ಸುಬ್ರಹ್ಮಣ್ಯದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಹರಿಹರ ಪಳ್ಳತ್ತಡ್ಕದ ಅಯ್ಯಪ್ಪ ಸ್ವಾಮಿ ಆರಾಧನ ಮಂದಿರ ಸಂಗಮ ಕ್ಷೇತ್ರದಲ್ಲಿ ಪೂಜೆಯ ಸಂದರ್ಭದಲ್ಲಿ ಸ್ಥಳೀಯರ ಅಡಿಕೆ ತೋಟದಲ್ಲಿ ವ್ಯಕ್ತಿಯೊಬ್ಬರು ಆಹಾರ ಸೇವಿಸದೆ ಅಸ್ವಸ್ಥಗೊಂಡ ಸ್ಥಿತಿಯಲ್ಲಿ...
ಪುತ್ತೂರು : ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ಮುಂಡೂರು ವರ್ಷಪ್ರತಿ ನಡೆಯುವ ಶ್ರೀ ವಿಷ್ಣುಮೂರ್ತಿ ದೈವಗಳ ಒತ್ತೆಕೋಲ ದಿನಾಂಕ 01/01/25 ರಂದು ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಬೇಕಾಗಿ ಸಂಘಟಕರು ತಿಳಿಸಿರುತ್ತಾರೆ....
ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ...
ಮಂಗಳೂರು: ದೈವದ ನೇಮ ಆಗುವ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿಯನ್ನು ಕಂಡು ದೈವ ಕೆಂಡಾಮಂಡಲವಾದ ಘಟನೆ ಮಂಗಳೂರು ಹೊರವಲಯದ ಕನೀರುತೋಟದಲ್ಲಿ ನಡೆದಿದೆ. ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ಇಲ್ಲಿ...
ಪುತ್ತೂರು : ಡಿಸೆಂಬರ್ 27: ಕೃಷಿಕರು ಮತ್ತು ಸಾಮಾನ್ಯ ಜನರೇ ತುಂಬಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಪುತ್ತೂರಿನಲ್ಲಿ ಇತ್ತೀಚೆಗೆ ಒಂದು ಅದ್ಭುತ ಕಾರ್ಯಕ್ರಮ ನಡೆದಿತ್ತು. ಇಡೀ ಊರಿಗೆ ಊರೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು. ಈ...
ಡಿಸೆಂಬರ್ 27: ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್...
ಪುತ್ತೂರು :ದ.ಕ. ಜಿಲ್ಲೆಯ ಎರಡನೆ ಅತಿ ದೊಡ್ಡ ವಾಣಿಜ್ಯ ಪಟ್ಟಣ ಎಂದೆನಿಸಿರುವ ಪುತ್ತೂರು ನಗರ ಶರವೇಗದಲ್ಲಿ ಅಭಿವೃದ್ದಿಗೊಳ್ಳುತ್ತಿರುವ ಪ್ರದೇಶ. ದಿನ ನಿತ್ಯವೂ ಇಲ್ಲಿ ವಾಹನ ದಟ್ಟಣೆಯದ್ದೇ ಕಿರಿಕಿರಿ. ಕಳೆದ ಕೆಲವು ವರ್ಷಗಳಿಂದ ಪಟ್ಟಣದೊಳಗೆ ನುಗ್ಗುತ್ತಿರುವ ವಾಹನಗಳ...
ಅಧ್ಯಕ್ಷರಾಗಿ ವಿನೋದ್ ರೈ, ಉಪಾಧ್ಯಕ್ಷರಾಗಿ ಚಿದಾನಂದ ಶೆಟ್ಟಿ ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 13 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿ ವಿನೋದ್ ರೈ ಕುರಿಯಗುತ್ತು, ಉಪಾಧ್ಯಕ್ಷರಾಗಿ ಚಿದಾನಂದ ಶೆಟ್ಟಿ ಮಾಣಿಜಾಲು, ನಿರ್ದೇಶಕರುಗಳಾಗಿ...
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದ್ದ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸೆನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯು ಶೀಘ್ರವೇ ಬಂಟ್ವಾಳಕ್ಕೆ ಸ್ಥಳಾಂತರಗೊಳ್ಳಲಿದೆ. ಇದರಿಂದ ಜಿಲ್ಲೆಯ ಗ್ರಾಮಾಂತರ ಭಾಗದ ಜನತೆಗೆ ಸೈಬರ್ ಕ್ರೈಂ ಗೆ ಸಂಬಂಧ...
ಕೊರೆಯುವ ಚಳಿಯ ನಡುವೆ ರಾಜ್ಯದಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಪುತ್ತೂರು :ಡಿಸೆಂಬರ್ 27: ಪುತ್ತೂರಿನಲ್ಲಿ ಕಳೆದ ಕೆಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಒಂಟಿ ಸಲಗ ಇದೀಗ ಕಾಡಿನ ದಾರಿ ಹಿಡಿದಿದೆ. ಇದರೊಂದಿಗೆ ಸಲಗದ ಕಾಟದಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಯ್ಯೂರು ಗ್ರಾಮದ ದೇರ್ಲ ಭಾಗ ಸೇರಿದಂತೆ...
ನವದೆಹಲಿ, ಡಿಸೆಂಬರ್ 27: ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್...
ಕಾಸರಗೋಡು,ಡಿ.26: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಕಾಸರಗೋಡು ನಗರದ ತೆರುವತ್ ನಲ್ಲಿ ಗುರುವಾರ ಮುಂಜಾನೆ ನಡೆದಿದೆ. ಬಾಗಲಕೋಟೆ ಯ ಪ್ರಮೋದ್ (27) ಮೃತ ಪಟ್ಟವರು. ತಳಂಗರೆ ತೆರುವತ್ ನಲ್ಲಿ ವಿವಾಹ...
1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸ್ಮರಣಾರ್ಥವಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಳವಡಿಸಿದ್ದ ಪೋಸ್ಟರ್ಗಳಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂಬ ವಿವಾದವು ಭುಗಿಲೆದ್ದಿದೆ. ಆಡಳಿತಾರೂಢ ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಪಟ್ಟಣದಾದ್ಯಂತ ಈ ಪೋಸ್ಟರ್ಗಳನ್ನು...
ಉಪ್ಪಿನಂಗಡಿ :ಉಪ್ಪಿನಂಗಡಿ ಬಸ್ ಸ್ಟಾಂಡ್ ಪಕ್ಕ ಇರುವ ಬೇಕರಿ ಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ,ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಮನಮೋಹನಸಿಂಗ್ ಅವರ ನಿಧನದ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ...
ಉಪ್ಪಿನಂಗಡಿ ::ಪೆರ್ನೆ ಮತ್ತು ಗಡಿಯಾರ ಪ್ರದೇಶದ ಮಧ್ಯೆ ಪೆರ್ಲಾಪು ಸನಿಹದಲ್ಲಿರುವ ಬಂಗಾರುಬೆಟ್ಟು ಮಠ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿವೆ. ಉಪ್ಪಿನಂಗಡಿ ಕಡೆಯಿಂದ ಹರಿದು ಬರುವ ನೇತ್ರಾವತಿ...
ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಇಂದು ರಾತ್ರಿ(ಡಿ.26) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಕಾರಣ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ...
ಹೊಸದಿಲ್ಲಿ ಡಿಸೆಂಬರ್ 26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರ ಎಂದು ವರದಿಯಾಗಿದೆ. 92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿ ಧನುಶ್ರೀ (20) ಎಂದು ತಿಳಿದು ಬಂದಿದೆ. ...
ಕರ್ನಾಟಕದ ನಂದಿನಿ ಬ್ರ್ಯಾಂಡ್ನ ನಾನಾ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದ್ದು, ಕನ್ನಡಿಗರ ಬ್ರ್ಯಾಂಡ್ ಹೆಮ್ಮರವಾಗಿ ಬೆಳೆಯುತ್ತಿದೆ. ಇದರ ಮಧ್ಯೆ ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟು...
ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, ನೌಕರರ ಸಹಕಾರ ಸಂಘಗಳ ಸದಸ್ಯರು ಯೋಜನೆಗೆ ಅರ್ಹರಾಗಿರುವುದಿಲ್ಲ.ಅರ್ಜಿದಾರರ ಕುಟುಂಬದ...
ಪುತ್ತೂರು: ಹೈಕೋರ್ಟ್ ನ್ಯಾಯಾಧೀಶ ವಿಟ್ಲ ಕೇಪು ಮೂಲದ ರಾಜೇಶ್ ರೈ ಕಲ್ಲಂಗಳ ಅವರು ಡಿ.26ರಂದು ಬೆಳಿಗ್ಗೆ ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ದೇವಸ್ಥಾನದ...
ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ...
ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಆಮ್ ಆದ್ಮಿ ಪಕ್ಷ (ಎಎಪಿ) ಭರ್ಜರಿ ಪ್ರಚಾರದ ಮೂಲಕ ತಯಾರಿ ನಡೆಸುತ್ತಿದೆ. ಈ ನಡುವೆ ಸರ್ಕಾರದ ಯೋಜನೆಯೊಂದರ ವಿಷಯದಲ್ಲಿ ಎಎಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ ಜಟಾಪಟಿ...
ಗುಜರಾತ್ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಪಿಎಂ ಆವಾಸ್ ಯೋಜನೆಯಡಿ ಅಗ್ಗದ ಮನೆಗಳನ್ನು ಪಡೆಯುವ ಹೆಸರಿನಲ್ಲಿ 250 ಕ್ಕೂ ಹೆಚ್ಚು ಜನರಿಗೆ ಕನಿಷ್ಠ 3 ಕೋಟಿ ರೂ.ಗಳನ್ನು ವಂಚಿಸಿದ ವ್ಯಕ್ತಿಯನ್ನು ಅಹಮದಾಬಾದ್ನಲ್ಲಿ ಬಂಧಿಸಲಾಗಿದೆ. ಹೇರ್ ಸಲೂನ್ ಮಾಲೀಕ...
ಕುಂದಾಪುರ:ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು ಮೃತಪಟ್ಟಿದ್ದು,...
ಮಂಗಳೂರು:ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಡೆದ 2 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಕಲಿ ಚಿನ್ನದ ವಂಚನೆ ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಅಬೂಬಕ್ಕರ್ ಸಿದ್ದಿಕ್ ಎಂಬ ವ್ಯಕ್ತಿ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು...
ಆಟೋಗೆ ಗೋವನ್ನು ಕಟ್ಟಿ ಎಳೆದೊಯ್ದ ಚಾಲಕನ ರಾಕ್ಷಸೀ ಕೃತ್ಯ ದ ವಿಡಿಯೋ ವೈರಲ್ ಆಗಿದೆ. ಪುತ್ತೂರು ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರಿನಲ್ಲಿ KA21 B 4123 ನಂಬರಿನ ಆಟೋ ಎಂದು ಗುರುತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ...
ವಿಟ್ಲ : ದುರ್ಬಲ ವರ್ಗದ ಜನರಿಗೆ ಹೊಸ ಬದುಕು ಕೊಟ್ಟದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮಗಳ ಅಡಿಯಲ್ಲಿ ಮಹಿಳೆಯರಿಗೆ ಆರೋಗ್ಯ, ನೈರ್ಮಲ್ಯ, ಶಿಕ್ಷಣ, ಪೌಷ್ಟಿಕ ಆಹಾರ ತಯಾರಿ, ಸ್ವಉದ್ಯೋಗ,, ಕೌಶಲ್ಯ...
ಭಾರತದ ಕಾನೂನು, ನಿಯಮಗಳು ಸಾಧಾರಣವಾಗಿ ಹೆಣ್ಣುಮಕ್ಕಳ ಪರವಾಗಿದೆ. ಹೆಣ್ಣುಮಕ್ಕಳ ರಕ್ಷಣೆಗೆಂದು ಜಾರಿಗೆ ತಂದಿರುವ ಕಾನೂನುಗಳು ದುರುಪಯೋಗ ಆಗುತ್ತಿದೆ. ತಮ್ಮ ರಕ್ಷಣೆಗಿರುವ ಕಾನೂನನ್ನೇ ಪತಿಯ ಮನೆಯವರ ವಿರುದ್ಧ ಅಸ್ತ್ರವನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಇತ್ಯಾದಿ ಗಂಭೀರ ಆರೋಪಗಳು ಇಂದು, ನಿನ್ನೆಯದ್ದಲ್ಲ....
ಮುಂಡೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ವರ್ಷoಪ್ರತಿ ಜನವರಿ ಒಂದರಂದು ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೊಲಕ್ಕೆ ಗೊನೆ ಮುಹೂರ್ತ ಇಂದು ನಡೆಯಿತು. ಈ ಸಂದರ್ಭದಲ್ಲಿ ಒತ್ತೆಕೋಲ ಸಮಿತಿ ಕಾರ್ಯದರ್ಶಿ ಸದಾಶಿವ ಶೆಟ್ಟಿ ಪಟ್ಟೆ ಈಶ್ವರ...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ ಸಹಕಾರದೊಂದಿಗೆ ಕರಾವಳಿ ಉತ್ಸವ ಆರಂಭಗೊಂಡಿದೆ. ಮಂಗಳೂರನ್ನು ಕೇಂದ್ರವಾಗಿಟ್ಟುಕೊಂಡು ಈ ಉತ್ಸವ...
ಬೆಂಗಳೂರು: ಜನವರಿ 17ರಿಂದ 23ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕರ್ನಾಟಕ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ನಿನ್ನೆ ಲಾಂಛನವನ್ನು ಬಿಡುಗಡೆಗೊಳಿಸಿ, ಕ್ರೀಡಾಕೂಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು ಎಂದು ಸಿಎಂ...
ಮಂಗಳೂರು:ಡಿಸೆಂಬರ್ 24; ಕರಾವಳಿ ಭಾಗದ ಜನರಿಗೆ ರೈಲ್ವೆ ಇಲಾಖೆ ಶೀಘ್ರದಲ್ಲೇ ಸಿಹಿಸುದ್ದಿ ನೀಡಲಿದೆ. ಮಂಗಳೂರು-ಪುತ್ತೂರು ನಡುವಿನ ಪ್ಯಾಸೆಂಜರ್ ರೈಲನ್ನು ಸುಬ್ರಮಣ್ಯ ತನಕ ವಿಸ್ತರಣೆ ಮಾಡಬೇಕು ಎಂಬ ಬಹುಕಾಲದ ಬೇಡಿಕೆಗೆ ಈಗ ಮನ್ನಣೆ ಸಿಕ್ಕಿದೆ. ರೈಲು ವಿಸ್ತರಣೆ...
ಕಳೆದ ವರ್ಷ ಕಂಬಳಕ್ಕೆ ಅನುದಾನ ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ...
ತಾಲೂಕಿನಲ್ಲಿ ಸಾಧನೆಗೈದ ಮೂವರಿಗೆ ‘ಸಾಧನ ಪ್ರಶಸ್ತಿ’ ಟ್ರಸ್ಟ್ನ ದಶಮಾನೋತ್ಸವ ನನೆಪಿಗೆ ನೂತನ ಸಭಾಭವನ ಲೋಕಾರ್ಪಣೆ ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ, ಗೌಡ ಯುವ ಸಂಘ, ಗೌಡ ಮಹಿಳಾ ಸಂಘ ಮತ್ತು...
ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 20-12-24 ರಂದು ಬರ್ಕಾ ಫುಡ್ ಹೌಸ್ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತರರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗ...
ಕರಾವಳಿಯಲ್ಲಿ ಕ್ರಿಸ್ಮಸ್ ಹಬ್ಬದ ಕೊನೇ ಹಂತದ ಸಿದ್ಧತೆಗಳು ನಡೆಯುತ್ತಿವೆ. ಡಿ. 24ರ ಮಧ್ಯರಾತ್ರಿಯ ವೇಳೆ ಕ್ರಿಸ್ತರು ಜನಿಸಿದ ಘಳಿಗೆಯನ್ನು ಸ್ಮರಿಸಿ ಕ್ರೈಸ್ತ ಸಮುದಾಯ ಇಂದು ರಾತ್ರಿ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಿದೆ. ಮಂಗಳವಾರ ರಾತ್ರಿ ಎಲ್ಲ ಚರ್ಚ್...
ಈ ಭಾಗದ ಜನರಲ್ಲಿರುವ ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರಕಾರ ನಿವಾರಣೆ ಮಾಡಿದೆ. ಕಸ್ತೂರಿ ರಂಗನ್ ವರದಿಯನ್ನು ನಾವು ತಿರಸ್ಕರಿಸಿದ್ದೇವೆ. ಅರಣ್ಯದಂಚಿನಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಜನರೇ ಅರಣ್ಯವನ್ನು ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ...
ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಕ್ಷೇತ್ರದ ಕುರಿತಾದ ಭಕ್ತಿದ ಅರಿಕೆ ಎನ್ನುವ ಭಕ್ತಿಗೀತೆ ನಂದನ್ ಸ್ಟುಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿತು. ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ)...
ಮೆಟಾ ಮಾಲೀಕತ್ವದ ಉಚಿತ ತ್ವರಿತ ಮೆಸೇಜಿಂಗ್ ಮತ್ತು ಕರೆ ಮಾಡುವ ಪ್ಲಾಟ್ಫಾರ್ಮ್ ವಾಟ್ಸಾಪ್ ನಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಸಾಮಾನ್ಯವಾಗಿ ವಾಟ್ಸಾಪ್ ಅನ್ನು ಉಪಯೋಗಿಸಲು ನವೀಕರಿಸಲ್ಪಡುತ್ತದೆ ಮತ್ತು ಕೆಲವು ಹಳೆಯ ಸ್ಮಾರ್ಟ್ಫೋನ್ಗಳು (Smartphone) ಅಪ್ಲಿಕೇಶನ್ಗೆ ಶಾಶ್ವತ...
ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯ ರಲ್ಲಿ ಸೋಮಶೇಖರ ಕೊಯಿಂಗಾಜೆ ನೇತೃತ್ವದ ಸಹಕಾರಿಗಳ ಅಭಿವೃದ್ಧಿ ರಂಗವು 9 ಸ್ಥಾನಗಳನ್ನು ಪಡೆದು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದ ವೇಳೆ ಸೋಮಶೇಖರ ಕೊಯಿಂಗಾಜೆ...
ಪುತ್ತೂರು: ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ನಲ್ಲಿ ಡಿ.23 ರಿಂದ ಜ.26 ರ ವರೆಗೆ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಗ್ಲೋ ಫೆಸ್ಟ್ ಅಯೋಜಿಸಲಾಗಿದೆ. ಸಮಾರಂಭವನ್ನು ಗಣೇಶ್ ಟ್ರೇಡರ್ಸ್...
ನವದೆಹಲಿ: 5 ಮತ್ತು 8ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರ್ಷಿಕ ಪರೀಕ್ಷೆಯಲ್ಲಿ ಈ ತರಗತಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣದ...
ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಎಲ್ಲಾ 12 ಮಂದಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷದ ಜನಪರವಾದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಪುತ್ತೂರು ಬ್ಲಾಕ್...
ಡಿಸೆಂಬರ್ 23: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ ತುಂಬುವ...
ಮಂಡ್ಯ: ಕಳೆದ ಮೂರು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಮುಕ್ತಾಯಗೊಂಡಿದೆ. ಮುಂದಿನ ಸಮ್ಮೇಳನ 66 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಮಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು...
ಶಾಲಾ ವಾರ್ಷಿಕೋತ್ಸವಕ್ಕೆ ಬಂದ ಯುವತಿಯನ್ನು ಶಾಲೆಯ ಕೊಠಡಿಯೊಂದರಲ್ಲಿ ಕೂಡಿಹಾಕಿ ಯುವಕನೋರ್ವ ಅತ್ಯಾಚಾರ ಮಾಡಿದಂತಹ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೌದು,...
ಮಂಗಳೂರು: ಲೋಕಾಯುಕ್ತ ಅಧಿಕಾರಿಯ ಹೆಸರು ಹೇಳಿಕೊಂಡು ವಂಚನೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ನಲ್ಲಗುಟ್ಲಪಲ್ಲಿ ನಿವಾಸಿ ಧನಂಜಯ ರೆಡ್ಡಿ ತೋಟ ಎಂದು ತಿಳಿದು ಬಂದಿದೆ. 2024ರ ಎ.6ರಂದು...