ಮಂಗಳೂರಿನಿಂದ ಮೈಸೂರಿಗೆ ಪೇಪರ್ ಲೋಡ್ ತುಂಬಿಸಿಕೊಂಡು ತೆರಳುತ್ತಿದ್ದ ಲಾರಿ ಅರಂತೋಡು ಬಳಿಯ ತಿರುವಿನಲ್ಲಿ ನಿನ್ನೆ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ವರದಿಯಾಗಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯದ ಕೇಂದ್ರ...
ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕ ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ...
KSRTC Student Bus Pass: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ಪ್ರಸಕ್ತ ಸಾಲಿನಲ್ಲಿ ಕೆಎಸ್ಆರ್ಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ನಿಗಮ ಆರಂಭಿಸಿದ್ದು, ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ...
ಪುತ್ತೂರು ಜೂ 01 : ಪುತ್ತೂರು ತಾಲೂಕಿನಾದ್ಯಂತ ಸಮಾಜಮುಖಿ ಕೆಲಸವನ್ನು ಮಾಡಿದ ಅಭಿರಾಮ್ ಫ್ರೆಂಡ್ಸ್ ಪುತ್ತೂರು ಇದರ ವತಿಯಿಂದ ನಾಳೆ ದಿನಾಂಕ 2/ 6/ 24 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ರೋಟರಿ ಬ್ಲಡ್...
ಮುಂಬೈ/ಮಂಗಳೂರು: ಕಿರುತೆರೆ ನಟಿ ರಿಧಿಮಾ ಪಂಡಿತ್ ರವರು ಟೀಂ ಇಂಡಿಯಾ ಕ್ರಿಕೆಟಿಗನನ್ನು ವರಿಸಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಹೌದು, ಟೀಂ ಇಂಡಿಯಾ ಸೆಂಸೇಷನಲ್ ಬಾಯ್ ಶುಭ್ಮನ್ ಗಿಲ್ ಜೊತೆ ಮದುವೆಯಾಗಲಿದ್ದಾರೆ. ಇದೇ 2024ರ ಡಿಸೆಂಬರ್ ನಲ್ಲಿ...
ಹೈಕೋರ್ಟ್ ಆದೇಶದನ್ವಯ 12 ದಿನ ಹೆಚ್ಚುವರಿ ಅವಕಾಶ ಬೆಂಗಳೂರು: ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಕೆಗೆ ನೀಡಲಾಗಿದ್ದ ಮೇ 31ರ ಗಡುವನ್ನು ಜೂನ್ 12ರ ವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ ಇಲಾಖೆ...
ಕಾನೂನು ಮಾಹಿತಿ ಶಿಬಿರ ಆರೋಗ್ಯವಂತ ಸಮಾಜ ನಿರ್ಮಾಣವಾಗಲು ಮಕ್ಕಳು ಜಾಗೃತ ರಾಗಬೇಕು : ನ್ಯಾಯಾಧೀಶ ಶಿವಣ್ಣ ಪುತ್ತೂರು: ಮಕ್ಕಳಲ್ಲಿ ತಂಬಾಕುವಿನ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಬೇಕು. ಆಗ ಆರೋಗ್ಯವಂತ ಸಮಾಜ ನಿರ್ಮಾಣ ಆಗುತ್ತದೆ ಎಂದು ಹೆಚ್ಚುವರಿ...
ಪುತ್ತೂರು: ಎನ್.ಡಿ.ಎ ಮೈತ್ರಿಕೂಟದ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು. ಪುತ್ತೂರಿನ ವಕೀಲರ ಸಂಘ, ಪುತ್ತೂರಿನ...
ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಕೆ. ಕೆ ಮಂಜುನಾಥ್ ಕುಮಾರ್ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಅತ್ಯಂತ ಬಹುಮತದಿಂದ ಗೆಲ್ಲಿಸಬೇಕೆಂದು...
ಬೆಂಗಳೂರು: ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರು ಬಿಟ್ಟು ತಮ್ಮ ಕುಟುಂಬದ ಸಮೇತ ರೆಸಾರ್ಟ್ ಒಂದಕ್ಕೆ ತೆರಳಿದ್ದಾರೆ. ಪ್ರಕರಣದಿಂದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬ ತೀವ್ರ...
ಬಂಟ್ವಾಳ : ಮೇ .31.ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕ್ಗಳು ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ...
ಮೈಸೂರು ರಾಜಮನೆತನದ ಕುಡಿ 2024ರ ಲೋಕಸಭೆ ಚುನಾವಣೆ ಮೂಲಕ ಭರ್ಜರಿಯಾಗಿ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಾಗಿದೆ. ಯದುವೀರ್ ಒಡೆಯರ್ ಅವರು ಕೊಡಗು & ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದರು. ಇನ್ನೇನು...
ಪುತ್ತೂರು: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ ಮೇ.31 ರಂದು ಪುತ್ತೂರು ಕ್ಷೇತ್ರದ ವಿವಿಧ ಕಡೆ ಭೇಟಿ ನೀಡುವ ಹಿನ್ನಲೆಯಲ್ಲಿ ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ರಾಜಾರಾಮ ಭಟ್,...
ಬೆಂಗಳೂರು: ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಬಂದ ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಜರ್ಮನಿಯ ಮ್ಯೂನಿಕ್ ನಗರದಿಂದ ಆಗಮಿಸಿದ್ದ ಪ್ರಜ್ವಲ್ ಬಂದಿದ್ದ ಲುಫ್ತಾನ್ಸಾ ವಿಮಾನ ಲ್ಯಾಂಡ್...
ಕುಮಾರ ಪರ್ತತ ತಪ್ಪಲಿನಲ್ಲಿ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಗುರುವಾರ ಮಧ್ಯಾಹ್ನ ವೇಳೆ ಸುರಿದ ಭಾರೀ ಮಳೆಗೆ ಕುಕ್ಕೆ ಸುಬ್ರಮಣ್ಯ ಮತ್ತು ಆದಿಸುಬ್ರಮಣ್ಯ ಭಾಗದ ಕೆಲವು ಅಂಗಡಿಗಳಿಗೆ ನೀರು ನುಗ್ಗಿದ್ದು ವರ್ತಕರು ಆತಂಕಕ್ಕೆ ಒಳಗಾಗಿದ್ದಾರೆ....
ನವದೆಹಲಿ: ಸಾರ್ವಜನಿಕ ಭಾಷಣದ ಘನತೆಯನ್ನು ಪ್ರಧಾನಿ ನರೇಂದ್ರ ಮೋದಿ ಕಡಿಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಪಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೇಲೆ ತೀವ್ರವಾಗಿ ಹರಿಹಾಯ್ದಿರುವ ಮನಮೋಹನ್ ಸಿಂಗ್ ಅಗ್ನಿವೀರ್ ಯೋಜನೆಗೆ...
ಮಂಗಳೂರು: ಮನೆಯಿಂದ ಹೊರಗೆ ತೆರಳಿದ್ದ ತಾಯಿ ಮತ್ತು ಮಗು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕಂಪಾಡಿ ಮೀನಕಳಿಯ ನಿವಾಸಿಗಳಾಗಿರುವ ಶ್ವೇತಾ(31) ಮತ್ತು ಇಶಿಕಾ(6) ನಾಪತ್ತೆಯಾದ ತಾಯಿ...
ಲೈಂಗಿಕ ದೌರ್ಜನ್ಯ ಹಗರಣ ಪ್ರಕಣದಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿನತ್ತ ಹೊರಟಿದ್ದಾರೆ. ಪ್ರಜ್ವಲ್ ಆಗಮಿಸುತ್ತಿರುವ LH764 ವಿಮಾನ ಜರ್ಮನಿಯ ಮ್ಯೂನಿಕ್ ಏರ್ಪೋರ್ಟ್ನಿಂದ ಟೇಕಾಫ್ ಆಗಿದೆ. ಈಗಾಗಲೇ ಲಗೇಜ್ ಚೆಕ್...
ಬೆಂಗಳೂರು: ಈ ಬಾರಿಯ ನೈರುತ್ಯ ಶಿಕ್ಷಕರ ವಿಧಾನ ಪರಿಷತ್ ಚುನಾವಣೆಯು ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದ್ದು, ಶಿಕ್ಷಕರ ಸಂಘಟನೆ, ಪರಿಷತ್ ಚುನಾವಣೆ ಮೇಲೆ ಕಣ್ಣಿಟ್ಟು ಎರಡು ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ...
ಮಂಗಳೂರು / ದಕ್ಷಿಣ/ ಕನ್ನಡ : :ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ...
ಮೈಸೂರು: ಲಂಚ ಸ್ವೀಕರಿಸುತ್ತಿದ್ದ ಸಬ್ ಇನ್ಸ್ ಪೆಕ್ಟರ್ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮೈಸೂರಿನ ಕುವೆಂಪು ನಗರ ಠಾಣೆ ಸಬ್ ಇನ್ಸ್ ಪೆಕ್ಟರ್ ರಾಧಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಕ್ರಿಮಿನಲ್ ಕೇಸ್ ಒಂದರ ಸಂಬಂಧ ಕುವೆಂಪುನಗರದ ವ್ಯಕ್ತಿಯಿಂದ...
ಮಂಗಳೂರು : ಶಾಂತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ದ.ಕ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಆಗ್ರಹಿಸಿದ್ದಾರೆ. ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್...
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ. ಜೂ.3 ರಂದು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ ಕೆಲಸ ನಿರ್ವಹಿಸುವ ಪದವೀಧರರು...
ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂ ಪೇರಿತ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಶುಕ್ರವಾರ ಮಸೀದಿ ಪಕ್ಕದ...
ಮಂಗಳೂರು: ಕಂಕನಾಡಿಯ ಒಳ ರಸ್ತೆಯೊಂದರಲ್ಲಿ ನಾಲ್ಕಾರು ಜನ ಮಸೀದಿಯ ಗೇಟ್ ಬಳಿ ರಸ್ತೆಯಲ್ಲಿ ನಮಾಝ್ ಮಾಡಿದ ಘಟನೆ ಆಕಸ್ಮಿಕವಾಗಿ ನಡೆದಿರುವಂತದ್ದು. ಸಾರ್ವಜನಿಕರಿಗೆ ತೊಂದರೆಯಾಗುವಂತಹ ಯಾವುದೇ ವಿಚಾರವನ್ನೂ ಒಪ್ಪುವಂತದ್ದಲ್ಲ. ಆದರೆ ಈ ಪ್ರಕರಣ ಅಷ್ಟು ಗಂಭೀರವೂ ಅಲ್ಲ....
ಭಾರತದ ಚೆಸ್ ಚತುರ ಆರ್. ಪ್ರಜ್ಞಾನಂದ ಅವರು 2024 ರ ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್ನಲ್ಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರಿಗೆ ಸೋಲುಣಿಸಿದ್ದರು. ಈ ಗೆಲುವಿನ ಮೂಲಕ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರನ್ನು...
ಬಂಟ್ವಾಳ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಕಾರೊಂದು ಢಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು...
ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ದಾಖಲಾಗಿರುವ ಸುಮೊಟೋ ಕೇಸ್ ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ ಮಾಡಲು ನಿರ್ಧರಿಸಿದೆ. SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ...
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಾಪಸ್ ಬೆಂಗಳೂರಿಗೆ ಬಂದ್ರೆ ಏರ್ ಪೋರ್ಟ್ ನಲ್ಲೇ ಬಂಧಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಗ್ರೀಟಿಂಗ್ ಫೆಸ್ಟ್ ‘ ಶಾಲಾ ಪ್ರಾರಂಭೋತ್ಸವ ಬಂಟ್ವಾಳ : : ಮಾಣಿ – ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಪ್ರಾರಂಭೋತ್ಸವವು ಬುಧವಾರ ನಡೆಯಿತು. ವಿದ್ಯಾರ್ಥಿಗಳಲ್ಲಿ ದೇಶಪ್ರೇಮವನ್ನು ಬೆಳೆಸುವ...
ಮಂಗಳೂರು, ಮೇ 29: ಕಡಲನಗರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಈ ಬಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 2019ಕ್ಕೆ ಹೋಲಿಸಿದರೆ 2024ರ ಚುನಾವಣೆಯಲ್ಲಿ 66,440 ಮತಗಳ ಹೆಚ್ಚಳವಾಗಿದೆ. ಕ್ಷೇತ್ರದಲ್ಲಿ...
ಮಂಗಳೂರು: ರಸ್ತೆಯೊಂದರಲ್ಲಿ ನಮಾಝ್ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಕರ್ನಾಟಕ ಸರಕಾರ ಮತ್ತು ಪೊಲೀಸ್ ಇಲಾಖೆಯು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಎಸ್ಕೆಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಸಮಿತಿಯು ಆರೋಪಿಸಿದೆ. ನಗರದ ಕಂಕನಾಡಿಯ ಮಸೀದಿಯಲ್ಲಿ...
ಉಡುಪಿ : ತುಳುನಾಡಿನ (Tulunadu) ಆರಾಧ್ಯ ದೈವವಾದ ಪಂಜುರ್ಲಿ ದೈವದ (Panjurli Daiva) ಕಾರಣಿಕ ಎಂದೇ ವ್ಯಾಖ್ಯಾನಿಸಲಾಗುತ್ತಿರುವ ಘಟನೆಯೊಂದು ಉಡುಪಿ (Udupi ) ಜಿಲ್ಲೆಯಲ್ಲಿ ನಡೆದಿದೆ. ಪಾಂಗಾಳದಲ್ಲಿ ನಡೆದಿದ್ದ ಶರತ್ ಶೆಟ್ಟಿ (Sharat Shetty ಮರ್ಡರ್...
ಬೆಂಗಳೂರು:(ಮೇ.29): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿರುವ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರು. ನೀಡುವ ‘ಮಹಾಲಕ್ಷ್ಮೀ’ ಯೋಜನೆ ಜಾರಿಗೆ ಬರಲಿದೆ ಎಂದು ಸಾವಿರಾರು ಮಹಿಳೆಯರು ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಗೆ (ಜಿಪಿಓ)...
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಠಡಿಯೊಳಗೆ ಮಳೆಗಾಲದ ಸಮಯದಲ್ಲಿ ನೀರು ಸೋರುತಿರುವುದು ಕಂಡು ಬಂತು ಶಾಲಾ ಮುಖ್ಯೊಪಾದ್ಯಾಯರಾದ ಮಾಧವ ಗೌಡ, ಹಾಗೂ ಶಾಲಾಭಿವೃದ್ಧಿ ಸಮಿತಿ ಪಂಚಾಯತ್ ಗಮನಕ್ಕೆ ತಂದರು,...
ಪುತ್ತೂರು: ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಮರೀಲ್ ಕಾಡಮನೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್ ಎಂಬವರ ಪತ್ನಿ ಸಂಧ್ಯಾ (45)...
ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಭೇಟಿ; ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ...
ಮಂಗಳೂರು : ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಕಾನೂನು...
ಮಂಗಳೂರು/ ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಸದ್ಯದ ಮುನ್ಸೂಚನೆ ಪ್ರಕಾರ ಮುಂದಿನ ಮೂರ್ನಾಲ್ಕು ದಿನಗಳ ಒಳಗಾಗಿ ಮುಂಗಾರು ಕೇರಳ ಪ್ರವೇಶಿಸಲಿದೆ. ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿ ತೀರಕ್ಕೆ ಅಪ್ಪಳಿಸುವ ನಿರೀಕ್ಷೆ ಇದೆ.ಕರಾವಳಿ ಭಾಗದಲ್ಲಿ ಮೇ 29...
ಮೇ 29- ಕನ್ನಡ ಚಿತ್ರರಂಗಕ್ಕೆ ಈ ದಿನ ಖಂಡಿತ ನೆನಪಿರುತ್ತದೆ. ಅದರಲ್ಲೂ ಸಿನಿಮಾ ಪ್ರೇಮಿಗಳ ಪಾಲಿಗಂತೂ ಮೇ 29 ಅನ್ನೋದು ಹಬ್ಬದ ಸಂಭ್ರಮ ಇದ್ದಂತೆ. ಹೌದು, ಇಂದು (ಮೇ 29) ರೆಬೆಲ್ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ....
ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಕೊನೆಯ ಹಂತಕ್ಕಾಗಿ ಬಹಿರಂಗ ಪ್ರಚಾರಕ್ಕೆ ಮೇ 30ರಂದು ತೆರೆ ಬೀಳಲಿದ್ದು, ಅಂದಿನಿಂದ 3 ದಿನಗಳ ಕಾಲ ಪ್ರಧಾನಿ ಮೋದಿ ಧ್ಯಾನಸ್ಥರಾಗಲಿದ್ದಾರೆ! ತಮಿಳುನಾಡಿನ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಶಿಲಾ ಸ್ಮಾರಕದಲ್ಲಿರುವ ಧ್ಯಾನ ಮಂಟಪಂನಲ್ಲಿ ಮೇ...
ಮೇ.31ಕ್ಕೆ ಶಾಲಾ ಪ್ರಾರಂಭೋತ್ಸವ ಇಂದಿನಿಂದ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ...
ಈಗಲೇ ಅಪ್ಡೇಟ್ ಮಾಡಿ ವಾಟ್ಸಪ್ (WhatsApp) ಬಳಕೆದಾರರಿಗೆ ಇದು ಭರ್ಜರಿ ಗುಡ್ ನ್ಯೂಸ್! ವಾಟ್ಸಪ್ ಸ್ಟೇಟಸ್ (WhatsApp Staus) ಅವಧಿ ಇದೀಗ ಒಂದು ನಿಮಿಷಕ್ಕೆ ಏರಿಕೆಯಾಗಿದೆ. ವಿಶ್ವಾದ್ಯಂತ ಎಲ್ಲರ ನೆಚ್ಚಿನ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸಪ್ನಲ್ಲಿ ದಿನಕ್ಕೊಂದು...
ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳಿಗೆ ಪಾರ್ಕಿಂಗ್ ಸ್ಥಳ ಇಲ್ಲದ ಕಟ್ಟಡಗಳು ಎಷ್ಟು…!??? ಪುತ್ತೂರು ನಗರ ದರ್ಬೆ ಬನ್ನೂರು ಪ್ರದೇಶದಲ್ಲಿ ಎಷ್ಟು ಕಟ್ಟಡಗಳಿಗೆ ಡೋರ್ ನಂಬರ್ ನೀಡಿದ್ದೀರಿ..!? ರಾಜಕೀಯ ಮುಖಂಡರೊಂದಿಗೆ ಅಧಿಕಾರಿಗಳು ಶಾಮೀಲು ಆಗಿದ್ದಾರೆಯೇ…!? ಪುತ್ತೂರು...
6ವರ್ಷ ಕಡ್ಡಾಯ ನಿಯಮ ಸಡಿಲ :ರಾಜ್ಯ ಸರಕಾರದ ಮಹತ್ವದ ಆದೇಶ ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ...
ವಿಟ್ಲ :ಮೇ 28,ನೈಋತ್ಯ ಪದವೀಧರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಹಾಗೂ ಪದವೀಧರ ಮತ್ತು ಶಿಕ್ಷಕರ ಮತದಾರ ಪಟ್ಟಿ ಹಾಗೂ ಮಾಹಿತಿ ಕಾರ್ಯಾಗಾರವೂ ಇಂದು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ...
ಪುತ್ತೂರು :2023ರ ಮೇ. 7ರಂದು ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ (ಮಂಜ) ಹಾಗೂ ಕೇಶವ ಪಡೀಲ್ ಇವರ...
ಪಂಜ ವಲಯ(ಐವತ್ತೊಕ್ಕುಕೂತ್ಕುಂಜ) ಕಾಂಗ್ರೆಸ್ ಪಕ್ಷದ ನಾಯಕರ,ಕಾರ್ಯಕರ್ತರ ಹಾಗೂ ಮತದಾರರ ಸಭೆಯನ್ನು ಮೇ.30 ಪಂಜ ವಿ.ಕೆ.ರೆಸಿಡೆನ್ಸಿ ಯಲ್ಲಿ ಸಂಜೆ ಗಂಟೆ 6 ಕ್ಕೆ ಕರೆಯಲಾಗಿದೆ. ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ...
ಬೆಂಗಳೂರು: ಮೈಸೂರಿನ ಕೆ.ಆರ್.ನಗರದ ಮಹಿಳೆಯ ಅಪಹರಣದಲ್ಲಿ ಎಸ್ಐಟಿ ಕೊಟ್ಟಿರುವ ನೋಟಿಸ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಸ್ಪಂದಿಸದ ಬೆನ್ನಲ್ಲೇ ಅವರಿಗೂ ಬಂಧನದ ಭೀತಿ ಶುರುವಾಗಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಜಾಮೀನು ಕೋರಿ ಭವಾನಿ...
ನವದೆಹಲಿ: ದೆಹಲಿಯಿಂದ ವಾರಣಾಸಿಗೆ ತೆರಳಲು ಸಿದ್ದವಾಗಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತಂಕಗೊಂಡ ಪ್ರಯಾಣಿಕರು ವಿಮಾನ ಸಿಬಂದಿಗಳು ಜೀವ ಭಯದಲ್ಲಿ ವಿಮಾನದ ಕಿಟಕಿಯ ಮೂಲಕ ಜಿಗಿದು ಪ್ರಾಣ ಉಳಿಸಿಕೊಳ್ಳಲು ಮುಂದಾದ ಘಟನೆ ನಡೆದಿದೆ. ಮಂಗಳವಾರ...