ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನೀಡಿದ್ದ ಪಂಚ ಗ್ಯಾರಂಟಿ ಸಮಾಜದ ಕಟ್ಟಕಡೇಯ ವ್ಯಕ್ತಿಗೂ ತಲುಪಿದೆ ಎಂಬುದಕ್ಕೆ ಗ್ರಾಪಂ ಉಪಚುನಾವಣಾ ಪಲಿತಾಂಶ ಸಾಕ್ಷಿಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ. ಪುತ್ತೂರು ವಿಧಾನಸಭಾ...
ಬಂಟ್ವಾಳ : ದೈಹಿಕ ವ್ಯಾಯಾಮಗಳು ಮತ್ತು ದೈಹಿಕ ಕಸರತ್ತುಗಳು ನಮ್ಮ ದೇಹದ ಬೆಳವಣಿಗೆಗೆ ಪ್ರಮುಖ ಪಾತ್ರವಾಗಿದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ದೈಹಿಕ ಚಟುವಟಿಕೆಗಳು ಕ್ಷೀಣಿಸುತ್ತಾ ವಿವಿಧ ರೀತಿಯ ರೋಗಗಳಿಗೆ ಜನರು ಬಲಿಯಾಗುತ್ತಿದ್ದಾರೆ, ಸಮಯವನ್ನು ಸರಿಯಾದ ಹವ್ಯಾಸದ...
ಒಕ್ಕಲಿಗರ ಬೆಳ್ಳಿ ಭವನ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೆ.ಜೆ.ಜಾರ್ಜ್(K G George )ಅವರು ಮಾಡಿದ ಭಾಷಣಕ್ಕೆ ಕೆಲವರು ಅಡ್ಡಿಪಡಿಸಿ, ಅವರ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜಾರ್ಜ್ ಅವರು ಎಲ್ಲರ ಕ್ಷಮೆ ಕೇಳಿದ್ದಾರೆ. ಹಾಗಿದ್ರೆ ಜಾರ್ಜ್...
ಪುತ್ತೂರು: ಮುಂಡೂರು ಗ್ರಾಮದ ನರಿಮೊಗರುನಲ್ಲಿ ಇರುವ ಪರಿಶಿಷ್ಟ ಜಾತಿಗೆ ಸೇರಿದ ಕಾಲೋನಿಯ ಒಂದು ಮನೆಗೆ ಭೂಗತ ಕೇಬಲ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು ಸುಮಾರು 4 ತಿಂಗಳು ವಿದ್ಯುತ್ ಸಂಪರ್ಕ ಕಡಿತಹಿನ್ನೆಲೆಯಲ್ಲಿ ಶಾಲೆ ಗೆ ಹೋಗುವ...
ಪುತ್ತೂರು: ಅರಿಯಡ್ಕ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 144 ಮತಗಳ ಅಂತರದಿಂದ ವಿನಯ ಕುಮಾರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಪಂಚಾಯತ್ ನಲ್ಲಿ...
ಕರ್ನಾಟಕ ರೈನ್ಸ್ : ಇದೀಗ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಡಿಸೆಂಬರ್ 10ರ ವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
34 ನೆಕ್ಕಿಲಾಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಸರ್ವಿಸ್ ರಸ್ತೆಯ ಸೂಕ್ತ ನಿರ್ವಹಣೆ ಮಾಡದೇ ಮನಸೋ ಇಚ್ಛೇ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದಾಗಿ ಅನೇಕ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೆ ಇಡಾಗಿದ್ದಾರೆ. ಇಂದು ಸಂಜೆ ಪುತ್ತೂರು...
ಸೇವೆಗಳ ಲಭ್ಯತೆಯ ಬಗ್ಗೆ ಮಾಹಿತಿ ಇಲ್ಲಿದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.27ರಿಂದ ಡಿ.12ರ ತನಕ ನೆರವೇರಲಿದೆ. ಜಾತ್ರೋತ್ಸವದ ನಿಮಿತ್ತ ಕ್ಷೇತ್ರದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ನ.25 ರಿಂದ...
ಕರಾವಳಿಯ ವಾಣಿಜ್ಯ ಹೆಬ್ಟಾಗಿಲು, ನಿಸರ್ಗ ಚೆಲುವಿನ ಸಹಜ ತಿರುವು-ಮುರುವಿರುವ ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಬಹು ನಿರೀಕ್ಷಿತ ದ್ವಿಪಥ ರಸ್ತೆ ಕಾಮಗಾರಿ ಸನ್ನಿಹಿತ ವಾಗಿದೆ. ಭೂಸ್ವಾಧೀನ, ಇಲಾಖೆಗಳ ಅನುಮತಿ ಪ್ರಕ್ರಿಯೆ ಸಹಿತ ಎಲ್ಲವೂ ಸುಸೂತ್ರವಾಗಿ ನಡೆದರೆ, ಕೆಲವೇ...
ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಈ ತೆರವಿನ ಬಳಿಕ ಸರಕಾರಿ...
ಪುತ್ತೂರು: ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಪುತ್ತೂರಿನಲ್ಲಿ ಶಿಕ್ಷಣ ತಜ್ಞರಾಗಿ ಚಿರಪರಿಚಿತರಾಗಿದ್ದ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೊಳುವಾರಿನ ಬಾಡಿಗೆ ಮನೆಯೊಂದರಲ್ಲಿ ನಿಧನರಾಗಿದ್ದಾರೆ. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ...
ಪುತ್ತೂರು :ಜ್ಞಾನದೀಪ ವಿದ್ಯಾಸಂಸ್ಥೆ ಬೆಳ್ಳಾರೆ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರು ಇದರ ವತಿಯಿಂದ ಸಂಗೀತ ಹಾಗೂ ಕಲಾ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೊಡಮಾಡುವ...
CPIM 24ನೇ ದ.ಕ.ಜಿಲ್ಲಾ ಸಮ್ಮೇಳನವು ಇತ್ತೀಚಿಗೆ ಮೂರು ದಿನಗಳ ಕಾಲ ಮಂಗಳೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಮ್ಮೇಳನಕ್ಕೆ ಮಾರ್ಗದರ್ಶಕರಾಗಿ CPIM ಪೋಲಿಟ್ ಬ್ಯೂರೋ ಸದಸ್ಯರಾದ ಎಂ.ಎ ಬೇಬಿ, CPIM ರಾಜ್ಯ ಕಾರ್ಯದರ್ಶಿ ಬಸವರಾಜ್, ರಾಜ್ಯ ಕಾರ್ಯದರ್ಶಿ...
ಕಾಂತಾರ ಚಾಪ್ಟರ್ 1 ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತ್ಕಕೀಡಾಗಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್ ಕೊಲ್ಲೂರು ಸಮೀಪ ಜಡ್ಕಳ್ ಬಳಿ ಪಲ್ಟಿಯಾಗಿದೆ. ಬಸ್ ನಲ್ಲಿ...
ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಇಚಿಲಂಪಾಡಿ* ಇದರ ಶ್ರೀ ನಾರಾಯಣ ಗುರು ಮಂದಿರಕ್ಕೆ ತೆರಳುವ ರಸ್ತೆಯ ನಾಮಫಲಕವನ್ನು ಸಂಘದ ಸ್ಥಾಪಕ ಸದಸ್ಯರಾದ ದಿll ನಾರಾಯಣ ಪೂಜಾರಿ ಪೊಯ್ಯೆತ್ತಡ್ಡ ಇವರ ಸವಿನೆನಪಿನಲ್ಲಿ ಒದಗಿಸಲಾಯಿತು. ಇದರ ಅನಾವರಣ...
ಆಧಾರ್ ಕಾರ್ಡ್ ತಿದ್ದುಪಡಿ, ಅಂಚೆ ಜನಸಂಪರ್ಕ ಅಭಿಯಾನ; 300 ಕ್ಕೂ ಹೆಚ್ಚು ಫಲಾನುಭವಿಗಳು ಭಾಗಿ ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು, ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್...
ಶಾಲಾ ಶೈಕ್ಷಣಿಕ ಹಂತಗಳಲ್ಲಿ ಮತ್ತು ಭೌತಿಕ ವಿಚಾರಗಳಿಗೆ ಪೋಷಕರು ಶಿಕ್ಷಕರ ಜೊತೆ ಜೊತೆಯಾಗಿ ಸೇರಿ ಕೆಲಸಗಳಲ್ಲಿ ತೊಡಗಿದಾಗ ಅಭಿವೃದ್ಧಿಯು ಸುಲಭವಾಗಿ ನಡೆಯಲು ಸಾಧ್ಯವಾಗುತ್ತದೆ, ತರಗತಿ ಕೋಣೆಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಶಿಕ್ಷಕರು ಮುತುವರ್ಜಿ ವಹಿಸುವಂತೆ ಮನೆಯಲ್ಲಿ jವಿದ್ಯಾರ್ಥಿಯ...
ಕಾಗವಾಡ : ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿಗಳು ಸಾವನ್ನತ್ತಿರುವ ಘಟನೆ ತಾಲೂಕಿನ ಮಂಗಸುಳಿ ಐನಪುರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ್ ಜಿಲ್ಲೆಯ ಕರವೀರ...
ಮಹಾರಾಷ್ಟ್ರ : ಜುನ್ನಾರ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 7 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಶರದ್ ಸೋನವಾನೆ ಎಂಬುವವರನ್ನು ಮುಂಬೈ ಗೆ ಕರೆತರಲು ಸ್ವತಃ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೆಲಿಕಾಪ್ಟರ್...
ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ತೆರವಾಗಿದ್ದ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...
ಮೂಡ ಮತ್ತು ವಖ್ಫ್ ವಿಚಾರದಲ್ಲಿ ಸುಳ್ಳು ಅಪ ಪ್ರಚಾರದ ಅಭಿಯಾನ ನಡೆಸಿ ರಾಜ್ಯಕಂಡ ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯರವರ ಇಮೇಜ್ ನ್ನು ಹಾಳು ಮಾಡಲು ಯತ್ನಿಸಿರುವ ಬಿಜೆಪಿಯವರಿಗೆ ಈ ಮೂರು ಚುನಾವಣೆಯ ಫಲಿತಾಂಶವು...
ಮಂಗಳೂರು::ಬಿಪಿಎಲ್ ಕಾರ್ಡ್ ರದ್ದತಿ ಸಂಬಂಧ ಬಿಜೆಪಿ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದು, ಅರ್ಹರ ಬಿಪಿಎಲ್ ಕಾರ್ಡ್ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಅಧಿಕಾರಿಗಳ ತಪ್ಪಿನಿಂದ ಕಾರ್ಡ್ ರದ್ದಾಗಿದ್ದರೆ, ಅದನ್ನು ಸರಿಪಡಿಸಿಕೊಡಲು ಸರ್ಕಾರ ಬದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯಲ್ಲಿ ದಿನಾಂಕ 23/11/24 ರಂದು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ರವರ 99ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ,ಮುಖ್ಯ...
ಪುತ್ತೂರು: ರಾಜ್ಯದ ಚೆನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಭಾರಿಸಿದ ಹಿನ್ನಲೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಗಾಂಧೀಕಟ್ಟೆಯ ಎದುರು ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ನಡೆಸಿದರು....
ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಿಷ್ಣು ಸೇವಾ ಸಮಿತಿಯಿಂದ ಕೃತಜ್ಞತಾ ಸಭೆ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ನಕ್ಷತ್ರಿತ್ತಾಯ, ಪ್ರಧಾನ ಅರ್ಚಕ ಸುರೇಶ್ ಕುಮಾರ್, ಮಾಜಿ ಅಧ್ಯಕ್ಷರುಗಳಾದ...
ಬಂಟ್ವಾಳ : ನಮ್ಮತನವನ್ನು ನಾವು ಬೆಲೆಸಿಕೊಳ್ಳುವುದರೊಂದಿಗೆ ಧಾರ್ಮಿಕ ಆಚರಣೆ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಒಗ್ಗೂಡಿಸುವ ಅವಶ್ಯಕತೆ ಇದೆ ಎಂದು ಬಂಟ್ವಾಳ ನಿವೃತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಆರ್ ಕಂಬಳಿ ಹೇಳಿದರು. ...
ಜಾರ್ಖಂಡ್ನಲ್ಲಿ ಸರಳ ಬಹುಮತದತ್ತ ಕಾಂಗ್ರೆಸ್ ಮುಂಬಯಿ: ಚುನಾವಣೋತ್ತರ ಸಮೀಕ್ಷೆಗಳು ಮತ್ತೆ ಸುಳ್ಳಾಗಿವೆ. ಮಹಾರಾಷ್ಟ್ರದಲ್ಲಿ 215ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದರೊಂದಿಗೆ ಬಿಜೆಪಿ ನೇತೃತ್ವದ ಮಹಾಯುತಿ ನಿಚ್ಚಳ ಬಹುಮತದತ್ತ ದಾಪುಗಾಲು ಹಾಕಿದೆ. ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್...
ಬೆಂಗಳೂರು : ಉಪ ಚುನಾವಣಾ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ರಾಜ್ಯದ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಸಂಡೂರಿನಲ್ಲಿ ಭಾಗಶಃ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ...
ಕರ್ನಾಟಕ ಮೂರು ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ ಭರದಿಂದ ಸಾಗುತ್ತಿದ್ದು, ಸದ್ಯದ ಟ್ರೆಂಡಿಂಗ್ ಪ್ರಕಾರ, ಎಲ್ಲಾ ಮೂರು ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಇನ್ನೂ, 9-10 ರೌಂಡ್ ಮತಎಣಿಕೆ ಬಾಕಿಯಿದೆ. ...
ಪುತ್ತೂರು: ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ. ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ನಡೆಸಿದ ಪರೀಕ್ಷೆಯಲ್ಲಿ ಇವರು ತೇರ್ಗಡೆ ಹೊಂದಿ ಸಹಾಯಕ...
ಬೆಂಗಳೂರು: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಕರ್ನಾಟಕ ರಾಜ್ಯದ ಮೂರೂ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ(ನ.23) ಬೆಳಿಗ್ಗೆ ಆರಂಭಗೊಂಡಿದೆ. ಬೆಳಿಗ್ಗೆ ಏಳು ಗಂಟೆಗೆ ಚುನಾವಣಾ ಸಿಬಂದಿಗಳು ರಾಜಕೀಯ ನಾಯಕರು ಹಾಗೂ...
ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ...
ಬಂಟ್ವಾಳ : ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಇಂದಿನ ಯುವಕರಿಗೆ ಸ್ಪೂರ್ತಿ,ಪೂಜೆಗಿಂತ ತನ್ನ ಸಂದೇಶ ಪಾಲಿಸುವುದೇ ಮುಖ್ಯ ಎಂದು...
ವಿಟ್ಲ :ಬಂಟ್ವಾಳ ತಾಲೂಕಿನ ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ನವೆಂಬರ್ 22 ರಂದು ಜನತಾ ಪದವಿಪೂರ್ವ ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಜರುಗಿತು. ...
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ ವರದಿಯ...
ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿಸಿ ರೋಡ್ .ಸಂಘದ ಸಭಾಭವನದಲ್ಲಿ ಬುಧವಾರ ನೆರವೇರಿತು. ಅಧ್ಯಕ್ಷ...
ಪುತ್ತೂರು: ಮೃತಪಟ್ಟ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಎಂಬವರನ್ನ ರಸ್ತೆ ಬದಿ ಮಲಗಿಸಿ ಅವಮಾನಕಾರಿ ರೀತಿಯಲ್ಲಿ ಬಿಟ್ಟು ಹೋದ ಮಾಲಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ ಇಲ್ಲೀವರೆಗೂ ಪುತ್ತೂರು ನಗರ ಠಾಣಾ ಪೊಲೀಸರು ಹೆನ್ರಿ...
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಮಾಣಿ ಗ್ರಾ.ಪಂ ಕಛೇರಿ ಯಲ್ಲಿ ದಿನಾಂಕ; 26.11.2024 ನೇ ಮಂಗಳವಾರ ಅನಂತಾಡಿ,ಪೆರಾಜೆ,ನೆಟ್ಲಮೂಡ್ನೂರು, ,ಮಾಣಿ, ಕಡೇಶಿವಾಲಯ,ಕೆದಿಲ,ಪೆರ್ಣೆ ,ಬರಿಮಾರು ಗ್ರಾಮಗಳನ್ನೊಳಗೊಂಡು ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ...
ಕಾವು : ನ 21: ಶಾಲಾ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮದುವೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ್ದ ಘಟನೆ ಇಂದು ಬೆಳಿಗ್ಗೆ ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ....
ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು. ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಪುತ್ತೂರು ಅರಣ್ಯ ಇಲಾಖೆಯ ಬಿಟ್ ಅಧಿಕಾರಿ ರಾಜು ಚಂದ್ರ ನೆರವೇರಿಸಿದರು. ಮಹಾಲಿಂಗೇಶ್ವರ ದೇವಸ್ಥಾನದಿಂದ ಶಾಲಾ ಕ್ರೀಡಾಪಟುಗಳು ಕ್ರೀಡಾ...
ಮಂಗಳೂರು: ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿಯವರ ಮನೆ ಮತ್ತು ಕಚೇರಿ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂಕನಾಡಿ ಸಮೀಪದ ವೆಲೆನ್ಸಿಯಾದಲ್ಲಿರುವ ಕೃಷ್ಣವೇಣಿಯವರ ನಿವಾಸ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ...
ಉಪ್ಪಿನಂಗಡಿ :ಹಿರೇಬಂಡಾಡಿ ಗ್ರಾಮ ಪಂಚಾಯತ ನ ಸಾಮಾನ್ಯ ಸಭೆಯಲ್ಲಿ ಮಾನ್ಯ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಅವಹೇಳನಕಾರಿ ಮಾತುಗಳಾಡಿದ ಬಿಜೆಪಿ ಬೆಂಬಲಿತ ಸದಸ್ಯರ ಬಗ್ಗೆ ಮತ್ತು ಸರಿಯಾಗಿ ಕರ್ತವ್ಯನಿರ್ವಹಿಸದೆ ಇರುವ...
ಉಡುಪಿ, ನ.20: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 21 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 8.30 ಕ್ಕೆ ಬೆಂಗಳೂರಿನಿಂದ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಮೂಲಕ ಹೊರಟು, 10.15 ಕ್ಕೆ...
ಉಡುಪಿ (ನ.20): ಸೋಮವಾರ ಮಧ್ಯರಾತ್ರಿ ಹೆಬ್ರಿ ತಾಲೂಕಿನ ಪೀತಬೈಲ್ ಎಂಬಲ್ಲಿನ ದಟ್ಟ ಕಾಡಿನಲ್ಲಿ ಪೊಲೀಸರ ಗುಂಡೇಟು ತಿಂದು ಹೆಣವಾಗಿ ಮಲಗಿದ್ದ ವಿಕ್ರಮ್ ಗೌಡ ಯಾನೆ ಶ್ರೀಕಾಂತ್ಗೆ 46 ವರ್ಷ ವಯಸ್ಸು, ಅವಿವಾಹಿತ, ಈತ ಹುಟ್ಟಿ ಬೆಳೆದದ್ದು...
ಪುತ್ತೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ನಿಂದಿಸಿ ವಾಟ್ಸಪ್ ಸ್ಟೇಟಸ್ ಹಾಕಿದ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಹರಿಪ್ರಸಾದ್ ಎಂಬವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ...
ಪುತ್ತೂರು: ಮುಂಡೂರು-ತಿಂಗಳಾಡಿ ರಸ್ತೆಯ ಆಲಡ್ಕ ಎಂಬಲ್ಲಿರುವ ಪ್ರಯಾಣಿಕರ ತಂಗುದಾಣವೊಂದರ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದ್ದು ಸಂಬಂಧಪಟ್ಟವರು ಈ ತಂಗುದಾಣ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಈ ತಂಗುದಾಣದಲ್ಲಿ ಬೆಳಗ್ಗಿನ ಹೊತ್ತು ಹಲವಾರು ವಿದ್ಯಾರ್ಥಿಗಳು...
ಕೆದಂಬಾಡಿ ಗ್ರಾಮ ಪಂಚಾಯತ್ 188ನೇ ವಾರ್ಡ್ ಉಪ ಚುನಾವಣಾ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೀರೋ ಪರ ಚುನಾವಣಾ ಪ್ರಚಾರ ಎಸ್ ಟಿ ಕಾಲೊನಿಯಲ್ಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್...
ಬೆಳಗಾವಿ : ನಮ್ಮಿಂದ ನೀವು, ನಿಮ್ಮಿಂದ ನಾವು ಎನ್ನುವುದೇ ಸಹಕಾರಿ ತತ್ವ. ಸಹಕಾರಿ ಕ್ಷೇತ್ರ ಬೆಳೆದರೆ ರಾಜ್ಯ ಬೆಳೆಯುತ್ತದೆ, ದೇಶ ಬೆಳೆಯುತ್ತದೆ. ರಾಜಕೀಯ ರಹಿತವಿದ್ದಾಗ ಮಾತ್ರ ಸಹಕಾರ ಕ್ಷೇತ್ರ ವಿಶ್ವಾಸಾರ್ಹವಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹಣ ಹಂಚುವ ಕುರಿತು ವಿಪಕ್ಷ ನಾಯಕರಿಂದ ಆಕ್ರೋಶ ವ್ಯಕ್ತವಾಗಿದೆ. ಬಹುಜನ ವಿಕಾಸ್ ಅಘಾಡಿ ಕಾರ್ಯಕರ್ತರು ಹಣ ಹಂಚಿದ್ದಾರೆ ಎನ್ನುವ ಆರೋಪದ ಮೇಲೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಅವರಿಗೆ ಥಳಿಸಿದ್ದಾರೆ....