ಮಂಗಳೂರು: ಪ್ರತಿಯೊಂದು ಜನನ-ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ಸಂಬಂಧಪಟ್ಟ ವಾರಸುದಾರರು ನಗರ/ಗ್ರಾಮ ಪಂಚಾಯತ್ ನೋಂದಣಾಧಿಕಾರಿಗಳ ಮೂಲಕ ನೋಂದಣಿ ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜು.24ರಂದು ನಡೆಯಲಿದೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು...
ಜುಲೈ 22: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜುಲೈ 27 ರವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಜು. 27ರ ವರೆಗೆ...
ಬೆಂಗಳೂರು ಜುಲೈ 22: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ದೇವಾಲಯವನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಯಾವುದೇ “ಮಾನಹಾನಿಕರ ವಿಷಯವನ್ನು” ಪ್ರಕಟಿಸುವುದನ್ನು ನಿರ್ಬಂಧಿಸಿ ಮಾಧ್ಯಮಗಳ ಸಂಸ್ಥೆ...
ಈ ಬಾರಿ ಒಂದು ಲಕ್ಷ ಮಂದಿಗೆ ವಸ್ತ್ರದೊಂದಿಗೆ ಗಿಫ್ಟ್ ವಿತರಣೆ: ಶಾಸಕ ಅಶೋಕ್ ರೈ ಪುತ್ತೂರು: ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ನಡೆಯುವ 13 ನೇ ವರ್ಷದ ಸಾಮೂಹಿಕ ದೀಪಾವಳಿ ಕಾರ್ಯಕ್ರಮವು ಅಕ್ಟೋಬರ್ 20 ರಂದು...
ಬೆಳ್ತಂಗಡಿ: ಪೊರ್ಕಳ ಮೀಸಲು ರಕ್ಷಿತಾರಣ್ಯ ಹಾಗೂ ನಿಡ್ಲೆ ರಕ್ಷಿತಾರಣ್ಯದ ವ್ಯಾಪ್ತಿಯ ಪೆರಿಯಶಾಂತಿ, ನಿಡ್ಲೆ ರಸ್ತೆಯುದ್ದಕ್ಕೂ ಇದ್ದ ಅನೇಕ ಅನಧಿಕೃತ ಗೂಡಂಗಡಿಗಳನ್ನು ಜು. 21ರಂದು ತೆರವುಗೊಳಿಸಲಾಯಿತು. ಕೊಕ್ಕಡದಲ್ಲಿ ಆನೆ ದಾಳಿಗೆ ಸಂಬಂಧಿಸಿದಂತೆ ಅವುಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಗೆ ಅನಧಿಕೃತ...
ಬೆಂಗಳೂರು: 2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಒಳಗೊಂಡಂತೆ ಧರ್ಮಸ್ಥಳದಲ್ಲಿ ನಡೆದ ಹಲವು ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ “ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ” ವೇದಿಕೆಯು ಇಂದು...
ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ...
ಧರ್ಮಸ್ಥಳ: ಸೌಜನ್ಯ ಗೆ ನ್ಯಾಯ ಸಿಗಬೇಕೆಂದು ಪಾದಾಯಾತ್ರೆ ಮೂಲಕ ಬೆಂಗಳೂರಿನಿಂದ ಧರ್ಮಸ್ಥಳ ಕ್ಕೆ ಬಂದಿರುವ ಕಬ್ಬಾ ಶರಣ್ ತಂಡವನ್ನು ಧರ್ಮಸ್ಥಳ ದ್ವಾರದ ಧರ್ಮಸ್ಥಳ ಗ್ರಾಮಸ್ಥರು ತಡೆದರು. ಕಬ್ಬಾ ಶರಣ್ ನ್ನು ಧರ್ಮಸ್ಥಳ ದ್ವಾರದ ಬಳಿ ತಡೆದ...
ಖಾನಾಪೂರ:ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಖಾನಾಪೂರ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಗೋವಾಕ್ಕೆ ಹೋಗುತ್ತಿದ್ದ ಕಾರು (ಕೆಎ 22 ಪಿ 6325) ರಾಮನಗರ-ಧಾರವಾಡ ರಸ್ತೆಯ...
ಪುತ್ತೂರು: ಕೆಲದಿನಗಳ ಹಿಂದೆ ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಆನೆ ದಾಳಿಯಿಂದ ಮೃತಪಟ್ಟಿದ್ದ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ಮಂಜೂರಾಗಿದೆ. ಎ.29 ರಂದು ಬೆಳಗ್ಗಿನ ಜಾವ ರಬ್ಬರ್ ಟ್ಯಾಪಿಂಗ್...
ಪುತ್ತೂರು: 2024-25ನೇ ಸಾಲಿನಲ್ಲಿ ಉತ್ತಮ ಅಡಿಕೆ ಫಸಲನ್ನು ನಿರೀಕ್ಷಿಸಿದ ರೈತರ ಪಾಲಿಗೆ ಮೇ ತಿಂಗಳಿನಿಂದ ಪ್ರಾರಂಭವಾದ ಜಿನುಗುಟ್ಟಿದ ಮಳೆ ಶಾಪವಾಗಿ ಪರಿಣಮಿಸಿದೆ. ಕೊಳೆರೋಗಕ್ಕೆ ಒಂದೇ ಒಂದು ಪರಿಣಾಮಕಾರಿಯಾದ ರಾಮಬಾಣ ಬೋರ್ಡೋ ಮಿಶ್ರಣ ಸಿಂಪಡಿಸಲಾಗದ ರೈತ ಕೊಳೆರೋಗವನ್ನು...
ಪುತ್ತೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಭಕ್ತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ದೇವರ...
ಕೋಡಿಂಬಾಡಿ ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ರವರು ಮಾರ್ಗದರ್ಶನ ದಲ್ಲಿ ದಿನಾಂಕ 20/7/2025 ರಂದು ಆದಿತ್ಯವಾರ ಅಪರಾಹ್ನ ಗಂಟೆ 4:00 ಕ್ಕೆ ಸರಿಯಾಗಿ ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ, ಕೋಡಿಂಬಾಡಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಮಹಾ ಸಭೆ ನಡೆಸಲಾಯಿತು ....
ಇನ್ನು ಮುಂದೆ, ಭೂ ದಾಖಲೆಗಳ ದೃಢೀಕೃತ ನಕಲು ನಿಮಗೆ ಸಿಗುವುದಿಲ್ಲ. ಈ ಕೈಬರಹದ ಭೂ ದಾಖಲೆಗಳಿಗೆ ವಿದಾಯ ಹೇಳಲಾಗಿದೆ. ಇನ್ನು ಮುಂದೆ ಎಲ್ಲವೂ ಡಿಜಿಟಲ್ ಮಯ.. ಭೂ ದಾಖಲೆ ಪಡೆಯಲು ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಕಂದಾಯ...
ಪುತ್ತೂರು :ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ದಾರಂದಕುಕ್ಕು ಸಮೀಪ ಉಪ್ಪಿನಂಗಡಿಯಿಂದ ಪುತ್ತೂರಿಗೆ ಬರುವ ಶಿಫ್ಟ್ ಕಾರೊಂದು ಮಾರ್ಗ ದಲ್ಲಿರುವ ಗುಂಡಿ ತಪ್ಪಿಸಲು ಹೋಗಿ ಕಾರು ಗುಂಡಿಗೆ ಬಿದ್ದಿರುತ್ತದೆ. ‘
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು...
ಪುತ್ತೂರು: ರಿಯಲ್ ಎಸ್ಟೇಟ್ ಫ್ರೆಂಡ್ಸ್ ಪುತ್ತೂರು ಇವರ ಸಾರಥ್ಯದಲ್ಲಿ ಸಿಝರ್ ಫ್ರೆಂಡ್ಸ್, ಯು ಆರ್ ಪ್ರಾಪರ್ಟೀಸ್, ಕುಂಕುಮ್ ಅಸೋಸಿಯೇಟ್ಸ್ ಇದರ ಸಹಯೋಗದೊಂದಿಗೆ ಜು.27 ರಂದು ಕಾರ್ಜಾಲು ವಿನಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ನಡೆಯಲಿದ್ದು ಇದರ...
ಹಾಸನಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಹೊರವಲಯದ ಶೆಟ್ಟಿಹಳ್ಳಿ ಫ್ಲೈ ಓವರ್ ಬಳಿ ಘಟನೆ ನಡೆದಿದ್ದು, ಬೆಂಗಳೂರಿನ...
ಜುಲೈ ೩೦: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಜುಲೈ 20 ಮತ್ತು 21 ರಂದು ಭಾರೀ ಮಳೆಯಯಾಗುವ ಸೂಚನೆಯನ್ನು ಭಾರತೀಯ ಹವಮಾನ ಇಲಾಖೆ ನೀಡಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಕಳೆದ ಕೆಲವು...
ಮಂಗಳೂರು: ‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ’ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಮೈಸೂರು: ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವಿವಾರ (ಜು.20) ಬಾಗಿನ ಅರ್ಪಿಸಿದರು. ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ್ ದಿಕ್ಷೀತ್ ನೇತೃತ್ವದಲ್ಲಿ ಪೂಜಾ ವಿಧಿ...
ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಆಗಸ್ಟ್.11ರಂದು...
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ...
ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್.ಟಿ ಘಟಕದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭವು ಜು.20 ರಂದು ಅರುಣಾ ಥಿಯೇಟರ್ ಬಳಿಯ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬೆಳಿಗ್ಗೆ ಜರಗಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ,...
ಪುತ್ತೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಅಶೋಕ್ ಕುಮಾರ್ ರೈಯವರು ತನ್ನ ಅವಿರತ ಶ್ರಮ ಹಾಗೂ ಪರಿಶ್ರಮದ ಮೂಲಕ ಎಐಸಿಸಿ ಹಾಗೂ ಕೆಪಿಸಿಸಿಯ ಮಧ್ಯೆ ಸಮನ್ವಯ ಸಾಧಿಸಿ ಅತ್ಯಂತ ಅಲ್ಪಾವಧಿಯಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ಸಿನಿಂದ...
ಬೀದರ್ : ವಿವಾಹ ಆಗುವುದಾಗಿ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ ಹಲವಾರು ಬಾರಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಇದೀಗ ಮದುವೆಗೆ ಒಪ್ಪುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕ ಪ್ರಭು ಚೌವ್ಹಾಣ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಸಂತ್ರಸ್ತ...
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರೂಪಕಿ ಅನುಶ್ರೀ ವಿವಾಹದ ಕುರಿತಂತೆ ಹಬ್ಬಿದ್ದ ಎಲ್ಲ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದಿದ್ದು ಶೀಘ್ರದಲ್ಲಿಯೇ ಆ್ಯಂಕರ್ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ...
ಪತ್ರಕರ್ತರ ಸಾಮರ್ಥ್ಯ, ನಮ್ಮತನ ತೋರಿಸುವ ಅವಕಾಶವಾಗಿದೆ- ಸುದೇಶ್ ಕುಮಾರ್ ಸಂಘದಿಂದ ಸೌಲಭ್ಯ, ಭದ್ರತೆ ಸಿಗಲಿ-ಸಿಂಚನಾ ಊರುಬೈಲು ಸಮಸ್ಯೆ, ಸವಾಲು ಎದುರಿಸಲು ಸಂಘಟನೆಗಳು ಅನಿವಾರ್ಯ- ಉಮೇಶ್ ಮಿತ್ತಡ್ಕ ಸದಸ್ಯರ, ಸಹಕಾರ ಬೆಂಬಲ ಸದಾ ಇರಲಿ- ಶ್ರೀಧರ್ ರೈ...
ನರಿಮೊಗರು ಗ್ರಾಮದ ಪಂಜಾಳ ಗಂಗಾಧರ ನಾಯ್ಕ ರವರ ಪತ್ನಿ ತೀರ್ವ ಅಸೌಖ್ಯದಿಂದ ಇದ್ದು ಮತ್ತು ಮನೆಯ ವಿದ್ಯುತ್ ಸಂಪ gvರ್ಕ 1 ವರ್ಷದಿಂದ ಕಡಿತ ಗೊಂಡಿದ್ದು ಮನೆಯಲ್ಲಿ ತೊಂದರೆ ಆಗುತ್ತಿರುವ ಬಗ್ಗೆ...
ಪುತ್ತೂರು: ವಿಪರೀತ ಮಳೆಯಿಂದ ಮುಂಡೂರು ಗ್ರಾಮದ ಅಂಬಟ ಸುರೇಶ್ ಅವರ ಮನೆಯ ಹಿಂಬದಿ ಗುಡ್ಡ ಕುಸಿದು ಅಪಾರ ನಷ್ಟ ಸಂಭವಿಸಿದೆ. ಸ್ಥಳೀಯ ಕಾಂಗ್ರೆಸ್ ಮುಖಂಡ ಮುಂಡೂರು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಯಾಕೂಬ್ ಮುಲಾರ್ ಮತ್ತು...
ವಿಟ್ಲಮುಡ್ನೂರು ಗ್ರಾಮದ 3ನೇ ವಾರ್ಡಿನ ಕಾಂಗ್ರೆಸ್ ಕಾರ್ಯಕರ್ತರ ಸಭೆ ಇಂದು ಸಂಜೆ 7ಗಂಟೆಗೆ ಸರಿಯಾಗಿ ಪಿಲಿ೦ಜ ವಸಂತ ಪೂಜಾರಿ ಮನೆಯಲ್ಲಿ ಬೂತ್ ಅಧ್ಯಕ್ಷರಾದ ನಾರಾಯಣ ಪೂಜಾರಿ ಬದಿಗುಡ್ಡೆ ಇವರ ನೇತೃತ್ವದಲ್ಲಿ ನಡೆಯಿತು. ಬ್ಲಾಕ್ ಕಿಸಾನ್ ಘಟಕದ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಯುವತಿಯನು ಗರ್ಭವತಿಯನ್ನಾಗಿಸಿ, ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ಜು.18ರಂದು ನಡೆಯಲಿದೆ. ಸಹಪಾರಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಮನೆಯಲ್ಲಿ ಯಾರೂ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುರುವಾರ ನಡೆದಿರುವುದು ಕಾಡಾನೆ ಹಾವಳಿಯಿಂದ ಮಾನವ ಜೀವಹಾನಿಯ ಎರಡನೇ ಘಟನೆ. ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ತನ್ನ ವಿವೇಚನೆಯನ್ನು ಚಲಾಯಿಸಿದ ರೀತಿ ‘ಸ್ಪಷ್ಟವಾಗಿಲ್ಲ’ ಎಂದು...
ಪುತ್ತೂರು ತಾಲೂಕಿನ 13 ಮಂದಿ ಆಶಾ ಕಾರ್ಯಕರ್ತರನ್ನು ಆರ್ಸಿಎಚ್ ಫೋರ್ಟಲ್ ನಿಂದ ಹೊರ ತೆಗೆದಿರುವುದರಿಂದ ಅವರಿಗೆ ಆಶಾ ಕಾರ್ಯಕರ್ತರಾಗಿ ಮುಂದುವರಿಸಲು ಅನಾನುಕೂಲವಾಗಿತ್ತು ಕೂಡಲೇ ಶಾಸಕರಾದ ಅಶೋಕ್ ಕುಮಾರ ರೈ ಯವರಿಗೆ ಮನವಿ ಸಲ್ಲಿಸಿದ ಆಶಾ ಕಾರ್ಯಕರ್ತರು,ತಮ್ಮ...
ಪುತ್ತೂರು: ಇಂಟೆಲಿಜೆನ್ಸ್ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವಂತೆ ಶಾಸಕ ಅಶೋಕ್ ರೈ ಅವರು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಸಲೀಂ ಅಹಮದ್ ರವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿಯಾದ ಶಾಸಕರು ಎಸ್ಪಿ...
ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ ಹಾಗೂ ಫ್ಲಾಟಿಂಗ್ ಮಾಡುವಲ್ಲಿ ಭೂಮಿ ಸರ್ವೆ ಮಾಡಲು ಲೈಸೆನ್ಸ್ ಹೊಂದಿರುವ ಖಾಸಗಿ ಸರ್ವೆಯರ್ ಗಳಿಗೆ ಅವಕಾಶ ನೀಡಬೇಕು ಎಂದು ಕಂದಾಯ ಇಲಾಖೆಯ ಆಯುಕ್ತರಾದ ರಾಜೇಂದ್ರ ಕಠಾರಿಯಾ ಅವರಿಗೆ ಶಾಸಕ ಅಶೋಕ್...
ಮಂಗಳೂರು : ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಕಾರ್ಮಿಕ ಸಂಘಟನೆಯಾದ ಇಂಟೆಕ್ (Indian national trade union congress) ಇದರ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರಭಾವತಿ.ಆರ್.ಶೆಟ್ಟಿ ಇವರನ್ನು ಮಾನ್ಯ ಶಾಸಕ...
ಮಂಗಳೂರು ಜುಲೈ 17: ಮಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಅಪಾರ ಹಾನಿಯುಂಟಾದ ವರದಿಯಾಗಿದೆ. ನಗರದ ಹಲೆವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದರೆ. ಕೆಲವು ಕಡೆಗಳಲ್ಲಿ ಗುಡ್ಡ ಕುಸಿದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಂಗಳೂರು...
ಕಡಬ:ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರಲ್ಲಿ, ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಜು. 17ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ಸಂಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಬಂದ್...
ಬೆಂಗಳೂರು : ನಾಡಿನ ಪ್ರಮುಖ ಪುಣ್ಯ ಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿನ ಅಪರಾಧ ಕೃತ್ಯಗಳ ಕುರಿತು ಅನಾಮಿಕ ವ್ಯಕ್ತಿ ಒಬ್ಬರು ನೀಡಿರುವ ದೂರು ಇದೀಗ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ವ್ಯಕ್ತಿ ಕೋರ್ಟಿಗೂ ಹಾಜರಾಗಿ ಹೇಳಿಕೆಗಳನ್ನು...
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುತ್ತದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ...
ಮಂಗಳೂರು :::ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು,ಮೂಲ್ಕಿ, ಸುಬ್ರಹ್ಮಣ್ಯ ಪ್ರದೇಶದಲ್ಲಿ ಬುಧವಾರವೂ ಉತ್ತಮ ಮಳೆ ಸುರಿಯಿತು. ಉಡುಪಿ ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿದಿದೆ. ಮಡಿಕೇರಿಯಲ್ಲಿ ಮುಂದುವರಿದ ಭಾರಿ ಮಳೆ: ನಗರದಲ್ಲಿ ಬುಧವಾರವೂ ಭಾರಿ ಮಳೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜು.17...
ಪುತ್ತೂರು: ಭಾರೀ ಮಳೆ ಹಿನ್ನೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜು.17 ಗುರುವಾರ ರಜೆ ಘೋಷಿಸಲಾಗಿದೆ. ಈ ಕುರಿತು ಪುತ್ತೂರು ತಹಶೀಲ್ದಾರ್ ಸೂಚನೆ ಹೊರಡಿಸಿದ್ದು, ನದಿ ತೀರ, ನೀರಿ ಪ್ರದೇಶಗಳಿಗೆ ತೆರಳದಂತೆ...
ಪುತ್ತೂರು: ಕಳೆದ ಎರಡು ದಿನಗಳಿಂದ ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಅವಲೋಕಿಸಿ ಜು. 17 ರಂದು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ...
ದಕ್ಷಿಣಕನ್ನಡ: ಮಂಗಳೂರು ಸಬ್ ಜೈಲಿನಲ್ಲಿ ಹಣಕ್ಕಾಗಿ ವಿಚಾರಣಾಧೀನ ಕೈದಿಗೆ ಸಹ ಕೈದಿಗಳೇ ಹಲ್ಲೆ ನಡೆಸಿ ರೌಡಿಸಂ ಮೆರೆದು ಹಣ ಪೀಕಿಸಿದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೈದಿಗಳ ಆಟಾಟೋಪ ಈ ಮೂಲಕ ಬಯಲಿಗೆ ಬಂದಿದೆ....
ಪುತ್ತೂರು: ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ತೌಸೀಓ್ ಯು ಟಿ ಅವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ.ತಕ್ಷಣದಿಂದ ಹುದ್ದೆಯನ್ನು ಅಲಂಕರಿಸಿ ಪಕ್ಷದ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ. ಎರಡು ಬ್ಲಾಕನ್ನು...
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಆರೋಪಿಗಳ ಜಾಮೀನು ಅರ್ಜಿ ಎರಡನೇ ಬಾರಿಗೆ ವಜಾಗೊಳಿಸಿದೆ. ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗನನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತರಾದ ಚೇತನ್,...