ಚಿಕ್ಕಬಳ್ಳಾಪುರ ಮೂಲಕ ಕರ್ನಾಟಕಕ್ಕೆ ಕಾಲಿಟ್ಟಿದ್ದ ಹಕ್ಕಿಜ್ವರ ಬಳ್ಳಾರಿಯಲ್ಲೇ ಠಿಕಾಣಿ ಹೂಡಿದೆ. ನಿತ್ಯ ಸಾವಿರಾರು ಕೋಳಿಗಳ ಮಾರಣಹೋಮ ನಡೆಯುತ್ತಿದೆ. ಒಂದು ಫಾರ್ಮ್ನಿಂದ ಮತ್ತೊಂದು ಫಾರ್ಮ್ಗೆ ಹಕ್ಕಿಜ್ವರ ಹರಡುತ್ತಿದ್ದಂತೆಯೇ ಅಲರ್ಟ್ ಆಗಿರುವ ಆರೋಗ್ಯ ಇಲಾಖೆ ಗೈಡ್ಲೈನ್ಸ್ ಜಾರಿಗೊಳಿಸಿದೆ. ...
ಟೀಮ್ ಇಂಡಿಯಾ 2025 ರ ಚಾಂಪಿಯನ್ಸ್ ಟ್ರೋಫಿಯ ಫೈನಲ್ಗೆ ತಲುಪಿದೆ. ದುಬೈನಲ್ಲಿ ನಡೆದ ಮೊದಲ ಸೆಮಿಫೈನಲ್ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು 5 ವಿಕೆಟ್ಗಳಿಂದ ಸೋಲಿಸಿ ಸತತ ಮೂರನೇ ಬಾರಿಗೆ ಫೈನಲ್ಗೆ ತಲುಪಿತು ದುಬೈನ ದುಬೈ...
ಪುತ್ತೂರು:ಪುತ್ತೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ ೮ ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಮುಂಡೂರು ಗ್ರಾಮದಲ್ಲಿ ಸುಮಾರು ೫.೪೦ ಎಕ್ರೆ ಜಾಗದಲ್ಲಿ ಈ ಬೃಹತ್...
ಪುತ್ತೂರು: ಖಾಲಿಯಾಗಿದ್ದ ಪುತ್ತೂರು ನಗರ ಅಭಿವೃದ್ದಿ ಪ್ರಾಧಿಕಾರ (ಪುಡಾ) ಇದರ ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ನಗರಪಾಲಿಕಾ ಕಚೇರಿಯಲ್ಲಿ ಎ ಡಿ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರನ್ನು ಪುಡಾಗೆ ನಿಯುಕ್ತಿಗೊಳಿಸಲಾಗಿದೆ. ವಾರದ ಪ್ರತೀ...
ಪುತ್ತೂರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ.4ರಂದು ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ನಡೆದಿದೆ. ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು ಸುಮಾರು 3 ಎಕ್ರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿತ್ತು....
ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆ ಸುತ್ತಮುತ್ತಲಿನಲ್ಲಿ ಭಾರೀ ಪ್ರಮಾಣದಲ್ಲಿ ಶಬ್ದ ಕೇಳಿದೆ. ಇದನ್ನು ಗಮನಿಸಿದ ಹಲವು ಮಂದಿ ಭೂಕಂಪನ ಸಂಭವಿಸಿರಬಹುದೆಂದು ಊಹಿಸಿದ್ದರು. ಬಳಿಕ ವಿಚಾರಿಸಿದಾಗ ಮಾಡತ್ತಡ್ಕದಲ್ಲಿರುವ ಕಲ್ಲಿನ ಕೋರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಶಾಸಕರ ಆಗ್ರಹಕ್ಕೆ ಮಣಿದ ಸರಕಾರ...
ಪುತ್ತೂರು : ಪರಿಯತ್ತೋಡಿ ನಿವಾಸಿಯಾದ ಆಟೋ ಚಾಲಕನೋರ್ವ ಮನೆಯ ಬಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40)ರವರು ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು...
ಬಂಟ್ವಾಳ: ಕಳೆದ 8 ದಿನಗಳಿಂದ ನಾಪತ್ತೆಯಾಗಿರುವ ಫರಂಗಿಪೇಟೆ ಕಿದೆಬೆಟ್ಟಿನ ವಿದ್ಯಾರ್ಥಿ ದಿಗಂತ್ನ ಪತ್ತೆಗಾಗಿ ಪೊಲೀಸ್ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಬಂಟ್ವಾಳದಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಯನ್ನು ಪತ್ತೆ ಹಚ್ಚಲು ಪೊಲೀಸ್...
ಪುತ್ತೂರು :300ಕ್ಕೂ ಹೆಚ್ಚು ಅಪರೂಪದ ಸಸ್ಯ ತಳಿ ಸಂರಕ್ಷಕ ಬಿ.ಕೆ.ದೇವರಾಯ ಅವರ ಕಥೆಯನ್ನು ಸಾಮಾಜಿಕ ಜಾಲತಾಣದ ಮೂಲಕ ವೀಕ್ಷಿಸಿದ ಪುತ್ತೂರಿನ ಯುವಕನೋರ್ವ ತನ್ನೂರಿನ ಏರು ಗುಡ್ಡದ ತಪ್ಪಲಿನ ಅರ್ಧ ಎಕ್ರೆ ಸ್ಥಳದಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತ...
ಮಂಗಳೂರು : ನಗರದ ಪದವು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಸಂದರ್ಭ ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡುವಂತೆ ಪ್ರೇರೆಪಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ...
ಇಂದಿನಿಂದ (ಮಾ.3) ಮಾರ್ಚ್ 21ರವರೆಗೆ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಆ ಬಳಿಕ ಅಧಿವೇಶನ...
ಪ್ರತಿಯೊಂದು ಪುಸ್ತಕವನ್ನು ಓದುವಾಗ ಆಸಕ್ತಿ ಇಟ್ಟು ಓದಬೇಕು. ಜ್ಞಾನಪಡೆಯಲು, ವಿಷಯ ಸಂಗ್ರಹಣೆ, ಜಾಗೃತಿಯನ್ನು ಉಂಟುಮಾಡಲು ಹಾಗೂ ಮನಸ್ಸಿನ ಶಕ್ತಿ ವೃದ್ಧಿಗಾಗಿ ಮನಸಿದ್ದು ಓದಬೇಕು ಎಂದು ವಿವೇಕಾನಂದ (ಸ್ವಾಯತ್ತ) ಕಾಲೇಜು ಪುತ್ತೂರು ಇಲ್ಲಿನ ಇತಿಹಾಸ ವಿಭಾಗದ ಉಪನ್ಯಾಸಕರಾದ...
ತಾನು ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಸಾವಿನಿಂದ ಕಂಗಾಲಾದ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಮಹಿಳೆಯೊಬ್ಬರು, ಅದು ಮತ್ತೆ ಜೀವಕ್ಕೆ ಬರುತ್ತದೆ ಎಂಬ ಆಶಯದೊಂದಿಗೆ ಎರಡು ದಿನಗಳ ಕಾಲ ಅದರ ಶವವನ್ನು ತನ್ನ ಹತ್ತಿರದಲ್ಲೇ ಇಟ್ಟುಕೊಂಡಿದ್ದರು. ಆಕೆಯ...
ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ಇದರ ನೂತನ ಅಧ್ಯಕ್ಷರಾಗಿ ತೇಜಾಕ್ಷಿ ಭಾಸ್ಕರ್ ಪೂಜಾರಿ ಕೊಡಂಗೆರವರು ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಮೂಲತ: ಸುಳ್ಯ ತಾಲೂಕಿನ ದುಗ್ಗಲಡ್ಕದ ಬಾಜಿನಡ್ಕ ಮನೆತನದವರು. ಬಾಜಿನಡ್ಕ ದಿ.ಐತ್ತಪ್ಪ ಪೂಜಾರಿ ಮತ್ತು ರತ್ನಾವತಿ...
ಪುತ್ತೂರು: ಮಾ.1 ಮತ್ತು 2ರಂದು ಶ್ರೀ ಮಹಾಲಿಂಗೇಶ್ವರ ದೇವರ ದೇವರಮಾರು ಗದ್ದೆಯಲ್ಲಿ ನಡೆದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶದ ವಿವರ: ಹಗ್ಗ ಹಿರಿಯ ಕೋಟಿ ಕರೆ – ಕೊಳಕ್ಕೆ ಇರ್ವತ್ತೂರು ಬಾಸ್ಕರ...
ಪುತ್ತೂರು: ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಕುಂಬ್ರ ನಿವಾಸಿ...
” ವಿಕಾಸದ ಹಾದಿಯಲ್ಲಿ ಪ್ರಶ್ನೆಯು ಪ್ರಜ್ಞೆಯಾಗಲಿ. ಅರಿವಿನ ವಿಸ್ತಾರವು ಜ್ಯೋತಿರ್ವರ್ಷಗಳಷ್ಟು ದೂರಕ್ಕೆ ವಿದ್ಯಾರ್ಥಿಗಳಲ್ಲಿ ಮೂಡಿ ಬರಲಿ. ದೇಶೀ ನಿರ್ಮಿತ ತಂತ್ರಜ್ಞಾನಗಳು ಅಂತರಾಷ್ಟ್ರೀಯ ಬ್ರಾಂಡ್ ಗಳಾಗಿ ರೂಪುಗೊಂಡಾಗ ನಮ್ಮ ದೇಶದ ಜ್ಞಾನ ಶಕ್ತಿಯ ನಿಜದ ಅರಿವು ಉಂಟಾಗುತ್ತದೆ.ಈ...
ಮನೆಯ ಪಕ್ಕದಲ್ಲಿರುವ ರೈಲ್ವೆ ಹಳಿ ಬಳಿ ಆತನ ಪಾದರಕ್ಷೆಗಳು ಹಾಗೂ ಮೊಬೈಲ್ ಪತ್ತೆ. ಸರಿ ಸುಮಾರು ಮೂರು ದಿನದಿಂದ ನಾಪತ್ತೆಯಾಗಿರುವ ಕಪಿತಾನಿಯೋ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಫರಂಗಿಪೇಟೆಯ ಪ್ರದೇಶದ ವಿದ್ಯಾರ್ಥಿಯ ಕುರಿತು ಯಾವುದೇ...
ಪುತ್ತೂರು: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್ಸಿಆರ್ ಇದರ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ...
ಬೆಂಗಳೂರು, ಫೆ.28: ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ...
ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವಂತೆ ನಿರ್ದೇಶಿಸಿದ್ದ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ. “ವಾದಗಳನ್ನು ಆಲಿಸಲಾಗಿದೆ....
ಪುತ್ತೂರು ::ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಸೇರಿಯನ್ ಹೆರಿಗೆ ನಡೆಸಿದ ಬಳಿಕ ವೈದ್ಯರು ಬ್ಯಾಂಡೇಜಿನ ಬಟ್ಟೆಯ ತುಂಡನ್ನು ಗರ್ಭಿಣಿ ಮಹಿಳೆಯ ಉದರದಲ್ಲೇ ಬಿಟ್ಟು ಹೊಲಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಡಿಎಚ್ಒ ನೇತೃತ್ವದ ತನಿಖಾ ತಂಡದ ಸಭೆ ಮಂಗಳೂರಿನಲ್ಲಿ...
ಪುತ್ತೂರು: ಮುಖ್ಯರಸ್ತೆಯ ಸೋಜಾ ಮೆಟಲ್ ಮಾರ್ಟ್ ಮಾಲಕ ಅಲೆಕ್ಸ್ ಮಿನೇಜಸ್(69ವ.) ರವರು ಹೃದಯಾಘಾತದಿಂದ ಫೆ.27 ರಂದು ರಾತ್ರಿ ನಿಧನ ಹೊಂದಿದ್ದಾರೆ. ದರ್ಬೆ ಸಿ.ಟಿ.ಒ ರಸ್ತೆ ನಿವಾಸಿ ಉದ್ಯಮಿ ಅಲೆಕ್ಸ್ ಮಿನೇಜಸ್ ರವರು ಮನೆಯಲ್ಲಿ ಇದ್ದ ಸಂದರ್ಭ...
ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ ಹಾಗೂ ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆ ಮಾ.1ರಂದು ನಡೆಯುವುದು ಎಂದು ಕೋಟಿ-ಚೆನ್ನಯ...
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ ೩೭ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ ಮತ್ತು ಸಾಂಸ್ಕೃತಿಕ ವೈವಿಧ್ಯ ಮಾ.೧ರಂದು ನಡೆಯಲಿದೆ. ಬೆಳಿಗ್ಗೆ ಶಾಂತಿನಗರ ಪೂಜಾ ಮೈದಾನದ ಕಟ್ಟೆಯಲ್ಲಿ...
ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣೆಮಜಲು ಪೂವ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮುಳಿಹುಲ್ಲು ಬೆಳೆದಿದ್ದ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಸ್ಥಳೀಯ ನಿವಾಸಿಗಳು ಹಾಗೂ ದಾರಿಹೋಕರು ತತ್ಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಲು ಸಫಲರಾದ್ದರಿಂದ ಭಾರೀ ಅನಾಹುತವನ್ನು...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮನೆ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲು ರಾಜ್ಯ ಸರಕಾರ ಆದೇಶ ನೀಡಿದ್ದು ,ಪುತ್ತೂರು ಶಾಸಕರು ಈ ಹಿಂದೆ ನೀಡಿದ್ದ ಮನವಿಗೆ ಸರಕಾರ...
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕರಾವಳಿಯ ಎರಡೂ ದಿಕ್ಕುಗಳಿಂದ ಹಾಗೂ ಮುಂಬಯಿ, ಪುಣೆ, ಬೆಂಗಳೂರು, ಹುಬ್ಬಳ್ಳಿ ಧಾರವಾಡ, ಸಾಗರ, ಶಿವಮೊಗ್ಗ, ಮಂಡ್ಯ ವಿವಿಧೆಡೆಗಳಿಂದ ಅಮ್ಮನ ಸನ್ನಿಧಾನಕ್ಕೆ ಭಾರೀ ಪ್ರಮಾಣದ ಹೊರೆ...
ಸುಡಾನ್ನ ವಾಡಿ ಸೈದ್ನಾ ವಾಯುನೆಲೆಯ ಬಳಿಯ ಜನವಸತಿ ಪ್ರದೇಶದಲ್ಲಿ ಮಂಗಳವಾರ (ಫೆ.25) ರಾತ್ರಿ ಮಿಲಿಟರಿ ವಿಮಾನವೊಂದು ಪತನಗೊಂಡಿದ್ದು, 46 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ರಾಜಧಾನಿ ಖಾರ್ಟೌಮ್ನ ವಾಯುವ್ಯದಲ್ಲಿರುವ ಓಮ್ದುರ್ಮನ್ನಲ್ಲಿರುವ...
ಉಜಿರೆ:ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ...
ಪುತ್ತೂರು :ಕೇರಳದ ಬೇಡಗಂ ಬಳಿಯ ಕೊಳತ್ತೂರಿನಲ್ಲಿ ಬೋನಿನಲ್ಲಿ ಸಿಲುಕಿದ್ದ ಚಿರತೆಯೊಂದನ್ನು ಕೇರಳದ ಅರಣ್ಯ ಇಲಾಖೆಯವರು ಗಡಿ ಭಾಗದಲ್ಲಿರುವ ಪಾಣಾಜೆ ಗ್ರಾಮದ ಜಾಂಬ್ರಿ ಪ್ರದೇಶದಲ್ಲಿ ಬಿಟ್ಟಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇದರಿಂದ ಆತಂಕಗೊಂಡ ಪಾಣಾಜೆ...
ಬೆಂಗಳೂರು: (ಫೆ.26): ರಾಜ್ಯದಲ್ಲಿ ಶಕ್ತಿ ಯೋಜನೆಯ ಮೂಲಕ ಎಲ್ಲ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರು ಡಯಾಲಿಸಿಸ್ಗಾಗಿ ವಾರಕ್ಕೊಮ್ಮೆ...
ಬಂಟ್ವಾಳ::ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17)...
ಪುತ್ತೂರು :- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪುತ್ತೂರು ತಾಲೂಕು ವ್ಯಾಪ್ತಿಯ ಎಸ್ ಡಿ ಪಿ ಐ ಬೆಂಬಲಿತ ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪಟ್ಟಣ ಪಂಚಾಯತ್...
ತ್ರಿಭಾಷಾ ನೀತಿ ಮೂಲಕ ಹಿಂದಿ ಹೇರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದ ತಮಿಳುನಾಡು ಕಲೆ ಮತ್ತು ಸಾಂಸ್ಕೃತಿಕ ವಿಭಾಗದ ರಾಜ್ಯ ಕಾರ್ಯದರ್ಶಿ ರಂಜನಾ ನಾಚಿಯಾರ್, ಬುಧವಾರ ನಡೆದ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡುತ್ತಿರುವ ಮರಳು ಅಭಾವ ನೀಗಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಂಬಂಧಿಸಿದ ಇಲಾಖೆಗಳ ಸಮನ್ವಯ ಸಭೆ ನಡೆಸಬೇಕಿದೆ. ಕಡಿಮೆ ದರದಲ್ಲಿ ಜನರಿಗೆ ಮರಳು ದೊರೆಯಬೇಕು. ಈ ಕುರಿತು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭೆ...
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಶ್ರೀ ಮಂಗಳಾದೇವಿ ಕ್ಷೇತ್ರ,...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು ಮತ್ತು ಕುಂಭ ಸ್ನಾನ ಉತ್ಸವವು ಫೆಬ್ರವರಿ 26, 2025 ರಂದು ಮುಕ್ತಾಯಗೊಳ್ಳುತ್ತದೆ. ಈ ಸಮಯದಲ್ಲಿ, ಕೋಟ್ಯಂತರ ಭಕ್ತರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಪವಿತ್ರ...
ಕುಂಬ್ರ ಮೂರ್ತೇದಾರರ ಸೊಸೈಟಿಯಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ಸಾವನ್ನಪ್ಪಿದ್ದಾರೆ. ಕೆಲವು ದಿನಗಳಿಂದ ಅವರು ಅಸೌಖ್ಯದಿಂದ ಇದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಸಂಜೆ...
ಮಂಗಳೂರು::ಫೆಬ್ರವರಿ 25: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದಾರೆ! ಸೆಲ್ಫಿ ತೆಗೆದಿದ್ದಾರೆ. ಇಷ್ಟೇ ಅಲ್ಲದೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ ಬಗ್ಗೆ ಪಾಠ ಹೇಳಿಸಿದ್ದಾರೆ!*...
ರಾಜ್ಯದಲ್ಲಿ ರಂಜಾನ್ ರಜೆ ವಿಚಾರ ಭಾರಿ ಚರ್ಚೆಯಾಗುತ್ತಿದೆ. ರಂಜಾನ್ ತಿಂಗಳು ಮುಸ್ಲಿಂ ಸರ್ಕಾರಿ ನೌಕರರಿಗೆ ಒಂದು ಗಂಟೆ ಮುಂಚಿತವಾಗಿ ಕೆಲಸದಿಂದ ಬಿಡುಗಡೆಗೊಳಿಸಬೇಕೆಂಬ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಶಿವರಾತ್ರಿ ಮರುದಿನ ಹಿಂದೂ ಸರ್ಕಾರಿ...
ಉಳ್ಳಾಲ::ಕಳೆದ ಜನವರಿಯಲ್ಲಿ ಉಳ್ಳಾಲದ ಕೆ.ಸಿ ರೋಡ್ ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣದ...
ಫೆಬ್ರವರಿ 25: ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಮಹಾ ಶಿವರಾತ್ರಿ ಬಹುವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ವರ್ಷ ಫೆಬ್ರವರಿ 26ರಂದು ಬುಧವಾರ ಆಚರಣೆ ಮಾಡಲಾಗುತ್ತದೆ. ಈ ಸಂಬಂಧ ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಶಾಲೆಗಳಿಗೆ...
ಪುತ್ತೂರು; ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ ರವರ ತಾಯಿ ಸುನಂದಾ ಕೆ ಪುತ್ತೂರಾಯ (82ವ.)ರವರು ಫೆ.25ರಂದು ಸಂಜೆ ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ನಿಧನರಾದರು. ಕಿರಿಯ ಪುತ್ರ ಡಾ.ಸುರೇಶ್ ಪುತ್ತೂರಾಯ ರವರ...
ಮಂಗಳೂರು ::ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪಡೆದಿದ್ದಾರೆ. ಅಂಥ ಅವಕಾಶ ಸಿಕ್ಕಿರುವುದು ಮಂಗಳೂರು ಮೂಲದ ಫ್ಲೆಯಿಂಗ್ ಆಫೀಸರ್...
ಪುತ್ತೂರು: ನಗರಸಭೆ ವ್ಯಾಪ್ತಿಯ ಪಾಂಗ್ಲಾಯಿ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ಶವವೊಂದು ಪತ್ತೆಯಾದ ಬಗ್ಗೆ ಫೆ.25ರಂದು ಬೆಳಕಿಗೆ ಬಂದಿದೆ. ಪಾಂಗ್ಲಾಯಿ ಖಾಸಗಿ ವ್ಯಕ್ತಿಯೊಬ್ಬರ ತೋಟದ ಒಳಗೆ ಪ್ಯಾಂಟ್ ಧರಿಸಿದ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ....
ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ...
ಸುಳ್ಯ: ವಿಶ್ವವಿದ್ಯಾ ನಿಲಯ ಗಳನ್ನು ಮುಚ್ಚಬಾರದು, ಅದು ಯಾರ ಕಾಲಘಟ್ಟದಲ್ಲಿ ಅನುಷ್ಠಾನ ಆಗಿದೆಯೋ ಅವರು ಮಾಡಿದ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿ ಮುಂದು ವರಿಸಬೇಕು. ಮುಚ್ಚುವುದು ಪರಿಹಾ ರವಲ್ಲ ಎಂದು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿದರು....
ಕಂಡಕ್ಟರ್ ಮೇಲೆ ದಾಖಲಾಗಿರುವ ಪೋಕ್ಸೋ ಕೇಸ್ ಬಗ್ಗೆ ತನಿಖೆ ನಡೆಸುತ್ತೇವೆ. ಈ ಪ್ರಕರಣ ಬಗ್ಗೆ ಗೃಹ ಸಚಿವರು ಮತ್ತು ಡಿಜಿ ಅವರ ಜೊತೆಗೂ ಮಾತನಾಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿ ತಮ್ಮ...