೬ ತಿಂಗಳಿಗೊಮ್ಮೆ ಕ್ಷೇತ್ರದ ಜನತೆಗಾಗಿ ಉಚಿತ ವೈದ್ಯಕೀಯ ಸೇವೆ-ಅಶೋಕ್ ಕುಮಾರ್ ರೈ ಪುತ್ತೂರು: ಕಳೆದ ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಋಣ ನನ್ನ ಮೇಲಿದೆ. ಸರಕಾರದ ವಿವಿಧ ಯೋಜನೆಗಳ ಜೊತೆಗೆ ಗ್ಯಾರಂಟಿ...
ಮೈಸೂರು: ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿಗಳು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ...
ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಆಯ್ಕೆಗೆ ಪಕ್ಷದ ಹೈಕಮಾಂಡ್ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಸಂಸದ ಡಿ.ವಿ ಸದಾನಂದ ಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ”ನಿಜಕ್ಕೂ ಇಷ್ಟು ವಿಳಂಬ...
ಪುತ್ತೂರು: ಪಡೀಲ್ ಸಾಲ್ಮರ ಕ್ರಾಸ್ ಬಳಿಯ ಡ್ರೀಮ್ ಕಾರ್ನರ್ ಕಟ್ಟಡದಲ್ಲಿರುವ ಹೊಟೇಲೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಅ.7 ರಂದು ಬೆಳಿಗ್ಗೆ ನಡೆದಿದೆ.ಹೊಟೀಲ್ ನ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ತಗುಲಿದ ಪರಿಣಾಮ ಈ ಅವಘಡ...
ಪುತ್ತೂರು : ಗಲಾಟೆ ಹಿನ್ನೆಲೆ ಶಿವಮೊಗ್ಗಕ್ಕೆ ಭೇಟಿ ನೀಡಿದ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಹೊರಿಸಿ ಹಿಂದೂ ಫಯರ್ ಬ್ರ್ಯಾಂಡ್ ಲೀಡರ್ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದೂರು ದಾಖಲಿಸಲಾಗಿದೆ.ನಿನ್ನೆ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ...
ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ. ಪೆರುವಾಡಿನ ಶಂಶೀನಾ (36) ಮೃತ ಪಟ್ಟವರು. ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ...
ನವೆಂಬರ್ 24 -25ಕ್ಕೆ ಬೆಂಗಳೂರಿನಲ್ಲಿ ನಡೆಯುವ, ಬೆಂಗಳೂರು ಕಂಬಳ ನಮ್ಮ ಕಂಬಳ ಕರೆ ಮುಹೂರ್ತವನ್ನು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 11 ಬುಧವಾರ ದಂದು ಮಧ್ಯಾಹ್ನ 10.15 ಗಂಟೆ ಸಮಯಕ್ಕೆ ಸರಿಯಾಗಿ ನಿಗದಿ ಮಾಡಲಾಗಿದೆ....
ಶಾಸಕರ ಟ್ರಸ್ಟ್ ಮೂ.ಕ ನಿರಂತರ ಉದ್ಯೋಗ ತರಬೇತಿ ಆಯೋಜನೆ; ಸುದೇಶ್ ಶೆಟ್ಟಿ ಪುತ್ತೂರು; ಮೂಡಬಿದ್ಎಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು ೩೫೦ಮಂದಿ ಉದ್ಯೋಗ...
ಕಂಬಳದ ಮೂಲಕ ತುಳು ಭವನ ಮಾಡುವ ಕನಸು : ಅಶೋಕ್ ಕುಮಾರ್ ರೈ ಬೆಂಗಳೂರು :ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಂಬಳ ಸಮಿತಿ(ರಿ),ತುಳು ಕೂಟ ಬೆಂಗಳೂರು, ದಕ್ಷಿಣ ಕನ್ನಡ ಉಡುಪಿ ಜಿಲ್ಲಾ...
ಮೂಡುಬಿದರೆ ಆಳ್ವಾಸ್ ವಿದ್ಯಾ ಸಂಸ್ಥೆಯಿಂದ ನಡೆಯುತ್ತಿರುವ ಅಕ್ಟೋಬರ್ 6 ಮತ್ತು 7ನೇ ತಾರೀಕಿಗೆ ನಡೆಯುವ ಉದ್ಯೋಗ ಮೇಳಕ್ಕೆ,ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರ ನೇತೃತ್ವದಲ್ಲಿ, ಪುತ್ತೂರಿನಿಂದ ಸುಮಾರು 500ರಕ್ಕೂ ಹೆಚ್ಚು ವಿದ್ಯಾರ್ಥಿಗಳು ತೆರಳಿದರು. ಈ...
ಮಂಗಳೂರು: ಐತಿಹಾಸಿಕ 34 ನೇ ವರ್ಷದ ಮಂಗಳೂರು ದಸರಾ ಅಕ್ಟೋಬರ್ 15ರಿಂದ ಶ್ರೀ ಕ್ಷೇತ್ರ ಕುದ್ರೊಳಿಯಲ್ಲಿ ಪ್ರಾರಂಭವಾಗುತ್ತಿದೆ. ಈ ಬಾರಿಯ ದಸರಾ ಸಿದ್ದತೆಗಳ ಬಗ್ಗೆ ದೇವಳದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಕುದ್ರೋಳಿ...
ಪುತ್ತೂರು : ಜನಸೇವೆಯೇ ಜನಾರ್ಧನ ಸೇವೆ ಎಂಬಂತೆಇಂದು ಆರದಿರಲಿ ಬದುಕು ಆರಾಧನ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಹಸ್ತವನ್ನು ದ.ಕ ಜಿಲ್ಲೆಯ ಕಲ್ಲಬೆಟ್ಟು ಗ್ರಾಮದ ಸುಶಾಂತ್ ಭಟ್ ಅವರ ಕಾಲಿನ ಆಪರೇಶನ್ ಗೆ ಸಹಾಯ ಧನ...
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಅ. 7 ರಂದು ಬೈಪಾಸ್ ಬಳಿ ಇರುವ ಶಾಸಕರ...
ಮಂಗಳೂರು: ಸುಳ್ಯದ ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ| ರೇಣುಕಾ ಪ್ರಸಾದ್ ಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ವೀಡಿಯೋ...
ಮಂಗಳೂರು : ತುಳು ಭಾಷೆಯಲ್ಲಿ ವಿವಿಧ ತರವಾದ ಪ್ರಾದೇಶಿಕ ಬದಲಾವಣೆಗಳಿಗೆ ಅಲ್ಲದೆ ಜಾತಿಯ ಬದಲಾವಣೆಗಳಿವೆ ಇದೆಲ್ಲವೂ ತುಳುನಾಡಿನ ತುಳು ಭಾಷೆಯ ವಿಶಿಷ್ಟತೆಯನ್ನು ಸಾರುತ್ತದೆ. ನನ್ನ ಈ ದಾನ ಧರ್ಮದ ಕೆಲಸದಲ್ಲಿ ನನ್ನ ಮನೆಯವರ...
ಮಂಗಳೂರು: ವಿವಾಹ ಭರವಸೆ ನೀಡಿ ಯುವತಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದ ದೂರಿನಂತೆ ಬಿಗ್ ಬಾಸ್ ನಟ ಶಿಯಾಝ್ ಕರೀಂ (34)ನನ್ನು ಕಾಸರಗೋಡು ಚಂದೇರ ಠಾಣಾ ಪೊಲೀಸರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಶಿಯಾಝ್ ವಿರುದ್ಧ ಪೊಲೀಸರು...
ಬೆಂಗಳೂರು: ಬಿಪಿಎಲ್ ಕಾರ್ಡ್ನಲ್ಲಿ ಫಲಾನುಭವಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ. ಅದನ್ನು ಮೂರು...
ಬೆಂಗಳೂರು: ಸುಳ್ಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಸಂಚಿನಲ್ಲಿ ಸೆರೆಯಾದ ಆರೋಪಿಗಳಾದ ಕೆ.ಇಸ್ಮಾಯಿಲ್ ಶಫಿ, (ಆರೋಪಿ...
ಪುತ್ತೂರು : ಸರ್ವೆ ವಲಯ ಕಾಂಗ್ರೆಸ್ ಮಾಸಿಕ ಸಭೆಯು ಕಲ್ಪನೆ ಮೋಗೇರ ಸಮುದಾಯ ಭವನದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ.ವಿಶ್ವನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರಿನ ಶಾಸಕರ ಅಭಿವೃದ್ಧಿ ಕೆಲಸಗಳ ಬಗ್ಗೆ ಮೆಚ್ಚುಗೆ...
ಹೊಸ ಸೇತುವೆ ನಿರ್ಮಾಣದ ಭರವಸೆ_ ಈಡೇರಿದ ಬಹುಕಾಲದ ಕನಸು ಪುತ್ತೂರು: ಒಳಮೊಗ್ರು ಗ್ರಾಮದ ಕುಟಿನೋಪ್ಪಿನಡ್ಕ ಸಮೀಪದ ಮುಳಿಯಡ್ಕ ಎಂಬಲ್ಲಿರುವ ಕಿರು ಸೇತುವೆಯು ಶಿಥಿಲಗೊಂಡಿದ್ದು ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಸೇತುವೆಯನ್ನು ಪರಿಶೀಲನೆ...
ತೀಸ್ತಾ ನದಿಯಲ್ಲಿ ನೀರಿನ ಮಟ್ಟ ಏರಿಕೆಗೊಂಡ ಹಿನ್ನೆಲೆಯಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿಂ ನ ಲೊನಾಕ್ ಪ್ರದೇಶವು ತತ್ತರಿಸಿದ್ದು, ಭೀಕರ ಮೇಘಸ್ಫೋಟಕ್ಕೆ 23 ಯೋಧರ ಸಹಿತ ಹಲವು ಸೇನಾ ವಾಹನಗಳು ನಾಪತ್ತೆಯಾಗಿದೆ. ಚುಂಗ್ಥಾಂಗ್ ಅಣೆಕಟ್ಟಿನ ನೀರನ್ನು...
ಪುತ್ತೂರು :ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕುಟುಂಬದ ಹಿರಿಯ ನಾಯಕರು ಹಾಗು ಜಿಲ್ಲಾ ಪಂಚಾಯತ್ ನ ಮಾಜಿ ಉಪಾಧ್ಯಕ್ಷರು ಮುಸ್ಲಿಂ ಸಮುದಾಯ ಒಕ್ಕೂಟ ಇದರ ಗೌರವ ಸಲಹೆಗಾರರು ಆದಂತಹ ಸರ್ ಎಂ.ಎಸ್ ಮಹಮ್ಮದ್ ರವರು ಪವಿತ್ರ...
ಉಪ್ಪಿನಂಗಡಿ : SKSSF ಉಪ್ಪಿನಂಗಡಿ ವಲಯ ವತಿಯಿಂದ ವಿಖಾಯ ಡೇ ಕಾರ್ಯಕ್ರಮ, ವಿಖಾಯ ಅಸೆಂಬ್ಲಿ, ಮಾಹಿತಿ ಕಾರ್ಯಾಗಾರ ಹಾಗು ಕರ್ನಾಟಕ ವಿಖಾಯ ಆನ್ಲೈನ್ ರೆಜಿಸ್ಟರೇಷನ್ ಉದ್ಘಾಟನೆ ಕಾರ್ಯಕ್ರಮವು ದಿನಾಂಕ 02 ಅಕ್ಟೋಬರ್ 2023 ರಂದು ಉಪ್ಪಿನಂಗಡಿ...
ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಮೂವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಿದೆ. ನೆರಿಯ ಗ್ರಾಮ ಪಂಚಾಯತ್ ಸದಸ್ಯರುಗಳಾಗಿದ್ದು, ಪಕ್ಷದ ಜವಾಬ್ದಾರಿಯನ್ನು...
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ,ರಾಜಾರಾಮ್ ಕೆಬಿ ಯವರ ಅಧ್ಯಕ್ಷತೆಯಲ್ಲಿ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರ ಗೌರವ ಅಧ್ಯಕ್ಷತೆಯಲ್ಲಿ ಪವಿತ್ರ...
ಜಾತಿ, ಮತ ಬೇಧವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯ: ಅಶೋಕ್ ರೈ ಪುತ್ತೂರು: ನಾನು ಈ ಹಿಂದೆ ಬಿಜೆಪಿಯಲ್ಲಿದ್ದೆ, ಬಿಜೆಪಿಯಲ್ಲಿರುವಾಗಲೂ ನಾನು ಒಂದೇ ಒಂದು ದಿನ ಯಾವುದೇ ಧರ್ಮದವರ ಬಗ್ಗೆ ಕೀಳಾಗಿ...
ಪುತ್ತೂರು: ಕೋಡಿಂಬಾಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡುಕೋಣ ಪ್ರತ್ಯಕ್ಷವಾಗುತ್ತಿರುವ ಘಟನೆ ನಡೆಯುತ್ತಿದೆ. ಕೋಡಿಂಬಾಡಿ ಗ್ರಾಮದ ಸೇಡಿಯಾಪು ಬದಿನಾರು ಪರಿಸರದಲ್ಲಿ ಕಾಡು ಕೋಣ ಕಂಡು ಬರುತ್ತಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆಯವರು ಈ ಕುರಿತು...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಮನೆ ಕಸವನ್ನು ಎಸೆದಿರುವುದನ್ನು ಗಮನಿಸಿ ಗ್ರಾಮ ಪಂಚಾಯತ್ ಕಸ ಎಸೆದವರಿಗೆ ಐದು ಸಾವಿರ ರೂ ದಂಡ ವಿಧಿಸಿದ್ದಾರೆ. ಈ ಘಟನೆ ಅ. 2 ರಂದು...
ಬೆಳ್ಳಾರೆ : ಕಾಡಿನಲ್ಲಿ ಸಿಗುವ ಐರೋಳ್ ಹಣ್ಣನ್ನು ಸೇವಿಸಬಹುದಾದ ವಸ್ತು ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ತಂದೆ ಹಾಗೂ ಮಗಳಲ್ಲಿ ಮಗಳು
ಶಾಲೆಗಳನ್ನು ವಿಲೀನಗೊಳಿಸುವುದರಿಂದ ಗುಣಮಟ್ಟದ ಶಿಕ್ಷಣ ಸಾಧ್ಯ: ಅಶೋಕ್ ರೈ ಪುತ್ತೂರು: ತಮ್ಮ ಪ್ರತಿಷ್ಠೆಗೋಸ್ಕರ ಅಲ್ಲೊಂದು ಶಾಲೆ, ಇಲ್ಲೊಂದು ಶಾಲೆ ಕಟ್ಟುವುದರಿಂದ ಯಾವುದೇ ಪ್ರಯೋಜನವಿಲ್ಲ ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಸಾಧ್ಯವಿಲ್ಲ, ಇರುವ...
ಪುತ್ತೂರು : ಇತ್ತೀಚೆಗೆ ನಿಧನರಾದ ಒಳಮೊಗ್ರು ಗ್ರಾಮದ ನಾಣಿಲ್ತಡ್ಕ ನಿವಾಸಿ ಐತಪ್ಪ ಪೂಜಾರಿಯವರ ಮನೆಗೆ ಶಾಸಕರಾದ ಅಶೋಕ್ ರೈ ಯವರು ಭೇಟಿ ನೀಡಿದರು. ಕೂಲಿ ಕಾರ್ಮಿಕರಾಗಿದ್ದ ಐತಪ್ಪ ಪೂಜಾರಿಯವರು ಹೃದಯ ಸ್ತಂಬನದಿಂದ ನಿಧನರಾಗಿದ್ದರು. ಮೃತರ...
2022-2023 ಸಾಲಿನಲ್ಲಿ ಉತ್ತಮ ಸಾಧನೆ ಮಾಡಿರುವ ಮತ್ತು ಉತ್ತಮ ಕಾರ್ಯ ಕ್ಷಮತೆ ಹೊಂದಿರುವ ಹಾಗೂ ಸಮಗ್ರ ಅಭಿೃದ್ಧಿಗಾಗಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರವನ್ನು ಉಪ್ಪಿನಂಗಡಿ ಗ್ರಾಮ ಪಂಚಾಯತಿಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ...
204 ಕಂಪೆನಿಗಳು ,ಸಾವಿರಾರು ಉದ್ಯೋಗ,ಗ್ರಾಮೀಣ ವಿದ್ಯಾರ್ಥಿಗಳಿಗೆ ಸುರ್ಣವಕಾಶ ಪುತ್ತೂರು: ಅ.7 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ವಿದ್ಯಾವಂತ ಯುವಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಾಸಕರಾದ ಅಶೋಕ್...
ಕಡಬ; ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಮೃತಪಟ್ಟಿದ್ದಾರೆ. ಈ ಘಟನೆ ಕಡಬ ತಾಲೂಕಿನ ಸಮೀಪದ ಮರ್ದಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ನಡೆದಿದೆ. ಮರ್ಧಾಳ ನಿವಾಸಿ ...
ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ಸೂರಿಕುಮೇರ್ ನಿವಾಸಿ ನಾರಾಯಣ ಕುಲಾಲ್ ಎಂಬವರ ಮೃತದೇಹ ಅ.2ರಂದು ಬೆಳಗ್ಗೆ ಕೆರೆಯಲ್ಲಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿಋುವ ಕೆರೆಯಲ್ಲಿ...
ಪುತ್ತೂರು: ರಾಷ್ಟ್ರೀಯ ಹಬ್ಬ ಗಳಆಚರಣಾ ಸಮಿತಿ ಪುತ್ತೂರು, ಗಾಂಧಿಕಟ್ಟೆ ಸಮಿತಿ ಪುತ್ತೂರು ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿ ದಿನಾಚರಣೆಯನ್ನು ಗಾಂಧಿಕಟ್ಟೆಯಲ್ಲಿ ಅ.2ರಂದು ಆಚರಿಸಲಾಯಿತು. ಶಾಸಕರಾದ ಅಶೋಕ್ ರೈ ಭಾಗವಹಿಸಿ ಗಾಂಧೀಜಿ ಪುತ್ಥಳಿಗೆ ಹಾರ ಹಾಕುವ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತಿನಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಮಲ್ಲಿಕಾ ಅಶೋಕ್ ಪೂಜಾರಿ, ಉಪಾಧ್ಯಕ್ಷರಾದ ಜಯ ಪ್ರಕಾಶ್ ಬದಿನಾರು, ಸದಸ್ಯರಾದ ಜಗನಾಥ್ ಶೆಟ್ಟಿ ನಡುಮನೆ, ರಾಮಣ್ಣಗೌಡ ಗುಂಡೋಳೆ,ಗೀತಾ ಬಾಬು ಮುಗೇರಾ, ಕಾರ್ಯದರ್ಶಿ...
ಪುತ್ತೂರು: ಮಹೇಶ್ ಬಸ್ ಮಾಲಕರಾದ ಪ್ರಕಾಶ್ ಶೆಟ್ಟಿಯವರು ಅ.1 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು.
ಪುತ್ತೂರು : ಮುಂಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೆ,ಮುಂಡೂರು, ಕಲ್ಲಗುಡ್ಡೆ, ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಂಚಾಯಿತ್ ಅಧ್ಯಕ್ಷರು ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತರು,ಆರೋಗ್ಯ ಇಲಾಖೆಯವರು, ಸಂಘ-ಸಂಸ್ಥೆಗಳು ಸ್ವಚ್ಛತಾ ಕಾರ್ಯಕ್ರಮವನ್ನು...
ಪುತ್ತೂರು: ತುಳುಕೂಟ ಬೆಂಗಳೂರು ಇವರ ವತಿಯಿಂದ ಬೆಂಗಳೂರು ಅತ್ತಿಗುಪ್ಪೆ ಬಂಟರಭವನದಲ್ಲಿ ನಡೆದ ಪುದ್ವಾರ್ ವಣಸ್ದ ಗಮ್ಮತ್ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರು ಭಾಗವಹಿಸಿದರು. ತುಳುಕೂಟದ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಹೊಸ...
ಪುತ್ತೂರು: ಶ್ರೀ ಆಶೋಕ್ ಕುಮಾರ್ ರೈ ಶಾಸಕರ ನೆಲೆಯಲ್ಲಿ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಪುತ್ತೂರು ವತಿಯಿಂದ ಕೆ.ಎಂ.ಸಿ ಆಸ್ಪತ್ರೆ ಯ ಜಂಟಿ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಅ.7ರಂದು ಆರ್.ಇ.ಬಿ...
ಕೋಡಿಂಬಾಡಿ:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮಂಗಳೂರು ಹಾಗೂ ಕೋಡಿಂಬಾಡಿ ಪಂಚಾಯತ್ ಇದರ ವತಿಯಿಂದ ಸ್ವಚ್ಛತೆಯೇ ಸೇವೆಎಂಬ ಬೃಹತ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಸ್ಥಳೀಯ ಪ್ರಗತಿಪರ ಕೃಷಿಕರಾದ ಕೇಶವ ಬಂಡಾರಿ ಕೈಪ ಅವರು ಚಾಲನೆ ನೀಡಿದರು....
ಉಪ್ಪಿನಂಗಡಿ: ನೇತ್ರಾವತಿ ಆಟೋ ಚಾಲಕ ಮಾಲಕರ ಸಂಘ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮತ್ತು ಹಲವಾರು ಸಮಾಜ ಮುಖಿ ಸಂಘಟನೆಗಳ ಸಹಯೋಗದಲ್ಲಿ ಡ್ರಗ್ಸ್ ಮುಕ್ತ ಗ್ರಾಮ ಜನಜಾಗೃತಿ ಅಭಿಯಾನ ಅ.2ರಂದು ಉಪ್ಪಿನಂಗಡಿ ಹೊಸ ಬಸ್...
ಮಂಗಳೂರು : ಬೆಂಗಳೂರು ಕಂಬಳ ಸಮಿತಿ ಮತ್ತು ಜಿಲ್ಲಾ ಕಂಬಳ ಸಮಿತಿಯ ಆಶ್ರಯದಲ್ಲಿ ಕಂಬಳ ಕೋಣದ ಯಜಮಾನರುಗಳ ಸಭೆ
ಪುತ್ತೂರು : ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಸಮೀಪದ ಹಿರೇಬಂಡಾಡಿ ಅಡೆಕ್ಕಲ್ ನಿವಾಸಿ ಅಝೀಂ (20) ಮೃತ ಯುವಕ. ಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ...
ಪುತ್ತೂರು: ಪುತ್ತೂರಿನಂತ ಗ್ರಾಮೀಣ ಭಾಗದಲ್ಲಿ ಅಂತರ ರಾಷ್ಟ್ರೀಯ ಕ್ರೀಡಾಪಟುಗಳಿರುವುದು ಅಭಿನಂದನಾರ್ಹ. ಕಬಡ್ಡಿ ಕ್ರೀಡಾಪಟುಗಳನ್ನು ಸೃಷ್ಟಿಸಿದ ಅಮೆಚೂರು ಕಬಡ್ಡಿ ಎಸೋಸಿಯೇಶನ್ ಸೇವೆ ಶ್ಲಾಘನೀಯವಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಕಾರ್ಯಕ್ರಮವನ್ನು ಪುತ್ತೂರುಶ್ರೀಮಹಾಲಿಂಗೇಶ್ಚರ ದೇವಳದ ವ್ಯವಸ್ಥಾಪನಾ...