ಪುತ್ತೂರು:ಮಠoತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವಕ್ಕೆ, ಕುಟುಂಬ ಸಮೇತರಾಗಿ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈ ಯವರು, ಸಂತೆ ಅಂಗಡಿಯವರಿಗೆ ಪ್ರೋತ್ಸಾಹ ನೀಡುವ ಮೂಲಕ, ಸಂತೆ ಯಲ್ಲಿದ್ದ ಚರುಂಬುರಿ ಅಂಗಡಿಗೆ ಭೇಟಿ ಇಟ್ಟು,...
ಈಗ ನಡೆಯುವ ಮತ್ತು ಉದ್ಘಾಟನೆಗೊಳ್ಳುವ ಎಲ್ಲಾ ಕಾಮಗಾರಿಗಳು ಕಾಂಗ್ರೆಸ್ ಸರಕಾರದ ಅನುದಾನವಾಗಿದೆ: ಶಾಸಕ ರೈ ಪುತ್ತೂರು: ಚುನಾವಣೆಗೆ ಮೊದಲು ತರಾತುರಿಯಲ್ಲಿ ಬಿಜೆಪಿ ಸರಕರ ಕೆಲವೊಂದು ರಸ್ತೆಗಳನ್ನು ಶಿಲಾನ್ಯಾಸ ಮಾಡಿತ್ತು, ಅನುದಾನ ನೀಡುವುದಾಗಿಯೂ ಹೇಳಿತ್ತು, ಆದರೆ...
ಪುತ್ತೂರು: ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಅ.16ರಂದು ಬೆಳಿಗ್ಗೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಮೃತಪಟ್ಟವರು. ತಸಗಲೀಮ್ ಅ. 15ರಂದು ಸಂಜೆ ಗೆಳೆಯರ ಜೊತೆಗೂಡಿ...
ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಗೆಳೆಯರ ಜೊತೆಗೂಡಿ ಅ ....
ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಕುರಿತು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಬಿ ಮತ್ತು ಸಿ ವರ್ಗದ...
ಪುತ್ತೂರು: ಪುತ್ತೂರು ಕೆಎಸ್ಆರ್ಟಿಸಿ ವಿಭಾಗದಲ್ಲಿ ಬಸ್ಗಳ ಕೊರತೆ ಇದ್ದು, ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗುತ್ತಿದ್ದು ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ನೀಡಿದ ಮನವಿಗೆ ಪುತ್ತೂರು ಶಾಸಕರು ಸ್ಪಂದಿಸಿದ್ದು, ಪುತ್ತೂರಿಗೆ ಸಾರಿಗೆ ಇಲಾಖೆಯಿಂದ...
*ಅಕ್ಕರೆ ನ್ಯೂಸ್ ಚಾನೆಲ್ ಲೋಕಾರ್ಪಣೆಯ ಹೈಲೈಟ್ ವೀಕ್ಷಿಸಲು ಕೆಳಗಿನ ಲಿಂಕ್ ಬಳಸಿ*
ಶಾಸಕ ಆಶೋಕ್ ರೈ ನೇತ್ರತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಹೈಲೈಟ್ ವೀಕ್ಷಿಸಲು ಕೆಳಗಿನ ಲಿಂಕ್ ಬಳಸಿ
ಪುತ್ತೂರು: ಶಾಂತಿಗಾಗಿ ಕ್ರೀಡೆ, ಸೌಹಾರ್ದತೆಗಾಗಿ ಕ್ರೀಡೆ, ಎಂಬ ಧ್ಯೇಯವಾಕ್ಯದೊಂದಿಗೆ, ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಯವರ ಶುಭ ಹಾರೈಕೆಗಳೊಂದಿಗೆ, ಪುತ್ತೂರು ತಾಲೂಕು,ಕಾವು ಮಣಿಯಡ್ಕ ಕ್ರೀಡಾಂಗಣದಲ್ಲಿ,ಅ 21 ಶನಿವಾರ ಬೆಳಿಗ್ಗೆ 10ಗಂಟೆಗೆ ಬ್ರಹ್ಮಶ್ರೀ ಟ್ರೋಫಿ...
ತಿಂಗಳಾಡಿ: ಜಗತ್ತಿನಲ್ಲಿ ಶಾಂತಿ , ಸಮಾಧಾನ , ಸೌಹಾರ್ದತೆ , ಪರಸ್ಪರ ಪ್ರೀತಿ ತೋರುವುದೇ ಪ್ರವಾದಿಯ ವರ ಸಂದೇಶ , ದೇಶ ದೇಶಗಳ ಮಧ್ಯೆ , ರಾಜ್ಯ- ರಾಜ್ಯಗಳ ಮಧ್ಯೆ , ನಮ್ಮ...
ಪುತ್ತೂರು: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತಾಧಿಕಾರಿಯಾಗಿ ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಅಧೀಕ್ಷಕ ನಾಗೇಂದ್ರ ಬಿ ಅವರನ್ನು ನೇಮಕಗೊಳಿಸಿ ದ.ಕ.ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ....
ಪುತ್ತೂರು: ಹೆಚ್ ಪಿ ಆರ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮಾನಸಿಕ ಅಸ್ವಸ್ಥತೆಯ ಬಗ್ಗೆ ವೈದ್ಯರಿಂದ ಮಾಹಿತಿ ಕಾರ್ಯಾಗಾರ ಅ.13ರಂದು ಹೆಚ್ ಪಿ ಆರ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರಿನ...
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಐಶಾರಾಮಿ ಬಸ್ಗಳ ಸಾಲಿಗೆ ‘ಪಲ್ಲಕ್ಕಿ’ ಉತ್ಸವ ಹೆಸರಿನ ಸ್ಲೀಪರ್ ಬಸ್ಗಳು ಸೇರ್ಪಡೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಬಸ್ಗಳು ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ.
ಪುತ್ತೂರು : ಕೋಡಿಂಬಾಡಿಯ. ಪಲ್ಲತ್ತಾರು ಎಂಬಲ್ಲಿ ಪಿಕಪ್ ಪಲ್ಟಿಯಾಗಿರುವ ಘಟನೆ ಅ.14ರಂದು ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿರುವ KA15A 6981 ನಂಬರಿನ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ, ಪಲ್ಲತ್ತಾರು ಎಂಬಲ್ಲಿ ಗದ್ದೆಗೆ ಉರುಳಿ ಬಿದ್ದಿದೆ. ಚಾಲಕನಿಗೆ...
ಕಲಬುರಗಿ : ಪೊಲೀಸ್ ಕಾನ್ಸ್ ಟೇಬಲ್ ಒಬ್ಬರ ನಿರ್ಮಾಣ ಹಂತದ ಮನೆಗೆ ನುಗ್ಗಿದ ಕಳ್ಳರು 40,500 ರೂ. ಮೌಲ್ಯದ ಸಾಮಗ್ರಿ ಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ನಗರದ ಸಿದ್ದಿಕಿ ಲೇಔಟ್ ನಡೆದಿದೆ. ರಮೇಶ...
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಅ. 12,13 ರಂದು ನಡೆದ ಮೈಸೂರು ರಾಜ್ಯ ಮಟ್ಟದ ದಸರಾ ವೈಟ್ ಲಿಫ್ಟಿಂಗ್ ಕ್ರೀಡಾಕೂಟದಲ್ಲಿ 5 ಚಿನ್ನದ ಪದಕ 1 ಬೆಳ್ಳಿಯ ಪದಕ ವನ್ನು ಪಡೆದಿರುತ್ತಾರೆ. ...
ಕಡಬ-ಅಲಂಕಾರು- ಶಾಂತಿಮೊಗರಿಗೆ ಹೆಚ್ಚುವರಿ ಬಸ್ ಸೌಲಭ್ಯ ಪುತ್ತೂರು: ಕಡಬದಿಂದ ಆಲಂಕಾರು ಮಾರ್ಗವಾಗಿ ಶಾಂತಿಮೊಗರಿಗೆ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು ಈ ಬಗ್ಗೆ ವಿದ್ಯಾರ್ಥಿಗಳ ತಂಢವೊಂದು ಪುತ್ತೂರು ಶಾಸಕರಿಗೆ ಮನವಿ ಮಾಡಿ ಹೆಚ್ಚುವರಿ...
ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರೊಬ್ಬರು ಸ್ಮಶಾನದಲ್ಲಿ 15 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಆರೋಪಿಯನ್ನು ಶಿವಮೊಗ್ಗದ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟುಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.15ರಿಂದ ಅ.24ರ ವಿಜಯದಶಮಿಯವರೆಗೆ ನವರಾತ್ರಿ ಉತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅನ್ನಸಂತರ್ಪಣೆಯೊಂದಿಗೆ ವಿಜ್ರಂಭಣೆಯಿಂದ ನಡೆಯಲಿದೆ ಎಂದು ದೇವಳದ ಜೀರ್ಣೋದ್ಧಾರ ಸಮಿತಿ...
ಬೆಂಗಳೂರು : ಕಾಂಗ್ರೆಸ್ ಮಾಜಿ ಕಾರ್ಪರೇಟರ್ ಅಶ್ವಥಮ್ಮ ಮತ್ತು ಗುತ್ತಿಗೆದಾರ ಅಂಬಿಕಾಪತಿ ಅವರ ಬಾವಮೈದ ಪ್ರದೀಪ್ ಎಂಬಾತನ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಈ ವೇಳೆ ಬರೋಬ್ಬರಿ 42 ಕೋಟಿ ಹಣ ಪತ್ತೆಯಾಗಿದೆ. ಫ್ಲಾಟ್ನಲ್ಲಿ...
ಇತ್ತೀಚಿನ ದಿನಗಳಲ್ಲಿ ಕೆಲವು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವುದು ನಮ್ಮ ವೈಫಲ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಡಿ.ವಿ. ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...
ಕಂಬಳಕ್ಕೆ ಆಹ್ವಾನ, ಇಲಾಖೆಯ ಸಹಕಾರ, ಅನುದಾನಕ್ಕೆ ಮನವಿ ಪುತ್ತೂರು: ನವೆಂಬರ್ ೨೫ ಮತ್ತು ೨೬ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.೧೨ ರಂದು ಕಂಬಳ ಸಮಿತಿ ಅಧ್ಯಕ್ಷರಾದ...
ಪುತ್ತೂರು : ನಗರದ ಟೌನ್ ಹಾಲ್ ನಲ್ಲಿ ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ...
ದೆಹಲಿ- ಅಸ್ಸಾಂ ಕಾಮಾಖ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಿಹಾರದಲ್ಲಿ ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಮಂದಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ 9.35ರ ಸುಮಾರಿಗೆ ಬಕ್ಸರ್ ಬಳಿಯ...
ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಚೈತ್ರಾ ಅಂಡ್ ಗ್ಯಾಂಗ್ ಸದ್ಯ ಜೈಲು ಸೇರಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್ ನೀಡಿದೆ. ಉದ್ಯಮಿ ಗೋವಿಂದ ಬಾಬು...
ನವೆಂಬರ್ 24, 25,26ನೇ ದಿನಾಂಕದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ,ತುಳುನಾಡ ಕ್ರೀಡೆ ಬೆಂಗಳೂರು ಕಂಬಳ ನಮ್ಮ ಕಂಬಳ ಸಿರ್ಷಿಕೆಯಾಡಿ ಯಲ್ಲಿ ನಡೆಯುವಂತಹ ಕಂಬಳದ, ಕರೆ ಮುಹೂರ್ತದ ಸಭಾ ಕಾರ್ಯಕ್ರಮದಲ್ಲಿ,ಮಾನ್ಯ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಗಳಾದ, ಡಿ. ಕೆ.ಶಿವಕುಮಾರ್...
ಉಡುಪಿ : ಶ್ರೀ ಕೃಷ್ಣ, ಮಹಾಕಾಳಿ -ಕೊಲ್ಲೂರು ಮೂಕಾಂಬಿಕೆ ಇರುವ ನಾಡು ಉಡುಪಿ. ದಸರಾದಲ್ಲಿ ದೇವಿಯರನ್ನು ನಾವು ಆರಾಧನೆ ಮಾಡುತ್ತೇವೆ. ಮಹಿಷಾ ದಸರಾ ಮೂಲಕ ನಮ್ಮ ನಂಬಿಕೆಯನ್ನು ಪ್ರಶ್ನೆ ಮಾಡುವ ಶಕ್ತಿಗಳು ಹುಟ್ಟಿಕೊಳ್ಳುತ್ತಿದೆ ಎಂದು ಕೇಂದ್ರ...
ನವೆಂಬರ್ 24 25 26ನೇ ದಿನಾಂಕದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ,ತುಳುನಾಡ ಕ್ರೀಡೆ ಬೆಂಗಳೂರು ಕಂಬಳ ನಮ್ಮ ಕಂಬಳ ಸಿರ್ಷಿಕೆಯಾಡಿ ಯಲ್ಲಿ ನಡೆಯುವಂತಹ ಕಂಬಳದ, ಕರೆ ಮುಹೂರ್ತದ ಸಭಾ ಕಾರ್ಯಕ್ರಮ ಮಾನ್ಯ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಗಳಾದ,ಡಿ....
ಬೆಂಗಳೂರು : ನವೆಂಬರ್ 24 25 26ನೇ ದಿನಾಂಕದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ,ತುಳುನಾಡ ಕ್ರೀಡೆ ಬೆಂಗಳೂರು ಕಂಬಳ ನಮ್ಮ ಕಂಬಳ ಸಿರ್ಷಿಕೆಯಾಡಿ ಯಲ್ಲಿ ನಡೆಯುವಂತಹ ಕಂಬಳದ, ಕರೆ ಮುಹೂರ್ತವು ಪೂಜಾ ವಿಧಿ ವಿಧಾನ ದೊಂದಿಗೆ...
ದಕ್ಷಿಣ ಕನ್ನಡ: ತುಳುವೆರೆ ಆಯನೊ ಕೂಟ, ತುಳು ವರ್ಲ್ಡ್, ಮಂದಾರ ಪ್ರತಿಷ್ಠಾನ ಸಹಯೋಗದೊಂದಿಗೆ ವಾಯ್ಸ್ ಆಪ್ ಆರಾಧನ ಸಂಯೋಜನೆ ಯಲ್ಲಿ ಪ್ರಪ್ರಥಮ ಬಾರಿಗೆ ಮಕ್ಕಳ ತುಳು ಸಂಪೂರ್ಣ ದೇವಿ ಮಹಾತ್ಮೆ ” ಜೊಕುಲೆ ಸಿರಿ ದೇವಿ...
ಪುತ್ತೂರು :ನವಂಬರ್ 24,25, 26/2023 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ನಮ್ಮ ಕಂಬಳ ಬೆಂಗಳೂರು ಕಂಬಳಕ್ಕೆ,ಅ.11ರಂದು ಬೆಳಿಗ್ಗೆ 10.15 ಗಂಟೆಗೆ ಸರಿಯಾಗಿ ಕರೆ ಮುಹೂರ್ತ ನಡೆಯಲಿದೆ.ಬೆಂಗಳೂರಿನ ತುಳುಕುಟ,ಕಂಬಳ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು...
ಚಿಕ್ಕಬಳ್ಳಾಪೂರ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಕಂಡು ಸ್ಪರ್ಧಿಗಳು ಅಚ್ಚರಿ ವ್ಯಕ್ತ ಪಡಿಸಿದರು. ತುಕಾಲಿ ಸಂತು, ‘ನಾವು ಒಬ್ಬ ಎಂ.ಎಲ್.ಎ ಜೊತೆ ಸ್ಪರ್ಧೆ ಮಾಡಬೇಕು’...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ. ಕೋಟ ಶಿವರಾಮಕಾರಂತ ಬಾಲವನ, ಪರ್ಲಡ್ಕ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಡಾ.ಕೋಟ ಶಿವರಾಮ ಕಾರಂತರ 122 ನೇ ಜನ್ಮ ದಿನೋತ್ಸವದ ಅಂಗವಾಗಿ ಡಾ....
ಬೆಳ್ತಂಗಡಿ : ರಾಜ್ಯದಲ್ಲಿ ಸರ್ಕಾರ ಬದಲಾವಣೆ ಆದ ನಂತರ ಕೆಲವೊಂದು ವಿಚಾರದಲ್ಲಿ ಬೆಳ್ತಂಗಡಿ ಶಾಸಕರು ಅಕ್ರೋಶಕ್ಕೆ ಗಿಡಾಗಿದ್ದಾರೆ. ಕಳೆಂಜ ಗ್ರಾಮ ಹೋರಾಟಕ್ಕೆ ಮುಂದಾಗಿದ್ದಾರೆ. ಶಾಸಕರ ಹೋರಾಟದಿಂದ ಅನೇಕ ಜನರು, ಅನೇಕ ವರ್ಷಗಳಿಂದ ವಾಸವಾಗಿದ್ದ ಅರಣ್ಯ...
ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು...
“ಯಾವುದೇ ಕೆಲಸವನ್ನು ಇಚ್ಛಾಶಕ್ತಿಯಿಂದ ಮಾಡಿದರೆ ಯಶಸ್ವಿ ಖಂಡಿತ”ಅಶೋಕ್ ಕುಮಾರ್ ರೈ ಪುತ್ತೂರು :ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐ ಕೌಶಲ್ಯ ಸಭಾಭವನದಲ್ಲಿನ ಡಿ. ವಿ.ಸದಾನಂದ ಗೌಡ ಮತ್ತು ಸಂಜೀವ ಮಠoದೂರು ವೇದಿಕೆಯಲ್ಲಿ ನಡೆದ ವಾರ್ಷಿಕ ಘಟಿಕೋತ್ಸವದಲ್ಲಿ...
ಪುತ್ತೂರು: ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳದ ಯಶಸ್ಸಿಗೆ ಪುತ್ತೂರು ಸೀಮೆ ದೇವರಾದ ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಬೇಕು.ಇತ್ತೀಚೆಗೆ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವಿಯ ಅನುಗ್ರಹ ಪಡೆದಿದ್ದೇವೆ. ಇದರ ಜೊತೆಗೆ ಎಲ್ಲಾ ಧರ್ಮಗಳ ದೇವರುಗಳ ಅನುಗ್ರಹಬೇಕು. ಈ...
ದೆಹಲಿ; ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಘಡ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಮಿಜೋರಾಂನಲ್ಲಿ ನ.7 ರಂದು...
ಸವಣೂರು: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್, ಕಾರಂತ ಟ್ರಸ್ಟ್, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಾರಂತೋತ್ಸವ, ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಡಬ ತಾಲೂಕಿನ ಸವಣೂರು ಹಾಗೂ...
ಪುತ್ತೂರು :ಕರ್ನಾಟಕದ ರಾಜ್ಯ ಸರ್ಕಾರದ 30 ನಿಗಮ ಮಂಡಲಗಳಿಗೆ ಅಧ್ಯಕ್ಷರ ಆಯ್ಕೆ ಪಟ್ಟಿಯನ್ನು ಇಂದು ದೆಹಲಿಯಲ್ಲಿ ಪಕ್ಷದ ಮುಖಂಡರುಗಳ ಜೊತೆ ಚರ್ಚಿಸಿ ಅಂತಿಮ ಗೊಳಿಸಲಾಗುತ್ತದೆ. 30 ನಿಗಮ ಮಂಡಳಿಗಳ ಆಯ್ಕೆಗೆ ಅಂತಿಮ ಮುದ್ರೆ: ಪುತ್ತೂರಿಗರಿಗೂ ಸ್ಥಾನ,...
ಪರಸ್ಪರ ಸೌಹಾರ್ಧತೆಯಿಂದ ಬಾಳಿದರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ: ಅಶೋಕ್ ರೈ ಪುತ್ತೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ಭಾರತವಾಗಿದೆ, ದೇಶದ ಸ್ವಾತಂತ್ರ್ಯಕ್ಕೆ ಇಲ್ಲಿರುವ ಎಲ್ಲಾ ಧರ್ಮಗಳ ನೇತಾರರು ಹೋರಾಟ ಮಾಡಿದ್ದಾರೆ , ಪ್ರಾಣತ್ಯಾಗವನ್ನು ಮಾಡಿದ್ದಾರೆ....
ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬಾಕಿ ಇರಿಸಿಕೊಂಡಿರುವ 2,300 ಕೋಟಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪರಿಹಾರವನ್ನು ಬಿಡುಗಡೆಗೆ ಒಪ್ಪಿಗೆ ನೀಡಿದೆ. ಜಿಎಸ್ಟಿ ಮಂಡಳಿ ಸಭೆಯಲ್ಲಿ ಕರ್ನಾಟಕ ಬಾಕಿ ಇರಿಸಿಕೊಂಡಿರುವ 2,300 ಕೋಟಿ ಸರಕು ಮತ್ತು...
ಪುತ್ತೂರು: ಬೆಳೆಯುತ್ತಿರುವ ಪುತ್ತೂರು ನಗರ ವ್ಯಾಪ್ತಿಯಲ್ಲಿ ದಿನದ 24 ತಾಸು ಕುಡಿಯುವ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ 113 ಕೋಟಿ ರೂ.ವೆಚ್ಚದ `ಜಲಸಿರಿ’ ಯೋಜನೆಯನ್ನು ಡಿಸೆಂಬರ್ ಕೊನೆಯಲ್ಲಿ ಮುಗಿಸಲೇ ಬೇಕು.ಪುತ್ತೂರು ಪಟ್ಟಣದೊಳಗೆ ಕುಡಿಯುವ ನೀರಿನ ಪೈಪ್...
ಪುತ್ತೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರ ಅಭಿವೃದ್ಧಿಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದೆ. ಈ ಐದು ಗ್ಯಾರಂಟಿಗಳ ಪೈಕಿ ಒಂದಾದ ರೂ.2 ಸಾವಿರದಂತೆ ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ...
ಪುತ್ತೂರು: ಕೋಡಿಂಬಾಡಿಯ ಗ್ರಾಮ ದೇವಸ್ಥಾನವಾಗಿರುವ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಕಾರಣಿಕ ಶಕ್ತಿಯ ಮೂಲಕ ಆಸ್ತಿಕ ಬಂಧುಗಳನ್ನು ಕೈ ಬೀಸಿ ಕರೆಯುತ್ತಿರುವ ಮಹಿಷಮರ್ದಿನಿ ಕ್ಷೇತ್ರದಲ್ಲಿ...
ಉಪ್ಪಿನಂಗಡಿ :ನೂರಾನಿಯ್ಯ ಜಮಾಅತ್ ಕಮಿಟಿ ಹಾಗೂ ನೂರಾನಿಯ್ಯ ಯಂಗ್ಮೆನ್ಸ್ ಅಸೋಸಿಯೇಶನ್ ಕುದ್ಲೂರು ಇದರ ಆಶ್ರಯದಲ್ಲಿ ನಡೆದ ಮೀಲಾದ್ ಕಾರ್ಯಕ್ರಮದಲ್ಲಿ ಭಾಗಿಯಾದ,ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ. ಉಪ್ಪಿನಂಗಡಿಯ ಕುದ್ಲೂರು ನೂರಾನಿಯ್ಯ ಜಮಾಅತ್ ಕಮಿಟಿ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ನ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ ಸೆ.6ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಶಿಕ್ಷಣ...
ಮಂಗಳೂರು: ಮಂಗಳೂರಿನ ವಿಮಾನ ನಿಲ್ದಾಣದ ಪೂರ್ಣ ಆಡಳಿತವು ಅ. 31ರ ಅನಂತರ ಅದಾನಿ ಸಮೂಹದ ಪಾಲಾಗಲಿದೆ. 2020ರ ಅ. 31ರಂದು ಮಂಗಳೂರು ಸೇರಿದಂತೆ ದೇಶದ 6 ವಿಮಾನ ನಿಲ್ದಾಣಗಳ ಆಡಳಿತವನ್ನು ಅದಾನಿ ಸಂಸ್ಥೆ ತನ್ನ...
ನನ್ನ ಒಂದು ಕಣ್ಣು ಸದಾ ಬಡವರ ಮೇಲೆಯೇ ಇರುತ್ತದೆ: ಶಾಸಕ ಅಶೋಕ್ ರೈ ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ, ಪುತ್ತೂರಿನಲ್ಲಿ ಕಾಂಗ್ರೆಸ್ ಜಯಬೇರಿ ಭಾರಿಸಿದೆ ಇದಕ್ಕೆಲ್ಲಾ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳೇ ಕಾರಣರಾಗಿದ್ದಾರೆ, ನಮಗೆ...