ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಕಂಕನಾಡಿ ಬಳಿಯ ಸುವರ್ಣ ಲೇನ್ ಸಮೀಪದ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿದೆ. ಕಾಂಪೌಂಡ್ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಪ್ರವಾಹದಂತೆ ನೀರು ಮನೆಗೆ...
ಜೂನ್ ೧೫. ಇದರ ದುರಸ್ತಿ ಕಾರ್ಯ ನಡೆಯುತ್ತಿದ್ದು, ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಡುವ ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳು ತಡವಾಗಿ ಸಂಚಲಿಸಲಿವೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆ ತಿಳಿಸಿದೆ. ನೇತ್ರಾವತಿ...
ಪುತ್ತೂರು: ಸಹಕಾರ ಇಲಾಖೆಯ ಕಾರ್ಯವ್ಯಾಪ್ತಿಯಲ್ಲಿರುವ ಯಶಸ್ವಿನಿ ಆರೋಗ್ಯ ವಿಮಾ ಸೌಲಭ್ಯವನ್ನು ಪುತ್ತೂರಿನ ಒಂದೆರಡು ಆಸ್ಪತ್ರೆಯಲ್ಲಾದರೂ ಚಾಲ್ತಿಯಲ್ಲಿರುವಂತೆ ಮಾಡಿಕೊಡುವಂತೆ ಪುತ್ತೂರಿನ ದಿನೇಶ್ ಹೆಗ್ಡೆಯವರು ಸರಕಾರಕ್ಕೆ ಮನವಿ ಮಾಡಿದ್ದಾರೆ. ಸಹಕಾರಿ ಸಂಘದ ಸದಸ್ಯರ ಅನುಕೂಲಕ್ಕಾಗಿ ಸರ್ಕಾರ...
ಪುತ್ತೂರು ಸಂಚಾರ ಪೊಲೀಸ್ ಠಾಣೆ ಹೆಡ್ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೂನಡ್ಕ ನಿವಾಸಿ ಶಿವ ಪ್ರಸಾದ್(51)ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು. ಇವರು ಕಡಬ, ಮಂಗಳೂರು ಹಾಗೂ ಇನ್ನಿತರ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದರು.ಮುಂದಿನ ವರ್ಷದಲ್ಲಿ...
ಕೆಂಪು ಕಲ್ಲು ಪಾಯ, ಕೆಂಪು ಕಲ್ಲು ಸಾಗಾಟ, ಮರಳು ಎಲ್ಲವೂ ಸರ್ಕಾರದ ಅತೀ ಕಾನೂನು ರೂಲ್ಸ್ ನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಬಂದು ಆಗಿದೆ ಆದರೆ ರಾಜಾರೋಷವಾಗಿ ಮರ ಸಾಕಾಣಿಕೆ ನಡೆಯುತ್ತಿದೆ ಕಾರಣ ಏನಿರಬಹುದು…...
‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು...
ಮಂಗಳೂರು: ಮಂಗಳೂರು ನಗರದಲ್ಲಿ ಶನಿವಾರ ಮಧ್ಯಾಹ್ನದ ಬಳಿಕ ಭಾರೀ ಮಳೆ ಸುರಿದಿತ್ತು ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನಗರದ ಪಂಪ್ವೆಲ್, ಕೊಟ್ಟಾರಚೌಕಿ, ಪಡೀಲ್, ಕೊಡಿಯಾಲಬೈಲ್ ಸೇರಿದಂತೆ ಅನೇಕ ಕಡೆಗಳ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿತು. ತಗ್ಗು...
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಿಂದ 67 ಲಕ್ಷ ನಗದು, ಚಿನ್ನಾಭರಣ ಸಹಿತ 1 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಕದ್ದೊಯ್ದಿದ್ದ ಮಹಿಳೆಯನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಇಲಿಯಾಸ್ ನಗರದ ನಿವಾಸಿಯಾಗಿದ್ದ ಉಮಾ...
ಶನಿವಾರ ರಾತ್ರಿ ಗುಡ್ಡ ಕುಸಿತವಾಗಿದೆ. ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಅಭಿವೃದ್ಧಿ ಕಾಮಗಾರಿ ಗುಡ್ಡವನ್ನು ಅಗೆದ ಜಾಗದಲ್ಲಿ ಕುಸಿತ ಉಂಟಾಗಿದೆ. ವಾಮಂಜೂರಿನಿಂದ ಗುರುಪುರ ಕಡೆಗೆ ತೆರಳುವ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ. ಸಾಯಿಲ್ ನೈಲಿಂಗ್...
ಫೋನ್ ಪೇ, ಗೂಗಲ್ ಪೇ, ಪೇಟಿಎಮ್ ನಂತಹ ಯುಪಿಐ ಅಪ್ಲಿಕೇಶನ್ಗಳನ್ನು ಬಳಸುವ ಬಳಕೆದಾರರು ಪಾವತಿ ಮಾಡುವಾಗ ಅದು ಅರ್ಧಕ್ಕೆ ಸಿಲುಕಿಕೊಳ್ಳುವ ಪ್ರಮೇಯ ಕೆಲವು ಬಾರಿ ಆಗುತ್ತದೆ. ದೇಶದಲ್ಲಿ ಯುಪಿಐ ಬಳಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ, ಇದರಿಂದಾಗಿ...
ಮಂಗಳೂರು : ನಗರದಲ್ಲಿ ಕಳೆದ ಕೆಲ ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು, ಪಂಪ್ವೆಲ್ ವೃತ್ತವು ಮತ್ತೆ ಮುಳುಗಡೆಯಾಗಿದೆ. ಭಾರೀ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ರಸ್ತೆಯಲ್ಲಿ ನಿಂತ ನೀರಿನಿಂದ ಬಸ್ಸೊಂದು ಕೆಟ್ಟು...
ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ...
ಬಿಲ್ಲವ ಸಮಾಜ ಒಗ್ಗಟ್ಟಾಗಬೇಕು. ನಮ್ಮ ಮಕ್ಕಳನ್ನು ಉನ್ನತ ಹುದ್ದೆಯಲ್ಲಿ ಕಾಣಬೇಕು. ಸಂಪ್ರದಾಯದ ಪ್ರಕಾರ ಬಂದ ರೀತಿ ರಿವಾಜುಗಳು ಅಚ್ಚುಕಟ್ಟಾಗಿ ಮುಂದುವರೆಯಬೇಕು. ಸಮುದಾಯವು ಯಾರದ್ದೇ ತುಳಿತಕ್ಕೊಳ್ಳಕ್ಕಾಗದಂತೆ ಜಾಗೃತರಾಗಿರಬೇಕು. ಯಾರ ದಬ್ಬಾಳಿಕೆಗೂ ಎಂದಿಗೂ ಮಣಿಯಬಾರದು, ಯಾರು ಕುತಂತ್ರಗಳಿಗೂ ಬಲಿಪಶುಗಳಾಗಬಾರದು,...
ಬೆಳಂದೂರು, ಜೂ. 14. ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿದ ಸ್ಪೀಕರ್ ಯುಟಿ ಖಾದರ್ ಅವರು ದೇವಸ್ಥಾನದ ಕಾಮಗಾರಿಯನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ...
ಕಳೆದ 20 ದಿನಗಳ ಹಿಂದೆ ಪ್ರಕೃತಿ ವಿಕೋಪದಿಂದ ಅನೇಕ ಗ್ರಾಮ ಪಂಚಾಯಿತಿಗಳ ಬಹುತೇಕ ಮಾರ್ಗಗಳು, ಮನೆಗಳು, ಹಾನಿ ಗೀಡಾಗಿತ್ತು ಗ್ರಾಮ ಪಂಚಾಯತ್ ಮತ್ತು ಗ್ರಾಮ ಲೆಕ್ಕಾ ಅಧಿಕಾರಿಗಳು ಅಧಿಕಾರಿಗಳು ಮಾತ್ರ ಊರಿನಲ್ಲಿ ಕೆಲವೊಂದು ಕಡೆ ತಾಲೂಕ...
ಮಂಡ್ಯ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಡೆಯುವ ವೇಳೆ ಬೆಟ್ಟಿಂಗ್ ಹಣಕ್ಕಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಖತರ್ನಾಕ್ ಒಬ್ಬನನ್ನ ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಆಲೂರು...
ಪುತ್ತೂರು: 15 ವರ್ಷಗಳ ಹಿಂದೆ ವಿಮಾನವು ರನ್ ವೇ ದಾಟಿ ಕಾಂಪೌಂಡ್ ಸೀಳಿ ಕೆಳಗಿನ ಕಣಿವೆಗೆ ಬಿದ್ದಿರುವ ದುರಂತ ಘಟನೆಯ ಮಂಗಳೂರು ಬಟ್ಟೆ ವಿಮಾನ ನಿಲ್ದಾಣದಲ್ಲಿದ್ದ ರನ್ ವೇ ಬಹಳ ಅಪಾಯಕಾರಿ.ಟೇಬಲ್ ಟಾಪ್ ವಿನ್ಯಾಸದ್ದಾಗಿದ್ದು ಇಲ್ಲಿಯ...
ಗುಜರಾತ್ನ ಅಹಮದಾಬಾದ್ನಲ್ಲಿ 2025ರ ಜೂನ್ 12ರಂದು ನಡೆದ ಏರ್ ಇಂಡಿಯಾ ವಿಮಾನ ದುರಂತವು ಭಾರತದ ಅತ್ಯಂತ ಭೀಕರ ವಿಮಾನ ಅಪಘಾತಗಳಲ್ಲಿ ಒಂದಾಗಿದೆ. ಈ ದುರಂತದಲ್ಲಿ 265 ಜನರು ಸಾವನ್ನಪ್ಪಿದ್ದು, ಕೇವಲ ಒಬ್ಬ ವ್ಯಕ್ತಿ ಮಾತ್ರ ಜೀವಂತವಾಗಿ...
ನೆಲ್ಯಾಡಿ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ನೆಲ್ಯಾಡಿ ಹಾಗೂ ಬಿಲ್ಲವ ಮಹಿಳಾ ವೇದಿಕೆ ನೆಲ್ಯಾಡಿ ಇದರ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ...
ಪುತ್ತೂರು : ಸರ್ಕಾರದ ಅಧಿಕಾರಿಗಳಿಂದ ಹೊಸ ಕಾನೂನು ರೂಲ್ಸ್ ಗಳಿಂದಾಗಿ ಕೆಂಪು ಕಲ್ಲು ಪಾಯ ಮತ್ತು ಸಾಗಾಟದಲ್ಲಿ ಹಾಗೂ ಸರ್ಕಾರಿ ಕಟ್ಟಡ ಅಥವಾ ಯಾವುದೇ ಮನೆ ಕಟ್ಟಿ ಗೃಹ ಪ್ರವೇಶ, ಸರ್ಕಾರಿ ಕಟ್ಟಡ ಉದ್ಘಾಟನೆ ಆಗವವರೆಗೆ...
ಪುತ್ತೂರು: ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಶುಕ್ರವಾರ (ಜೂ.13) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್...
ನರಿಮೊಗರು: ಗುಜರಾತ್ ನ ಅಹಮದಾಬಾದ್ ನಲ್ಲಿ ನಿನ್ನೆ ನಡೆದ ವಿಮಾನ ದುರಂತದಲ್ಲಿ ಸುಮಾರು 242ಕ್ಕಿಂತಲೂ ಹೆಚ್ವು ಪ್ರಯಾಣಿಕರು ಮೃತ ಪಟ್ಟಿದ್ದು, ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಮೌನಪ್ರಾರ್ಥನೆಯೊಂದಿಗೆ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಭಾಸ್ಕರ...
ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕ 2025-26ನೇ ಸಾಲಿನ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆಯಾಗಿದ್ದಾರೆ. ಯುವವಾಹಿನಿಯ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ 27 ಸದಸ್ಯರ ನೂತನ ಕಾರ್ಯಕಾರಿ ಸಮಿತಿಯ...
ಅಹಮದಾಬಾದ್, :ಮಹಿಳೆಯೊಬ್ಬರು ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ. ಅಹಮದಾಬಾದ್ನ ಭೂಮಿ ಚೌಹಾಣ್ ಲಂಡನ್ಗೆ ಹೊರಟಿದ್ದರು. ಆದರೆ, ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ...
“ಅಕ್ರಮ ವಲಸಿಗರು” ಎಂದು ಹೇಳಲಾದವರನ್ನು ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಹೆಸರಿಸಿದ್ದರೂ ಸಹ ಬಾಂಗ್ಲಾದೇಶಕ್ಕೆ “ಗಡಿಪಾರು” ಮಾಡಲಿದ್ದೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. “ಅವರು ಅಕ್ರಮ ವಲಸಿಗರು ಎಂದು ನಮಗೆ ಖಚಿತವಾಗಿದ್ದರೆ,...
ದೇಶವನ್ನೇ ಬೆಚ್ಚಿ ಬೀಳಿಸಿದ ಭೀಕರ ವಿಮಾನ ದುರಂತ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಗುರುವಾರ ಮಧ್ಯಾಹ್ನ 1.38 ಕ್ಕೆ ತೆರಳಿದ ಏರ್ ಇಂಡಿಯಾ ವಿಮಾನ AI...
ಪುತ್ತೂರು:ಗುರುವಾರದಂದು ಬೆಂಗಳೂರಿನಲ್ಲಿ ನಾಲ್ವರು ವಿವಿಧ ಸಚಿವರನ್ನು ಶಾಸಕ ಅಶೋಕ್ ರೈ ಭೇಟಿಯಾಗಿ ವಿವಿಧ ಕಾಮಗಾರಿಗಳಿಗೆ ಅನುದಾನಕ್ಕೆ ಮನವಿ ಸಲ್ಲಿಸಿದ್ದಾರೆ. ಗೃಹಸಚಿವ ಪರಮೇಶ್ವರ್ ಭೇಟಿ: ಗೃಹ ಸಚಿವ ಡಾ. ಎಚ್ ಜಿ ಪರಮೇಶ್ವರ ಅವರನ್ನು ಭೇಟಿಯಾಗಿ ಮಾತುಕತೆ...
ಗುಜರಾತ್ ನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ವಿಮಾನ ಒಂದು ಪತನವಾಗಿದೆ. ಟೇಕಾಫ್ ಆಗುವಾಗ ವಿಮಾನ ತಾಂತ್ರಿಕ ದೋಷದಿಂದ ಪತನವಾಗಿದೆ ಎಂದು ತಿಳಿದುಬಂದಿದೆ. ಅಹಮದಾಬಾದ್ ನಿಂದ ಏರ್ ಇಂಡಿಯಾನಾ ವಿಮಾನ...
ಪುತ್ತೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಚಿವರಾದ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ....
ತಿರುವನಂತಪುರಂ, : ಕೇರಳ ಪೊಲೀಸರು, ಏಳು ಜನ ಪುರುಷರನ್ನು ಸುಳ್ಳು ಮದುವೆಯ ಆಮಿಷದೊಡ್ಡಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿದ ಆರೋಪದ ಮೇಲೆ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಈ ಘಟನೆಯು ತಿರುವನಂತಪುರಂ ಜಿಲ್ಲೆಯ ಆರ್ಯನಾಡ್ನಲ್ಲಿ ಜೂನ್ 6, 2025...
ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪದೇಪದೆ ಸಂಭವಿಸುತ್ತಿರುವ ಕೋಮು ಗಲಭೆಗಳನ್ನು ನಿಗ್ರಹಿಸುವ ಸಲುವಾಗಿ ಸರ್ಕಾರ ರಚಿಸಿರುವ ವಿಶೇಷ ಕೋಮು ನಿಗ್ರಹ ಪಡೆಯ ಉದ್ಘಾಟನೆ ನಾಳೆ ನೆರವೇರಲಿದೆ. ಗೃಹ ಸಚಿವ ಜಿ.ಪರಮೇಶ್ವರ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ...
ಈಗಾಗಲೇ ಕರ್ನಾಟಕದ ಕೆಲವೆಡೆ ಮುಂಗಾರು ಅಬ್ಬರ ಶುರುವಾಗಿದೆ, ಜೂನ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ,...
ಬೆಳ್ತಂಗಡಿ: ತಾಲೂಕಿನ ಹೊಸ ನ್ಯಾಯಾಲಯದ ಕಟ್ಟಡಕ್ಕೆ ರಾಜ್ಯ ಸರಕಾರ 9 ಕೋಟಿ ರೂ. ಮಂಜೂರು ಮಾಡಿದ್ದು, ಕಟ್ಟಡ ನಿರ್ಮಾಣ ಸಂಬಂಧ ಮುಂದಿನ ಪ್ರಕ್ರಿಯೆಗೆ ಕೂಡಲೇ ಚಾಲನೆ ಸಿಗಬೇಕಿದೆ. ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ,...
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ....
ಬೆಳ್ಳಾರೆ ಪೊಲೀಸ್ ಠಾಣೆಯಿಂದ ಓರ್ವ ಎ.ಎಸ್.ಐ ಮತ್ತು 4 ಮಂದಿ ಪೊಲೀಸ್ ಸಿಬ್ಬಂದಿಗಳು ಬೇರೆ ಠಾಣೆಗಳಿಗೆ ವರ್ಗಾವಣೆಗೊಂಡಿದ್ದಾರೆ ಎ.ಎಸ್.ಐ ದಾಮೋದರ್ ಎನ್.ನಾಯ್ಕ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ, ಪೊಲೀಸ್ ಕಾನ್ಸ್ ಟೇಬಲ್ ಗಳಾದ ಸುಭಾಷ್ ಕಿತ್ತೂರು,ಚೇತನ್...
ಕಲ್ಲಡ್ಕ : ಫ್ಲೈಓವರ್ ಇಂದ ಕಲ್ಲಡ್ಕ ಮೌನವಾಗಿದೆ ಒಂದು ಕಾಲದಲ್ಲಿ,ಕಲ್ಲಡ್ಕ ಎಂದರೆ ಕೇವಲ ಊರಲ್ಲ,ಅದು ಜೀವಂತ ಸಂಭಾಷಣೆ, ದಟ್ಟ ಹರಟೆ, ಮತ್ತು ಟೀ ಸವಿಯುವ,ತಾತ್ವಿಕತೆಯ ಸ್ಥಳವಾಗಿತ್ತು.KT ಹೋಟೆಲ್ ಮುಂದೆ ನಿಲ್ಲುವ ಜನ, ಬಸ್ಸುಗಳಿಂದ ಹರಿಯುವ ಧ್ವನಿ,...
ದಿನಾಂಕ 10.06.2025 ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ, ಕಡಬ ಪೊಲೀಸ್ ಠಾಣಾ...
ಉದ್ಯೋಗ ಮಾರುಕಟ್ಟೆಯಲ್ಲಿ ಇಂಗ್ಲೀಷ್ ಭಾಷೆಗೆ ಹೆಚ್ಚು ಆದ್ಯತೆ ಇರುವುದರಿಂದ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆ ಮಾತನಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ತನುಜಾಕ್ಷಿ ಕೆ. ಶೆಟ್ಟಿ ಹೇಳಿದರು....
ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಮುಂದಾಗಿದ್ದು, ಕೆಲವು ಸಚಿವರಿಗೆ ಕೊಕ್ ನೀಡುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿಯಲ್ಲಿ ಈ ಕುರಿತು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹೈಕಮಾಂಡ್ ಮಹತ್ವದ ಸಭೆ ನಡೆಸುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ...
ಉಪ್ಪಿನಂಗಡಿ ಸರಕಾರಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (ವಾಟ್ಸಪ್ ) ತಪ್ಪು ಸಂದೇಶ ರವಾನಿಸಿದ ಸಂದೀಪ್ ನಿಂದ ಕ್ಷಮಾಪಣೆ ಪತ್ರ ಬರೆದಿದ್ದು ಸತ್ಯವಾಗಿದೆ, ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ತೆಗಳಿಲ್ಲ ಡಾಕ್ಟರ್ ಗಳು...
ನೆಲ್ಯಾಡಿ: ಕಲಾಪ್ರಿಯ ವಿದ್ಯಾರ್ಥಿಗಳಲ್ಲಿ ಸಂಗೀತಾಭಿವೃದ್ಧಿಗೆ ಮುಂಚೂಣಿಯಲ್ಲಿರುವ ಲಹರಿ ಸಂಗೀತ ಕಲಾಕೇಂದ್ರ ಐಸಿಟಿ ನೆಲ್ಯಾಡಿ, ಕಳೆದ ಮೂರು ವರ್ಷಗಳಿಂದ ಸುಗಮ ಸಂಗೀತ, ಕೀಬೋರ್ಡ್, ಹಾರ್ಮೋನಿಯಂ ಹಾಗೂ ಭಜನಾ ತರಗತಿಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ. ಇದೀಗ ಸಂಸ್ಥೆಯ ನಾಲ್ಕನೇ ಶೈಕ್ಷಣಿಕ...
ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಜನಸಂಖ್ಯೆ ಇಳಿಮುಖವಾಗುತ್ತಿರುವ...
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಲ್ಲಿಯ ತನಕ ಆರ್ ಸಿಬಿ ಸನ್ಮಾನ, ಅಭಿನಂದನೆ, ವಿಜಯೋತ್ಸಾಹ ಆಚರಿಸಿದ್ದು ಸರಕಾರ ಅಲ್ಲ. ಹಾಗಿದ್ದ ಮೇಲೆ ನಮ್ಮ ತಪ್ಪು ಎನ್ನುವುದು ಯಾಕೆ ಎಂದೇ ವಾದ ಮಾಡುತ್ತಾ ಬರುತ್ತಿದ್ದರು. ಈಗ ವಿಧಾನಸೌಧದ ಮೆಟ್ಟಿಲಲ್ಲಿ ಕಾರ್ಯಕ್ರಮ...
ಕಡಬ: ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊ*ಲೆಗೆ ಯತ್ನಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೆ ಸೋಮವಾರ (ಜೂ.9) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಬಿನ್ನಮಂಗಲ ಬಳಿ...
ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಮಳೆಯ ಆರ್ಭಟ ಮುಂದುವರೆಯಲಿದ್ದು, ಹವಾಮಾನ ಇಲಾಖೆಯು 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಶುರುವಾಗಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ...
ಬೆಂಗಳೂರು:ಕುಡುಕನೊಬ್ಬ ನಶೆಯಲ್ಲಿ ವಿದ್ಯುತ್ ಕಂಬ ಏರಿ ಪ್ರಾಣ ಬಿಟ್ಟಿರುವ ದುರ್ಘಟನೆ ನೆಲಮಂಗಲ ನಗರದ ಬಿನ್ನಮಂಗಲದ ಬಳಿ ನಡೆದಿದೆ. ಹೌದು, ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಚೆಲ್ಲಟವಾಡಿ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಎಣ್ಣೆ ನಶೆಯಲ್ಲಿ ತೇಲಾಡುತ್ತಿದ್ದ ವೆಂಕಟೇಶ್...
ಬೆಂಗಳೂರು : : ಕಾಲ್ತುಳಿತದ ಘಟನೆಯಿಂದ ರಾಜ್ಯ ಕಾಂಗ್ರೆಸ್ಗೆ ಈಗಾಗಲೇ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲೂ ಭಾರೀ ಡ್ಯಾಮೇಜ್ ಆಗಿದೆ. ಈ ದುರಂತದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ತುರ್ತಾಗಿ ದೆಹಲಿಗೆ ಬರಲು ಸೂಚನೆ ನೀಡಿದೆ....
– ಆ.15 ರಿಂದ ನಿಷೇಧ ಜಾರಿ – 2 ತಿಂಗಳ ಒಳಗಡೆ ಪ್ಲಾಸ್ಟಿಕ್ ಪದಾರ್ಥಗಳನ್ನು ಖಾಲಿ ಮಾಡಬೇಕು ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್ ಐ ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್ ಐ ಎ ಗೆ ನೀಡಿಲ್ಲ ಎಂದು...
ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರ ಬಳಿ ನಡೆದಿದೆ. ಇಂದು ಶಾಸಕ ಲಕ್ಷ್ಮಣ ಸವದಿ ಅಥಣಿಯಿಂದ...