ಹೆಲ್ಮೆಟ್ ತಪಾಸಣೆಗಾಗಿ ಪೊಲೀಸ್ ಬಳಿ ಬೈಕ್ ನಿಲ್ಲಿಸಲು ಹೋದಾಗ ಬೈಕ್ ನಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸರ ಈ ಎಡವಟ್ಟಿನಿಂದ ಮೂರು ವರ್ಷದ ಮಗು ಮೃತಪಟ್ಟ ಕಾರಣವಾಗಿದೆ. ಮಗು ಸಾವಿಗೆ...
ಕೆದಂಬಾಡಿ ಗ್ರಾಮದ 185ಬೂತ್ ಅಧ್ಯಕ್ಷರಾಗಿ ಭಾಸ್ಕರ್ ಕೆ.ಆರ್ 187 ಬೂತ್ ಅಧ್ಯಕ್ಷರಾಗಿ ಸೀತಾರಾಮ್ ರೈ ಬಾಳಾಯ 188 ಬೂತ್ ಅಧ್ಯಕ್ಷರಾಗಿ ಹಬೀಬ್ ಕಣ್ಣೂರ್ ಪುನರಾಯ್ಕೆ ಗೊಂಡಿದ್ದಾರೆ 186 ಬೂತ್ ನೂತನ ಅಧ್ಯಕ್ಷರಾಗಿ ಹೈದರ್ ಘಟ್ಟಮನೆ ಶಾಸಕರಾದ...
ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ಎಲ್ಲಾ ರಂಗದಲ್ಲೂ ಯಶಸ್ವಿಯಾಗಿ ಕಾರ್ಯಚರಿಸುತ್ತಿದ್ದು ಇದೀಗ ಕಾರ್ಮಿಕ ಇಲಾಖಾ ವತಿಯಿಂದ ಕಟ್ಟಡ ಮತ್ತು ಇತರೆ ಕಾರ್ಮಿಕರಿಗಾಗಿ ಮೊಬೈಲ್ ಕ್ಲಿನಿಕ್ ಸಂಚಾರಿ ಆರೋಗ್ಯ ಘಟಕವನ್ನು ಸರಕಾರ ಪ್ರಾರಂಭ ಮಾಡಿರುವುದು ಉತ್ತಮ ವಿಚಾರ...
ದ.ಕ ಜಿಲ್ಲೆಯ ಹಲವೆಡೆ ಬಿರುಸಿನ ಗಾಳಿ-ಮಳೆ ಮುಂದುವರೆದಿದ್ದು, ಮೇ 26ರ ಸೋಮವಾರ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ತೀವ್ರ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ. ಗಾಳಿ-ಮಳೆ ಹೆಚ್ಚಿರುವ...
ಪುತ್ತೂರು : ವಿಪರೀತ ಮಳೆ ಅಲ್ಲಲ್ಲಿ ಭೂಕುಸಿತ ಹಲವು ಕಡೆ ವಿದ್ಯುತ್ ಕಂಬ ಬಿದ್ದು ಅಪಾರ ಹಾನಿ.ದರ್ಬೆ ಅಂಕಲ್ ಸ್ವೀಟ್ಸ್ ಬಳಿ ಕಿರು ಹೊಳೆಯಲ್ಲಿ ನೀರು ಹರಿದು ಪಕ್ಕದ ಮನೆಯಂಗಳಕ್ಕೆ ನೀರು ಬಂದಿದ್ದು ಘಟನಾ ಸ್ಥಳಕ್ಕೆ...
ಪುತ್ತೂರು: ಈ ಬಾರಿ ಮುಂಗಾರು ಮಳೆ ಒಂದು ವಆರದ ಮುಂಚೆಯೇ ಆಗಮಿಸಿದ್ದು ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಅನೇಕ ಕಡೆ ಹಾನಿಯುಂಟಾಗಿದೆ, ಹಾನಿಗೊಳಗಾದ ಸ್ಥಳಗಳಿಗೆ ತಕ್ಷಣ ಅಧಿಕಾರಿಗಳು ಭೇಟಿ...
ಪುತ್ತೂರು: ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರು ನಗರಸಭೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಗ್ರಾಮ ಚಾವಡಿಯ ಹಿಂಭಾಗದ ಕೋರ್ಟ್ ರಸ್ತೆಯ ಕಾಂಪೌಂಡ್ ಗೋಡೆ ಇದಾಗಿದ್ದು, 3 ರಿಕ್ಷಾಗಳಿಗೆ ಹಾನಿಯಾಗಿದೆ. ಇದರಲ್ಲಿ 2 ರಿಕ್ಷಾಗಳು ತುಂಬಾ...
ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಇಂದು ಐವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ ಕೋರೋನಾ ಸೋಂಕಿತ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು,...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿಯಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ 22/5/25 ರಂದು ನಡೆಯಿತು. ಪೋಷಕರು ಅಂಗನವಾಡಿಗೆ ಸೀಲಿಂಗ್ ಫ್ಯಾನನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್...
ಪುತ್ತೂರು: ಅಂಗನವಾಡಿ ಕಲ್ಪನೆಯೇ ಬಹಳ ಅದ್ಬುತವಾಗಿದೆ, ಅಂಗನವಾಡಿ ಕಾರ್ಯಕರ್ತೆ ಮಗುವಿನ ಎರಡನೇ ತಾಯಿಯಾಗಿ ತನ್ನ ಕರ್ತವ್ಯವನ್ನು ಬಹಳ ಶಿಸ್ತಿನಿಂದ ನಿರ್ವಹಿಸುತ್ತಿರುವುದು ಮಕ್ಕಳ ಬೆಳವಣಿಗೆಯ ಪಾಲಿಗೂ ವರದಾನವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು...
11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ ಕಡಬ: ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕ್ಯಾರಿಯರ್ ಟ್ರೈನಿಂಗ್ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ...
ಪುತ್ತೂರು: ಪುತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟಿ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿದೆ. ಚಾಲಕನು ಕಾರನ್ನು ಮುಖ್ಯ ರಸ್ತೆಯಿಂದ ಪಕ್ಕಕ್ಕೆ ಇಳಿಸುವ ಪ್ರಯತ್ನದಲ್ಲಿದ್ದಾಗ, ರಸ್ತೆಯ...
ಮಂಗಳೂರು: ದ.ಕ ಜಿಲ್ಲೆಯ ಏಳು ಗ್ರಾ.ಪಂ ಗಳ ಏಳು ಕ್ಷೇತ್ರಗಳಲ್ಲಿ ನಾಳೆ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯದಂಗಡಿ ಮುಚ್ಚಲು ದ.ಕ ಡಿಸಿ ಆದೇಶ ಹೊರಡಿಸಿದ್ದಾರೆ. ನಾಳೆ ಸಂಜೆ...
ಮೈಸೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಶುರುವಾದ ಹಿನ್ನೆಲೆಯಲ್ಲಿ ಮುಖ್ಯಮತ್ರಿ ಸಿದ್ದರಾಮಯ್ಯ ಇಂದು ತಮ್ಮ ಮನೆಯಿಂದ ಹೊರ ಬರುವಾಗ ಮಾಸ್ಕ್ ಧರಿಸಿಕೊಂಡು ಬಂದರು. ಈ ವೇಳೆ, ತಮ್ಮನ್ನು ನೋಡಲು ಬಂದ ಜನರಿಂದ ಮಾಸ್ಕ್ ಧರಿಸಿಯೇ...
ಬೆಂಗಳೂರು: ನಿನ್ನೆಯವರೆಗೂ 35 ಕೋವಿಡ್ ಕೇಸ್ ದಾಖಲಾಗಿದ್ದು, ಹೆಚ್ಚುತ್ತಿರುವ ಪ್ರಕರಣಗಳ ಭೀತಿಯಿಂದ ಆಯ್ದಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು,...
ಅನಂತಾಡಿ: ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮತ್ತೊಂದು ಅನಾಹುತ ಸಂಭವಿಸಿದೆ. ಅನಂತಾಡಿಯ ಗೋಳಿಕಟ್ಟೆ ಎಂಬಲ್ಲಿ ಬಿರುಸಿನ ಗಾಳಿ ಮತ್ತು ಮಳೆಗೆ ಬೃಹತ್ ಮರವೊಂದು ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಉರುಳಿಬಿದ್ದಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಆಟೋ...
ಪುತ್ತೂರು:ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ) ಕೇಂದ್ರ ಸಮಿತಿ, ಕೇಂದ್ರ ಸಮಿತಿ ಮಂಗಳೂರು,ಯುವವಾಹಿನಿ ಪುತ್ತೂರು ಘಟಕ ಆತಿಥ್ಯ ದಲ್ಲಿ ಮತ್ತು ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಬಿಲ್ಲವ.ಸಂಘ ಪುತ್ತೂರು ವತಿಯಿಂದ “ಡೆನ್ನಾನ ಡೆನ್ನನ 2025” ಕಾರ್ಯಕ್ರಮವು...
ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿಸುವ ಬಗ್ಗೆ ಸರಕಾರ ಅಧ್ಯಯನ ತಂಡ ರಚನೆ ಮಾಡುವುದಾಗಿ ಹೇಳಿದೆ. ಈ ತಂಡದಲ್ಲಿ ಕರ್ನಾಟಕ ತುಳು ಅಕಾಡೆಮಿ ಸದಸ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು...
ಭಾರತದ ವಿದೇಶಾಂಗ ನೀತಿ ಕುಸಿದಿದೆ ಎಂದು ಹೇಳಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಾಕಿಸ್ತಾನದೊಂದಿಗಿನ ಯುದ್ಧ ಮತ್ತು ನಂತರದ ಕದನ ವಿರಾಮದ ನಂತರದ ರಾಜತಾಂತ್ರಿಕ ಫಲಿತಾಂಶದ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ...
ಪುತ್ತೂರು:ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ರಾಯಚೂರು ಮೂಲದ ಕಾರ್ಮಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ನಾಳ...
ಪುತ್ತೂರು: ಇತಿಹಾಸಪ್ರಸಿದ್ಧ (ಪುತ್ತೂರು) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ. ಪತ್ತನಾಜೆ ದಿನ ಬೆಳಿಗ್ಗೆ, ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ -ಉತ್ಸವದಲ್ಲಿ...
ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕದ ಜಂಟಿ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಕಾರದೊಂದಿಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’...
ಪುತ್ತೂರು: ಕರ್ನಾಟಕದ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಸಲೀಂ ಅವರನ್ನು ಭೇಟಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಶುಭಾಶಯ ಸಲ್ಲಿಸಿದ್ದರು. ನಿಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಗೊಳ್ಳಲಿ ಎಂದು ಶುಭಾಶಯ ಕೋರಿದರು. ...
ವಿವೇಕಾನಂದ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿ ಸೇಡಿಯಾಪು ಸುರೇಶ್ ಪ್ರಭು ಮತ್ತು ವನಿತಾ ಎಸ್ ಪ್ರಭುರವರ ಪುತ್ರ ಕಿಸಾನ್ ಪ್ರಭು 99.4 % ಮಾರ್ಕ್ ಪಡೆಯುವ ಮುಖಾಂತರ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಯಾಗಿರುತ್ತಾನೆ. ...
ಹಾಸನ: ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧು ಎಲ್ಲರಿಗೂ ಶಾಕ್ ನೀಡಿದ ಘಟನೆ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಯುವತಿ ಹಾಗೂ...
ಆತೂರು : ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಅಫರಾದ ನಿಗ್ರಹ & ಮಾನವ ಹಕ್ಕು ಪರಿಷತ್ ಜಿಲ್ಲಾ ಅದ್ಯಕ್ಷರಾಗಿ ಇಬ್ರಾಹಿಂ ಬಾತಿಶಾ ಆತೂರು ರವರನ್ನು ರಾಜ್ಯ ಅದ್ಯಕ್ಷರಾದ ಡಾ. ಜಾನ್ ಸ್ಯಾಮುಲ್ ರವರು ನೇಮಕ ಮಾಡಿ...
ದಿನಾಂಕ 21/05/2025 ರಂದು,*ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆಯ ಪ್ರಯುಕ್ತ* ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣವನ್ನು ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಗಿದ್ದು, 25 ಮಂದಿ...
ಪುತ್ತೂರು: ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್ಗೆ ವಿಶೇಷ ಯೋಜನೆಯಡಿ 20 ಕೋಟಿ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ನಗರಾಭಿವೃದ್ದಿ ಸಚಿವ ರಹೀಂ ಖಾನ್ ಅವರಿಗೆ ಮನವಿ ಮಾಡಿದ್ದಾರೆ. ...
ವಿಟ್ಲ:ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ನಿವಾಸಿ ಮಿತ್ತನಡ್ಕ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು...
ಪುತ್ತೂರು: ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾದ ಭಾರತೀಯ ಜನತಾ ಪಾರ್ಟಿಯ...
ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಇಡಿ ದಾಳಿ ಮುಂದುವರಿಸುತ್ತಿದ್ದಂತೆ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಮ್ಮ ಸಂಪುಟ ಸಹೋದ್ಯೋಗಿಗೆ...
ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸಲ್ಮಾನ್(50) ಎಂಬಾತನನ್ನು ಸಂಬಂಧಿ ಮುಸ್ತಾಫನಿಂದ ಕೊಲೆ ಮಾಡಲಾಗಿದೆ. ಅಷ್ಟೇ...
ಪುತ್ತೂರು: ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾಮಗಾರಿ ವಿಚಾರದಲ್ಲಿ ವೇಗತೆ ಹೆಚ್ಚಿಸುವುದು ಮತ್ತು 45 ದಿನದೊಳಗೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಆರ್ಥಿಕ ಇಲಾಖೆಯ...
ಚಿನ್ನಾಭರಣ ಹೂಡಿಕೆಯ ಉಳಿತಾಯದ ಜೊತೆಗೆ ಬೋನಸ್ ಪುತ್ತೂರು: ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ನ ಸ್ವರ್ಣಧಾರ ಎಂಬ ಚಿನ್ನಾಭರಣದ ಉಳಿತಾಯ ಯೋಜನೆಯನ್ನು ಗುರವಾರದಂದು (ಮೇ.22) ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪುತ್ತೂರಿನ ಲಕ್ಷ್ಮೀ ಹೊಟೇಲ್ ಮಾಲಕರ ಸೊಸೆ ಹಾಗೂ...
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ...
ಪುತ್ತೂರಿನ ನರಿಮೊಗರು ಬಿಂದು ಸಂಸ್ಥೆಯ ಮಾಲಕರಾದ ಸತ್ಯಶಂಕರ್ ಅವರ 60 ನೇ ಹುಟ್ಟು ಹಬ್ಬ ಆಚರಣೆಯಲ್ಲಿ ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಪುತ್ತೂರಿನ ನರಿಮೊಗರಿನಲ್ಲಿರುವ ರಮಣೀಯ ಎಸ್ಜಿ ಫಾರ್ಮ್ನಲ್ಲಿ ಅದ್ಧೂರಿಯಾಗಿ ಜರುಗಿತು. ಒಂದು ‘ಬಿಂದು’ವಿನಿಂದ...
ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 59 ರನ್ಗಳ ಭರ್ಜರಿ ಗೆಲುವು ಸಾಧಿಸಿ, 16 ಅಂಕದೊಂದಿಗೆ 4ನೇ ತಂಡವಾಗಿ ಪ್ಲೇ ಆಫ್ಗೆ ಪ್ರವೇಶಿಸಿದೆ. ಟಾಸ್ ಸೋತು ಬ್ಯಾಟಿಂಗ್...
ದೀಪಿಕಾ ಪಡುಕೋಣೆ, ಭಾರತೀಯ ಚಿತ್ರರಂಗದಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಪ್ರಾಬಲ್ಯ ಹೊಂದಿರುವ ಪ್ರತಿಭಾವಂತ ನಟಿ, ಚಿತ್ರ ನಿರ್ಮಾಪಕಿ ಮತ್ತು ಉದ್ಯಮಿ. 2025ರ ಇತ್ತೀಚಿನ ಮಾಹಿತಿಯಂತೆ, ಅವರು ಭಾರತದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿದ್ದಾರೆ....
ಪುತ್ತೂರು :ಪುತ್ತೂರು : ವರ್ಷಿಣಿ ಎಸ್ ಆಳ್ವ,ಉದ್ಯಮಿ (ಶಿವರಾಮ ಆಳ್ವ ಹಾಗೂ ಸೀಮಾ ಎಸ್. ಆಳ್ವರವರ ಪುತ್ರಿ) 20224-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 593/600 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಎಂಟನೇ ರ್ಯಾಂಕ್ ಗಳಿಸಿದ ಅಂಬಿಕಾ...
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ. ಎ ಸಲೀಂ ಅವರು ಸದ್ಯ...
ನೆಲ್ಯಾಡಿ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್ ಎಂಬಲ್ಲಿ ಮೇ 21 ರಂದು ಸಂಜೆ 4.30ಕ್ಕೆ ನಡೆದಿದೆ....
ಪುತ್ತೂರು :ಕಾಂಗ್ರೆಸ್ ನ ಹಿರಿಯ ನಾಯಕರಾದ, ಮಾಜಿ ಪುರಸಭಾ ಸದಸ್ಯರಾದ, ಬಪ್ಪಲಿಗೆ ಬಿ ಎ ರೆಹಮಾನ್ ರವರು ಇಂದು ಮಧ್ಯಾಹ್ನ ದಿವಂಗತರಾಗಿದ್ದು ಅವರ ಪಾರ್ಥಿವ ಶರೀರವನ್ನು ನಾಲ್ಕು 4ಗಂಟೆಗೆ ಬಪ್ಪಳಿಗೆ ಮಸೀದಿಗೆ ತರಲಾಗುತ್ತಿದ್ದು ನಂತರ ಬನ್ನೂರಿನಲ್ಲಿರುವ...
ವಿಟ್ಲ: ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ವತಿಯಿಂದ ಮೇ 23ರಂದು ವಿಟ್ಲ ಉಕ್ಕುಡ ದರ್ಬೆ (ಗೇರು ಬೀಜ ಫ್ಯಾಕ್ಟರಿ ಹತ್ತಿರ) ಶ್ರೀ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ...
ಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನ ಬಯಲಾಟ ಬಹಳ ಅದ್ದೂರಿಯಾಗಿ ನಡೆಯಲಿದೆ. ಮೇ 22 ನೇ ಗುರುವಾರ ಸಂಜೆ 6 ಗಂಟೆಗೆ ಗಾನ ಗಂಧರ್ವ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ...
ಸಕಲೇಶಪುರ: ಎಸ್ ಕೆ ಐ ಎಮ್ ಬೋರ್ಡ್ ನಿರ್ದೇಶನ ಅನುಸಾರ ಕರ್ನಾಟಕದಲ್ಲಿ ತಾ 18/5/25 ರಂದು ಬೆಳಗ್ಗೆ 7.30ಕ್ಕೆ ಏಕಕಾಲದಲ್ಲಿ 11 ಸಾವಿರ ಮದರಸಗಳ 12 ಲಕ್ಷ ವಿದ್ಯಾರ್ಥಿ ಗಳು ನಡೆಸಿದ ಮಾದಕದ್ರವ್ಯ ವ್ಯಸನದ ಅಭಿಯಾನದ...
Apk kisan file ದಯವಿಟ್ಟು ಇಂತಹ ಸಂದೇಶಗಳು ನಿಮ್ಮ contact ನಲ್ಲಿ ಇರುವವರಿಂದ ಅಥವಾ ಯಾವುದೇ ಅನ್ಯ ನಂಬರ್ ನಿಂದ ಸಂದೇಶ ಬಂದರೆ ಯಾವುದೇ ಕಾರಣಕ್ಕೂ ಈ apk file open ಮಾಡಬೇಡಿ.. ಇದು ಒಂದು...
ಬೆಂಗಳೂರಿನ ಹೊರವಲಯ ಅನೆಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮ್ಯಾನೇಜರ್ ದುರ್ವತನೆಗೆ ಇದೀಗ ಬ್ಯಾಂಕ್ ಆಡಳಿತ ಮಂಡಳಿ ಶಿಕ್ಷೆ ನೀಡಿದೆ. ನಾನು ಕನ್ನಡ ಮಾತನಾಡೊಲ್ಲ, ನೀವೇ ಹಿಂದೆ ಮಾತನಾಡಿ ಇಲ್ಲದಿದ್ದರೆ ಅದೇನು...
ಗೃಹ ಸಚಿವ ಪರಮೇಶ್ವರವರ ಒಡೆತನದ ಸಿದ್ದಾರ್ಥ್ ಶಿಕ್ಷಣ ಸಂಸ್ಥೆ ಮೇಲೆ ಇ ಡಿ ಅಧಿಕಾರಿಗಳು ಇಂದು ಬೆಳ್ಳಂಬೆಳ್ಳಗೆ ದಾಳಿ ಮಾಡಿದ್ದಾರೆ, ತುಮಕೂರಿನ ಹೆಗ್ಗರೆ ಬಳಿಯ ಕಾಲೇಜ್ ಪರಮೇಶ್ವರ ಒಡೆತನದ ಶಿಕ್ಷಣ ಸಂಸ್ಥೆ, ಐದು ಎನ್ನೋವಾ ಕಾರುಗಳಲ್ಲಿ...
ಪುತ್ತೂರು :ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶಿವನಾಥ ರೈ ಮೇಗಿನಗುತ್ತು ಆಯ್ಕೆಗೊಂಡಿದ್ದಾರೆ. ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರೂ ಆಗಿರುವ ಶಿವನಾಥ ರೈ ಅವರು ಈ ಹಿಂದೆ ಸರ್ವೆ ಶ್ರೀ ಸುಬ್ರಹ್ಮಣೇಶ್ವರ...
ಪುತ್ತೂರು ನಗರದ ಪಡೀಲ್ ನ ಹೃದಯ ಭಾಗದಲ್ಲಿ ಹೊಸತಾಗಿ ನಿರ್ಮಿಸಿದ ವಿಘ್ನೇಶ್ವರ ಕಾಂಪ್ಲೆಕ್ಸ್ ಇದರ ಉದ್ಘಾಟನೆ ಹಾಗೂ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ. ತಾವೆಲ್ಲರೂ ಹೆಚ್ಚಿನ...