ಪುತ್ತೂರು: ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಇಂದು ಆಯುಧ ಪೂಜೆ ನಡೆಯಿತು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ಅಜಿಲ ಕಚೇರಿ ಅಧೀಕ್ಷಕರಾದ ದೀಪಕ್ ಮತ್ತು ಸಂತೋಷ್ ಸಿಬ್ಬಂದಿಗಳಾದ ವಿವೇಕ್ ಗಿರೀಶ್ ಗಣೇಶ್ ಭಟ್ ಕಚೇರಿ ಸಿಬ್ಬಂದಿ ವರ್ಗದವರು...
ಮಂಗಳೂರು( ಬೆಂಗಳೂರು): ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷನನ್ನು ಬಿಗ್ ಬಾಸ್ ಮನೆಯಿಂದ ಬಂಧಿಸಲಾಗಿದೆ. ಕೊರಳಲ್ಲಿ ಹುಲಿ ಉಗುರಿನ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಸಂತೋಷ್ ನನ್ನು ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಬಿಗ್ ಬಾಸ್...
ಬಡಗನ್ನೂರು: ಪಡುಮಲೆ ಎರುಕೊಟ್ಯ ಶ್ರೀ ನಾಗಬ್ರಹ್ಮ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಅ.19ರಂದು ಶ್ರೀ ದೇವಿ (ದೇಯಿಬೈದೆತಿ)ಗೆ , ಶ್ರೀ ನಾಗಬಿರ್ಮೆರ್ ಮತ್ತು ನಾಗದೇವರ ಕ್ಷೇತ್ರದಲ್ಲಿ ಹಣತೆಯ ಅಲಂಕಾರದಲ್ಲಿ ಸಂಭ್ರಮದಿಂದ ದೀಪೋತ್ಸವ ಕಾರ್ಯಕ್ರಮ ನಡೆಯಿತು. ...
ಬಂಟ್ವಾಳ: ಕೇರಳದ ಅಂತರ್ರಾಜ್ಯ ಕಳ್ಳರ ತಂಡ ಮನೆಗಳಿಗೆ ನುಗ್ಗಿ ಚಿನ್ನಾಭರಣಕ್ಕಾಗಿ ಕಪಾಟುಗಳ ಮುರಿದು ಜಾಲಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದ್ದು, ಸ್ಥಳೀಯರು ಕಾರ್ಯಾಚರಣೆ ನಡೆಸಿ ಓರ್ವ ಕಳ್ಳನನ್ನು...
‘ಪುತ್ತೂರು, ಅ.22:ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿನಡೆದ ಪಿಲಿಗೊಬ್ಬು ಕಾರ್ಯಕ್ರಮವನ್ನು ಶಾಸಕರಾದ ಅಶೋಕ್ ರೈ ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಜತೆಯಾಗಿ ಉದ್ಘಾಟಿಸಿದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ನೇತೃತ್ವದ ಪಿಲಿರಂಗ್ ಸೀಸನ್ 2 ನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ ವಿಶ್ವನಾಥ್ ರೈ, ಡಾ ರಾಜಾರಾಮ್, ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಹಾಗೂ...
ಪುತ್ತೂರು :ಅ 21. ಪುತ್ತೂರಿನ ಜಿ. ಲ್. ಮಹಲ್ ನಲ್ಲಿ ಇರುವ ಭಾರತ್ ಟಾಕೀಸ್ ನಲ್ಲಿ ಗ್ರಾಂಡ್ ಪ್ರೈಮಿಮ್ ಶೋ ಭರ್ಜರಿ ಇಂದು ಭರ್ಜರಿ ಹೌಸ್ ಫುಲ್ ನೊಂದಿಗೆ ಉದ್ಘಾಟನೆ ಗೊಂಡಿತು, ಅ 27 ರಿಂದ...
ಪುತ್ತೂರು: ಪುತ್ತೂರಿನ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾದ ಧನಸಹಾಯದ ಚೆಕ್ ಅನ್ನು ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಮೋಹನ್ ಕಜೆ, ಜಯರಾಮ ಎಂ, ಇಸ್ಮಾಯಿಲ್...
ಪುತ್ತೂರು: ನಾಲ್ವರು ಅಲೆಮಾರಿ ಮಹಿಳೆಯರ ತಂಡವೊಂದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಕೊಂಡು ಪರಾರಿಯಾದ ಘಟನೆ ಶನಿವಾರ ಸಂಜೆ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದ ಗಾಂಧೀಕಟ್ಟೆ ಬಳಿಯಲ್ಲಿ ನಡೆದಿದೆ. ಬಂಟ್ವಾಳ...
ಬೆಳ್ತಂಗಡಿ: ಮಾಜಿ ಶಾಸಕ ಕೆ ವಸಂತ ಬಂಗೇರ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಪವರ್ ಟಿ.ವಿ ವ್ಯವಸ್ಥಾಪಕ ನಿರ್ದೆಶಕ ರಾಕೇಶ್ ಶೆಟ್ಟಿ ವಿರುದ್ಧ
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ 52ನೇ ವರ್ಷದ ವಿಜೃಂಭಣೆಯ ‘ವಿಟ್ಲ ದಸರಾ’ ಕಾರ್ಯಕ್ರಮಕ್ಕೆ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ ಬಾಲಕೃಷ್ಣ ದೀಪ ಬೆಳಗಿಸಿ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು...
ಬಂಟ್ವಾಳ: ಪ್ರೇಮ ವೈಫಲ್ಯ ದಿಂದ ಮಾನಸಿಕವಾಗಿ ನೊಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ...
ವಿಟ್ಲ: ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು...
ನವದೆಹಲಿ: ಇನ್ನು ಮುಂದೆ ಇಂಥ ಗರ್ಭನಿರೋಧಕ ವ್ಯವಸ್ಥೆ ಪುರುಷರಿಗೂ ಬರಲಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ನಡೆಸಿರುವ ಪ್ರಯೋಗ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದೆ. ಕಳೆದ ಏಳು ವರ್ಷಗಳ ಕಾಲ 303 ಆರೋಗ್ಯವಂತ ವಿವಾಹಿತ...
ಪುತ್ತೂರು : ಮಂಗಳೂರಿನಲ್ಲಿ ರಂಗೇರುತ್ತಿರುವ ಹುಲಿ ಕುಣಿತವನ್ನು ಕಳೆದ ವರ್ಷ ಪುತ್ತೂರಿನಲ್ಲಿ ಪ್ರಾರಂಭಿಸಿದ್ದು, ಈ ವರ್ಷವೂ ಸೀಸನ್ -2 ಅಕ್ಟೋಬರ್ 22 ಆದಿತ್ಯವಾರ ದಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೆಳಿಗ್ಗೆ 10.30 ರಿಂದ ನಡೆಯಲಿದೆ ಎಂದು,...
ನರಿಮೊಗರು ವಲಯದ ಕಾಂಗ್ರೆಸ್ ಸಭೆಯು ಅ.19ರಂದು ಪುರುಷರಕಟ್ಟೆ ಹೊನ್ನಪ್ಪ ಪೂಜಾರಿಯವರ ಕಛೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಎಂ. ಬಿ. ವಿಶ್ವನಾಥ ರೈ , ಬ್ಲಾಕ್ ಕಾಂಗ್ರೆಸ್ ST ಘಟಕದ ಅದ್ಯಕ್ಯರಾದ ಮಹಾಲಿಂಗ...
ನಗರಸಭಾ ವ್ಯಾಪ್ತಿ ಕಾಮಗಾರಿಯ ಪಿನ್ಟುಪಿನ್ ಮಾಹಿತಿ ನೀಡಬೇಕು: ಅಶೋಕ್ ರೈ ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಕಮಗಾರಿಗಳ ಪಿನ್ ಟು ಪಿನ್ ಮಾಹಿತಿಯನ್ನು ಕಚೇರಿಗೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ನಗರಸಭಾ...
ಬೆಂಗಳೂರು: ರಾಜ್ಯ ಸರ್ಕಾರದಿಂದ ಜಿಲ್ಲಾ ಮಟ್ಟದಲ್ಲಿ 2021-2022 ನೇ ಸಾಲಿನಲ್ಲಿ ಆಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಕೊಡುವ ಪ್ರತಿಭಾ ಪುರಸ್ಕಾರ ಪ್ರಶಸ್ತಿ ದೊರಕಿದೆ. ಇದರಲ್ಲಿ ವಾಯ್ಸ್ ಆಪ್ ಆರಾಧನ ಪ್ರತಿಭೆಗಳ ಚಾವಡಿ ಯಲ್ಲಿ...
ಪುತ್ತೂರು:ನ.13 ರಂದು ದೀಪಾವಳಿ ಪ್ರಯುಕ್ತ ನಡೆಯಲಿರುವ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು , ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಶಾಸಕರು ಸ್ಥಳ ವೀಕ್ಷಣೆ ಮಾಡಿದರು. ಸುಮಾರು 50...
32 ನೇ ಬಾರಿ ರಕ್ತದಾನ ಮಾಡಿದ ಸಿದ್ಜೀಕ್ ಸುಲ್ತಾನ್ ಕೂಡುರಸ್ತೆ ಇವರನ್ನು ರೋಟರಿ ಮನಿಷಾ ಹಾಲ್ ನಲ್ಲಿ ನಡೆದ ಮರ್ಹೂಂ ಅಬ್ದುಲ್ ಅಝೀಝ್ ಸ್ಮರಣಾರ್ಥ ನಡೆದ ಸಾರ್ವಜನಿಕ ರಕ್ತದಾನ ಶಿಬಿರದಲ್ಲಿ ಸನ್ಮಾನಿ
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ನವರಾತ್ರಿ ಪ್ರಯುಕ್ತ ಕೋಡಿಂಬಾಡಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನದಲ್ಲಿ ಚಂಡಿಕಾ ಹೋಮ ಮತ್ತು ತುಲಾಭಾರ ಸೇವೆ ಸಲ್ಲಿಸಿ ದೇವರಿಗೆ ವಜ್ರದ ಸಮರ್ಪಣೆ ಮಾಡಿದರು. ಬೆಳಿಗ್ಗೆ ದೇವಳದಲ್ಲಿ ಚಂಡಿಕಾಹೋಮ...
ಪುತ್ತೂರು: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಬೆಂಗಳೂರಿನ ಬಸವನಗುಡಿ ಈಜು ಕೊಳದಲ್ಲಿ ಅ. 16 ಮತ್ತು 17 ರಂದು ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಾಯಿದೆ...
ಪುತ್ತೂರು :ಸಾರಿಗೆ ಇಲಾಖೆಯ ಸೂಚನೆಯ ಮೇರೆಗೆ,ಖಾಸಗಿ ಬಸ್ಸುಗಳ ದರಗಳನ್ನು ವಿಪರೀತ ತೆಗೆದುಕೊಳ್ಳುವ ಬಗ್ಗೆ ಮಾಹಿತಿ ಬಂದಿರುದರಿಂದ,ಪುತ್ತೂರು ಪ್ರಾದೇಶಿಕ ಸಾರಿಗೆ ಹಿರಿಯ ಮೋಟರು ವಾಹನ ಅಧಿಕಾರಿ ಅಷ್ಪನ್.ಬಿ. ಸ್.ಹಾಗೂ ಸಿಬ್ಬಂದಿಗಳು ರಾಷ್ಟ್ರೀಯ ಹೆದ್ದಾರಿ ಉಪ್ಪಿನಂಗಡಿಯಲ್ಲಿ ಅ,18...
ಮಂಗಳೂರು: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ಹಿಂತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ಮಣ್ಣಗುಡ್ಡದಲ್ಲಿ ನಡೆದಿದೆ. ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್...
ಪುತ್ತೂರು: ವಿಜಯಸಾಮ್ರಾಟ್ ಪುತ್ತೂರು ಸಂಸ್ಥೆಯ ವತಿಯಿಂದ ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜರುಗುವ ಪಿಲಿಗೊಬ್ಬು-2023 ಕಾರ್ಯಕ್ರಮದ ಯಶಸ್ಸಿಗಾಗಿ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದ ಆಡಳಿತ...
ಉಪ್ಪಿನಂಗಡಿ: ಓರ್ವ ಶಾಸಕನಾಗಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ಕಲ್ಪಿಸುವ ಜವಾಬ್ದಾರಿ ನನ್ನದಾಗಿದ್ದು, ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವವ ನಾನಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಹಿರೇಬಂಡಾಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಅ.೨೬ ಮತ್ತು...
ಆರ್ಯಾಪು ಪಂಚಾಯತ್ ವ್ಯವಸ್ಥಿತ ಮತ್ತು ಮಾದರಿ ಎನಿಸಿದೆ -ಅಶೋಕ್ ರೈ ಪುತ್ತೂರು: ಆರ್ಯಾಪು ಪಂಚಾಯತ್ ಕಚೇರಿ ರ ಮಾದರಿ ಪಂಚಾಯತ್ ಆಗಿದೆ. ಒಳ್ಳೆಯ ಪಂಚಾಯತ್ ನೋಡುವ ಅವಕಾಶ ಆಗಿದೆ. ಸರಕಾರಿ ಕಚೇರಿ ಅದರಲ್ಲಿಯೂ ಪಂಚಾಯತ್...
ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಕುರಿತು ಮತ್ತೊಂದು ಮಹತ್ವದ ಮಾಹಿತಿಯನ್ನು ಎನ್ಐಎ ಅಧಿಕಾರಿಗಳು ಹೊರಹಾಕಿದ್ದಾರೆ. ಶಂಕಿತ ಉಗ್ರರು ಟಾರ್ಗೆಟ್ ಮಾಡಿದ್ದು ಕದ್ರಿ ದೇವಸ್ಥಾನ ಮಾತ್ರವಲ್ಲ, ಉಡುಪಿ ಕೃಷ್ಣ ಮಠವನ್ನು ಕೂಡಾ ಟಾರ್ಗೆಟ್ ಮಾಡಿದ್ದಾರೆ ಎಂದು ವರದಿಯಾಗಿದೆ....
ಬೆಳ್ತಂಗಡಿ : ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದನ್ನು ತೆರವುಗೊಳಿಸಲು ಉಪ್ಪಿನಂಗಡಿ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾದಾಗ ಬೆಳ್ತಂಗಡಿ ಶಾಸಕರು ಕರ್ತವ್ಯಕ್ಕೆ ಅಡ್ಡಿಪಡಿಸಿ ಉಪ್ಪಿನಂಗಡಿ ಅರಣ್ಯಾಧಿಕಾರಿಗೆ ನಿಂದನೆ ಮಾಡಿರುವ...
ಪುತ್ತೂರು: ಕಾಂಗ್ರೆಸ್ ಮುಖಂಡರಾದ,ನಗರಸಭಾ ಸದಸ್ಯರಾದ, ಶಕ್ತಿ ಸಿನ್ಹಾರ ಪ್ರಾತ್ರಿವ ಶರೀರದ ಅಂತಿಮ ದರ್ಶನ ಪಡೆಯಲು, ಪುತ್ತೂರು ಬ್ಲಾಕ್ ಕಾಂಗ್ರೆಷ್ ಅದ್ಯಕ್ಷರಾದ ಎಂ. ಬಿ. ವಿಶ್ವನಾಥ ರೈ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್...
ಪುತ್ತೂರು: ಸರಕಾರಿ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವರ್ತನೆಗೆ ರಾಜ್ಯ ಸರಕಾರಿ ನೌಕರರ ಸಂಘ ಇದರ ಪುತ್ತೂರು ತಾಲೂಕು...
ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಗೆ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಅ17ರಂದು ನಡೆದಿದೆ.
ಕೃಷಿ ಇಲಾಖೆ ಪುತ್ತೂರು ರೈತ ಸಂಪರ್ಕ ಕೇಂದ್ರ ಉಪ್ಪಿನಂಗಡಿ ಹೋಬಳಿ ಇದರ ವತಿಯಿಂದ ಹಿರೇಬಂಡಾಡಿ, ಕೋಡಿಂಬಾಡಿ, ಉಪ್ಪಿನಂಗಡಿ, 34ನೆಕ್ಕಿಲಾಡಿ ಬಜತ್ತೂರು, ಬನ್ನೂರು, ಕಬಕ, ಕುಡಿಪ್ಪಾಡಿ ವ್ಯಾಪ್ತಿಯ ರೈತ ಹಾಗೂ ಸ್ವಸಹಾಯ ಸಂಘದ ಮಹಿಳೆಯರಿಗೆ ಮತ್ತು ಪುರುಷರಿಗೆ...
ಭೂಕಳ್ಳ ರಿಂದ,ದಲಿತರ ಜಾಮೀನನ್ನು ರಕ್ಷಿಸಿ: ಸೇಸಪ್ಪ ನಕ್ಕಿಲು ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಬೀತಲಪ್ಪು ಎಂಬಲ್ಲಿ ಸರ್ವೆ ನಂಬರ್ 88ರಲ್ಲಿ 1.30 ಸೆಂಟ್ಸ್ ಸರಕಾರಿ ಜಮೀನನ್ನು ಅಂಬೇಡ್ಕರ್ ಭವನಕ್ಕೆ ಕಾದಿರಿಸುವಂತೆ ಗ್ರಾ.ಪಂ. ಆಡಳಿತ ನಿರ್ಣಯಿಸಿದ್ದು,...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಪ್ರಥಮ ದಿನವಾದ ಅಕ್ಟೋಬರ್ 15ರಂದು ರಾತ್ರಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ನಡೆದ ಮಹಿಳಾ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಅಶೋಕ್...
ಪುತ್ತೂರು: ಕಾಂಗ್ರೆಸ್ ಮುಖಂಡ ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಪುತ್ತೂರಿನ ಆದರ್ಶಆಸ್ಪತ್ರೆ ಯಲ್ಲಿ ಹೃದಯಾಘತದಿಂದ ಅ.17ರಂದು ನಿಧನ ಹೊಂದಿದ್ದಾರೆ.
ಪುತ್ತೂರು:ಜಿ. ಲ್. ಮಹಲ್ ನ ಭಾರತ್ ಸಿನಿಮಾ ಟಾಕೀಸ್ ನಲ್ಲಿ, ಪುತ್ತೂರಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಗ್ರಾಂಡ್ ಪ್ರೀಮಿಯಂ, ಹೆಚ್.ಪಿ. ರ್ ಇನ್ಸ್ಟಿಟ್ಯೂಟ್ ಇದರ ಚೇರ್ಮ್ಯಾನ್,ಹರಿಪ್ರಸಾದ್ ರೈ ಮಠಂತಬೆಟ್ಟು ಇವರ ಮಾಲಕತ್ವದ,ಪುಳಿಮುಂಚಿ ತುಳು...
ಪುತ್ತೂರು :ಬಾಂದಲಪ್ಪು ಜನ ಸೇವಾ ಸಮಿತಿ ಕುಂಬ್ರ, ಒಳಮೋಗ್ತು, ಇದರ ಆಶ್ರಯದಲ್ಲಿ, ಆಯ್ದು ಸ್ಥಳೀಯ ಮಾರ್ನೆಮಿ ವೇಷದಾರಿಗಳ ಗುಂಪು ಸ್ಪರ್ಧೆ.ಕುಂಬ್ರ ಜಂಕ್ಷನ್ ಬಳಿ ಅ.23ರಂದು ಸಂಜೆ 5:30ಕ್ಕೆ ಸರಿಯಾಗಿ ನಡೆಯಲಿದೆ.ಎಂದು ಸಂಘಟಕರು ತಿಳಿಸಿರುತ್ತಾರೆ.
ಪುತ್ತೂರು: ಗ್ರಾಮದಲ್ಲಾಗಲಿ, ನಗರದಲ್ಲಾಗಲಿ ವಾಸ್ತವ್ಯ ಇರುವ ಮನೆಗೆ ನೀರಿನ ಸಂಪರ್ಕ ನೀಡಲು ಮನೆಯವರಲ್ಲಿ ಯಾವುದೇ ದಾಖಲೆಗಳನ್ನು ಕೇಳಬೇಡಿ, ಕುಡಿಯುವ ನೀರು ಎಲ್ಲರಿಗೂ ದೊರೆಯುವಂತಾಗಬೇಕು , ದಾಖಲೆ ಇಲ್ಲ ಎಂದು ನೀರಿನ ಸಂಪರ್ಕ ಕೊಡದೆ ಇರಬಾರದು...
ಮಠಂತಬೆಟ್ಟು ಶ್ರೀ ಮಹಿಷ ಮರ್ಧಿನಿ ದೇವಸ್ಥಾನದ ನವರಾತ್ರಿಯ ಪ್ರಥಮ ದಿನದ ಕಾರ್ಯಕ್ರಮದ ಹೈಲೈಟ್
ಪುತ್ತೂರು,: ಕರ್ನಾಟಕ ಸರಕಾರ ಬದಲಾವಣೆಗೊಂಡು 100 ದಿನ ಕಲೆದರು ಸರಕಾರಿ ಕಚೇರಿಗಳಲ್ಲಿ ಹಾಗೂ ಸರಕಾರದ ಅಧೀನದಲ್ಲಿರುವ ಕೆಲವು ಇಲಾಖೆಗಳಲ್ಲಿ,ಹಾಲಿ ಮುಖ್ಯಮಂತ್ರಿಗಳ ಮತ್ತು ಸಂಬಂಧಪಟ್ಟ ಇಲಾಖೆಯ ಸಚಿವರ, ಶಾಸಕರ, ಫೋಟೋಗಳು ಕಾಣುವುದಿಲ್ಲ. ಕಳೆದ ಸರಕಾರದ ಮುಖ್ಯಮಂತ್ರಿಗಳ,ಸಚಿವರುಗಳ,...
ಪುತ್ತೂರು: ಮುಂಡೂರು ಗ್ರಾಮದ ಮುಂಡೂರು ಪೇಟೆಯ ಬಳಿ ಜನವಸತಿ ಪ್ರದೇಶದಲ್ಲಿ ಸ್ಮಶಾನವನ್ನು ನಿರ್ಮಾಣ ಮಾಡಿದ್ದು ಅದನ್ನು ತೆರವು ಮಾಡುವಂತೆ ಮುಂಡೂರು ಗ್ರಾಮಸ್ಥರು ಶಾಸಕರನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಆರೋಪ ಮಾಡಿದ ಗ್ರಾಮಸ್ಥರು ಇಲ್ಲಿ...
ಪುತ್ತೂರು:ಮಠoತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವಕ್ಕೆ, ಕುಟುಂಬ ಸಮೇತರಾಗಿ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈ ಯವರು, ಸಂತೆ ಅಂಗಡಿಯವರಿಗೆ ಪ್ರೋತ್ಸಾಹ ನೀಡುವ ಮೂಲಕ, ಸಂತೆ ಯಲ್ಲಿದ್ದ ಚರುಂಬುರಿ ಅಂಗಡಿಗೆ ಭೇಟಿ ಇಟ್ಟು,...
ಈಗ ನಡೆಯುವ ಮತ್ತು ಉದ್ಘಾಟನೆಗೊಳ್ಳುವ ಎಲ್ಲಾ ಕಾಮಗಾರಿಗಳು ಕಾಂಗ್ರೆಸ್ ಸರಕಾರದ ಅನುದಾನವಾಗಿದೆ: ಶಾಸಕ ರೈ ಪುತ್ತೂರು: ಚುನಾವಣೆಗೆ ಮೊದಲು ತರಾತುರಿಯಲ್ಲಿ ಬಿಜೆಪಿ ಸರಕರ ಕೆಲವೊಂದು ರಸ್ತೆಗಳನ್ನು ಶಿಲಾನ್ಯಾಸ ಮಾಡಿತ್ತು, ಅನುದಾನ ನೀಡುವುದಾಗಿಯೂ ಹೇಳಿತ್ತು, ಆದರೆ...
ಪುತ್ತೂರು: ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಅ.16ರಂದು ಬೆಳಿಗ್ಗೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಮೃತಪಟ್ಟವರು. ತಸಗಲೀಮ್ ಅ. 15ರಂದು ಸಂಜೆ ಗೆಳೆಯರ ಜೊತೆಗೂಡಿ...
ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಗೆಳೆಯರ ಜೊತೆಗೂಡಿ ಅ ....
ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಕುರಿತು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಬಿ ಮತ್ತು ಸಿ ವರ್ಗದ...
ಪುತ್ತೂರು: ಪುತ್ತೂರು ಕೆಎಸ್ಆರ್ಟಿಸಿ ವಿಭಾಗದಲ್ಲಿ ಬಸ್ಗಳ ಕೊರತೆ ಇದ್ದು, ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗುತ್ತಿದ್ದು ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ನೀಡಿದ ಮನವಿಗೆ ಪುತ್ತೂರು ಶಾಸಕರು ಸ್ಪಂದಿಸಿದ್ದು, ಪುತ್ತೂರಿಗೆ ಸಾರಿಗೆ ಇಲಾಖೆಯಿಂದ...
*ಅಕ್ಕರೆ ನ್ಯೂಸ್ ಚಾನೆಲ್ ಲೋಕಾರ್ಪಣೆಯ ಹೈಲೈಟ್ ವೀಕ್ಷಿಸಲು ಕೆಳಗಿನ ಲಿಂಕ್ ಬಳಸಿ*
ಶಾಸಕ ಆಶೋಕ್ ರೈ ನೇತ್ರತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಹೈಲೈಟ್ ವೀಕ್ಷಿಸಲು ಕೆಳಗಿನ ಲಿಂಕ್ ಬಳಸಿ