ಭಾರತದ ಇತಿಹಾಸದಲ್ಲಿ ಸಾಮಾಜಿಕ ಕ್ರಾಂತಿಗಾರರ ಪಾತ್ರವು ಅಪಾರವಾಗಿದೆ. ಅಂತಹ ಮಹಾನ್ ವ್ಯಕ್ತಿಗಳ ಪೈಕಿ ನಾರಾಯಣಗುರು ಅವರು ಪ್ರಮುಖ ವ್ಯಕ್ತಿತ್ವವಾಗಿದ್ದಾರೆ. ಅವರು ಕೇವಲ ಧಾರ್ಮಿಕ ನಾಯಕನಲ್ಲ, ಒಂದು ಕ್ರಾಂತಿಕಾರಿ ಚಿಂತನೆಯ ದಾರಿದೀಪರೂ ಆಗಿದ್ದರು. ತಮ್ಮ ಚಿಂತನೆ, ಕಾರ್ಯ...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರು ಪ್ರತೀ ಸೋಮವಾರ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡುತ್ತಾರೆ. ಆ ದಿನ ತಮ್ಮಕಚೇರಿಗೆ ಬಂದ ಎಲ್ಲರಿಗೂ ಚಿಕ್ಕಿ ನೀಡುತ್ತಾರೆ. ಚಿಕ್ಕಿಯ ಖಾಲಿ ಭರಣಿಯನ್ನು ಯಾರಿಗಾದರು ನೀಡುತ್ತಾರೆ....
ಮೈತೇಯಿ ಸಂಘಟನೆ ಆರಂಬೈ ತೆಂಗೋಲ್ನ ನಾಯಕನ ಬಂಧನ ವಿರೋಧಿಸಿ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಶನಿವಾರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಭಾನುವಾರವೂ ಹಾಗೆಯೇ ಮುಂದುವರಿದಿದೆ. ಆಡಳಿತವು ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇಂಟರ್ನೆಟ್ ಸೇವೆಗಳನ್ನು...
ಚನ್ನರಾಯಪಟ್ಟಣ(ಹಾಸನ): ಗಂಡ ಹೆಂಡತಿ ಜಗಳವಾಡಿ ಬೇರೆಯಾಗಿದ್ದು, ಮಗಳು ತಂದೆಯ ಜೊತೆಗೆ ಇದ್ದಳು. ಮಗಳನ್ನು ಕರೆದುಕೊಂಡು ಊರಿಗೆ ಬಂದ ತಾಯಿ, ಅಲ್ಲಿನ ಕೆರೆಯಲ್ಲಿ ಮಗಳನ್ನು ಮುಳುಗಿಸಿದ್ದಾಳೆ. ಗ್ರಾಮಸ್ಥರು ರಕ್ಷಿಸಲು ಯತ್ನಿಸಿ ವಿಫಲರಾಗಿದ್ದಾರೆ. ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಾಯಿ...
ಕನವದೆಹಲಿ: ಕೇಂದ್ರ ಗೃಹ ಸಚಿವಾಲಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು...
ಕಡಬ ತಾಲೂಕಿನಲ್ಲಿ ಇಚ್ಚಂಪಾಡಿ ಗ್ರಾಮದ ಸೇತುವೆ ಬಳಿ 21 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಇಚ್ಚಂಪಾಡಿ ಗ್ರಾಮದ ಕೆಡೆಂಬೇಲು ಮನೆ ನಿವಾಸಿ ಜಯಾನಂದ ಶೆಟ್ಟಿ ಯವರ ಮಗ ಚೇತನ್...
ಇಂದು ತೋಡಿನ ಮಣ್ಣು ತೆಗೆಯುವ ಕೆಲಸ ಪ್ರಾರಂಭ.. ಕಂದಾಯ ಇಲಾಖೆ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತ್ ಯ ಕೆಲಸ ಕಾರ್ಯಕ್ಕೆ ಗ್ರಾಮಸ್ಥರ ಸ್ಲಾಘನೆ ಪುತ್ತೂರು: ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿರುವ ಕೋಡಿಂಬಾಡಿ...
ಪುತ್ತೂರು: ಭಾರೀ ಮಾಳೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಉಂಟಾದ ಅನಾಹುತದ ಬಗ್ಗೆ ನನಗೆ ಗೊತ್ತಿದೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ ನೊಂದವರಿಗೆ ಪರಿಹಾರವನ್ನೂ ಸರಕಾರ ಕೊಡಿಸುವಲ್ಲಿ ಕ್ರಮ ಕೈಗೊಳ್ಳಲಿದ್ದೇನೆ ಎಂದು ಶಾಸಕ ಅಶೋಕ್...
ಬಂಟ್ವಾಳ ತಾಲೂಕು ಮಾರ್ನಬೈಲು ಸಾಲೆತ್ತೂರು ರಾಜ್ಯ ಹೆದ್ದಾರಿಯ ಸಮೀಪ ಸಜೀಪಮೂಡ ಗ್ರಾಮದ ಕಾರಜೆ ಎಂಬಲ್ಲಿ ನೂತನವಾಗಿ ಪ್ರಾರಂಭಿಸುವ ಶ್ರೀಶೈಲ ಪೆಟ್ರೋಲಿಯಂ ಇದರ ಉದ್ಘಾಟನಾ ಸಮಾರಂಭ ದಿ.11-06-25 ರಂದು ಬೆಳಿಗ್ಗೆ 10-35 ಉದ್ಘಾಟನೆ ನೆರವೇರಲಿದೆ. ತಮ್ಮೆಲ್ಲರನ್ನು...
ಉಡುಪಿ:ಮತ್ತೊಮ್ಮೆ ಕೊರಗಜ್ಜನ ಪವಾಡ ನಡೆದಿದೆ. ದೈವ ನುಡಿದಂತೆ ದೇಗುಲದಲ್ಲಿ ಹುಂಡಿ ಕದ್ದ ಕಳ್ಳ ಕದ್ದಿರುವ ಸ್ಥಳದಲ್ಲೇ ಸಿಕ್ಕಿಬಿದ್ದಿದ್ದಾನೆ. ಉಡುಪಿಯ ಹೆಬ್ರಿ ತಾಲೂಕು ಮುದ್ರಾಡಿ ದೇಗುಲದಲ್ಲಿ ಮೇ 25 ರಂದು ಕಳ್ಳನೋರ್ವ ಮುದ್ರಾಡಿ ಆದಿಶಕ್ತಿ ದೇಗುಲದ ಕಲ್ಕುಡ-ಕಲ್ಲುರ್ಟಿ,...
ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ನೀರಿನ ಟ್ಯಾಂಕ್ ನೊಳಗೆ ಹಾರಿ ಆತ್ಮಹತ್ಯೆ ಮಾಡಿದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಸಾವಿನ ಬಗ್ಗೆ ಸಂದೇಹವಿದ್ದು, ಕೂಲಂಕಷವಾಗಿ ತನಿಖೆ ನಡೆಸುವಂತೆ ಬಂಟ್ವಾಳ ನಗರ ಪೋಲೀಸ್...
ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಬೇಕಾದರೆ 20 ಸಾವಿರ ಲಂಚ ನೀಡಬೇಕು ಎಂದು ಬೇಡಿಕೆ ಇಟ್ಟ ಬ್ರಹ್ಮಾವರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಿನೇಶ್ ಪೂಜಾರಿ...
ಬೆಳ್ತಂಗಡಿ: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67 ) ಜೂ.7ರಂದು ಮಂಗಳೂರಿನ ಕಾವೂರು ಸಮೀಪದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ 2025ರ ಜೂನ್ 7ರಂದು ನಡೆದ ಭೀಕರ ಕೊಲೆ ಪ್ರಕರಣವು ಸ್ಥಳೀಯರಲ್ಲಿ ಆತಂಕ, ಆಕ್ರೋಶ ಮತ್ತು ಭಯವನ್ನು ಹುಟ್ಟುಹಾಕಿದೆ. ಶಂಕರ್ (28) ಎಂಬಾತ ತನ್ನ ಪತ್ನಿ ಮಾನಸ...
ಪುತ್ತೂರು: ಜೂ. 5 ರಂದು ನಿಧನರಾದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ, ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ರವರು ಜೂ. 7ರಂದು ಭೇಟಿ ನೀಡಿ ಕುಟುಂಬಸ್ಮರಿಗೆ ಸಾಂತ್ವನ ಹೇಳಿದರು. ...
ಸುಳ್ಯ: ವಾಟ್ಸಾಪ್ ನಲ್ಲಿ ಕೋಮುಪ್ರಚೋದನಕಾರಿ ಸಂದೇಶ ರವಾನೆ ಮಾಡಿದ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನ್ಯೂಸ್ 24X7 ಎಂಬ ಹೆಸರಿನ ವಾಟ್ಸ್ ಅಪ್ ಗ್ರೂಪಿನಲ್ಲಿ ವ್ಯಕ್ತಿಯೋರ್ವ ವಿಭಿನ್ನ ಧರ್ಮ/ಕೋಮುಗಳ ನಡುವೆ...
ಕರ್ನಾಟಕದಲ್ಲಿ ಈ ಬಾರಿ ಅವಧಿಗೂ ಮುನ್ನವೇ ಮಳೆಗಾಲ ಶುರುವಾಗಿತ್ತು. ಮೇ ಅಂತ್ಯದಲ್ಲೇ ರಾಜ್ಯಕ್ಕೆ ಮಾನ್ಸೂನ್ ಪ್ರವೇಶಿಸಿತ್ತು. ಇದೀಗ ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಇದೀಗ ಕಡಿಮೆಯಾಗಿ ಬಿಸಿಲು...
ಪುತ್ತೂರು: ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿರುವ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಗಳಿಗೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಕು.ಸ್ಟೆಲ್ಲಾ ವರ್ಗೀಸ್ ಜೂ.7ರಂದು ಭೇಟಿ ನೀಡಿ ಪರಿಶೀಲನೆ...
ಎಲೆಕ್ಟ್ರಾನಿಕ್ ಮತ ಯಂತ್ರಗಳು ಅಥವಾ ಇವಿಎಂಗಳನ್ನು ತಿರುಚಲು ಸಾಧ್ಯವಿಲ್ಲ. ಮತಪತ್ರ (ಬ್ಯಾಲೆಟ್ ಪೇಪರ್) ಬಳಕೆ ಮಾಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆದರೂ ಬಿಜೆಪಿಯೇತರ ಸರ್ಕಾರಗಳುಳ್ಳ ರಾಜ್ಯಗಳಲ್ಲಿ ಬ್ಯಾಲೆಟ್ ಪೇಪರ್ನತ್ತ ಹೆಚ್ಚು...
ಸಕಲೇಶಪುರ: ಕೊಲ್ಲಹಳ್ಳಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಡಗರ ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತ್ತು ಮಸೀದಿ ಖತೀಬರಾದ ಜನಾಬ್ ಬದ್ರುದ್ದಿನ್ ದಾರೀಮಿ ರವರ ನೇತ್ರತ್ವದಲ್ಲಿ ಈದ್ ನಮಾಜ್ ನಂತರ ಕುತುಬ ಹಾಗು, ಪ್ರಾರ್ಥನೆ ನಡೆಯುತು, ತ್ಯಾಗ,...
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.7ರ ಶನಿವಾರ ಬೆಳಗ್ಗೆ ಸಂಭವಿಸಿದೆ. ವಗ್ಗ ಕಾರಿಂಜ ಕ್ರಾಸ್...
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸು ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರಿನಿಂದ ಮಂಗಳೂರು...
ತೃಣಮೂಲ್ ಕಾಂಗ್ರೆಸ್ (ಟಿಎಂಸಿ) ಸಂಸದೆ ಮತ್ತು ಪಶ್ಚಿಮ ಬಂಗಾಳದ ಕೃಷ್ಣನಗರದಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿರುವ ಮಹುವಾ ಮೊಯಿತ್ರಾ ಅವರು ಬಿಜು ಜನತಾ ದಳ (ಬಿಜೆಡಿ) ಮಾಜಿ ಸಂಸದ ಮತ್ತು ಹಿರಿಯ ವಕೀಲ ಪಿನಾಕಿ ಮಿಶ್ರಾ ಅವರನ್ನು ವಿವಾಹವಾದರು ಎಂಬ ಸುದ್ದಿ...
ಉದ್ಯೋಗ ಮಾರುಕಟ್ಟೆಯಲ್ಲಿ ಇಂಗ್ಲೀಷ್ ಭಾಷೆಗೆ ಹೆಚ್ಚು ಆದ್ಯತೆ ಇರುವುದರಿಂದ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆ ಮಾತನಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ತನುಜಾಕ್ಷಿ ಕೆ. ಶೆಟ್ಟಿ ಹೇಳಿದರು....
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿ ಬಂದಿದೆ.ಇದೀಗ ಆಸ್ಪತ್ರೆ ಸಿಬ್ಬಂದಿ ತಮ್ಮ ರಕ್ಷಣೆಗಾಗಿ ಆರೋಗ್ಯ ರಕ್ಷಾ ಸಮಿತಿ ಮೊರೆ ಹೋಗಿದ್ದಾರೆ. ಜೂನ್ 5 ರಂದು ಪುತ್ತೂರು...
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ.ಕೊಹ್ಲಿ ವಿರುದ್ಧ ನೈಜ್ಯ ಹೋರಾಟಗಾರರ ಸಂಘ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದೆ....
ಬೆಂಗಳೂರು: ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಕೆಲವೇ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಬಂದಿದ್ದರೂ, ಮುಂಗಾರು ಆರಂಭವಾಗುತ್ತಿದ್ದಂತೆ ಮಳೆ ಕ್ಷೀಣಿಸಿದೆ. ಮೇ...
ಇತೀಚೆಗೆ ನಡೆದ ಕೊಲೆಯ ಬಗ್ಗೆ ಬೇಸತ್ತು ಕಾಂಗ್ರೆಸ್ ಪಕ್ಷದ ವಿವಿಧ ಜವಾಬ್ದಾರಿಗಳಿಗೆ ಮುರಳೀಧರ ರೈ(ಮಾಜಿ ಅಧ್ಯಕ್ಷರು ವಿಟ್ಲ- ಉಪ್ಪಿ ನಂಗಡಿ ಬ್ಲಾಕ್ ) ಯವರು ರಾಜೀನಾಮೆಯನ್ನು ನೀಡಿರುವ ವರದಿಗೆ ಸಂಬಂಧಿಸಿ ಕಿಡಿಗೇಡಿಗಳು ಅವರನ್ನು ಅವಹೇಳನ ಮಾಡಿ...
ಬೆಂಗಳೂರು : ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರಕಾರ ತಿಳಿಸಿದೆ. ಗುರುವಾರ ಈ...
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಉಂಟಾದ ಸಾವು–ನೋವಿನ ಪ್ರಕರಣ ನಡೆದ ಒಂದು ದಿನದ ನಂತರ ರಾಜ್ಯ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವು ಪೊಲೀಸ್...
ಬೆಂಗಳೂರು: ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. 1996 ಬ್ಯಾಚ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಮೂಲತಃ ಬಿಹಾರ ಮೂಲದವರು. ಬೆಂಗಳೂರು ಅಡಿಷನಲ್ ಕಮಿಷನರ್, ಸೆಂಟ್ರಲ್...
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ ರೂ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ರೂ ನೀಡುವಂತೆ ಮನವಿಯಲ್ಲಿ ಪ್ರಸ್ತಾಪ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಿಡಬ್ಲ್ಯುಡಿ ರಸ್ತೆ ಅಭಿವೃದ್ಧಿ, ಹಾರಾಡಿ ರೈಲ್ವೇ ಸೇತುವೆ ಅಭಿವೃದ್ಧಿ ಹಾಗೂ...
ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ರವರು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿತ್ತು. ಸ್ಥಳಕ್ಕೆ ಪೊಲೀಸರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ ಕಾರ್ಯಾಚರಣೆ ಬಳಿಕ ಅವರ...
ಪುತ್ತೂರು: ನಗರಸಭಾ ಸದಸ್ಯರೋರ್ವರು ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿದೆ. ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟಿ ಅವರ ಬೈಕ್ ,ಶರ್ಟ್, ಕನ್ನಡಕ, ಮೊಬೈಲ್ ಪಾಣೆಮಂಗಳೂರು ಹಳೆ ಸೇತುವೆ...
ಮಾಣಿ: ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಗಳಲ್ಲಿ ಸಿಂಧೂರ ವನ ಎಂಬ ಹೆಸರಿನಲ್ಲಿ ಪರಿಸರ ದಿನವನ್ನು ಆಚರಿಸಲಾಗಿದೆ. ಈ ಪ್ರಯುಕ್ತ ಜಯ ಕರ್ನಾಟಕ ಜನಪರ ವೇದಿಕೆ ದಕ್ಷಿಣ...
ಪುತ್ತೂರು ಜೂನ್ 05: ಇದೇ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಕಾಲ್ತುಳಿತಕ್ಕೆ ಪುತ್ತೂರು ಮೂಲದ ವಿಧ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಬಲಿಯಾಗಿದ್ದಾರೆ....
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಅಭಿಮಾನಿಗಳ ಸಾವು-ನೋವಿಗೆ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ. ಇನ್ಸ್ಟಾದಲ್ಲಿ ಪೋಸ್ಟ್ ಹಾಕಿರುವ ಅವರು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಸಾವು-ನೋವಿನಿಂದ ತೀವ್ರ ದುಃಖಿತನಾಗಿದ್ದೇನೆ....
ಬೆಂಗಳೂರು: ನಿರೀಕ್ಷೆಗಿಂತ ಹೆಚ್ಚು ಜನರು ಬಂದಿರುವುದೇ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಲು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಧಿಕೃತ ನಿವಾಸ ಕಾವೇರಿಯಲ್ಲಿ ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂಗೆ 35...
ಪುತ್ತೂರು: ತುರ್ತು ಕಾಮಗಾರಿಯ ಪ್ರಯುಕ್ತ ಜೂ.5ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ 33/11 ಕೆವಿ ಸವಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ (ಭಕ್ತಕೋಡಿ, ವೀರಮಂಗಲ,ಏನಿತಡ್ಕ ,ಶಾಂತಿಮುಗೇರು,ಚಾರ್ವಾಕ,ಕಾಣಿಯೂರು, ದೋಲ್ಪಾಡಿ,ಪುಟ್ಟಪಾಡಿ )...
ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉನೈಸ್ ಪೆರ್ಲಾಪ್ ಹಾಗು ರಿಲ್ಯಾಕ್ಸ್ ಇನ್ ಗ್ರೂಪ್ ಮಾಲಕರಾದ ಹನೀಫ್ ಪೆರ್ಲಾಪ್ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ದಕ್ಷಿಣ ಕನ್ನಡ...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತದಲ್ಲಿ ಕೊನೆಗೊಂಡಿದೆ. ನೆಚ್ಚಿನ ತಂಡದ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಮತ್ತು ಆಟಗಾರರನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳ...
18 ವರ್ಷಗಳ ಬಳಿಕ ಆರ್ಸಿಬಿ ತಂಡವು ಐಪಿಎಲ್ ಕಪ್ ಗೆದ್ದ ಸಂಭ್ರಮದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿದ್ದರು. ಸ್ಟೇಡಿಯಂ ತುಂಬಿದ್ದರಿಂದ ಗೇಟ್ ಮುಚ್ಚಲಾಗಿತ್ತು, ಅಭಿಮಾನಿಗಳ ನೂಕುನುಗ್ಗಲಿನಲ್ಲಿ ಗೇಟ್ ಕುಸಿದು...
ಕಡಬ: ಕೋಡಿಂಬಾಳ ಗ್ರಾಮದ ಗಾಳಿಬೀಡು ಸಮೀಪ ಅಕ್ರಮ ಬೃಹತ್ ಮರದ ದಿಮ್ಮಿಗಳು, ಕ್ರೇನ್, ಲಾರಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಕೆ.ಎ.19ಎ.ಎ.7499 ನಂಬರಿನ ಅಶೋಕ್ ಲೇಲ್ಯಾಂಡ್ ಲಾರಿ, ಏಸ್ 11ಟನ್...
ಬೆಂಗಳೂರು: 17 ವರ್ಷಗಳ ನಂತರ ಐಪಿಎಲ್ ಕಪ್ ತನ್ನದಾಗಿಸಿಕೊಂಡ ರಾಯಲ್ ಚಾಲೆಂಜರ್ಸ್ ತಂಡ ತನ್ನ ತವರೂರಿನಲ್ಲಿ ಸಂಭ್ರಮ ಆಚರಿಸಲು ಆಗಮಿಸಿದೆ. ಬೆಂಗಳೂರು IPL ಕಪ್ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲು ಇನ್ನೇನು ಕೆಲವೇ ಕ್ಷಣಗಳು ಬಾಕಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಡಲಾಗಿರುವ ಮಾಸ್ಟರ್ ಪ್ಲಾನ್ ಸರಕಾರದ ಹಂತದಲ್ಲಿ ಪ್ರಸ್ತಾವನೆಗಾಗಿ ಶಾಸಕ ಅಶೋಕ್ ಕುಮಾರ್ ರೈ ದೇವಳದ ಕಛೇರಿ ಹಾಲ್ ನಲ್ಲಿ ಪ್ರಾಜೆಕ್ಟರ್ ಮೂಲಕ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025 ರ ಚಾಂಪಿಯನ್ ಆಗಿ ಹೊರಹೊಮ್ಮಿದ ನಂತರ ಬೆಂಗಳೂರಿನಲ್ಲಿ ಭವ್ಯ ವಿಜಯೋತ್ಸವ ಆಯೋಜಿಸಿದೆ. 18 ವರ್ಷಗಳ ಕಾಯುವಿಕೆಯ ನಂತರ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿರುವ ಆರ್ಸಿಬಿ,...
ಜೂ:04, ಮಂಗಳೂರು: ಮಂಗಳೂರು: ಮಳೆಗಾಲದ ನಡುವೆ ಕಳೆದ ಕೆಲವು ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವರಣವೂ ಕಂಡು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ...
ಪುತ್ತೂರು: ದಿನಾಂಕ:03.06.2025ರಂದು ಕೋಡಿಂಬಾಡಿ ಗ್ರಾಮ ಪಂಚಾಯತದಲ್ಲಿ ನಡೆದ ‘ವಿಪತ್ತು ನಿರ್ವಹಣಾ’ ಸಮಿತಿ ಸಭೆ. ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಮಲ್ಲಿಕಾ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೋಡಲ್ ಅಧಿಕಾರಿ ಚೇತನ್,ಗ್ರಾಮ ಅಭಿವೃದ್ಧಿ ಅಧಿಕಾರಿ ಶರೀಫ್, ಗ್ರಾಮ ಲೆಕ್ಕಾಧಿಕಾರಿ ಶರಣ್ಯ...
ಬೆಂಗಳೂರು: 18 ವರ್ಷಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಿದ ಭಾವನಾತ್ಮಕ ವಿಜಯದ ನಂತರ ಆರ್ ಸಿಬಿ ಅಭಿಮಾನಿಗಳು ಬುಧವಾರ(ಜೂನ್ 4) ಮಧ್ಯಾಹ್ನ ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಿದ್ದಾರೆ. ರಾಜ್ಯ ರಾಜಧಾನಿ ಕ್ರಿಕೆಟ್ ವೀರರನ್ನು ಭರ್ಜರಿಯಾಗಿ ಸ್ವಾಗತಿಸಲು ಸಜ್ಜಾಗಿದೆ....
ಪುತ್ತೂರು: ಇಲ್ಲಿನ ಎ ಎಚ್ ಹಿಂದೂಸ್ಥಾನ್ ಸಿಟಿ ಮಾರ್ಕೆಟ್ ಎಂ ಟಿ ರೋಡ್ ನಲ್ಲಿ ನೂತನ ಮೊಬೈಲ್-ಮಳಿಗೆ ಮೊಬೈಲ್ ಪ್ಲಾನೆಟ್ ಸೇಲ್ಸ್ ಆಂಡ್ ಸರ್ವಿಸಸ್ ಶುಭಾರಂಭಗೊಳ್ಳಲಿದೆ. ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗ್ರಾಹಕರು ಹೆಚ್ಚಿನ...