ಪುತ್ತೂರು: ಬೆಂಗಳೂರು ಕಂಬಳಕ್ಮೆ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರಾದ ಅಶೋಕ್ ರೈ ಆಹ್ವಾನ ಮಾಡಿದರು. ಈ ಸಂಧರ್ಬದಲ್ಲಿ ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ...
ಗ್ರಾಮೀಣ ಭಾಗದಲ್ಲಿ ಪಕ್ಷದ ಬಲವರ್ಧನೆ ಅತೀ ಅಗತ್ಯವಾಗಿದೆ: ಶಾಸಕ ಅಶೋಕ್ ರೈ ವಿಟ್ಲ: ಪೆರುವಾಯಿ ವಲಯ ಕಾಂಗ್ರೆಸ್ ನ ನೂತನ ಕಚೇರಿಯನ್ನು ಶಾಸಕರಾದ ಅಶೋಕ್ ರೈ ಯವರು ಉದ್ಘಾಟಿಸಿದರು. ಕಾನಾ ಕಾಂಪ್ಲೆಕ್ಸ್ ನಲ್ಲಿರುವ ಪೆರುವಾಯಿ...
ಬೆಂಗಳೂರು: ನ.25 ರಿಂದ ಎರಡುದಿನಗಳ ಕಾಲ ಬೆಂಗಳೂರು ಅರಮನೆ ಮೈದಾನದಲ್ಲಿನಡೆಯಲಿರುವ ಬೆಂಗಳೂರುಕಂಬಳಕ್ಕೆ ಅನುದಾನ ನೀಡುವಂತೆ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ರಾಜೇಂದ್ರ ಚೋಳನ್ ಅವರನ್ನು ಭೇಟಿಯಾದ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರಿನ ಶಾಸಕರೂ ಆದ ಅಶೋಕ್ ರೈ...
ಪುತ್ತೂರು: ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆಯುವ A.O. ಫೆಲೋಶಿಪ್ ಇನ್ polytraumaಕ್ಕೆ ಭಾರತದಿಂದ ನಾಗಶ್ರೀ ಎಸ್ ಶಂಕರ್ ಆಯ್ಕೆಯಾಗಿದ್ದಾರೆ. ನಾಗಶ್ರೀ ಸೇರಿ ಭಾರತದಿಂದ ಇಬ್ಬರು ಮಾತ್ರ ಫೆಲೋಶಿಪ್ಗೆ ಆಯ್ಕೆಯಾಗಿದ್ದಾರೆ. ಇವರು 30ಕ್ಕಿಂತ ಹೆಚ್ಚು ಅಂತರಾಷ್ಟ್ರೀಯ ಪ್ರತಿಷ್ಠಿತ ಜರ್ನಲ್ಗಳಲ್ಲಿ...
ಪುತ್ತೂರು:ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾ ವಿಷಯಗಳ ಕುರಿತು ಸಭೆಯು ವಿಧಾನ ಸೌಧದದಲ್ಲಿ ನಡೆಯಿತು. ಮೀನುಗಾರಿಕೆ ಬಂದರು ಮತ್ತು...
ಪುತ್ತೂರು : ಪುತ್ತೂರಿನ ಗೌರವಾನ್ವಿತ ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ “ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು” ಇದರ ವತಿಯಿಂದ ನ.13 ರಂದು ಪುತ್ತೂರು-ಕೊಂಬೆಟ್ಟುವಿನ ತಾಲೂಕು ಕ್ರಿಡಾಂಗಣದಲ್ಲಿ...
ಹಾಸನ : ಬಿಜೆಪಿಯ ಪ್ರಬಲ ನಾಯಕ, ಹಾಲಿ ಸಂಸದ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾಗಿರುವಂತ ಡಿವಿ ಸದಾನಂದ ಗೌಡ ಅವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡರು ರಾಜಕೀಯ ಜೀವನದಲ್ಲಿ ಸಣ್ಣ...
