ಬೆಂಗಳೂರು,,ಆಗಸ್ಟ್ 30: ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು....
ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ನರಿಕೊಂಬು ಇವರ ಕೋರಿಗೆ ಮೇರೆಗೆ ಪ್ರಣವ್ ಫೌಂಡೇಶನ್ ಮತ್ತು ಆರ್ ವಿ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬಂಟ್ವಾಳ ತಾಲೂಕಿನ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ...
ಪೆರ್ನಾಜೆ: “ಸ್ವರಸಿಂಚನ” ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಅಗಸ್ಟ್ 25 ರಂದು ನಡೆದ ಭಕ್ತಿ ಗಾನ ಸಂಗೀತ...
ಪೋಕ್ಸೊ ಪ್ರಕರಣದಲ್ಲಿ ಜಾಮೀನು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ...
ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ದೇಶದ ಆರ್ಥಿಕತೆಯ ಪ್ರಮುಖ ಬೆನ್ನೆಲುಬು ಆಗಿರುವ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮದ ಪುಣ್ಕೇದಡಿ ಎಂಬಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ...
ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಪುತ್ತೂರು ಮತ್ತು ಎ.ಆರ್ ವಾರಿಯರ್ಸ್ ಪುತ್ತೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ರಕ್ತನಿಧಿ ಅತ್ತಾವರ, ಮಂಗಳೂರು ಸಹಯೋಗದೊಂದಿಗೆ ಬೃಹತ್...
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಅರ್ಜಿಗಳ ತೀರ್ಪು ಪ್ರಕಟವಾಗಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಮಾಡಲಾಗಿತ್ತು. ಪ್ರಕರಣದ ಮರುತನಿಖೆ ಕೋರಿ ಸೌಜನ್ಯ ಪೋಷಕರು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಆರೋಪಿ...
ಪುತ್ತೂರು: ಕೊರೋನಾ ಸಮಯದಲ್ಲಿ ಸ್ಥಗಿತಗೊಂಡಿದ್ದ ಪುತ್ತೂರು – ಅಳಿಕೆ ಬಸ್ ಸಂಚಾರ ಆ.30 ರಿಂದ ಆರಂಭವಾಗಿದ್ದು ಅಳಿಕೆಯಲ್ಲಿ ಗ್ರಾಮಸ್ಥರು ಸ್ವಾಗತಿಸಿದರು ಕೊರೊನಾ ಬಳಿಕ ಸ್ಥಗಿತಗೊಂಡಿದ್ದ ಕೆಎಸ್ ಆರ್ ಟಿ ಸಿ ಬಸ್ ವ್ಯವಸ್ಥೆಯನ್ನು ಪುನರಾರಂಭ...
ಕಡೇಶಿವಾಲಯ ಸಂಪನ್ಮೂಲ ಕೇಂದ್ರದ ವತಿಯಿಂದ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ 2024-25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳು, ಕಡೆಶೀವಾಲಯ ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ...
ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ವಿನಾಯಕನಗರ, ಪುಪ್ಪಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ...
ಪುತ್ತೂರು : ಮುಂಬರುವ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜೊತೆ ಪುತ್ತೂರು ನಗರ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ನಗರಠಾಣಾ ಇನ್ಸ್ಪೆಕ್ಟರ್ ಸತೀಶ್ ಜಿ.ಜೆ., ಎಸ್.ಐ ಆಂಜನೇಯ...
ಬಂಟ್ವಾಳ : ಯಾವುದೇ ಫಲಪೇಕ್ಷೆ ಇಲ್ಲದೆ ಮಾಡುವ ಕೆಲಸವು ಸೇವೆಯ ರೂಪದಲ್ಲಿ ಗುರುತಿಸಲ್ಪಡುತ್ತದೆ. ತುರ್ತು ಸಂದರ್ಭದಲ್ಲಿ ನೆರವಾಗುವ ಅತಿ ಚಿಕ್ಕ ವಿಚಾರವೂ ಹೆಚ್ಚಿನ ಮಹತ್ವವನ್ನು ಪಡೆದಿರುತ್ತದೆ, ಸೇವೆ ಮಾಡುವ ಮನಸ್ಸಿರಬೇಕು ಅಷ್ಟೇ ಅಲ್ಲದೆ ಯಾವುದೇ ಸಮಯದಲ್ಲೂ...
ಪುತ್ತೂರು : ಪುತ್ತಿಲ ಮಹಿಳೆಯೋರ್ವರ ಜೊತೆ ಮೊಬೈಲ್ನಲ್ಲಿ ಮಾತನಾಡಿದ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಆರೋಪಿಸಿ ಮಹಿಳೆಯು ಆ.29ರಂದು ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆಂದು ತಿಳಿದುಬಂದಿದೆ. ಆಡಿಯೋ...
ಭಾರತದ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಯಾವುದೇ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಸಿಂಗ್ ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಅವರ ಎಲ್ಲ ವಾದಗಳೊಂದಿಗೆ ಕಿರು ಟಿಪ್ಪಣಿಯನ್ನು...
ಮಹಾರಾಷ್ಟ್ರ: ಮುಂಬೈನ ವಿರಾರ್ನಲ್ಲಿ ಕೋಚಿಂಗ್ ಕ್ಲಾಸ್ಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಜನ ರಕ್ತ ಬರುವಂತೆ ಥಳಿಸಿದ ಘಟನೆ ವರದಿಯಾಗಿದೆ. 36 ವರ್ಷದ ಶಿಕ್ಷಕನಿಗೆ ಜನ ಬಟ್ಟೆ ಬಿಚ್ಚಿ ಬಾರಿಸಿದ್ದಾರೆ. ಬುಧವಾರ...
ಬಂಟ್ವಾಳ:ಬೂಬಾಟಿಕೆ ಬಿಟ್ಟು ಸ್ಥಳೀಯ ಮಟ್ಟದಲ್ಲಿ ಪಕ್ಷಕ್ಕಾಗಿ ತಳಮಟ್ಟದಿಂದ ಕೆಲಸ ಮಾಡಿದವರಿಗೆ ನಾಯಕತ್ವ ಕೊಡುವುದು ಪಕ್ಷದ ಉದ್ದೇಶ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಹೇಳಿದರು. ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ಸಭಾಂಗಣದಲ್ಲಿ...
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವ್ಯಾಪ್ತಿಯ ಪ್ರತಿನಿಧಿಗಳ ಸಭೆ ಹಾಗೂ ಆಂತರಿಕ ಚುನಾವಣೆಯು ಟ್ರಿನಿಟಿ ಹಾಲ್ ಪಡೀಲ್, ಪುತ್ತೂರಿನಲ್ಲಿ ನಡೆಯಿತು. ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ...
ಪುತ್ತೂರು: (ಆ.29)ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ಕರೆದೊಯ್ದ ಘಟನೆ ಆ.29 ರ ಸಂಜೆ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಅವವ್ಯವಹಾರ ನಡೆದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ ದೇವಳದ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಶತಗುಂಡಿ ಕ್ರಮ ಕ್ಕೆ ಮುಂದಾಗಿದ್ದಾರೆ. ಸಿಸಿ ಕ್ಯಾಮಾರ ಅಳವಡಿಸಿರುವುದು ದೇಗುಲದ ಆಡಳಿತಧಿಕಾರಿ...
ಕಡಬ- ಪಂಜ ರಸ್ತೆಯಲ್ಲಿ ಮರಣ ಗುಂಡಿಗಳು: ರಸ್ತೆಯಲ್ಲೇ ಹರಿವ ಮಳೆ ನೀರು, ಗುಂಡಿ ಮುಚ್ಚುವವರು ಯಾರು? ಕಡಬ: ಸುಳ್ಯ ತಾಲೂಕಿನಿಂದ ಕಡಬ ತಾಲೂಕನ್ನು ಸಂಪರ್ಕಿಸುವ ಪ್ರಮುಖ ಜಿಲ್ಲಾ ರಸ್ತೆಯಾಗಿರುವ ಕಡಬ-ಪಂಜ ರಸ್ತೆಯ ಕಲ್ಲಂತಡ್ಕ ಬಳಿ...
ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು,ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ,...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು (ಆಗಸ್ಟ್ 29) ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ ವಾದ ಮಂಡಿಸಿದರು. ಇನ್ನು...
ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಡಿಪೋದಲ್ಲಿ ಚಾಲಕ, ನಿರ್ವಾಹಕರ ಕೊರತೆ ಇದ್ದು ಸರಕಾರ ಹೆಚ್ಚುವರಿಯಾಗಿ ಚಾಲಕ, ನಿರ್ವಾಹಕರನ್ನು ನೇಮಕ ಮಾಡುವಂತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಶಾಸಕ ಅಶೋಕ್ ರೈ...
ಪುತ್ತೂರು: ತುಳುವನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್ ಅವರ ಜೊತೆ ಶಾಸಕ ಅಶೋಕ್ ರೈ...
ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಐ ಟಿ ಐ ಸಂಸ್ಥೆಯನ್ನು ಮಂಜೂರುಮಾಡಿ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಹಾಗೂ...
ಕರಾವಳಿ ಜನರ ಬೇಡಿಕೆಗೆ ಎಳ್ಳು ನೀರು ಬಿಟ್ಟು ಕೊನೆಗೂ “ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಶೀಘ್ರದಲ್ಲೇ ನಡೆಯಲಿದೆ. ಹಾಸನ ಜಿಲ್ಲೆ...
ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು,ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು...
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿ ಕರೆ ತರಲಾಗಿದೆ. ಎಸಿಪಿ ಭರತ್...
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು , ಆಸಕ್ತ ಪದವೀಧರರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ತರಗತಿಗಳು ಸಾಯಂಕಾಲ ಗಂಟೆ...
ಮಂಗಳೂರು ಬೆಂಗಳೂರು ರಾಜ್ಯ ರಸ್ತೆಯಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಸುಗಮ ಬಸ್ಸಿನಲ್ಲಿ ವಿದ್ಯಾರ್ಥಿಯ ಮೊಬೈಲ್ ಫೋನ್ ಬಸ್ಸಿನಿಂದ ಬಿದ್ದು ರಸ್ತೆಯಲ್ಲಿ ಇರುವುದನ್ನು ಕಂಡು ಅದೇ ರಸ್ತೆಯಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿರುವ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ...
ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಹಳೆಯ ವಾಹನ ಗುಜರಿಗೆ ಹಾಕಿ, ಹೊಸ ವಾಹನವನ್ನು ಖರೀದಿಸುವ ಗ್ರಾಹಕರಿಗೆ ಶೇಕಡ 1.5 ರಿಂದ 3% ರಿಯಾಯಿತಿ ನೀಡಲು ಪ್ರಮುಖ...
ಕಡಬ: ಕುಂತೂರು ಶಾಲಾ ಕಟ್ಟಡ ಕುಸಿತ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಭೇಟಿ ನೀಡಿ ಪೋಷಕರು ಮತ್ತು ಮುಖ್ಯ ಶಿಕ್ಷಕರನ್ನು ಭೇಟಿಯಾಗಿ ಸ್ಥಳವನ್ನು ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು. ಶಾಲಾ ದುರಂತ...
ಪುತ್ತೂರು: ಕಳೆದ ಕೊರೊನಾ ಲಾಕ್ಡೌನ್ ಬಳಿಕ ನಿಂತು ಹೋಗಿದ್ದ ಪುತ್ತೂರು ಅಳಿಕೆ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಪುತ್ತೂರು ಶಾಸಕರಾದ ಅಶೋಕ್ ರಐ ಯವರು ಪುನರಾರಂಭಿಸುವಂತೆ ಸೂಚನೆ ನೀಡಿದ್ದು ಇಂದಿನಿಂದ ಬಸ್ ಸೇವೆ ಆರಂಭಗೊಂಡಿದೆ. ಬಸ್...
ದಕ್ಷಿಣಕನ್ನಡ ಜಿಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಜಿಲ್ಲಾ ಸದಸ್ಯರು ಹಾಗೂ ಮೇನಾಲ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೌಕತ್ ಆಲಿ ಮೇನಾಲ ಶಾಲೆಯ ಕುಂದು ಕೊರತೆಗಳ ಬಗ್ಗೆ ಎಸ್.ಡಿ.ಎಂ.ಸಿ ಜೊತೆ ಚರ್ಚಿಸಿ ಅಲ್ಲಿನ...
ಕಡಬ ತಾಲೂಕಿನ ಪಂಚಾಯಿತಿ ವ್ಯಾಪ್ತಿಯ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಸಮೇತ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್...
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಆಗರದಹಳ್ಳಿ ಬಳಿ ನಡೆದಿದೆ.ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತದಿಂದ ಆರು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು...
ಬಂಟ್ವಾಳ : ಹಬ್ಬ ಆಚರಣೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ ಧಾರ್ಮಿಕ ಪರಂಪರೆಯನ್ನು ಮುಂದುವರಿಸುತ್ತಾ ಹೋಗುವಂತಾಗಬೇಕು, ಭಗವದ್ಗೀತೆಯ ಸಂದೇಶ ಹಾಗೂ ಅದರ ಅರ್ಥವನ್ನು ಮಕ್ಕಳಿಗೆ ತಿಳಿಸುವ ಅಗತ್ಯತೆ ಇದೆ ಎಂದು ಶ್ರೀ ಭದ್ರಕಾಳಿ ದೇವಸ್ಥಾನ ಏರಮಲೆ ನರಿ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಓಂಕಾರ ಫ್ರೆಂಡ್ಸ್ ವೀರಕಂಭ ವತಿಯಿಂದ 3 ನೇ ವರ್ಷ್ ದ ಕೆಸರುದ್ದ ಕಂಡೋಡು ಕುಸಲ್ದ ಗೊಬ್ಬು -2024 ಕಾರ್ಯಕ್ರಮ ವೀರಕಂಭ ಗ್ರಾಮದ ಕುಮೇರು ದಿವಂಗತ ಬಾಬು ಪೂಜಾರಿಯವರ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನ ಆಗಿರುವ ನಟ ದರ್ಶನ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ ಮತ್ತು ವಿಲನ್ಸ್ ಗಾರ್ಡನ್ ನಾಗ, ಕುಳ್ಳ ಸೀನ ಪೋಟೋ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಪುತ್ತೂರು ತಾಲ್ಲೂಕು :ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ ಮತ್ತು ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇವರ ಜಂಟಿ ಆಶ್ರಯದಲ್ಲಿ ದಿನಾಂಕ...
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ರಾಜ್ಯಪಾಲರ ಮುಂದೆ ಬಾಕಿ ಇರುವ ಹಲವರ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ...
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಸ್ಥಾನ ದಲ್ಲಿ ನಡೆಯುತ್ತಿರುವ ” ಭಜನ್ ಸಂಧ್ಯಾ ” ನಿತ್ಯ -ನಿರಂತರ 108 ದಿನಗಳ ಭಜನಾ ಕಾರ್ಯಕ್ರಮ ದಲ್ಲಿ ದಿ- 26 – 08- 2024 ಸೋಮವಾರ...
ಬೆಳ್ಳಿಪ್ಪಾಡಿ ಗ್ರಾಮದ ಮಳುವೇಲು ದಿವಗಂತ ಶಾಂತಪ್ಪ ಗೌಡರ ಮಗ ಬಾಳಪ್ಪ ಗೌಡ ಇಂದು ಅಲ್ಪಾಅಸೌಕ್ಯದಿಂದ ಬಳುತ್ತಿದ್ದು ಇಂದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ ಎಂದು ತಿಳಿಸಲು ಗ್ರಾಮಸ್ಥರಲ್ಲಿ ವಿಷಾದಿಸುತ್ತೆವೆ. ಇವರು ಬೆಳ್ಳಿಪ್ಪಾಡಿ ಹಳೆ...
ಭಟ್ಕಳ: ಹೆಲ್ಮಟ್ ಧರಿಸದೆ ವಾಹನ ಚಲಾವಣೆ ಮಾಡಿದಕ್ಕೆ ದಂಡ ವಸೂಲಿ ಮಾಡುತ್ತಿದ್ದ ಭಟ್ಕಳ ಶಹರ ಠಾಣೆಯ ಪಿಎಸ್ ಐ ಯಲ್ಲಪ್ಪ ಮಾದರ ಅವರು ಪೊಲೀಸ್ ಇಲಾಖೆ ನೀಡಿದ ಕ್ಯೂಆರ್ ಕೋಡ್ ಬಳಸದೆ, ಖಾಸಗಿ ವ್ಯಕ್ತಿಗೆ ಪೋನ್...
ನವದೆಹಲಿ: ರಷ್ಯಾ ಮೂಲದ ಖ್ಯಾತ ಸಾಮಾಜಿಕ ಜಾಲತಾಣ Telegram ಭಾರತದಲ್ಲಿ ನಿಷೇಧಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೌದು.. ಮನಿಕಂಟ್ರೋಲ್ನಲ್ಲಿನ ವರದಿಯ ಪ್ರಕಾರ, ಟೆಲಿಗ್ರಾಮ್ ವಿರುದ್ಧ ಕೇಳಿಬಂದಿರುವ ಈ ಆರೋಪಗಳು ಸಾಬೀತಾದರೆ ಭಾರತದಲ್ಲಿ ಟೆಲಿಗ್ರಾಂ...
ಮಾಂಸ, ಬೈಕ್, ಮೊಬೈಲ್ ವಶ. ನಾಗರ ಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಭೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ, ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ....
ಪುತ್ತೂರು ಆ .27 : ದಿನಾಂಕ 09.09.2024 ರಂದು ಸಂಜೆ 4:00ಗೆ ಸೇಡಿಯಾಪು ಕ್ರೀಡಾಂಗಣದಲ್ಲಿ ನಡೆಯುವ ಅಕ್ಕರೆ ವರುಷದ ಹರುಷ ಕಾರ್ಯಕ್ರಮ ದಲ್ಲಿ,ಪ್ರತಿಭಾ ಪುರಸ್ಕಾರ,ಸನ್ಮಾನ ಮತ್ತು ಪ್ರಸಿದ್ಧ ಕಲಾವಿದರಿಂದ ಡ್ಯಾನ್ಸ್ ಧಮಾಕ, ರಸಮಂಜರಿ ಮತ್ತು ವಿವಿಧ...
ಪುತ್ತೂರು: ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ ಆಗಮಿಸಿದ್ದಾರೆ. ಮೂಲತಃ ಸಾಗರ ನಿವಾಸಿಯಾಗಿರುವ ಜಾನ್ಸನ್ ಕಿರಣ್ ಡಿಸೋಜ ದ.ಕ.ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಮಂಗಳೂರು ಗ್ರಾಮಾಂತರ ಹಾಗೂ...
ಕಡಬ, ಆ.27. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಪಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕುಂತೂರು...
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಅಬ್ಬರ ಮುನ್ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಕೊಂಚ ಬಿಡುವು ನೀಡಿದ್ದ ವರುಣ ಮುಂದಿನ ಒಂದು ವಾರಗಳ ಕಾಲ ಅಬ್ಬರಿಸುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ...