ಗೆಜ್ಜೆಗಿರಿ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ದೇಯೀ ಬೈದೆತಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿಯ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರಾದ ಶ್ರೀ ಮಧು...
ಕೋರ್ಟಿನ ತೀರ್ಪನ್ನು ತಿರುಚಿಸುವ ಕೆಲಸ ಮಾಡಿದ್ದಾರೆ’- ಈಶ್ವರ ಭಟ್ ಪಂಜಿಗುಡ್ಡೆ ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನ್ಯಾಯಾಲಯದಲ್ಲಿ ಯಾವುದೇ ತಡೆಯಿಲ್ಲ. ನ್ಯಾಯಾಲಯ ‘ನಾಟ್ ಟು ಡಿಸ್ಪೋಸೆಸ್’ ಎಂಬ ಆರ್ಡರ್ ಕೊಟ್ಟಿದೆ. ಯಾರ ಸ್ವಾಧೀನದಲ್ಲಿದೆಯೋ ಅವರನ್ನು...
ಪುತ್ತೂರು :ಕೊಳ್ತಿಗೆ ಗ್ರಾಮದ ಅರ್ತ್ಯಡ್ಕದಲ್ಲಿ ಕಾಡಾನೆಯು ಮಹಿಳೆಯನ್ನು ಕೊಂದು ಹಾಕಿದ ಘಟನೆಯ ಹಿನ್ನೆಲೆಯಲ್ಲಿ ಕಾಡಾನೆ ಗಳನ್ನು ಮರಳಿ ಕಾಡಿಗೆ ಅಟ್ಟಲು ಚಿಕ್ಕಮಗಳೂರಿನಿಂದ ಆಗಮಿಸಿರುವ ಇಟಿಎಫ್ ತಂಡವೂ ಸೋಮವಾರ ಕಾರ್ಯಾಚರಣೆ ಪ್ರಾರಂಭಿಸಿದ್ದು ಮೊದಲ ದಿನವೇ ಕಾಡಾನೆಯ ಸುಳಿವು...
ಪುತ್ತೂರು: ಬಿಳಿಯೂರು ಮಾಡತ್ತಾರು ಸರಕಾರಿ ಪ್ರೌಢ ಕನ್ನಡ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿ ರಕ್ಷಿತ್ ಅವರು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 597 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಬಿಳಿಯೂರು ಗ್ರಾಮದ ಕರ್ವೇಲು ಸಮೀಪದ ಮುದಲಾಜೆ ನಿವಾಸಿ...
ಬೆಳ್ತಂಗಡಿ ತಾಲೂಕಿನ ಉಜಿರೆಯ ನಡ ಗ್ರಾಮದ ಫಾತಿಮ ಅಮ್ನಾ ಈ ವರ್ಷದ ಎಸ್.ಏಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ. ಎಸ್ಡಿಎಂ ಏಯ್ಡೆಡ್ ಮಾಧ್ಯಮಿಕ ಶಾಲೆ ಉಜಿರೆಯಲ್ಲಿ 10 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು.....
ಪುತ್ತೂರು: ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ...
ರಾಜ್ಯದ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.1.50ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ...
ಬೆಂಗಳೂರು ಸೋಹಮ್ ಪವರ್ ಪ್ರಾಜೆಕ್ಟ್ ಸಂಸ್ಥೆಯ ಉನ್ನತ ಅಧಿಕಾರಿ ಹರೀಶ್ ಶೆಟ್ಟಿ ಮತ್ತು ಶೀಲಾ ಹರೀಶ್ ಶೆಟ್ಟಿ ಇವರ ಪುತ್ರ ನಿಹಾಲ್ ಶೆಟ್ಟಿ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ 621 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ...
ಪುತ್ತೂರು:ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ಬಪ್ಪಳಿಗೆಯ ನೆಲ್ಲಿಗುಂಡಿಯಲ್ಲಿ ದಲಿತ ಕಾಲನಿಗೆ ಸಂಪರ್ಕ ಕಲ್ಪಿಸುವ ರಸ್ತೆಯೊಂದಕ್ಕೆ ಕಾಂಕ್ರಿಟೀಕರಣ ಮಾಡಲು ಸಿದ್ಧತೆ ನಡೆಸುವ ಸಂದರ್ಭ, ತನ್ನ ವರ್ಗ ಜಾಗದಲ್ಲಿ ರಸ್ತೆ ಕಾಂಕ್ರಿಟೀಕರಣ ಮಾಡುತ್ತಿದ್ದಾರೆಂದು ಹೇಳಿ ಸ್ಥಳೀಯರೊಬ್ಬರು ವಿರೋಧ ವ್ಯಕ್ತಪಡಿಸಿದ...
ಪುತ್ತೂರು: ದೇಶದಲ್ಲೇ ಪ್ರಥಮವಾಗಿ ಪುತ್ತೂರಿನಲ್ಲಿ ಜಾರಿಗೊಳ್ಳಲಿರುವ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಶ್ರೀ ಕ್ಷೇತ್ರ ಶೃಂಗೇರಿ ಯಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಧಾರ್ಮಿಕ ಶಿಕ್ಷಣದ ಮಾರ್ಗದರ್ಶ ಕರೂ ಪ್ರೇರಕರೂ ಆದ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀ...
ಬೆಳ್ತಂಗಡಿ: ‘ಧಾರ್ಮಿಕ ಕೇಂದ್ರದ ಸೌಹಾರ್ದ ಕೆಡಿಸಿ, ಧರ್ಮಗಳ ನಡುವೆ ಕಂದಕ ನಿರ್ಮಾಣ ಮಾಡಲು ಧಾರ್ಮಿಕ ಕೇಂದ್ರವನ್ನು ಉಪಯೋಗಿಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ನಡೆ ಖಂಡನೀಯ. ಇದು ಜನಪ್ರತಿನಿಧಿಯೊಬ್ಬರ ಬೇಜವಾಬ್ದಾರಿ ನಡೆಗೆ ಸಾಕ್ಷಿಯಾಗಿದೆ’ ಎಂದು...
ಪುತ್ತೂರು:ಇತ್ತೀಚೆಗೆ ಸುರಿದ ಮಳೆಯಿಂದಾಗಿ ದೇವಸ್ಯ-ಪಾಣಾಜೆ ರಸ್ತೆಯ ಚೆಲ್ಯಡ್ಕದಲ್ಲಿದ್ದ ಮುಳುಗು ಸೇತುವೆಯ ಮೇಲ್ಭಾಗದ ಕಿಂಡಿ ಅಣೆಕಟ್ಟಿನಲ್ಲಿ ಸಂಗ್ರಹವಾಗಿದ್ದ ಮಳೆನೀರು ಭಾನುವಾರ ಸಂಜೆ ಏಕಾಏಕಿ ಹರಿದು ಕಾಮಗಾರಿ ಹಂತದಲ್ಲಿರುವ ಸೇತುವೆ, ಹೊಳೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ಶೆಡ್ ಮುಳುಗಡೆಯಾಗಿದೆ. ಹಳೆ...
ಬೆಳ್ತಂಗಡಿ: ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು...
ಬಡಗನ್ನೂರುಃ ಮುಡಿಪಿನಡ್ಕ =ಸುಳ್ಯಪದವು ಲೋಕೋಪಯೋಗಿ ರಸ್ತೆಯ ಕೊೖಲ ಅಪಾಯಕಾರಿ ತಿರುವು ಬಳಿ ರಸ್ತೆಯ ಇಕ್ಕಡೆಗಳಲ್ಲಿ ಹೊಂಡ ಬಿದ್ದು ವಾಹನ ಸಂಚಾರಕ್ಕೆ ಸಂಕಷ್ಟ ಪರಿಸ್ಥಿತಿ ಉಂಟಾಗಿದ್ದು ಅಪಘಾತ ಸಂಭವಿಸುವ ಮುನ್ನ ರಸ್ತೆ ದುರಸ್ತಿ ಪಡಿಸುವಂತೆ ಸಾರ್ವಜನಿಕ ಆಗ್ರಹಿಸಿದ್ದರು....
ಉಪ್ಪಿನಂಗಡಿ : ಉಪ್ಪಿನಂಗಡಿಯ ಹೃದಯ ಭಾಗದಲ್ಲಿ ಬುರ್ಜುಮಾನ್ ಶಾಪಿಂಗ್ ಉದ್ಘಾಟನೆಯನ್ನು ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೆಳೆಯುತ್ತಿರುವ ಉಪ್ಪಿನಂಗಡಿ ಪಟ್ಟಣ ಮತ್ತು ಕನಸಿನ ಉಪ್ಪಿನಂಗಡಿ ಪಟ್ಟಣದ ಬಗ್ಗೆ...
ಬೆಳ್ತಂಗಡಿ ತಾಲೂಕಿನ ಉಜಿರೆಯ ಲಾಯಿಲ ಗ್ರಾಮದ ಆಯಿಶತಲ್ ಶೈಮಾ ಈ ವರ್ಷದ ಎಸ್.ಏಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಡಿಸ್ಟ್ರಿಂಕ್ಷನ್ 89% ಶೇಕಡದಿಂದ ಉತ್ತೀರ್ಣರಾಗಿದ್ದಾರೆ… ಎಸ್.ಡಿ.ಎಂ ಆಂಗ್ಲ ಮಾಧ್ಯಮಿಕ ಶಾಲೆ ಉಜಿರೆಯಲ್ಲಿ 10 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು..ತಾಯಿ...
ಸುಬ್ರಹ್ಮಣ್ಯ: ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆದಿತ್ಯವಾರ ಭಕ್ತ ಸಾಗರವೇ ಹರಿದು ಬಂದಿತ್ತು.ಭಾರೀ ಸಂಖ್ಯೆಯಲ್ಲಿ ಭಕ್ತರು ಶ್ರೀ ದೇವರ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು. ಎರಡನೇ ಶನಿವಾರ, ವಾರದ ರಜಾದಿನ, ಕ್ರಿಸ್ಮಸ್ ರಜೆಯ ಕಾರಣ ಸೇರಿದಂತೆ ಕ್ಷೇತ್ರದ...
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿಯಲ್ಲಿ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ದನ, ಮೂರು ಕರುಗಳು ಸೇರಿ ನಾಲ್ಕು ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಾಹನ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ. ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡರ ಪುತ್ರ...
ಉಡುಪಿ : ಜಾತಿ, ಧರ್ಮ ಇವುಗಳೆಲ್ಲಕ್ಕಿಂತ ಮುಖ್ಯವಾದುದು ದೇಶದ ಜನರ ರಕ್ಷಣೆ. ಅದಕ್ಕೆ ಆದ್ಯತೆ ನೀಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಉಡುಪಿ...
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಡೆದಿದೆ. ಕೆಮ್ಮಿಂಜೆ ದ್ವಾರದ ಬಳಿ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು...
ಪುತ್ತೂರು: ದಕ್ಷಿಣ ಭಾರತ ಕುಸ್ತಿ ಸಂಘ [ಸೌತ್ ಇಂಡಿಯಾ ರ್ವೆಸಲ್ಲಿಂಗ್ ಅಸೋಸಿಯೇಷನ್]ಗೆ ಚುನಾವಣೆ ನಡೆದಿದ್ದು, 2025-29 ರ ಸಾಲಿಗೆ ಉಪಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘಕ್ಕೆ ದಕ್ಷಿಣ...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮೇ. 6ರಂದು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.5ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 11.30ಕ್ಕೆ ಶಾಂತಿನಗರ ಶ್ರೀ...
ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ.3ರಂದು ತಿಂಗಳ ಷಷ್ಠಿ ಧಾರ್ಮಿಕ ಕಾರ್ಯಕ್ರಮ ದೇವಸ್ಥಾನದ ಅರ್ಚಕ ಯೋಗೀಶ್ ಕುಂಜತ್ತಾಯ ಹಾಗೂ ರಮೇಶ್ ಭಟ್ ರವರ ನೇತೃತ್ವದಲ್ಲಿ ನೆರವೇರಿತು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ...
ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರ ಜೊತೆ ಅನುಚಿತ ವರ್ತನೆ ಮಾಡಿ ಹಲ್ಲೆಗೆ ಯತ್ನ ನಡೆಸಿದ್ದ ಪ್ರಕರಣದಲ್ಲಿ ಆರೋಪಿಗಳಾದ ತಾಯಿ ಮಗನಿಗೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಘಟನೆಗೆ...
ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3614 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಿ, ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ...
ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ 18ನೇ ಆವೃತ್ತಿಯ 52ನೇ ಪಂದ್ಯ ರೋಚಕತೆ ಹುಟ್ಟಿಸಿತ್ತು. ಕೊನೆಯ ಓವರ್ನಲ್ಲಿ ಯಶ್ ದಯಾಳ್ ನಡೆಸಿದ ಅಮೋಘ ಬೌಲಿಂಗ್ ನಡೆಸಿದ ಪರಿಣಾಮ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ರನ್ ರೋಚಕ...
ಜಿಲ್ಲೆಯಲ್ಲಿ ಹಿಂದೆ ಮತ್ತು ಈಗ ನಡೆದಿರುವ ಯುವಕರ ಹತ್ಯೆಗಳು ಹಾಗೂ ಆ ಬಳಿಕ ನಡೆದಿರುವ ಅಹಿತಕರ ಘಟನೆಗಳಿಗೆ ಬಿಜೆಪಿ ಹಾಗೂ ಸಂಘಪಾರಿವಾರದ ನಾಯಕರುಗಳು ನಿರಂತರವಾಗಿ ಮಾಡುತ್ತಿರುವ ಕೋಮುಪ್ರಚೋದನೆ ಕೃತ್ಯ ಹಾಗೂ ದ್ವೇಷ ಭಾಷಣಗಳೆ ಮುಖ್ಯ ಕಾರಣ...
ರಾಮಾಯಣ ಮಹಾಕಾವ್ಯ ನಮಗೆಲ್ಲರಿಗೂ ಗೌರವದ ಕಲಾಕೃತಿ. ಹಿಂದೂ ಪರಮಪವಿತ್ರ ಗ್ರಂಥವಾದ ಶ್ರೀ ರಾಮಾಯಣವು ನಮಗೆಲ್ಲರಿಗೂ ಸದಾ ಆದರ್ಶ ಪ್ರಾಯವಾಗಿರುವಂತಹ ಪ್ರಭು ಶ್ರೀರಾಮನ ಜೀವನದ ಚಿತ್ರಣ. ಪ್ರತಿಯೊಂದು ಜೀವಿಯೂ ತಾನು ಹೇಗೆ ಬದುಕಬೇಕು ಎಂಬುದರ ದೃಷ್ಟಾಂತರೂಪವನ್ನು ಶ್ರೀರಾಮಾಯಣ...
ಮಂಗಳೂರು , ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ(Suhas Shetty) ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ...
ಪುತ್ತೂರು: ಬಜಪೆ ಸಮೀಪದ ಗುರುವಾರ (ಮೇ.1)ದಂದು ನಡೆದ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಶನಿವಾರ (ಮೇ 03)...
ಮಂಗಳೂರು: ರಾಜ್ಯದಾದ್ಯಂತ ಸುದ್ದಿ ಮಾಡಿದ ಮಂಗಳೂರಿನ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆ ರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ಬಂಧಿಸಿದ ಮಾಹಿತಿ ತಿಳಿದು ಬಂದಿರುತ್ತದೆ. ಕೊಲೆಗೆ ಬಳಸಿದ ಕಾರು ಮತ್ತು ಪಿಕಪ್...
ದ.ಕ ಜಿಲ್ಲಾದ್ಯಂತ ಬಂದೋಬಸ್ತ್ ಏರ್ಪಡಿಸಿದ ಜಿಲ್ಲಾಡಳಿತ ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 5ರ ನಿಷೇಧಾಜ್ಞೆ ಜಾರಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ
ಬೆಂಗಳೂರು: ಅಕ್ಷಯ ತೃತೀಯಾ ದಿನ ವಾದ ಬುಧವಾರ ರಾಜ್ಯದೆಲ್ಲೆಡೆ ಚಿನ್ನಾಭರಣಗಳ ಖರೀದಿ ಜೋರಾಗಿದ್ದು ರಾಜ್ಯದಲ್ಲಿ ಬರೋಬ್ಬರಿ 2 ಟನ್ ಚಿನ್ನ ಮಾರಾಟವಾಗಿದ್ದು, 1,700 ಕೋಟಿ ರೂ. ನಿಂದ 1,800 ಕೋಟಿ. ರೂ. ವಹಿವಾಟು ನಡೆದಿದೆ ಎಂದು...
ಅಹ್ಮದಾಬಾದ್: ಅಮುಲ್ ಸಂಸ್ಥೆಯ ಎಲ್ಲ ಮಾದರಿಯ ಹಾಲಿನ ಬೆಲೆ ಗುರುವಾರದಿಂದ ದೇಶಾದ್ಯಂತ ಪ್ರತೀ ಲೀ.ಗೆ 2 ರೂ. ಹೆಚ್ಚಳವಾಗುತ್ತಿದೆ. ಅಮುಲ್ ಮಾಲಕ ಸಂಸ್ಥೆಯಾದ ಮಾರ್ಕೆಟಿಂಗ್ ಫೆಡರೇಶನ್ ಈ ಬಗ್ಗೆ ಬುಧವಾರ ಘೋಷಿಸಿದೆ. ಪ್ರತೀ ಲೀ.ಗೆ 2 ರೂ....
ಬೆಳ್ಳಾರೆ: ಆರು ವರ್ಷಗಳ ಹಿಂದೆ ನಡೆದ ಘಟನೆಯೊಂದರಲ್ಲಿ ತನ್ನ ತಾಯಿಯ ಸಾವಿಗೆ ಕಾರಣವಾದ ಆರೋಪಿಗೆ ಶಿಕ್ಷೆ ವಿಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಕ್ಯಾಮಣ ಗ್ರಾಮದ ಅಂಕಜಾಲು ನವಗ್ರಾಮ ಕಾಲನಿ...
ಮೇ.1 ರಂದು ಕಾರ್ಮಿಕ ದಿನಾಚರಣೆಯ ಸಂದರ್ಭ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ ರವಿ ಕಕ್ಕೆಪದವು ಅವರು ಕಾಯಕಯೋಗಿ ಪ್ರಶಸ್ತಿ ಪಡೆಯಲಿದ್ದಾರೆ. ಸಮಾಜಸೇವಕರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಈ ಪ್ರಶಸ್ತಿಗೆ ಇವರೊಬ್ಬರೇ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ...
ನಿರ್ಮಾಣ ವಲಯದಲ್ಲಿ ಬಳಸುವ ಮತ್ತು 10 ಲಕ್ಷ ರೂ. ಒಳಗಿನ ವಾಣಿಜ್ಯ ವಾಹನಗಳ ನೋಂದಣಿ ಶುಲ್ಕ ಮೇ 1 ರಿಂದ ಏರಿಕೆಯಾಗಲಿದೆ. ವಾಣಿಜ್ಯ ವಾಹನ ನಿರ್ವಾಹಕರ ವಿರೋಧದ ಹೊರತಾಗಿಯೂ, ರಾಜ್ಯ ಸರ್ಕಾರವು ಮೇ 1...
ನಗರದ ರೊಸಾರಿಯೊ ಕಾಲೇಜಿನ ಹಿಂಭಾಗದ ಗೋದಾಮು ಒಂದರಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಿದ್ದ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ಬಂದ ದೂರು ಆಧರಿಸಿ, ಇಲಾಖೆಯ ಉಪನಿರ್ದೇಶಕಿ...
ಪುತ್ತೂರು: ರಾಜೀವ್ ಗಾಂಧಿ ಯೂನಿವರ್ಸಿಟಿ ಅಧೀನದಲ್ಲಿ ನಡೆದ ಆಯುರ್ವೇದ ಎಂ.ಡಿ.ಯ ಅಂತಿಮ ಪರೀಕ್ಷೆಯಲ್ಲಿ ಪುತ್ತೂರಿನ ಡಾ. ಮೇಘಶ್ರೀ 2. 676 ಪಡೆದು ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದಲ್ಲಿ 2 ನೇ ರ್ಯಾಂಕ್ ಪಡೆದಿರುತ್ತಾರೆ....
ಪುತ್ತೂರು: ಶ್ರೀವಿದ್ಯಾ ಭಟ್ ಅವರು ಎಂಡಿ ಹೋಮಿಯೋಪಥಿ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯಕ್ಕೆ 8ನೇ ರ್ಯಾಂಕ್ ಗಳಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲ್ಲಿ ನಡೆದ ಅರ್ಗನಾನ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪಥಿ ಫಿಲಾಸಫಿ ವಿಷಯದ ಎಂಡಿ ಹೋಮಿಯೋಪಥಿ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸೀಕ್ರೇಟ್ ಟ್ರೈನಿಂಗ್ ನೀಡಿದ್ದ ಆರೋಪದಲ್ಲಿ ಎನ್ಐಎ ದಾಖಲಿಸಿದ ದೇಶದ್ರೋಹದ ಪ್ರಕರಣ ಎದುರಿಸುತ್ತಿದ್ದರೂ ಆರು ವರ್ಷಗಳಿಂದ ತಲೆಮರೆಸಿಕೊಂಡೇ ಓಡಾಡುತ್ತಿದ್ದ ಕುಖ್ಯಾತ ಆರೋಪಿ ಮೌಸೀನ್ ಶುಕೂರ್ ಹೊನ್ನಾವರ್ ಎಂಬಾತನನ್ನು...
ಪುತ್ತೂರು: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸ್ವಚ್ಚ ಪುತ್ತೂರು ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಸಭಾಂಗಣದಲ್ಲಿ ಮೇ 1ರಂದು ಜರಗಲಿರುವುದು. ಈ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ಪ್ರತಿಕ್ರಿಯೆ...
ಮಂಗಳೂರು ನಗರದ ಹೊರವಲಯದ ಕುಡುಪು ಸಮೀಪ ಭಾನುವಾರ (ಏ.26) ವ್ಯಕ್ತಿಯೊಬ್ಬರನ್ನು ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣ ಸಂಬಂಧ 15 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್...
ಪುತ್ತೂರು : ರಾಜ್ಯ ಸರಕಾರದ ಆದೇಶದ ಮೇರೆಗೆ ಪೂಡಿ ಮುಕ್ತ ತಾಲೂಕು ಇಂದು ವಿವಿಧ ಜಿಲ್ಲೆಯ 30ಕ್ಕೂ ಹೆಚ್ಚು ಸರ್ವೆಯರಗಳು ಪುತ್ತೂರಿಗೆ ಆಗಮಿಸಿದ್ದಾರೆ. ಶಾಸಕರ ವಿಶೇಷ ಮುತುವರ್ಜಿಯಿಂದ ಅವರಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಿ...
ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಎಂಆರ್ಪಿಎಲ್ ಪೆಟ್ರೋಲ್ ಪಂಪ್ ಬಳಿ ಬಿಂದು ತಂಪು ಪಾನೀಯ ಸಾಗಿಸುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿರುವುದಿಲ್ಲ
ಪುತ್ತೂರು: ಪೆರ್ಲಂಪಾಡಿ ಬಳಿ ಆನೆ ದಾಳಿ ನಡೆದಿದ್ದು, ಮಹಿಳೆಯೋರ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮಂಗಳವಾರ ಬೆಳಿಗ್ಗೆ ಘಟನೆ ನಡೆದಿದೆ. ಪೆರ್ಲಂಪಾಡಿಯ ಕಣಿಯಾರು ಬಳಿ ಟ್ಯಾಪಿಂಗ್ ನಡೆಸುತ್ತಿದ್ದಾಗ ಆನೆ ದಾಳಿ ನಡೆಸಿದೆ. ಟ್ಯಾಪಿಂಗ್ ನಡೆಸುತ್ತಿದ್ದ ಮಹಿಳೆ, ದಾರುಣವಾಗಿ...
ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭೂಪ್ರದೇಶ ಇರುವವರೆಗೆ ಭಯೋತ್ಪಾದಕ ಚಟುವಟಿಕೆಗಳು ಮುಂದುವರಿಯುವುದರಿಂದ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಿಸಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ಇಲ್ಲಿಗೆ ಸಮೀಪದ ಲೋನಾವಾಲದಲ್ಲಿ ಸುದ್ದಿಗಾರರೊಂದಿಗೆ...
ಅಪರಾಧಗಳನ್ನು ತಡೆಯುವಲ್ಲಿ ಎಲ್ಲರೂ ಹೆಚ್ಚು ಗಮನಹರಿಸಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಮಹೇಶ ಜಿ ಹೇಳಿದರು. ಇವರು ಇತ್ತೀಚೆಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ...
ಪುತ್ತೂರು: ಆಟೋ ರಿಕ್ಷಾ ಚಾಲಕ ಬನ್ನೂರು ದಿ.ಬಿ ನಾರಾಯಣ ಆಚಾರ್ಯ ಅವರ ಪುತ್ರ ವಿನೋದ್ (37ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಏ.28ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬನ್ನೂರು ಪರಿಸರದಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ...