ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಪ್ರಚಾರಾರ್ಥವಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಅಳವಡಿಸಿದ್ದ ಎರಡು...
ಗುಜರಾತ್ನ ಜಾಮ್ನಗರದಲ್ಲಿರುವ ತನ್ನ ಸಂಸ್ಕರಣಾಗಾರಕ್ಕೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ರಿಲಯನ್ಸ್ ಇಂಡಸ್ಟ್ರೀಸ್ ಗುರುವಾರದಿಂದ (ನವೆಂಬರ್ 20) ನಿಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಗಳ ಸಮೂಹವು,...
ದುಬೈ ಏರ್ ಶೋನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಶುಕ್ರವಾರ (ನವೆಂಬರ್ 21) ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುರ್ಘಟನೆ ನಡೆದಿದೆ. ದೊಡ್ಡ ಜನಸಮೂಹದ ಮುಂದೆ ವೈಮಾನಿಕ ಪ್ರದರ್ಶನ ನೀಡುತ್ತಿದ್ದಾಗ ವಿಮಾನ...
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ. ಪ್ರತೀಕ್ ರವರ ತಂದೆ ತಾಯಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಆತ್ಮಹತ್ಯೆಗೆ...
ಮಹಾನಗರಪಾಲಿಕೆ, ನಗರ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಬೀದಿ ನಾಯಿಗಳ ಗಣತಿಯನ್ನು ಮಾಡಿ ವರದಿ ಸಲ್ಲಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಬರುವ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್...
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ.. ಪ್ರವೀಣ...
ಪುತ್ತೂರು: 2028ರ ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಸ್ಪರ್ಧೆ ಮಾಡ್ತಾರಾ? ಹೀಗೊಂದು ಪ್ರಶ್ನೆ ಪುತ್ತೂರಿನಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮ ನಡೆದ ಬಳಿಕ ಭಾರೀ ಚರ್ಚೆಯಲ್ಲಿದೆ....
ಇತಿಹಾಸ ಪ್ರಸಿದ್ಧ ಬಡಗನ್ನೂರು ಗ್ರಾಮದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಿ ನಿವಾಸ ಮತ್ತು ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮವು ನವೆಂಬರ್ 23ರಂದು ಬೆಳಿಗ್ಗೆ 10...
ಕರ್ನಾಟಕ ರಾಜ್ಯದಲ್ಲಿ ಬಾಕಿ ಉಳಿದಿರುವ ಸಂಚಾರಿ e-challan ಮತ್ತು ಡಿ.ಎಸ್.ಎ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50% ರಿಯಾಯಿತಿ ನೀಡಿರುವ ಕುರಿತು 20-11-2025. ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ: ໖໖...
ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಚೆನ್ನೈನಲ್ಲಿ ಆರೋಪಿಗಳನ್ನು ಹಿಡಿದು 6.3 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು...
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ, ಪುತ್ತೂರು ಮತ್ತು ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ಕ್ಲಸ್ಟರ್...
ಪುತ್ತೂರು: ಅ.೨೦ ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಅಶೋಕ ಜನಮನ -೨೦೨೫ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿದ ಜನಸಂದಣಿ ಮತ್ತು ಮಳೆಯ ಕಾರಣಕ್ಕೆ ಕೆಲವರಿಗೆ ಉಡುಗೋರೆ ಪಡೆಯಲು ಸಾಧ್ಯವಾಗಿಲ್ಲ...
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆಯೇ ಎರಡು ಶಕ್ತಿ ಕೇಂದ್ರಗಳು ನಿರ್ಮಾಣವಾದವು ಎನ್ನುವ ಮಾತು ಪ್ರಾರಂಭದ ಹಂತದಿಂದಲೇ ಕೇಳಿ ಬರುತ್ತಿದೆ. ಅದರಲ್ಲೂ ಮುಖ್ಯವಾಗಿ ಪ್ರಮುಖ...
ಬೆಂಗಳೂರು, ನವೆಂಬರ್ 20: ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ....
ದೇಶದ ಅತ್ಯುನ್ನತ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ “ಸಿಲ್ವರ್ ಎಲಿಫೆಂಟ್” ಪ್ರಶಸ್ತಿಗೆ ಭಾಜನರಾದ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್. ಬಾಲ್ಯದ ಶಾಲಾ ಜೀವನದಲ್ಲಿಯೇ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್...
ಪುತ್ತೂರು: ಗೋಣಿ ಚೀಲದಲ್ಲಿಟ್ಟ ಅಡಿಕೆ ಕಳವಾದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಂತಿಗೋಡು ಗ್ರಾಮದ ವೀರಮಂಗಲ ಅಚ್ಯುತ ಗೌಡ ಎಂಬವರ ಮನೆಯ ಕೊಟ್ಟಿಗೆಯಿಂದ 16...
ಎಳನೀರು ದೇಹಕ್ಕೆ ತುಂಬಾ ಒಳ್ಳೆಯದು. ಆದರೆ ಚಳಿಗಾಲದಲ್ಲಿ ಎಳನೀರು ಕುಡಿಯಬೇಕೋ ಬೇಡವೋ ಎಂಬ ಅನುಮಾನ ಹಲವರಿಗೆ ಇರುತ್ತದೆ. ನೀವೂ ಕೂಡ ಹೀಗೆ ಯೋಚಿಸುತ್ತಿದ್ದರೆ ಇಂದು ಅದಕ್ಕೆ ಸೂಕ್ತ ಉತ್ತರವನ್ನ ತಿಳಿಯೋಣ. ಬೇಸಿಗೆಯಲ್ಲಿ ಎಳನೀರು ಕುಡಿದರೆ ದಾಹ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ವ್ಯಕ್ತಿ ನಿಷೇಧಿತ ಎಂಡಿಎಂಎ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರ ಬಲೆಗೆ ಬಿದ್ದಿದ್ದಾನೆ....
ಪುತ್ತೂರು: ಅನಾದಿಕಾಲದಿಂದಲೂ ‘ಕರಿಮಣಿ’ ಹೆಣ್ಣಿನ ಮನಸಿಗೂ–ಘನತೆಗೂ ಹಾಗೂ ಗಂಡನ ಆಯಸ್ಸು–ಶ್ರೇಯಸ್ಸು–ಆರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಕರಿಮಣಿ ಸರ. ಇಷ್ಟೊಂದು...
ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ ಬಿಜೆಪಿ, ಆರ್ಎಸ್ಎಸ್, ಎಬಿವಿಪಿ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. ಬಿಜೆಪಿ-ಆರ್ಎಸ್ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ, ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು, ನವೆಂಬರ್ 19: ಸದ್ಯದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರಿಗೆ ಅರ್ಜಿ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ...
ಬಂಟ್ವಾಳ: ಟೆಕ್ಸ್ ಟೈಲ್ಸ್ ಮಾಲಿಕನಿಗೆ ಪತ್ನಿಯೇ ಚೂರಿಯಿಂದ ಇರಿದಿರುವ ಘಟನೆ ಬಿ.ಸಿ.ರೋಡ್ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣ ಬಳಿ ನಡೆದಿದೆ. ಪತಿ ಕೃಷ್ಣ ಪ್ರಸಾದ್ ಗಾಯಗೊಂಡಿದ್ದು, ಪತ್ನಿಯನ್ನು ಬಂಧಿಸಲಾಗಿದೆ. ಹಲವು ದಿನಗಳಿಂದ ಪತಿ ಹತ್ಯೆಗೆ ಕಾದು ಕುಳಿತಿದ್ದ...
ಬಂಟ್ವಾಳ: ಕಾವಳಕಟ್ಟೆ ಎನ್.ಸಿ.ರೋಡ್ ಎಂಬಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ ದ್ವಿಚಕ್ರ ಸವಾರಿ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರ ಪೈಕಿ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು, ಇನ್ನೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...
ಪುತ್ತೂರು: ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು. ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8.00 ಗಂಟೆಗೆ ಈ ಅಶ್ವಮೇಧ...
ಪುತ್ತೂರು: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ...
ಪುತ್ತೂರು: ತುರ್ತು ಕಾಮಗಾರಿ ಮತ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್, ದರ್ಬೆ, ಉಪ್ಪಿನಂಗಡಿ ಎಕ್ಸ್ಪ್ರೆಸ್, ಕಾಂಚನ ಮತ್ತು ವಾಟರ್ಸಪ್ಲೈ ಫೀಡರ್ನಲ್ಲಿ ನ.20ರಂದು ಪೂರ್ವಾಹ್ನ 10 ಗಂಟೆಯಿಂದ...
ನ.18 ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್...
ಪುತ್ತೂರು:ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳ ಬೆಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಪುತ್ತೂರು ಮತ್ತು ಕಡಬ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಹಾಗೂ ಇತರ...
ಸುಬ್ರಹ್ಮಣ್ಯ: ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್ ಶರಣ್ ಮಾಥುರ್ ಅವರು ಭೇಟಿ ನೀಡಿ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಬಳಕೆದಾರರ ಅಹವಾಲು ಆಲಿಸಿದರು. ಸುಬ್ರಹ್ಮಣ್ಯ...
ಪುತ್ತೂರು : ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು. ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕರು ದಕ್ಷಿಣ ಕನ್ನಡ ಜಿಲ್ಲೆ ಶ್ರೀಯುತ ಪುಷ್ಪ ರಾಜ್ ಪೂಜಾರಿಯವರು ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರನ್ನು...
ನವದೆಹಲಿ, ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ,...
ಬೆಂಗಳೂರು, ನವೆಂಬರ್ 17: 2025ನೇ ವರ್ಷ ಪೂರ್ಣಗೊಳ್ಳಲು ಕೆಲವೇ ದಿನಗಳು ಬಾಕಿ ಇದೆ. 2026ನೇ ವರ್ಷವನ್ನು ಸ್ವಾಗತಕ್ಕೆ ಸಜ್ಜಾಗಿದೆ. ಹೊಸ ವರ್ಷದಲ್ಲಿ ಕರ್ನಾಟಕದಲ್ಲಿ ಸಿಗುವ ಸರ್ಕಾರಿ ರಜೆಗಳು ಎಷ್ಟು? ಎಂಬುದರ ಮೇಲೆ ಸಾರ್ವಜನಿಕರು ತಮ್ಮ ಪ್ರವಾಸದ...
ಬೆಂಗಳೂರು:ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ...
ಸುಬ್ರಹ್ಮಣ್ಯ:ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾದ ಕುಮಾರಧಾರಾ ನದಿಯ ತೀರದಲ್ಲಿ ನವೆಂಬರ್,17 ರಂದು ನಡೆದ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. KA05AF8097 ಸಂಖ್ಯೆಯ ಇನೋವಾ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬನು ತನ್ನೊಂದಿಗೆ ತಂದಿದ್ದ ಪ್ಲಾಸ್ಟಿಕ್, ಹಳೆ ವಸ್ತುಗಳು ಸೇರಿದಂತೆ...
ಈಗ ಚಿನ್ನದ ಪ್ರಿಯರಿಗೆ ಗುಡ್ ನ್ಯೂಸ್ ವೊಂದು ಸಿಕ್ಕಿದೆ, ಚಿನ್ನದ ಬೆಲೆಯ ಇಳಿಕೆಯ ನಿರೀಕ್ಷೆಯಲ್ಲಿದ್ದ ಆಭರಣ ಪ್ರಿಯರಿಗೆ ಇನ್ಮುಂದೆ ಈಗ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಚಿನ್ನದ ನಿಕ್ಷೇಪಗಳು ದೊರೆಕಿರುವುದು ಒಂದು ನೆಮ್ಮದಿಯ ನಿಟ್ಟಿಸಿರು ಬಿಟ್ಟಂತಾಗಿದೆ. ಹೌದು,...
ಧರ್ಮಸ್ಥಳ ಗ್ರಾಮದಲ್ಲಿ ಸಂಚಲನ ಸೃಷ್ಟಿ ಉಂಟು ಮಾಡಿದ ಬುರುಡೆ ಪ್ರಕರಣ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ನೀಡಿದ್ದ ಹಿಂದಿನ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ನ್ಯಾ.ಸೂರಜ್...
ಪುತ್ತೂರು: ಕೆಲ ತಿಂಗಳ ಹಿಂದೆ ಪೆರ್ನೆಯ ಮನೆಯೊಂದರ ಕೊಟ್ಟಿಗೆಯಲ್ಲಿ ಕಟ್ಟಿದ್ದ ದನವನ್ನು ಕದ್ದು, ಬಳಿಕ ಹತ್ಯೆಗೈದ ಪ್ರಕರಣದಲ್ಲಿ ದನ ಕಳೆದುಕೊಂಡ ಮನೆ ಮಾಲಕಿ ಸುಮತಿಯವರಿಗೆ ಶಾಸಕ ಅಶೋಕ್ ರೈ ಅವರು ದನ ಖರೀದಿಸಲು ಹತ್ತು ಸಾವಿರ...
ಆರ್ಸಿಬಿ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಚಾಂಪಿಯನ್ ಆಯಿತು. ಇದೀಗ ಎಲ್ಲರ ಕಣ್ಣು 2026ರ ಸೀಸನ್ನತ್ತ ನೆಟ್ಟಿದೆ. ಮುಂದಿನ ಆವೃತ್ತಿ ಮಿನಿ ಹರಾಜಿಗೂ ಮುನ್ನ ಬೆಂಗಳೂರು ರಿಟೈನ್ ಪಟ್ಟಿಯನ್ನು ಪ್ರಟಕ...
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ರಚನೆ ವಿಚಾರವು ಸದ್ಯ ದೆಹಲಿ ಅಂಗಳದಲ್ಲಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಹೈಕಮಾಂಡ್ ಭೇಟಿಗಾಗಿ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ರಾಹುಲ್ ಗಾಂಧಿ ಅವರನ್ನು...
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನವಾದ ಇಂದು (ನ.16) ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನ ಸುಮಹೂರ್ತದಲ್ಲಿ ಕೊಪ್ಪರಿಗೆ ಏರುವ ಆಚರಣೆಯೊಂದಿಗೆ ಆರಂಭವಾಗಿದೆ.* ಪ್ರತಿ ವರ್ಷವೂ...
ಪುತ್ತೂರು; ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ 2025-26 ನೇ ಸಾಲಿನ 17 ರ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ತೆಂಕಿಲ ಕನ್ನಡ...
ನ:16 ಮಂಗಳೂರು : ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ...
ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬಳಿಯ ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ಅವರು ನ.15 ರಂದು ಹೃದಯಾಘಾತದಿಂದ ನಿಧನರಾದರು. ಮಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಹೋದ ಸಂದರ್ಭ ಅಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ...
ನವದೆಹಲಿ, ನವೆಂಬರ್ 16: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ಹೀನಾಯ ಸೋಲು ಅನುಭವಿಸಿದ ಬಳಿಕ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ಕುಟುಂಬ ಹಾಗೂ ರಾಜಕೀಯ ಎರಡನ್ನೂ ತೊರೆದಿದ್ದರು. ಈ ಕುರಿತು...
ಪುತ್ತೂರು: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ...
ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನೆಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದ್ಗಡೆಯಿಂದ ಡಿಕ್ಕಿ...
ನನ್ನ ಮಗಳಿಗೆ ಎಲ್ಲೂ ಸಿಗದ ಪಠ್ಯ ಪುಸ್ತಕ ಎಸ್ ಎಲ್ ವಿ ಬುಕ್ ಹೌಸ್ ನಲ್ಲಿ ಸಿಕ್ಕಿದೆ. ಇದು ನನ್ನ ಅಭಿಪ್ರಾಯ ಅಲ್ಲಾ ನನ್ನ ಮಕ್ಕಳ ಫೀಡ್ ಬ್ಯಾಕ್:- ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು:...
ಮಂಗಳೂರು: ಸರಕಾರಿ ಜಾಗದಲ್ಲಿ,ಜನವಸತಿ ಪ್ರದೇಶದಲ್ಲಿರುವ ಅಕೇಶಿಯಾ ಮರಗಳನ್ನು ತೆರವು ಮಾಡಬೇಕು ,ಈ ಮರಗಳಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತಿದೆ ಈ ಕಾರಣಕ್ಕೆ ಮರಗಳ ತೆರವಿಗೆ ಅರಣ್ಯ ಇಲಾಖೆಗೆ ಆದೇಶ ನೀಡಬೇಕು ಎಂದುಶಾಸಕ ಅಶೋಕ್ ರೈ ಅವರು ಜಿಪಂ ತ್ರೈ...
ಪುತ್ತೂರು: ನಗರಸಭೆ ಆಡಳಿತ ಅವಧಿ ಮುಗಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ನ.14 ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ನ.2 ರಂದು ನಗರಸಭೆ ಸದಸ್ಯರ ಆಡಳಿತ ಅವಧಿ ಮುಕ್ತಾಯಯಾಗೊಂಡಿತ್ತು. ನ.14 ರಂದು ಅವರು ಪುತ್ತೂರು...
ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14.11.2025 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮೈಸೂರಿನ ಜಾವಾ ರೋಟರಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಬೇಬಿ ಸೋನಿಕ ಜನಾರ್ಧನ್ ಇವರಿಂದ ದೀಪ ಪ್ರಜ್ವಲನೆಯ ಮೂಲಕ...