ಪುತ್ತೂರು :ನವೆಂಬರ್ 03: ಪರ್ಪುಂಜದಲ್ಲಿ ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ...
ಪತ್ತನಂತಿಟ್ಟ: ಶಬರಿಮಲೆ ಸಮೀಪದ ನಿಲಕ್ಕಲ್ನಲ್ಲಿ ₹ 6.12ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ. ಶಬರಿಮಲೆ ತೀರ್ಥಯಾತ್ರೆ ಆರಂಭವಾಗುವ ಕೆಲವೇ ದಿನಗಳ ಮೊದಲು ಈ...
ಈ ಹಿಂದೆ ರೈಲುಗಳಲ್ಲಿ ಪ್ರಯಾಣ ಮಾಡಬೇಕೆಂದರೆ ಟಿಕೆಟ್ ಕೌಂಟರ್ನಲ್ಲಿ ಗಂಟೆಗಟ್ಟಲೆ ಕ್ಯೂ ನಿಂತು ಟಿಕೆಟ್ ಖರೀದಿ ಮಾಡಬೇಕಿತ್ತು. ಆದರೆ, ಇನ್ಮುಂದೆ ರೈಲ್ವೆ ಸ್ಟೇಷನ್ ಎಂಟ್ರಿ ಗೇಟ್ನಲ್ಲೇ ಕೇವಲ ಮೂರೇ ನಿಮಿಷಗಳಲ್ಲಿ ಟಿಕೆಟ್ ನಿಮ್ಮ ಕೈಗೆ ಸಿಗಲಿದೆ...
ಪುತ್ತೂರು:ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿಯವರು ನವೆಂಬರ್ 3ರಂದು ಶಾಸಕ ಅಶೋಕ್ ರೈ ಅವರನ್ನು ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ...
ಮಂಗಳೂರು: ರಿಫರ್ಬಿಸ್ಡ್ ಉದ್ಯಮದಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ ಕೋರ್ ಟೆಕ್ನಾಲಜೀಸ್ ಹಮ್ಮಿಕೊಂಡಿರುವ ಮೆಗಾ ಸೇಲ್ ಗ್ರಾಹಕರ ದೃಷ್ಟಿಯಿಂದ ಮಹತ್ವಪೂರ್ಣ ಕಾರ್ಯಕ್ರಮ ಎಂದು ಮಂಗಳೂರು ಬಾವಾ ಬಿಲ್ಡರ್ ಮಾಲಕ ಇಬ್ರಾಹಿಂ ಬಾವಾ ಹೇಳಿದರು. ಶನಿವಾರ ಮಂಗಳೂರಿನ...
ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿ ಸಭೆಯು ರವಿವಾರ ವೀರಕಂಭ ಗ್ರಾಮದ ತೆಕ್ಕಿಪಾಪು ಶ್ರೀ ಲಕ್ಷ್ಮಿ ನಿವಾಸ ಮೆನೆ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ವಲಯ...
ಪುತ್ತೂರು,ಕರ್ನಾಟಕ ಸರಕಾರ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೊಡಲ್ಪಡುವ 2018-19 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅತ್ಯುತ್ತಮ ಗೀತ ರಚನೆಗಾಗಿ ಪುತ್ತೂರಿನ ಯುವ ಸಾಹಿತಿ ರಜಾಕ್ ಪುತ್ತೂರು ಅವರು ಆಯ್ಕೆಯಾದ...
ಸರ್ವೆ… ಸರಕಾರಿ ಪ್ರೌಢಶಾಲೆ ಕಲ್ಪಣೆ ಇದರಲ್ಲಿ ಕನ್ನಡ ರಾಜ್ಯೇೋತ್ಸವ ಕಾರ್ಯಕ್ರಮ ಶಾಲಾಭಿವೃದ್ದಿ ಸಮಿತಿ ಕಾರ್ಯಾದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಅವರ ಅದ್ಯಕ್ಷತೆಯಲ್ಲಿ ಜರುಗಿತು. ಕನ್ನಡ ಪ್ರಾಧ್ಯಾಪಕರಾದ ನಳಿನಿ. ಡಿ. ಯವರು ರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿ ಸಂದೇಶ...
ಪುತ್ತೂರು: ಪುತ್ತೂರಿನಲ್ಲಿ ಮೊಳಗುತ್ತಿದ್ದ ಸೈರನ್ ಇತಿಹಾಸದ ಪುಟ ಸೇರಿ ಅನೇಕ ವರ್ಷಗಳೇ ಕಳೆದಿದೆ. ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಮೊಳಗುತ್ತಿದ್ದ ಈ ಸೈರನ್ ಕಿ ಮೀ ದೂರಕ್ಕೂ ಕೇಳುತ್ತಿತ್ತು, ಮಧ್ಯಾಹ್ನ 12 ಗಂಟೆ ವೇಳೆಗೆ ಆ ಬಳಿಕ...
ಮದುವೆ ಆಗುವಂತೆ ಒತ್ತಾಯಿಸಿದ್ದಕ್ಕೆ ಯುವತಿಗೆ 8 ಬಾರಿ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅ. 31ರ ರಾತ್ರಿ 9.30 ಕ್ಕೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ....
ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮನವಿ ಮೇರೆಗೆ ಮದರಸ ಹಾಗೂ ಉರ್ದು ಶಾಲೆಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹಮದ್ ಘೋಷಿಸಿದ್ದಾರೆ. ಇತ್ತೀಚೆಗಷ್ಟೆ ಕನ್ನಡ ಅಭಿವೃದ್ದಿ ಪ್ರಾದಿಕಾರದ ಅಧ್ಯಕ್ಷರಾದ...
ಭಾರತ ನಾರಿಯರ ವಿಶ್ವಕಪ್ ಗೆಲುವಿನ ಕನಸು ಮೂರನೇ ಪ್ರಯತ್ನದಲ್ಲಿ ಸಾಕಾರಗೊಂಡಿದೆ. ಮುನ್ನುಗ್ಗಿ ಬಂದ ಎದುರಾಳಿ ದಕ್ಷಿಣ ಆಫ್ರಿಕಾವನ್ನು 52 ರನ್ನುಗಳಿಂದ ತಡೆದು ನಿಲ್ಲಿಸುವ ಮೂಲಕ ಹರ್ಮನ್ ಪ್ರೀತ್ ಕೌರ್ ತಂಡ ನೂತನ ಇತಿಹಾಸ ಬರೆದು ವನಿತಾ...
ಪುತ್ತೂರು: ನ.1 ರಂದು ಕುಂಬ್ರದ ಅಬ್ರಾಡ್ ಹಾಲ್ ಬಳಿ ನಡೆದ ಕಾರು ಮತ್ತು ರಿಕ್ಷಾದ ನಡುವೆ ನಡೆದ ಅಫಘಾತದಲ್ಲಿ ರಿಕ್ಷಾದಲ್ಲಿದ್ದ ಬಾಲಕಿ ಹಾಗೂ ಮಹಿಳೆಯೋರ್ವರು ಮೃತಪಟ್ಟು ಆಟೋ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಇತರರು ಗಾಯಗೊಂಡ ಘಟನೆ...
ಪುತ್ತೂರು: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತ ವ್ಯಕ್ತಿ. ಇಸ್ಮಾಯಿಲ್ ಕಬ್ಬಿಣದ ದೋಟಿ...
ಪ್ರತಿಭಟನೆಗೆ ಸಿಕ್ಕ ಯಶಸ್ಸು: ಕೃಷಿ ಸಾಲ ಮನ್ನಾ ಮಾಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟು ನಾಗ್ಪುರದಲ್ಲಿ ಮಾಜಿ ಶಾಸಕ ಬಚ್ಚು ಕಾಡು ಪ್ರತಿಭಟನೆ ನಡೆಸಿದ್ದರು. ಗುರುವಾರ ರಾತ್ರಿ ಬಚ್ಚು ಕಾಡು ನೇತೃತ್ವದಲ್ಲಿ ನಡೆದ ಸಭೆಯ ನಂತರ...
ಜಯ ಕರ್ನಾಟಕ ಜನಪರ ವೇದಿಕೆ ದ.ಕ ಜಿಲ್ಲಾ ವತಿಯಿಂದ ಸಂಘಟನೆಯ ವಾರ್ಷಿಕೋತ್ಸವದ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಖಾಟು ಶ್ಯಾಮ್ ಟ್ರೋಫಿ ಕಬಡ್ಡಿ ಪಂದ್ಯಾಟದ ವೇದಿಕೆಯಲ್ಲಿ ಆಚರಿಸಲಾಯಿತು....
ಹೊಸಪೇಟೆ: ಬಿ.ಎಸ್. ಯಡಿಯೂರಪ್ಪ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದಾಗ, ಹಣಕಾಸು ನಿರ್ವಹಣೆ ವಿಚಾರಣೆಯಲ್ಲಿ ಸಿದ್ದರಾಮಯ್ಯ ಅವರ ಸಲಹೆ ಪಡೆಯುವಂತೆ ಸೂಚಿಸಿದ್ದೆ, ನನ್ನ ಮಾತನ್ನು ತಿರಸ್ಕರಿಸಿ, ಯಡಿಯೂರಪ್ಪನವರು ಜೈಲಿಗೆ ಹೋಗುವಂತಾಯಿತು. ನನ್ನ ಮಾತು ಕೇಳಿದ್ದರೆ ನನ್ನ ತಾಯಾಣೆಗೂ...
ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಕಾರು ಮತ್ತು ರಿಕ್ಷಾದ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮಗು ಮೃತಪಟ್ಟಿದ್ದು ಗಂಭೀರ ಗಾಯಗೊಂಡಿದ್ದ ವೃದ್ದೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾಝ್ಮಾ...
ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು (water bottle) ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ....
ಪುತ್ತೂರು :ನ 1: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸು ತಂಗುದಾಣ ಕ್ಕೆ ಎಪಿಎಂಸಿ ರಸ್ತೆಯಿಂದ ಬರುವ ರಸ್ತೆಯು ಕಳೆದ ಒಂದು ತಿಂಗಳಿಂದ ನಾ ದುರಸ್ತಿಯಲ್ಲಿ ಇದ್ದು, ಇದೀಗ ರಸ್ತೆಯ ಕಾಂಕ್ರೀಟೀಕರಣ ಕೂಡ...
ಬಂಟ್ವಾಳ: ಸದಾ ನಗು ಮೊಗದ ಮುಗ್ದ ಮನಸ್ಸು,ಜೀವ ಮತ್ತು ಜೀವನ ನ್ಯಾಯ ಮತ್ತು ಅನ್ಯಾಯದ ಬಗ್ಗೆ ತಿಳಿದು, ಧರ್ಮ ಮಾಗದ ಹಾದಿಯಲ್ಲಿ ಜೀವನ ಕಳೆದು, ಪ್ರತಿಭೆಯನ್ನೇ ಬಂಡವಾಳವನ್ನಾಗಿಸಿ,ಕ್ರೀಡಾ ಕ್ಷೇತ್ರದಲ್ಲಿ ಹೆಸರು ಗಳಿಸಿ, ನ್ಯಾಯ ದೇವತೆಯ ಮಡಿಲಲ್ಲಿ...
ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ದರ್ಬೆಯಿಂದ ಕನ್ನಡ ಭುವನೇಶ್ವರಿಯ...
ಶ್ರೀ ಜೋಸಫ್ ಮಥಾಯಸ್ ಸಮಾಜ ಸೇವೆ ಅಥವಾ ಕಲಾ ಕ್ಷೇತ್ರದ ಸೇವೆಗೆ ನೀಡಿರುವ ಕೊಡುಗೆ ಗುರುತಿಸಿ 2025-26ನೇ ಸಾಲಿನ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾಗಿದ್ದಾರೆ, ಶ್ರೀ ಜೋಸಫ್ ಮಥಾಯಸ್ ಶಿಬ್ರಿಕೆರೆ ಮಂಗಳೂರು (ಮುಖ್ಯ...
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ನಲ್ಲಿ ಸಂಚಲನಕಾರಿ ಬೆಳವಣಿಗೆ ನಡೆದಿದೆ. ಅತ್ತ ಸಿದ್ದರಾಮಯ್ಯ ಅವರು ಪೂರ್ಣಾವಧಿ ಸಿಎಂ ನಾನೇ ಎಂಬ ಸಂದೇಶ ಕೊಟ್ಟಿದ್ದಾರೆ. ಇತ್ತ ನವೆಂಬರ್...
ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿ ನೀಡುವ ವಿಚಾರದ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ಭರವಸೆ ನಿಡಿದೆ ಎಂದು ಕರ್ನಾಟಕ ‘ಅಸ್ಪೃಶ್ಯ ಅಲೆಮಾರಿ...
ಬೆಂಗಳೂರು: ಪದೇಪದೇ ಮನೆಗೆ ಬರುತ್ತಿದ್ದ ಪ್ರಿಯಕರ ಮತ್ತು ಇತರ ಸ್ನೇಹಿತರ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ 17 ವರ್ಷದ ಪುತ್ರಿ ಪ್ರಿಯಕರ ಹಾಗೂ ಸ್ನೇಹಿತರ ಜೊತೆಗೂಡಿ ತನ್ನ ತಾಯಿಯನ್ನು ಕೊಲೆಗೈದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ...
ಪುತ್ತೂರು. ಅ.31 : ಪುತ್ತೂರು ತಾಲೂಕು ಕೋಡಿಪಾಡಿ ಗ್ರಾಮದ ಬಾಲಕೃಷ್ಣ ಪೂಜಾರಿ ಪಲ್ಲತ್ತಾರು ಇವರು (ಕ್ಷೇತ್ರ ದೈವಾರಾಧನೆ ) ದೈವಾ ರಾದನೆ ಬಗ್ಗೆ ಅತೀವ ಆಸಕ್ತಿ ಹೊಂದಿರುವ ಇವರು ದೈವಗಳ ನೇಮದಲ್ಲಿ ಪಾರಿ ಹೇಳುವ ಮಧ್ಯಸ್ಥನಾಗಿ...
ಪುತ್ತೂರು: ಬಹುಮುಖ ಪ್ರತಿಭೆ, ಖ್ಯಾತ ನಿರೂಪಕ, ಉತ್ತಮ ಸಂಘಟಕ ಹಾಗೂ ಸಮರ್ಪಿತ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಈ ವರ್ಷದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪುತ್ತೂರು ತಾಲ್ಲೂಕಿನ ಬೆಟ್ಟಂಪಾಡಿ...
ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. ಕುಡಿಯುವ ನೀರಿನ ಬಾಟಲ್...
ಪುತ್ತೂರು:ಮುಂಡೂರು ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸಂಘದ ಅಮೃತಧಾರೆ ಸಭಾಂಗಣದಲ್ಲಿ ಅ.30 ರಂದು ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಉದ್ಘಾಟನೆಗೊಂಡಿತು. ...
1.ನರೇಂದ್ರ ರೈ ದೇರ್ಲ( ಕ್ಷೇತ್ರ ಸಾಹಿತ್ಯ )(9164561789 )ಕನ್ನಡ ಪ್ರಾಧ್ಯಾಪಕ, ಕೃಷಿಕ, ಅಂಕಣಗಾರ, ಸೂಕ್ಷ್ಮ ಸಂವೇದನೆಯ ಲೇಖಕ, ಪರಿಸರ ಕುರಿತ ಬರಹಗಾರ, ಚಲನಶೀಲ ಸಂಶೋಧಕರಾಗಿ ಕೆಲಸ ಮಾಡಿದವರು.ತಮ್ಮ ಪರಿಸರ ಸಂಬಂಧಿ ಬರಹಗಳಿಂದ ಗುರುತಿಸಿಕೊಂಡವರು. ನಿಸರ್ಗ ಪ್ರೇಮಿ....
ಪುತ್ತೂರು: ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 6 ಕೋಟಿ ರೂ ಅನುದಾನ ನೀಡುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಸಚಿವ...
ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಸೌದಿ ಅರೇಬಿಯಾ ಜುಬೈಲ್ ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಟಿತ ಸಂಸ್ಥೆ ಎಂ.ಫ್ರೆಂಡ್ಸ್...
ಬೆಂಗಳೂರು: ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಬರೆದುಕೊಟ್ಟು ಮಗಳಂತೆ ಸಾಕಿದ್ದವರ ಮನೆಗೆ ಯುವತಿ ಕನ್ನ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮನೆಗೆಲಸದಾಕೆ ಮಂಗಳ ಬಂಧಿತ ಯುವತಿ. ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಚಿನ್ನ ಕಳ್ಳತನ ಮಾಡಿದ್ದಳು....
ಬಂಟ್ವಾಳ : ಅಪಘಾತದ ಗಾಯಾಳುಗಳನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸಿಗೆ ಸ್ಕೂಟರ್ ಸವಾರ ಅಡ್ಡಿಪಡಿಸಿದ ಘಟನೆ ಬಿ.ಸಿ. ರೋಡಿನಲ್ಲಿ ಅ.30 ರಂದು ನಡೆದಿದ್ದು, ಈ ಬಗ್ಗೆ ಸ್ಕೂಟರ್ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕ್ರೀಡೆಗಳು ಕಲಿಕೆಯ ಜೊತೆಗೆ ದೈಹಿಕ ಮತ್ತು ಮಾನಸಿಕ ದೃಢತೆಗೆ ಸಹಕಾರಿಯಾಗಿದೆ.. ಮಂಜುನಾಥನ್ ಎಂ ಜಿ ಕಲ್ಲಡ್ಕ : ಶಿಕ್ಷಣವು ಪರಿಪೂರ್ಣತೆಯಿಂದ ಕೂಡಿರಬೇಕಾದರೆ ದೈಹಿಕ ಚಟುವಟಿಕೆಗಳಿಂದ ಕೂಡಿರಬೇಕು ತರಗತಿ ಕೋಣೆಯ ಒಳಗೆ ಮತ್ತು ಹೊರಗೆ ಪಡೆದ ಶಿಕ್ಷಣ...
ಮಂಗಳೂರು ಅಕ್ಟೋಬರ್ 30: ಬಿಸಿಲೆ ಘಾಟ್ ನಲ್ಲಿ ಮದುವೆಗೆ ಹೊರಟಿದ್ದ ವಾಹನವೊಂದು ಪಲ್ಟಿಯಾಗಿ ಹಲವಾರು ಮಂದಿ ಗಾಯಗೊಂಡಿದ್ದರು. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಕರೆತರುತ್ತಿದ್ದ ಆಂಬ್ಯುಲೆನ್ಸ್ ವಾಹನಕ್ಕೆ ಸ್ಕೂಟರ್ ಸವಾರನೊಬ್ಬ ಅಡ್ಡಬಂದು ಹುಚ್ಚಾಟ...
ಬೆಂಗಳೂರು : ರಾಜ್ಯ ಸರಕಾರವು 2025ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪ್ರಕಟಿಸಿದ್ದು, ನಟ ಪ್ರಕಾಶ್ ರಾಜ್, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ರಾಜೇಂದ್ರ ಚೆನ್ನಿ,ಲೇಖಕ ರಹಮತ್ ತರೀಕೆರೆ, ಅನಿವಾಸಿ ಭಾರತೀಯ ಉದ್ಯಮಿ ಝಕರಿಯ ಜೋಕಟ್ಟೆ ಸೇರಿದಂತೆ...
ಮಂಗಳೂರು :ಸ್ಪೀಕರ್ ಖಾದರ್ ವಿಧಾನಸೌಧದಲ್ಲಿ ನವೀಕರಣ ಹೆಸರಿನಲ್ಲಿ ದಂದುವೆಚ್ಚ ಮಾಡಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರು ಮಾಡಿರುವ ಆರೋಪಕ್ಕೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು, ಎಲ್ಲಿಯೋ ಕುಳಿತು ಮಾತನಾಡಿದ್ದಕ್ಕೆಲ್ಲ ಉತ್ತರ ಕೊಡಲು ಆಗಲ್ಲ. ನಾಳೆ...
ಕುಕ್ಕೆ ಸುಬ್ರಮಣ್ಯ:ಮದುವೆ ಸಂಭ್ರಮಕ್ಕೆ ಆಗಮಿಸುತ್ತಿದ್ದವರ ಸಂಚಾರ ದುಃಖದಲ್ಲಿ ಅಂತ್ಯಗೊಂಡ ಘಟನೆ ಇಂದು ಮುಂಜಾನೆ ಬಿಸ್ಲೆಘಾಟ್ನಲ್ಲಿ ನಡೆದಿದೆ. ಮದುವೆಗೆಂದು ಕುಕ್ಕೆ ಸುಬ್ರಮಣ್ಯದತ್ತ ತೆರಳುತ್ತಿದ್ದ ಟೆಂಪೋ ವಾಹನವು ಬಿಸ್ಲೆಘಾಟ್ ತಿರುವಿನಲ್ಲಿ ಸುಮಾರು 25 ಅಡಿ ಆಳಕ್ಕೆ ಉರುಳಿ ಬಿದ್ದ...
ಮಂಗಳೂರು :ವಿಶ್ವ ಆರೋಗ್ಯ ಸಂಸ್ಥೆ ಅಡಕೆ ಕ್ಯಾನ್ಸರ್ ಕಾರಕ ಎಂದು ಹೇಳಿದ ಹಿನ್ನೆಲೆಯಲ್ಲಿ ಆತಂಕ ಎದುರಾಗಿದೆ. ಈ ಆತಂಕ ನಿವಾರಿಸುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆಯ ಸಭೆಗೆ ತೆರಳುವ ಭಾರತದ ಪ್ರತಿನಿಧಿಗಳಿಗೆ ಅಡಕೆಯ ಔಷಧಿಯ ಗುಣಗಳ...
ಭಾರತ- ಪಾಕಿಸ್ತಾನದ ಮೇಲೆ ವ್ಯಾಪಾರ ಒತ್ತಡವನ್ನು ಹೆಚ್ಚಿಸುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ಯುದ್ಧವನ್ನು ತಪ್ಪಿಸಿದೆ ಎಂಬ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಅ.29) ಪುನರುಚ್ಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ‘ಅತ್ಯಂತ...
ದುಬೈ: UAE ಲಾಟರಿ ಸೋಮವಾರ, October 27, 2025 ರಂದು, ದೇಶದ ಲಾಟರಿ ಇತಿಹಾಸದ ಅತಿ ದೊಡ್ಡ ಜ್ಯಾಕ್ಪಾಟ್ Dh100 ಮಿಲಿಯನ್ ಗೆದ್ದವರ ಸಂಪೂರ್ಣ ಹೆಸರನ್ನು ಅಧಿಕೃತವಾಗಿ ಬಹಿರಂಗಪಡಿಸಿದೆ. ಇದು ಭಾರತೀಯ ರೂಪಾಯಿಗೆ ಸುಮಾರು ₹240...
ಪುತ್ತೂರು: ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಎಚ್.ಮಹಮ್ಮದ್ ಆಲಿ ಅವರು ನೇಮಕಗೊಂಡಿದ್ದಾರೆ.ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಈ...
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕೊಗ್ರೆ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಜಯಪುರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಹಲ್ಲೆಗೊಳಗಾದ ಶಿಕ್ಷಕಿ ಅಪೂರ್ವ(42) ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ಸಂಬಂಧಿಕನೇ...
ಮಂಗಳೂರು :ವಿಧಾನಸಭಾ ಕಾರ್ಯಾಲಯದ ಮೂಲಕ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಯಾರಿಗಾದರೂ ಸಂಶಯವಿದ್ದರೆ, ಮಾಹಿತಿ ಕೇಳುವುದಿದ್ದರೆ, ಏನಾದರೂ ಹೇಳುವುದಿದ್ದರೆ ನಾಳೆ (ಗುರುವಾರ) ಬೆಂಗಳೂರಿನಲ್ಲಿ ಲಭ್ಯ ಇದ್ದೇನೆ. ಕಚೇರಿಗೆ ಬಂದು ಲಿಖಿತವಾಗಿ ದೂರು ಸಲ್ಲಿಸಲಿ’ ಎಂದು ವಿಧಾನ...
ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ರೂ 2 ಲಕ್ಷ ಮೌಲ್ಯದ ಚಿನ್ನದ ಸರವನ್ನು ಪುತ್ತೂರು-ಕಾಣಿಯೂರು-ಬಾಳುಗೋಡು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಳ್ಳರು ಎಗರಿಸಿರುವ ಘಟನೆ ಅ27 ರಂದು ಸಮಯ ನಡೆದಿದೆ. ಮಹಿಳೆ ಮತ್ತು ಅವರ ಸಹೋದರಿಯರು ಅಕ್ಟೋಬರ್...
ನೆಲಮಂಗಲ: ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ...
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ ಪುನೀತ್...
ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ “ಸಮಾಜಶಾಸ್ತ್ರ ವಿಚಾರ ವೇದಿಕೆಯ ಉದ್ಘಾಟನೆ ಹಾಗೂ “ಯುವಕರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಇತ್ತೀಚಿಗೆ ಕಾಲೇಜಿನಲ್ಲಿ ಆಯೋಜಿಸಲಾಯಿತು....