ಸೋಮವಾರ ರಾತ್ರಿ ಕೇರಳದ ಅಲಪ್ಪುಳದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತುಗಳು ಇನ್ನೂ...
ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ; ಕಾರ್ಯಕ್ರಮಗಳೆಲ್ಲ ರದ್ದು ಪುತ್ತೂರು: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿಯಲ್ಲಿ ನಿನ್ನೆ ಸಂಜೆಯಿಂದೀಚೆಗೆ ಗುಡುಗು ಮಿಂಚಿನೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ಹಲವು ಅನಾಹುತಗಳನ್ನೂ ಸೃಷ್ಟಿಸಿದೆ. ಸಿಡಿಲು ಬಡಿದು ಪುತ್ತೂರಿನ ಕೆಯ್ಯೂರು...
ಬೆಳಗಾವಿ : ಬಡತನದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕು ಸಾಗಿಸುವ ಹಳ್ಳಿಯ ಮಹಿಳೆಯರಿಗೆ ಸ್ವ ಸಹಾಯ ಸಂಘದ ಹೆಸರಿನಲ್ಲಿ ಸಾಲ ಕೊಡುವುದಾಗಿ ಹೇಳಿ ಸಾವಿರಾರು ಮಹಿಳೆಯರಿಗೆ ಕೋಟ್ಯಾಂತರ ರು. ವಂಚನೆ ಮಾಡಿರುವ ಪ್ರಕರಣ ಬೆಳಗಾವಿ ತಾಲೂಕಿನ...
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ದಿನಾಂಕ 1-12-2024 ರಂದು ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಲ್ಲಡ್ಕ ಕುದ್ರೆಬೆಟ್ಟು...
ಪುತ್ತೂರು:ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್ಗಳ ಬಿಗ್ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೊಂಟ್ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ ಎರಡನೇ ತಿಂಗಳ ಬಂಪರ್ ಡ್ರಾ ಹಾಗೂ 8ನೇ...
ಸಂಘದ ಅಧ್ಯಕ್ಷ ರಾದ ಫಾರೂಕ್ ಝಿಂದಗಿ ಯವರ ಮುಂದಾಳತ್ವ ದಲ್ಲಿ ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಆಟೋ ಸ್ಟಾಂಡ್ ನಲ್ಲಿ ಜರುಗಿತು. ಈ ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿ ಗಳಾಗಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ...
ಮಂಗಳೂರು, ಡಿ. 2: ಫೆಂಗಲ್ ಚಂಡಮಾರುತ ಪರಿಣಾಮ ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು...
ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾ.ಪಂ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನಡೆದ ಗ್ರಾಪಂ...
ಪುತ್ತೂರು; ಬಿ.ಸಿರೋಡಿಂದ ಕಲ್ಲಡ್ಕ ಮಾರ್ಗವಾಗಿ ಉಪ್ಪಿನಂಗಡಿಗೆ ತಲುಪಬೆಕಾದರೆ ಅರ್ಧ ಜೀವ ಕಳೆದಂತಾಗುತ್ತದೆ, ಈ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿ 10 ವರ್ಷಗಳೇ ಕಳೆದಿದೆ, ಈ ಹೆದ್ದಾರಿ ಮೂಲಕ ಸಂಚರಿಸುವ ವಾಹನ ಚಾಲಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ ಇದು...
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧಾರ್ಮಿಕ ಪಠಣ ಸಂಸ್ಕೃತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹೋಲಿ ರಿಮೆಂಡೀರ್...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್...
ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಅವರು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಕರ್ನಾಟಕದ ಹಾಸನ ಮೂಲದ ಸಕಲೇಶಪುರದ ನಟಿ ಶೋಭಿತಾ ಗಾಳಿಪಟ, ಮಂಗಳಗೌರಿ, ಕೋಗಿಲೆ, ಬ್ರಹ್ಮಗಂಟು, ಕೃಷ್ಣ ರುಕ್ಮಿಣಿ,...
ಕುಕ್ಕೆ ಸುಬ್ರಹ್ಮಣ್ಯ ಡಿಸೆಂಬರ್ 01: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ನಡುವೆ ದೇವಸ್ಥಾನ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾಮಹೋತ್ಸವ ನಡೆಯುತ್ತಿದೆ. ಲಕ್ಷಾಂತರ ಭಕ್ತರು...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಫೆಂಗಲ್ ಚಂಡಮಾರುತ ಪುದುಚೇರಿ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿದೆ. ಧಾರಾಕಾರ ಮಳೆಗೂ ಕಾರಣವಾಗಿದೆ. ಈ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೆಯೂ ಆಗಿದೆ. ಇಂದು ರಾಜ್ಯದ ಹಲವಡೆ...
ಕರ್ನಾಟಕ ಕುಸ್ತಿ ಸಂಘದ ದಕ್ಷಿಣ ಕನ್ನಡ ಉಸ್ತುವಾರಿಗಳಾದ ಸುಜಿತ್ ರೈ ಯವರ ತಾಯಿಯವರಾದ ಶಾರದಾ ರೈ ಮೇರೆಮಜಲು (88) ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರನ್ನು ,ಇಬ್ಬರು ಪುತ್ರಿಯರನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿಯಲ್ಲಿ ನ.25 ರಂದು ಮುಂದಿನ ಮೂರು ವರ್ಷದ ಅವಧಿಗೆ ಹೊಸ ಎಸ್.ಡಿ.ಎಂ.ಸಿ ರಚನೆಯನ್ನು ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಮಲ್ಲಿಕಾ ಅಶೋಕ್...
ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶಗಳು ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ...
ಭಾರತಕ್ಕೆ ಬಂದ ಕ್ರಿಶ್ಚಿಯನ್ ಮಿಷನರಿಗಳು ಶಾಲೆಗಳನ್ನು ತೆರೆದು, ವಿದ್ಯೆ ನೀಡಿ ನಮಗೆಲ್ಲರಿಗೂ ಬದುಕು ಕಟ್ಟಿಕೊಟ್ಟವು. ಆದರೆ ಶತಶತಮಾನಗಳ ಇತಿಹಾಸವಿರುವ ಉಡುಪಿಯ ಅಷ್ಟಮಠಗಳು ಏನು ಮಾಡಿದವು ಎಂದು ಕನ್ನಡದ ಖ್ಯಾತ ಚಿಂತಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ...
ಬೆಂಗಳೂರು : HSRP ನಂಬರ್ ಪ್ಲೇಟ್ ಬದಲಾವಣೆ ದಿನಾಂಕ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಡಿಸೆಂಬರ್ 4 ಕೊನೆಯ ದಿನ ಎಂದು ಈ ಹಿಂದೆ ಹೇಳಿದ್ದರು, ಸಧ್ಯ ದಿನಾಂಕ ವಿಸ್ತರಿಸಿ ಆದೇಶ ಹೊರಡಿಸಿದೆ. ಹೈ ಸೆಕ್ಯುರಿಟಿ ರೆಜಿಸ್ಟ್ರೇಶನ್...
ಟಿವಿ, ಸೇರಿದಂತೆ ಇತರ ಮಾಧ್ಯಮಗಳನ್ನು ಅವಲೋಕನ ಮಾಡಿದಾಗ ಡಿಜಿಟಲ್ ಮಾಧ್ಯಮ ಹೆಚ್ಚು ಜನರಿಗೆ ಸತ್ಯವನ್ನು ತಿಳಿಸುವ ಪ್ರಯತ್ನ ಮಾಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು. ಬೆಂಗಳೂರಿನ ಟೌನ್ಹಾಲ್ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ...
ಪುತ್ತೂರು: ಮೊನ್ನೆ ನಡೆದ ಗ್ರಾಪಂ ಉಪಚುನಾವಣಾ ಪಲಿತಾಂಶದ ಬಗ್ಗೆ ಮುಖ್ಯಂತ್ರಿಗಳು ನನ್ನ ಜೊತೆ ಮಾತನಾಡಿ ಮೂರಕ್ಕೆ ಮೂರು ಗೆದ್ದಿದ್ದೇವೆ ಎಂದುನನ್ನಲ್ಲಿ ಪಲಿತಾಂಶ ಹಂಚಿಕೊಂಡದ್ದು ನನಗೆ ಅಚ್ಚರಿ ಮೂಡಿಸಿಧ ಎಂದು ಶಾಸಕ ಅಶೋಕ್ ರೈ ಹೇಳಿದರು. ಶುಕ್ರವಾರ...
ಪುತ್ತೂರು; ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಜಾಗದ ಜೊತೆಗೆ ಒಂದು ಕೋಟಿ ರೂ ಅನುದಾನವೂಮಂಜೂರಾಗಿದೆ. ಮಂಗಳೀರಿನಲ್ಲಿನಡೆದ ಪೊಲೀಸ್ ವಸತಿ ಗೃಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಘೋಷಿಸಿದ್ದಾರೆ. ಕಾರ್ಯಕ್ರಮದಲ್ಲಿಭಾಗವಹಿಸಿದ್ದ ಪುತ್ತೂರು ಶಾಸಕ ಅಶೋಕ್...
ಪುತ್ತೂರು:ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಗುರುಪ್ರಕಾಶ್ ರವರು ನ. 30ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ...
ಪುತ್ತೂರು :ನ 30(ಇಂದು ) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ವರ್ಷoಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.ಸಂಜೆ 7:30ಗೆ ಮಹಾಪೂಜೆ ಬಳಿಕ, ದೇವರ ಬಲಿ ಹೊರಟು ಒಳoಗಣ ಮತ್ತು ಹೊರಂಗಣ ಉತ್ಸವ ನಡೆದು,ಕಟ್ಟೆ ಪೂಜೆ,ಚಂದ್ರಮಂಡಲ ಉತ್ಸವ...
ಪುತ್ತೂರು: ಡಿ.2 ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆ ಗಳು ಸೇರಿದಂತೆ ಎಲ್ಲಾ ರಸ್ತೆಗಳ ಮರುಡಾಮರೀಕರಣ ಮತ್ತು ತೇಪೆ ಕಾರ್ಯ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಈ ಬಾರಿ ವಿಪರೀತ ಮಳೆ...
ಪುತ್ತೂರು: ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಮಾಲಕರು, ಆಪರೇಟರ್ ಗಳು ಹಾಗೂ ಸ್ಥಳೀಯ ಜೆಸಿಬಿ ಮಾಲಕರ ನಡುವೆ ಗೊಂದಲವಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಸಂಜೆಯೊಳಗೆ ಸಭೆ ಕರೆದು ಗೊಂದಲ ಪರಿಹರಿಸಲಾಗುವುದು ಎಂದು ಶಾಸಕ...
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ನ.28 ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷರಾದ ನವೀನ್...
ಕೆದಂಬಾಡಿ ಗ್ರಾಮದ ತಿಂಗಳಾಡಿಯ ಎಸ್ ಡಿ ಪಿ ಐ ಮುಖಂಡ ನೌಷಾದ್ ತಿಂಗಳಾಡಿಯವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಅಶೋಕ್ ರೈ, ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,...
ಕಾಸರಗೋಡು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಕಾಸರ ಗೋಡು ಕೇರಳ ಗಡಿನಾಡು ಘಟಕ ಇದರ ವತಿಯಿಂದ ಕೇರಳದಲ್ಲಿ ತಾರೀಕು 27/11/24 ರಂದು ಆಯೋಜಿಸಿದ ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ ಸಮಾರಂಭದಲ್ಲಿ ಗಡಿ...
ದಿನಾಂಕ ನವೆಂಬರ್ 28 ರಂದು ಗ್ರಾಮಜನ್ಯದ ನೂತನ ಲೋಗೋ ಅನಾವರಣ ಕಾರ್ಯಕ್ರಮ ಪುತ್ತೂರು ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಿತು. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ್ ಮುಳಿಯ ಸಂಸ್ಥೆಯ ಮುಂದಿನ...
ವಿಜಯಪುರ: ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಎಸೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ಡಿಸೆಂಬರ್ ಎರಡನೇ ವಾರದಿಂದ ಚಳಿ ಆರಂಭವಾಗುತ್ತದೆ. ಕರಾವಳಿ ಭಾಗದಲ್ಲಿ ಈ ಬಾರಿ ಮುಂಗಾರು ಹಾಗೂ ಹಿಂಗಾರಿನಂತೆ ಚಳಿಗಾಲವೂ ವಾಡಿಕೆಯಂತೆ ಆರಂಭವಾಗುವ ನಿರೀಕ್ಷೆ ಇದೆ. ಕೆಲವೆಡೆ ಸಣ್ಣಗೆ ಚಳಿ...
ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ 2024-25 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು. 2024-25 ನೇ ಸಾಲಿನ ಪದಾಧಿಕಾರಿಗಳು: ಅಧ್ಯಕ್ಷ...
ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್ ಆಗಿದ್ದಾರೆ. ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಎಫ್.ಐ.ಆರ್ ದಾಖಲಾಗಿತ್ತು. ಈ ಹಿನ್ನೆಲೆ ತುಮಕೂರು ಜಯನಗರ ಪೊಲೀಸರು ಶಕುಂತಲಾರನ್ನು...
ಪುತ್ತೂರು :ತುಳುನಾಡು ದೈವ ದೇವರುಗಳ ಆರಾಧನೆಗೆ ಖ್ಯಾತಿ ಪಡೆದಂತಹ ನಾಡು. ಇಲ್ಲಿನ ಸಂಸ್ಕೃತಿಗೆ ತನ್ನದೇ ಆದಂತಹ ಒಂದು ಹಿರಿಮೆ, ಮಹತ್ವವಿದೆ. ತುಳುನಾಡಿನ ಕೆಲವು ಸ್ಥಳಗಳಲ್ಲಿ ಕೆಲವು ಪ್ರಸಿದ್ಧವಾದ ದೈವ ಹಾಗೂ ಕಾರಣಿಕ ಕ್ಷೇತ್ರಗಳನ್ನು ನಾವು ನೋಡಬಹುದು....
ಪುತ್ತೂರು :ದಿನಾಂಕ 25.11.2024 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು,ಮುಕ್ರಂಪಾಡಿ ಎಂಬಲ್ಲಿಗೆ ತೆರಳಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಸೈಬರ್ ಕ್ರೈಂ,ಲೈಂಗಿಕ ದೌರ್ಜನ್ಯ,ಮಕ್ಕಳ ಸಹಾಯವಾಣಿ,ತುರ್ತುಕರೆ 112 ಮತ್ತು ಮಕ್ಕಳ ಹಕ್ಕುಗಳು ಹಾಗೂ ಕಾನೂನುಗಳ ಬಗ್ಗೆ ಮಹಿಳಾ ಠಾಣಾ...
ಪುತ್ತೂರು: ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಪುತ್ತೂರು ವಿವೇಕಾನಂದ...
ದೇಶದಲ್ಲಿ ವಕ್ಫ್ ಮಂಡಳಿಗಳ 58,929 ಆಸ್ತಿಗಳು ಅತಿಕ್ರಮವಾಗಿವೆ. ಈ ಪೈಕಿ ಕರ್ನಾಟಕದ 869 ಆಸ್ತಿಗಳೂ ಸೇರಿವೆ ಎಂದು ಕೇಂದ್ರ ಸರ್ಕಾರ ಹೇಳಿದ್ದಾಗಿ ವರದಿಯಾಗಿದೆ. ಲೋಕಸಭೆಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಳಿದ್ದ ಪ್ರಶ್ನೆಗೆ ಲಿಖಿತ ಉತ್ತರ...
ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ ನೆರವು ನೀಡುವ...
ಉಪ್ಪಿನಂಗಡಿ : 34 ನೆಕ್ಕಿಲಾಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಸರ್ವಿಸ್ ರಸ್ತೆಯ ಸೂಕ್ತ ನಿರ್ವಹಣೆ ಇಲ್ಲದ ಕಾರಣ ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಅಬ್ದುಲ್ ರಹಿಮಾನ್ ಯುನಿಕ್ ರವರು ರಸ್ತೆಯ...
ಪುತ್ತೂರು : ನ 27,ಅರಿವು ಕೇಂದ್ರ ಗ್ರಾಮ ಪಂಚಾಯತು ಕೋಡಿಂಬಾಡಿ ಯಲ್ಲಿ ಸರಕಾರದ ಆದೇಶದಂತೆ 75ನೇ ವರ್ಷದ ಸಂವಿಧಾನ ಸಂಭ್ರಮ ಕಾರ್ಯಕ್ರಮವನ್ನು ಆಚರಿಸಲಾಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ಇಲ್ಲಿಯ ಸುಮಾರು 25 ವಿದ್ಯಾರ್ಥಿಗಳು...
ಪುತ್ತೂರು: ಪುತ್ತೂರು ತೀಯಾ ಸಮಾಜ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಮಹಿಳಾ ಘಟಕದ ವತಿಯಿಂದ ತೀಯಾ ದೀಪಾವಳಿ ಸಂಭ್ರಮಾಚರಣೆಯನ್ನು ಆಚರಿಸಲಾಯಿತು. ಜೆ ಪಿ ಸಂತೋಷ್ ಕುಮಾರ್ ಮುರ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ...
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಕೆ.ಪಿ.ಸಿ.ಸಿ ಯ ಪ್ರಧಾನ ಕಾರ್ಯದರ್ಶಿಗಳೂ ಮತ್ತು ಕೆ.ಪಿ.ಸಿ.ಸಿ ಸಾಮಾಜಿಕ ಜಾಲತಾಣದ ಸಂಯೋಜಕರೂ ಆದ ಶ್ರೀ ನಿಕೇತ್ ರಾಜ್ ಮೌರ್ಯ ರವರು ಭೇಟಿ ನೀಡಿ ದಕ್ಷಿಣ ಕನ್ನಡದಲ್ಲಿ ಸಾಮಾಜಿಕ ಜಾಲತಾಣ ಬಲಿಷ್ಠಗೊಳ್ಳಬೇಕಾಗಿದೆ,...
ಪುತ್ತೂರು: ಮಳೆಗಾಲದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ ಲೋಕೋ ಪಯೋಗಿ ಇಲಾಖೆಯ ಪುತ್ತೂರು ಉಪ ವಿಭಾಗ ವ್ಯಾಪ್ತಿಗೆ ಒಳಪಡುವ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆಗೆ ಸೂಚನೆಯನ್ನು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಬಿಜಿಎಸ್ ಸಭಾಂಗಣದಲ್ಲಿ ನ.26 ರಂದು ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸುಳ್ಯ ತಾಲೂಕಿನ ಗುತ್ತಿಗಾರಿನ ಯುವ ಉದ್ಯಮಿ ದ.ಕ ಜಿಲ್ಲಾ ತೆಂಗು ರೈತ...
ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ..ಗುಟ್ಟು… ರಟ್ಟು..!!! ಮಂಗಳೂರು ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತರು ರೈಡ್ ನಡೆಸಿದಾಗ ಲೋಕಾಯುಕ್ತ ಅಧಿಕಾರಿಗಳೇ ತಬ್ಬಿಬ್ಬಾಗಿದ್ದಾರೆ. ಗರಿ...
ಹರಿಪ್ರಸಾದ್, ಸವದಿಗೆ ಅದೃಷ್ಟ ಖುಲಾಯಿಸುತ್ತಾ..? ಉಪಸಮರ ನಡೆದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಬೇಕೆಂಬ ಕೂಗು ಕೇಳಿ ಬರುತ್ತಿದ್ದು, ಈ ಸಂಬಂಧ ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ಸೇರಿದಂತೆ ಪಕ್ಷದ ನಾಯಕರು ಹೈಕಮಾಂಡ್...
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ ನಾಳೆಯಿಂದ ಮೊದಲುಗೊಂಡು ನವೆಂಬರ್ 30ರವರೆಗೆ ನಡೆಯಲಿದೆ. ಲಕ್ಷದೀಪೋತ್ಸವದ ಅಂಗವಾಗಿ ನವೆಂಬರ್ 26ರಂದು, ಹೊಸಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರು ಕಟ್ಟೆ...
ರೈ, ಪಿಯುಸ್, ವಾಸು ಪೂಜಾರಿ ತಂತ್ರಗಾರಿಕೆಯಿಂದ ಆಪರೇಶನ್ ಕಮಲಕ್ಕೊಳಗಾಗಿದ್ದ ಪುರಸಭಾ ಸ್ಥಾನ ಉಳಿಸಿಕೊಂಡ ಕಾಂಗ್ರೆಸ್ 11 ಪಂಚಾಯತ್ ಸ್ಥಾನಗಳ ಪೈಕಿ 9 ಸ್ಥಾನವನ್ನು ತೆಕ್ಕೆಗೆ ಪಡೆದುಕೊಂಡ ಕೈ ಪಾಳಯ ಬಂಟ್ವಾಳ : ಇಲ್ಲಿನ ಪುರಸಭೆಯಲ್ಲಿ ತೆರವಾಗಿರುವ ಒಂದು...
ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕರ್ನಾಟಕದ ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದೆ, ಕೊಟ್ಟ ಮಾತಿನಂತೆನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಬಡವರ ಮನೆಯನ್ನು ಬೆಳಗಿಸಿದೆ ಇದೇ ಕಾರಣಕ್ಕೆ ಗ್ರಾಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಭಾರಿಸಿದೆ ಎಂದು ಪುತ್ತೂರು...