ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಮಾಡಿಸಿಕೊಂಡ ಕೃಷಿಕರಿಗೆ ಮಂಗಳವಾರ ಶುಭ ದಿನ. ಯಾಕೆಂದರೆ ಕೃಷಿಕರ ಖಾತೆಗೆ ನಿರೀಕ್ಷೆಗೂ ಮೀರಿ ಹಣ ಜಮೆಯಾಗಿದ್ದು ಕೃಷಿಕರ ಮೊಗದಲ್ಲಿ ಸಂತಸದ ಕಳೆ ತುಂಬಿದೆ. ಈ 4 ಸಂತಸಕ್ಕೆ ಕಾರಣರಾದವರು...
ಕಡಬ : ಚಾರ್ವಾಕದಲ್ಲಿ ಹಲ್ಲೆಗೊಳಗಾಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನನ್ನು ಶಾಸಕ ಅಶೋಕ್ ಕುಮಾರ್ ರೈ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ.ಮಾದ್ಯಮದೊಂದಿಗೆ ಮಾತನಾಡಿದ ಶಾಸಕ ರೈ ಅವರು ಘಟನೆ ಪಕ್ಷ ಪಕ್ಷದೊಳಗೆ ನಡೆದಿದೆಯೇ, ವೈಯಕ್ತಿಕವಾಗಿ ನಡೆದಿದೆಯೋ...
ಕಾಪು: ಇತ್ತೀಚೆಗೆ ಅಗಲಿದ ಕೆ. ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಸಮರ್ಪಣೆ ಸಹಿತ ಶ್ರದ್ಧಾಂಜಲಿ ಸಭೆಯು ಸೋಮವಾರ ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ನಡೆಯಿತು. ಉಡುಪಿ...
ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಂಸತ್ ಭವನದ ಪ್ರಧಾನಿ ಕಚೇರಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೃಷ್ಣಭೈರೇಗಾಡ ಅವರು ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ...
ಪುತ್ತೂರು: ಖಾಸಗಿ ಶಾಲೆಗಿಂತ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಣಣ ದೊರೆಯುತ್ತಿದ್ದು ಈ ಕಾರಣಕ್ಕೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವೃದ್ದಿಸುತ್ತಲೇ ಇದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಇಡ್ಕಿದು ಗ್ರಾಮದ ಓಜಾಲ ಸರಕಾರಿ...
ಪುತ್ತೂರು: ಡಿ.19, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಕೇಂದ್ರ ಸಮಿತಿ ಮಂಗಳೂರು ಇದರ 36ನೇ ವಾರ್ಷಿಕ ಸಮಾವೇಶವ 24.12.2023ನೇ ರವಿವಾರದಂದು ಶುಭ ಲಕ್ಷ್ಮಿ ಸಭಾಂಗಣ ಬೆಂಜನ ಪದವು ಬಂಟ್ವಾಳದಲ್ಲಿ ಬೆಳಿಗ್ಗೆ 9:30 ರಿಂದ...
ಪುತ್ತೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಸೇವೆ, ಪ್ರತೀ ಮಹಿಳೆಯರಿಗೆ ತಿಂಗಳಿಗೆ 2000 ,ಯುವನಿಧಿ ಮತ್ತು ಪಡಿತರ ಹಣವನ್ನು ಪ್ರತೀ...
ಬೆಂಗಳೂರು, ಡಿಸೆಂಬರ್ 18: ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೊವಿಡ್ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರ ರಾಜ್ಯಗಳಿಗೆ ಕೇಂದ್ರ ಆರೋಗ್ಯ...
ಬೆಂಗಳೂರು: ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ ಮತ್ತು ಬಲಪ್ರಯೋಗ...
ಪುತ್ತೂರು: ಪುತ್ತೂರು ನಗರಸಭೆಯ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡೂ ಕಡೆಯ ಚುನಾವಣಾ ಆಯೋಗ ಬ್ಯಾಟ್ ಚಿಹ್ನೆಯನ್ನು ನೀಡಿದೆ.ರಕ್ಷೇಶ್ವರಿ ಘಟಕ ಕಬಕ ವಾರ್ಡ್ -1 ರಲ್ಲಿ ಅನ್ನಪೂರ್ಣ ರಾವ್ ಮತ್ತು ಚಿಕ್ಕಪುತ್ತೂರು ನೆಲ್ಲಿಕಟ್ಟೆ ವಾರ್ಡ್...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ವಿಚಾರವಾಗಿ...
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದೇವಳದ ವಠಾರದಲ್ಲಿ ನಡೆಯಿತು. ಹಿರಿಯರಾದ ಚಿಕ್ಕಪ್ಪ ನಾಯ್ಕ್ ಆಮಂತ್ರಣ...
ಪುತ್ತೂರು: ದ 18,ಮಕ್ಕಳನ್ನು ತಿದ್ದುವ ಮತ್ತು ಅವರಿಗೆ ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರುಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ...
ಇನ್ನೇನು ಹೊಸವರ್ಷವನ್ನು ಸ್ವಾಗತಿಸಲು ಎಲ್ಲರೂ ಸಜ್ಜಾಗಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ BBMP ಮತ್ತು ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೊಲೀಸರು ಸಭೆ ನಡೆಸಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ....
ಉಡುಪಿ: ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು,...
ಪೆರ್ನಾಜೆ: ದ 17, ಪೆಟ್ಟು ತಿಂದ ಕಲ್ಲು ಸುಂದರ ವಿಗ್ರಹವಾಗುತ್ತದೆ ಹಾಗೆ ವಿದ್ಯಾರ್ಥಿಗಳನ್ನು ತಿದ್ದಿ ತಿಡಿ ರೂಪ ನೀಡುವ ಶಿಕ್ಷಕರು ಆದರ್ಶ ಗುರು. ಗಾಳಿ ನಮಗೆಷ್ಟು ಮುಖ್ಯವೋ ಗಾಳಿಮಾತು ಅಷ್ಟೇ ಅಪಾಯಕಾರಿ ನಂಬಿಕೆ ಅನ್ನೋದು ಬೆಲೆಕಟ್ಟಲಾಗದ...
ಪುತ್ತೂರು: ದ 17, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.), ಪುತ್ತೂರು ಘಟಕದ 2023/24ರ ಪದಗ್ರಹಣ ಸಮಾರಂಭವು ದಿನಾಂಕ 16-12-2023 ರಂದು ಶನಿವಾರ ಸಂಜೆ ಗಂಟೆಗೆ4.00ಕ್ಕೆ ಸರಿಯಾಗಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ...
ಉಪ್ಪಿನಂಗಡಿ: ಯುವವಾಹಿನಿ ಉಪ್ಪಿನಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ.16ರಂದು ರಾಮನಗರ ರೋಟರಿ ಭವನದಲ್ಲಿ ನಡೆಯಿತು. ಸಿಡಿಪಿಓ ಶ್ರೀಲತಾ ಕಾರ್ಯಕ್ರಮ ಉದ್ಘಾಟಿಸಿದರು. ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮನೋಹರ್ ಕುಮಾರ್ ಎ. ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ...
ಕರ್ನಾಟಕ:ರಾಜ್ಯದಲ್ಲಿ ಚುಮು ಚುಮು ಚಳಿಯ ನಡುವೆ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇದರ ನಡುವೆ, ರಾಜಧಾನಿ ಬೆಂಗಳೂರು ಒಳಗೊಂಡಂತೆ ರಾಜ್ಯದ ಹಲವೆಡೆ ಇಂದಿನಿಂದ ಡಿ.20ರ ತನಕ ವರುಣ ದರ್ಶನ ನೀಡುವ ಕುರಿತು ಹವಾಮಾನ ಇಲಾಖೆ...
ಮುಂಬೈ: ಸ್ಟೀಲ್ ದೈತ್ಯ jsw ಸಮೂಹದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಸಜ್ಜನ್ ಜಿಂದಾಲ್ (Sajjan Jindall) ವಿರುದ್ಧ ಮುಂಬಾಯಿಯ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟಿಯೊಬ್ಬರು ನೀಡಿದ ದೂರಿನಂತೆ ನ್ಯಾಯಾಲಯದ ಆದೇಶದ ಮೇರೆಗೆ ಬಿಕೆಸಿ...
ಬೆಂಗಳೂರು: ರಾಜ್ಯದ ಪ್ರಮುಖ ಸಾರಿಗೆ ಸಂಸ್ಥೆಯಾದ ಕೆಎಸ್ಆರ್ಟಿಸಿ ಇದೇ ಮೊದಲ ಬಾರಿಗೆ ಲಾಜಿಸ್ಟಿಕ್ಸ್ ಸೇವೆಯನ್ನು ಡಿಸೆಂಬರ್ 23 ರಿಂದ ಪ್ರಾರಂಭಿಸಲಿದೆ. ಈ ಮೂಲಕ ನಾಡಿನ ಪ್ರಮುಖ ನಗರಗಳಿಗೆ ಕಾರ್ಗೋ ಸೇವೆ ಲಭ್ಯವಾಗಲಿದೆ.ಸಾರಿಗೆ ಹಾಗೂ ಮುಜರಾಯಿ ಸಚಿವ...
ಕಳೆದ ಕೆಲ ದಿನಗಳ ಅಂತರದಲ್ಲಿ ಉತ್ತರ ಕೇರಳದ ಜಿಲ್ಲೆಗಳಲ್ಲಿ ಇಬ್ಬರು ಕೋವಿಡ್ -19 ರ ಹೊಸ ರೂಪಾಂತಾರಿ ವೈರಸ್ ಗೆ (UNT Covid subvariant) ಸಾವನ್ನಪ್ಪಿದ್ದಾರೆ. ಈ ಬಳಿಕ ರಾಜ್ಯಾದ್ಯಂತ ಸೋಂಕಿನ ವಿರುದ್ಧ ಕೇರಳದ ಆರೋಗ್ಯ...
ಭಾರತದಲ್ಲಿ ಕೋವಿಡ್-19 ಭೀತಿ ಮತ್ತೆ ಶುರುವಾಗಿದೆ. ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್-19 ಉಪತಳಿ ಜೆಎನ್.1 ಪತ್ತೆಯಾಗಿರುವುದು ದೃಢಪಟ್ಟಿದೆ. ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ...
ಅರ್ಯಾಪು: ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ *2024* ರ ಕ್ಯಾಲೆಂಡರ್ ನ್ನು ಸಹಕಾರಿ ಸಂಘ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಬಿಡುಗಡೆ ಗೊಳಿಸಿದರು. ಸಹಕಾರಿ ಸಂಘ ಕೇಂದ್ರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ...
ಪುತ್ತಿಲ ಪರಿವಾರ ಕುರಿಯ ಮತ್ತು ಕೆಮ್ಮಿಂಜೆ (ಗ್ರಾಮಾಂತರ )ಸಮಿತಿ ಯ ವತಿಯಿಂದ ದಿನಾಂಕ 16/12/2023 ನೇ ಶನಿವಾರ ಸಂಜೆ ಗಂಟೆ 4.30ರಿಂದ ನೈತಾಡಿ -ಕಲ್ಲಗುಡ್ಡೆ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಸಿದ್ಧಿವಿನಾಯಕ ವ್ರತ ಪೂಜೆ, ಭಜನೆ,...
ಮೂಡಯೂರುಗುತ್ತು ಪೆರ್ಮುಂಡ ಗರಡಿ ಅರಿಗೊ ಶ್ರೀ ಬೈದೇರು ಗಳ ನೇಮದ ಆಮಂತ್ರಣ ಪತ್ರ ಬಿಡುಗಡೆ ಪುತ್ತೂರು, ಡಿ:16 ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಮೂಡಾಯೂರು ಗುತ್ತು ಪೆರ್ಮುಂಡ ಗರಡಿ ಆರಿಗೊ ದಲ್ಲಿ 23 /12/2023 ರಿಂದ...
ಕರ್ನಾಟಕ ಮಳೆ ಅಪ್ಡೇಟ್: ಡಿ.17 ರಿಂದ ಎರಡು ದಿನಗಳ ಕಾಲ ಕರ್ನಾಟಕದ 18 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಚಳಿ ಪ್ರಾರಂಭವಾಗಿದೆ. ಉತ್ತರ ಕನ್ನಡ,...
ಉಪ್ಪಿನಂಗಡಿ : ಡಿ.15 ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ 16-12-2023ನೇ ಶನಿವಾರದಂದು ಸಂಜೆ 6ಕ್ಕೆ ಸರಿಯಾಗಿ ರೋಟರಿ ಭವನ ರಾಮನಗರ ಉಪ್ಪಿನಂಗಡಿಯಲ್ಲಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಸಮಾಜದ ಅನೇಕ ಗಣ್ಯರು...
ಬೆಳ್ತಂಗಡಿ: ಡಿ.16. ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ. ಇದರ ವತಿಯಿಂದ ದಿನಾಂಕ 24.12.23.ಆದಿತ್ಯವಾರದಂದು ಬೆಳ್ತಂಗಡಿ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಕ್ರಿಕೆಟ್ ಪಂದ್ಯಾಟ ನಡೆಯಲಿಕ್ಕಿದೆ. ಕಾರ್ಯಕ್ರಮದ ಉದ್ಘಾಟನೆ ಮತ್ತು...
ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ನರಿಮೊಗರು ಪುತ್ತೂರು. ಹೊನಲು ಬೆಳಕಿನ ಕ್ರೀಡೋತ್ಸವ-ವಾರ್ಷಿಕೋತ್ಸವ 2023-2024. ದಿನಾಂಕ 4-1-24ನೇ ಗುರುವಾರ ಸಂಜೆ 5:15ಕ್ಕೆ ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಆಶೀರ್ವಾಚನ ನೀಡಲಿದ್ದಾರೆ . ಅಧ್ಯಕ್ಷತೆಯನ್ನು ಜಯರಾಮ ಕೆದಿಲಾಯ...
ಡಿ.15.ಪುತ್ತೂರು ನಗರ ಕಾಂಗ್ರೆಸ್ ನ ನೂತನ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯವರನ್ನು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿಯವರು ನೇಮಕ ಗೊಳಿಸಿ ಆದೇಶ ಮಾಡಿದ್ದಾರೆ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್...
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಮುತ್ತೂರು ಗ್ರಾಮದ ಬೊಳಿಯ ನಿವಾಸಿ ಸಂತೋಷ್ ಪೂಜಾರಿ ಬಂಧಿತ ಆರೋಪಿ....
ಪುತ್ತೂರು: ಭಿನ್ನಾಭಿಪ್ರಾಯ ಗುಂಪುಗಳು ಒಟ್ಟಾಗಲೆಂದು ಬಿಜೆಪಿ ಅಭ್ಯರ್ಥಿಗಳಿಗೆ ಶುಭ ಹಾರೈಸಿದ್ದೇನೆ, ಪುತ್ತಿಲ ಪರಿವಾರದ ಅಭ್ಯರ್ಥಿಗಳು ಮಭ ಹಾರೈಸುತ್ತೇನೆ ಎಂದು ಡಾ.ಸುರೇಶ್ ಪುತ್ತೂರಾಯ ಅವರು ನೀಡಿದ ಹೇಳಿಕೆ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಆಡಳಿತದಲ್ಲಿ ದೇಶ...
ಪುತ್ತೂರು: ಕೆಎಸ್ಆರ್ಟಿಸಿ ಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡರಾದ ಶಾಂತರಾಮ ವಿಟ್ಲ ಇವರು ಪತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಪ್ರಮೀಳಾ ಎಸ್ ಶೆಟ್ಟಿ, ಮಕ್ಕಳಾದ...
ಪುತ್ತೂರು : ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ 27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಇಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ದೇವಸ್ಥಾನ, ಚರ್ಚ್...
ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಈಗಾಗಲೇ ಘೋಷಣೆಯಾಗಿದ್ದು, ಇಂದು ನಾಮಪತ್ರ...
ಕಡಬ : ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ಸುಮಾರು 15 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ, ತಾಲೂಕು ಸಮಿತಿಯ ನೂತನ ಸಮಿತಿ...
ಪುತ್ತೂರು: ನಾಳೆ ಬೆಳಿಗ್ಗೆ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳು ಪಕ್ಷದ ಕಚೇರಿಯಲ್ಲಿ ಸೇರಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಮೆರವಣಿಗೆ ಮುಖಾಂತರ ನಗರಸಭೆಯಲ್ಲಿ ನಾಮಪತ್ರ ಸಲ್ಲಿಸಲಾಗುದು ಪುತ್ತೂರು ನಗರ ಸಭಾ ಎರಡು ವಾರ್ಡ್ ಗಳ ಉಪ –...
ಪುತ್ತೂರು: ಲಿಯೊ ಕ್ಲಬ್ 317ಡಿ ಇದರ ಜಿಲ್ಲಾಧ್ಯಕ್ಷೆಯಾದ ರಂಜಿತಾ ಎಚ್ ಶೆಟ್ಟಿ ಕಾವುರವರು ವಿದೇಶ ಪ್ರವಾಸ ಕೈಗೊಳ್ಳಲಿದ್ದು ಡಿ.15 ರಿಂದ 18 ರತನಕ ಡಾಕಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.ಭಾರತ, ದಕ್ಷಿಣ ಏಷ್ಯ, ಮತ್ತು ಮಧ್ಯ...
ಪುತ್ತೂರು : ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ 27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದು ತಿಳಿದು ಕಾಂಗ್ರೆಸ್...
ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಡಿ.8 ರಂದು ಅಧಿಸೂಚನೆ ಹೊರಡಿಸಿದ್ದು, ಇಂದು ಪುತ್ತಿಲ ಪರಿವಾರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು....
ವಿಟ್ಲ: ಕೋರೆಯಲ್ಲಿ ಜಾರಿ ಬಿದ್ದು ಯುವಕ ಮೃತ್ಯು ಪ್ರಕರಣ *ಬಡ ಕುಟುಂಬಕ್ಕೆ ಚಿಲ್ಲರೆ ಹಣ ನೀಡಿ ಪ್ರಕರಣ ವನ್ನು ಮುಚ್ಚಿ ಹಾಕಲು ಚಿಲ್ಲರೆ ಬುದ್ದಿ ತೋರಿಸಿದ ವಿಟ್ಲ ಮುಡ್ನೂರು ಪಂಚಾಯತ್ ಅಧ್ಯಕ್ಷ* *ಕೋರೆಯ ಗುಂಡಿ ಮುಚ್ಚದಿರುವುದೇ...
ಬೆಂಗಳೂರು; ಕನ್ನಡದ ನಂಬರ್ ಒನ್ ಯೂಟ್ಯೂಬರ್ ಡಾ.ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್ ಪ್ರತಿ ಕನ್ನಡಿಗನೂ ಚಿರಪರಿಚಿತ. ಆದರೆ ಕಳೆದ ತಿಂಗಳಿಂದ ಗಗನ್ ತಮ್ಮ ಡಾ ಟ್ರೋ ಯೂಟ್ಯೂಬ್ ಚಾನೆಲ್ ನಲ್ಲಿ ಯಾವುದೇ ವೀಡಿಯೋ ಹಾಕಿಲ್ಲ. ಚೀನಾ...
ಪ್ರತಾಪ್ ಸಿಂಹ ಬುಧವಾರ ಲೋಕಸಭೆಯೊಳಗೆ ನುಗ್ಗಿ ಹೊಗೆ ಎಬ್ಬಿಸಿ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಇಬ್ಬರು ದುಷ್ಕರ್ಮಿಗಳು ಸಂಸತ್ ಪ್ರವೇಶಿಸಲು ಸಂಸದ ಪ್ರತಾಪ್ ಸಿಂಹ ಅವರ ಪಾಸ್ ಪಡೆದಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರ...
ಪುತ್ತೂರು: ಮಾಧಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯುವ ಪೀಳಿಗೆ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ...
ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಡಿ.8 ರಂದು ಅಧಿಸೂಚನೆ ಹೊರಡಿಸಿದ್ದು ಪುತ್ತಿಲ ಪರಿವಾರದ ಅಭ್ಯರ್ಥಿಗಳಿಂದ ನಾಳೆ (ಡಿ.14) ನಾಮಪತ್ರ...
ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಮೃತಪಟ್ಟ ಮಹಿಳೆ ಶ್ವೇತಾ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪತಿ ದರ್ಶನ್ ರಾಗಿ ಮುದ್ದೆಯಲ್ಲಿ ಸೈನೆಡ್ ಬೆರೆಸಿ ನೀಡಿದ್ದು ಇದರಿಂದ ಪತ್ನಿ ಶ್ವೇತಾ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.ಪ್ರಕರಣ ಸಂಬಂಧ ಪತಿ ದರ್ಶನ್ ನನ್ನು...
ಹಾಸನ ಜಂಕ್ಷನ್ ರೈಲು ನಿಲ್ದಾಣ ಯಾರ್ಡ್ ಕಾಮಗಾರಿ ಹಿನ್ನೆಲೆ:ಡಿ.14-22:ಮಂಗಳೂರು- ಬೆಂಗಳೂರು ರೈಲುಗಳ ಸಂಚಾರ ವ್ಯತ್ಯಯ ಮಂಗಳೂರು ಹಾಸನ ಜಂಗ್ಟನ್ ರೈಲು ನಿಲ್ದಾಣ ಯಾರ್ಡ್ ಮೇಲ್ದರ್ಜೆಗೇರಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಡಿ.14ರಿಂದ 22ರ ತನಕ ಮಂಗಳೂರು-ಬೆಂಗಳೂರು ಮಾರ್ಗದ ಬಹುತೇಕ...
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ. ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಗಳೂರಿನಿಂದ...