ಪುತ್ತೂರು: ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ನಿ ಸಂಗ್ರಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಗಿ ಸಂಗ್ರಹಕ್ಕೆ ವಿಜಯ್...
ಎಪ್ರಿಲ್ 15: ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ವಕ್ಪ್ ಬಿಲ್ ಕರ್ನಾಟಕದಲ್ಲಿ ಜಾರಿಯಾಗುವುದಿಲ್ಲ, ಧಾರ್ಮಿಕ ಮುಖಂಡರುಗಳ ಜೊತೆ ಚರ್ಚೆ ಮಾಡದೆ ಬಿಲ್ ಪಾಸ್ ಮಾಡಿರುವುದು ಖಂಡನೀಯ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ....
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ...
ಪುತ್ತೂರು:ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.16ರಂದು ಸಂಜೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಆಗಮಿಸಲಿದ್ದು, ಅದೇ ದಿನ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಿಕೆ ಸಮರ್ಪಿಸಿ ಪ್ರಸಾದ...
ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಷರೀಪ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು...
ಡೀಸೆಲ್ ದರ ಏರಿಕೆ ವಿರೋಧಿಸಿ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ. ಬೆಂಗಳೂರಿನಲ್ಲಿ ಲಾರಿ ಹಾಗೂ ಟ್ರಕ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಯಶವಂತಪುರದ ಟ್ರಕ್ ಟರ್ಮಿನಲ್ನಲ್ಲಿ ಲಾರಿಗಳು ಸಾಲು ಸಾಲಾಗಿ ನಿಂತಿರುವ...
ಬೆಂಗಳೂರು: ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್...
ಬಂಟ್ವಾಳ :ನಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ರವಿ ಸಫಲ್ಯ ರ ಮಗ ಶ್ರೀ ರಜತ್ (25)ಎಂಬುವವರು ಉದ್ಯೋಗ ನಿಮಿತ್ತ ದಕ್ಷಿಣ ಆಫ್ರಿಕಾ ದೇಶಕ್ಕೆ ತೆರಳಿದ್ದು ಅಲ್ಲಿ ದಿನಾಂಕ 5-4-2025 ರಂದು ಅಕಾಲಿಕವಾಗಿ ಮರಣ ಹೊಂದಿದ್ದು ದಕ್ಷಿಣ...
ಉಪ್ಪಿನಂಗಡಿ : ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ಮಸೂದೆಯನ್ನು ವಿರೋಧಿಸಿ ಇದೇ ಬರುವ 15ನೇ ಎಪ್ರಿಲ್ 2025 ಮಂಗಳವಾರದಂದು ಸಂಜೆ 03-30ಕ್ಕೆ ಸರಿಯಾಗಿ ಇಂಡಿಯನ್ ಸ್ಕೂಲ್ ಬಳಿ ಬೃಹತ್ ಪ್ರತಿಭಟನೆ ನಾಗರಿಕ ಹಿತರಕ್ಷಣಾ...
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರ ಬಿ.ಆರ್.ಅಂಬೇಡ್ಕರ್ ಅವರ ಪರಂಪರೆಗೆ “ಬಾಯಿಮಾತಿನ ಸೇವೆ” ಮಾತ್ರ ನೀಡುತ್ತಿದೆ. ಆದರೆ ಅವರ ಆಶಯಗಳನ್ನು ಈಡೇರಿಸಲು ಏನನ್ನೂ ಮಾಡುತ್ತಿಲ್ಲ ಮತ್ತು ಬಿಜೆಪಿ-ಆರ್ಎಸ್ಎಸ್ ಸಂವಿಧಾನ ಶಿಲ್ಪಿ ಅಂಬೇಡ್ಕರ್...
ಉಡುಪಿ, ಶಿವಮೊಗ್ಗ, ದಾವಣಗೆರೆ,ಮತ್ತು ಚಿತ್ರದುರ್ಗ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಕ್ಲಬ್ಗಳ ಜಿಲ್ಲಾ ಗವರ್ನರ್ ಹುದ್ದೆಗೆ ನಡೆದ ಚುನಾವಣೆಯಲ್ಲಿ ಅತ್ಯಧಿಕ ಮತಗಳಲ್ಲಿ ಲಯನ್ ಮಠಂತಬೆಟ್ಟು ಹರಿಪ್ರಸಾದ್ ರೈ ಆಯ್ಕೆ ಆಗಿರುತ್ತಾರೆ.
ಪುತ್ತೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪದ್ಮರಾಜ್ ಆರ್ ಪೂಜಾರಿಯವರು ಚುನಾವಣೆಯಲ್ಲಿ ಸೋತಿರಬಹುದು ಆದರೆ ಜನರ ನಡುವೆ ಅವರ ಪ್ರೀತಿಯ ಒಡನಾಟ ಮುಙದುವರೆದಿದ್ದು ಮುಂದೆ ಅವರು ಎಂ ಪಿ ಆಗಿಯೇ ಆಗುತ್ತಾರೆ ಎಂದು...
ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಶ್ರೀಯುತ ಬಾಲಚಂದ್ರ ಸೊರಕೆ ಯವರು ದೀಪ ಬೆಳಗಿಸಿ ಅಂಬೇಡ್ಕರ್...
ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ವಿಷು ಹಬ್ಬವನ್ನು ಹೊಸ ವರ್ಷದ ಆಚರಣೆಯಾಗಿ ಆಚರಿಸಲಾಗುತ್ತದೆ. ವಿಷುವತ್ ಸಂಕ್ರಾಂತಿಯನ್ನು ಸೂಚಿಸುವ ಈ ಹಬ್ಬದಲ್ಲಿ ವಿಷುಕಣಿ ಪ್ರಮುಖ ಆಚರಣೆಯಾಗಿದೆ. ಶ್ರೀಕೃಷ್ಣನ ವಿಜಯೋತ್ಸವವನ್ನೂ ಇದು ಸೂಚಿಸುತ್ತದೆ. ಕೆಲವೆಡೆ ಚಾಂದ್ರಮಾನ ಯುಗಾದಿಯನ್ನು...
ಪುತ್ತೂರು :ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು,...
ಪುತ್ತೂರು ಎ.14 : ಪುತ್ತೂರು ನಗರದ ದರ್ಬೆಯಲ್ಲಿರುವ ಪ್ರತಿಷ್ಠಿತ ಆಶೀರ್ವಾದ ಫರ್ನಿಚರ್ ಅಂಗಡಿಗೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅಪಾರ ಪ್ರಮಾಣದ...
ಪುತ್ತೂರು : ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಕಂಬಲದ ರೂವಾರಿ ಇಡೀ ವಿಶ್ವಕ್ಕೆ ತುಳುನಾಡಿನ ಕಂಬಲವನ್ನು ಪರಿಚಯಿಸಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ...
ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು...
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಸಲ್ಲಿಸಿದ ಜಾತಿ ಜನಗಣತಿ ವರದಿಯು ರಾಜ್ಯದಲ್ಲಿ ಮುಸ್ಲಿಮರು ಒಟ್ಟು ಜನಸಂಖ್ಯೆಯಲ್ಲಿ ಶೇ.18.08 ರಷ್ಟಿದ್ದಾರೆ ಮತ್ತು ಸಮುದಾಯಕ್ಕೆ ಶೇ.8ರಷ್ಟು ಮೀಸಲಾತಿಯನ್ನು ಶಿಫಾರಸು ಮಾಡಿದೆ ಎಂದು ಮೂಲಗಳು...
ಹುಬ್ಬಳ್ಳಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ...
ವಿದ್ಯಾರ್ಥಿ ಜೀವನದ ಪ್ರತಿಯೊಂದು ಹಂತವು ಅವಕಾಶಗಳ ಆಗರವಾಗಿದ್ದು ವಿದ್ಯಾರ್ಥಿಗಳು ಅವಕಾಶಗಳನ್ನು ಕಂಡುಕೊಂಡು ಸಮರ್ಪಕವಾಗಿ ಉಪಯೋಗಿಸಿದಲ್ಲಿ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತೇಜಸ್ವಿ...
ಪುತ್ತೂರು: ನಾವು ನಿತ್ಯ ಬಳಸುವ ವಸ್ತುಗಳಿಂದ ಹಿಡಿದು ಡೀಸೆಲ್,ಪೆಟ್ರೋಲ್, ಗ್ಯಾಸ್ ಇದೆಲ್ಲದರ ಬೆಲೆಯನ್ನು ನಿಗದಿ ಮಾಡುವುದು ಕೇಂದ್ರ ಸರಕಾರ. ಸದ್ಯ ಇವೆಲ್ಲವುಗಳ ಬೆಲೆ ಏರಿಕೆಯಾಗಿದ್ದು ಇದಕ್ಕೆ ಕೇಂದ್ರ ಸರಕಾರವೇ ಹೊಣೆಯಾಗಿದೆ. ಆದರೆ ಬಿಜೆಪಿ ಇದನ್ನು ಕಾಂಗ್ರೆಸ್...
ಬಂಟ್ವಾಳ : ಮತ ಯಾವುದೇ ಇರಲಿ ಮನುಷ್ಯ ಒಳ್ಳೆಯವನಾಗಿರಬೇಕು ಎಂಬ ಅಮರ ತತ್ವಗಳನ್ನು ಅನುಷ್ಟಾನಗೊಳಿಸಿ, ವಿಶ್ವಮಾನವ ಧರ್ಮದ ಹರಿಕಾರರಾಗಿ ಅವತರಿಸಿದ ಬ್ರಹ್ಮಶ್ರೀ ನಾರಾಯಣಗುರುಗಳು ಎಲ್ಲರಿಗೂ ಪ್ರಾತಃ ಸ್ಮರಣೀಯರು ಎಂದು ಧನುಷ್ ಮದ್ವ ತಿಳಿಸಿದರು. ಅವರು ಯುವವಾಹಿನಿ...
ಕರ್ನಾಟಕದ 20ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ,...
ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿಕೊಂಡ ಪರಿಣಾಮ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣ ಬಯಲಿಗೆ ಬಂದಿದೆ. ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ...
ಕಾಂಗ್ರೆಸ್ ಪಕ್ಷ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಹೌಸ್, ಲಕ್ನೋದಲ್ಲಿರುವ ನೆಹರು ಭವನ ಮತ್ತು ಮುಂಬೈನಲ್ಲಿರುವ ಹೆರಾಲ್ಡ್ ಹೌಸ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು...
ಎಣ್ಣೂರು ಶ್ರೀ ನಾಗಬ್ರಹ್ಮ ಕೋಟಿಚೆನ್ನಯ ಆದಿಬೈದೇರುಗಳ ದೈವಸ್ಥಾನದಲ್ಲಿ ನೇಮೋತ್ಸವ ನಡೆಯಿತು. ನಿನ್ನೆ ಬೆಳಿಗ್ಗೆ ನಾಗತಂಬಿಲ, ಮುಹೂರ್ತ ತೋರಣ, ಮಧ್ಯಾಹ್ನ ಕಟ್ಟಬೀಡಿನಿಂದ ಪೂರ್ವಸಂಪ್ರದಾಯದಂತೆ ಭಂಡಾರ ಹೊರಡುವುದು, ನೇತ್ರಾದಿ ಗರಡಿಯಲ್ಲಿ ದರ್ಶನ, ರಾತ್ರಿ ಬೈದೇರುಗಳು ಗರಡಿ ಇಳಿಯುವುದು, ರಾತ್ರಿ...
ರಾಜ್ಯ ಶಾಸಕಾಂಗವು ಅಂಗೀಕರಿಸಿದ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾದ ಯಾವುದೇ ಮಸೂದೆಯ ಬಗ್ಗೆ ಭಾರತದ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ರಾಜ್ಯಪಾಲ ರವಿ ವಿರುದ್ಧ ತಮಿಳುನಾಡು ಸರ್ಕಾರ...
ಕೋಲ್ಕತ್ತಾ: ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆಗಳು ಶುಕ್ರವಾರ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಹಿಂಸಾಚಾರಕ್ಕೆ ತಿರುಗಿತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು, ವಾಹನ ಮತ್ತು ರೈಲು ಸಂಚಾರಕ್ಕೆ ಅಡ್ಡಿಪಡಿಸಿದರು, ಗುಂಪನ್ನು ನಿಯಂತ್ರಿಸಲು ಪ್ರಯತ್ನಿಸುವಾಗ 10 ಮಂದಿ...
ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ಇನಾಯತ್ ಅಲಿ ಅವರ ಸಾರಥ್ಯದಲ್ಲಿ ಎರಡನೇ ವರ್ಷದ ಗುರುಪುರ ಮೂಳೂರು ಅಡ್ಡೂರು ಜೋಡುಕರೆ ಕಂಬಳ ನಾಳೆ ನಡೆಯಲಿದೆ. ಅದ್ಧೂರಿಯಾಗಿ ಕಂಬಳ ಆಯೋಜನೆಗೊಂಡಿದ್ದು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಕಂಬಳದ ಸಮಾರೋಪದಲ್ಲಿ ರಾಜ್ಯದ...
ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಒಟ್ಟಾಗಿ ಮತ್ತು ಇ ಪಳನಿಸ್ವಾಮಿ ನೇತೃತ್ವದಲ್ಲಿ ಹೋರಾಡಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಎಐಎಡಿಎಂಕೆ ಮುಖ್ಯಸ್ಥ ಇ ಪಳನಿಸ್ವಾಮಿ ಅವರೊಂದಿಗೆ...
ಬೆಂಗಳೂರು: ‘ಶೇ. 40 ಕಮಿಷನ್’ ಆರೋಪ ಕುರಿತು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಹಾಗೂ ಲೋಕೋಪಯೋಗಿ ಇಲಾಖೆಯ ಹಿರಿಯ ಎಂಜಿನಿಯರ್ ಹೆಸರನ್ನು ಉಲ್ಲೇಖಿಸಲಾಗಿದೆ. ಚಿತ್ರದುರ್ಗದ ಮಾಜಿ ಶಾಸಕ...
ಏಪ್ರಿಲ್ 11: ಸುಬ್ರಹ್ಮಣ್ಯ:ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏಪ್ರಿಲ್ 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಈ ವಿಷಯವನ್ನು ದಕ್ಷಿಣ...
ಉಪ್ಪಿನಂಗಡಿ :- ಸೌಹಾರ್ದ ಫ್ರೆಂಡ್ಸ್ ಉಬಾರ್ ಇದರ ಸಾರತ್ಯದಲ್ಲಿ ಏ 19, 20 ಶನಿವಾರ ಮತ್ತು ಆದಿತ್ಯವಾರ ನಡೆಯಲಿರುವ ಗ್ರಾಮ ಗ್ರಾಮಗಳ ಸೌಹಾರ್ದ ಟ್ರೋಫಿ ಪಂದ್ಯಕೂಟದ ಪೋಸ್ಟರ್ ರನ್ನು ಕರ್ನಾಟಕ ರಾಜ್ಯದ ಸ್ಪೀಕರ್, ಯು. ಟಿ...
ಪುತ್ತೂರು ಎಪ್ರಿಲ್ 11: ಅಪಾಯಕಾರಿ ಕಟ್ಟಡವೊಂದರಲ್ಲಿ ಹೋಟೆಲ್ ಒಂದು ಅನಧಿಕೃತವಾಗಿ ಕಾರ್ಯಾಚರಿಸುತ್ತಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಬಂಟ್ವಾಳ ನ್ಯಾಯಾಲಯವೇ ಮಧ್ಯಪ್ರವೇಶಿಸಿ ಹೋಟೆಲ್ ಅನ್ನ ಮುಚ್ಚಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಮಧ್ಯೆ...
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಮಧ್ಯದ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಮಾಡುತ್ತಾಲೇ ಬರುತ್ತಿದೆ. ಎಷ್ಟೇ ಬೆಲೆ ಏರಿಕೆ ಮಾಡಿದರು ಕೂಡ ಮಧ್ಯಪ್ರಿಯರು ಮಧ್ಯವನ್ನು ಖರೀದಿಸುತ್ತಾರೆ ಎಂಬ ಒಂದು ನಂಬಿಕೆಯಿಂದ ಸರ್ಕಾರ ಈ ರೀತಿಯ ನಡೆಯನ್ನು...
ಕೆಯ್ಯೂರು:ಕೆಯ್ಯೂರು ನಿವಾಸಿ, ಕೆಯ್ಯೂರು ಸ.ಹಿ.ಪ್ರಾ.ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದು, ಸಂತ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ, ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಸಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವನ್ನು ಪಡೆದು ಇದೀಗ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾದ ಪ್ರಸ್ತುತ...
ಪುತ್ತೂರು: ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊದೊಂದಿಗೆ ಜನರ ಮುಂದೆ ಬರುತ್ತಿದೆ. ಮುಳಿಯ ಇನ್ನು ಮುಂದೆ ‘ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ನೀಡುವ ಧೈಯ ವಾಕ್ಯದೊಂದಿಗೆ ಬಂದಿದೆ....
‘ಮಂಗಳೂರು ಹಜ್ ಭವನ’ ನಿರ್ಮಾಣಕ್ಕಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಸುಮಾರು 8 ಕೋಟಿ ರೂ. ಮೌಲ್ಯದ 1.80 ಎಕರೆ ಭೂಮಿ ದಾನ ಮಾಡಿದ್ದಾರೆ. ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಸರಕಾರ 10 ಕೋಟಿ...
ಅಹಮದಾಬಾದ್: ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲು ಸಾಧ್ಯವಾಗದವರು ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಅಹಮದಾಬಾದ್ನಲ್ಲಿ ಬುಧವಾರ ಪೂರ್ಣಗೊಂಡ ಎರಡು ದಿನಗಳ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡುತ್ತಿದ್ದರು. ಪಕ್ಷದ...
ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ ಮೂವರಿಗೆ ನ್ಯಾಯಾಲಯ 1.25 ಕೋಟಿ ರೂಪಾಯಿ ದಂಡ ವಿಧಿಸಿದೆ. ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದೆ. ವಿಎಸ್ಎಲ್ ಸ್ಟೀಲ್ಸ್...
ಪುತ್ತೂರು: ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ಎ.10ರ ಗುರುವಾರ ನಡೆದಿದೆ. ಪುತ್ತೂರು ಕುರಿಯ...
ಪುತ್ತೂರು: ಏ.10 ರಿಂದ 20 ರ ತನಕ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಗುರುವಾರ ಬೆಳಿಗ್ಗೆ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ವಿ.ಎಸ್....
ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಅಲ್ಪಸಂಖ್ಯಾತರು ಮತ್ತು ಅವರ ಆಸ್ತಿಯನ್ನು ರಕ್ಷಿಸುವುದಾಗಿ...
ಕಾಣಿಯೋರು:ಗುಡುಗುಸಹಿತ ಮಳೆಯಾಗಿದೆಸಹಿತ ಗಾಳಿ ಮಳೆಯಾಗಿದೆ.ಪುತ್ತೂರು ಗುಡುಗುಸಹಿತ ಮಳೆಯಾಗಿದೆ. ಸುಳ್ಯ ತಾಲೂಕಿನ ವಿವಿಧೆಡೆ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಅಪರಾಹ್ನ ಬಳಿಕ ಗುಡುಗು ಸಹಿತ ಮಳೆಯಾಗಿದೆ. ಬೆಳಗ್ಗೆಯಿಂದ ಸಂಜೆ ವರೆಗೆ ಬಿಸಿಲ ತಾಪದಿಂದ ಕೂಡಿದ್ದ ಸುಳ್ಯದಲ್ಲಿ ಸಂಜೆಯಾಗುತ್ತಲೇ...
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪ ತಾಲೂಕು, ಜಲದುರ್ಗ ಗ್ರಾಮದ ಬಳಿ ನಡೆದಿದ್ದು, ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮನೆಯ ಛಾವಣಿಗೆ ಹಾನಿಯಾಗಿದೆ. ಬೆಂಗಳೂರಿನಿಂದ ಶೃಂಗೇರಿ...
ಡೊಮಿನಿಕನ್ ರಾಜಧಾನಿಯಲ್ಲಿ ಮಂಗಳವಾರ ಐಕಾನಿಕ್ ನೈಟ್ಕ್ಲಬ್ನ ಛಾವಣಿ ಕುಸಿದಿದ್ದರಿಂದ ಕನಿಷ್ಠ 79 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಷ್ಠಿತ ನೈಟ್ ಕ್ಲಬ್ ನಲ್ಲಿ...
ತುಮಕೂರಿ:ಏಪ್ರಿಲ್ 9: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ ರೈಲ್ವೆ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ನಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ...
ಕೆದಿಲ: ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿರವರು ಹೃದಯಾಘಾತದಿಂದ ನಿಧನರಾದರು. ಶರಣಪ್ಪ ಸರ್ ರವರು ಪಾಟ್ರಕೋಡಿ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆಯಲ್ಲಿದು ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ...