ಬೆಂಗಳೂರು: ತಿನ್ನುವ ಆಹಾರ, ಸೇವಿಸುವ ಔಷಧಗಳ ಕಳಪೆ ಗುಣಮಟ್ಟ ಬಯಲಾದ ಬೆನ್ನಲ್ಲೇ ಕುಡಿಯುವ ನೀರಿನ ಬಾಟಲಿಯ ಬಹಳಷ್ಟು ಬ್ರ್ಯಾಂಡ್ಗಳು ಅಸುರಕ್ಷಿತ ಎಂಬ ಶಾಕ್ ಸುದ್ದಿಯನ್ನು ಸರಕಾರವೇ ನೀಡಿದೆ. ರಾಜ್ಯದ ನಾನಾ ಭಾಗಗಳಲ್ಲಿ 255 ಬಾಟಲಿ ನೀರಿನ...
ಪುತ್ತೂರು ಎಪ್ರಿಲ್ 08: ಪುತ್ತೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಗಾಳಿ ಅಬ್ಬರಕ್ಕೆ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಅಪಾರ ಪ್ರಮಾಣದ ನಷ್ಟಉಂಟಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಬೇಸಿಗೆ ಮಳೆ ಸುರಿದಿದ್ದು,...
ಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ...
ಪುತ್ತೂರು: ಪುತ್ತೂರಿನಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಂಚೆ ಕಚೇರಿ ಬಳಿ ರಸ್ತೆಗೆ ತಾಗಿಕೊಂಡು ಕಲ್ಲು ಇಡಲಾಗಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗುತ್ತಿದ್ದು ತೆರವುಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಲಾಗಿತ್ತು. ಈ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್...
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ ಪದವಿಪೂರ್ವ...
ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45)...
ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಆಮ್ನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ತಾಲೂಕಿನ...
ಪುತ್ತೂರು: ನಗರದ ಮೋಹಕ್ಕೆ ಹಳ್ಳಿಗಾಡಿನ ಸರಕಾರಿ ಶಾಲಾ ಕಾಲೇಜುಗಳು ದಿನದಿಂದ ದಿನಕ್ಕೆ ಬಳಲುತ್ತಿವೆ. ಅಂತಹುದೇ ಸಮಸ್ಯೆಯನ್ನು ಹೊತ್ತಿರುವ ಸರಕಾರಿ ಪದವಿ ಕಾಲೇಜೊಂದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಹೊಸ ಹೆಜ್ಜೆ ಇರಿಸಿದೆ. ಇದಕ್ಕಾಗಿ ಆಯ್ದುಕೊಂಡ ದಾರಿ...
ಪುತ್ತೂರು: ಬಿಜೆಪಿ ಯುವಮೋರ್ಚಾದ ಮುಖಂಡರಾಗಿದ್ದ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪ್ರವೀಣ್ ನೆಟ್ಟಾರ್ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಂದ 2 ವರ್ಷಗಳ ಹಿಂದೆ ಬಂಧಿತರಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ...
ಬೆಳ್ತಂಗಡಿ :ಏಪ್ರಿಲ್ 7: ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು...
8ರ ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪಿಯು ಬೋರ್ಡ್ ಪ್ರಕಟಣೆ ಹೊರಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ...
ಪುತ್ತೂರು: ಜೀರಾ ಮಸಾಲ ಪಾನೀಯದ ಮೂಲಕ ಜನಪ್ರಿಯವಾಗಿರುವ ಬಿಂದು ಸಂಸ್ಥೆ ಗ್ರಾಹಕರಿಗೆ ಸಿಹಿ ಸುದ್ದಿ ಇದೆ. 600 ಎಂಎಲ್ ಬಿಂದು ಜೀರಾ ಪಾನೀಯದ ಮೇಲೆ 5 ರೂ.ರಿಯಾಯಿತಿಯ ವಿಶೇಷ ಕೊಡುಗೆಯನ್ನು ಘೋಷಣೆ ಮಾಡಿದೆ. ಈ ಆಫರ್...
ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಒಡೆತನಕ್ಕೆ ಸೇರಿದ್ದ 29 ಸೆಂಟ್ಸ್ ಭೂಮಿಯನ್ನು ಅದರ ಅನುಭೋಗದಾರ ವೈದ್ಯ ಕೆ. ಶೀನಪ್ಪ ಶೆಟ್ಟಿ ಅವರ ಆಶಯದಂತೆ ಅವರ ಮಕ್ಕಳು ಭೂಮಿಯನ್ನು ದೇವಾಲಯಕ್ಕೆ ಹಿಂದಿರುಗಿಸಿದ್ದು, ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿ...
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಇಬ್ಬರು ಎಸ್ ಡಿಪಿಐ ಕಾರ್ಯಕರ್ತರು ಶಾಸಕ ಅಶೋಕ್ ರೈ ಅವರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಗೊಂಡರು. ಎಸ್ ಡಿ ಪಿ ಐ ಕೊಟ್ಯಾಡಿ ಉಪಾಧ್ಯಕ್ಷ ಇಮ್ತಿಯಾಝ್ ಮತ್ತು ಕಾರ್ಯಕರ್ತ...
ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್ ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು...
ಪುತ್ತೂರು; ಪುತ್ತೂರು ಶಾಸಕ ಅಶೋಕ್ ರೈ ಅವರ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನಾಲ್ವರು ಫಲಾನುಭವಿಗಗಳಿಗೆ ಒಟ್ಟು 3 ಲಕ್ಷದ 77 ಸಾವಿರ ರೂ ಪರಿಹಾರಧನ ಮಂಜೂರಾಗಿದೆ. ಆಯಾಪು ಗ್ರಾಮದ ದೊಡ್ಡಡ್ಕ...
ಸುಳ್ಯ: ಕಾರಿನ ಮೇಲೆ ಹಾಗೂ ನಾಲ್ಕು ಬಾಗಿಲುಗಳ ಮೂಲಕ ಹೊರಗೆ ನೇತಾಡಿಕೊಂಡು ಹುಚ್ಚಾಟ ಮೆರೆದ ಯುವಕರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ. 5ರಂದು ಸಂಜೆ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಳ್ಯ...
ಈ ವರ್ಷದ ಹಜ್ ಯಾತ್ರೆಗೆ ಮುಂಚಿತವಾಗಿ ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ನೀಡುವುದನ್ನು ಸೌದಿ ಅರೇಬಿಯಾ (ಕೆಎಸ್ಎ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಜ್ ಅಂತ್ಯದೊಂದಿಗೆ ಹೊಂದಿಕೆಯಾಗುವ 2025ರ ಜೂನ್ ಮಧ್ಯಭಾಗದವರೆಗೆ ಉಮ್ರಾ, ವ್ಯಾಪಾರ ಮತ್ತು...
ಉಪ್ಪಿನಂಗಡಿ: ಅಕ್ರಮ ಮರಳು ಗಣಿಗಾರಿಕೆ ಆರೋಪದಡಿ ವಳಾಲಿನ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯುತ್ತಿರುವ ಮರಳು ಗಣಿಗಾರಿಕೆ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರೊಬೆಷನರಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿ ಮನೀಷಾ ಅವರ ನೇತೃತ್ವದಲ್ಲಿ ದಾಳಿ ನಡೆಯಿತು. ಈ...
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರೆದು ಉತ್ತೀರ್ಣರಾಗಿ ವೃತ್ತಿಯನ್ನು ಪಡೆದುಕೊಳ್ಳಬೇಕಾದರೆ ಕಠಿಣ ಮತ್ತು ನಿರಂತರವಾದ ಪ್ರಯತ್ನ ಮುಖ್ಯವಾಗಿರುತ್ತದೆ. ಹಾಗೂ ಪರೀಕ್ಷೆಗಳಲ್ಲಿ ಹೆಚ್ಚಾಗಿ ಬರುವಂತಹ ಗಣಿತದ ಲೆಕ್ಕಗಳನ್ನು ಬಗೆಹರಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತ...
ಬೆಂಗಳೂರು :ಕರ್ನಾಟಕ ರಾಜ್ಯ ಬಾಸ್ಕೆಟ್ ಬಾಲ್ ಸಂಸ್ಥೆ ಯ ಆಶ್ರಯದಲ್ಲಿ ನಡೆದ ಕರ್ನಾಟಕ ಗ್ರಾಮೀಣ ಬಾಸ್ಕೆಟ್ ಬಾಲ್ ಲೀಗ್ ಚಾಂಪಿಯನ್ ಶಿಪ್ ನಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಮಗ ಪ್ರದೀಲ್ ರೈ...
ನಾಲ್ಕೂರು ಗ್ರಾಮದ ನಡುಗಲ್ಲು ಬಳಿಯ ದೇರಪ್ಪಜ್ಜನ ಮನೆ ತಾಯಿ ಸುಲೋಚನಾ ಮತ್ತು ಮಗ ನಿತಿನ್ ಕುಮಾರ್ ಇಂದು ಇಲಿ ಪಾಷಣ ಸೇವಿಸಿದ್ದು ಮಗ ನಿತಿನ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಆಸ್ಪತ್ರೆಗೆ...
ಪುತ್ತೂರು: ನಳಿನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆಂದು ಮಧೂರು ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ...
ವಿಟ್ಲ: ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ವಿಟ್ಲ ಕಸಬಾ ಗ್ರಾಮದ ಇರಂದೂರು ಎಂಬಲ್ಲಿ ಅರ್ಹ ಫಲಾನುಭವಿ ಕುಟುಂಬಕ್ಕೆ ನಿರ್ಮಿಸಿದ ಮನೆ ಸಮರ್ಪಣ್ ನಿಲಯ ದ ಗೃಹಪ್ರವೇಶ 06-04-2025 ಭಾನುವಾರ ಬೆಳಿಗ್ಗೆ 7.30 ಕ್ಕೆ ಶ್ರೀ...
ವಕ್ಫ್ (ತಿದ್ದುಪಡಿ) ಮಸೂದೆ ಮೂಲಕ ಮುಸ್ಲಿಮರ ಮೇಲಿನ ದಾಳಿ ನಂತರ ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲು ಆರ್ಎಸ್ಎಸ್ ಒಂದು ಪೂರ್ವನಿದರ್ಶನವನ್ನು ಸ್ಥಾಪಿಸುತ್ತದೆ; ಮುಸ್ಲಿಂ ಸಮುದಾಯದ ಬಳಿಕ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...
ಮಧೂರು: ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ-ಮೂಡಪ್ಪ ಸೇವಾ ಉತ್ಸವದ ನಿಮಿತ್ತ ಶ್ರೀ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಪತ್ನಿ ಸಮೇತ ದೇಗುಲಕ್ಕೆ ಭೇಟಿ ನೀಡಿದರು. ದೇಗುಲದ...
ಪುತ್ತೂರು,:ಕರಾವಳಿ ಭಾಗದ ಅನೇಕ ಕಡೆಗಳಲ್ಲಿ ಶನಿವಾರ ಸಂಜೆ ಬಳಿಕ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬೆಳಗ್ಗೆಯೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಪುತ್ತೂರು ನಗರದಲ್ಲಿ ಸಂಜೆ ವೇಳೆ ಮಳೆಯಾಗಿದೆ. ಬಲ್ನಾಡು,...
ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಮಿತ್ರ ವಿಭೂಷಣ’ ಪಡೆದಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಪ್ರಧಾನಿ ಮೋದಿಗೆ ಈ ಪದಕವನ್ನು ಹಾಕಿದ್ದಾರೆ. ಪ್ರಧಾನಿ ಮೋದಿ ಅವರಿಗೆ ನೀಡಲಾದ ಈ...
ಆರು ದಶಕಗಳ ಕಾಲ ಮಂಗಳೂರಿನ ಹೃದಯ ಬಡಿತದಂತೆ ಇದ್ದ, ಹಂಪನಕಟ್ಟೆಯ ಹೆಮ್ಮೆಯಾಗಿದ್ದ ಮೋತಿ ಮಹಲ್ ಹೋಟೆಲ್ ತನ್ನ ಬಾಗಿಲು ಮುಚ್ಚುತ್ತಿದೆ. ಮೋತಿ ಮಹಲ್ ನ ಹೋಟಲಿನ ಮಾಲಕರಿಗೆ ಹಾಗೂ ಅದರ ಜಮೀನಿನ ಮೂಲ ಮಾಲೀಕರಿಗೆ ಕಳೆದ...
ಪಂಜಾಬ್ನ ಮಹಿಳಾ ಕಾನ್ಸ್ಟೇಬಲ್ ಎರಡು ಕೋಟಿ ಮೌಲ್ಯದ ಹೆರಾಯಿಯನ್ ಜೊತೆ ಅರೆಸ್ಟ್ ಆಗಿದ್ದಾರೆ. ಆಕೆಗೆ ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. 17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್ಸ್ಟೇಬಲ್ ಅಮನ್ದೀಪ್ ಕೌರ್...
ಮಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್, ಸರ್ವೋತ್ತಮ...
ಪುತ್ತೂರು: ಸ್ವಚ್ಛ ಪುತ್ತೂರಿನ ಕನಸಿಗೆ ಸವಾಲೊಡ್ಡುವ ರೀತಿಯಲ್ಲಿ ತ್ಯಾಜ್ಯ ಎಸೆದು ಪರಿಸರವನ್ನು ಮಲಿನ ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಉದಾಹರಣೆಗೆ ಎಂಬಂತೆ ಮುಕ್ರಂಪಾಡಿಯಿಂದ ತಿಂಗಳಾಡಿ ಸಂಪರ್ಕಿಸುವ ರಸ್ತೆಯ ಮೊಟ್ಟೆತ್ತಡ್ಕದಿಂದ ನೈತಾಡಿ ನಡುವಿನ ಚರಂಡಿ ಅಕ್ಷರಶಃ ತ್ಯಾಜ್ಯ ತುಂಬುವ...
ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರದಲ್ಲಿ ಮಳೆಯಿಂದ ಬಾಳೆ ಬೆಳೆ ನಾಶವಾಗಿದೆ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು...
110/33/11 ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ (ಇಂಡಸ್ಟ್ರಿಯಲ್) ಫೀಡರ್ ನಲ್ಲಿ ಏ.5ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 4ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್...
ಬೆಳ್ತಂಗಡಿ : ಪಟ್ಟಣದಲ್ಲಿ ಎ.20ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಬೆಳ್ತಂಗಡಿ ಗುರುನಾರಾಯಣ ಸಭಾಭವನದಲ್ಲಿ ಬುಧವಾರ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಪುತ್ತೂರು:ಎಪ್ರಿಲ್ 03: ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರುನಲ್ಲಿ ನಡೆದ ಗೃಹರಕ್ಷಕ ಅಧಿಕಾರಿ ತರಬೇತಿಯಲ್ಲಿ ಪುತ್ತೂರು ಘಟಕದ ಸಿಬ್ಬಂದಿ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಸೇವೆ...
ಉಪ್ಪಿನಂಗಡಿ : ಕೃಷಿ ಇಲಾಖೆ ಯಲ್ಲಿ ನಗು ಮುಖದ ಸೇವೆ ಸಲ್ಲಿಸುತ್ತಿದ್ದ, ಶ್ರೀಯುತ ತಿರುಪತಿ ಭರಮಣ್ಣ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು ದ. ಕ ಪ್ರಧಾನ ಕೃಷಿ ಅಧಿಕಾರಿ, ರೈತ ಸಂಪರ್ಕ...
ಉಡುಪಿ : ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ...
ಬೆಂಗಳೂರು : ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ...
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ...
ಮಡಂತ್ಯಾರು: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪತ್ತೆಯಾದ ಹೆಣ್ಣು ಮಗುವಿನ ಪೋಷಕರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಮಗು ಸಾರ್ವಜನಿಕರಿಗೆ ಪತ್ತೆಯಾದ ಬಗ್ಗೆ ಊರಿನವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲು ಮಗುವಿನ ತಂದೆ...
ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪಘಾತ ಪ್ರಕರಣಗಳಲ್ಲಿ ಭಾಗಿಯಾಗಿರುವ 6 ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಎ.7ರಂದು ಬೆಳಿಗ್ಗೆ ಗಂಟೆ 11ಕ್ಕೆ ಹರಾಜು ಮಾಡಲಾಗುವುದು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲೇ ಹರಾಜು...
ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಸರಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಇಂದು ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರ ಜೊತೆ...
ಉಪ್ಪಿನಂಗಡಿ: 34 ನೆಕ್ಕಿಲಾಡಿಯ ನಾಲ್ಕು ಮನೆಗಳಿಗೆ ನಿನ್ನೆ ರಾತ್ರಿ(ಏ.2) ಕಳ್ಳರು ನುಗ್ಗಿದ ಘಟನೆ ನಡೆದಿದ್ದು, ಗುರುವಾರ ಬೆಳಕಿಗೆ ಬಂದಿದೆ. ಇಲ್ಲಿನ ನವಾಝ್, ಮಹಮ್ಮದ್ ಕೆ.ವಿ. , ಮುಹಮ್ಮದ್ ಸಿರಾಜ್ ಹಾಗೂ 34 ನೆಕ್ಕಿಲಾಡಿ ಗ್ರಾ.ಪಂ.ಸದಸ್ಯೆ ರತ್ನಾವತಿ...
ಬಡಗನ್ನೂರು: ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಟ್ರಸ್ಟಿಯಾಗಿ ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಆಯ್ಕೆಯಾಗಿದ್ದಾರೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಅಭಿವೃದ್ಧಿ ಬಗ್ಗೆ ಜರಗಿದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ...
ಮಂಗಳೂರು: ಮಧೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮಂಗಳೂರು-ಮಧೂರು ನಡುವೆ ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ. ಈ ವಿಶೇಷ ಬಸ್ ಸೇವೆಯು ಎ.4 ರಿಂದ ಎ.6ರವರೆಗೆ ಸಾರ್ವಜನಿಕರಿಗೆ...
ನವದೆಹಲಿ: ಏಪ್ರಿಲ್ 2ರ ಗುರುವಾರ ಮುಂಜಾನೆ 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆಯು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 288 ಸದಸ್ಯರು ಅದರ ಪರವಾಗಿ ಮತ ಚಲಾಯಿಸಿದರು ಮತ್ತು 232 ಸದಸ್ಯರು ವಿರುದ್ಧವಾಗಿ...
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಒಂದೆಡೆ ರದ್ದಾಗಿದೆ. ಇನ್ನೊಂದೆಡೆ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ರನ್ಯಾ ವಿರುದ್ಧ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಲು...
ಸುಬ್ರಹ್ಮಣ್ಯ: ಪುಣ್ಯ ನದಿ ಕುಮಾರಧಾರಾ ನದಿಗೆ ತ್ಯಾಜ್ಯಗಳನ್ನು ಎಸೆ ದಲ್ಲಿ ದಂಡ ವಿಧಿಸುವುದಾಗಿ ಎಚ್ಚರಿಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಕುಮಾರಧಾರಾ ಸೇತುವೆಯಲ್ಲಿ ಸೂಚನ ಫಲಕ ಅಳವಡಿಸಲಾಗಿದೆ. ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ಭಕ್ತರು ಹಳೆಯ ಬಟ್ಟೆ, ವಿವಿಧ...
ಬಂಟ್ವಾಳ: ತಾಲೂಕಿನ ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕಾವಳಪಡೂರು ಗ್ರಾ.ಪಂ.ಸದಸ್ಯ ವೀರೇಂದ್ರ ಕುಮಾರ್ ಅಮೀನ್ ಅವರು ಆಯ್ಕೆಯಾಗಿದ್ದಾರೆ. ದೇಗುಲದ ಕಚೇರಿಯಲ್ಲಿ...