ನವದೆಹಲಿ :ಲೋಕಸಭಾ ಚುನಾವಣೆಯ ಫಲಿತಂಶಾ ಏನಾಗಬಹದೆಂದು ಸಾಕಷ್ಟು ಜನರು ನಿರೀಕ್ಷೆ ಇಟ್ಟುಕೊಂಡಿದ್ದರು .ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಲೋಕಸಭಾ ಕ್ಷೇತ್ರದ ಫಲಿತಂಶಾ ಎಲ್ಲರ ಗಮನ ಸೆಳೆದಿತ್ತು .ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್...
ಚೆನ್ನೈ: ‘ನಾನು ಕೊಯಮತ್ತೂರು ಲೋಕಸಭಾ ಕ್ಷೇತ್ರದ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಎನ್ಡಿಎಯಲ್ಲಿ ನಂಬಿಕೆ ಇಟ್ಟ 4.5 ಲಕ್ಷ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ. ಪ್ರಧಾನ ಮಂತ್ರಿ...
ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ಹೋಲಿಕೆ ಸಲ್ಲದು. ಕಳೆದ ಅವಧಿಗಿಂತ ಈ ಬಾರಿ ಕಾಂಗ್ರೆಸ್ ಪಕ್ಷ ಹೆಚ್ಚು ಮತವನ್ನು ಪಡೆದಿದೆ. ಕಳೆದ ಬಾರಿಗಿಂತ ಈ ಬಾರಿ ಲೀಡ್ ಕೂಡಾ ಜಾಸ್ತಿಯಾಗಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ...
ಚಿತ್ರದುರ್ಗ: ಕುರಾನ್ ಪಠಿಸಲು ಮಸೀದಿಗೆ ಬರುತ್ತಿದ್ದ ಬಾಲಕಿಗೆ ದೆವ್ವ ಹಿಡಿದಿದೆ ಎಂದು ನಂಬಿಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ನಗರದ ಮಸೀದಿಯೊಂದರ ಮೌಲ್ವಿ ಹಾಗೂ ಬಾಲಕಿಯ ಸಹೋದರನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು...
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಕಣಕ್ಕಿಳಿದಿದ್ದ ಕಾಂಗ್ರೆಸ್ನ ಆರು ಸಚಿವರ ಮಕ್ಕಳ ಪೈಕಿ ಮೂವರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಿವಿಧ ಪಕ್ಷಗಳು ಪಡೆದ ಮತಗಳ ಸಂಖ್ಯೆಯ ವಿವರ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ನೂತನ ಸಂಸದರಾಗಿ ಆಯ್ಕೆಯಾಗಿರುವ...
ಹೊಸದಿಲ್ಲಿ: ಅಭಿವೃದ್ಧಿ ಹೊಂದಿದ ಭಾರತದ ಪ್ರತಿಜ್ಞೆಗೆ ಸಂದ ಜಯ ಇದಾಗಿದ್ದು, ಮೂರನೇ ಬಾರಿ ದೇಶದಲ್ಲಿ ಎನ್ಡಿಎ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. 2024ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ...
ಲೋಕಸಭೆ ಚುನಾವಣೆಯ ಫಲಿತಾಂಶವು ಜನರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ತಿರಸ್ಕರಿಸಿರುವುದರ ಸ್ಪಷ್ಟ ಆದೇಶ ಎಂದು ಕಾಂಗ್ರೆಸ್ ವ್ಯಾಖ್ಯಾನಿಸಿದೆ. ಈ ನಡುವೆ ಟಿಡಿಪಿ ಹಾಗೂ ಜೆಡಿಯು ಪಕ್ಷಗಳನ್ನು ಸೆಳೆದುಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದ್ದು, ಇದರ...
ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ...
ಭಾರತದಲ್ಲಿ ಮಾರಾಟವಾಗುವ ಕ್ಯಾಡ್ಬರಿಯ (Dairy milk) ಉತ್ಪನ್ನಗಳಲ್ಲಿ ಬಳಸುವ ಪದಾರ್ಥಗಳಲ್ಲಿ ಗೋಮಾಂಸವನ್ನು ಬಳಸಲಾಗುತ್ತದೆ ಎಂದು ಒಪ್ಪಿಕೊಂಡಿದೆ ಎಂಬ ಸ್ಕ್ರೀನ್ಶಾಟ್ ಅನ್ನು ವಾಟ್ಸಾಪ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಕ್ಯಾಡ್ಬರಿ ಡೈರಿ ಮಿಲ್ಕ್ ಭಾರತದಲ್ಲಿ ಅಚ್ಚುಮೆಚ್ಚಿನ ಉತ್ಪನ್ನವಾಗಿದೆ....
ಲೋಕಸಭೆ ಚುನಾವಣೆಯ ಎಕ್ಸಿಟ್ ಪೋಲ್ ಸಮೀಕ್ಷೆ ವಿಫಲವಾದ ಹಿನ್ನೆಲೆ ‘ಆಕ್ಸಿಸ್ ಮೈ ಇಂಡಿಯಾ’ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಲೈವ್ ಟಿವಿಯಲ್ಲಿ ಕಣ್ಣೀರಿಟ್ಟಿದ್ದಾರೆ.ಈ ಬಾರಿಯ ಚುನಾವಣೆಯಲ್ಲಿ ಎನ್ಡಿಎ ಒಕ್ಕೂಟ 361-401 ಸ್ಥಾನಗಳು,...
ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದ ಬಿಜೆಪಿಗೆ ಇಂಡಿಯಾ ಒಕ್ಕೂಟ ತೀವ್ರ ಪೈಪೋಟಿ ಒಡ್ಡಿದ ಕಾರಣ ಏಕಾಂಗಿ ಸರಕಾರ ನಡೆಸುವುದು ಬಿಜೆಪಿ ಅಸಾಧ್ಯ. ಇದೀಗ ಮೈತ್ರಿ ಸರಕಾರದ ನಿತೀಶ್ ಕುಮಾರ್ ಅಥವಾ ಚಂದ್ರ ಬಾಬು...
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಭರ್ಜರಿ ಯಾಗಿ ಗೆಲುವು ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ 214415 ಮತಗಳ ಅಂತರದಿಂದ ಪ್ರತಿ ಸ್ಪರ್ಧಿ ಕಾಂಗ್ರೆಸ್ ನ ರಾಜೀವ್ ಗೌಡರನ್ನು ಸೋಲಿಸಿದ್ದಾರೆ.
ಬೀದರ್: ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರು ಜಯ ಗಳಿಸುವುದು ಬಹುತೇಕ ನಿಶ್ಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ಗೆಲುವಿನ ಮೂಲಕ ಸಾಗರ್ ಖಂಡ್ರೆ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ಪ್ರಸಕ್ತ...
ಮಂಗಳೂರು/ಪುತ್ತೂರು: ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಮುಕ್ತಾಯಗೊಂಡಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 7,64,132 ಸಾವಿರ ಮತಗಳನ್ನು ಪಡೆದು ಗೆಲುವು...
ಜೂನ್ 4, 2024 ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆ೦ತಿಲ್ 5 ಲಕ್ಷ ಮತಗಳ ಬಾರಿ ಅಂತರದಿಂದ ಗೆಲುವು! ಮಂಗಳೂರು: ತಮಿಳುನಾಡಿನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂತಿಲ್...
ಮಂಗಳೂರು: ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪಾರಮ್ಯ ಮೆರೆದಿದೆ.ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿ ಗೆಲುವಿನ ನಗೆ ಬೀರಿದ್ದಾರೆ....
ಬಿಜೆಪಿ ಭದ್ರಕೋಟೆಯಾಗಿದ್ದೂ ಈ ಬಾರಿ ತುರುಸಿನ ಸ್ಪರ್ಧೆಗೆ ಸಾಕ್ಷಿಯಾದ ಕರ್ನಾಟಕದ ವಿಶಿಷ್ಟ ಲೋಕಸಭಾ ಕ್ಷೇತ್ರ ದಕ್ಷಿಣ ಕನ್ನಡ. ಇಲ್ಲಿ ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯ ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ಕಾಂಗ್ರೆಸ್ನ...
ಮಂಗಳೂರು: 2024 ರ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಚಲನ ಮೂಡಿಸಿದ್ರೆ, ಉಡುಪಿಯಲ್ಲಿ ಸಿಂಪಲ್ ಮ್ಯಾನ್ ಕೋಟಾ ದೆಹಲಿಗೆ ಹೋಗ್ತಾರ ಅನ್ನೋ ಪ್ರಶ್ನೆಗಳು ಎದ್ದಿತ್ತು. ಹಾಗಂತ ಎರಡೂ ಕ್ಷೇತ್ರಗಳಲ್ಲಿ...
ನವದೆಹಲಿ/ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕ್ರಿಯೆ ಆರಂಭಗೊಂಡಿದೆ. ಜಗತ್ತಿನ ಅತೀ ದೊಡ್ಡ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಸುಮಾರು 82 ದಿನಗಳ ಕಾಲ ನಡೆದ ಸುದೀರ್ಘ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗಳು ಆರಂಭಗೊಂಡಿದೆ....
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆದ 40 ದಿನಗಳ ಬಳಿಕ ಕೊನೆಗೂ ಮತ ಎಣಿಕೆ ಸನಿಹವಾಗಿದೆ. ಸುರತ್ಕಲ್ನ ಎನ್ಐಟಿಕೆ ಮತ್ತು ಉಡುಪಿಯ ಸೈಂಟ್ ಸಿಸಿಲಿ ಶಾಲೆಯ ಭದ್ರತಾ ಕೊಠಡಿಯಲ್ಲಿರುವ ವಿದ್ಯುನ್ಮಾನ ಮತಯಂತ್ರಗಳಲ್ಲಿ...
ದಿನಾಂಕ 31/5/2024 ನೇ ಶುಕ್ರವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿ0ಬಾಡಿ ಶಾಲೆ ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಹೊಸದಾಗಿ ಶಾಲೆಗೆ ದಾಖಲಾದ ಮಕ್ಕಳನ್ನು ಶಿಕ್ಷಕರು ಶಾಲಾ ಗೇಟಿನ ಬಳಿಯಿಂದ ಆರತಿ ಬೆಳಗಿ, ತಿಲಕವಿಟ್ಟು,...
ಪುತ್ತೂರು: ಕರ್ನಾಟಕ ವಿಧಾನ ಪರಿಷತ್ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ಮತದಾನವ ಶಾಂತಿಯುತವಾಗಿ ನಡೆದಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಪದವೀಧರ ಕ್ಷೇತ್ರದಲ್ಲಿ ಶೇ.77.58 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನವಾಗಿದೆ. ...
ಹತ್ತು ದಿನದೊಳಗೆ ಗ್ರಾಪಂ ನಲ್ಲೇ 9/11 ವ್ಯವಸ್ಥೆ: ಸರಕಾರದ ಭರವಸೆ ಪುತ್ತೂರು: 9/11 ಸಮಸ್ಯೆಗೆ ಕೊನೆಗೂ ಮುಕ್ತಿ ದೊರಕಿದೆ, ಈ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವ ಮೂಲಕ ಶಾಸಕ ಅಶೋಕ್ ರೈ ಯವರು ಜನ ಸಾಮಾನ್ಯರ...
ಕ್ಷೇತ್ರದಲ್ಲಿ ಯಾರೂ ನಿರುದ್ಯೋಗಿಗಳಿರಬಾರದು ಎಂಬುದೇ ನನ್ನ ಆಶಯವಾಗಿದೆ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ನಾನು ಪಣತೊಟ್ಟಿದ್ದೇನೆ ಆದೇ ರೀತಿ ನನ್ನ ಕ್ಷೇತ್ರದಲ್ಲಿ ಯಾರೂ ನಿರುದ್ಯೋಗಿಗಳಿಬಾರದು ಎಂಬ ಉದ್ದೇಶ ನನ್ನಲ್ಲಿದ್ದು, ಅದನ್ನು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರೀ )ವಿಟ್ಲ ಇದರ ಅಳಿಕೆ ವಲಯದ ಅಳಿಕೆ ಒಕ್ಕೂಟದ ವತಿಯಿಂದ 52 ಬಡ ವಿದ್ಯಾರ್ಥಿಗಳಿಗೆಉಚಿತ ಬರವಣಿಗೆ ಪುಸ್ತಕ ವಿತರಣೆ ಮಾಡಲಾಯಿತು. ಅಳಿಕೆ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ...
ಪುತ್ತೂರು: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರು ಸೋಮವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಪದವೀಧರ ಕ್ಷೇತ್ರದ ಚುನಾವಣೆಗೆ ಚುನಾವಣಾ ಅಬ್ಸರ್ವರ್ ಆಗಿರುವ ಅವರು, ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ ಆಗಮಿಸಿದ...
ಬೆಂಗಳೂರು: ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಸದಸ್ಯ ಡಾ| ಚಂದ್ರಶೇಖರ್ ಬಿ. ಪಾಟೀಲ್,...
ಮೇ 31 : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಅಲಂಕಾರು ಶಾಲೆ ಪ್ರಾರಂಭೋತ್ಸವ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ನಡೆಯಿತು ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಿಶ್ವ ನಾಯಕ್ ,...
ಕಾಣಿಯೂರು: ದ. ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಕಡಬ, ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಗ್ರಾಮ ಯೋಜನೆಯಡಿಯಲ್ಲಿ ‘ನಮ್ಮ ಗ್ರಾಮ ನಮ್ಮ ಜವಾಬ್ದಾರಿ ನಮ್ಮ ನಡಿಗೆ – ತ್ಯಾಜ್ಯ...
ಬಂಟ್ವಾಳ: ಬರಿಮಾರು ಗ್ರಾಮದ ಗಾಣದಪಾಲುನಲ್ಲಿ ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ನೆರೆಕರೆಯ ಎರಡು ಮನೆಯವರು ಜೂ. 1ರ ರಾತ್ರಿ ಜಗಳ ಮಾಡಿಕೊಂಡಿದ್ದು, ಘಟನೆಗೆ ಸಂಬಂಧಿಸಿ ಎರಡೂ ಮನೆಯವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪುತ್ತೂರು: ಬೆಂಗಳೂರಿನ ಡಾ. ರಾಜ್ ಕುಮಾರ್ ಕ್ರೀಡಾಂಗಣದಲ್ಲಿ ಜೂನ್ 2ರಂದು ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪ್ರಯುಕ್ತ ಏರ್ಪಡಿಸಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪುತ್ತೂರಿನ...
ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿದ್ದು ನಿವೃತ್ತಿಗೊಂಡ ನಾರಾಯಣ ಗೌಡ ಮತ್ತು ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಸಂಪ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪರಮೇಶ್ವರ ಗೌಡ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು....
ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂನ್ 13 ರಂದು ನಡೆಯುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ 8 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ...
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿರುವಾಗ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಅಭ್ಯರ್ಥಿಗಳ ಹೆಸರನ್ನು...
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಚಿಕ್ಕಮುಡ್ನೂರು ಬಿಲ್ಲವ ಗ್ರಾಮ ಸಮಿತಿ ಹಾಗೂ ಮಹಿಳಾ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಮತ್ತು ಉಚಿತ ಪುಸ್ತಕ ವಿತರಣೆ ಜೂ. 2ರಂದು ಚಿಕ್ಕಮುಡ್ನೂರು...
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಶಾಲಾ ಆವರಣದಲ್ಲಿರುವ ದೊಡ್ಡ ಕುಡಿಯುವ ನೀರಿನ ಟ್ಯಾಂಕಿ ಹಾಗೂ ಭಾವಿಯ ಸ್ವಚ್ಛತೆ ಮಾಡಿಕೊಡುವಂತೆ ಸ್ಥಳೀಯ ಕಲ್ಲಡ್ಕ ಶೌರ್ಯ ವಿಪತ್ತು...
ಜೂನ್ 6 ರಿಂದ 8 ರವರೆಗೆ ಹೈದರಾಬಾದ್ ನಲ್ಲಿ ನಡೆಯಲಿರುವ 47ನೇ ರಾಷ್ಟ್ರೀಯ ಸೀನಿಯರ್*ತ್ರೋಬಾಲ್ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕ* ರಾಜ್ಯ ತಂಡವನ್ನು ಪ್ರತಿನಿಧಿಸಲಿರುವ ಉಪ್ಪಿನಂಗಡಿ ಕಾಲೇಜಿನ ಅಂತಿಮ ಬಿಕಾಂ ತರಗತಿಯ ರೋಹಿತ್
ಮಂಗಳೂರು: ಪ್ರೊಬೆಷನರಿ ಐಎಎಸ್ ಅಧಿ ಕಾರಿ ಪಿ. ಶ್ರವಣ್ ಕುಮಾರ್ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ವರದಿ ಮಾಡಿಕೊಂಡರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪುಸ್ತಕ ನೀಡುವ ಮೂಲಕ ಶುಭ ಹಾರೈಸಿದರು. ...
ಬೆಂಗಳೂರು: ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಅವರು ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು...
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ಮತ್ತು ಬಿಲ್ಲವ ಮಹಿಳಾ ವೇದಿಕೆ ಕೋಡಿಂಬಾಡಿ ಇದರ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಜೂ.2ರಂದು ಕೋಡಿಂಬಾಡಿ...
ಇದೇ ಸೋಮವಾರದಂದು ಪುತ್ತೂರು ತಾಲೂಕು ಪಂಚಾಯತಿನಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಪುತ್ತೂರು ಸಂತೆಯನ್ನು ಬಂದ್ ಮಾಡಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದರು ಇದರಿಂದ ಸಂತೆ ವ್ಯಾಪಾರಿಗಳು ಶಾಸಕರ ಬಳಿ ತೆರಳಿ ಸಂತೆಯಲ್ಲಿ ವಾರಕ್ಕೊಂದು ವ್ಯಾಪಾರ...
ಪುತ್ತೂರು:ಕರ್ನಾಟಕ ವಿಧಾನ ಪರಿಷತ್ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಸೋಮವಾರದ ಸಂತೆ ವ್ಯಾಪಾರನ್ನು ನಿಷೇಧಿಸಿ ನಗರ ಸಭಾ ಪೌರಾಯುಕ್ತ ಆದೇಶಿಸಿದ್ದಾರೆ. ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ...
ಬಂಟ್ವಾಳ: ಫರಂಗಿಪೇಟೆಯ ಅರ್ಕುಳದಲ್ಲಿ ಕಾರ್ಯಾಚರಿಸಲಿರುವ ಡಾ| ತುಂಗಾಸ್ ಮನಸ್ವಿನಿ ಆಸ್ಪತ್ರೆಯು ಜಿಲ್ಲೆಯ ಮಾನಸಿಕ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಲಿದ್ದು, ಹೀಗಾಗಿ ಆಸ್ಪತ್ರೆಯ ಯಶಸ್ವಿ ಕಾರ್ಯಾಚರಣೆಗೆ ಬೇಕಿರುವ ಎಲ್ಲಾ ರೀತಿಯ ಸಹಕಾರ ನೀಡುವುದಕ್ಕೆ ರಾಜ್ಯ ಸರಕಾರ ಬದ್ಧವಾಗಿದೆ...
ಮಂಗಳೂರು /ದಕ್ಷಿಣ /ಕನ್ನಡ/ : ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ವಿಧಾನ ಪರಿಷತ್ತು ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರೋಬ್ಬರಿ 5...
ಮಂಗಳೂರು: ಜೂನ್ ಪ್ರಥಮ ವಾರದಲ್ಲೇ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ನೆರೆ, ಪ್ರವಾಹ, ಭೂಕುಸಿತ ಪ್ರದೇಶಗಳಲ್ಲಿ ಸಂಭವನೀಯ ಹಾನಿ ನಿಯಂತ್ರಣ ಹಾಗೂ ತುರ್ತು...
ಹೊಸದಿಲ್ಲಿ : ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದಲ್ಲಿ, ಪ್ರಧಾನಿ ಹುದ್ದೆಗೆ ನನ್ನ ಆಯ್ಕೆ ರಾಹುಲ್ ಗಾಂಧಿ ಎಂದು ಹೇಳುವ ಮೂಲಕ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ....
ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ....
ಉಜಿರೆ: ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ವಿದ್ಯಾರ್ಥಿ ದಿವ್ಯಾ ಎಸ್ ಎಂದು ತಿಳಿದು ಬಂದಿದೆ. ಇವರು ಶ್ರೀ ಧರ್ಮಸ್ಥಳ ಪದವಿ...
ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಹುಟ್ಟು ಹೋರಾಟಗಾರ ಅನುಭವಿ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದು, ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ ತಲೆನೋವಾಗಿ ಪರಿಣಮಿಸಿದೆ. ಇಲ್ಲಿ ಆಯನೂರು ಮಂಜುನಾಥ್ ಮತ್ತು ಡಾ. ಧನಂಜಯ ಸರ್ಜಿ ನಡುವೆ ನೇರ...