Engaging with the community at bloxgame casino can significantly enhance your gaming experience. By participating in forums, social media, and events, players can forge connections, exchange...
Setting a budget for your gaming at euphoriawins casino is essential for maintaining a healthy relationship with gambling. It’s not just about how much you can...
The rise of mobile gaming has transformed the way players experience online casinos. One such platform that has caught attention is captainmarlin, a new entrant in...
Blackjack is one of the most popular casino games, and for good reason. With a combination of skill and luck, players can significantly increase their chances...
In un mercato sempre più competitivo e in rapida evoluzione, le aziende del settore delle telecomunicazioni, del gioco online e di altri servizi digitali offrono incentivi...
Il mondo dei casinò online non AAMS, ovvero che operano senza la concessione dell’Agenzia delle Dogane e dei Monopoli, presenta caratteristiche molto diverse rispetto ai casinò...
ಕಾಣಿಯೂರು : ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಉಡುಪಿ ಕಾಣಿಯೂರು ಮಠ ಇವರ ಆಶೀರ್ವಾದದೊಂದಿಗೆ ಏ.22 ಮಂಗಳವಾರದಿಂದ ಏ.23 ಬುಧವಾರದವರೆಗೆ ಬೆಳಗ್ಗೆ ವೃಷಭ ಲಗ್ನದಲ್ಲಿ ಅಶ್ವತ್ಥ ಉಪನಯನ ಹಾಗೂ ವಿವಾಹ ಸಮಾರಂಭನಡೆಯಲಿದೆ. ...
ಬೆಂಗಳೂರು : ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಹೌದು ಮೊದಲಿಗೆ ಓಂ ಪ್ರಕಾಶ್ ಕೊಲೆ...
ಧರ್ಮಸ್ಥಳ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.20 ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ...
ಬೆಂಗಳೂರು ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಆರೋಗ್ಯವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಚಾರಿಸಿದ್ದಾರೆ. ಶನಿವಾರ ಸಂಜೆ ರಿಕ್ಕಿ ರೈಗೆ ಕರೆ ಮಾಡಿರುವ ಡಿಕೆಶಿ, ಘಟನೆ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ಕೂಡ ನೀಡಲಾಗಿದ್ದು, ಜಾಹೀರಾತುಗಳನ್ನು...
ಪುತ್ತೂರು ನಗರದ ಒಳಚರಂಡಿ ಯೋಜನೆಯ ಮಲತ್ಯಾಜ್ಜ ಸಂಸ್ಕರಣಾ ಘಟಕಕ್ಕೆ ಅಡ್ಡಿ ಪಡಿಸುವ ಮೂಲಕ ಜಾಗವನ್ನು ಕಬಳಿಸುವ ಪ್ರಯತ್ನ ರಿಯಲ್ ಎಸ್ಟೇಟ್ ಉದ್ಯಮಿಯೋರ್ವರಿಂದ ನಡೆಯುತ್ತಿದೆ ಎಂದು ನಗರ ಸಭೆ ಮಾಜಿ ವಿಪಕ್ಷ ನಾಯಕ, ನಗರ ಕಾಂಗ್ರೆಸ್ ಅಧ್ಯಕ್ಷರೂ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ರವಿವಾರ ಹಮ್ಮಿಕೊಳ್ಳಲಾದ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಸಮಾವೇಶವನ್ನು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಾರ್ಯಕರ್ತರೇ...
ಪುತ್ತೂರು: ಬಿಂದು ಫ್ಯಾಕ್ಟರಿ ಮಾಲಕರಾದ ಸತ್ಯಶಂಕರ್ ಭಟ್ ಹಾಗೂರಂಜಿತಾ ಶಂಕರ್ ಅವರ ಪುತ್ರರಾದ ಮನಸ್ವಿತ್ ಶಂಕರ್ ಅವರು ಕೆಮ್ಮಿoಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಈ ಸಂದರ್ಭದಲ್ಲಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್ ಅರವಿಂದ್ ಉದ್ಘಾಟಿಸಿದರು. ರವಿವಾರ...
ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಶನಿವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿಸಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ವೀಕ್ಷಿಸಲು ಪುನೀತ್ ಕೆರೆಹಳ್ಳಿ ಬರುತ್ತಿದ್ದಾಗ, ಅವರನ್ನು...
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏ. 19 ಮತ್ತು 20ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 19ರಂದು ಧರ್ಮಸ್ಥಳದಲ್ಲಿ ವಾಸ್ತವ್ಯ ಮಾಡಲಿದ್ದು, 20ರಂದು ಬೆಳಿಗ್ಗೆ 11ಕ್ಕೆ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ನೂತನ ಸಭಾಭವನ ಉದ್ಘಾಟನಾ...
ಇಲ್ಲಿನ ಮಹಾಲಿಂಗೇಶ್ವರ ದೇವಳದ ಜಾತ್ರಾ ಗದ್ದೆಯಲ್ಲಿ ಮಗುವಿನ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ಪುಣಚ ಗ್ರಾಮದ ಮೂಡಾಯಿಬೆಟ್ಟು ಚಂದ್ರಶೇಖರ ನಾಯ್ಕ ಅವರು ಈ ಕುರಿತು ಪುತ್ತೂರು ನಗರ...
ಕಾಡಾನೆಯೊಂದು ಕೆಯ್ಯೂರು ಗ್ರಾಮದ ಕೆಯ್ಯೂರು, ಇಳಂತಾಜೆ ಪರಿಸರದ ಕೃಷಿ, ತೋಟದ ಆವರಣಗೋಡೆಗೆ ಹಾನಿ ಮಾಡಿದೆ. ಮೂರು ದಿನಗಳ ಹಿಂದೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ಪರಿಸರಕ್ಕೆ ಬಂದಿದ್ದ ಆನೆ ಇಬ್ಬರು ಕೃಷಿಕರ ತೋಟಗಳಿಗೆ ಹಾನಿ ಮಾಡಿತ್ತು....
ತಾಲ್ಲೂಕಿನ ಇರ್ದೆ ಪಳ್ಳಿತ್ತಡ್ಕ ದರ್ಗಾ ಶರೀಫ್ಲ್ಲಿ ಮಖಾಂ ಉರುಸ್ ಮುಬಾರಕ್ ಏ.20ರಿಂದ 26ರವರೆಗೆ ಅಸ್ಸಯ್ಯದ್ ಕೆ.ಎಸ್.ಆಟಕೋಯ ತಂಙಳ್ ಕುಂಬೋಲ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೊರಿಂಗಿಲ ಜುಮಾ ಮಸೀದಿ ಉಪಾಧ್ಯಕ್ಷ ಆಲಿಕುಂಞಿ ಕೊರಿಂಗಿಲ ತಿಳಿಸಿದರು. ಶುಕ್ರವಾರ...
ಮುಲ್ಕಿ ಏ19): ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರು ಮುರಿದು ಬಿದ್ದ ಅವಘಡ ಈಗ ಕರಾವಳಿಯಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಯಾವುದೋ ದೋಷವಿರಬೇಕು. ದೇವಿ...
ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಇದನ್ನು ಉದ್ಘಾಟನೆ ಮಾಡುವರು. ನಾಳೆ ಬೆಳಿಗ್ಗೆ 9.30 ಗಂಟೆಗೆ...
ರಾಮನಗರ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿ ಕಿರಿಯ ಪುತ್ರ...
ಸರ್ಕಾರಿ ಯೋಜನೆಗಳಲ್ಲಿ ಅನುದಾನ ನೀಡಿದ ಎಂಪಿ, ಎಂಎಲ್ಎ ಸಹಿತ ಜನಪ್ರತಿನಿಧಿಗಳ ಫೋಟೋ ಫ್ಲೆಕ್ಸ್ ಹಾಕುವುದು ರೂಢಿ. ಇದಕ್ಕೀಗ ಬ್ರೇಕ್ ಬಿದ್ದಿದೆ. ಸರ್ಕಾರಿ ವೆಚ್ಚದಲ್ಲಿ ಅಥವಾ ಸರ್ಕಾರದ ನೆರವಿನಿಂದ ಕೈಗೊಳ್ಳುವ ಯಾವುದೇ ಯೋಜನೆಗಳಲ್ಲಿ ಜನಪ್ರತಿನಿಧಿಗಳ ಫೋಟೋ ಹಾಕಿದರೆ...
ಪುತ್ತೂರು: ಎ.10 ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ದ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವಭ್ರತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ...
ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಅವರ ಬಿಡದಿಯ ನಿವಾಸದ ಮುಂದೆಯೇ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಮಧ್ಯರಾತ್ರಿ 12:50ರ ಸುಮಾರಿಗೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ರಿಕ್ಕಿ ರೈ ಅವರನ್ನು...
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ನಿವಾಸಿಯಾಗಿದ್ದ ನಿವೃತ್ತ ಸೈನಿಕ ಶಿವಪ್ರಕಾಶ್ ಅವರು ಅನಾರೋಗ್ಯದಿಂದ ಎ.17ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರಿಯರಾದ ಮಂಗಳಾ ಮತ್ತು ಮಧು ಅವರನ್ನು ಅಗಲಿದ್ದಾರೆ.
ಪುತ್ತೂರು ಎಪ್ರಿಲ್ 17: ಇತಿಹಾಸ ಪ್ರಸಿದ್ದ ಪುತ್ತೂರು ಸೀಮೆಯ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ಗುರುವಾರ ರಾತ್ರಿ ಬ್ರಹ್ಮರಥೋತ್ಸವ ಭಕ್ತಿ ಸಂಭ್ರಮದೊಂದಿಗೆ ವೈಭವದಿಂದ ನಡೆಯಿತು. ಈ ಕ್ಷಣವನ್ನು ಕಣ್ಣುಂಬಿಕೊಳ್ಳಲು ಭಕ್ತ ಜನಸಾಗರವೇ ದೇವಳದ ಗದ್ದೆಗೆ ಹರಿದು ಬಂದಿತ್ತು....
ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಗೂಡ್ಸ್ ಪಿಕ್ ಅಪ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು...
ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ....
ಮಂಗಳೂರು, :ಬೋಳಾರ್ ನಿವಾಸಿ ಪಲ್ಲವಿ (22) ಎಂಬಾಕೆ ತಾನು ಪ್ರೀತಿಸಿದ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು, ಏಪ್ರಿಲ್ 16 ರಂದು ವಿವಾಹವಾಗಲು ನಿರ್ಧರಿಸಲಾಗಿತ್ತು. ಆದರೆ, ಹಿಂದಿನ ದಿನ ಮೆಹೆಂದಿ ಸಮಾರಂಭದ ಸಮಯದಲ್ಲಿ ಮೆಹೆಂದಿ ಹಚ್ಚಿಕೊಳ್ಳಲು ಬ್ಯೂಟಿ ಪಾರ್ಲರ್ಗೆ...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ (ಎ.18) ರಂದು ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಸಭೆ ನಡೆಸಲಿದೆ. ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್...
ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಕರಣಕ್ಕೆ ಬಿಗ್ ಬೆಸ್ಟ್ ಸಿಕ್ಕಿದ್ದು ಆಟೋ ಚಾಲಕ ಹಾಗೂ ಆತನ ಸ್ನೇಹಿತರು...
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಬಸ್ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ...
ಪುತ್ತೂರು: ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಂದ ಎ.24ರಂದು ಜನಸಂಪರ್ಕ ಸಭೆಯು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಸಾರ್ವಜನಿಕರಿಂದ...
ಕಳೆದ ಎರಡು ದಿನಗಳಿಂದ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದು, ಇದೀಗ ಲಾರಿ ಮುಷ್ಕರವನ್ನು ವಾಪಾಸ್ ಪಡೆದಿರುವುದಾಗಿ ಅಧ್ಯಕ್ಷ ಷಣ್ಮುಗಪ್ಪ ಘೋಷಿಸಿದ್ದಾರೆ. ಈ ಮೂಲಕ ಸಚಿವ ರಾಮಲಿಂಗಾರೆಡ್ಡಿ ನಡೆಸಿದ ಸಂಧಾನ ಸಭೆ ಸಕ್ಸಸ್ ಆಗಿದ್ದು, ಲಾರಿ ಮುಷ್ಕರ...
ಪುತ್ತೂರು ಸೀಮೆಯ ಒಡೆಯ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ ಎ.17ರಂದು ರಾತ್ರಿ ನಡೆಯಲಿದೆ. ಎ. 10ರಿಂದ ಆರಂಭಗೊಂಡ ಜಾತ್ರೋತ್ಸವದ ಅತ್ಯಂತ ಪ್ರಮುಖ ಘಟ್ಟಕ್ಕೆ ಸಕಲ ಸಿದ್ಧತೆ, ಭದ್ರತೆಗಳನ್ನು ಮಾಡಲಾಗಿದೆ. ಎ.17ರಂದು ರಾತ್ರಿ...
ಪುತ್ತೂರು: ಲಕ್ಷಾಂತರ ಮಂದಿ ಸೇರುವ, ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಸಂದರ್ಭದಲ್ಲಿ ಜಾತ್ರೆ ಗದ್ದೆಯಲ್ಲಿ ಪೊಲೀಸ್ ಬಂದೋಬಸ್ತ್ ಜೊತೆಗೆ ಮೊಬೈಲ್ ಸಿಸಿ ಕ್ಯಾಮರಾ ಕಣ್ಣಾವಲು ಕೂಡಾ ಇರಲಿದೆ. ಈಗಾಗಲೇ 44ಸಿಸಿ...
ಶಿಕ್ಷಣ ಇಲಾಖೆಯು ಒಂದನೇ ತರಗತಿ ಪ್ರವೇಶದ ವಿಚಾರದಲ್ಲಿ ಪೋಷಕರಿಗೆ ಸಿಹಿಸುದ್ದಿ ನೀಡಿದೆ. ಇಲ್ಲಿವರೆಗೆ 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಇದ್ದ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಒಂದು ವರ್ಷಕ್ಕೆ ಅನ್ವಯವಾಗುವಂತೆ ಈ ಹೊಸ ನಿಯಮ...
ಈ ಆರ್ಥಿಕ ವರ್ಷದಲ್ಲಿ 155 ಕೋಟಿಗೆ ಏರಿದ ದೇಗುಲದ ಆದಾಯ ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ತಾನೇ ರಾಜ್ಯಕ್ಕೆ ಶ್ರೀಮಂತ ದೇವಸ್ಥಾನ ಎಂಬುದನ್ನು ಸಾಬೀತುಪಡಿಸಿದೆ....
ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಪಘಾತ ಎಸಗಿದ ಲಾರಿ ಚಾಲಕ ಅರೆಸ್ಟ್ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ಗ್ರಾಮದ ಮಧುಕರ ಸೋಮವಂಶಿ ಅರೆಸ್ಟ್ ಅಪಘಾತ ಎಸಗಿದ ಲಾರಿಯನ್ನೂ ಜಪ್ತಿ ಮಾಡಿದ ಕಿತ್ತೂರು ಠಾಣೆ ಪೊಲೀಸರು ಜ....
ಬನ್ನೂರು: ಕೃಷ್ಣ ನಗರದಲ್ಲಿ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ನಗರಸಭಾ ಪೂರ್ವದ್ಯಕ್ಷರಾದ ಶ್ರೀ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಇವರು ದೀಪ...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಎಪ್ರಿಲ್ 18ರಂದು ಮಂಗಳೂರು-ಬೆಂಗಳೂರು ಹೆದ್ದಾರಿಯ ಅಡ್ಯಾರ್-ಕಣ್ಣೂರು ಷಾ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಪಡೀಲ್ ಮತ್ತು ಬಿ.ಸಿ.ರೋಡ್ ನಡುವಿನ ರಾಷ್ಟ್ರೀಯ...
ಹಾಜಿಯವರ ಮಾತಿನ ಶೈಲಿ ಗುಣನಡತೆ ನನಗೆ ಇಷ್ಟವಾಗಿದೆ : ಎಂ.ಬಿ. ವಿಶ್ವನಾಥ್ ರೈ ಹಾಜಿಯವರು ಒಳ್ಳೆಯ ವ್ಯಕ್ತಿತ್ವ ಹೊಂದಿದವರಾಗಿದ್ದು ಓರ್ವ ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದರು : ಚಂದ್ರಹಾಸ ರೈ ಬೋಲೋಡಿ ಪುತ್ತೂರು: ಇತ್ತೀಚೆಗೆ ನಿಧನ ಹೊಂದಿದ...
ಹುಬ್ಬಳ್ಳಿಯ ಹೊರವಲಯದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಎನ್ಕೌಂಟರ್ನಲ್ಲಿ ಕೊಲ್ಲಲಾಗಿತ್ತು. ಹುಬ್ಬಳ್ಳಿಯ ಕಿಮ್ಸ್ನಲ್ಲಿ ಆತನ ಮೃತದೇಹ ಇದ್ದು, ಯಾರೂ ತೆಗೆದುಕೊಂಡು ಹೋಗಲು ಬಂದಿಲ್ಲ ಎನ್ನಲಾಗಿದೆ. ಈ ಕಾರಣದಿಂದಾಗಿ...
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬಿಗ್ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್...
ಪುತ್ತೂರು (ಪುತ್ತೂರು) ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಏಳನೇ ದಿವಸದಂದು ಉಳ್ಳಾಲ್ತಿ ಅಮ್ಮನವರ ಭಂಡಾರ ಬೆಳಿಗ್ಗೆ ಸೂರ್ಯೋದಯದ ಮೊದಲು ದೀಪದ ಬಲಿ ಉತ್ಸವ, ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಗಳ ಮಾಮೂಲು ಪ್ರಕಾರ ಬರುವ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಪುತ್ತೂರು ಘಟಕದ ವತಿಯಿಂದ ಏ. 16 ಮತ್ತು 17ರಂದು ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ವಿಶೇಷ ಬಸ್ಗಳನ್ನು ಓಡಿಸಲಾಗುತ್ತದೆ...
ವಿಟ್ಲ ಏ.14.ಸಂವಿಧಾನ ಶಿಲ್ಪಿ, ಮಹಾಮಾನವತಾ ವಾದಿ,ಭಾರತ ರತ್ನ ಡಾ.ಬಿಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ರವರ ಅಧ್ಯಕ್ಷತೆಯಲ್ಲಿ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ರಾಮಣ್ಣ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೃಹತ್ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನವೀಕೃತ ಮಳಿಗೆ ಎ. 20ರಂದು ಉದ್ಘಾಟನೆಗೊಳ್ಳಲಿದೆ. ಕೋರ್ಟ್ ರಸ್ತೆಯಲ್ಲಿನ ಮಳಿಗೆ ಯನ್ನು ಅಂದು ಬೆಳಗ್ಗೆ 10ಕ್ಕೆ ನಟ, ಮುಳಿಯ ಸಂಸ್ಥೆಯ...