ವಿಟ್ಲ.ಜೂ,13:ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಕುಂಡಡ್ಕ ಬೇರಿಕೆ.ಇದರ ನೂತನ ಪದಾಧಿಕಾರಿಗಳಾಗಿ ವಾರ್ಷಿಕ ಮಹಾಸಭೆಯಲ್ಲಿ ಈ ಕೆಳಗಿನವರನ್ನು ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ಏಲ್ಯಣ್ಣ ಪೂಜಾರಿ ಮೈರುಂಡ. ಉಪಾಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಕೆಮನಾಜೆ.ಕಾರ್ಯದರ್ಶಿಯಾಗಿ ಮೋಹನ್ ಗುರ್ಜಿನಡ್ಕ.ಜತೆ...
ಪಡಿತರ ಚೀಟಿ ಗ್ರಾಹಕರಿಗೆ ಕೇಂದ್ರ ಸರ್ಕಾರ ಇನ್ನಷ್ಟು ರಿಲೀಫ್ ನೀಡಿದ್ದು, ಆಧಾರ್ ಮತ್ತು ರೇಷನ್ ಕಾರ್ಡ್ ನಂಬರ್ ಜೋಡಣೆ ಅವಧಿಯ ಗಡುವನ್ನು ಮತ್ತೊಮ್ಮೆ ವಿಸ್ತರಿಸಿರುವುದಾಗಿ ವರದಿ ತಿಳಿಸಿದೆ. ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು...
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(ಎಚ್ಎಸ್ಆರ್ಪಿ) ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದೆ. ಹೆಚ್ಎಸ್ಆರ್ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ...
2023 – 24 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ 100% ಅಂಕ ಪಡೆದ 19 ಹುಡುಗರು ಹಾಗೂ 86 ಹುಡುಗಿಯರು ಸೇರಿದಂತೆ ಒಟ್ಟು...
ಪುತ್ತೂರು: ನಿನ್ನೆ (ಜೂ.11ರಂದು) ಹೃದಯಾಘಾತದಿಂದ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ, ಉದ್ಯಮಿ ಪ್ರಕಾಶ್ ಪುರುಷರಕಟ್ಟೆ ಅವರ ಮೃತದೇಹದ ಅಂತಿಮ ಯಾತ್ರೆ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಪುರುಷರಕಟ್ಟೆಯ ಪ್ರಕಾಶ್ ಅವರ ಮನೆ ವರೆಗೆ ನಡೆಯಿತು....
ಬೆಂಗಳೂರು: ದೇವಾಲಯಗಳನ್ನು ಆರ್ಟಿಐ (ಮಾಹಿತಿ ಹಕ್ಕು ಕಾಯ್ದೆ)ಯಿಂದ ಹೊರಗಿಡಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಈ ವಿಚಾರವಾಗಿ ಅಖೀಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ...
ಹೊಸದಿಲ್ಲಿ: ಉಕ್ರೇನ್ ವಿರುದ್ಧ ಯುದ್ದಕ್ಕಾಗಿ ರಷ್ಯಾದ ಸೇನೆಯಿಂದ ನೇಮಕಗೊಂಡ ಇನ್ನಿಬ್ಬರು ಭಾರತೀಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆ ದೃಢಪಡಿಸಿದೆ. ಯುದ್ಧದಲ್ಲಿ ಭಾಗಿಯಾಗಿ ಸಾವನ್ನಪ್ಪಿದ ಭಾರತೀಯರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ,...
ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಅವರ ನಿಧನಕ್ಕೆ ಶಾಸಕರು ಸಂತಾಪ ಸೂಚಿಸಿ ತನ್ನ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಪಕ್ಷದ ಅತ್ಯಂತ ಪ್ರಾಮಾಣಿಕ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ಹಗಲಿರುಳು ಸೇವೆ ಮಾಡುತ್ತಿದ್ದ , ಸಮಾಜ...
ಪುತ್ತೂರು: ಮಂಗಳವಾರ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ರವರ ಅಂತಿಮಶೋಭಾಯಾತ್ರೆಯು ಬೆಳಿಗ್ಗೆ 9.30 ಕ್ಕೆ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಬೆಳಿಗ್ಹೆ ಮೃತರ ಮನೆಯ ತನಕ ನಡೆಯಲಿದೆ. ಈ ಶೋಭಾಯಾತ್ರೆಯು ಶಾಸಕರ ಮುಂದಾಳುತ್ವದಲ್ಲಿ...
ಕಡಬ: ಕಡಬ ಹಾಗೂ ಕೋಡಿಂಬಾಳ ಗ್ರಾಮಗಳನ್ನೊಳ ಗೊಂಡ ಕಡಬ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿ ನಾಲ್ಕು ವರ್ಷಗಳು ಸಂದರೂ ಇಲ್ಲಿಗೆ ಆಡಳಿತ ಮಂಡಳಿ ಚುನಾವಣೆಯೇ ನಡೆದಿಲ್ಲ.ಆರಂಭ ದಿಂದಲೂ ಅಧಿಕಾರಿಗಳ ಪಾರು ಪತ್ಯದಲ್ಲೇ ಇರುವ ಇಲ್ಲಿನ...
ಕೋಡಿಂಬಾಡಿ, ಜೂ:11 ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ , ಕಟಾರ, ಅಂದ್ರಾಗೇರಿ, ಗುಂಡೋಳೇ, ಬರ್ತೋ ಲಿ,ಕೋಡಪಟ್ಯ ಮೊದಲಾದ ಕಡೆ ಆನೆ ಗಳು ಕಾಣಿಸಿಕೊಂಡ ಬಗ್ಗೆ ಗ್ರಾಮಸ್ಥರು ಬಯಬಿತರಾದ ಪರಿಸ್ಥಿತಿ ವಿದ್ದ ಕಾರಣ...
ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರಕಾಶ್ ರವರು ಹೃದಯಾಘಾತದಿಂದ ನಿಧನರಾಗಿದ್ದು ಈ ವಿಚಾರ ತಿಳಿದು ಅತ್ಯಂತ ದು:ಖಿತನಾಗಿದ್ದೇನೆ. ಇವರ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓರ್ವ ನಿಷ್ಟಾವಂತ,ಪ್ರಾಮಾಣಿಕ...
ಪುತ್ತೂರು: ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು. ಸಂಜೆ ಮನೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ...
ಪೆರ್ಲ ಜೂನ್ 11,. ಮಧ್ಯ ವ್ಯಸನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಿ, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಎಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಇಡಿಯಡ್ಕದ ಮುಖ್ಯ ಅರ್ಚಕರಾದ ಕೃಷ್ಣರಾಜ್ ಪುಣಿ೦ಚಿತ್ತಾಯ ಶುಭ ಹಾರೈಸಿದರು. ಅವರು ಶ್ರೀ ಕ್ಷೇತ್ರ...
ಪುತ್ತೂರು: ಗ್ರಾಮ, ತೋಡಕ್ಕೆ ನುಗ್ಗಿ ದಾಂಧಲೆ ಎಬ್ಬಿಸುತ್ತಿರುವ ಎರಡು ಆನೆಗಳ ಬಂಧಿಸುವ ಕಾರ್ಯಾಚರಣೆಗೆ ಹಾಸನ ಹಾಗೂ ಕುಶಾಲನಗರದ ಮಾವುತರ ತಂಡ ಪುತ್ತೂರಿಗೆ ಆಗಮಿಸಿದೆ ಎಂದು ತಿಳಿದುಬಂದಿದೆ. ಕಳೆದ ಕೆಲ ದಿನಗಳಿಂದ ಪುತ್ತೂರು ಆಸುಪಾಸಿನ ಪ್ರದೇಶಗಳ ತೋಟಗಳಿಗೆ...
ಪುತ್ತೂರು: ಸಿಝರ್ ಗ್ರೂಪ್ಸ್ ನಿಂದ ಕೃಷಿ ಯಂತ್ರೋಪಕರಣಗಳ ಮಾರಾಟ ಹಾಗೂ ಸೇವಾ ಮಳಿಗೆ ಅಗ್ರಿನ್ ಬೊಳ್ಳಾರಿನಲ್ಲಿನ ನ್ಯೂ ಅಂಕಲ್ ಸ್ವೀಟ್ಸ್ ಎದುರಿನ ಕಟ್ಟಡದಲ್ಲಿ ಜೂ. 12 ರಂದು ಶುಭಾರಂಭಗೊಳ್ಳಲಿದೆ. ವಿವಿಧ ಮಾದರಿಯ ಔಷಧಿ ಸಿಂಪಡಿಸುವ ಯಂತ್ರ(ಪವರ್...
ಪುತ್ತೂರು: ಸಿಝರ್ ಗ್ರೂಪ್ಸ್ ನಿಂದ ಕೃಷಿ ಯಂತ್ರೋಪಕರಣಗಳ ಮಾರಾಟ ಹಾಗೂ ಸೇವಾ ಮಳಿಗೆ ಅಗ್ರಿನ್ ಬೊಳ್ಳಾರಿನಲ್ಲಿನ ನ್ಯೂ ಅಂಕಲ್ ಸ್ವೀಟ್ಸ್ ಎದುರಿನ ಕಟ್ಟಡದಲ್ಲಿ ಜೂ. 12 ರಂದು ಶುಭಾರಂಭಗೊಳ್ಳಲಿದೆ. ವಿವಿಧ ಮಾದರಿಯ ಔಷಧಿ ಸಿಂಪಡಿಸುವ ಯಂತ್ರ(ಪವರ್...
ಪುತ್ತೂರು: ಕಳೆದ ಬಾರಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 572 ಅಂಕ ಹಾಗೂ ಸಿಇಟಿಯಲ್ಲಿ 30657 ನೇ ರ್ಯಾಂಕ್ ಪಡೆದಿರುವ ಬನ್ನೂರು ಗ್ರಾಮದ ಸೇಡಿಯಾಪು ನಿವಾಸಿ ,ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಚೈತ್ರಲತಾ ಅವರನ್ನು ಶಾಸಕರಾದ ಅಶೋಕ್...
ಪುತ್ತೂರು: ಕಳೆದ ಬಾರಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 572 ಅಂಕ ಹಾಗೂ ಸಿಇಟಿಯಲ್ಲಿ 30657 ನೇ ರ್ಯಾಂಕ್ ಪಡೆದಿರುವ ಬನ್ನೂರು ಗ್ರಾಮದ ಸೇಡಿಯಾಪು ನಿವಾಸಿ ,ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಚೈತ್ರಲತಾ ಅವರನ್ನು ಶಾಸಕರಾದ ಅಶೋಕ್...
ಪುತ್ತೂರು: ಕಾಸರಗೋಡಿನ ಪರಪ್ಪೆ ಅಭಯಾರಣ್ಯದಿಂದ ದಾರಿ ತಪ್ಪಿ ಬಂದಿದೆ ಎನ್ನಲಾದ ಒಂಟಿ ಸಲಗವೊಂದು ಸುಳ್ಯ, ಪುತ್ತೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಹೆಜ್ಜೆ ಹಾಕುತ್ತಿದೆ ಎಂದು ಕೆಲ ದಿನಗಳಿಂದ ವರದಿಯಾಗಿತ್ತು. ಆದರೆ ಈಗ ಒಂಟಿ ಆನೆ ಅಲ್ಲ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿ ಪೊಲೀಸರು ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೊಲೆ ಪ್ರಕರಣದಲ್ಲಿ ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ...
ಪುತ್ತೂರು: ಬಪ್ಪಳಿಗೆಯ ಮುಖ್ಯ ರಸ್ತೆಗಳಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವು ಮಾಡುವಂತೆ ಶಾಸಕರುಸೂಚನೆ ನೀಡಿದ್ದ24 ಗಂಟೆಯೊಳಗೆ ಎಲ್ಲಾ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ ತೆರವುಮಾಡಿದೆ. ಭಾನುವಾರ ಬಪ್ಪಳಿಗೆಯಲ್ಲಿಮರವೊಂದು ಗಾಳಿಗೆ ಉರುಳಿ ಬಿದ್ದು ಎಂಟು ವಿದ್ಯುತ್ ಕಂಬಗಳು ಮುರಿದಿದ್ದವು....
ಬೆಂಗಳೂರು: ಡಾ.ರಾಜ್ ಕುಮಾರ್ ಕುಟುಂಬದ ಯುವಕುಡಿ, ರಾಘವೇಂದ್ರ ರಾಜ್ ಕುಮಾರ್ ಅವರ ಮಗ ಯುವರಾಜ್(ಗುರು ರಾಜ್ ಕುಮಾರ್) ದಾಂಪತ್ಯ ಜೀವನ ವಿಚ್ಚೇದನ ಹಂತಕ್ಕೆ ಬಂದಿದೆ. ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಚೇದನದ ನೋಟಿಸ್ ಕಳುಹಿಸಿದ್ದಾರೆ....
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ‘ಒಂದು ವರ್ಷದ ನಂತರವೂ ಕಲಹದಿಂದ ಪೀಡಿತ ಈಶಾನ್ಯ ರಾಜ್ಯದ ಪರಿಸ್ಥಿತಿಯು ಬಗೆಹರಿಯದೆ ಉಳಿದಿದೆ ಮತ್ತು ಆದ್ಯತೆಯ...
ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾಗಿದ್ದು, ಘಟನಾ...
ಪುತ್ತೂರು: ಕಲ್ಲಡ್ಕದಲ್ಲಿ ಹೈವೇ ಕಾಮಗಾರಿಇನ್ನೂ ಮುಗಿದಿಲ್ಲ, ಮಳೆಗಾಲ ಆರಂಭವಾಗಿದೆ ಅಲ್ಲಿನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ ವೆಟ್ ಮಿಕ್ಸ್ ಹಾಕಿ ಸಂಚಾರ ಸುಗಮವಾಗುವಂತೆ ಮಾಡಿ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಧಿಕಾರಿಗಳ...
ಪುತ್ತೂರು: ಶಾಂತಿಗೋಡು ಬಳಿ ಭಾನುವಾರ ಕಾಣಿಸಿಕೊಂಡ ಆನೆ ನಿನ್ನೆ ರಾತ್ರಿ ನದಿ ದಾಟಿ ಬೆಳ್ಳಿಪ್ಪಾಡಿ ಗ್ರಾಮದ ಕಠಾರದಲ್ಲಿ ಪ್ರತ್ಯಕ್ಷವಾಗಿದೆ.ಸ್ಥಳೀಯ ಕೇಶವ ಗೌಡ ಬರ್ತೋ ಲಿ ,ಶೇಖರ ಗೌಡ ಕೊಡಿಮರ ,ವನಿತಾ ಕೊಡಿಮರ,ಮತ್ತು ಕೊರಗರ ಕಾಲೋನಿ ಮೊದಲಾದ ಕಡೆ ಕೃಷಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್ಡಿಎ ಸರ್ಕಾರದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮೋದಿಯವರಿಗೆ ಪ್ರಧಾನಿ ಹುದ್ದೆಯ ಜೊತೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಅಣುಶಕ್ತಿ ಇಲಾಖೆ, ಬಾಹ್ಯಾಕಾಶ ಇಲಾಖೆ, ಎಲ್ಲಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರೀ )ವಿಟ್ಲ ಇದರ ಸಾಲೆತ್ತೂರ್ ವಲಯದ ಸಜಿಪ ಮೂಡ ಎ ಕಾರ್ಯಕ್ಷೇತ್ರದ ಮಿತ್ತಮಜಲು ಬಾಗಿ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ...
ಪುತ್ತೂರು: ಜೂ10,ವಿಜಯೋತ್ಸವ ಸಮಯದಲ್ಲಿಕರೋಪಾಡಿ ಮಸೀದಿ ಮುಂದೆ ಬಿಜೆಪಿ ಕಾರ್ಯಕರ್ತರೆನ್ನಲಾದ ಯುವಕರ ತಂಡವೊಂದು ಬೊಬ್ಬೆ ಹಾಕಿ ಕುಣಿದಾಡಿದ್ದು ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಪ್ರಕರಣ ದಾಖಲಾಗಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾ ಎಸ್...
ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ ಪುತ್ತೂರು: ಪ್ರತೀ ಮಳೆಗಾಲದಲ್ಲಿ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚುಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್...
ನವದೆಹಲಿ(ಜೂ.10): ಮೋದಿ ಸರಕಾರ 3.0ನಲ್ಲಿ ಸಚಿವ ಸಂಪುಟ ವಿಭಜನೆಯಾಗುವ ಮುನ್ನವೇ ಸಚಿವ ಸ್ಥಾನ ಕೈಬಿಡುವ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸುರೇಶ್ ಗೋಪಿ ಮೋದಿ ಸರ್ಕಾರದಲ್ಲಿ ಸಚಿವ ಸ್ಥಾನವನ್ನು...
ಪುತ್ತೂರು: ವೀರಮಂಗಲ ಬಳಿ ಭಾನುವಾರ ಕಾಣಿಸಿಕೊಂಡ ಆನೆ ನಿನ್ನೆ ರಾತ್ರಿಯಿಂದ ಶಾಂತಿಗೋಡಿನಲ್ಲಿ ಪ್ರತ್ಯಕ್ಷವಾಗಿದೆ.ಸ್ಥಳೀಯ ಮೋಹನ ಕಂರ್ಬಡ್ಕ ಎಂಬವರ ಮನೆ ಗೇಟು ಮುರಿದು ತೋಟಕ್ಕೆ ಲಗ್ಗೆಯಿಟ್ಟಿದೆ. ಪರಿಣಾಮ ತೆಂಗಿನ ಮರಗಳಿಗೆ ಹಾನಿಯಾಗಿದೆ. ಬಳಿಕ ಆನೆ ಶಾಂತಿಗೋಡು ಗೇರು...
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೇ ಜನನ, ಮರಣ ಪ್ರಮಾಣಪತ್ರಗಳ ಡಿಜಿಟಲ್ ದಾಖಲೆಗಳು ಸಿಗಲಿವೆ.ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ...
ಪುತ್ತೂರು: ಹೈದರಾಬಾದ್ ನಲ್ಲಿ ಜೂನ್ 9ರಂದು ಸರಕಾರಿ ಗೌರವಗಳೊಂದಿಗೆ ನಡೆದ ಮಾಧ್ಯಮ ಕ್ಷೇತ್ರದ ದಿಗ್ಗಜ, ಖ್ಯಾತ ಉದ್ಯಮಿ ರಾಮೋಜಿ ರಾವ್ ಅವರ ಅಂತಿಮ ದರ್ಶನದ ವೇಳೆ ಖ್ಯಾತ ಬಹುಭಾಷಾ ಚಿತ್ರ ನಟರಾದ ಪುತ್ತೂರಿನ ವಿನೋದ್ ಆಳ್ವ...
ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎರಡು ಬ್ಲಾಕ್ ಗಳಾದ ಪುತ್ತೂರು ಬ್ಲಾಕ್ ಮತ್ತು ಉಪ್ಪಿನಂಗಡಿ – ವಿಟ್ಲ ಬ್ಲಾಕ್ನ ಅಧ್ಯಕ್ಷ ಸ್ಥಾನದ ನಿಗದಿತ ಅವಧಿ 3 ವರ್ಷ ಪೂರ್ಣಗೊಂಡಿದ್ದು, ಇನ್ನು...
ಬೆಂಗಳೂರು: ಕಳೆದೊಂದು ವರ್ಷದಲ್ಲಿ “ಶಕ್ತಿ’ ಯೋಜನೆಯಿಂದ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಿಳೆಯರ ಉದ್ಯೋಗ ಹೆಚ್ಚಳವಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ. ಶ್ರಮಿಕ ವರ್ಗಗಳ ಸಂಬಂಧಗಳು ಗಟ್ಟಿಯಾಗಿವೆ. ಆದರೆ, ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ...
ನ್ಯೂಯಾರ್ಕ್: ಅಮೆರಿಕಾದ ನ್ಯೂಯಾರ್ಕ್ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ.ಇಂದು ನಸ್ಸೌ ಕೌಂಟಿ ಇಂಟರ್ನ್ಯಾಶನಲ್...
ಹೊಸದಿಲ್ಲಿ: ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಭಾರತದ ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ವಿದೇಶಿ...
ಪುತ್ತೂರು: ಭಾನುವಾರ ಸಂಜೆ ಬಪ್ಪಳಿಗೆಯಲ್ಲಿ ರಸ್ತೆ ಬದಿಯ ಭಾರೀ ಗಾತ್ರದ ಮರವೊಂದು ಗಾಳಿಗೆ ಮುರಿದು ಬಿದ್ದು ಎಂಟು ವಿದ್ಯುತ್ ಕಂಬಗಳು ಮುರಿದಿದೆ. ಭಾನುವಾರವಾಗಿದ್ದ ಕಾರಣ ವಾಹನಗ ಸಂಚಾರ ಕಡಿಮೆ ಇದ್ದು ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ....
ಕಲ್ಲಡ್ಕ ಜೂನ್ 9,. ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್( ರಿ) ದ. ಕ ಬೆಳ್ತಂಗಡಿ ತಾಲೂಕು ಇದರ ಜಂಟಿ ಆಶ್ರಯದಲ್ಲಿ....
ವಿಟ್ಲ ಜೂ 9: ದಹಕ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ,ವಿಟ್ಲ ಮಾದರಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾl ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿಸಮಿತಿ...
ಒಂದು ಕಡೆ ಗೋವನ್ನು ರಕ್ಷಿಸಬೇಕು ಎಂಬ ಕೂಗು ಜೋರಾಗಿದೆ. ಮತ್ತೊಂದು ಕಡೆ ಗೋವನ್ನು ಕದ್ದು ಕಸಾಯಿಖಾನೆಗೆ ರವಾನಿಸುತ್ತಿರುವ ಘಟನೆ ನಿತ್ಯ ಸಂಪಾಜೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುತ್ತಿದ್ದರೂ ಈ ಬಗ್ಗೆ ಯಾರಿಗೂ ಗೊಡವೆಯೇ ಇಲ್ಲ..! ಸಂಪಾಜೆ ಗ್ರಾಮ...
ವಿರೋಧ ಪಕ್ಷದ ಇಂಡಿಯಾ ಬಣ ಇಂದು ಸರ್ಕಾರ ರಚಿಸಲು ಹಕ್ಕು ಮಂಡಿಸದಿದ್ದರೆ ನಾಳೆ ಅದನ್ನು ಮಾಡುವುದಿಲ್ಲ ಎಂದು ಅರ್ಥವಲ್ಲ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಂದು ಇಂಡಿಯಾ ಬಣವು ಸರ್ಕಾರ ರಚಿಸಲು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝು ನವದೆಹಲಿಗೆ ಆಗಮಿಸಿದ್ದಾರೆ. ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು...
ಪುತ್ತೂರು: ಎಸ್ ಎಸ್ ಎಲ್ ಸಿ ಮರು ಮೌಲ್ಯ ಮಾಪನದಲ್ಲಿ 619 ಅಂಕ ಪಡೆದ ಸುದಾನ ಶಾಲೆಯ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಅವರನ್ನು ಶಾಸಕ ಅಶೋಕ್ ಕುಮಾರ್ ರೈ ಸನ್ಮಾನಿಸಿ ಗೌರವಿಸಿದರು. ಇವರು ನೆಲ್ಲಿಕಟ್ಟೆ ಮಲ್ಯ...
ಪುತ್ತೂರು: ನರಿಮೊಗರು ಗ್ರಾಮದ ವೀರಮಂಗಲ, ಕಾಯರ್ ಮುಗೇರು, ಪಲ್ಲತ್ತೋಡಿ, ಆನಾಜೆ ಪರಿಸರದಲ್ಲಿ ಜೂ9ರಂದು ಆನೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ಕೃಷಿ ತೋಟಗಳಿಗೆ ಹಾನಿ ಮಾಡಿದೆ ಎಂದು ತಿಳಿದು ಬಂದಿದೆ. ಓಲೆಮುಂಡೋವು ಏರಬೈಲ್ ಪರಿಸರದಲ್ಲಿ ಎರಡು ದಿನಗಳ ಹಿಂದೆ...
ಮನೆಯ ಮಲಗುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಕೊಚ್ಚಿಯ ಅಂಗಮಾಲಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಬಿನೀಶ್ ಕುರಿಯನ್, ಅವರ ಪತ್ನಿ ಅನು, ಮಗಳು...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಜೂನ್ 9 ರ ಭಾನುವಾರ) ಸಂಜೆ 7:15 ರ ಸುಮಾರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ...