ಪಿಕಪ್ ನಲ್ಲಿ ದನಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಸ್ಥಳೀಯರು ಪತ್ತೆಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಲೂರು ಕೆಮ್ರಾಜೆ ಗ್ರಾಮದ ಎಲಿಮಲೆ ಎಂಬಲ್ಲಿ ವರದಿಯಾಗಿದೆ. ಎಲಿಮಲೆಯ ಅಂಬೆಕಲ್ಲು ಕಡೆಯಿಂದ 4 ದನಗಳನ್ನು ರಾತ್ರಿ 3...
ಪುತ್ತೂರು. ಮೇ : 23. ಪುತ್ತೂರು ಮಾಜಿ ಶಾಸಕ ಸಂಜೀವ ಮಟ0ದೂರು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ಪಕ್ಷದವರು ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ ಇದರ ಆಧಾರದಲ್ಲಿ ಪೊಲೀಸರು...
ಪುತ್ತೂರು: ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲಾ ನಿವೃತ್ತ ಶಿಕ್ಷಕ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಗಣಿತ ಹಾಗೂ ವಿಜ್ಞಾನ ಶಿಕ್ಷಕರಾಗಿ ಪಂಜದಿಂದ ವೃತ್ತಿ ಜೀವನವನ್ನು ಆರಂಭಿಸಿ...
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ. 22 ರಂದು ಮಧ್ಯರಾತ್ರಿ ಬಳಿಕ ಎರಡು ಮನೆಗಳಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ...
ಪುತ್ತೂರು,ಮೇ 22, ಪುತ್ತೂರು ತಾಲೂಕಿನ, ಕುರಿಯ ಗ್ರಾಮದ ಪಾಲಿಂಜೆ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ, ದುರ್ಗಾ ಪೂಜೆ, ರಂಗ ಪೂಜೆ ಮತ್ತು ಭಜನಾ ಕಾರ್ಯಕ್ರಮ ಮೇ 25...
ರಾಜ್ಯದಲ್ಲಿಯೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿರುವ ಕಾರಣದಿಂದ ಹೈನುಗಾರರ ಪ್ರೋತ್ಸಾಹಕ್ಕಾಗಿ ಹಾಲಿನ “ಮಾರಾಟ ದರ’ವನ್ನು ಕರಾವಳಿಗೆ ಸೀಮಿತಗೊಳಿಸಿ ಏರಿಕೆ ಮಾಡುವ ಚಿಂತನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ...
ಕಡಬ, ಮೇ.23. ಬೈಕಿನಲ್ಲಿ ತೆರಳುತ್ತಿದ್ದಾಗ ಕಳೆದು ಹೋಗಿದ್ದ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ನೀಡಿ ಪ್ರಾಮಾಣಿಕತೆ ಮೆರೆದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಬುಧವಾರದಂದು ನಡೆದಿದೆ. ಕಲ್ಲುಗುಡ್ಡೆ ಮಾಪಳ ನಿವಾಸಿ ಚೇತನ್ ಎಂಬವರು ಬುಧವಾರದಂದು...
ಪುತ್ತೂರು : ದಾಖಲೆಯ ಏರಿಕೆ ಕಂಡಿದ್ದ ಕೊಕ್ಕೊ ಧಾರಣೆ ಇಳಿಕೆಯ ಬೆನ್ನಲ್ಲೇ ಕಾಳುಮೆಣಸು ಧಾರಣೆ ಜಿಗಿತದ ಸೂಚನೆ ನೀಡಿದೆ ಕರಾವಳಿಯ ಪ್ರಧಾನ ಬೆಳೆಯಾದ ಅಡಿಕೆಗೆ ಉಪ ಬೆಳೆಯಾಗಿ ಕೃಷಿಕರ ಕೈ ಹಿಡಿಯುವ ಕಾಳುಮೆಣಸಿಗೆ ಕೆಲವು ವರ್ಷಗಳ...
ಪುತ್ತೂರು : ನವತೇಜ ಟ್ರಸ್ಟ್, ಜಿ.ಎಲ್.ಆಚಾರ್ಯ ಜುವೆಲರ್ಸ್ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ ಹಲಸು ಮತ್ತು ಹಣ್ಣುಗಳ ಮೇಳ ಮೇ 24, 25 ಹಾಗೂ 26 ರಂದು ಜೈನ ಭವನದಲ್ಲಿ ನಡೆಯಲಿದೆ...
ಪುತ್ತೂರು: ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯ ಬಳಿ 3 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು. ವಸತಿ ನಿಲಯದ ಸಮೀಪದ 3 ಮನೆಗಳಿಗೆ ನೆಲ್ಲಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಿಕ...
ಬಂಟ್ವಾಳ: ಬೋರ್ವೆಲ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಅಲ್ಲಿಪಾದೆ ಸಮೀಪದ ಪರಾರಿ ಜಯಪೂಜಾರಿ ( 55)...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಇಂದು ಸಂಜೆ ಬೆಳ್ತಂಗಡಿ ಪೊಲೀಸು ಠಾಣಾ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿಯಾದ ಬಿ. ಜಿ. ಸುಬ್ಬಾಪೂರ ಮಠ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ತೆರಳಿದ್ದರು. ಇದೀಗ ನೋಟಿಸ್...
ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಮೇ 23 ಗುರುವಾರ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ,...
ನವದೆಹಲಿ: ಇನ್ನು ಮುಂದೆ ಚಾಲನಾ ಪರವಾನಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಜನರು ಸರ್ಕಾರಿ ಪ್ರಾದೇಶಿಕ ಸಾರಿಗೆ ಕೇಂದ್ರ (ಆರ್ಟಿಒ) ಗಳಿಗೆ ಹೋಗಿ ಪರೀಕ್ಷೆ ನೀಡಬೇಕಾದ ಅಗತ್ಯವಿಲ್ಲ. ಈ ಸಂಬಂಧ ಹೊಸ ನಿಯಮಗಳು ಜೂನ್ 1ರಿಂದ ಜಾರಿಯಾಗಲಿವೆ....
ಸುಳ್ಯ: ಚುನಾವಣೆಯ ಫಲಿತಾಂಶ ಏನೇ ಬಂದರೂ, ಗೆದ್ದರೂ, ಸೊತರೂ ಸದಾ ಕಾರ್ಯಕರ್ತರ ಜೊತೆ ಇರುತ್ತೇನೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ತದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಹೇಳಿದರು. ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಬುಧವಾರ...
ರಾಜ್ಯದಲ್ಲಿ ಮತ್ತೆ ನಿರಂತರ ಮದ್ಯ ಮಾರಾಟಕ್ಕೆ ತೆರೆ ಬೀಳಲಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಇನ್ನೊಂದೆಡೆ ವಿಧಾನ ಪರಿಷತ್ ಚುನಾವಣೆಯ ಬಿಸಿಯ ನಡುವೆ ಮದ್ಯ ಪ್ರಿಯರಿಗೆ ಚುನಾವಣಾ ಆಯೋಗ ಶಾಕಿಂಗ್ ನೀಡಿದೆ. ಲೋಕಸಭಾ ಚುನಾವಣಾ...
ನೈಋತ್ಯ ಮುಂಗಾರು(Southwest Monsoon) ಮೇ 31ರಂದು ಕೇರಳ(Kerala) ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ(Meteorological Department) ನೀಡಿದೆ. ಪಂಜಾಬ್, ಹರ್ಯಾಣ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಗುಜರಾತ್ ಮತ್ತು ವಾಯುವ್ಯ ಮಧ್ಯಪ್ರದೇಶದ ಕೆಲವು...
ಬೆಳ್ತಂಗಡಿ ಶಾಸಕರ ಮನೆಗೆ ರೌಂಡಪ್ ಹಾಕಿದ ಪೋಲೀಸ್ ಪಡೆ: ಪೂಂಜ ನಿವಾಸಕ್ಕೆ ಕಾರ್ಯಕರ್ತರ ದೌಡು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ...
ಪುತ್ತೂರು:ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್, ದರ್ಬೆ, ವಾಟರ್ ಸಪ್ಲೆ & ಕೆದಿಲ ಫೀಡರ್ ನಲ್ಲಿ ನಾಳೆ (ಗುರುವಾರ) ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ...
ಮಂಗಳೂರು: ಭಾರೀ ಗಾತ್ರದ ಮರದ ಕೊಂಬೆ ಮುರಿದು ಬಿದ್ದು ಪಾರ್ಕ್ ಮಾಡಿರುವ ಎರಡು ಕಾರುಗಳು ಜಖಂಗೊಂಡ ಘಟನೆ ನಗರದ ಕರಂಗಲಪಾಡಿ ಬಳಿಯ ಕೋರ್ಟ್ ಸಂಪರ್ಕ ರಸ್ತೆಯ ಬಳಿ ನಡೆದಿದೆ. ಈ ಘಟನೆ ಮಂಗಳವಾರ ರಾತ್ರಿ 9.30ವೇಳೆಗೆ...
ಪುತ್ತೂರು,ಮೇ 21: ಗ್ರಾಮ ಪಂಚಾಯತ್ ಆಸ್ತಿ ತೆರಿಗೆಗಳನ್ನು ಏಕಕಾಲಕ್ಕೆ ಪಾವತಿಸಿದರೆ 5% ರಿಯಾಹಿತಿಯನ್ನು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮಸ್ಥರಿಗೆ ನೀಡಲಾಗುತ್ತದೆ.ಗ್ರಾಮ ಪಂಚಾಯತ್ ನ ಎಲ್ಲಾ ಕಟ್ಟಡದವರಿಗೂ ಅನ್ವಯವಾಗುತ್ತದೆ.ಇದು ಜೂನ್ 30 ರ ವರೆಗೆ ಮಾತ್ರ ಅವಕಾಶ,ಎಂದು...
ಬಂಟ್ವಾಳ: ಇಂದಿರಾ ಕ್ಯಾಂಟಿನ್ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಬಂಟ್ವಾಳ ತಾಲೂಕು, ಬಂಟ್ವಾಳ ಟಿ.ಎಂ.ಸಿ. ಮಿನಿ ವಿಧಾನಸೌಧ ಬಳಿಯ ಇಂದಿರಾ ಕ್ಯಾಂಟೀನ್ ನೌಕರರು ರಾಜ್ಯದ ಇಂದಿರಾ ಕ್ಯಾಂಟೀನ್...
ಬೆಂಗಳೂರು: ಎಷ್ಟೇ ದೊಡ್ಡ ನಾಯಕನಾದರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ ನಂತರ ನಾಯಕತ್ವ ಕೇಳಿ, ಇಲ್ಲದೆ ಹೋದರೆ ಜಾಗ ಖಾಲಿ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮ್ಮ...
ಬೆಳ್ತಂಗಡಿ , ಮೇ.21: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ(ಹರೀಶ್ ಪೂಂಜಾ ) ವಿರುದ್ದ ಮತ್ತೊಂದು ಎಫ್ಐಆರ್(ಫರ್ ) ದಾಖಲಾಗಿದೆ. ಮೇ.20ರಂದು ಬೆಳ್ತಂಗಡಿ(ಬೆಳ್ತಂಗಡಿ ) ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ...
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಇತ್ತೀಚಿಗೆ ಪತ್ತೆಯಾಗಿದೆ. ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು...
ಪುತ್ತೂರು : ಹೃದಯಾಘಾತದಿಂದ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ನಿವಾಸಿ ಪಿ.ಬಾಬು (55) ಮೃತಪಟ್ಟಿದ್ದಾರೆ. ಬಾಬು ಅವರು ಮನೆಯ ಹೊರಗೆ ಮಳೆಯಲ್ಲಿ ಕೆಲಸ ಮಾಡಿ ಬಳಿಕ ಒಳ ಹೋದವರು ನೀರು ಕುಡಿದ ತಕ್ಷಣ ಹೃದಯಾಘಾತವಾಗಿ ಮೃತಪಟ್ಟರು ಎನ್ನಲಾಗಿದೆ....
ಸುಳ್ಯ:ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ನಾಳೆ (ಮೇ.22) ಪೂ. 10:30ಕ್ಕೆ ಸುಳ್ಯಕ್ಕೆ ಆಗಮಿಸಲಿದ್ದಾರೆ.ಸುಳ್ಯ ಬಸ್ ನಿಲ್ದಾಣದ ಬಳಿ ಇರುವ ಹಿಂದುಸ್ಥಾನ್ ಬಿಲ್ಡಿಂಗ್ ನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ...
ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು, ಕಾರು ಜಖಂಗೊಂಡು ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ. ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು ಕಾರಿನಲ್ಲಿ...
ಬೆಳ್ತಂಗಡಿ: ದಿ. ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಗೆ ಹೆಸರಿಡಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾಯನಕೆರೆಯಲ್ಲಿ ಇಂದು ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು...
ಪುತ್ತೂರು: ಉಪ್ಪಿನಂಗಡಿ ಪೇಟೆಯ ಹೃದಯ ಭಾಗದಲ್ಲಿ ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೇ ಇದ್ದ ಡ್ರೈನೇಜ್ ಸಮಸ್ಯೆಯನ್ನು ಶಾಸಕ ಅಶೋಕ್ ರೈ ಯವರು ಇತ್ಯರ್ಥಪಡಿಸಿದ್ದು, ಕಾಮಗಾರಿ ಪ್ರಾರಂಭಗೊಂಡಿದೆ. ಇಂದು ಉಪ್ಪಿನಂಗಡಿಗೆ ಭೇಟಿ ನೀಡಿದ ಶಾಸಕರು ಕಾಮಗಾರಿ ವೀಕ್ಷಣೆ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ್ದು ಅಕ್ಷಮ್ಯ. ಶಾಸಕ ಪೂಂಜಾ ರವರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಪೋಲಿಸ್ ಠಾಣೆಗೆ ಹೋಗಿಲ್ಲ. ಬದಲಾಗಿ ಸ್ಫೋಟಕ ಕಾಯಿದೆಯಡಿ ಅಕ್ರಮ ಸ್ಫೋಟಕ ಶೇಖರಣೆ...
ಪುತ್ತೂರು: ಭಾರೀ ಮಳೆಗೆ ಪುತ್ತೂರು ಉಪ್ಪಿನಂಗಡಿ ರಸ್ತೆಯನೆಕ್ಕಿಲಾಡಿಯ ಆದರ್ಶ ನಗರದಲ್ಲಿ ನೂತನವಾಗಿ ನಿರ್ಮಾಣವಾದ ತಡೆ ಗೋಡೆ ಕುಸಿತಕ್ಕೊಳಗಾಗಿದೆ. ರಸ್ತೆ ಅಗಲೀಕರಣದ ವೇಳೆ ನಿರ್ಮಾಣವಾದ ಈ ತಡೆ ಗೋಡೆ ಪ್ರಥಮ ಮಳೆಗೆ ಕುಸಿತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ಶಾಸಕರಾಸ...
ಇಂದು ಅಂದರೆ ಮೇ 21ರಂದು(ಮಂಗಳವಾರ) ದ್ವಿತೀಯ ಪಿಯುಸಿ ಪರೀಕ್ಷೆ-2ರ (Supplement) ಫಲಿತಾಂಶ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ...
ಮಂಗಳೂರು(ನೆಲ್ಯಾಡಿ) ಮೇ.21 : ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲೈದು ಮಂದಿ ಗಾಯ ಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ...
ಮಂಗಳೂರು ಮೇ 21 : ಬೆಳ್ತಂಗಡಿಯಲ್ಲಿ ನಡೆಯುವ ವಸಂತ ಬಂಗೇರರವರ ಉತ್ತರಕ್ರಿಯೆ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆಯ ಮೂಲಕ ಬೆಳ್ತಂಗಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಇವರೊಂದಿಗೆ ಪುತ್ತೂರಿನ...
ಆಡಳಿತಾಧಿಕಾರಿ, ಎ.ಸಿ ಜುಬಿನ್ ಮೊಹಪಾತ್ರರಿಂದ ಮೆರವಣಿಗೆಗೆ ಚಾಲನೆ ಭವ್ಯ ಸ್ವಾಗತದೊಂದಿಗೆ ಎದುರುಗೊಂಡ ಜನತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸಲಿರುವ ನೂತನ ಬಂಡಿ ರಥವು...
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನದ ಮಹಾ ಮಾತೆ ಹಾಗೂ ಸರ್ವಶಕ್ತಿಗಳ ಆಶೀರ್ವಾದದಿಂದ ಆರಂಭಗೊಂಡ ಶ್ರೀ ಆದಿ ಧೂಮಾವತಿ, ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳವು2023-24 ನೇ ಸಾಲಿನ ತನ್ನ...
ಪುತ್ತೂರು : ಮೇ 21. ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಹೊಸ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯದ...
ಮಂಗಳೂರು : ಸಿಎಂ ಸಿದ್ದರಾಮಯ್ಯ ನಾಳೆ ಮಂಗಳವಾರ ದ.ಕ.ಜಿಲ್ಲೆಗೆ ಆಗಮಿಸಲಿದ್ದು, ಮಾಜಿ ಶಾಸಕ ವಸಂತ ಬಂಗೇರ ಉತ್ತರ ಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಮಂಗಳವಾರ ಮೇ 21ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ವಿಮಾನದಲ್ಲಿ ಹೊರಟು, ಮಧ್ಯಾಹ್ನ 12ಕ್ಕೆ...
ಖ್ಯಾತ ಬಾಲಿವುಡ್ ನಟಿ ಪದ್ಮಶ್ರೀ ರವೀನಾ ಟಂಡನ್ ಮೈಸೂರಿನಲ್ಲಿ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ನ 11ನೇ ಶೋರೂಂ ಅನ್ನು ಉದ್ಘಾಟಿಸಿದರು. 12000 ಚದರ ಅಡಿ ವಿಸ್ತೀರ್ಣದ ನಗರ ಶೈಲಿಯಲ್ಲಿ ಎರಡು ಮಹಡಿಗಳಲ್ಲಿ ನೆಲಮಾಳಿಗೆಯ ಪಾರ್ಕಿಂಗ್...
Bantwala: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ನಡೆದಿದೆ. ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯ ಪ್ರಕಾರ ಮೇ 24ರಂದು ಪತ್ತನಾಜೆ ಉತ್ಸವ ನಡೆಯಲಿದೆ. ಹತ್ತನಾವಧಿಎನ್ನಲಾಗುತ್ತದೆ. ತುಳುಭಾಷೆಯಲ್ಲಿ ಪತ್ತನಾಜೆ ಎನ್ನುತ್ತೇವೆ. ಬಾರಕೂರಿನಿಂದ ಚಂದ್ರಗಿರಿವರೆಗಿನ ಪರಶುರಾಮ ಸೃಷ್ಟಿಯ ತುಳುನಾಡಿನಾದ್ಯಂತ...
ಬಂಟ್ವಾಳ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2024-25 ಸಾಲಿನ ನೂತನ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. *ಕಾರ್ಯಕಾರಿ ಸಮಿತಿಯ ಸದಸ್ಯರು :* ಪ್ರಥಮ ಉಪಾಧ್ಯಕ್ಷರಾಗಿ ನಾರಾಯಣ ಪೂಜಾರಿ ಪಳ್ಳಿಕಂಡ, ದ್ವಿತೀಯ ಉಪಾಧ್ಯಕ್ಷರಾಗಿ ನಾಗೇಶ್...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯ ಪ್ರಕಾರ ಮೇ 24ರಂದು ಪತ್ತನಾಜೆ ಉತ್ಸವ ನಡೆಯಲಿದೆ. ಹತ್ತನಾವಧಿಎನ್ನಲಾಗುತ್ತದೆ. ತುಳುಭಾಷೆಯಲ್ಲಿ ಪತ್ತನಾಜೆ ಎನ್ನುತ್ತೇವೆ. ಬಾರಕೂರಿನಿಂದ ಚಂದ್ರಗಿರಿವರೆಗಿನ ಪರಶುರಾಮ ಸೃಷ್ಟಿಯ ತುಳುನಾಡಿನಾದ್ಯಂತ ಪತ್ತನಾಜೆ...
ಮಂಗಳೂರು: ಮೇ 20 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮೇ 24ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಬೆಳ್ತಂಗಡಿ, ಮೇ 20 ಚಾರ್ಮಾಡಿ ರಸ್ತೆಯ ತಿರುವಿನಲ್ಲಿ ಮುಂದೆ ಸಾಗಲಾಗದೇ 32 ಚಕ್ರದ ಬೃಹತ್ ಕಂಟೈನರ್ ಲಾರಿಯೊಂದು ಸಿಲುಕಿ ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ಭಾನುವಾರ ನಡೆದಿದೆ. ಲಾರಿಯ ಮುಂಭಾಗ...
ಟೆಹ್ರಾನ್: ಅಜರ್ಬೈಜಾನ್ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ ಎಂದು ಇದೀಗ ಖಚಿತಪಡಿಸಲಾಗಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ...
ಬೆಳ್ತಂಗಡಿ ಮೇ 20, ಮಾಜಿ ಸಚೀತಕ ವಸಂತ ಬಂಗೇರ ರವರ ಉತ್ತರ ಕ್ರಿಯೆ ಕಾರ್ಯಕ್ರಮವು ನಾಳೆ ಮೇ 21. ಮಂಗಳವಾರ ದಂದು ಮದ್ಯಾಹ್ನ 12:15ಕ್ಕೆ ಸರಿಯಾಗಿ ಕುವೆಟ್ಟು, ಗುರುವಾಯನಕೆರೆ ಮಂಜಿಬೆಟ್ಟು ಎಫ್ ಎಮ್ ಗಾರ್ಡನ್ ನಲ್ಲಿ...
ಉಪ್ಪಿನಂಗಡಿ: ಅಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೆಳ್ತಂಗಡಿಯ ಪದ್ಮುಂಜದಲ್ಲಿ ನಡೆದಿದೆ. ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29) ಮೃತ ಅಟೋ ಚಾಲಕ. ಪದ್ಮುಂಜಕ್ಕೆ ಬಾಡಿಗೆಗೆಂದು...
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21 ಮಂಗಳವಾರ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ...