ಮಂಗಳೂರು(ದಕ್ಷಿಣ ಕನ್ನಡ): ಅಖಿಲ ಭಾರತ ಕಾಂಗ್ರೆಸ್ ಸಮಿತಿ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಬಲಪಡಿಸಲು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲು ಎಐಸಿಸಿಯಿಂದ ವಿಶೇಷ ವೀಕ್ಷಕರನ್ನು ನೇಮಕ...
ವಿಜಯನಗರ: ಫಿಟ್ನೆಸ್, ಇನ್ಶುರೆನ್ಸ್ ಇಲ್ಲದೇ ಓಡಾಟ ನಡೆಸುತ್ತಿದ್ದ ಖಾಸಗಿ ಶಾಲಾ ವಾಹನಗಳ ವಿರುದ್ಧ ವಿಜಯನಗರ ಜಿಲ್ಲೆಯ ಆರ್ಟಿಒ ಅಧಿಕಾರಿಗಳ ತಂಡ ಸಮರ ಸಾರಿದೆ. ವಿಶೇಷ ಕಾರ್ಯಾಚರಣೆ ನಡೆಸಿದ್ದು, ನೂರಾರು ವಾಹನಗಳನ್ನ ಜಪ್ತಿ ಮಾಡಿದೆ. ಹೌದು. ಜಿಲ್ಲೆಯಲ್ಲಿ ಫಿಟ್ನೆಸ್,...
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ‘ಗೃಹಲಕ್ಷ್ಮಿ’ಯು ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದೀಗ ಯೋಜನೆ ಕುರಿತು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ...
ಬೆಳ್ತಂಗಡಿ, ಜು.26: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜ ನಿವಾಸಿ ಮಹಮ್ಮದ್ ಇದ್ರೀಸ್ ಎಂಬುವವರ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ ಏಳು ಜನರನ್ನು...
ಮಂಗಳೂರು ಜುಲೈ 26: ಬಾಗಲಕೋಟೆಯಲ್ಲಿ ಇತ್ತೀಚೆಗೆ ಸೀಜ್ ಮಾಡಲಾದ ₹5.5 ಕೋಟಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತು ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಡ್ರಗ್ಸ್ ಸಾಗಾಟಕ್ಕೆ ಆಂಬ್ಯುಲೆನ್ಸ್ ಬಳಸುತ್ತಿದ್ದ ಬೆಳ್ತಂಗಡಿಯ ಚಾಲಕ ಜಲೀಲ್ ಬಾಬಾ ವಿರುದ್ಧ...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಮನೀಷ್ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.2023ರ ನವೆಂಬರ್ 6ರಂದು ಪುತ್ತೂರಿನ ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ದಾಖಲಿಸಲಾದ ಎಫ್ಐಆರ್ಗಳನ್ನು ಹಿಂಪಡೆಯುವ ಕುರಿತು ಸರ್ಕಾರ ನೀಡಿದ ಭರವಸೆಗಳ ನಂತರ, ‘ಕಾಕ್ರೋಚ್ ಜನತಾ ಪಾರ್ಟಿ’ ದೆಹಲಿಯ ಜಂತರ್ ಮಂತರ್ನಲ್ಲಿ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ರತ್ನಂ ಪಾಂಡೆ (ಐಎಎಸ್-2018) ಅವರನ್ನು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲೆ ಹಾಗೂ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಇಂದು ರಜೆ ಘೋಷಿಸಲಾಗಿತ್ತು. ಆದರೆ, ರಜೆ ಘೋಷಿಸಿದ ದಿನವೇ ಬಿಸಿಲಿನ ವಾತಾವರಣವಿದ್ದ ಕಾರಣ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರ...
ಪುತ್ತೂರು:ಕೆಲವು ದಿನಗಳ ಹಿಂದೆ ನಿಧನರಾಗಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಅವರಿಗೆ ನುಡಿನಮನ ಕಾರ್ಯಕ್ರಮ ಜು.26ರಂದು ಬೆಳಿಗ್ಗೆ 10 ಗಂಟೆಗೆ ದೇವಳದ ಚಿನ್ಮಯಿ ಸಭಾಂಗಣದಲ್ಲಿ ನಡೆಯಲಿದೆ....
ಸುಳ್ಯ: ಕಲ್ಲುಗುಂಡಿಯ ಗಂಡನ ಮನೆಯಲ್ಲಿ ಅನುಮಾನಾಸ್ಪದ ಸಾವು – ಸಾರಪುಣಿಯ ನಿಶಾನಳ ನಿವಾಸಕ್ಕೆ ಪುತ್ತೂರು ಬಿಜೆಪಿ ನಿಯೋಗ ಭೇಟಿ, ತೀವ್ರ ಸಂತಾಪ ಹಾಗೂ ನಿಷ್ಪಕ್ಷಪಾತ ತನಿಖೆಗೆ ಆಗ್ರಹ ಸಾರಪುಣಿ: ಸುಳ್ಯ ತಾಲೂಕಿನ ಕಲ್ಲುಗುಂಡಿಯ ಗಂಡನ ಮನೆಯಲ್ಲಿ...
ಪುತ್ತೂರು, ಜು.25: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆ ವತಿಯಿಂದ ಜುಲೈ 25ರಂದು ಬೆಳಿಗ್ಗೆ 11.30ಕ್ಕೆ ಪುತ್ತೂರಿನ ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಿಂದ ಅಮರ್ ಜವಾನ್ ಜ್ಯೋತಿವರೆಗೆ ಶಾಂತಿಯುತ ಜಾಥಾ...
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಜು.25) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ...
ಪೆರ್ನೆ: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಬಾಲಕಿಯ ಪೆರ್ನೆ ನೆಕ್ಕರೆ ಅಮೈ ನಿವಾಸಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ...
ಬೆಂಗಳೂರು, ಜು.24: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ (ಕೆಎಂಎಫ್) ತನ್ನ ಜನಪ್ರಿಯ ನಂದಿನಿ ಬ್ರಾಂಡ್ನ ತುಪ್ಪ ಮತ್ತು ಬೆಣ್ಣೆ ಉತ್ಪನ್ನಗಳ ದರವನ್ನು ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ (ಜುಲೈ 24) ಜಾರಿಗೆ ಬಂದಿವೆ....
ಪುತ್ತೂರು: ಅಬಕಾರಿ ಇಲಾಖೆಯ ನಿವೃತ್ತ ಉಪನಿರೀಕ್ಷಕ ಪಡೀಲು ನಿವಾಸಿ ಅಂಗಾರ ಪಿ(65ವ) ಅವರು ಜು.24ರ ನಸುಕಿನ ಜಾವ ನಿಧನರಾದರು. ಪುತ್ತೂರು ಮೊಗೇರ ಸಂಘ, ಬನ್ನೂರು ನವೋದಯ ಯುವಕ ವೃಂದದ ಮಾಜಿ ಅಧ್ಯಕ್ಷರೂ, ಹಾಲಿ ಗೌರವಾಧ್ಯಕ್ಷರೂ ಆಗಿದ್ದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮೊದಲ ಹಂತವಾಗಿ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ವಿಟ್ಪ ಪೊಲೀಸ್ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್...
ಪುತ್ತೂರು: ಪುತ್ತೂರು ವಕೀಲರ ಸಂಘದ 2026-27 ಮತ್ತು 2027-28ರ ವರ್ಷಗಳ ಅವಧಿಗೆ ಇಂದು ಬೆಳಿಗ್ಗೆ ನಡೆದ ಚುನಾವಣೆಯಲ್ಲಿ ಸಂತೋಷ್ ಕುಮಾರ್ ಕೆ. ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಮಹಾಬಲ ಶೆಟ್ಟಿ ಕೊಮ್ಮಂಡ, ಕಾರ್ಯದರ್ಶಿ ಸ್ಥಾನಕ್ಕೆ ಸ್ವಾತಿ...
ವಿಟ್ಲ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತ, ಸಾಹಿತಿ ಯಶವಂತ್ ವಿಟ್ಲ (ಯಶು ವಿಟ್ಲ) ಅವರಿಗೆ ಗೌರವ ಸನ್ಮಾನ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವು...
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶುಕ್ರವಾರ (ಜು.24) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ...
ಕಡಬ: ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ರವರ ಸೂಚನೆಯಂತೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆಯವರ ಆದೇಶದಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿ ಸುಧೀರ್ ಕುಮಾರ್ ಮುರೋಳಿ ಅವರೊಂದಿಗೆ ಸಮಾಲೋಚಿಸಿ ಕಡಬ ಬ್ಲಾಕ್...
ನವದೆಹಲಿ: ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ವಿಘ್ನ ತಂದ ‘ನೀಟ್’ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ತೀವ್ರ ರಾಜಕೀಯ ಪ್ರಕ್ಷುಬ್ಧತೆಗೆ ಕಾರಣವಾಗಿದೆ. ನವದೆಹಲಿ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ನೀಟ್ ಅಕ್ರಮ ವಿರುದ್ಧ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಸೌಜನ್ಯ ತಾಯಿ ಕುಸುಮವತಿ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ...
ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿಯ ಕಡೆಪಾಲದ ವಿವಾಹಿತ ಮಹಿಳೆ ಫಾತಿಮತ್ ನಿಶಾನ (21ವರ್ಷ) ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 100/2026, ಕಲಂ:85,103(1)...
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ...
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಇವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ...
ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದ್ದು, ಪಡಿತರ ವಿತರಣೆಯನ್ನು ಚುರುಕುಗೊಳಿಸಲು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಕೆಲಸದ ಅವಧಿಯನ್ನು ಗಣನೀಯವಾಗಿ ವಿಸ್ತರಿಸಿ ಆದೇಶ ಹೊರಡಿಸಿದೆ. ಆಹಾರ ಇಲಾಖೆಯ ಆಯುಕ್ತರ ಕಚೇರಿಯಿಂದ...
ಪುತ್ತೂರು: ಕಲ್ಲಡ್ಕ ಶ್ರೀ ರಾಮ ಶಾಲಾ ಬಸ್ ಜು.22 ರಂದು ಸಂಜೆ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದಾಗ, ಬಂಟ್ವಾಳ ಬರೀಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಬಳಿ ಸದ್ರಿ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು...
ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಜು.22ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ,ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ...
ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ ಕಿಶೋರ ವರ್ಗ ಬಾಲಕಿಯರ ವಿಭಾಗದಲ್ಲಿ ಹತ್ತನೇ ತರಗತಿಯ...
ಪುತ್ತೂರು: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಮಾಣಿ ಸಮೀಪದ ಬರಿಮಾರ್ ಎಂಬಲ್ಲಿ ನಡೆದಿದೆ. ಬುಧವಾರ ಸಂಜೆ ಶಾಲೆ ಬಿಟ್ಟು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದಾಗ ಘಟನೆ...
ನೂತನ ಬಿಲ್ಲವ ಬ್ರಿಗೇಡ್ ಮೊಟ್ಟೆತ್ತಡ್ಕ ಗ್ರಾಮ ಸಮಿತಿ ಅಧ್ಯಕ್ಷರು: ಸುರೇಂದ್ರ ಎ. ಕಾರ್ಯದರ್ಶಿ: ಸುರೇಶ್ ಪೂಜಾರಿ, ಮೊಟ್ಟೆತ್ತಡ್ಕ ಸದಸ್ಯರು: – ವಿಶ್ವನಾಥ ಪೂಜಾರಿ, ಮೊಟ್ಟೆತ್ತಡ್ಕ – ಕಾರ್ತಿಕ್ ಕೆ. – ರಮೇಶ್ ಪೂಜಾರಿ, ಮೊಟ್ಟೆತ್ತಡ್ಕ –...
ಬೆಂಗಳೂರು, ಜುಲೈ 22: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ...
ಇಡ್ಕಿದು ಗ್ರಾಮ ಬಂಟ್ವಾಳ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಸ್ಥಳೀಯರು ಅನುಮತಿ ಪತ್ರವನ್ನು ಪಡೆಯದೆ ಅಕ್ರಮವಾಗಿ ಮನೆ ಕಟ್ಟಡ ಕಟ್ಟುವುದಕ್ಕೆ ತಡೆ ಕೋರಿ ಅರ್ಜಿಸಲ್ಲಿಸಿರುತ್ತಾರೆ. ಕುಳ ಗ್ರಾಮದ ಸರ್ವೆ ನಂ : 12/1 ರಲ್ಲಿ ದಿ....
ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ ಪಾತ್ ಕಾರ್ಯಾಚರಣೆಯ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಈ ಘಟನೆಯ ಬೆನ್ನಲ್ಲೇ ಆರೋಪಿಗಳ ಬಂಧನ ಆಗಿದೆ. ಈ ನಡುವೆ ದಾಳಿಗೆ ಹೆದರದೆ...
ಪುತ್ತೂರು: ನಿಧಾನರಾದ ಹಿರಿಯ ಕಾಂಗ್ರೆಸ್ ಮುಖಂಡ ಮುರ ಫುತ್ತು ಹಾಜಿ ಮನೆಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಭೇಟಿ ನೀಡಿ ಪುತ್ತು ಹಾಜಿಯ ಪುತ್ರ ನ್ಯಾಯವಾದಿ ಎಂ ಪಿ ಅಬೂಬಕ್ಕರ್ ರವರಿಗೆ ಸಾಂತ್ವನ...
ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ಇದರ ಆರ್ಯಪು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರು: * ಸಂತೋಷ್ ಪೂಜಾರಿ, ಮೇಗಿನ ಪಂಜ ಕಾರ್ಯದರ್ಶಿ: * ಯತೀಶ್ ಪೂಜಾರಿ, ವಲತಡ್ಕ ಸದಸ್ಯರು: * ದಯಾನಂದ...
ಮಂಗಳೂರು : ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜುಲೈ 21) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ) ರವಿಶೆಟ್ಟಿ (53) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ ಕ್ಲೈಮಾಕ್ಸ್ ಹಂತಕ್ಕೆ ಬಂದಿದೆ. ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಇಂದು ದೆಹಲಿಗೆ ತೆರಳಲಿದ್ದು, ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಹೆಚ್ಚಿದೆ. ಸಚಿವ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯಸಂಸ್ಥೆಯ ವತಿಯಿಂದ ಕೊಡಮಾಡುವ ಪ್ರತಿಷ್ಠಿತ Long service medal ಪ್ರಶಸ್ತಿಗೆ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು (ರಿ) ನರಿಮೊಗರು,ಪುತ್ತೂರು ಇಲ್ಲಿನ ಸಹಶಿಕ್ಷಕ ಹಾಗೂ ಸ್ಕೌಟ್ಸ್ ಮಾಸ್ಟರ್ ಶ್ರೀಯುತ ಮುರಳಿಕೃಷ್ಣ. ಪಿ...
ಮಂಗಳೂರು: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ, ನಿವೃತ್ತ ಪತ್ರಕರ್ತ ಹಾಗೂ ಶೈಕ್ಷಣಿಕ ಕಾರ್ಯಕರ್ತರೂ ಆಗಿರುವ ಶ್ರೀನಿವಾಸನ್ ನಂದಗೋಪಾಲ್ ಅವರು ಮಂಗಳೂರಿನಲ್ಲಿ 48 ಗಂಟೆಗಳ ಸಾಂಕೇತಿಕ ಉಪವಾಸ...
ಕೋಡಿಂಬಾಡಿ: ಪರಬಪಾಲು ವೀರಪ್ಪ ನಾಯ್ಕ್ ಇಂದು ಹೃದಯಘಾತ ದಿಂದ ನಿಧನರಾದರು .ಇವರು ಸರಕಾರಿ ಸೇವೆಯಲ್ಲಿ ಸ್ವಯಂ ನಿವೃತಿಯಾಗಿ ಕೃಷಿಕರಾಗಿ ದುಡಿಯುತಿದ್ದರು. ಪತ್ನಿ ಮಗ ಇಬ್ಬರು ಪುತ್ರಿ ಅವರನ್ನು ಅಗಲಿದ್ದಾರೆ.
ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ಕುರಿಯ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.ಅಧ್ಯಕ್ಷರು:ಹರೀಶ್ ಡಿಂಬ್ರಿ ಕಾರ್ಯದರ್ಶಿ:ಎಸ್. ಪುರಂದರ ಪೂಜಾರಿ, ಶಿಬರಾಡಿ ಸದಸ್ಯರು: * ಭವಿತ್ ಮಾಪಾಲ * ಶೇಖರ ಪೂಜಾರಿ, ಕುರಿಯ * ಸುಂದರ ಸಾಲಿಯಾನ್,...
ದಿನಾಂಕ 03-08-2026ನೇ ಸೋಮವಾರ ಪೂರ್ವಾಹ್ನ ಗಂಟೆ 9.30ಕ್ಕೆ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರ ಪ್ರೌಢ ಶಾಲಾ ವಠಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ಪ್ರತಿಮೆ ಅನಾವರಣ : ಶ್ರೀ ಅಶೋಕ್ ಕುಮಾರ್ ರೈ,...
ನವದೆಹಲಿ: ಮಳೆಗಾಲದ ಸಂಸತ್ ಅಧಿವೇಶನ ನಾಳೆ ಸೋಮವಾರದಿಂದ ಆರಂಭಗೊಳ್ಳಲಿದ್ದು, ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗೆ ಸಂಬಂಧಿಸಿದಂತೆ ಪ್ರಮುಖ ಮಸೂದೆ ಮಂಡನೆ ಆಗಲಿದೆ. ‘ವಂದೇ ಮಾತರಂ’ ಗೀತೆ ಅಪಮಾನ ಮಾಡುವುದು, ಹಾಡುವಾಗ ಅಡಚಣೆ ಉಂಟು ಮಾಡುವುದನ್ನು...
ನವದೆಹಲಿ: ಅಯೋಧ್ಯೆ ಶ್ರೀರಾಮಂದಿರ ನಿರ್ಮಾಣಕ್ಕಾಗಿ ಭಕ್ತರಿಂದ ಸಂಗ್ರಹಿಸಲಾದ ದೇಣಿಗೆ ಹಣ ಲೂಟಿಯಾಗಿದೆ. ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೌನ ವಹಿಸುವುದಿಲ್ಲ ಸರಿಯಲ್ಲ. ಭಕ್ತರ ಹಣ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು ‘ಡೆಕನ್ ಹೆರಾಲ್ಡ್’ ವರದಿ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕು ಪಡೆದಿದೆ. ಇಂದು (ಜುಲೈ 19) ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ...
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೇಸ್ ಉಪ್ಪಿನಂಗಡಿ ವತಿಯಿಂದ ಸಾಮಾಜಿಕ ಜಾಣತಾಣ ದುರುಪಯೋಗಪಡಿಸಿಕೊಂಡು ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಪ್ರಚಾರ ಮಾಡಿದ ಬಗ್ಗೆ. ಮಹೇಶ್ ವಿಕ್ರಂ ಹೆಗೆಡೆ ಎಂಬ ವ್ಯಕ್ತಿ ಸಾಮಾಜಿಕ ಜಾಣತಾಣದಲ್ಲಿ – ಬಂಟ್ವಾಳದಲ್ಲಿ ನಡೆದ ಹೇಯ...
ಪುರುಷರ ನೋವು, ಅವರ ನಿರಂತರ ಹೋರಾಟಗಳು ಮತ್ತು ಅವರು ಅನುಭವಿಸುವ ತೀವ್ರ ಮಾನಸಿಕ ಹಿಂಸೆಯನ್ನು ಈ ಸಮಾಜ ಹಲವು ಬಾರಿ ಗುರುತಿಸುವುದೇ ಇಲ್ಲ ಎಂಬುದಕ್ಕೆ 38 ವರ್ಷದ ಬಸ್ ಕಂಡಕ್ಟರ್ ರಂಜಿಶ್ ಅವರ ಈ ದುರಂತ...