ಪುತ್ತೂರು: ಪುತ್ತೂರಿನ ನಗರಸಭಾ ವ್ಯಾಪ್ತಿಯ ದರ್ಬೆ ಮತ್ತು ಕಲ್ಲಾರೆಯಲ್ಲಿ ಮಳೆಗೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು ಅದನ್ನು ಮುಚ್ಚುವ ಕಾಮಗಾರಿ ಆರಂಭವಾಗಿದೆ. ಭಾನುವಾರ ಹೊಂಡಗಳನ್ನು ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ ಅವರು ಮಳೆ ಕಡಿಮೆಯಾದ ತಕ್ಷಣ...
ಬುಡಕಟ್ಟು ನಿಯಮ ಮೀರಿ ಪ್ರೀತಿಸಿ ಮದುವೆಯಾದ ಜೋಡಿಯೊಂದಕ್ಕೆ ನೇಗಿಲು ಕಟ್ಟಿ ಹೊಲ ಉಳುಮೆ ಮಾಡಿದ ಅಮಾನವೀಯ ಘಟನೆ ಒಡಿಶಾದ ರಾಯಗಢ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿತ್ತು. ಈಗ ಅಂತದ್ದೇ ಮತ್ತೊಂದು ಘಟನೆ ಕೊರಾಪುಟ್ ಜಿಲ್ಲೆಯಲ್ಲಿ ವರದಿಯಾಗಿದೆ. ಪರಸ್ಪರ...
ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಬೊಲ್ಲಗುಡ್ಡೆ ನಿವಾಸಿ ಆಗಿದ್ದು ಹಲವಾರು ವರ್ಷಗಳಿಂದ ಬೆಂಗಳೂರಿನ ಉದ್ಯಮವನ್ನು ನಡೆಸುತ್ತಿದ್ದು ಇದೀಗ ಎರಡನೇ ಬಾರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ (ರಿ) ಬೆಂಗಳೂರು ಘಟಕ ಇದರ ಉಪಾಧ್ಯಕ್ಷರಾಗಿ...
ಸುಳ್ಳ: ಖಾಸಗಿ ಬಸ್ಸು ನಿಲ್ದಾಣದಲ್ಲಿ ದಿನಾಂಕ: 14.07.2025ರಂದು ಧಾರತೀಯ ಮನ್ಸೂರ್ ಸಂಘ ಜಧ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ಹಾಗೂ ಇನ್ನಿತರ...
ಬೆಂಗಳೂರಿನ ಮಲ್ಲೇಶ್ವರದ ನಿವಾಸದಲ್ಲಿ ನಿಧನ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಸುಮಾರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ ಅಭಿನಯ ಸರಸ್ವತಿ ಬಿ.ಸರೋಜಾದೇವಿ ಇನ್ನಿಲ್ಲ ಚಂದನವನದ ಅಭಿನಯ ಶಾರದೆ ಸರೋಜಾದೇವಿ ಇನ್ನಿಲ್ಲ ಒಂದು ಮಿತ್ರರನ್ನು ಮತ್ತು ಸಾವಿರಾರು...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಬಳಿಕ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ,...
ಪುತ್ತೂರು : ಪುತ್ತೂರು ನಗರ ಸಭೆಯಲ್ಲಿ ಖಾಯಂಗೊಂಡ ಪೌರ ಕಾರ್ಮಿಕರು ಖಾಯಂ ಮಾತಿಗೆ ಶ್ರಮಿಸಿದ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಪೌರ ಕಾರ್ಮಿಕರು ಇಂದು ಶಾಸಕರ ಕಚೇರಿಗೆ ಬಂದು ಸನ್ಮಾನಿಸಿದರು, ಈ ಸಂದರ್ಭದಲ್ಲಿ ಮಾತನಾಡಿದ...
ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯ ಪ್ರದೇಶದ ಗುಂಡ್ಯಹೊಳೆಯಲ್ಲಿ ಜು.13ರಂದು ಅಪರಾಹ್ನದ ವೇಳೆಗೆ ಒಂದು ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಹೊಳೆಯಲ್ಲಿ ತೇಲಿಬಂದ ಶವ ಪೊದರಿನ ನಡುವೆ ಸಿಲುಕಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ನೆಲ್ಯಾಡಿ ಹೊರಠಾಣೆ...
ಪುತ್ತೂರು : ಪುತ್ತೂರು-ಮಂಗಳೂರು ಎಕ್ಸ್ ಪ್ರೆಸ್ ಬಸ್ ಪುತ್ತೂರಿನಲ್ಲಿ ಪ್ರಥಮವಾಗಿ ಜನರ ಬೇಡಿಕೆ ಪ್ರಕಾರ ಆರಂಭಿಸಿದ್ದೇವೆ. ಈ ವ್ಯವಸ್ಥೆ ಎಲ್ಲೂ ಇಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಕೆ.ಎಸ್.ಆರ್.ಟಿ.ಸಿಯಿಂದ ಪುತ್ತೂರು-ಮಂಗಳೂರು ಸ್ಟೇಟ್ ಬ್ಯಾಂಕ್...
ಪುತ್ತೂರು: ತಾಲ್ಲೂಕಿನ ಕುರಿಯ ಗ್ರಾಮದಲ್ಲಿ ಸುಮಾರು 8 ಎಕರೆ ಜಾಗದಲ್ಲಿ ಕಾರ್ಮಿಕರ ವಸತಿ ಶಾಲೆಯನ್ನು ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಸರ್ಕಾರ₹ 75 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಈ ಪೈಕಿ ₹ 40 ಕೋಟಿಯ ಕಾಮಗಾರಿಯ...
ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ...
ಇಂದಿನಿಂದ ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್...
ಶಿವಮೊಗ್ಗ: ಸಾಲದ ವಿಚಾರಕ್ಕೆ ಗಂಡ- ಹೆಂಡತಿಯ ನಡುವೆ ಜಗಳ ನಡೆದು ಪತಿರಾಯ ಪತ್ನಿಯ ಮೂಗನ್ನೇ ಹಲ್ಲಿನಿಂದ ಕಚ್ಚಿ ತುಂಡರಿಸಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದ ದಂಪತಿಯ ನಡುವೆ ಗಲಾಟೆ ನಡೆದಿದೆ....
ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ವನಮಹೋತ್ಸವ ಅರಣ್ಯ ಹಬ್ಬ ಕಾರ್ಯಕ್ರಮ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ...
ಬೆಂಗಳೂರಿನಲ್ಲಿ ಬಾರ್ನಲ್ಲಿ ಸ್ನೇಹಿತರ ಪಾರ್ಟಿಯಲ್ಲಿ ಜಗಳ. ತೇಜಸ್ (24) ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್. ಆಟೋ ಡ್ಯೂಟಿ ಮುಗಿಸಿಕೊಂಡು ಚಾಮರಾಜಪೇಟೆಯ ರುದ್ರಪ್ಪ ಗಾರ್ಡನ್ಗೆ ಹೋಗಿದ್ದ ತೇಜಸ್. ಸಂತೋಷ್ ಎಂಬ ಸ್ನೇಹಿತನ ಜೊತೆ ಬಾರ್ನಲ್ಲಿ ಪಾರ್ಟಿ....
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ...
ಪತ್ರಿಕೋದ್ಯಮದ ಮಹತ್ವ, ವಿದ್ಯಾರ್ಥಿಗಳ ಭವಿಷ್ಯವನ್ನೇ ರೂಪಿಸಬಲ್ಲದು – ಹಸ್ತಾ ಶೆಟ್ಟಿ ಹಿರಿಯ ಪತ್ರಿಕಾ ವಿತರಕ ಜಯಕುಮಾರ್ ಜೈನ್ ಸನ್ಮಾನ ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ...
ತೆಲುಗು ಹಿರಿಯ ನಟ ಕೋಟ ಶ್ರೀನಿವಾಸರಾವ್ (83) ಇಂದು ವಿಧಿವಶರಾಗಿದ್ದಾರೆ. ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕೋಟ ಶ್ರೀನಿವಾಸರಾವ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೋಟಾ ಶ್ರೀನಿವಾಸರಾವ್ ಬಳಲುತ್ತಿದ್ದರು ಎನ್ನಲಾಗಿದೆ. ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋಟಾ...
ಉಳ್ಳಾಲ: ಬೊಲೆರೊ ವಾಹನವೊಂದು ಪಾದಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇರಳಕಟ್ಟೆಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮೃತ ಮಹಿಳೆಯನ್ನು ಕೇರಳ ಮೂಲದ ನಿವಾಸಿ ಶ್ರೀ ಕಮಲ (58) ಎಂದು...
ಬೆಂಗಳೂರು : ತುಳು ಭಾಷೆ, ಸಂಸ್ಕೃತಿ, ಮತ್ತು ಸಮುದಾಯ ಹಕ್ಕುಗಳ ರಕ್ಷಣೆಗೆ ಶತಮಾನಾಂತರದಿಂದ ಶ್ರಮಿಸುತ್ತಿರುವ ತುಳುವ ಮಹಾಸಭೆ, ಬೆಂಗಳೂರು ಮಹಾನಗರದ ಸಂಚಾಲಕರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ನೂತನ ನೇಮಕದಿಂದ ಕರ್ನಾಟಕ...
ಪುತ್ತೂರು :ಜುಲೈ 12: ಕ್ರಿಮಿನಲ್ ಅಲ್ಲದ ಮತ್ತು ಮಧ್ಯಸ್ಥಿಕೆಯ ಮೂಲಕ ಬಗೆಹರಿಸಬಲ್ಲ ಸಿವಿಲ್ ಮತ್ತು ಇತರ ವ್ಯಾಜ್ಯಗಳ ವಿಲೇವಾರಿಗಾಗಿ ಹಮ್ಮಿಕೊಂಡ ರಾಷ್ಟ್ರೀಯ ಲೋಕ ಅದಾಲತ್ ಗೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಉತ್ತಮ ಸ್ಪಂದನೆ ದೊರೆತಿದೆ.ಪುತ್ತೂರು ನ್ಯಾಯಾಲಯದಲ್ಲಿ...
ಕುಮಟಾ: ರಷ್ಯಾ ಮೂಲದ ಮಹಿಳೆಯೋರ್ವಳು ತನ್ನ ಇಬ್ಬರು ಚಿಕ್ಕ ಮಕ್ಕಳೊಂದಿಗೆ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯ ಪ್ರದೇಶದ ಗುಹೆಯೊಂದರಲ್ಲಿ ವಾಸವಿದ್ದಿದ್ದು ಮಾಹಿತಿ ತಿಳಿದ ಗೋಕರ್ಣ ಪೊಲೀಸರು ರಕ್ಷಿಸಿ ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರಿಸಿದ್ದಾರೆ. ಗೋಕರ್ಣದ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ...
ಬೆಂಗಳೂರು, : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ರಾಷ್ಟ್ರೀಯ ಈಟಿಎಚ್ಆರ್ ವರ್ಲ್ಡ್ ಎಂಪ್ಲಾಯ್ ಎಕ್ಸ್ ಪೀರಿಯನ್ಸ್ ಪ್ರಶಸ್ತಿ ದೊರಕಿದೆ. ಶನಿವಾರ ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಸಮಾರಂಭದಲ್ಲಿ...
ಮಂಗಳೂರು : ಬಿರುವೆರ್ ಕುಡ್ಲ ಇದೀಗ ಅಶಕ್ತರ ಪಾಲಿನ ಬೆಳಕಾಗಿ ಭರವಸೆ ಮೂಡಿಸಿದ ಸಂಘಟನೆಯಾಗಿ ಬೆಳೆದಿದ್ದು ನಿಂತಿದೆ ಎಂದು ಚಿತ್ರನಟ ರೂಪೇಶ್ ಶೆಟ್ಟಿ ಬಿರುವೆರ್ ಕುಡ್ಲದ ಯುವಕರ ಸಾಧ ನೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ ಬಳ್ಳಾಲ್ಬಾಗ್...
ಬನ್ನೂರು. ನೈತಿಕತೆ ಎನ್ನುವಂತದ್ದು ಒತ್ತಾಯಪೂರ್ವಕವಾಗಿ ಬರುವಂತದ್ದಲ್ಲ .ಮಕ್ಕಳು ಭಯಮುಕ್ತರಾಗಿ ಖುಷಿ ಖುಷಿಯಿಂದ ಕಲಿಯುವಂತಾಗಬೇಕು ಎಂದು ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಚಂದ್ರಶೇಖರ ಕೆದ್ದೋಟೆ ಹೇಳಿದರು. ಅವರು ಇಲ್ಲಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯ...
ಪ್ರಯಾಣಿಕರ ನಾನಾ ದೂರುಗಳ ಬೆನ್ನಲ್ಲೇ ಆರ್ಟಿಓ (RTO) ಅಧಿಕಾರಿಗಳು ಆಟೋ ಚಾಲಕರ ವಿರುದ್ಧ ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದು, ಒಂದು ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ನಗರದಾದ್ಯಂತ ನಡೆಯುತ್ತಿರುವ ಈ ತಪಾಸಣೆಯಲ್ಲಿ...
ಪುತ್ತೂರು: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ,ಹಗಲು ರಾತ್ರಿ ಕೆಲಸ ಮಾಡಿದ ಕಾರಣ ಪುತ್ತೂರಲ್ಲಿ ಕಾಂಗ್ರೆಸ್ ಗೆದ್ದಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೂ ಆಡಳಿತಕ್ಕೆ ಬಂದಿದೆ, ಪಕ್ಷದ ವಿಚಾರ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ...
ನವದೆಹಲಿ : ಜೂನ್ 12 ರಂದು ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಭೀಕರ ದುರಂತಕ್ಕೆ ಇಂಧನ ಸ್ವಿಚ್ ಆಫ್ ಆಗಿದ್ದೇ ಕಾರಣ ಎನ್ನುವ ಸಂಗತಿ ತನಿಖೆಯಲ್ಲಿ ಬಯಲಾಗಿದೆ. ವಿಮಾನ ಟೇಕಾಫ್ ಆದ ಕೆಲವೇ...
ಪುತ್ತೂರು: ಪುರುಷರಕಟ್ಟೆ ಮಾಯಂಗಲ ರಸ್ತೆಯ ಅಂಗನವಾಡಿ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಹೋಂಡಾ (ಕೆ.ಎ:21-ಇಡಿ 9849) ಕಳವಾದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಳ್ತಿಗೆ ಗ್ರಾಮದ ಕೆಮ್ಮಾರ ಉಮೇಶ್ ಎಂಬವರು ಪುರುಷರಕಟ್ಟೆಯಿಂದ ಮಾಯಂಗಲ...
ಪುತ್ತೂರು ಬನ್ನೂರಿನ ಕೃಷ್ಣ ನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 10.07.2025 ರಂದು ವೇದವ್ಯಾಸರಜನ್ಮದಿನವಾದ ಗುರು ಪೂರ್ಣಿಮೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಪಂಚಾಯತ್ ಅಧಿಕಾರಿಯದ ಶ್ರೀ ಸುಂದರ ಗೌಡ ಕಳುವಾಜೆರವರು ದೀಪ ಬೆಳಗಿಸಿ...
ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಪತಿಯಿಂದಲೇ ಕಿರುತೆರೆ ನಟಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಶೀಲಾ ಶಂಕಿಸಿ ಮಂಜುಳಾ ಅಲಿಯಾಸ್ ಶ್ರುತಿಗೆ ಪತಿ ಅಮರೇಶ್ ಚಾಕು ಇರಿದಿರುವ ಘಟನೆ ನಡೆದಿದೆ. ಕಳೆದ ಜುಲೈ ನಾಲ್ಕರಂದು ಮುನೇಶ್ವರ...
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ದಫನ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು) ಸಂಜೆ 4:40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ...
ಪುತ್ತೂರು: ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮ ಪ್ರತಿನಿಧಿಗೆ ಕಲಿಯೋಗೀಶ್ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ ಕೃಷ್ಣ ಜೆ.ರಾವ್ ಜೈಲಿನಿಂದ ಹೊರ ಬಂದ...
ಬೆಂಗಳೂರು : ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
ಮಂಗಳೂರು ಜುಲೈ 11: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ ಮಾಹಿತಿ ಪ್ರಕಾರ ಡ್ರಗ್ಸ್ ಚೈನ್ ಲಿಂಕ್ ಹಿಂದೆ ಮಂಗಳೂರು ಪೊಲೀಸರು ಬಿದ್ದಿದ್ದು, ಇದೀಗ ಮಹಾರಾಷ್ಟ್ರ ಮತ್ತು ಮದ್ಯಪ್ರದೇಶದಿಂದ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ದೀಪಾವಳಿ ಆಚರಣೆಯ ಬಗ್ಗೆ ರೂಪುರೇಶೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಟ್ರಸ್ಟ್ ನ ಪೂರ್ವಭಾವಿ...
ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಈಗಾಗಲೇ ದಾಖಲಾಗಿರುವ ಸೆಕ್ಷನ್ಗಳ ಅಡಿಯಲ್ಲಿ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಇಂದು ನಿರ್ದೇಶನ ನೀಡಿದೆ. ಕೋಮು ಗಲಭೆಯನ್ನು ಪ್ರಚೋದಿಸಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್ಕಾನ್ಸ್ಟೇಬಲ್ ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು, ಜು. 11: ನಗರದ ಮುಖ್ಯ ರಸ್ತೆಯಲ್ಲಿರುವ ಚಿನ್ನಾಭರಣ ಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಆಟಿ ಸೇಲ್ ಪ್ರಯುಕ್ತ ಗ್ರಾಹಕರಿಗೆ ಜು. 12 ರಿಂದ ಜು.25 ರವರೆಗೆ ಚಿನ್ನದ, ವಜ್ರದ ಹಾಗೂ ಬೆಳ್ಳಿಯ ಆಭರಣಗಳ...
ರಾಜ್ಯ ಸಾರಿಗೆ ಮತ್ತು ಮುಜರಾಯಿ ರಾಮಲಿಂಗಾರೆಡ್ಡಿ ಜು.13ರಂದು ಆಗಮಿಸಲಿದ್ದಾರೆ. ಸಚಿವ ದ.ಕ.ಜಿಲ್ಲೆಗೆ ಅಂದು ಬೆಳಗ್ಗೆ 6:55 ಮಂಗಳೂರಿಗೆ ಆಗಮಿಸಿ ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗಿದ್ದು, ತಾಂತ್ರಿಕ ಸಮಿತಿ ಸದಸ್ಯರು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಕೆ ಮಾಡಲಾಗಿದೆ. ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಚಿವರು ಸಭೆ ನಡೆಸಿ,...
ಕಾಂಗ್ರೆಸ್ ಪಕ್ಷದ ಆಂತರಿಕ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡೆಯೊಬ್ಬರು, ಪೂರ್ತಿ ಸಭೆಯಲ್ಲಿ ಉಪಸ್ಥಿತರಿದ್ದು ಕೊನೆಯಲ್ಲಿ ಅಧಿಕೃತವಾಗಿ ಪಕ್ಷದ ಧ್ವಜ ಸ್ವೀಕರಿಸಿ ಶಾಲು ಪಡೆದುಕೊಂಡು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ವಿಶೇಷವೆಂದರೆ ಇದಾದ ಒಂದೇ ದಿನದಲ್ಲಿಆಕೆ ಬಿಜೆಪಿ ಸಭೆಯಲ್ಲಿಪ್ರತ್ಯಕ್ಷಗೊಂಡು, ನನ್ನನ್ನು...
ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ರಮೇಶ್ ರೈ ಡಿಂಬ್ರಿ ನೇಮಕಗೊಂಡಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ಆದೇಶ ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರ ಶಿಫಾರಸ್ಸಿನಂತೆ ಬ್ಲಾಕ್ ಕಾಂಗ್ರೆಸ್...
ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 10/07/25 ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್,ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ...
ಪುತ್ತೂರು .. ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದ ಆಡಳಿತ ವೈಧ್ಯಾಧಿಕಾರಿ ಆಶಾಜ್ಯೋತಿ , ದಂತ ತಜ್ಞರಾದ ಡಾ ! ಜಯದೀಪ್ , ಅರಿವಳಿಕೆ ತಜ್ಞರಾದ ಡಾ! ಜಯಕುಮಾರಿ , ಡಾ ! ಶ್ವೇತಾ ಇವರನ್ನು ಆರೋಗ್ಯ...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 8 ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯ ಸಮಿತಿಯ ಅಧ್ಯಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ ವಿನುತಾ ಜಯಪ್ರಕಾಶ್ ಬದಿನಾರು,...
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ...
ಪುತ್ತೂರು:ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯವನ್ನು ಒದಗಿಸುವಂತೆ ಸಹಕಾರ ಸಚಿವ ಟಿ ರಾಜಣ್ಣ ಅವರಿಗೆ ಶಾಸಕ ಅಶೋಕ್ ರೈ ಅವರಿಗೆಮನವಿ ಸಲ್ಲಿಸಿದರು. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ಬು ಭೇಟಿಯಾದ ಶಾಸಕ ಅಶೋಕ್...
ಸಾಯಿ ಸಂಸ್ಥೆಯ ಉದ್ಘಾಟನೆಯನ್ನು ಜಯಪ್ರಕಾಶ್ ಬದಿನಾರ್ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ದೀಪ ಬೆಳಗಿಸುದರ ಮೂಲಕ, ನಡೆಸಿ ಕೊಟ್ಟರು. ಈ ಸಂದರ್ಭದಲ್ಲಿ ಸಂಸ್ಥೆಯು ಗ್ರಾಮಸ್ಥರಿಗೆ ಒಳ್ಳೆಯ ರೀತಿಯ ವ್ಯವಹಾರದ ಜೊತೆಗೆ ಸೇವೆಯೂ ನೀಡುವಂತಾಗಲಿ ಎಂದು ಶುಭಾಶಯಗಳನ್ನು...
ಹಾಸನ ಹೃದಯಾಘಾತ ಪ್ರಕರಣ ತನಿಖೆ ಚುರುಕುಗೊಂಡಿದ್ದು, ಇಂದು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ರವೀಂದ್ರನಾಥ್ ರಿಪೋರ್ಟ್ ಸಲ್ಲಿಸಲಿದ್ದಾರೆ. ಸುಮಾರು 50 ಪ್ರಶ್ನೆಗಳನ್ನ ಮುಂದಿಟ್ಟುಕೊಂಡು ತಙ್ಞರ ತಂಡ ಹಾಸನ ಹೃದಯಾಘಾತ ಪ್ರಕರಣ ತನಿಖೆ ಮಾಡಲಾಗಿದೆ....