿಂದ ಖರೀದಿಸಿದ್ದ ರೋಲ್ಸ್...
ಬೆಂಗಳೂರು:ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ...
ಜಗದೀಪ್ ಧನಕರ್ ಅವರು ಆರೋಗ್ಯ ಸಂಬಂಧಿ ಕಾರಣಗಳನ್ನು ನೀಡಿ ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದ ಉಪರಾಷ್ಟ್ರಪತಿಯ ಸ್ಥಾನ ಖಾಲಿಯಾಗಿದ್ದು, ಸದ್ಯದಲ್ಲೇ ಹೊಸ ಅಭ್ಯರ್ಥಿಯನ್ನು ಶೀಘ್ರದಲ್ಲೇ ಆಯ್ಕೆ ಮಾಡಲಾಗುವುದು. ಇದರ ಬೆನ್ನಲ್ಲೇ...
ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕ ಅನಿಲ್ ಅಂಬಾನಿ ಅವರನ್ನು ‘ವಂಚನೆ’ ಎಂದು ವರ್ಗೀಕರಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ), ಈ ಕುರಿತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ...
ಮಂಗಳೂರು, : ಮಂಗಳೂರಿನ ಬಜಾಲ್ನ ಬೊಳ್ಳುಗುಡ್ಡೆ ನಿವಾಸಿ ರೋಶನ್ ಸಲ್ಡಾನಾ (43) ವಿರುದ್ಧ ದಾಖಲಾಗಿರುವ 10 ಕೋಟಿ ರೂ. ವಂಚನೆ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿದೆ. ದೇಶಾದ್ಯಂತ ಬಹುಕೋಟಿ ವಂಚನೆ ಪ್ರಕರಣಕ್ಕೆ...
ಬ್ರಹ್ಮಾವರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಪಂ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ...