ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆd ಇಂಡಿಯನ್ ಪ್ರೀಮಿಯರ್ ಲೀಗ್ ನ ಪಂಜಾಬ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡವು ಭರ್ಜರಿ ಜಯಗಳಿಸುವ ಮೂಲಕ ಈ ಸಲ ಕಪ್ ತಮ್ಮದಾಗಿಸಿಕೊಂಡಿದೆ. ಆ ಮೂಲಕ...
ಪುತ್ತೂರು: ಸರಕಾರಿ ವಕೀಲರಾಗಿ ನೇಮಕವಾದ ಉಲ್ಲಾಸ್ ಎಚ್ ಅವರ ಕಚೇರಿಯು ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಜೂ.3ರಂದು ಉದ್ಘಾಟನೆಗೊಂಡಿತು ಶಾಸಕ ಅಶೋಕ್ ಕುಮಾರ್ ರೈ ಅವರು ಕಚೇರಿ ಉದ್ಘಾಟಿಸಿ ಮಾತನಾಡಿ ಉಲ್ಲಾಸ್ ಎಚ್ ಅವರು...
ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ (Rakesh Poojary) ಇತ್ತೀಚೆಗೆ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದರು. ಸದ್ಯ ರಾಕೇಶ್ ಅವರನ್ನೇ ಅವಲಂಬಿಸಿದ್ದ ಕುಟುಂಬವು ದಿಕ್ಕು ತೋಚದಂತಾಗಿದೆ. ಇನ್ನು ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ ʼಕಾಂತಾರ ಚಾಪ್ಟರ್-1ʼ...
ಚಿಕ್ಕಬಳ್ಳಾಪುರದಲ್ಲಿ ಒಂದು ಅಸಾಮಾನ್ಯ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಸಂಸಾರ ಸಾಗಿಸಲು ಹಣದ ಅಗತ್ಯಕ್ಕಾಗಿ ಪ್ರೇಮಿಗಳಾದ ಇಬ್ಬರು ಚಿನ್ನದ ಸರಗಳ್ಳತನಕ್ಕೆ ಇಳಿದಿದ್ದು, ಈಗ ಪೊಲೀಸರ ವಶದಲ್ಲಿದ್ದಾರೆ. ಈ ಘಟನೆ ಜೂನ್ 1, 2025 ರಂದು ಚಿಕ್ಕಬಳ್ಳಾಪುರದ...
ಕೆನಡಾದಲ್ಲಿ ನಡೆಯಲಿರುವ ಈ ಬಾರಿಯ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಭಾಗವಹಿಸುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ. “ಜೂನ್ 15ರಿಂದ 17ರವರೆಗೆ...
ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ದಿನಾಂಕ 02/6/2025 ರಂದು 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಹಾಗೂ ಶಾಲಾ ಪ್ರಾರಂಭೋತ್ಸವವು ಜರುಗಿತು. ಪ್ರಾರಂಭದಲ್ಲಿ ಶ್ರೀ ನಾರಾಯಣ ಐತಾಳ್ ಇವರ ನೇತೃತ್ವದಲ್ಲಿ ಶ್ರೀ...
ಪುತ್ತೂರು: ಪುತ್ತೂರು ನಗರದ ಹೃದಯ ಭಾಗವಾದ ದರ್ಬೆಯಲ್ಲಿ ನೂತನವಾಗಿ ಪ್ರಾರಂಭವಾದ ವಿಶಾಲ್ ಮಾರ್ಟ್ ದೇಶದಾದ್ಯಂತ ಹೆಸರುವಾಸಿಯಾದ ಗೃಹ ಉಪಯೋಗಿ ಮತ್ತು ಸಿದ್ಧ ಉಡುಪುಗಳ ಮಳಿಗೆ ಪ್ರಾರಂಭವಾಗಿದೆ. ವಿಶೇಷ ರಿಯಾಯಿತಿ ದರದಲ್ಲಿ ಸಿದ್ಧ ಉಡುಪುಗಳು ದೊರೆಯುತ್ತದೆ ಎಂದು...
ವಿದ್ಯಾರ್ಥಿಗಳ ಶಿಕ್ಷಣದ ಹಾದಿಯ ಯಶಸ್ಸಿಗೆ ಇಲಾಖೆ ಮತ್ತು ಶಿಕ್ಷಕರ ಜೊತೆಯಲ್ಲಿ ಪೋಷಕರ ಸಹಕಾರವೂ ಇದ್ದಾಗ ಅದು ಯಶಸ್ಸಿನ ಹಾದಿಯತ್ತ ನಡೆಯುತ್ತದೆ. ಪೋಷಕರ ಶೈಕ್ಷಣಿಕ ಜವಾಬ್ದಾರಿಯು ಬಹು ಮುಖ್ಯವಾಗಿದ್ದು ಮಕ್ಕಳನ್ನು ಶಿಕ್ಷಣದ ಹಾದಿಯಲ್ಲಿ ಅವರ ತ್ಯಾಗವು ಬಹಳಷ್ಟು...
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ 64 ಕಿ.ಮೀ. ಉದ್ದದ ಹೆದ್ದಾರಿ ಚತುಷ್ಪತ ಕಾಮಗಾರಿಯಲ್ಲಿ ಕಲ್ಲಡ್ಕ ಬಳಿ ನಿರ್ಮಿಸಲಾದ ಫ್ಲೈ ಓವರ್ ಉದ್ಘಾಟನೆ ಇಂದು ನಡೆಯಿತು. ಕಲ್ಲಡ್ಕದ ಪೂರ್ಲಿಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು...
ಬಂಟ್ವಾಳ: ಸಮಾಜದ ಸ್ವಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ...
ಮಂಗಳೂರು/ಮಲ್ಪೆ, ಜೂ. 01: ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಕಾರಣ ಜೂ. 1ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದೆ. ಈ ಹಿನ್ನಲೆ ಯಾಂತ್ರೀಕೃತ ಮೀನುಗಾರಿಕೆ ರಜೆ ಇಂದಿನಿಂದ ಆರಂಭವಾಗಲಿದೆ. ಕಡಲಿನ ಪ್ರಕ್ಷುಬ್ಧತೆಯೊಂದಿಗೆ ಮೀನುಗಳ ಸಂತಾನ ಅಭಿವೃದ್ಧಿಗೂ...
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಶಾಲೆಗಳಿಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ, ಇತರೆ ಲಕ್ಷಣ ಕಂಡು ಬಂದಲ್ಲಿ, ಅವರನ್ನು ಶಾಲೆಗೆ ಕಳುಹಿಸದೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ,...
ಈ ಸಂಬಂಧ ರಾಜ್ಯ ಸರ್ಕಾರವು ರೂಪಿಸಿದ್ದ’ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ(ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ)(ಕರ್ನಾಟಕ ತಿದ್ದುಪಡಿ)ಮಸೂದೆ-2024’ಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಮೇ.23ರಂದು ಅಂಕಿತ ಹಾಕಿದ್ದರು.ಮೇ...
ಪುತ್ತೂರು: ಒಂದುವಾರಗಳ ಕಾಲ ಸುರಿದ ಭಾರೀ ಗಾಳಿಮಳೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ೧೨೦ ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆ ಕುಸಿತವಾಗಿದ್ದು, ಇದರಿಂದ ಮನೆಗಳು, ಕೊಟ್ಟಿಗೆಗಳು ಹಾನಿಗೊಳಗಾಗಿದ್ದರೆ ಕೆಲವು ಕಡೆಗಳಲ್ಲಿ ರಸ್ತೆಗಳು ಮುಚ್ಚಲ್ಪಟ್ಟಿವೆ. ಅಪಾಯ...
ಪುತ್ತೂರು: ನರಿಮೊಗರು ಗ್ರಾಮದ ಪಾಣಂಬು ಎಂಬಲ್ಲಿ ವಿಪರೀತ ಮಳೆ ಸುರಿದು ಮಾಜಿ ಸೈನಿಕ ವಸಂತ ಪೂಜಾರಿ ಯವರ ತೋಟಕ್ಕೆ ಗುಡ್ಡೆ ಕುಸಿದು ಸುಮಾರು ಫಲ ಬರುವ 450 ಅಡಿಕೆ ಮರಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ತೋಟದ...
ತಂಬಾಕು ಬಳಕೆಯನ್ನು ನಿಗ್ರಹಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿರ್ಣಾಯಕ ಕ್ರಮದಲ್ಲಿ, ಕರ್ನಾಟಕ ಸರ್ಕಾರವು ತನ್ನ ತಂಬಾಕು ನಿಯಂತ್ರಣ ಶಾಸನಕ್ಕೆ ತಿದ್ದುಪಡಿಗಳ ಸರಣಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ಒಂದು ದುರಂತ ಘಟನೆ ನಡೆದಿದೆ. ಸಾಂಬಾರ್ಗೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಉಂಟಾದ ಕಲಹವು ಗೃಹಿಣಿಯ ಸಾವಿನಲ್ಲಿ ಅಂತ್ಯಗೊಂಡಿದೆ. ಮೃತ ಮಹಿಳೆಯನ್ನು ನಾಗರತ್ನ (38) ಎಂದು ಗುರುತಿಸಲಾಗಿದೆ....
ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ, ಕೊಲೆ ಪ್ರಕರಣಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಅಧಿಕಾರ ವಹಿಸಿಕೊಂಡ...
ಸಂಚಾರ ಪೊಲೀಸರ ಅಮಾನವೀಯ, ದುರ್ನಢತನೆಯ ವರ್ತನೆಯಿಂದ ಮಗು ಬಿದ್ದು ಮೃತಪಟ್ಟಿರುವ ಘಟನೆ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಪೊಲೀಸ್ ಇಲಾಖೆಯು ವಾಹನ ತಪಾಸಣೆ ಮಾಡುವಾಗ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕೆಲವು ಮಾರ್ಗಸೂಚಿ...
ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳಿಗಾಗಿ ಕಾಂಗ್ರೆಸ್ ನಾಯಕನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ಕುರಿತು ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಪುಣೆ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ. ಈ ಪ್ರಕರಣವು ರಾಹುಲ್...
ರಾಜ್ಯದ ಪ್ರಸಿದ್ದ ಕ್ಷೇತ್ರವಾಗಿರುವ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಹಾರ ಪ್ರಸಾದದ ವ್ಯವಸ್ಥೆ ಯೋಜನೆ ಮೇ 30ರಂದು ವಿದ್ಯುಕ್ತವಾಗಿ ಆರಂಭವಾಯಿತು. ಸುಬ್ರಹ್ಮಣ್ಯ ಸಂಪುಟ ನರಸಿಂಹ...
ಉಳ್ಳಾಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ(10) ಎಂದು...
ಪುತ್ತೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ ಉಂಟಾದ ಘಟನೆ ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ನಡೆದಿದೆ. ದಕ್ಷಿಣಕನ್ನಡದಲ್ಲಿ ಭಾರೀ ಮಳೆ...
ವಿಟ್ಲ: ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಯೊಂದರ ಹಿಂಬಾಗಕ್ಕೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಸವಾರರಿಬ್ಬರ ಪೈಕಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಮೇ.3೦ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು...
ಗುರುವಾರ ನಡೆದ ಐಪಿಎಲ್ ( IPL) ಪಂದ್ಯಾವಳಿಯಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಟಾಸ್ ಗೆದ್ದ ಆರ್ ಸಿಬಿ...
ಉಪ್ಪಿನಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ವೇಳೆ ನಿರ್ಮಿಸಿದ ತಡೆಗೋಡೆಯಲ್ಲಿ ಭಾರೀ ಬಿರುಕು ಕಾಣಿಸಿಕೊಂಡಿದೆ. ಸುಮಾರು ಹದಿನೈದು ಅಡಿಗಿಂತಲೂ ಎತ್ತರವಾದ ತಡೆಗೋಡೆ ಇದಾಗಿದ್ದು ನಿರ್ಮಾಣದ ಸಮಯದಲ್ಲಿಯೇ ಸ್ಥಳೀಯರು ತಡೆಗೋಡೆಯ ಗುಣಮಟ್ಟದ ಬಗ್ಗೆ ಸಂದೇಹ...
ಮಂಗಳೂರು:ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್...
ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್’ವಾಲ್ ವರ್ಗಾವಣೆಗೊಂಡಿದ್ದಾರೆ. 2017ರಲ್ಲಿ ದಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಗಿನ ಉಪಾಹಾರ ಪ್ರಸಾದದ ವ್ಯವಸ್ಥೆಗೆ ಮೇ 30 ರಂದು ಚಾಲನೆ ಸಿಗಲಿದೆ. ದೇಗುಲದ ಷಣ್ಮುಖ ಭೋಜನ ಶಾಲೆಯಲ್ಲಿ ಬೆಳಗ್ಗೆ 8 ರಿಂದ 10ರ ವರೆಗೆ ಭಕ್ತರಿಗೆ ಉಪಾಹಾರ...
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ಸದಸ್ಯ ಹಾಗು ಹಿರಿಯ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಅವರ ಬೆಂಗಳೂರಿನ ನಿವಾಸಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿ ಕರಾವಳಿಯ ಬೆಳವಣಿಗೆಗಳ ಕುರಿತು ಗಂಭೀರ...
ಮಕ್ಕಳ :ಮೊಬೈಲ್ ಹಾಗೂ ಟಿವಿ ಅಡಿಕ್ಷನ್ನ್ನು ಬಿಡಿಸೋದಕ್ಕೆ ನಿಮ್ಹಾನ್ಸ್ ಪೋಷಕರ ಜೊತೆಗೂಡಿದೆ. ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ನಿಮ್ಹಾನ್ಸ್ ಧಾವಿಸಲಿದೆ. ಅತಿಯಾದ ಸ್ಕ್ರೀನ್ ಸಮಯ, ಗೇಮಿಂಗ್, ಸಾಮಾಜಿಕ ಮಾಧ್ಯಮ ಬಳಕೆ...
ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊನ್ನ ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ...
ಪುತ್ತೂರು: ಬಂಟ್ವಾಳ ಕೊಳತ್ತಮಜಲಿನ ಯುವಕ ರಹಿಮಾನ್ ಹತ್ಯೆ ಪ್ರಕರಣದ ವಿಚಾರವಾಗಿ ‘ಕಾಂಗ್ರೆಸ್ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ’ ಎಂಬ ವಿಚಾರ ವೈರಲ್ ಆಗುತ್ತಿದ್ದು, ಈ ಬಗ್ಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಸ್ಪಷ್ಟನೆ ನೀಡಿದ್ದಾರೆ....
ಲಂಚಕ್ಕೆ ಬೇಡಿಕೆ ಇಟ್ಟು ಲಂಚದ ಹಣ ಪಡೆಯುತ್ತಿದ್ದಂತೆಯೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಮತ್ತು...
ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಸ್ಥಾನಕ್ಕೂ,ಪೆರ್ನೆ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೂ ನಾನು ರಾಜೀನಾಮೆ ನೀಡುವುದಾಗಿ ಘೋಷಿಸುತ್ತೇನೆ, ನಿನ್ನೆ ಹತ್ಯೆ ಆದ...
ಕುದ್ಮಾರು- ಅಲಂಕಾರು ರಸ್ತೆಯ ಶಾಂತಿಮೊಗರು ಎಂಬಲ್ಲಿ ಕಾರು ಮತ್ತು ಮಿನಿ ಟೆಂಪೋ ವಾಹನದ (ಅಶೋಕ್ ಲೈಲ್ಯಾಂಡ್ ದೋಸ್ತ್) ಮಧ್ಯೆ ಅಪಘಾತ ನಡೆದ ಘಟನೆ ಮೇ 28ರಂದು ನಡೆದಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಮತ್ತು ಅಲಂಕಾರು...
ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ ಸಂಬಂಧ ಸ್ಥಳೀಯ ಇಬ್ಬರು ಸೇರಿ...
ಬಂಟ್ವಾಳ: ನಿನ್ನೆ ಸಂಜೆ ಕೊಲೆಯಾದ ಅಬ್ದುಲ್ ರಹೀಂ ಮೃತದೇಹ ಈಗ ಮಂಗಳೂರಿನ ಕುತ್ತಾರಿನಿಂದ ಬಂಟ್ವಾಳದ ಬಿ.ಸಿ. ರೋಡ್ ಸಮೀಪದ ಕೈಕಂಬ ಮಸೀದಿಗೆ ಆಗಮಿಸಲಿದೆ. ಕೈಕಂಬದಲ್ಲಿ ಜನ ಜಮಾಯಿಸಿದ್ದು, ಮಳೆಯನ್ನೂ ಲೆಕ್ಕಿಸದೆ ಕಾಯುತ್ತಿದ್ದಾರೆ. ಕೈಕಂಬ ಮಸೀದಿಯಲ್ಲಿ ಅಂತಿಮ...
ವಿಟ್ಲ ಮೂಡ್ನೂರು ಗ್ರಾಮದ ಉಪಚುನಾವಣೆಯಲ್ಲಿ. ಕಾಂಗ್ರೆಸ್ ಬೆಂಬಲಿತ ಎಲ್ಯಣ್ಣ ಪೂಜಾರಿಯವರು 42 ಮತಗದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ,ವಿಟ್ಲ ಮೂಡ್ನೂರು ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿತ್ತು, ಸತತ 30 ವರ್ಷಗಳಿಂದ ಬಿಜೆಪಿಯ ಆಡಳಿತವಿತ್ತು. ಶಾಸಕ ಅಶೋಕ್ ಕುಮಾರ್ ರೈ...
ಉಪ್ಪಿನಂಗಡಿ, ಮಾಣಿ ಅಂಡರ್ಪಾಸ್ ಬಳಕೆಗೆ ಸಿದ್ಧ ಮಂಗಳೂರು :ರಾಷ್ಟ್ರೀಯ ಹೆದ್ದಾರಿ 66ರ ಮಹತ್ವದ ಭಾಗವಾದ ಕಲ್ಲಡ್ಕ ಫ್ಲೈಓವರ್ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು ಜೂನ್ ಮೊದಲ ವಾರದಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ಇದರೊಂದಿಗೆ ಉಪ್ಪಿನಂಗಡಿ, ಮಾಣಿಯ ವೆಹಿಕಲ್ ಅಂಡರ್ಪಾಸ್ಗಳನ್ನು...
ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದಿದೆ. ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ಹನೀಫ ಸಹೋದರ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ...
ಪುತ್ತೂರು: ಬಿಲ್ಲವ ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹುತಾತ್ಮರಾದ ಉಪ್ಪಿನಂಗಡಿ ನಿವಾಸಿಯಾಗಿದ್ದ ಮಂಜ ಬೈದ್ಯ ಅವರ ಹೆಸರನ್ನು ಉಪ್ಪಿನಂಗಡಿ ಮುಖ್ಯ ರಸ್ತೆಗೆ ನಾಮಕರಣ ಮಾಡುವ ಮೂಲಕ ಅವರನ್ನು ಗೌರವಿಸಲಾಗುವುದು ಮತ್ತು ಗೆಜ್ಜೆಗಿರಿಯಲ್ಲಿ ಅವರ ಪ್ರತಿಮೆ ಅನಾವರಣ...
ಪುತ್ತೂರು:ಈ ವರ್ಷದ ಮಳೆಗಾಲವು ಪ್ರಾರಂಭದಲ್ಲಿಯೇ ಮೆಸ್ಕಾಂಗೆ ದೊಡ್ಡ ಹಾನಿಯುಂಟುಮಾಡಿದೆ.ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಮೆಸ್ಕಾಂ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ 190 ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.3 ವಿದ್ಯುತ್ ಟ್ರಾನ್ಸ್ ಫಾರ್ಮ್ರಗಳು ಮತ್ತು ವಿದ್ಯುತ್...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಇಂದು ಖಾಸಗಿ ಬಸ್ಸೊಂದು ವ್ಯಾಗನರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೇ.27 ರ ಮುಂಜಾನೆ...
ಪುತ್ತೂರು: ದ.ಕ ಜಿಲ್ಲೆಯ ಪುತ್ತೂರು ತಾಲೂಕು ಗಡಿನಾಡ ಪ್ರದೇಶವಾದ ಪಾಣಾಜೆ ಆರ್ಲಪದವಿನಲ್ಲಿ ಸರಕಾರಿ ಪಾಲಿಟೆಕ್ನಿಕ್ (ಡಿಪ್ಲೊಮಾ) ಕಾಲೇಜು ಬಹಳ ಅತ್ಯಗತ್ಯವಾಗಿ ಆಗಬೇಕಿದೆ.ಪುತ್ತೂರು ತಾಲೂಕಿನಲ್ಲೆ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಇರುವದಿಲ್ಲ.ನಮ್ಮ ಪರಿಸರದಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ಕಡು ಬಡತನದಲ್ಲಿ...
ಪುತ್ತೂರು: ಮೆಸ್ಕಾಂ ಸವಣೂರು ಉಪಕೇಂದ್ರ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ ತಲೆದೋರಿದ್ದು ವಿದ್ಯುತ್ ಬಳಕೆದಾರರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಕೆಲವು ಸಮಯಗಳ ಹಿಂದೆಯೇ ವಿದ್ಯುತ್ ಕಡಿತ ಸಮಸ್ಯೆಯಿದ್ದು ಇದೀಗ ಮಳೆ ಪ್ರಾರಂಭವಾದ ಬಳಿಕ ಜನರು ಕತ್ತಲೆಯಲ್ಲೇ...
ಸದ್ಯಕ್ಕೆ ಗರ್ಭಿಣಿಯರು, ವೃದ್ಧರು, ಉಸಿರಾಟ ಸಮಸ್ಯೆ ಉದ್ದವರು ಮಾಸ್ಕ್ ಧರಿಸಿದರೆ ಸಾಕು. ಉಳಿದ ಜನಸಾಮಾನ್ಯರಿಗೆ ಮಾಸ್ಕ್ ಕಡ್ಡಾಯವಿಲ್ಲ. ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ಕೊಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ಬಿಳಿಯೂರಿನ ಸರಕಾರಿ ಪ್ರಾಥಮಿಕ ಶಾಲೆಯಿಂದ ಮಾಡತ್ತಾರು ಪ್ರೌಢ ಶಾಲೆಯ ಭಾಗವನ್ನು ಸಂಪರ್ಕಿಸುವ ರಸ್ತೆಯು ಕೋಡ್ಲೆ ಪ್ರದೇಶದಲ್ಲಿ ಮಳೆ ನೀರಿನ ಕೊರೆತಕ್ಕೆ ಸಿಲುಕಿ ಚರಂಡಿ ನಿರ್ಮಾಣಗೊಂಡು ಶಾಲಾ ಮಕ್ಕಳ, ಹಾಲು ಉತ್ಪಾದಕರ ಹಾಗೂ ಇತರ ಎಲ್ಲಾ ಪಾದಾಚಾರಿಗಳ...
ಪುತ್ತೂರಿಗೆ ಆಗಮಿಸಿದ 25 ಸದಸ್ಯರನ್ನೊಳಗೊಂಡ NDRF ತಂಡ ಸದ್ಯ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ NDRF ಸದಸ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಪುತ್ತೂರು ಕೇಂದ್ರವಾಗಿರಿಸಿ ಕಾರ್ಯಾಚರಣೆ ನಡೆಸಲಿರುವ ತಂಡ ಮಳೆಯಿಂದ ಹೆಚ್ಚು ಹಾನಿಗೊಳಗಾಗುವ ಬೆಳ್ತಂಗಡಿ, ಕಡಬ ಬಂಟ್ವಾಳ, ಸುಳ್ಯ...