ಪುತ್ತೂರು:16ನೇ ಅಂತರಾಷ್ಟ್ರೀಯ(ಏಷ್ಯಾ) ಚಲನಚಿತ್ರೋತ್ಸವಕ್ಕೆ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ ʼಆರಾಟʼ ಕನ್ನಡ/ತುಳು ಸಿನೆಮಾ ಆಯ್ಕೆಯಾಗಿದೆ. ಈ ಚಿತ್ರದಲ್ಲಿ ಖ್ಯಾತ ಕಲಾವಿದ, ಚಿತ್ರನಟ ಚೇತನ್ ರೈ ಮಾಣಿ ಅವರ ಪುತ್ರಿ, ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕಾನಂದ ಕಾಲೇಜಿನ...
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮೂಗುದಾರ ಹಾಕಲು ರಾಜ್ಯ ಸರ್ಕಾರ (State Govt) ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರಿಗೆ ಕಳಿಸಿದ್ದು ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಹೌದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro...
ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ತಮಿಳು ಚಿತ್ರನಟ ವಿಶಾಲ್ ಅವರು ಬುಧವಾರ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರ ಆರೋಗ್ಯ ಸುಧಾರಿಸಲಿದೆ ಎಂಬ ಅಭಯ ವನ್ನು ದೈವ ನೀಡಿದೆ. ವಿಶಾಲ್...
ಪುತ್ತೂರು: ಹಲವು ಸಮಾಜಮುಖಿ ಕೆಲಸಗಳಿಂದ ಹೆಸರುವಾಸಿಯಾಗಿರುವ ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ತಂಡದಿಂದ ಈ ಬಾರಿ ಅದ್ದೂರಿ ಕ್ರಿಕೆಟ್ ಪಂದ್ಯಾಟ ನಡೆಯಲಿದೆ. ಫೆ.22 ರಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್...
ಮಂಗಳೂರು ಫೆಬ್ರವರಿ 12: ನಂದಿನಿ ಡೈರಿ ಉತ್ಪನ್ನಗಳನ್ನು ಸಾಗಿಸುವ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ನಂದಿನಿ ಡೈರಿ ವಾಹನದ ಕ್ಯಾಬಿನ್ ನಲ್ಲಿ ಕಾಲು ಸಿಕ್ಕಿಕೊಂಡು ಸಂಕಷ್ಟದಲ್ಲಿದ್ದ ಚಾಲಕನ ರಕ್ಷಣೆಗೆ ಸ್ಪೀಕರ್ ಖಾದರ್ ಅವರು...
ಬಂಟ್ವಾಳ : ಭಾರತವು ಅತಿ ಪುರಾತನ ಸನಾತನ ಸಂಸ್ಕೃತಿಯನ್ನು ಹೊಂದಿದ್ದು ವಿಶ್ವದಲ್ಲೇ ತನ್ನ ಸಂಸ್ಕೃತಿ ಸಂಸ್ಕಾರಗಳಿಂದ ಹೆಸರು ಪಡೆದ ದೇಶ, ಆದರೆ ಇಂದಿನ ಯುವ ಜನಾಂಗ ಪಾಶ್ಚಾತ್ಯದ ಕಡೆಗೆ ವಾಲುತ್ತಿರುವುದು ವಿಪರ್ಯಾಸವೇ ಆಗಿದೆ ಇದಕ್ಕೆ ಮೂಲ...
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಆದರ್ಶನಗರದ ಜನತೆಯ ಬಹು ವರ್ಷದ ಬೇಡಿಕೆಯಾಗಿದ್ದ ತಡೆಗೋಡೆಗೆ ಶಾಸಕರಾದ ಅಶೋಕ್ ಕುಮಾರ್ ರೈಯವರು 6.89 ಲಕ್ಷ ರೂ. ಅನುದಾನ ನೀಡಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿಯು ಈಗ ಪೂರ್ಣಗೊಂಡಿದೆ. ತಡೆಗೋಡೆಯ ಒಂದು...
ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಮಂಗಳೂರಿನ ವೆನ್ಲಾಕ್...
ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು...
ಮಹಾ ಕುಂಭಮೇಳವು ಒಂದಲ್ಲ ಒಂದು ನಕಾರಾತ್ಮಕ ಘಟನೆಗಳಿಗಾಗಿ ಸುದ್ದಿಗೆ ಗ್ರಾಸವಾಗುತ್ತಲೇ ಇದೆ. ಪ್ರಯಾಗ್ ರಾಜ್ ಅಯೋಧ್ಯಾ ಕಾಶಿ ಮುಂತಾದ ನಗರಗಳನ್ನು ಜೋಡಿಸುವ ಪ್ರಮುಖ ಹೈವೇಗಳಲ್ಲಿ ಗಂಟೆಗಟ್ಟಲೆ ವಾಹನಗಳು ಜಾಮ್ ಆಗಿವೆ. ಅಸಂಖ್ಯ ಮಂದಿ ಇಡೀ ರಾತ್ರಿಯನ್ನು...
ಪುತ್ತೂರು: ಹತ್ತಿಪ್ಪತ್ತು ವರ್ಷ ಸಂಸದರಾದ ನಳಿನ್ ಕುಮಾರ್ ಕಟೀಲು ಇಲ್ಲಿ ಏನು ಸಾಧನೆ ಮಾಡಿದ್ದಾರೆ. ನನ್ನ ಬಾಯಿಗೆ ಕೈ ಹಾಕಲು ಬರಬೇಡಿ ನಿಮಗೆ ಬಿಡಲು ನನ್ನಲ್ಲಿ 10 ಸಾವಿರ ಬಾಣವಿದೆ. ಅದೇ ರೀತಿ ವಿಧಾನ ಪರಿಷತ್...
ನರಿಮೊಗರು: ಪುರುಷರ ಕಟ್ಟೆಯಿಂದ ಪಂಜಲ ಹೋಗುವ ರಸ್ತೆಯಲ್ಲಿ ಕಾರು ಮತ್ತು ಆಟೋರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು ಕಾರು ನಡುವೆ ಅಪಘಾತದಲ್ಲಿ ಆಟೋರಿಕ್ಷಾ ಪಲ್ಟಿಯಾದ ಘಟನೆ ನಡೆದಿದೆ. ಯಾವುದೇ ರೀತಿಯ ಗಾಯವಾದ ಬಗ್ಗೆ ತಿಳಿದುಬಂದಿರುವುದಿಲ್ಲ. ...
ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ಟೀಕೆ ಮಾಡಿದ್ದಕ್ಕಾಗಿ ವಿವರಣೆ ಕೋರಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡನೇ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಅಧ್ಯಕ್ಷ...
ಬೆಟ್ಟಪಾಡಿ:ಪುತ್ತೂರಿನಿಂದ ಪರ್ಲಡ್ಕ ದೇವಸ್ಯ ಮಾರ್ಗವಾಗಿ ಗುಮ್ಮಟೆಗದ್ದೆವರೆಗೆ ಬಂದು ಹಿಂತಿರುಗಿ ಹೋಗುತ್ತಿದ್ದ ಸರಕಾರಿ ಬಸ್ ಕಳೆದ ಕೆಲವು ಸಮಯದಿಂದ ಬಾರದೆ ಈ ಭಾಗದ ಜನರು ತೊಂದರೆಗೆ ಸಿಲುಕಿದ್ದು ಮತ್ತೆ ಬಸ್ ಆರಂಭಿಸುವಂತೆ ಆಗ್ರಹಿಸಿದ್ದಾರೆ. ಶಿಥಿಲಗೊಂಡ ಚೆಲ್ಯಡ್ಕ ಸೇತುವೆ...
ಪುತ್ತೂರು: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪುತ್ತೂರು ಸಾಂತ್ವನ ಕೇಂದ್ರ ಕಟ್ಟಡದ ದುರಸ್ತಿ ಕಾಮಗಾರಿಗೆ ಸೋಮವಾರ ಚಾಲನೆ ದೊರಕಿದೆ. ಪುತ್ತೂರಿನ ಶಾಸಕರ ಕಚೇರಿಯ ಪಕ್ಕದಲ್ಲಿರುವ ನಗರಸಭಾ ಸುಪರ್ದಿಗೆ ಒಳಪಟ್ಟಿರುವ ಸಾಂತ್ವನ ಕೇಂದ್ರವು ಈ ಹಿಂದೆ...
ಪುತ್ತೂರು:ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ, ದೇಯಿ ಬೈದೇತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.೧ರಿಂದ ೫ರ ತನಕ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ, ಆಮಂತ್ರಣ ವಿತರಣೆಯು -.೯ರಂದು ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ...
ಪುತ್ತೂರು : ನರಿಮೊಗರು ಶಾಲಾ ಬಳಿ ಆಟೋರಿಕ್ಷಾ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದ್ದು ಸವಾರರಿಗೆ ಗಾಯವಾಗಿದ್ದು ತಕ್ಷಣ ಅಲ್ಲಿಗೆ ಆಗಮಿಸಿದ ವಲಯ ಅಧ್ಯಕ್ಷ ಪ್ರವೀಣ್ ಆಚಾರ್ಯ ಕೂಡಲೇ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿದರು.ಮತ್ತು...
ಪುತ್ತೂರು: ಸಮಾಜದಲ್ಲಿ ಹಲವು ಮಂದಿಗೆ ಆಸರೆ ನೀಡಿ ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನ ಮಾನಸದಲ್ಲಿ ಎಂದೆಂದೂ ಜೀವಂತವಾಗಿರುತ್ತಾರೆ. ಜಿ.ಎಲ್. ಆಚಾರ್ಯ ಅಂಥ ಮಹಾನ್ ವ್ಯಕ್ತಿ ಎಂದು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ...
ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಮಾಹಿತಿಯನ್ನು ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025ರ ಡಿ....
ಪುತ್ತೂರು ತಾಲೂಕಿನ ಕಬಕ ಗ್ರಾಮದ ಶ್ರೀ ಕಲ್ಲೇಗ ಕಲ್ಕುಡ ದೈವಸ್ಥಾನ ದ ವ್ಯವಸ್ಥಾಪನಾ ಸಮಿತಿಯನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 25 ರನ್ವಯ ಈ ಆದೇಶ...
ಪುತ್ತೂರು: ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ಹೈ ಮಾಸ್ಕ್ ದೀಪ ಅಳವಡಿಸುವಂತೆ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ರೂಪರಾಜ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಜನವಸತಿ ಇರುವ ಮೊಗಪ್ಪೆಯಲ್ಲಿ...
ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ...
ಉಡುಪಿ: ರಿಕ್ಷಾಗಳಿಗೆ ಈಗಾಗಲೇ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ ಮಾರ್ಪಡು ಆಗಿರುವುದರಿಂದ ಆಯಾಯ ತಾಲೂಕಿಗೆ ಸಂಬಂಧಪಟ್ಟ ಕಲರ್ ಕೋಡ್ನ್ನು ನಿಗದಿಪಡಿಸಬೇಕೆಂದು ಉಡುಪಿ ಜಿಲ್ಲಾ ಆಶ್ರಯದಾಟ ಅಟೋ ಯೂನಿಯನ್ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ...
ಪುತ್ತೂರು :ಫೆ 11 ಮಂಗಳವಾರ ದಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬ್ರಹತ್ ಕರಸೇವೆ ನಡೆಯಲಿದೆ, ಈ ಕಾರ್ಯಕ್ರಮ ದ ನೇತೃತ್ವ ವಹಿಸಿಕೊಂಡ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಕೂಡ ಕರಸೇವೆ ಯಲ್ಲಿ ಕರಸೇವೆಕರಾಗಿ...
ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ. ಕೊಕೇನ್ ತುಂಬಿದ ಕ್ಯಾಪ್ಸುಲ್ಗಳನ್ನು...
ಹೌದು. ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗಿದೆ.ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಫೆಬ್ರವರಿ ತಿಂಗಳಲ್ಲಿ 25 ರಿಂದ 26 ಡಿಗ್ರೀ ಸೆ.ಉಷ್ಣಾಂಶ ದಾಖಲಾಗುತ್ತುತ್ತು. ಆದ್ರೆ ಈ ಬಾರಿ 30 ಡಿ.ಸೆ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ...
ಮಂಗಳೂರು: ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷ ಮಹೇಶ್ ನಡುತೋಟರವರು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಚುಣಾವಣೆಯಲ್ಲಿ ಸ್ಫರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಹೇಶ್...
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾನುವಾರ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು ಪುಣ್ಯ ಸ್ನಾನ ಮಾಡಿದ್ದಾರೆ. ಮಹಾ ಕುಂಭ ಮೇಳದಲ್ಲಿ ಪಾಲ್ಗೊಂಡಿರುವ ಬಗ್ಗೆ ಡಿಕೆ ಶಿವಕುಮಾರ್ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,...
ಪುತ್ತೂರು: ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಹಾಗೂ ಸುಳ್ಯ ಮಂಗಳೂರು ಬಂಟ್ವಾಳ ಯಾದವ ಸಭಾ ತಾಲೂಕು ಸಮಿತಿ ಸಹಯೋಗದೊಂದಿಗೆ ಪುತ್ತೂರು ಯಾದವ ಸಭಾ ತಾಲೂಕು ಸಮಿತಿ ಆಶ್ರಯದಲ್ಲಿ ಏಪ್ರಿಲ್ 20ರಂದು ಪಾಣಾಜೆ ರಣಮಂಗಲ ಸಭಾಭವನದಲ್ಲಿ...
ಸುಳ್ಯ:ಪಾದಾಚಾರಿ ವ್ಯಕ್ತಿಗಳಿಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಸಂಭವಿಸಿದೆ. ಕನಕಮಜಲು ಕೋಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ...
ಪುತ್ತೂರು : ಮಾರ್ಚ್ 1 ಮತ್ತು 2 ರಂದು ನಡೆಯುವ ಕೋಟಿ ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭ ಮಾಜಿ ಶಾಸಕಿ ಶಕುಂತಲಾ...
ಪುತ್ತೂರು :ಫೆ 11ರಂದು ಪುತ್ತೂರು ಶ್ರೀ ಮಹಾತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ವಠಾರ ದಲ್ಲಿ ಕರಸೇವೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಯವರು ತಿಳಿಸಿರುತ್ತಾರೆ.
ಶ್ರೀ ಗೆಜ್ಜೆಗಿರಿ ಕ್ಷೇತ್ರ ಭಕ್ತಾಭಿಮಾನಿಗಳೇ*. ಇದೇ ಬರುವ ಫೆಬ್ರುವರಿ 9ನೇ ದಿನಾಂಕ ಆದಿತ್ಯವಾರದಂದು ಸಮಯ ಸಂಜೆ 3.00 ಗಂಟೆಗೆ ಸರಿಯಾಗಿ ಶ್ರೀ ಕ್ಷೇತ್ರದ ಜಾತ್ರೋತ್ಸವದ ಬಗ್ಗೆ *ಪುತ್ತೂರು ಭಾಗದ ಪೂರ್ವಭಾವಿ ಸಭೆ ನಡೆಯಲಿದೆ. ಸ್ಥಳ:...
ಪುತ್ತೂರು :*ದಿನಾಂಕ 09.02.2025 ಆದಿತ್ಯವಾರದಂದು ಕೋಡಿಂಬಾಡಿ ಶಾಲೆಯಲ್ಲಿ ಸರಕಾರಿ ಪ್ರಥಮ ದರ್ಜೆ ಉಪ್ಪಿನಂಗಡಿ ಇದರ ವತಿಯಿಂದ ರಾಷ್ಟ್ರೀಯ. ಸೇವಾ ಯೋಜನ ಶಿಬಿರದ ಆಶ್ರಯ ದಲ್ಲಿ ಸಮುದಾಯ ದಂತ ಅರೋಗ್ಯ ಕೇಂದ್ರ ಕೆ. ವಿ. ಜಿ ಇವರಿಂದ...
ಬೆಂಗಳೂರು : ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಬಲಿತ ಅಭ್ಯರ್ಥಿ ಎಚ್.ಎಸ್.ಮಂಜುನಾಥ್ 5,67,343 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸಚಿವ...
ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಶ್ರೀಪ್ರಸಾದ್ ಪಾಣಾಜೆ ರವರು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನ ಅಂತರಿಕೆ ಚುನಾವಣೆಯಲ್ಲಿ ಸ್ವರ್ದಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ… 2017 ರಲ್ಲಿ ನಡೆದ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಸ್ಪರ್ದಿಸಿ...
ಪುತ್ತೂರು :ಫೆ 7.ಗ್ರಾಮ ಪಂಚಾಯತ್ ಕೋಡಿಂಬಾಡಿ ಹಾಗೂ ರಾಷ್ಟ್ರಿಯ ಸೇವಾ ಯೋಜನೆ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಉಪ್ಪಿನಂಗಡಿ ವತಿಯಿಂದ ಸ್ವಚ್ಛತಾ ಆಂದೋಲನ,ಕೋಡಿಂಬಾಡಿ ವಿನಾಯಕನಗರ ದ್ವಾರದಿಂದ ಮಹಿಷಮರ್ದಿನಿ ದೇವಸ್ಥಾನ ದ ವರೆಗೆ, ಮತ್ತು ದೇವಸ್ಥಾನದ ವಠಾರ...
ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ...
ಪುತ್ತೂರು : ಶಿಬಿರಾರ್ಥಿಗಳು ಎನ್ಎಸ್ಎಸ್ ನ ಉದ್ದೇಶವನ್ನರಿತು ಶಿಬಿರದಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ವ್ಯಕ್ತಿತ್ವದ ಸರ್ವತೋಮುಖ ಅಭಿವೃದ್ಧಿಯನ್ನು ಕಂಡುಕೊಳ್ಳಬೇಕು ಎಂದು ಸಂತ ಫಿಲೋಮಿನ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಮೊಳೆಯಾರ್ ಹೇಳಿದರು. ಇವರು ಕೋಡಿಂಬಾಡಿ...
ಪುತ್ತೂರು :ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ *ಫಾರೂಕ್ ಪೆರ್ನೆರವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ....
ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಪ್ರಗತಿ ಪಥ ಯೋಜನೆಯ ರಸ್ತೆ ಪರಿಶೀಲನೆ ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಬೇರಿಕೆ, ಕುದುಂಬ್ಲಗುರಿ, ಜರಿ-ಕೊಟ್ಲಾರು-ನೆಕ್ಕರೆ-ದೇವಸ್ಯ-ಕಜೆ ಕೋಡಿಂಬಾಡಿ ರಸ್ತೆ ಪ್ರಗತಿ ಪಥ ಯೋಜನೆಗೆ ಆಯ್ಕೆಯಾಗಿದ್ದು ಬಹುಕೋಟಿ ರೂ ವೆಚ್ಚದಲ್ಲಿ ಸುಮಾರು ೪.೫ ಕಿ ಮೀ...
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷತೆಗೆ ಚುನಾವಣೆ ನಡೆದಿದ್ದು ಅದರ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಖಿಲ್ ಕಲ್ಲಾರೆ 700 ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ ಎಂದು ಯುವ ಕಾಂಗ್ರೆಸ್...
ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನ (ರಿ.) ದೈಪಿಲ, ಚಾರ್ವಾಕ ದಿನಾಂಕ : 07-02-2025ನೇ ಶುಕ್ರವಾರ ಸಂಜೆ ಗಂಟೆ 6.00ಕ್ಕೆ ಭಂಡಾರ ತೆಗೆದು ದಿನಾಂಕ : 08-02-2025ನೇ ಶನಿವಾರ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ...
ಪುತ್ತೂರು: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಿ ಅಭಿವೃದ್ಧಿಗೆ ಅಡ್ಡಿ ಪಡಿಸುತ್ತಿರುವ ಮತ್ತು ಪುತ್ತೂರಿನ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿರುವ ಶಾಸಕ ಅಶೋಕ್ ಕುಮಾರ್ ರೈರವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ...
ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಲ್ಲೇರಿ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಮಾಜಿ ಅಧ್ಯಕ್ಷ ಜಗದೀಶ್...
ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರು ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೋತ್ಸವ ಕಾರ್ಯಕ್ರಮವು ದಿನಾಂಕ 11-2-2025 ನೇ...
ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ (ಫೆ.07) ನಿರಾಕರಿಸಿದೆ. ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ...
‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ” ಎಂದು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಲಹೆ ನೀಡಿದೆ. ಐಎಎಸ್ ಅಧಿಕಾರಿ...
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್,ಪುತ್ರ ಪ್ರಜ್ವಲ್ ದೇವರಾಜ್, ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರನ್ನು ಶ್ರೀ ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಆದರ್ಶ ನಗರ ಎಂಬಲ್ಲಿ ಬೈಕ್ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಗಂಭೀರ ಗಾಯವಾದ ಬಗ್ಗೆ ತಿಳಿದುಬಂದಿರುತ್ತದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.