ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದ ಗ್ರಾಮಗಳಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ...
ಪುತ್ತೂರು : ಪ್ರತಿಷ್ಠಿತ ವಸ್ತ್ರ ಮಳಿಗೆ ಎಂ. ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆ ಮೇ.10 ರಂದು ದರ್ಬೆ ಸರ್ಕಲ್ ಸಮೀಪ ಶುಭಾರಂಭಗೊಳ್ಳಲಿದೆ. ಸುಮಾರು 80 ವರ್ಷಗಳಿಂದ ವಸ್ತ್ರ ವ್ಯಾಪಾರದಲ್ಲಿ ವಿಭಿನ್ನ...
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರು ನಿಧನರಾದರು. ಬಂಟ್ವಾಳ ಅರ್ಕುಳದಲ್ಲಿರುವ ತನ್ನ ಅತ್ತೆ ಮನೆಯಲ್ಲಿ ಮೇ.7 ರಂದು ರಾತ್ರಿ ನಿಧನರಾದರು.ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಪುತ್ತೂರು: ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ. ಶರಣಾಗತಿ ಇರುವಲ್ಲಿ ಅಹಂಕಾರ ಇರುವುದಿಲ್ಲ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಹೇಳಿದರು. ೩೪ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ...
ಪುತ್ತೂರು:ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ವಿಧಿವಶರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ...
ಸರ್ವೆ ಗ್ರಾಮದ ಕಾಡಬಾಗಿಲು ಬಾವ ರಸ್ತೆ 30 ವರ್ಷಗಳಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ನಾನಾ ಕಾರಣಗಳಿಂದಾಗಿ ಸಾಧ್ಯವಾಗಿರಲಿಲ್ಲ ಈ ವಿವಾದವು ಎಸಿ ಕೋರ್ಟ್ ಡಿಸಿ ಕೋರ್ಟ್ ಸಿವಿಲ್ ಕೋರ್ಟ್ ಹಾಗೂ ವಿವಿಧ ಹಂತದ ಮಾತು ಕತೆಗಳು...
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ )ಬೆಂಗಳೂರು ಪುತ್ತೂರು ತಾಲೂಕು ಶಾಖೆ ಅರ್ಪಿಸುವ ಕಲಾಸಂಗಮ ಕಲಾವಿದರಿಂದ ಮೇ 9 ಗುರುವಾರ ಸಂಜೆ 6 ಗಂಟೆಗೆ ಪುತ್ತೂರಿನ ಪುರ ಭವನದಲ್ಲಿ ಮೇ 9 ಗುರುವಾರ ‘...
ಲೋಕಸಭಾ ಅಭ್ಯರ್ಥಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಗಳಾದ ಪದ್ಮರಾಜ್ ಆರ್ ಪೂಜಾರಿ ರವರು ಪಾಣಾಜೆ ಗ್ರಾಮದ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 06 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಕಾರ್ತಿಕಪೂಜೆ ಮಾಡಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ...
ಪುತ್ತೂರು: ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇದ್ದು ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ,...
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ...
ಮಡಿಕೇರಿ: ಪಟ್ಟಣದ ಕಲ್ಯಾಣಮಂಟಪವೊಂದರಲ್ಲಿ ಮದುವೆಯ ಹಿಂದಿನ ದಿನ ಸಿಹಿತಿಂಡಿ ನೀಡಿಲ್ಲವೆಂದು ಮದುವೆಯನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ. ಸಮೀಪದ ಹಾನಗಲ್ಲು ಗ್ರಾಮದ ಸಿದ್ದಾರ್ಥ ಬಡಾವಣೆಯ ಯುವತಿಯ ವಿವಾಹ ತುಮಕೂರು ಜಿಲ್ಲೆಯ ಯುವಕ ನೋರ್ವನೊಂದಿಗೆ ನಿಶ್ಚಯವಾಗಿದ್ದು. ಮೇ 5ರಂದು...
ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು...
ಪುತ್ತೂರು: ಪುತ್ತೂರಿನಿಂದ ವಿಟ್ಲಕ್ಕೆ ಮತ್ತು ಬಿಸಿ ರೋಡ್ ನಿಂದ ವಿಟ್ಲ ಆಗಿ ಪುತ್ತೂರು ರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಳೆದ ನಾಲ್ಕು ತಿಂಗಳಿಂದ ಸಂಚಾರವನ್ನು ರದ್ದು ಮಾಡಲಾಗಿದ್ದು ಬಸ್ ವ್ಯವಸ್ಥೆ ಪುನರಾರಂಭ ಮಾಡಬೇಕಂದು ಶಾಸಕರಿಗೆ...
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಕೊಳವೆ ಬಾವಿ ತೆಗೆಯಲು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದ್ದು ಬಳಿಕ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿ ನಿಗದಿತ ಸ್ಥಳದಲ್ಲೇ ಕೊಳವೆ ಬಾವಿ ತೆಗೆಸಿದ ಘಟನೆ ಆರ್ಯಾಪು...
ಪುತ್ತೂರು: ಪುರುಷರಕಟ್ಟೆಯಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಪುತ್ತೂರಿನ ಖ್ಯಾತ ಜನರಲ್ ಫಿಸಿಷಿಯನ್, ಮಧುಮೇಹ ಹಾಗೂ ಹೃದ್ರೋಗ ತಜ್ಞೆ ಡಾ.ಸ್ವಾತಿ.ಆರ್.ಭಟ್ ರವರು ಸೋಮವಾರದಿಂದ ಶನಿವಾರ ಬೆಳಿಗ್ಗೆ 9 ಗಂಟೆಯಿಂದ 10ರ ತನಕ ಸೇವೆಗೆ ಲಭ್ಯರಿರುತ್ತಾರೆ....
ಮೇ 5ರಂದು ಸಂಜೆ ಶ್ರೀ ಲಕ್ಷ್ಮೀನರಸಿಂಹ ಮಹಿಳಾ ಭಜನಾ ಮಂಡಳಿ ಕಾಣಿಯೂರು ಇವರ ಸದಸ್ಯರಿಂದ ಕುಣಿತ ಭಜನೆ ಬಳಿಕ ಪ್ರಾಸಾದ ಪರಿಗ್ರಹ, ಸ್ಥಳಸುದ್ದಿ, ಪ್ರಾಸಾದಶುದ್ದಿರಕೋಪ ಹೋನು, ವಾಸ್ತುಹೋದು ವಾಸ್ತುಬಲಿ, ಬಿಂಬಾಧಿವಾಸ, ರಕ್ಷೆಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು....
ಹಾಸನದಿಂದ ಪ್ರಜ್ವಲ್ ರೇವಣ್ಣ ಈಗ ಗೆದ್ದರೆ, ಗೆದ್ದರೂ ಸೋತಂತೆ. ಹೌದು, ಪ್ರಜ್ವಲ್ ರೇವಣ್ಣ ಗೆದ್ದರೆ ನಾವು ಎನ್ಡಿಎ ವತಿಯಿಂದ ಅಮಾನತು ಮಾಡ್ತೀವಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಖಡಕ್ ಆಗಿ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದ್ದಾರೆ. ಬಿಜೆಪಿ...
ಮೈಸೂರು ಜಿಲ್ಲೆ ಹುಣಸೂರಿನ ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ರೇವಣ್ಣ ಅವರನ್ನು ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು 17ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವೈದ್ಯಕೀಯ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿ.ಎಂ ಸಿದ್ದರಾಮಯ್ಯ ಅವರು ತುರ್ತು ವ್ಯವಸ್ಥೆಗಾಗಿ 50 ಲಕ್ಷ...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು....
ಮಂಗಳೂರು : ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.ದೇಶದಿಂದ ದೇಶಕ್ಕೆ ಪ್ರಜ್ವಲ್ ರೇವಣ್ಣ ಅವರು ಹಾರುತ್ತಿದ್ದಾರೆ.ಇಂದು ಮಂಗಳೂರು ವಿಮಾನ...
ಹೈಲೈಟ್ಸ್: . ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆಗೆ ಆಹಾರ ಇಲಾಖೆ ನಿರ್ಧಾರ. . ಜೂನ್ ತಿಂಗಳಲ್ಲಿಹೊಸ ಕಾರ್ಡ್ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನಿಸಿದೆ. . ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ...
ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇರುತ್ತದೆ ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ....
ವಿಟ್ಲ; ಕರಾವಳಿಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಮನೆಯಿಂದ ಹೊರಗೆ ಬರೋದಕ್ಕೆ ಜನ ಭಯ ಪಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿಯಲ್ಲಿ ಬಿಸಿಲ ಪ್ರತಾಪ ಎಷ್ಟರಮಟ್ಟಿಗೆ ಇದೆ ಅನ್ನೋದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದೆ. ಬಿಸಿಲ ತಾಪಕ್ಕೆ...
ತಾರೀಕು 05-05-2024ನೇ ಆದಿತ್ಯವಾರದಿಂದ ತಾರೀಕು 06-05-2024ನೇ ಸೋಮವಾರದ ತನಕ ಸ್ವಸ್ತಿ। ಶ್ರೀ ಕ್ರೋಧಿ ನಾಮ ಸಂವತ್ಸರದ ಉತ್ತರಾಯಣ ಮೇಷ ಮಾಸ ೨೩ ಸಲುವ, ತಾರೀಕು 06-05-2024ನೇ ಸೋಮವಾರ ಬೆಳಗ್ಗೆ 10-30ರ ಮಿಥುನ ಲಗ್ನದ ಸುಮುಹೂರ್ತದಲ್ಲಿ ಬ್ರಹ್ಮಶ್ರೀ...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮೇ.6ರಂದು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 9ರಿಂದ ಶ್ರೀ...
ಪುತ್ತೂರು : ತಾಪಮಾನ ತೀವ್ರ ಏರಿಕೆ ಕಂಡಿರುವ ಕಾರಣ ಅಡಿಕೆ ತೋಟಗಳಲ್ಲಿ ನಳ್ಳಿ (ಎಳೆ ಅಡಿಕೆ) ಉದುರುತ್ತಿದ್ದು ಅರ್ಧಕ್ಕರ್ಧ ಫಸಲು ನಷ್ಟವಾಗುವ ಭೀತಿ ಎದುರಾಗಿದೆ.ಸಾಮಾನ್ಯವಾಗಿ ಅಡಿಕೆ ತೋಟಗಳು 35ರಿಂದ 36 ಡಿಗ್ರಿ ಸೆ. ತನಕದ ಉಷ್ಣಾಂಶ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ...
ಪ್ರವಾಸಿ ಹಡಗು ಪ್ರಾರಂಭಿಸಲು ಸಹಕರಿಸಿದ ಕರ್ನಾಟಕ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಪ್ರವಾಸಿಗರು ಕೋವಿಡ್ 19 ಸಾಂಕ್ರಾಮಿಕ ರೋಗದ ನಂತರ ಸ್ಥಗಿತಗೊಂಡಿದ್ದ ಮಂಗಳೂರಿನಿಂದ ಲಕ್ಷದ್ವೀಪ ಪ್ರಯಾಣಿಕ ಹಡಗು ಪುನರಾರಂಭಗೊಂಡಿದೆ. ಇದರ ಅಂಗವಾಗಿ, ಲಕ್ಷದ್ವೀಪದಿಂದ ಮಂಗಳೂರಿನ ಹಳೆ ಬಂದರಿಗೆ...
ಮೈಸೂರು: ಬಿಸಿಲಿನಿಂದ ಬಸವಳಿದಿದ್ದ ಧರೆಗೆ ವರುಣ ತಂಪೆರೆದಿದ್ದಾನೆ.ಮೈಸೂರಿನಲ್ಲಿ (Mysore Kodagu Rain) ಸಂಜೆ ಪ್ರಾರಂಭವಾದ ಮಳೆ ಹಲವು ಅವಾಂತರ ಮಾಡಿದೆ. ಭಾರಿ ಗಾಳಿ ಮಳೆ ಮರಗಳು ಮುರಿದು ಬಿದ್ದು ಹಲವು ವಾಹನಗಳು ಜಖಂ ಆಗಿದೆ. ಪ್ರವಾಸಿಗರ...
ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಎಂಜಲು ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು ಇದೀಗ ಬಾಲಕ ಶಾಸಕರಿಗೆ...
ಬೆಳ್ತಂಗಡಿ : ಬಳ್ಳಮಂಜ ಮಚ್ಚಿನ ಗ್ರಾಮದ ವಡ್ಡ ಇಲ್ಲಿನ ಮೂಲ ಮನೆಯ ನಾಗಬನದಲ್ಲಿ ನಿನ್ನೆ ನಾಗ ದೇವರ ವಾಸ್ತು ಪೂಜೆ ಹಾಗೂ ಇಂದು ಬೆಳಿಗ್ಗೆ ಗಂಟೆ 10-14ರ ಮಿಥುನ ಲಗ್ನದಲ್ಲಿ ಶ್ರೀ ನಾಗ ಪ್ರತಿಷ್ಠೆಯು ಬಳ್ಳಮಂಜ...
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 20 ಸಾವಿರ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ : ಸಂಜೀವ ಪೂಜಾರಿ ಕುರೆಮಜಲು ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಮುಂಡೂರು ಮೇ : 01.ಸುಡು ಬಿಸಿಲನ್ನು ಲೆಕ್ಕಿಸದೆ ಶಾಂತಿಯುತವಾಗಿ ಮತದಾನ...
ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಜರುಗಿದ 52ನೇ ವರ್ಷದ ಸಾಮೂಹಿಕ ವಿವಾಹದಲ್ಲಿ ಒಟ್ಟು 123 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಶ್ರೀ ಧರ್ಮಸ್ಥಳ ದೇವಸ್ಥಾನದ ಮುಂಭಾಗದಿಂದ ಅಮೃತವರ್ಷಿಣಿ ಸಭಾಭವನದವರೆಗೆ ಸಾಮೂಹಿಕ ವಿವಾಹದ ಮೆರವಣಿಗೆ ನಡೆಯಿತು....
ಮಂಗಳೂರು ಮೇ 1: ದೇಶದ ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೊದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕಗೊಂಡಿದ್ದಾರೆ. ಎಪ್ರಿಲ್ 23 ರಂದು ನಡೆದ ಕ್ಯಾಂಪ್ಕೋದ ಆಡಳಿತ ಮಂಡಳಿಯ ಸಭೆಯಲ್ಲಿ ಸಂಸ್ಥೆಯನ್ನು ಮುನ್ನಡೆಸುವ ಮಹತ್ತರ ಜವಾಬ್ದಾರಿಯನ್ನು...
ಮಂಗಳೂರು ಸರಿ ಸುಮಾರು 4 ದಶಕದ ಕಾಲ ಯಕ್ಷ ರಂಗದಲ್ಲಿ ಸೇವೆ ಸಲ್ಲಿಸಿದ ಹಿರಿಯ ಕಲಾವಿದ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು (59 ವರ್ಷ) ಉಡುಪಿ ಜಿಲ್ಲೆಯ ಕೋಟದಲ್ಲಿ ವೇಷ...
ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ 01 ಮೇ 2024 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ಉಸ್ಮಾನ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು....
ಮೇ 01: ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಬಾರಿಯ ಬೇಸಿಗೆಯ ಬಿಸಿಲಿನ ಝಳಕ್ಕೆ ಸಿಲಿಕಾನ್ ಸಿಟಿ ಜನರು ಹೈರಾಣಿ ಹೋಗಿದ್ದು, ವರುಣನ ಕೃಪೆಗಾಗಿ ಕಾಯುತ್ತಿದ್ದಾರೆ. ಆದರೆ ಬೆಂಗಳೂರಿನ ವಾತಾವರಣ ಮಾತ್ರ ದಿನದಿಂದ...
ಮಂಗಳೂರು: ಮೇ 1 ರಿಂದ ಮೇ 7ವರೆಗೆ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ಚಾಮರಾಜನಗರದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ...
ನೆಲ್ಯಾಡಿ : ಸುಮಾರು ಆರು ವರ್ಷಗಳ ಹಿಂದೆ ನೆಲ್ಯಾಡಿ ಜಂಕ್ಷನ್ ನಲ್ಲಿದ್ದ ಕೆ. ಮೊಹಮ್ಮದ್ ಹನೀಫ್ ಎಂಬುವರ ಗೋದಾಮ್ ಕೊಠಡಿಯ ಶಟರ್ ತೆಗೆದು ಅವರು ಖರೀದಿಸಿದ ಸುಮಾರು 250 ಕೆಜಿ ಅಡಿಕೆಯನ್ನು ಯಾರೋ ಆರೋಪಿಗಳು ಕಳ್ಳತನ...
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಅವರು, “ವಿಚಾರಣೆಗೆ ಹಾಜರಾಗಲು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೇ 13ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂದ್ಹಾಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರು ಸೋಮವಾರ ಮಹಮೂರ್ಗಂಜ್ನ ತುಳಸಿ ಉದ್ಯಾನ್ನಲ್ಲಿರುವ ಚುನಾವಣಾ ಕಚೇರಿಯಲ್ಲಿ...
ಯಾದಗಿರಿ: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ...
ಮೇ.01: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಇಂದು ಜರಗಿತು ಆ ಪ್ರಯುಕ್ತ 12 ಕಾಯಿ...
ಪುತ್ತೂರು : ಪುತ್ತೂರು ಬಾರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ ಹಾಗೂ ಪುತ್ತೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮೇ.2 ರಂದು ಪುತ್ತೂರು ಬಾರ್ ಅಸೋಸಿಯೇಶನ್ ನ ಪರಾಶರ ಹಾಲ್ ನಲ್ಲಿ...
ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ...
ಮಂಗಳೂರು, ಎ.30: ಯುನಿವೆಫ್ ಕರ್ನಾಟಕ ಇದರ ದ.ಕ. ಘಟಕದ ವತಿಯಿಂದ ಹಜ್ ಪ್ರಾಯೋಗಿಕ ತರಬೇತಿ ಶಿಬಿರವನ್ನು ಮೇ 3 ರಂದು ಅಪರಾಹ್ನ 3:30 ಗಂಟೆಗೆ ಕಂಕನಾಡಿಯ ಜಮೀಯತುಲ್ ಲಾಹ್ ಹಾಲ್ ನಲ್ಲಿ ಆಯೋಜಿದಲಾಗಿದೆ. ಈ ಕಾರ್ಯಕ್ರಮದಲ್ಲಿ...
ಸುಳ್ಯ: ಮನೆಮಂದಿ ಕೆಲಸಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳವುಗೈದಿರುವುದಾಗಿ ಸುಳ್ಯ ಕಸಬಾ ಗ್ರಾಮದ ಕೆಎಫ್ಡಿಸಿ ಕ್ವಾಟ್ರಸ್ನ ನಾಚಪ್ಪ ಎ.ಸಿ. ಅವರು ಎ. 29ರಂದು ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. 2...
ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ 1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ. ಬೆಳಿಗ್ಗೆ 7.30ರಿಂದ ಗಣಹೋಮ, ನವಕ...