ಪುತ್ತೂರು : ಮಾರ್ಚ್ 1 ಮತ್ತು 2 ರಂದು ನಡೆಯುವ ಕೋಟಿ ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭ ಮಾಜಿ ಶಾಸಕಿ ಶಕುಂತಲಾ...
ಪುತ್ತೂರು :ಫೆ 11ರಂದು ಪುತ್ತೂರು ಶ್ರೀ ಮಹಾತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ವಠಾರ ದಲ್ಲಿ ಕರಸೇವೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಯವರು ತಿಳಿಸಿರುತ್ತಾರೆ.
ಶ್ರೀ ಗೆಜ್ಜೆಗಿರಿ ಕ್ಷೇತ್ರ ಭಕ್ತಾಭಿಮಾನಿಗಳೇ*. ಇದೇ ಬರುವ ಫೆಬ್ರುವರಿ 9ನೇ ದಿನಾಂಕ ಆದಿತ್ಯವಾರದಂದು ಸಮಯ ಸಂಜೆ 3.00 ಗಂಟೆಗೆ ಸರಿಯಾಗಿ ಶ್ರೀ ಕ್ಷೇತ್ರದ ಜಾತ್ರೋತ್ಸವದ ಬಗ್ಗೆ *ಪುತ್ತೂರು ಭಾಗದ ಪೂರ್ವಭಾವಿ ಸಭೆ ನಡೆಯಲಿದೆ. ಸ್ಥಳ:...
ಪುತ್ತೂರು :*ದಿನಾಂಕ 09.02.2025 ಆದಿತ್ಯವಾರದಂದು ಕೋಡಿಂಬಾಡಿ ಶಾಲೆಯಲ್ಲಿ ಸರಕಾರಿ ಪ್ರಥಮ ದರ್ಜೆ ಉಪ್ಪಿನಂಗಡಿ ಇದರ ವತಿಯಿಂದ ರಾಷ್ಟ್ರೀಯ. ಸೇವಾ ಯೋಜನ ಶಿಬಿರದ ಆಶ್ರಯ ದಲ್ಲಿ ಸಮುದಾಯ ದಂತ ಅರೋಗ್ಯ ಕೇಂದ್ರ ಕೆ. ವಿ. ಜಿ ಇವರಿಂದ...
ಬೆಂಗಳೂರು : ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಬಲಿತ ಅಭ್ಯರ್ಥಿ ಎಚ್.ಎಸ್.ಮಂಜುನಾಥ್ 5,67,343 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸಚಿವ...
ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಶ್ರೀಪ್ರಸಾದ್ ಪಾಣಾಜೆ ರವರು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನ ಅಂತರಿಕೆ ಚುನಾವಣೆಯಲ್ಲಿ ಸ್ವರ್ದಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ… 2017 ರಲ್ಲಿ ನಡೆದ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಸ್ಪರ್ದಿಸಿ...
ಪುತ್ತೂರು :ಫೆ 7.ಗ್ರಾಮ ಪಂಚಾಯತ್ ಕೋಡಿಂಬಾಡಿ ಹಾಗೂ ರಾಷ್ಟ್ರಿಯ ಸೇವಾ ಯೋಜನೆ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಉಪ್ಪಿನಂಗಡಿ ವತಿಯಿಂದ ಸ್ವಚ್ಛತಾ ಆಂದೋಲನ,ಕೋಡಿಂಬಾಡಿ ವಿನಾಯಕನಗರ ದ್ವಾರದಿಂದ ಮಹಿಷಮರ್ದಿನಿ ದೇವಸ್ಥಾನ ದ ವರೆಗೆ, ಮತ್ತು ದೇವಸ್ಥಾನದ ವಠಾರ...
ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ...
ಪುತ್ತೂರು : ಶಿಬಿರಾರ್ಥಿಗಳು ಎನ್ಎಸ್ಎಸ್ ನ ಉದ್ದೇಶವನ್ನರಿತು ಶಿಬಿರದಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ವ್ಯಕ್ತಿತ್ವದ ಸರ್ವತೋಮುಖ ಅಭಿವೃದ್ಧಿಯನ್ನು ಕಂಡುಕೊಳ್ಳಬೇಕು ಎಂದು ಸಂತ ಫಿಲೋಮಿನ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಮೊಳೆಯಾರ್ ಹೇಳಿದರು. ಇವರು ಕೋಡಿಂಬಾಡಿ...
ಪುತ್ತೂರು :ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ *ಫಾರೂಕ್ ಪೆರ್ನೆರವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ....
ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಪ್ರಗತಿ ಪಥ ಯೋಜನೆಯ ರಸ್ತೆ ಪರಿಶೀಲನೆ ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಬೇರಿಕೆ, ಕುದುಂಬ್ಲಗುರಿ, ಜರಿ-ಕೊಟ್ಲಾರು-ನೆಕ್ಕರೆ-ದೇವಸ್ಯ-ಕಜೆ ಕೋಡಿಂಬಾಡಿ ರಸ್ತೆ ಪ್ರಗತಿ ಪಥ ಯೋಜನೆಗೆ ಆಯ್ಕೆಯಾಗಿದ್ದು ಬಹುಕೋಟಿ ರೂ ವೆಚ್ಚದಲ್ಲಿ ಸುಮಾರು ೪.೫ ಕಿ ಮೀ...
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷತೆಗೆ ಚುನಾವಣೆ ನಡೆದಿದ್ದು ಅದರ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಖಿಲ್ ಕಲ್ಲಾರೆ 700 ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ ಎಂದು ಯುವ ಕಾಂಗ್ರೆಸ್...
ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನ (ರಿ.) ದೈಪಿಲ, ಚಾರ್ವಾಕ ದಿನಾಂಕ : 07-02-2025ನೇ ಶುಕ್ರವಾರ ಸಂಜೆ ಗಂಟೆ 6.00ಕ್ಕೆ ಭಂಡಾರ ತೆಗೆದು ದಿನಾಂಕ : 08-02-2025ನೇ ಶನಿವಾರ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ...
ಪುತ್ತೂರು: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಿ ಅಭಿವೃದ್ಧಿಗೆ ಅಡ್ಡಿ ಪಡಿಸುತ್ತಿರುವ ಮತ್ತು ಪುತ್ತೂರಿನ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿರುವ ಶಾಸಕ ಅಶೋಕ್ ಕುಮಾರ್ ರೈರವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ...
ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಲ್ಲೇರಿ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಮಾಜಿ ಅಧ್ಯಕ್ಷ ಜಗದೀಶ್...
ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರು ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೋತ್ಸವ ಕಾರ್ಯಕ್ರಮವು ದಿನಾಂಕ 11-2-2025 ನೇ...
ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ (ಫೆ.07) ನಿರಾಕರಿಸಿದೆ. ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ...
‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ” ಎಂದು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಲಹೆ ನೀಡಿದೆ. ಐಎಎಸ್ ಅಧಿಕಾರಿ...
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್,ಪುತ್ರ ಪ್ರಜ್ವಲ್ ದೇವರಾಜ್, ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರನ್ನು ಶ್ರೀ ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಆದರ್ಶ ನಗರ ಎಂಬಲ್ಲಿ ಬೈಕ್ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಗಂಭೀರ ಗಾಯವಾದ ಬಗ್ಗೆ ತಿಳಿದುಬಂದಿರುತ್ತದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.
ಪುತ್ತೂರು:ಅಕ್ರಮ ಸಕ್ರಮ ಕಡತ ವಿಲೇವಾರಿ ರಾಜ್ಯದಲ್ಲಿ ಒಂದೆರಡು ಕಡೆ ಬಿಟ್ರೆ ಎಲ್ಲೂ ಆಗುತ್ತಿಲ್ಲ, ಕರಾವಳಿಯ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಇದುವರೆಗೂ ಒಂದೇ ಒಂದು ಕಡತ ವಿಲೇವಾರಿ ಮಾಡಿಲ್ಲ. ಕೊಟ್ಟ ಮಾತನ್ನು ಉಳಿಸುವುದು ನನ್ನ ಧರ್ಮ ಎಂಬ...
ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನದ ಬಗೆಗಿನ ಅರಿವು ಮೂಡಿಸುವ ಕಾರ್ಯ ಎನ್ ಎಸ್ ಎಸ್ ಸ್ವಯಂಸೇವಕರುಗಳಿಂದ ಆಗಬೇಕು ಎಂದು ಪುತ್ತೂರು ಸುದಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುಪ್ರೀತ್ ಕೆ ಸಿ ಹೇಳಿದರು. ಇವರು ದಕ್ಷಿಣ...
ಹೊಸಮನೆ ಕ್ರಿಕೆಟರ್ಸ್ (ರಿ.) ಆರ್ಯಾಪು ಆಶ್ರಯದಲ್ಲಿ ಆರ್ಯಾಪಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 10 ತಂಡಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಕದನ “ಆರ್ಯಾಪು ಪ್ರಿಮಿಯರ್ ಲೀಗ್ 2025 ಸಿಸನ್- 1 ಫೆ. 8ನೇ ಶನಿವಾರ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ. ಶ್ರಿನಿವಾಸ ಅವರು ದೇವಸ್ಥಾನಕ್ಕೆ ಸಂಬಂಧಿಸಿದ ಕಟ್ಟಡವನ್ನು ಧ್ವಂಸಮಾಡಿ ಪರಾರಿಯಾಗಿರುವ ಕುರಿತು ಆರೋಪಿಸಿ ರಾಜೇಶ್ ಬನ್ನೂರು ಹಾಗೂ ಇತರ 9 ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ನೀಡಿದ್ದು...
ಎನ್ ಎಸ್ ಎಸ್ ಶಿಬಿರದಲ್ಲಿ ಶ್ರಮದಾನದ ಜೊತೆ ಜೊತೆಗೆ ಸಮಾಜದ ಸಮಸ್ಯೆಗಳನ್ನು ಅರಿತು ಪರಿಹಾರಗಳನ್ನು ಕಂಡುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ವೃತ್ತಿ ಬದುಕಿಗೆ ಅವಶ್ಯಕತೆ ಇರುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ...
ಬಡತನ, ನಿರುದ್ಯೋಗದ ಕಾರಣ ಗ್ರಾಮೀಣ ಪ್ರದೇಶಗಳಿಂದ ದೆಹಲಿ, ಮುಂಬೈ, ಬೆಂಗಳೂರಿನಂತಹ ಮೆಟ್ರೋ ನಗರಗಳಿಗೆ ಬಹಳಷ್ಟು ಜನರು ವಲಸೆ ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ (ಫೆ.4) ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಕೃಷಿ...
ಪುತ್ತೂರು:ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಎರಡು ವಿದ್ಯುತ್ ಕಂಬ ಮುರಿದುಬಿದ್ದ ಘಟನೆ ನರಿಮೊಗರು ಶಾಲಾ ಬಳಿ ಇಂದು ನಡೆದಿದೆ. ಟ್ರ್ಯಾಕ್ಟರ್ ಗಡಿಪಿಲದಿಂದ ಪುರುಷರಕಟ್ಟೆಗೆ ತೆರಳುತ್ತಿದ್ದ ಸಂದರ್ಭ ಪಲ್ಟಿಯಾಗಿದೆ. ಗಡಿಪಿಲ ಬಳಿ ಮೇಲ್ಪೆತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ...
ಪುತ್ತೂರು: ಗ್ರಾಮದ ಕಟ್ಟಕಡೇಯ ಬಡವನ ಮನೆಗೂ ಸರಕಾರದಿಂದ ಸೌಲಭ್ಯ ದೊರೆತಾಗ ಮಾತ್ರ ನಾವು ಜನಪ್ರತಿನಿಧಿಯಾಗಿ ಮಾಡುವ ಸೇವೆಗೆ ಗೌರವ ದೊರೆತ ತೃಪ್ತಿ ದೊರೆಯುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕೋಡಿಂಬಾಡಿ ಗ್ರಾಪಂ...
ಪುತ್ತೂರು: ಮಹಾಲಿಂಗೇಶ್ವರ ದೇವಾಲಯದ ಕೆರೆಯ ಸಮೀಪದ ಎಲ್ಲಾ ಅಕ್ರಮ ಮನೆಗಳನ್ನು ತೆರವು ಗೊಳಿಸಲಾಗಿದೆ. ತೆರವಿಗೆ ಉಳಿದಿದ್ದ ಒಂದು ಮನೆಯನ್ನು ರಾತ್ರೋರಾತ್ರಿ ತೆರವು ಮಾಡಲಾಗಿದೆ. ಶಾಸಕ ಅಶೋಕ್ ಕುಮಾರ್ ರೈಯವರ ಕನಸಿನ ಕಾರ್ಯಕ್ರಮವಾದ ಮಹಾಲಿಂಗೇಶ್ವರ ದೇವಸ್ಥಾನದ...
ಪುತ್ತೂರು: ಬೈಕ್ ಮತ್ತು ರಿಕ್ಷಾ ನಡುವೆ ಅಪಘಾತ ಮುರ ಎಂಬಲ್ಲಿ ನಡೆದಿದೆ ಅಪಘಾತದಲ್ಲಿ ಕೆಮ್ಮಿಂಜೆ ನಿವಾಸಿ ಚೇತನ್ ಮೃತಪಟ್ಟಿದ್ದಾರೆ ಸ್ಥಳಕ್ಕೆ ಸಂಚಾರಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ. ...
ಬೆಂಗಳೂರು : ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಮಾಹಿತಿ ಹಕ್ಕು ಕಾಯ್ದೆ, 2005 (2005 ರ ಕೇಂದ್ರ ಕಾಯ್ದೆ 22) ರ ಸೆಕ್ಷನ್ 15 ರ ಉಪ-ವಿಭಾಗ (3) ರ ಮೂಲಕ ನನಗೆ...
ಪುತ್ತೂರು: ” ರೂಟ್ಗಳಲ್ಲಿ ಸರಿಯಾಗಿ ಬಸ್ ಬರುತ್ತಿಲ್ಲ, ಒಂದು ದಿನ ಪ ಬಂದರೆ ಮಾರನೇ ದಿನ ಬರುವುದಿಲ್ಲ, ಬಸ್ಗಳ ಓಡಾಟ ಇಲ್ಲದೇ ಇರುವ ಕಾರಣ ಬಿ ತೊಂದರೆಯಲ್ಲಿದ್ದಾರೆ, ನಾನು ಪದೇ ಪದೇ * ನಿಮಗೆ ಎಚ್ಚರಿಕೆ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಬೇರಿಕೆ -ಕುಡುಂಬ್ಲೆಗುರಿ-ಜರಿ -ಕೋಟ್ಲಾರ್ -ನೆಕ್ಕರೆ -ಬರ್ಪಡೆ -ದೇವಸ್ಯ-ಕಜೆ -ಕೋಡಿಂಬಾಡಿ ರಸ್ತೆಯನ್ನು ಪ್ರದಾನಮಂತ್ರಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸುವಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಶಾಸಕ ಅಶೋಕ್...
ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು...
ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲಿ ಅದಕ್ಕೆ ಸಂಬಂಧಿಸಿದ ಕಾರಣಗಳ ಬಗ್ಗೆ ವಿಚಾರ ನಡೆಸಿ ರಾಜೀನಾಮೆ ಸಲ್ಲಿಸಿದ 10 ದಿನಗಳ ಬಳಿಕವಷ್ಟೇ ಉಪ ವಿಭಾಗಾಧಿಕಾರಿಗಳು ಅಂಗೀಕರಿಸಬೇಕು ಎಂದು ಕರ್ನಾಟಕ ಹೈಕೋರ್ಟ್...
ಬಂಟ್ವಾಳ: ಕಾಂಗ್ರೆಸ್ ನಾಯಕನೊರ್ವನ ಮೇಲೆ ಫೈರಿಂಗ್ ನಡೆದ ಬಗ್ಗೆ ವರದಿಯಾಗಿದೆ. ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ...
ಪ್ರಿಯ ಭಕ್ತಾಭಿಮಾನಿಗಳೇ, ಕಳೆಂಜ ಗ್ರಾಮದ ಗ್ರಾಮ ದೈವವಾದ ಶ್ರೀ ಒಟೆಚರಾಯ ಮತ್ತು ರಾಜನ್ ದೈವ ಕಲ್ಕುಡ ದೈವಗಳ ವರ್ಷಾವಧಿ ದೊಂಪದಬಲಿ ನೇಮವು ಇದೇ ಬರುವ ದಿನಾಂಕ 14-2-2025 ರ ಶುಕ್ರವಾರ ದಂದು ನಡೆಯಲಿದೆ. ಕಾರ್ಯಕ್ರಮಗಳು:-...
ಪುತ್ತೂರು: ‘ದಾಲ ಪೊಡ್ಯೋರ್ಚಿ ನೆಟ್ಟೇ ಪೂರ ಕಮ್ಮಿ ಆಪುಂಡು..ಹ್ಹ..ಹ್ಹ..ಹ್ಹ.. ‘ ಎಂದು ತನ್ನ ನಗು ಮಾತಿನ ಮೂಲಕ ಕ್ಲಿನಿಕ್ ಗೆ ಬರುವ ರೋಗಿಗಳ ಅರ್ಧ ರೋಗವನ್ನು ವಾಸಿ ಮಾಡುತ್ತಾ ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ...
ಸಾಲ ಮರುಪಾವತಿಸುವಂತೆ ಮೈಕ್ರೊ ಫೈನಾನ್ಸ್ ಕಂಪನಿಯವರು ನಿರಂತರವಾಗಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಸಲೂನ್ ಮಾಲೀಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಧರ್ಮಸ್ಥಳ ಸಂಘ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾವೇರಿ ಜಿಲ್ಲೆಯ ಅರಸೀಕೆರೆಯ ಮಾಲತೇಶ...
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮದ ಕೊಳಂಬೆಗುರಿ ನಿವಾಸಿ ಶ್ರೀಮತಿ ವಸಂತಿ ಇವರ ಮನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ‘ಅಡಿಯಲ್ಲಿ ಶ್ರೀ ಧರ್ಮಸ್ಥಳ’ ಶೌರ್ಯ ವಿಪತ್ತು ನಿರ್ವಹಣಾ ಘಟಕ...
ಬಂಟ್ವಾಳ: ಫೆ.೫ ರಂದು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ ಗಾಣದಪಡ್ಪು ಇಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ತಹಶಿಲ್ದಾರ್ ಕಚೇರಿಯ ಪ್ರಕಟನೆ ತಿಳಿಸಿದೆ. ಸಾರ್ವಜನಿಕ ಕುಂದುಕೊರತೆಗಳಿಗೆ ಆದಷ್ಟು ಶೀಘ್ರವಾಗಿ...
ಪುತ್ತೂರು: ಪುತ್ತೂರು ವಿದಾನಸಭಾ ಕ್ಷೇತ್ರ ವ್ಯಾಪ್ತಿಯ 9 ಗ್ರಾಮಗಳಲ್ಲಿ ಒಟ್ಟು 85 ಎಕ್ರೆ ಜಾಗವನ್ನು ನಿವೇಶನಕ್ಕೆ ಕಾಯ್ದಿರಿಸಲಾಗಿದ್ದು ನಿವೇಶನವಿಲ್ಲದ ಎಲ್ಲಾ ಬಡವರಿಗೂ ಜಾಗವನ್ನು ಹಂತ ಹಂತವಾಗಿ ಹಂಚುವ ಕೆಲಸ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು....
ಪುತ್ತೂರು: ಜಗತ್ತಿನಲ್ಲಿರುವ ಯಾವ ಧರ್ಮವೂ ಹಿಂಸೆಯನ್ನು ಕಲಿಸುವುದಿಲ್ಲ, ಶಾಂತಿಯನ್ನೇ ಕಲಿಸುತ್ತದೆ. ಭಾರತದಲ್ಲಿ ಸರ್ವದರ್ಮಿಯರೂ ಒಟ್ಟಾಗಿ ಸಹಬಾಳ್ಯ ನಡೆಸುತ್ತಿದ್ದಾರೆ ಇದಕ್ಕೆ ಹುಳಿ ಹಿಂಡಲು ರಾಜಕೀಯ ವ್ಯಕ್ತಿಗಳು ತುದಿಗಾಲಲಿ ದ್ದಾರೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರು ಧರ್ಮಕ್ಕಾಗಿ ಏನೂ...
ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ‘ಗೂಂಡಾಗಿರಿ’ ನಡೆಸುತ್ತಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಫೆಬ್ರವರಿ 5 ರ ಚುನಾವಣೆಯಲ್ಲಿ ಎಎಪಿ “ನಿರ್ಣಾಯಕ ಗೆಲುವಿನ”ತ್ತ ಸಾಗುತ್ತಿದೆ,...
ವಿದ್ಯಾರ್ಥಿಗಳಿಗೆ ಅನುಭವದ ಮೂಲಕ ಶಿಕ್ಷಣವನ್ನು ನೀಡುವ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿ ಜೀವನದ ಅಪೂರ್ವ ವೇದಿಕೆ. ಸೇವಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಸಮುದಾಯದ ಸಮಸ್ಯೆಗಳನ್ನು ಅರಿತು ಸ್ಪಂದಿಸುವ ಗುಣವನ್ನು ಬೆಳೆಸುವ ಎನ್ ಎಸ್ ಎಸ್ ವಿದ್ಯಾರ್ಥಿಗಳಿಗೆ...
ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ...
ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು. ಜಿಲ್ಲೆಯ ತಣ್ಣೀರು ಬಾವಿ ಕಡಲತೀರದಲ್ಲಿ ಮಂಗಳೂರು ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ...
ಪುತ್ತೂರು : ಫೆ.02.ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ “ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಸ್ವಚ್ಛ ಪುತ್ತೂರು”ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನರಿಮೊಗರು ಗ್ರಾಮ ಪಂಚಾಯತ್ ಇದರ ನೇತೃತ್ವದಲ್ಲಿ ಷಣ್ಮುಖ ಗೆಳೆಯರ ಬಳಗ (ರಿ.)ಪಂಜಳ...
ಬೆಂಗಳೂರು: ಕೇಂದ್ರದ ಬಜೆಟ್ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ವಿಶ್ಲೇಷಿಸಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-2026ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. 12 ಲಕ್ಷ ರೂ.ವರೆಗಿನ ಆದಾಯ ಹೊಂದಿರುವ ಜನರು ಒಂದು ರೂಪಾಯಿಯನ್ನೂ ಆದಾಯ ತೆರಿಗೆಯಾಗಿ ಪಾವತಿಸಬೇಕಾಗಿಲ್ಲ ಎಂದು ಹಣಕಾಸು...