ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಫಾರಸ್ಸಿನಂತೆ ಏಳು ಮಂದಿ ಫಲಾನುಭವಿಗಳಿಗೆ ಒಟ್ಟು 2,70,561 ಲಕ್ಷ ರೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರಧನ ಬಿಡುಗಡೆಯಾಗಿದೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಕಡವಿನ ಬಾಗಿಲು ನಿವಾಸಿ ಸಿದ್ದಿಕ್ರವರಿಗೆ...
ಪುತ್ತೂರು: ಸ್ನೇಹಿತರಿಬ್ಬರು ಕಾಣೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸ್ನೇಹಿತರಾದ ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ(23) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯ(20) ನಾಪತ್ತೆಯಾದ ಯುವತಿಯರು ಇಬ್ಬರು ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು ನಾಲ್ಕು ದಿನಗಳ ಹಿಂದೆ...
ಪುತ್ತೂರು: ಇಂದು ಸಂಜೆ ಸಿಡಿಲ ಆಘಾತಕ್ಕೆ ಬಲಿಯಾದ ಶಾಂತಿಗೋಡು ಗ್ರಾಮದ ನೆಕ್ಕರೆ ನಿವಾಸಿ ವಾಮನ ನಾಯ್ಕ ಅವರ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ ಗಳು ಮೃತರ ಅಂತಿಮ ಸಂಸ್ಕಾರಕ್ಕೆ ಆರ್ಥಿಕ ನೆರವು ಹಾಗೂ...
ಪುತ್ತೂರು ಅಕ್ಟೋಬರ್ 11: ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಇಬ್ಬರು ಶಾಲಾ ವಿಧ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ನಿನ್ನೆ ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ನಡೆದಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯೊಬ್ಬಳು...
ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಸಂದೇಶವನ್ನು ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್ ಎಂಬವರು...
ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ನಮ್ಮ ಅತಿಥಿಗಳು ,ಅವರಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ ಮತ್ತು ಬರುವ ಪ್ರತೀಯೊಬ್ಬರೂ ಅನ್ನದಾನ ದಲ್ಲಿ...
ಪುತ್ತೂರು.10: ಶಾಸಕರ ವರ್ಷದ ದೀಪಾವಳಿ ಕಾರ್ಯಕ್ರಮವಾದ ಅಶೋಕ ಜನಮನ 2025 ಇದರ ಪೂರ್ವಭಾವಿ ಸಭೆಯು 10 ರಂದು ಸಂಜೆ ಸೆಟ್ಲಪಾಲ್ ರವಿ.ಎನ್ ಅವರ ಮನೆಯಲ್ಲಿ ಜರಗಿತು ಹಲವಾರು ಮಂದಿ ಭಾಗವಹಿಸಿದರು ಸಭೆಯಲ್ಲಿ ಪಂಚಾಯತ್ ಸದಸ್ಯರು ಗಳಾದ...
ಪುತ್ತೂರಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಪಸರಿಸಲು ಪುತ್ತೂರು ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸರ್ವಧರ್ಮ ಪಕ್ಷಾತೀತವಾಗಿ ನಡೆಸಲು ಉದ್ದೇಶಿಸಿದ ಅಶೋಕ ಜನಮನ ಕಾರ್ಯಕ್ರಮದ ಪೂರ್ವಭಾವಿ ಕರಪತ್ರ ಹಂಚುವ ಕಾರ್ಯಕ್ರಮವನ್ನು ಟ್ರಸ್ಟ್ ಸದಸ್ಯರಾದ ಚಂದ್ರ...
ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕ್ ಆಗಿ ಸೇವೆ ಗೈಯ್ಯುತ್ತಿದ್ದ ನಿಟ್ಟೆಯ ಪರ್ಪಾಡಿ ನಿವಾಸಿ ಅಭಿಷೇಕ್ ಎಂಬ 26 ವರ್ಷದ ಯುವಕ ತನ್ನ ಮನೆಯಲ್ಲಿ ಆತ್ಮಹತ್ಯೆ ಗೈದಿದ್ದು ನನ್ನ ಆತ್ಮಹತ್ಯೆಗೆ, ರಾಹುಲ್, ನಿರೀಕ್ಷಾ, ರಾಕೇಶ್ ಮತ್ತು...
ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು...
ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ.ರಾಜ್ಯ ಕಂಬಳ...
ಅಶೋಕ ಜನ-ಮನ 2025 ಈ ಕಾರ್ಯಕ್ರಮದ ಗ್ರಾಮಸ್ಥರನ್ನು ಆಮಂತ್ರಿಸುವ ಗ್ರಾಮ ಭೇಟಿ ಕಾರ್ಯಕ್ರಮ ಇಂದು ವಿಟ್ಲ ಭಾಗದ ಉಕ್ಕುಡ ದರ್ಬೆಯ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಟ್ರಸ್ಟ್ ನ ಪ್ರಚಾರ ಸಮಿತಿಯ ಸಂಚಾಲಕರಾದ ಜಯಪ್ರಕಾಶ್ ಬದಿನಾರ್ ಮಾತನಾಡಿ...
ಬಂಟ್ವಾಳ : ಸಮಾಜ ಸೇವೆ, ಶಿಸ್ತು ಮತ್ತು ಒಗ್ಗಟ್ಟಿನ ಮೌಲ್ಯಗಳನ್ನು ಪಾಲಿಸುತ್ತಾ, ಯುವಕರಲ್ಲಿ ಹೊಸ ಚೈತನ್ಯವನ್ನು ಯುವವಾಹಿನಿ ತುಂಬುತ್ತಿದೆ. ಶ್ರಮ ಮತ್ತು ಪ್ರತಿಭೆಯನ್ನು ಸಮಾಜದ ಅಭಿವೃದ್ಧಿಗೆ ಮುಡಿಪಾಗಿಟ್ಟ ಯುವವಾಹಿನಿ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಮೂಲಕ ಯುವ...
ಪುತ್ತೂರು.ಆ.09: ಅರಿಯಡ್ಕ ಶೇಕ್ ಮಲೆ ಶಿವಪ್ಪ ರವರ ಮನೆಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರ ಸಭೆ ಮತ್ತು ಆಮಂತ್ರಣ ಪತ್ರ ಬಿಡುಗಡೆ ನಡೆಯಿತು ಈ ಕಾರ್ಯಕ್ರಮದ ವಿಶೇಷ ಎಂಟನೇ ತರಗತಿಯ ಹುಡುಗಿ ಅಭಿಜ್ಞಾ ಹುಟ್ಟುಹಬ್ಬವನ್ನು ಕೇಕ್...
ಪುತ್ತೂರು: ಕರ್ನಾಟಕ ಸರಕಾರ ಅನ್ನಭಾಗ್ಯ ಯೋಜನೆಯಡಿ ಇಂದಿರಾ ಕಿಟ್ ನೀಡಲು ಸಂಪುಟ ಸಮಿತಿ ಸಭೆಯಲ್ಲಿ ನಿರ್ಧಾರವಾಗಿದ್ದು ಈ ನಿರ್ಧಾರ ಅತ್ಯಂತ ಪ್ರಯೋಜನಕಾರಿಯಾಗಿದ್ದು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು ನೀಡಲಿದೆ ಎಂದು ಪುತ್ತೂರು ಶಾಸಕ...
ವಿಟ್ಲ: ಅ.09 : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತುರವರ ಅಧ್ಯಕ್ಷತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ ಹಾಗೂ ದೇಶದಲ್ಲಿ ನಡೆಯತ್ತಿರುವ ಮತ ಗಳ್ಳತನ ವಿರೋಧಿಸಿ ಸಹಿ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ಇಂದು ವಿಟ್ಲ...
ಸಂಪ್ಯದ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಆರಂಭಗೊಂಡಿದೆ.ಡಯಾಲಿಸಿಸ್ ಕೊಠಡಿಯನ್ನು ಸಂಸ್ಥೆಯ ಚೆಯರ್ ಮ್ಯಾನ್ ಡಾ.ಅಶ್ರಫ್ ಎಸ್ ಕಮ್ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ಅದ್ರಾಮ ಇಬ್ರಾಹಿಂ,ಆಡಳಿತ...
ಇಲ್ಲಿನ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ದೀಪಾವಳಿ ಪ್ರಯುಕ್ತ ಅ.18ರಂದು ವಿಶೇಷವಾಗಿ ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಅಭಿಷೇಕ ಕಾರ್ಯಕ್ರಮ ನಡೆಯಲಿದೆ. ಭಕ್ತರು ಎಳ್ಳೆಣ್ಣೆ ಸಮರ್ಪಣೆ ಮಾಡಬಹುದಾಗಿದ್ದು ಸಮರ್ಪಣಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ...
ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ...
ಕಾಸರಗೋಡು: ಮಂಜೇಶ್ವರ ಠಾಣೆ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಕೀಟನಾಶಕ ಸೇವಿಸಿ ದಂಪತಿ ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಡಂಬಾರು ನಿವಾಸಿಗಳಾದ ಅಜಿತ್ (35) ಮತ್ತು ಶ್ವೇತಾ (27) ದಂಪತಿ ಮೃತಪಟ್ಟವರು. ಅಜಿತ್...
ಮಹಿಳೆಯರ ಆರೋಗ್ಯ ಮತ್ತು ಕಾರ್ಯಕ್ಷಮತೆಯ ದೃಷ್ಟಿಯಿಂದ “ಋತುಚಕ್ರ ರಜೆ” (Karnataka menstrual leave) ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ಚರ್ಚೆ ನಡೆಸುತ್ತಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ. ಸರ್ಕಾರಿ, ಖಾಸಗಿ...
ಬಿಜೆಪಿ ಶಾಸಕ, ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ (ಎಸ್ಕಾರ್ಟ್) ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು...
ಕರ್ನಾಟಕ ಸರ್ಕಾರವು ಬಿ – ಖಾತಾ ಸಮಸ್ಯೆಗಳ ನಡುವೆಯೇ ಆಸ್ತಿದಾರರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಅದರಲ್ಲೂ ಮುಖ್ಯವಾಗಿ...
ಮಂಗಳೂರು :ಅಕ್ಟೋಬರ್ 08 ಪುತ್ತೂರು ಕೃಷ್ಣ ರಾವ್ ಪ್ರಕರಣ ನಮ್ಮ ಸಮಾಜದ ಹೆಣ್ಣು ಮಗುವಿಗೆ ಆದ ಅನ್ಯಾಯವಾಗಿದ್ದು, ಸಂತ್ರಸ್ತೆ ಯುವತಿ ಜೊತೆ ಸಮಾಜ ಯಾವತ್ತೂ ಇದೆ. ಹಿಂದೂ ಸಂಘಟನೆಗಳ ಸಹಕಾರ ಸಿಗದೆ ಇದ್ದರೆ ಮುಂದಿನ ದಿನಗಳಲ್ಲಿ...
ಉಳ್ಳಾಲ: (ದಕ್ಷಿಣ ಕನ್ನಡ): ಇಲ್ಲಿನ ಕೋಟೆಪುರದಲ್ಲಿರುವ ಮೀನಿನ ಆಹಾರ ತಯಾರಿ ಹಾಗೂ ಸಂಸ್ಕರಣಾ ಘಟಕದ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಸಂಜೆ ವೇಳೆ ಗೋದಾಮಿನ ಒಳಗೆ ಕಾಣಿಸಿಕೊಂಡ ಬೆಂಕಿ ಒಮ್ಮಿಂದೊಮ್ಮೆಲೇ ಸುತ್ತಲೂ...
ಅಕ್ಟೋಬರ್ 08: ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನ ಹೊರತುಪಡಿಸಿ ರಾಜ್ಯದ ಉಳಿದೆಡೆ ನಾಳೆ ಉತ್ತಮ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆಯಾಗಲಿದ್ದು, ಕರಾವಳಿ...
ಪುತ್ತೂರು: ಅಶೋಕ ಜನಮನ 2025 ವಸ್ತ್ರವಿತರಣೆ ಕಾರ್ಯಕ್ರಮದ ಬಗ್ಗೆ ಕುರಿಯ ಗ್ರಾಮದ ಪಾಲಿಂಜೆ ಶ್ರಿ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಅಶೋಕ ಜನಮನ ಕಾರ್ಯಕ್ರಮದ ಬಗ್ಗೆ ಟ್ರಸ್ಟ್ ನ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ನಿಹಾಲ್ ಪಿ ಶೆಟ್ಟಿ...
ಪುತ್ತೂರು.ಆ.08 : ಅಕ್ಟೋಬರ್ 20ರಂದು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2025 ಇದು ಜನಸಾಮಾನ್ಯರ ನಾಡಿಮಿಡಿತ ವಸ್ತ್ರ ವಿತರಣೆ ಹಾಗೂ ಗೂಡು ದೀಪ ಸ್ಪರ್ಧೆ ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರುವುದು...
ಕರ್ನಾಟಕದಲ್ಲಿ ಮುಂದಿನ 3-4ದಿನ ವ್ಯಾಪಕ ಮಳೆ ಬೀಳಲಿದ್ದು, 9 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 2 ದಿನಗಳಿಂದ ಮತ್ತೆ ಮಳೆಯಾಗುತ್ತಿದ್ದು, “ಶಕ್ತಿ” ಚಂಡಮಾರುತದ ಪರಿಣಾಮ ಅ.11ರವರೆಗೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ನೋಂದಣಿ ಆರಂಭ ಮಂಗಳೂರು, ಅಕ್ಟೋಬರ್ 8, 2025: ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಮುಖ ಉಪಕ್ರಮವಾದ ವಿಕಸಿತ ಭಾರತ ಯುವ ಸಂಸತ್ 2026 ಆರಂಭಗೊಂಡಿದ್ದು,...
ಮಂಗಳೂರು ಅಕ್ಟೋಬರ್ 08: ಉಳ್ಳಾಲ ಶಾರದೋತ್ಸವದ ವೇಳೆ ಪೊಲೀಸ್ ಮತ್ತು ಸ್ಥಳೀಯರ ನಡುವೆ ನಡೆದ ಮಾತಿನಚಕಮಕಿ ಮತ್ತು ಗೊಂದಲಗಳ ಬಗ್ಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಉಳ್ಳಾಲ ಶಾರದೋತ್ಸವ ಮೆರವಣಿಗೆ ಅರ್ಧಕ್ಕೆ...
ಪುತ್ತೂರು.ದಿನಾಂಕ 06. ಸೋಮವಾರ ಸಂಜೆ ಸಮಯ 6 ಗಂಟೆಗೆ ಆರ್ಯಾಪು ವಲಯದ ಮರಿಕೆ ವಠಾರದಲ್ಲಿ “ಅಶೋಕ ಜನಮನ 2025″ರ ವಸ್ತ್ರ ವಿತರಣಾ ಕಾರ್ಯಕ್ರಮದ ಜನಸಂಪರ್ಕ ಸಭೆಯು ಆರ್ಯಾಪು ಉಸ್ತುವಾರಿಯಾದ ಮಹಾಬಲ ರೈ ವಳತಡ್ಕ ಹಾಗೂ ಗಿರೀಶ್...
ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್ ಸ್ಟುಡಿಯೋಸ್ಗೆ ಬೀಗ ಬಿದ್ದಿದ್ದು, ಅಲ್ಲೇ ನಡೆಯುವ ಬಿಗ್ಬಾಸ್ ಶೋ ಕೂಡ ಬಂದ್ ಆಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಅಧಿಕೃತವಾಗಿ ಬಿಗ್ಬಾಸ್ ಮನೆಗೆ ಬೀಗ ಹಾಕಲಾಗಿದೆ. ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ...
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ (ಎಸ್ಕಾಂ) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸುವ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. “ಹೊರಗುತ್ತಿಗೆ...
ರಾಜಕೀಯ ರಹಿತ ಕಾರ್ಯಕ್ರಮ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಿ : ಟ್ರಸ್ಟ್ ಮಾಧ್ಯಮ ಮುಖ್ಯಸ್ಥರಾದ ಕೃಷ್ಣ ಪ್ರಸಾದ್ ಬೊಳ್ಳಾವು ಪುತ್ತೂರು: 07.ಅಶೋಕ ಜನಮನ 2025 ವಸ್ತ್ರವಿತರಣೆ ಕಾರ್ಯಕ್ರಮದ ಪ್ರಚಾರ ಸಭೆಯು ಉಪ್ಪಿನಂಗಡಿ ಗ್ರಾಮದ...
ಪುತ್ತೂರು : 07.ಅಶೋಕ ಜನಮನ 2025 ವಸ್ತ್ರವಿತರಣೆ ಕಾರ್ಯಕ್ರಮದ ಪ್ರಚಾರ ಸಭೆಯು ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ದಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯಕಾರಿಣಿ ಸದಸ್ಯರು ಉದ್ಯಮಿಗಳಾದ ನಿಹಾಲ್ ಪಿ. ಶೆಟ್ಟಿ ,ಉದ್ಯಮಿಗಳಾದ...
ಬೆಂಗಳೂರು: ಅಕ್ಟೋಬರ್ 07. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಜಾತಿ ಜನಗಣತಿ ಸಮೀಕ್ಷೆಯ ಸಭೆಯು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ. ಅಧಿಕಾರಿಯವರು ಭಾಗವಹಿಸಿದ್ದರು....
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿ ಆದೇಶಿಸಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಶ್ವತ ಹಿಂದುಳಿದ...
ಮಂಗಳೂರು :ದ.ಕ. ಜಿಲ್ಲಾ ಕಾಂಗ್ರೆಸ್ಗೆ ಶೀಘ್ರದಲ್ಲೇ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದ್ದು, ಅದಕ್ಕಾಗಿ ಮುಖಂಡರ ಮಧ್ಯೆ ಲಾಬಿ ಜೋರಾಗಿದೆ. ಇದೇ ಮೊದಲ ಬಾರಿಗೆ ನಗರ ಮತ್ತು ಗ್ರಾಮೀಣ ಅಧ್ಯಕ್ಷ ಎನ್ನುವ ಅಧಿಕಾರ ವಿಕೇಂದ್ರೀಕರಣದ ಸೂತ್ರ...
ಕೆದಂಬಾಡಿ: ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಿ ಆರೋಗ್ಯ ಸಮಸ್ಯೆ ತರಿಸಿಕೊಳ್ಳುವುದಕ್ಕಿಂತ ಅದರಿಂದ ದೂರವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯುವಜನರು ಅರಿವು ಮೂಡಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರರಾದ ಶ್ರೀಕಾಂತ್ ಬಿರಾವು...
ಬನ್ನೂರು: ಇಲ್ಲಿನ ಅಲುಂಬುಡ ಕೃಷ್ಣ ನಗರ ದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲಮಾಧ್ಯಮ ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಂದಾಪುರ ಭಂಡಾರ್ಸ್ ಕಾರ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಆಗಿರುವ ಡಾ-ಮೋತಿಬಾಯಿ ಅವರು ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು...
ಪುತ್ತೂರು : ಅ 20 ರಂದು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯುವ “ಅಶೋಕ ಜನ-ಮನ 2025” ವಸ್ತ್ರ ವಿತರಣೆ ಕಾರ್ಯಕ್ರಮ ದಲ್ಲಿ ಗೂಡು ದೀಪ ಸ್ಪರ್ಧೆ ಯನ್ನು ಆಯೋಜಿಸಲಾಗಿದೆ. ಗೂಡು ದೀಪ ಸ್ಪರ್ಧೆಯಲ್ಲಿ ಎರಡು ವಿಂಗಡಗಳನ್ನು...
ಇತ್ತೀಚೆಗೆ ಸುಮಾರು 11 ಮಕ್ಕಳು ಕೆಮ್ಮಿನ ಸಿರಪ್ ಸೇವನೆ ಮಾಡಿ ಸಾವಿಗೀಡಾದ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ಈ ನಿಟ್ಟಿನಲ್ಲಿ ಸರ್ಕಾರವು ಕೂಡ ಕಠಿಣ ಕ್ರಮ ಕೈಗೊಂಡಿದ್ದು, ಕೆಲವು ಸಿರಪ್ಗಳನ್ನು ಬ್ಯಾನ್ ಮಾಡಿದೆ. ಅಲ್ಲದೆ,...
ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ...
ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ...
ಜಿಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸರ್ಕಾರ...
ಪುತ್ತೂರು ನಗರದ ದರ್ಬೆ – ಅಂಕಲ್ ಸ್ವೀಟ್ಸ್ ಪ್ರದೇಶದ ಒಳಚರಂಡಿಗೆ ಸ್ಲ್ಯಾಬ್ ನಿರ್ಮಾಣದ ಬೇಡಿಕೆ ಕಳೆದ 40 ವರ್ಷಗಳಿಂದ ಅನೇಕ ಮನವಿಗಳ ಮೂಲಕ ಮುಂದುವರಿದಿದ್ದರೂ ಸ್ಪಂದನೆ ದೊರೆಯದೆ ನೆನೆಗುದಿಗೆ ಬಿದ್ದಿತ್ತು. ಈ ದೀರ್ಘಕಾಲದ ಜನ ಬಯಕೆಯನ್ನು...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ದೀಪಾವಳಿಗೆ ಶುದ ఎళ్ళోణాయంది’ ಶಿವನಿಗೆ ಅಭಿಷೇಕ ನಡೆಯಲಿದೆ. ಮೂಲಕ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ದೈವಜ್ಞರು ಹೇಳಿರುವುದನ್ನು ಕಾರ್ಯಗತಗೊಳಿಸಲು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ...
ಕಲಾಕ್ಷೇತ್ರದ ಸಾಧನೆಗೆ ಮುಂಬೈಯಲ್ಲಿ ಗೌರವಾರ್ಪಣೆ ಪಡೆದ ಅಶ್ವಥ್ ಎನ್ ಪುತ್ತೂರು ಕಲಾಕ್ಷೇತ್ರದ ಕಲಾವಿದನ ಸಾಧನೆಯನ್ನು ಗುರುತಿಸಿ ಮುಂಬೈ ಚಾರ್ ಕೋಪ್ ಕನ್ನಡಿಗರ ಬಗಳ ಕಾಂದಿವಲಿ(ರಿ.) ಇವರಿದ ನಟ ರಂಗಭೂಮಿ ಕಲಾವಿದ ನಿರ್ದೇಶಕ ಮಚ್ಚಿಮಲೆ ನಿವಾಸಿ ಅಶ್ವಥ್...
ಪಂಜ: ದಿ:05. ರಂದು ಕಲರ್ಸ್ ಈಗಲ್ಸ್ ಪಂಜ ವತಿಯಿಂದ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಕೋಟಿ ಚೆನ್ನಯ ಕ್ರೀಡಾಂಗಣ ನಾಗತೀರ್ಥ ಪಂಜದಲ್ಲಿ ನಡೆಯಿತು ಕಲರ್ಸ್ ಈಗಲ್ಸ್ ಪಂಜ ಇದರ ಮಾಲಕರಾದ ಭರತ್ ಕೊಟ್ರಂಜ ಇವರ ಅಧ್ಯಕ್ಷತೆಯಲ್ಲಿ...