ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ 6 ತಿಂಗಳ ಅವಧಿಯನ್ನು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಾದ ಪ್ರಮುಖ ಸಾಧನೆಗಳ ಪೈಕಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್...
ಬೆಳ್ಳಾರೆ : ಮಂಜುನಾಥ್ ಆಚಾರ್ ಹಾಗೂ ಧರ್ಮಾವತಿ ಅವರನ್ನು ಮದ್ಯದ ನಶೆಯಲ್ಲಿ ಮಗ ದೇವಿ ಪ್ರಸಾದ್ ಕತ್ತಿಯಿಂದ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಡೆದಿದೆ. ಬಳಿಕ ತಲೆಮರೆಸಿಕೊಂಡಿದ್ದ...
ಬೆಂಗಳೂರು : ನ.25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ನಡೆಯಲಿದೆ.ಪುತ್ತೂರು ಶಾಸಕ ಅಶೋಕ್ ರೈಗಳ ಸಾರಥ್ಯದಲ್ಲಿ ಬೆಂಗಳೂರು ಕಂಬಳಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. 2023-24ರ ಕಂಬಳ ಸೀಸನ್ ಈಗಾಗಲೇ ಆರಂಭವಾಗಿದ್ದು, ಬಂಟ್ವಾಳ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಆಗಮಿಸುವುದಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ...
ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಗೆ : ಸಿದ್ಧತೆ ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ...
ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಪ್ರತಿಭೆಗಳನ್ನು ಗುರುತಿಸುವ ಮೂಲಕ ವಿದ್ಯಾರ್ಥಿಗಳು ಸಮಾಜದಲ್ಲಿ ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ಮುಂದೆ ಬರಲು ಸಾಧ್ಯ: ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ...
ಈಗ ಬಿಜೆಪಿಯವರು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ; ಅಶೋಕ್ ರೈ ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು...
ದಾವಣಗೆರೆ: ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಮತ್ತೊಮ್ಮೆ ಪೊಲೀಸರು ಬಂಧಿಸಿದ್ದಾರೆ. ಕೋರ್ಟ್ ಅರೆಸ್ಟ್ ವಾರಂಟ್ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆ ವಿರಕ್ತ ಮಠಕ್ಕೆ...
ಪುತ್ತೂರು ಕ್ಷೇತ್ರದ ಶಾಸಕರಾದ ಅಶೋಕ್ ರೈ ಅವರ ಕೋರಿಕೆಯ ಮೇರೆಗೆ ಶಾಂತಿಮೊಗರು ಮಾರ್ಗವಾಗಿ ಪುತ್ತೂರು, ಕಡಬ ಸೇರಿದಂತೆ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಕೆಎಸ್ಆರ್ಟಿಸಿ ಬಸ್ಸುಗಳ ಓಡಾಟ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹೌದು, ಪುತ್ತೂರಿನ
ಎಲ್ಲರೂ ಸೇರಿದ ಕಾರಣ ಕಾರ್ಯಕ್ರಮ ಯಶಸ್ವಿಯಾಗಿದೆ: ಅಶೋಕ್ ರೈ ಪುತ್ತೂರು: ನವಂಬರ್ 13 ರಂದು ರೈ ಎಸ್ಟೇಟಗ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ವಸ್ತ್ರ ವಿತರಣಾ ಹಾಗೂ ಸಜಭೋಜನ, ಗುಡುದೀಪ...
ಬೆಂಗಳೂರು: ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪ್ರಸಾರ ಮಾಡುವ ಬಗ್ಗೆ ಆದೇಶವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಆದೇಶ ಹೊರಡಿಸಿದೆ. ...
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಉಪ್ಪಿನಂಗಡಿ ಇದರ ವತಿಯಿಂದ ಲೋಕಕಲ್ಯಾಣಕ್ಕಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಬೃಹತ್ ಹಿಂದೂ ಸಮಾವೇಶ ನ.26ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ...
ಪುತ್ತೂರು: ಪುತ್ತೂರು ತಾಲೂಕಿನ ೧೪ ಮಂದಿಗೆ ಎಂಡೋ ಮಾಸಾಶನಕ್ಕೆ ಆದೇಶವಾಗಿದ್ದು ಪುತ್ತೂರು ಶಾಸಕರಾದ ಅಶೋಕ್ ರೈ ಶಿಫಾರಸ್ಸಿನಂತೆ ಮಾಸಾಶನ ಮಂಜೂರಾಗಿರುತ್ತದೆ. ಕಳೆದ ಹಲವು ವರ್ಷಗಳ ಹಿಂದೆ ಮಾಸಾಶನಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಮಾಸಾಶನ ಬಂದಿರಲಿಲ್ಲ. ಇಲಾಖೆಗೆ ಅಲೆದಾಡಿದರೂ...
ಪುತ್ತೂರು: ಶಾಂತಿಮೊಗರು ಮಾರ್ಗವಾಗಿ ಪುತ್ತೂರು, ಕಡಬ ಸೇರಿದಂತೆ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಶಾಸಕರ ಕೋರಿಕೆಯ ಮೇರೆಗೆ ಕೆಎಸ್ಆರ್ಟಿಸಿ ಬಸ್ಸುಗಳ ಓಡಾಟ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕೆಲವೊಂದು ಹೊಸ ರೂಟ್ಗಳಲ್ಲಿಯೂ ಬಸ್ಸು ಓಡಾಟ ವ್ಯವಸ್ಥೆ ಮಾಡಲಾಗಿದೆ. ಈ...
ಪೆರ್ನಾಜೆ: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ರಂದು ಮಂಗಳೂರಿನ ಮರೋಲಿ ಸೂರ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮ...
ಪುತ್ತೂರು : ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರದಲ್ಲಿ, ‘ದಿವ್ಯಜೋತಿ ಪ್ಯಾಲೆಸ್’ ‘ಸಮಯ್ ಪ್ಯಾಲೇಸ್ ರೆಸ್ಟೋ ಬಾರ್'(ನಾಳೆ) ನ.19ರಂದು ಬೆಳಿಗ್ಗೆ 10.45ಕ್ಕೆ ವೈದಿಕ, ಸಭಾ ಸಮಾರಂಭಗಳೊಂದಿಗೆ, ಅನೇಕ ಗಣ್ಯತಿ ಗಣ್ಯರ ಉಪಸ್ಥಿತಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ...
ಪುತ್ತೂರು : ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಡಿವೈಎಸ್ಪಿ ಆಗಿ ಅರುಣ್ ನಾಗೇಗೌಡ ನೇಮಕವಾಗಿದ್ದಾರೆ.
ಪ್ರಥಮ ಬಾರಿಗೆ ಪುತ್ತೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ: ಹೇಮನಾಥ ಶೆಟ್ಟಿ ಪುತ್ತೂರು: ಡಿಸೆಂಬರ್ ತಿಂಗಳ 1,2, 3 ಮತ್ತು 4 ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 17 ರ ವಯೋಮಾನದ ಕ್ರೀಡಾಕೂಟ ನಡೆಯಲಿದ್ದು...
ಪುತ್ತೂರು: ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ವಿಚಾರ ಗೊತ್ತಾದ ತಕ್ಷಣವೇ ಶಾಸಕರಾದ ಅಶೋಕ್ ರೈ ಯವರು ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದರು. ಮುಂಬೈ ಪ್ರವಾಸದಲ್ಲಿರುವ...
ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಾಧಾನ ಸ್ಫೋಟಗೊಂಡಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಸಹಿತ ಮೂವರು ಹೊರ ನಡೆದಿದ್ದಾರೆ. ಬಿಜೆಪಿ ಶಾಸಕಾಂಗ ಸಭೆ ಆರಂಭಕ್ಕೂ ಮುನ್ನ ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಹಾಗೂ...
ಪುತ್ತೂರು : ದೀಪಾವಳಿ ಹಬ್ಬದ ಉಡುಗೊರೆಯಾಗಿ ನೂತನ ತಂತ್ರಜ್ಞಾನದ ಟಿ ವಿ ಎಸ್ ರೈಡರ್ ಬೈಕ್ ನ್ನು ಕಾವು ಹೇಮನಾಥ್ ಶೆಟ್ಟಿಯವರು, ಸುಮಾರು ಹತ್ತು ವರುಷಗಳಿಂದ ಚಾಲಕನ್ನಾಗಿ ದುಡಿಯುತ್ತಿರುವ ದಿನೇಶ್ ಪಾಣಾಜೆಗೆ ನೀಡಿದರು. ದಿನೇಶ್ ಪಾಣಾಜೆ...
ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ. ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ...
ಉಡುಪಿ : ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ...
ಕೆಎಸ್ ಆರ್ ಟಿಸಿ (KSRTC)ಸೇರಿ ನಾಲ್ಕು ನಿಗಮದ ನೌಕರರಿಗೆ ರಾಜ್ಯ ಸರ್ಕಾರ ಖುಷಿಯ ಸುದ್ದಿ ನೀಡಿದೆ. ತುಟ್ಟಿಭತ್ಯೆ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಆದೇಶದ ಅನುಸಾರ...
ಈ ಆಧುನಿಕ ಯುಗದಲ್ಲಿ ಮೊಬೈಲ್ (Mobile) ಉಪಯೋಗಿಸದವರು ಯಾರೂ ಇಲ್ಲ. ಪ್ರತಿಯೊಬ್ಬರ ಅತ್ಯಗತ್ಯ ಸಾಧನಗಳಲ್ಲಿ ಒಂದಾಗಿದ್ದು, ಇದರ ಮೂಲಕ ಹಲವು ಕಾರ್ಯಗಳು ಸುಲಲಿತವಾಗಿದೆ. ಇದೇ ಕಾರಣದಿಂದಾಗಿ ಸ್ಮಾರ್ಟ್ ಫೋನ್ ಇಲ್ಲದೆ ಜೀವಿಸುವುದು ಕೂಡ ಕಷ್ಟಕರ ಎನ್ನುವ...
ಪುತ್ತೂರು: ನ 16, ಶ್ರೀ ಆದಿ ಧೂಮಾವತಿ, ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದ ದ್ವಿತೀಯ ವರ್ಷದ ದೇವರ ಪ್ರಥಮ ಸೇವೆಯಾಟವು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿನಾಂಕ 16-11-2023 ನೇ...
ಕೋಡಿಂಬಾಡಿ :ನ 16, ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ದೀಪಾವಳಿ ಪ್ರಯುಕ್ತವಾಗಿ ಬಲಿಂದ್ರ ಪೂಜೆ,ಗೋಪೂಜೆ, ಮತ್ತು ಕ್ಷೇತ್ರದ ದೈವ ದೇವರುಗಳಿಗೆ ತಂಬಿಲ ಸೇವೆ, ಮತ್ತು ಕ್ಷೇತ್ರದಲ್ಲಿ ಸಹಸ್ರ ದೀಪೋತ್ಸವ ನಡೆಯಿತು. ನೂರಾರು...
ಪುತ್ತೂರು : ಶಿಕ್ಷಣದಲ್ಲಿ ನವ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಕಲಿಯಲು ಪ್ರಾಥಮಿಕ ಹಂತದಲ್ಲೇ ಕಂಪ್ಯೂಟರ್ ಕಲಿಕೆಯು ಪ್ರಸ್ತುತ ಕಾಲಘಟ್ಟದ ಅನಿವಾರ್ಯತೆಯಾಗಿದೆ. ಗ್ರಾಮೀಣ ಮತ್ತು ಹಳ್ಳಿಗಾಡು ಪ್ರದೇಶದ ಮಕ್ಕಳು ಅದರಲ್ಲೂ ಸರಕಾರೀ ಶಾಲಾ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣದಿಂದ...
ಮುಂಬೈ: ಸದ್ಯ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏಕದಿನ ಕ್ರಿಕೆಟ್ನ 50ನೇ ಶತಕ ಸಿಡಿಸುವ ಮೂಲಕ ಕೊಹ್ಲಿ ಕ್ರಿಕೆಟ್ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್ ಅವರ...
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ದೀಪಾವಳಿಯ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, NPS ರದ್ಧು ಮಾಡಿ Old Pension Scheme ಜಾರಿ ಮಾಡಲು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ತಿಳಿಸಿದೆ. ಹೌದು, ರಾಜ್ಯದ...
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕರೆ ವೀಕ್ಷಣೆ ಮಾಡಿದರು. ಕಂಬಳದ ಬಗ್ಗೆ ಮಾಹಿತಿ ಪಡೆದುಕೊಂಡರು. ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರೂ ಕರೆ...
KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ
ಪುತ್ತೂರು: ನವೆಂಬರ್ 25 ರಿಂದ 26 ತನಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರು ವಿವಿಧ ಇಲಾಖಾ ಅಧಿಕಾರಿಗಳ ಸಭೆಯನ್ನು ನಡೆಸಿದರು....
ಉಡುಪಿ : ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಸಂಬಂಧಿಸಿ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕುಡಚಿಯ ಸಂಬಂಧಿಕರ ಮನೆಯಲ್ಲಿ ಪ್ರವೀಣ್ ಅರುಣ್ ಚೌಗಲೆಯನ್ನು ತಲೆಮರೆಸಿಕೊಂಡಿದ್ದನು. ಆತನ ಮೊಬೈಲ್ ಸ್ವಿಚ್...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರಿಂದ ತನ್ನ ಕೋಡಿಂಬಾಡಿಯ ಪಿಜಿನಡ್ಕ ಗುತ್ತು ಮನೆಯಲ್ಲಿ ಸಾಂಪ್ರದಾಯಿಕ ಗೋಪೂಜೆ ನಡೆಯಿತು. ಅಶೋಕ್ ರೈ ಯವರು ತಾಯಿ ಗಿರಿಜಾ.ಸ್. ರೈ ಯವರ ಪಾದಕ್ಕೆ ನಮಸ್ಕಾರ ಮಾಡಿ...
ಬೆಂಗಳೂರು: ವಾಹನಗಳ ಹಳೆಯ ನಂಬರ್ ಪ್ಲೇಟ್ ಬದಲಾಯಿಸಿ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಕೆಗೆ ನೀಡಿದ್ದ ಗಡುವು ನವೆಂಬರ್ 17ಕ್ಕೆ ಮುಗಿಯಲಿದೆ. ಆದರೆ, ಶೇ.95ಕ್ಕೂ ಅಧಿಕ ವಾಹನ ಬಾಕಿ ಇರುವ ಹಿನ್ನೆಲೆ ರಾಜ್ಯ ಸರ್ಕಾರವು...
ಉಡುಪಿ: ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ ಮಂಗಳವಾರ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ...
ಪುತ್ತೂರು: ಸಂಪತ್ತು ಮೌಲ್ಯವರ್ಧನೆ ಆಗುವುದು ದಾನ ಮಾಡಿದಾಗ ಮಾತ್ರ. ಮಾನವೀಯತೆ ಇದ್ದಲ್ಲಿ ಬದುಕು ಬಂಗಾರವಾಗಲು ಸಾಧ್ಯ. ಇವೆರಡು ಇಂದಿನ ಕಾರ್ಯಕ್ರಮದಲ್ಲಿ ಮೇಳೈಸಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು....
ಪುತ್ತೂರು : ಜಮಾಅತೆ ಇಸ್ಲಾಮೀ ಹಿಂದ್ ದ. ಕ ಇವರ ವತಿಯಿಂದ ‘ದೇಶದ ಹಿತಚಿಂತನೆ ‘ ಪ್ರವಾದಿ ಮುಹಮ್ಮದ್ (ಸ ),ಸ್ವಾಮಿ ವಿವೇಕಾನಂದ, ಶ್ರೀ ನಾರಾಯಣ ಗುರು,ಮಹಾತ್ಮ ಗಾಂಧಿ, ಡಾ|...
ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡಚಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಮೊಬೈಲ್...
ಜನರು ನನ್ನ ಸೇವಾ ಅಭಿಮಾನದಿಂದ ಬಂದಿರುತ್ತಾರೆ: ಅಶೋಕ್ ಕುಮಾರ್ ರೈ ಪುತ್ತೂರು:ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಮಾವೇಶ, ವಸ್ತ್ರ ವಿತರಣಾ ಕಾರ್ಯಕ್ರಮ...
ಮಂಗಳೂರು: ನಗರದ ಖಾಸಗಿ ಮಹಿಳಾ ಹಾಸ್ಟೆಲ್ನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿದ್ದಾಳೆ. ತನ್ನ ಹಾಸ್ಟೆಲ್ನ 6ನೇ ಮಹಡಿಯಿಂದ ಜಿಗಿದು ಇಂದು ಮುಂಜಾನೆ 03.00 ಗಂಟೆಗೆ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ...
ರಂದು ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ತಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ಟೋಕನ್ ವ್ಯವಸ್ಥೆ ಇರುವುದಿಲ್ಲ. ಕಾರ್ಯಕ್ರಮದಲ್ಲಿಭಾಗವಹಿಸಿ ವಸ್ತ್ರ ಪಡೆದುಕೊಳ್ಳಬಹುದಾಗಿದೆ. ಸುಮಾರು...
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶಲ್ ಆಂಡ್ ಚಾರೀಟೇಬಲ್ ಟ್ರಸ್ಟ್ ಇದರ ವತಿಯಿಂದ 11 ನೇ ವರ್ಷದ ವಸ್ತç ವಿತರಣೆ ಮತ್ತು ಗೂಡುದೀಪ ಸ್ಪರ್ಧೆ ಫಲನುಭಾವಿಗಳ ಸಮಾಗಮ ” ಸೇವಾಸೌರಭ” ನವೆಂಬರ್ 13 ರಂದು ಪುತ್ತೂರು ಜ್ಯೂನಿಯರ್...
ಪುತ್ತೂರು : ನವಂಬರ್ 13ರಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ ದೀಪಾವಳಿಯ ಪ್ರಯುಕ್ತ ನಡೆಯುವ ಸೇವಾ ಸೌರಭ ಕಾರ್ಯಕ್ರಮ ಹಾಗೂ ಗೂಡು ದೀಪ ಸ್ಪರ್ಧೆಯ ಪೂರ್ವಭಾವಿ ಸಭೆಯು ಕುರಿಯದಲ್ಲಿ ನಡೆಯಿತು. ಸಭೆಯಲ್ಲಿ...
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್ವೈ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶ...
ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಲ್ ಗೆ ಗುರಿ ದಿನೇಶ್ ಪಂಜಿಗ ಸಹಿತ 5 ಜನ ಪೊಲೀಸ್ ವಶಕ್ಕೆ ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ...
ಇಷ್ಟೊಂದು ಜನಪ್ರಿಯತೆಗಳಿಸಲು ಈ ಮೂರು ಕಾರಣಗಳು..! ಪುತ್ತೂರು: ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರ ಪೈಕಿ ನಾಲ್ಕೇ ತಿಂಗಳಲ್ಲಿ ರಾಜ್ಯದಲ್ಲೇ ಜನಪ್ರಿಯತೆ ಪಡೆದ ಶಾಸಕರ ಸಾಲಿನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸೇರಿಕೊಂಡಿದ್ದಾರೆ. ಮೊದಲ ಬಾರಿಗೆ...
ಪುತ್ತೂರು :ನ 09ರಂದು ಪುತ್ತೂರು ತಾಲೂಕಿನ ಒಳಮೊಗರು ಗ್ರಾಮ ಪಂಚಾಯತು ವ್ಯಾಪ್ತಿಯ ಪಂಚೋಡಿ ಎಂಬಲ್ಲಿ ಚಿರತೆಯೊಂದು ಪತ್ತೆಯಾಗಿತ್ತು, ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ,ವಿಷಯ ತಿಳಿದು ಸ್ಥಳಕ್ಕೆ ಕೂಡಲೇ ಧಾವಿಸಿದ ಅರಣ್ಯ ಮತ್ತು ಪೊಲೀಸ್ ಇಲಾಖೆಯವರು ಮೈಕ್...