ಪುತ್ತೂರು: ಅನ್ಯಮತೀಯ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆಂದು ಪೊಲೀಸರು ಬಂಧಿಸಿದ ಘಟನೆ ನಿಂತಿಕಲ್ಲಿನಲ್ಲಿ ನಡೆದಿದೆ. ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ ಕೈಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆ ಯುವಕ...
ಬೆಂಗಳೂರು: ನ.24 ಮತ್ತು 25 ರಂದು ನಡೆಯಲಿರುವ ಬೆಂಗಳೂರು ಕಂಬಳದ ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆಯು ಕಂಬಳ ಸಮಿತಿ ಅಧ್ಯಕ್ಷರೂ ಪುತ್ತೂರು ಶಾಸಕರೂ ಅಶೋಕ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಬೆಂಗಳೂರು ಕಂಬಳ ಸಮಿತಿ...
ಮಂಗಳೂರು: ಮುಂದಿನ 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರಾ ಸ್ಪರ್ಧೆ ನಡಯಲಿದೆ.ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ...
ಪುತ್ತೂರು: ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆಯು ಶಾಸಕರ ಭವನದಲ್ಲಿ ನಡೆಯಿತು. ಕೃಷಿ ಇಲಾಖೆಯಲ್ಲಿ ಬಾಕಿ ಇರುವ ಭರವಸೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ಚರ್ಚೆಯಲ್ಲಿ ಭಾಗವಹಿಸಿ,ಕೃಷಿ ಇಲಾಖೆಯಲ್ಲಿ...
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನಕ್ಕೊಳಗಾಗಿ, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ರನ್ನು ತಕ್ಷಣದಿಂದ...
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ.8 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ...
ಬೆಳ್ತಂಗಡಿ: 11 ವರ್ಷಗಳ ಹಿಂದೆ ಕೊಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾದ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸುವಂತೆ ಹೈಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಮೇಲ್ಮನವಿ...
ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ದಿಂದ ಅತ್ಯಾಕರ್ಷಕ ಬಣ್ಣ ಹಾಗೂ ವಿನ್ಯಾಸಗಳೊಂದಿಗೆ ಲೋಕಾರ್ಪಣೆಗೊಂಡಿರುವ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ಗಳು ಪುತ್ತೂರು ವಿಭಾಗಕ್ಕೆ ನ.7ರಂದು ಆಗಮಿಸಿತು. 4 ಬಸ್ಗಳ ಪೈಕಿ 2 ಬಸ್ಗಳು...
ಪುತ್ತೂರು: ಅಳಿಕೆ ಗ್ರಾಪಂ ವತಿಯಿಂದ ಉದ್ಯೊಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಸಂಜೀವಿನಿ ಕಟ್ಟಡದ ಉದ್ಘಾಟನಾ ಸಮಾರಂಭವು ಹಾಗೂ ಸ್ವಚ್ಚತಾ ವಾಹನದ ಚಾಲನಾ ಕಾರ್ಯಕ್ರಮ ನ.7 ರಂದು ನಡೆಯಿತು. ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಣ ಪದ್ಮನಾಭ...
ಪುತ್ತೂರು : ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಪುತ್ತೂರಿನ ನೆಹರುನಗರದಲ್ಲಿ ನಿನ್ನೆ(ನ.06) ತಡರಾತ್ರಿ ದುಷ್ಕರ್ಮಿಗಳ ಕೈಯಲ್ಲಿ ಹತ್ಯೆಯಾಗಿದ್ದಾರೆ. ಇಂದು ಅಕ್ಷಯ್ ಕಲ್ಲೇಗ...
ಮಂಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದು, ಸರ್ಕಾರಕ್ಕೆ ಕೆಟ್ಟ ಇಮೇಜ್ ತರುವ ಪ್ರಯತ್ನ ನಡೆಸುತ್ತಿದ್ದಾರೆ. ಕಾಂಗ್ರೆಸ್ ಗೆಲುವಿಗೆ ಕಾರಣವಾಗಿರುವ ರಾಜ್ಯದ ಜನತೆ ಇವರ ಕುತಂತ್ರವನ್ನು ಅರ್ಥ ಮಾಡಿಕೊಳ್ಳುತ್ತಾರೆ. ನೀವು...
ಪುತ್ತೂರು: ಪುತ್ತೂರು ತಾಲೂಕಿನ ಕೆಮ್ಮಾಯಿ, ಆನಂದ ಕುಠೀರದ ಹತ್ತಿರದ, ವಿಷ್ಣು ಕಾಂಪ್ಲೆಕ್ಸ್ ನಲ್ಲಿ ಎಲ್ಲಾ ಕಂಪನಿಗಳ ಹಳೆಯ ವಾಹನಗಳ ಮಾರಾಟ ಮತ್ತು ಖರೀದಿ ಸಂಸ್ಥೆ ಯು ನ.10ರಂದು ಬೆಳಿಗ್ಗೆ 9:30ಕ್ಕೆ ಗಣಪತಿ ಹೋಮ ಮಾಡುವ ಮುಖಾಂತರ...
ವಿಟ್ಲ : ಮುಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ರವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಂ ಕೆ ಬಿ ,ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್...
ಪುತ್ತೂರು: ತಾಲೂಕನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ಇದೀಗ ಮಧ್ಯರಾತ್ರಿ ನಡೆದಿದ್ದು ಕಲ್ಲೇಗದ ಓರ್ವ ಯುವಕನ ಬರ್ಬರ ಹತ್ಯೆ ನಡೆದಿದ್ದು ಪುತ್ತೂರಿನ ಜನತೆಯನ್ನೇ ಬೆಚ್ಚಿ ಬೀಳಿಸಿದೆ. ಹತ್ಯೆಯಾದ ಯುವಕನನ್ನು ಪುತ್ತೂರಿನ ಖ್ಯಾತ ಕಲ್ಲೇಗ ಟೈಗರ್ಸ್ನ ಅಕ್ಷಯ್...
ಪುತ್ತೂರು: ತಾಲೂಕನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ಇದೀಗ ಮಧ್ಯರಾತ್ರಿ ನಡೆದಿದ್ದು ಕಲ್ಲೇಗದ ಓರ್ವ ಯುವಕನ ಬರ್ಬರ ಹತ್ಯೆ ನಡೆದಿದ್ದು ಪುತ್ತೂರಿನ ಜನತೆಯನ್ನೇ ಬೆಚ್ಚಿ ಬೀಳಿಸಿದೆ. ಹತ್ಯೆಯಾದ ಯುವಕನನ್ನು ಪುತ್ತೂರಿನ ಖ್ಯಾತ ಕಲ್ಲೇಗ ಟೈಗರ್ಸ್ನ ಅಕ್ಷಯ್...
ಸರಕಾರಿ ಶಾಲೆಯ ಶಿಕ್ಷಕರ ಕೊರತೆ ಪರಿಹರಿಸಲಾಗಿದೆ: ಅಶೋಕ್ ರೈ ಪುತ್ತೂರು: ಸರಕಾರಿ ಶಾಲೆಗಳಲ್ಲಿ ಇದ್ದ ಶಿಕ್ಷಕರ ಕೊರತೆಯನ್ನು ಪರಿಹರಿಸಲಾಗಿದೆ ಮಾತ್ರವಲ್ಲದೆ ಶಾಲೆಗಳಿಗೆ ವಿಷಯವಾರು ಶಿಕ್ಷಕರ ನೇಮಕಾತಿಯೂ ನಡೆದಿದ್ದು ಗುಣಮಟ್ಡದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದು...
ಕಕ್ಕೂರು ಸ ಹಿ ಪ್ರಾ ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮ. ಸರಕಾರಿ ಶಾಲೆಯ ಶಿಕ್ಷಕರ ಕೊರತೆ ಪರಿಹರಿಸಲಾಗಿದೆ: ಅಶೋಕ್ ರೈ ಪುತ್ತೂರು: ಸರಕಾರಿ ಶಾಲೆಗಳಲ್ಲಿ ಇದ್ದ ಶಿಕ್ಷಕರ ಕೊರತೆಯನ್ನು ಪರಿಹರಿಸಲಾಗಿದೆ ಮಾತ್ರವಲ್ಲದೆ ಶಾಲೆಗಳಿಗೆ ವಿಷಯವಾರು...
ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.13 ರಂದು ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರ ವಿತರಣೆ ಹಾಗೂ ಸಹಭೋಜನಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಚಪ್ಪರ ಮುಹೂರ್ತವು ನಡೆಯಿತು. ಶಾಸಕರಾದ...
ಅಶೋಕ್ ಕುಮಾರ್ ರೈ ಅವರ ಸಾರಥ್ಯದ ‘ಸೇವಾ ಸೌರಭ’ ಕಾರ್ಯಕ್ರಮಕ್ಕೆ ಕ್ಷಣಗಣನೆ,ಚಪ್ಪರ ಮುಹೂರ್ತ ಪುತ್ತೂರು,ನ 6:ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.13 ರಂದು ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರ ವಿತರಣೆ...
ನ.4,5 ರಂದು ದಾರವಾಡ ದಲ್ಲಿ ನಡೆದ ಕರ್ನಾಟಕ ಓಪನ್ ನೇಷನಲ್ ಮಾಸ್ಟರ್ ಗೇಮ್ಸ್ 2023 ರಲ್ಲಿ ಪುಷ್ಪರಾಜ್ ರವರು 120 ಕೆಜಿ ವಿಭಾಗದ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಹಾಗೂ 109 ಕೆಜಿ ವಿಭಾಗ...
ಪುತ್ತೂರು: ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ನವಂಬರ್ 13ರ ಸೋಮವಾರದಂದು ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಟ್ರಸ್ಟ್ ನ ಪಲಾನುಭವಿಗಳ...
ಮಂಗಳೂರು: ಇನ್ನೇನು ಕೆಲವೇ ತಿಂಗಳು ಬಾಕಿ.. ದೇಶಾದ್ಯಂತ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಕುತೂಹಲ...
ನಳೀನ್ ಗೆ ಸೋಲಿನ ರುಚಿ ತೋರಿಸ್ತಾರ ರೆಬೆಲ್ ಹರೀಶ್ ಕುಮಾರ್…??? ಚಿಕ್ಕಮಗಳೂರಿನಲ್ಲಿ ಜಯಪ್ರಕಾಶ್ ಹೆಗ್ಡೆ v/s ಪ್ರಮೋದ್ ಮಧ್ವರಾಜ್ ಗೆ ಅಖಾಡ ಸಿದ್ಧ…!!!
ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರುಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರೂ ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಕಂಬ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕರಾವಳಿಯ ಜನಪದ ಕ್ರೀಡೆಯಾದ...
ಪುತ್ತೂರು: ಶಾಸಕರಾದ ಅಶೋಕ್ ಕುಮಾರ್ ರೈ ಯವರಿಂದ ನ 5 ರಂದು ಸಂಜೆ 5 ಗಂಟೆ ಗೆ ಪುತ್ತೂರು ಕೆ ಸ್ ರ್ ಟಿ ಸಿ. ನಲ್ಲಿ ಉದ್ಘಾಟನೆ ಗೊಳ್ಳಲಿರುವ ಕರ್ನಾಟಕ ಸರಕಾರ ದ ನೂತನ...
ಉದ್ಘಾಟನೆಗೆ ಕ್ಷಣಗಣನೆ ಪುತ್ತೂರು : ಶಾಸಕರಾದ ಅಶೋಕ್ ಕುಮಾರ್ ರೈ ಯವರಿಂದ ನ 5 ರಂದು ಸಂಜೆ 5 ಗಂಟೆ ಗೆ ಪುತ್ತೂರು ಕೆ ಎಸ್ ಆರ್ ಟಿ ಸಿ. ನಲ್ಲಿ ಉದ್ಘಾಟನೆ ಗೊಳ್ಳಲಿರುವ ಕರ್ನಾಟಕ...
ಶ್ರಿಯುತ ಬಂಜಾರ ಪ್ರಕಾಶ್ ಶೆಟ್ಟಿ ಅವರ ಗೌರವದ್ಯಕ್ಷತೆಯಲ್ಲಿ ಹಾಗೂ ಪುತ್ತೂರು ಶಾಸಕರಾದ ಆಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಲ್ಲಿರುವ ಬೆಂಗಳೂರು ಕಂಬಳ ನಮ್ಮ ಕಂಬಳ ಇದರ ಪೂರ್ವಭಾವಿಯಾಗಿ ಸಮಾಲೋಚನಾ ಸಭೆ ಇಂದು ಬಂಟರ ಸಂಘ...
ಮಂಗಳೂರು(ಬೆಂಗಳೂರು): ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿಗೆ ಸಂಬಂಧಿಸಿದಂತೆ ಒಂದರ ಹಿಂದೆ ಒಂದರಂತೆ ಅಪಸ್ವರಗಳು ಕೇಳಿ ಬರತೊಡಗಿವೆ. ಇಂದು ಈಶ್ವರಪ್ಪ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಹೇಳಿಕೆಯೊಂದನ್ನು ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ...
ಬೆಂಗಳೂರು:ಪುತ್ತೂರು ಶಾಸಕರು ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು ಅಶೋಕ್ ಕುಮಾರ್ ರೈವರು ಇಂದು ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನೀರ್ದೆಶಕರು ಶೇಖರ್ ರಾವ್ ರವರನ್ನು ಭೇಟಿಯಾಗಿ ಬೆಂಗಳೂರು ಕಂಬಳ ನಮ್ಮ ಕಂಬಳ ಕ್ಕೆ ಆಮಂತ್ರಣ ಪತ್ರ...
ಬೆಂಗಳೂರು:ನವೆಂಬರ್ 25,26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ‘ಬೆಂಗಳೂರು ಕಂಬಳ ನಮ್ಮ ಕಂಬಳ’ದ ಆಮಂತ್ರನ ವನ್ನು ವಿಧಾನ ಪರಿಷತ್ತು ಸದಸ್ಯ ಹಾಗೂ ಉದ್ಯಮಿ ಯು ಬಿ ವೆಂಕಟೇಶ್ವರ ಅವರಿಗೆ, ಕಂಬಳ ಸಮಿತಿ ಯ...
ಉಪ್ಪಿನಂಗಡಿ: ಉಪ್ಪಿನಂಗಡಿ ಹಾಗೂ ನೆಕ್ಕಿಲಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಂಗಡಿ, ಪೆಟ್ರೋಲ್ ಬಂಕ್ ಗಳಲ್ಲಿ ಸರಣಿ ಕಳ್ಳತನ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಗಾಂಧಿ ಪಾರ್ಕ್ ಬಳಿ ಜಗದೀಶ್ ನಾಯಕ್ ಎಂಬವರಿಗೆ ಸೇರಿದ ಟೈಲ್ಸ್...
ಟ್ಯಾಂಕರ್ ಹರಿದು ಬೈಕ್ ಸವಾರ ಸಾವ
ಪುತ್ತೂರು: 2022-23ರ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕ್ರೀಡಾಕೂಟದಲ್ಲಿ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ...
ಪುತ್ತೂರು: ಸವಣೂರು ಸಮೀಪದ ಇಡ್ಯಾಡಿ ಬಳಿ ಕುಮಾಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದೆ ಬೆಳ್ಳಾರೆ ಠಾಣಾ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಮೃತದೇಹದ ಮಾಹಿತಿ ಇನ್ನು ಲಭ್ಯವಾಗಿಲ್ಲ.
ಪುತ್ತೂರು: 2022-23ರ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕ್ರೀಡಾಕೂಟದಲ್ಲಿ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ...
ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ಕರಾವಳಿ ಕಲರವ ಮೂಡಲಿದೆ. ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೊದಲ ಕಂಬಳ ನಡೆಯಲಿದೆ. ತುಳುನಾಡಿನ ಕಂಬಳದ ಇತಿಹಾಸದಲ್ಲಿಯೇ ಅತಿ ಉದ್ದದ ಟ್ರ್ಯಾಕ್ ಅನ್ನು ಮಾಡಲಾಗುತ್ತದೆ....
ಮಂಗಳೂರು: ದೀಪಾವಳಿ ಹಬ್ಬ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ, ಆಸ್ತಿ, ಪರಿಸರ ಮಾಲಿನ್ಯ ಹಾಗೂ ಶಬ್ಧ ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಹಾಗೂ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ....
ಸುಳ್ಯ : ಕರಾವಳಿಯಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜಿಲ್ಲೆಯ ಹಲವಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ಸ್ಫಾರ್ಮರ್ ಧರೆಗುರುಳಿದ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ. ನಗರದ ಪರಿವಾನಕಾನ ಉಡುಪಿ ಗಾರ್ಡನ್...
ಪುತ್ತೂರು : ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ನ.4ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು....
ಸುಳ್ಯ : ಇದೀಗ ಕೆಲ ಸಮಯಗಳ ಹಿಂದೆ ಸುರಿದ ಭಾರೀ ಮಳೆಗೆ ಸುಳ್ಯದ ಪರಿವಾರಕಾನ ಹೋಟೆಲ್ ಮುಂದೆ ಭೂಮಿ ಕುಸಿದು ಸುಮಾರು ಹತ್ತು ಅಡಿಯಷ್ಟು ಹೊಂಡ ನಿರ್ಮಾಣವಾಗಿದೆ. ಪಕ್ಕದಲ್ಲೇ ವಿದ್ಯುತ್ ಕಂಬ ಇರುವುದರಿಂದ ಈ ಹೊಂಡಕ್ಕೆ...
2200 ಕೋಟಿ ರೂ ಪ್ರಸ್ತಾವನೆ ಸಲ್ಲಿಕೆ- ಶಾಸಕ ಅಶೋಕ್ ರೈ ಪುತ್ತೂರು: ಮಾಣಿ-ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ೨೨೦೦ ಕೋಟಿ ರೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ನಾಲ್ಕು ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ...
ಬೆಂಗಳೂರು : ಅರಮನೆ ಮೈದಾನದಲ್ಲಿ ನ.24,25,26 ರಂದು ನಡೆಯಲಿರುವ ಬೆಂಗಳೂರು ಕಂಬಳದ ಕರೆ ನಿರ್ಮಾಣ ಕಾಮಗಾರಿಯನ್ನು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ವೀಕ್ಷಣೆ ಮಾಡಿದರು. ಶುಕ್ರವಾರ ಮಧ್ಯಾಹ್ನ ಅರಮನೆ ಮೈದಾನಕ್ಕೆ ಭೇಟಿ...
ಪುತ್ತೂರು : ದ.ಕ.ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ನ ಉಪಾಧ್ಯಕ್ಷರಾಗಿ ಸತೀಶ್ ನಡುಬೈಲು ರವರು ಆಯ್ಕೆಯಾಗಿದ್ದಾರೆ. ನ.1 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ ಅಸೋಸಿಯೇಶನ್ನ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ...