ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮವನ್ನು...
ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಸವಾರ ಮೃತಪಟ್ಟರೆ ಅವರ ಕುಟುಂಬಕ್ಕೆ ಮೋಟಾರು ವಾಹನ ಕಾಯ್ದೆಯಡಿ ವಿಮಾ ಕಂಪನಿಯು ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅತಿವೇಗದಲ್ಲಿ ಕಾರು ಚಾಲನೆ ಮಾಡಿ ಮೃತಪಟ್ಟ...
ಪುತ್ತೂರು ಬಿಜೆಪಿ ಮುಖಂಡನ ಪುತ್ರನಿಂದ ವಿದ್ಯಾರ್ಥಿನಿಗೆ ಪ್ರೇಮ ವಂಚನೆ ಪ್ರಕರಣದಲ್ಲಿ ಮಂಗಳೂರಿನ ಮಹಿಳಾ ಸಂಘಟನೆಗಳ ಪ್ರಮುಖರ ಜಂಟಿ ನಿಯೋಗದೊಂದಿಗೆ ಮದುವೆಯ ಭರವಸೆ ನೀಡಿ, ಕೊನೆಗಳಿಗೆಯಲ್ಲಿ ವಂಚಿಸಿ ತಲೆ ಮರೆಸಿಕೊಳ್ಳಲು ಆರೋಪಿ ಕೃಷ್ಣ ಜೆ ರಾವ್ ನಿಗೆ...
ಪುತ್ತೂರು : ಶಾಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ಶಾಲಾ ನಾಯಕರುಗಳ ಪಾತ್ರ ಬಹಳ ಮುಖ್ಯವಾಗಿದೆ. ನಾಯಕರು ಸಶಕ್ತರಾದಾಗ ಸಂಸ್ಥೆಯಾಗಲಿ ಅಥವಾ ದೇಶವಾಗಲಿ, ದೃಢವಾಗಲು ಸಾಧ್ಯ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಬಾಲಚಂದ್ರ ಬಾರ್ತಿಕುಮೇರು...
ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪಾವೂರು ನಿವಾಸಿ ನೌಫಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿಯೋರ್ವರಿಂದ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನ ಟಿನರಸಿಪುರದಿಂದ ಬಂಧಿಸಿದ್ದು, ಜು.5ರಂದು...
ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಕಿರಾತಕನೊಬ್ಬ ಆಕೆಯನ್ನೇ ಹತ್ಯೆಗೈದಿರುವ ಘೋರ ಘಟನೆ ಚಾಮರಾಜನಗರ ತಾಲೂಕಿನ ಡೊಳ್ಳಿಪುರ ಗ್ರಾಮದಲ್ಲಿ ನಡೆದಿದೆ. ಶುಭಾ ಪತಿಯಿಂದಲೇ ಹತ್ಯೆಯಾದ ಗರ್ಭಿಣಿ. ಮಹೇಶ್ ಗರ್ಭಿಣಿ ಪತ್ನಿಯನ್ನೇ ಕೊಂದ ಆರೋಪಿ. ಜೂನ್ 30ರಂದು ಪತ್ನಿಯನ್ನು...
ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟದಲ್ಲಿ ರೈತರ ಜೊತೆ ನಾವಿದ್ದೇವೆ ಎಂದು ಸ್ಪಷ್ಟಪಡಿಸಿದ ಭಾರತೀಯ ಕಿಸಾನ್ ಯೂನಿಯನ್ (ಬಿ.ಕೆ.ಯು) ನಾಯಕ ರಾಕೇಶ್ ಟಿಕಾಯತ್, ಭೂಮಿಯನ್ನು ಕಿತ್ತುಕೊಂಡು ರೈತರನ್ನು ಬಡವರನ್ನಾಗಿ ಮಾಡುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು...
ರಾಜ್ಯದ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಯುವಕರು ಹೃದಯಾಘಾತದಿಂದ ಮೃತಪಟ್ಟ ಸುದ್ದಿಗಳು ವರದಿಯಾಗುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನ ಹೃದಯಾಘಾತ ಸಾವುಗಳು...
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ...
ಪುತ್ತೂರು : ಜುಲೈ 04: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿ ಇದೀಗ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎಂಬವರ ಪುತ್ರ...
ಅನಾರೋಗ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು ಅವರ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ.
ಪುತ್ತೂರು : ಜುಲೈ 04: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿ ಇದೀಗ ನಾಪತ್ತೆಯಾಗಿರುವ ಆರೋಪಿ ಕೃಷ್ಣ ಜೆ ರಾವ್ ಜೊತೆ ಪುತ್ತಿಲ ಪರಿವಾರದ ಕಾರ್ಯಕರ್ತ ಹಾಗೂ ಆರ್ಯಾಪು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರ ಜೊತೆಗಿರುವ...
ಪುತ್ತೂರು; ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಎಸ್ಪಿ ಯವರಿಗೆ ಸೂಚನೆಯನ್ನು ನೀಡಿದ್ದಾರೆ. ಎಸ್ಪಿ ಅವರಿಗೆ ಕರೆ ಮಾಡಿದ...
ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿನ ಈ ವರ್ಷದ ಶೈಕ್ಷಣಿಕ ಸಾಲಿನ ವಿವಿಧ ಕಲಾ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಸುಲೋಚನಿ ಅವರು...
ಸ್ವತ ಹೆಣ್ಣು ಮಕ್ಕಳ ತಂದೆಯಾಗಿರುವ ನನಗೆ ಈ ಸಂತ್ರಸ್ತ ಹೆಣ್ಣುಮಗುವಿನ ಮೇಲೆ ಕಾಳಜಿ ಇರುವುದಿಲ್ಲವೇ..? ಆ ಹೆಣ್ಣು ಮಗುವಿನ ಭವಿಷ್ಯದ ಬಗ್ಗೆ ಚಿಂತೆ ಇರುವುದಿಲ್ಲವೇ…? ಕೇವಲ ಆ ಸಂತ್ರಸ್ತ ಹೆಣ್ಣುಮಗಳು ಅಷ್ಟೇ ಅಲ್ಲವಲ್ಲ…. ಆಕೆಯ ಹೊಟ್ಟೆಯೊಳಗೆ...
ಬೆಂಗಳೂರು- ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಪೆಷಲ್ ಇನ್ವಷ್ಟಿಕೇಷನ್...
ಆಯುಷ್ ಇಲಾಖೆಯ ಆಯುಕ್ತರಾದ ಡಾ. ವಿಫಿನ್ ಅವರಿಗೆ ಶಿಫಾರಸ್ಸು ಪತ್ರ ನೀಡುತ್ತಿರುವ ಶಾಸಕರು ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ...
ಐಸ್ ಕ್ರೀಮ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರೂ ಕೂಡ ಬೇಸಿಗೆ ಸಮಯದಲ್ಲಿ ಐಸ್ ಕ್ರೀಮ್ ತಿನ್ನಲು ಪರಿತಪಿಸುತ್ತಾರೆ. ಜೊತೆಗೆ ನಮ್ಮ ಬಾಲ್ಯದ ನೆನಪುಗಳ ಭಾಗವಾಗಿದೆ, ಬೇಸಿಗೆ ರಜೆಯ...
ಜುಲೈ 03::ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮುಹರ್ರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ , ಗಣೇಶ ಚತುರ್ಥಿ, ಈದ್ ಮಿಲಾದ್, ನವರಾತ್ರಿ ಉತ್ಸವ, ದೀಪಾವಳಿ, ಕ್ರಿಸ್ಮಸ್...
ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ರೋಟರಿ ನಾಲ್ಕರ ಅಸಿಸ್ಟೆಂಟ್ ಗವರ್ನರ್ ಆಗಿ ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ಮಾಜಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿರವರು ಜು.1ರಿಂದ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರತಿಷ್ಠಿತ ಮುಗ್ಗಗುತ್ತು ಮನೆತನದಿಂದ ಬಂದ...
ಪುತ್ತೂರು: ಬಿಜೆಪಿ ಮುಖಂಡನ ಪುತ್ರನಿಂದ ವಂಚನೆಗೊಳಗಾದ ಪುತ್ತೂರಿನ ಸಂತ್ರಸ್ತೆಯ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ರಾಜಕೀಯ ಬೆಂಬಲದಿಂದ ತಲೆಮರೆಸಿಕೊಂಡಿರುವ...
ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಅತ್ಯಾಚಾರ ಪ್ರಕರಣ ಖಂಡಿಸಿ SDPI ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ “ಸಂತ್ರಸ್ತೆಯ ತಾಯಿ” ನ್ಯಾಯಕ್ಕಾಗಿ ಆಗ್ರಹ
ಉಡುಪಿ: ರಾಜ್ಯದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ಮತ್ತು ಅಹವಾಲು ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಜಿಲ್ಲಾಮಟ್ಟದಲ್ಲಿ ಪರಿಶೀಲಿಸಿ ಸರಕಾರಕ್ಕೆ ವರದಿ ಸಲ್ಲಿಸಲು ಎಲ್ಲ ಜಿಲ್ಲೆಗಳಿಗೂ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ ಸರಕಾರ ಮಾಡಲಿದೆ. ಅದರಂತೆ ಉಡುಪಿ...
ವಿಟ್ಲ : ಕರ್ನಾಟಕದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಎಸ್ ಕೆ ಡಿ ಆರ್ ಡಿ ಪಿ ಯ 10460 ಮಂದಿ ಶೌರ್ಯ ಸ್ವಯಂಸೇವಕರು ಎನ್ ಡಿ ಆರ್ ಎಫ್ ತಂಡದ ಕಾರ್ಯದಲ್ಲಿ ಬೆಂಬಲವನ್ನು ನೀಡುತ್ತಿದ್ದು ,...
ಪುತ್ತೂರು: ಯುವಕನಿಂದ ಮದುವೆಯ ಭರವಸೆಯಲ್ಲಿ ಗರ್ಭವತಿಯಾಗಿ ವಂಚಿನೆಗೊಂಡ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವ ಕುರಿತು ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ಸಮಾಜದ ತುರ್ತು ಸಭೆ ಜು.೨ ರಂದು ಕರ್ಮಲ ವಿಶ್ವಕರ್ಮ ಸಮಾಜ ಸೇವಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಮಾಜಬಾಂದವರ...
ನಿಡ್ನಳ್ಳಿ : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ನಡುಮನೆ ದಿ.ಚಂದಪ್ಪ ಶೆಟ್ಟಿಯವರ ಪತ್ನಿ ಪರಮೇಶ್ವರಿ ಶೆಟ್ಟಿ(78.ವ) ಅವರು ಅಲ್ಪಕಾಲದ ಅಸೌಖ್ಯದಿಂದ ನಿಡ್ನಳ್ಳಿ ಗ್ರಾಮದ ಕೊಳಂಬೆತ್ತಿಮಾರು ತನ್ನ ಮಗಳ ಮನೆಯಲ್ಲಿ ಜು.2 ರಂದು ನಿಧನರಾದರು. ಮೃತರು ಪುತ್ರ...
ಪುತ್ತೂರು: ಜುಲೈ 02: ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ ಘಟನೆ ಪುತ್ತೂರಿನ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ. ...
ಪುತ್ತೂರು: 2025-30ನೇ ಅವಧಿಗೆ ಪುತ್ತೂರು ಧಾನ್ಯದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಿನಾಂಕ: 01.07.2025ರಂದು ಸಂಘದ ಕಛೇರಿಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಆಡಳಿತ...
ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಸಮಾರಂಭದಲ್ಲಿ ಎಂ ಸಿ ಆರ್ ಟಿ ನ ಚೇರ್ಮೆನ್ ಆಶ್ರಯ ಭಂಡಾರಿ, ಕೋಶಾಧಿಕಾರಿಗಳಾದ...
ವಿಟ್ಲ: ಮಂಗಿಲಪದವು ನಿವಾಸಿ ರಘು ಪೂಜಾರಿ ಎಂ (60) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾಗಿ, ಒಕ್ಕೆತ್ತೂರು ಶಾಲಾ ಎಸ್...
ಡಾ.ಸುರೇಶ್ ಪುತ್ತೂರಾಯ, ಡಾ.ಬದ್ರುದ್ದೀನ್ ಎಂ.ಎನ್, ಡಾ.ಶೃತಿ ಅಲೆವೂರ್, ಡಾ.ಹಬೀನಾ ಶಾಯಿರಾ, ಡಾ.ಇಸ್ಮಾಯಿಲ್ ಸರ್ಫರಾಝ್, ಡಾ.ಸಿಮ್ಲಾ, ಡಾ.ಹಸನ್ ಸಾಲಿ, ಡಾ.ಚೈತ್ರಾ ಟಿ.ಎಸ್ ಹಾಗೂ ಡಾ.ಕೃತಿಕಾ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು....
ಮಂಗಳೂರು: ಸುನಿ ಸಿನಿಮಾಸ್ (ಸಿಂಪಲ್ ಸುನಿ) ಅರ್ಪಿಸುವ ಸಹ್ಯಾದ್ರಿ ಸ್ಟುಡಿಯೋಸ್ ನಿರ್ಮಾಣದ ‘ಜಂಗಲ್ ಮಂಗಲ್’ ಸಿನಿಮಾ ಜುಲೈ 4 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ರಕ್ಷಿತ್ ಕುಮಾರ್ ಸಿನಿಮಾವನ್ನು ನಿರ್ದೇಶಿಸಿದ್ದು ತಾರಾಗಣದಲ್ಲಿ ಯಶ್ ಶೆಟ್ಟಿ, ಉಗ್ರಂ ಮಂಜು,...
ಮೈಸೂರು ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ತಾಯಿಯ ಸನ್ನಿಧಾನಕ್ಕೆ ಆಷಾಢ ಮಾಸದಲ್ಲಿ ವಿಶೇಷವಾಗಿ ಭಕ್ತಾದಿಗಳು ಪಾದಾಯಾತ್ರೆಯ ಮೂಲಕ ಮತ್ತು ಅನೇಕ ಭಕ್ತಾದಿಗಳು ಬಂದು ತಾಯಿಯ ದರ್ಶನ ಪಡೆಯುತ್ತಾರೆ. ಈ ವಿಶೇಷ ಸಂದರ್ಭದಲ್ಲಿ ಪ್ರತೀ ಆಷಾಢ ಶುಕ್ರವಾರದಂದು...
ಬೆಂಗಳೂರು: ನಗರದಲ್ಲಿ ಕಸದ ಲಾರಿಯೊಳಗೆ ಚೀಲದಲ್ಲಿ ತುಂಬಿ ಎಸೆಯಲ್ಪಟ್ಟಿದ್ದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇತ್ತೀಚಿನ ಪೊಲೀಸ್ ತನಿಖೆಯಿಂದ ಆಕೆಯ ಲಿವ್-ಇನ್ ಪಾಲುದಾರನೇ ಕೊಲೆಗೈದಿರುವುದು ಬಯಲಾಗಿದೆ. ಮೃತಳನ್ನು ಆಶಾ ಎಂದು ಗುರುತಿಸಲಾಗಿದ್ದು, ಆಕೆಯೊಂದಿಗೆ ಸಂಬಂಧ ಹೊಂದಿದ್ದ ಮೊಹಮ್ಮದ್...
ಲಕ್ನೋ, : ಉತ್ತರ ಪ್ರದೇಶದ ಖುಷಿನಗರದ ಹಟಾ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಇಂದ್ರ ಕುಮಾರ್ ತಿವಾರಿ ಎಂಬ 45 ವರ್ಷದ ವ್ಯಕ್ತಿಯನ್ನು ಮದುವೆಯಾದ ಕೆಲವೇ ಗಂಟೆಗಳಲ್ಲಿ ಕೊಂದು ಚರಂಡಿಗೆ ಎಸೆದ ಘಟನೆ ಬೆಳಕಿಗೆ ಬಂದಿದೆ....
ಕರ್ನಾಟಕ ವಿಧಾನಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಯು. ಟಿ. ಖಾದರ್ ಅವರು, ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆದ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ಪ್ರದೇಶ-ವಲಯ II ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ...
ಬೆಳ್ತಂಗಡಿ. ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್- ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿಯವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ...
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ.ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಹೆಚ್.ಮಹಮ್ಮದಾಲಿ ಪ್ರಶ್ನೆ. ಪುತ್ತೂರು: ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರ...
ಪುತ್ತೂರು: ಕೆಲ ದಿನಗಳಿಂದ ಚರ್ಚೆಯಲ್ಲಿರುವ ಯುವತಿಯನ್ನು ಗರ್ಭವತಿಯನ್ನಾಗಿಸಿ ಯುವಕ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ಪ್ರಕರಣ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ...
ಜೂನ್ 29 :;ದಕ್ಷಿಣ ಕನ್ನಡದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)ಪುತ್ತೂರು ಘಟಕ ನಡೆಸಿದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ”ಡೆನ್ನಾನ ಡೆನ್ನನ 2025″ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿ ಸಮಾಜಕ್ಕೆ ಮತ್ತು ಎಲ್ಲರ ಪ್ರೀತಿಗೆ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಸಾಮಾಜಿಕ ಜಲಾತಾಣ ವಿಭಾಗಕ್ಕೆ ಹೊಸ ಅಧ್ಯಕ್ಷರಾಗಿ ಐಶ್ವರ್ಯ ಮಹಾದೇವ್ ಅವರ ನೇಮಕವಾಗಿದೆ. ಸಿಎಂ ಹಾಗೂ ಡಿಸಿಎಂ ಆಪ್ತ ಮುಖಂಡ ಮಾಜಿ ಶಾಸಕ ಮಂಚನಹಳ್ಳಿ ಮಹದೇವ್ ಅವರ ಮಗಳೇ ಐಶ್ವರ್ಯ ಮಹಾದೇವ್....
ಕಲ್ಲುಗುಂಡಿ : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿ ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ವರದಿಯಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ....
ಪುತ್ತೂರು: ಉರ್ಲಾಂಡಿ ಬೈಪಾಸ್ ರಸ್ತೆ ಬಳಿ ಆಟೋ ರಿಕ್ಷಾ ಹಾಗೂ ಬೈಕ್ ಗಳ ನಡುವೆ ಅಪಘಾತವಾಗಿದ್ದು, ಮಗು ಸಹಿತ 5 ಮಂದಿ ಗಂಭೀರ ಗಾಯಗೊಂಡ ಘಟನೆ ಜು.29ರ ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಆಟೋ...
ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿ ಬಳಿ ನಡೆದಿದೆ. ಘಟನೆ ಪರಿಣಾಮ ಜೀಪ್ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಜೀಪ್ ಚಾಲಕ ದೇವಸ್ಯ ನಿವಾಸಿ ಮನೋಜ್ ಗೌಡ ಕಾಯಗೊಂಡಿದ್ದು ಅವರನ್ನು...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ...
ದಿನಾಂಕ 30 / 06/ 2025 ನೇ ಸೋಮವಾರ ಬೆಳಿಗ್ಗೆ ಗಂಟೆ 09.30 ಕ್ಕೆ ಸರಿಯಾಗಿ ನಮ್ಮ ಜನಪ್ರಿಯ ಶಾಸಕರಾದ ಶ್ರೀಯುತ ಅಶೋಕ್ ಕುಮಾರ್ ರೈ ಯವರ ನೇತ್ರೃತ್ವದಲ್ಲಿ…, ಬಿಜೆಪಿ ಪ್ರಾಯೋಜಿತ ಸುಳ್ಳು ಅಪಪ್ರಚಾರದ ವಿರುಧ್ಧ...
ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಮೊಬೈಲ್ ಬಳಕೆ, ಜಂಕ್ ಫುಡ್ ಸೇವನೆ ಮತ್ತು ದೈಹಿಕ ಚಟುವಟಿಕೆ ಇಲ್ಲದಿರುವುದು ಪ್ರಮುಖ ಕಾರಣ ಎಂದು ಹುಬ್ಬಳ್ಳಿಯ ಕೆಎಂಸಿಆರ್ಐ ವೈದ್ಯರ ತಂಡ ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ. ರಾಜ್ಯ ಮಾತ್ರವಲ್ಲದೇ ದೇಶದ...
ನೆಲ್ಯಾಡಿ: ಪೆರಿಯಶಾಂತಿಯಿಂದ ಕುದ್ರಾಯದ ವರೆಗೆ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ರಸ್ತೆಯ ಬದಿಯಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲು ಶುಕ್ರವಾರ ಉಪ್ಪಿನಂಗಡಿ ಅರಣ್ಯಾಧಿ ಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗೂಡಂಗಡಿಯವರಿಗೆ ಮೌಖಿಕ ಆದೇಶ ನೀಡಿದ್ದಾರೆ. ಸಾರ್ವಜನಿಕರೊಬ್ಬರು ಈ...
ದಿನಾಂಕ 23.06.2025 ರಂದು ಬಿಜೆಪಿಯು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಸರಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರಿಗೆ ತಪ್ಪು ಮಾಹಿತ ನೀಡಿರುತ್ತಾರೆ. ಇದರ ಸಲುವಾಗಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಟ್ಲ ಬ್ಲಾಕ್...